alex Certify date | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ಸಿಇಟಿ ಪರೀಕ್ಷೆ ಮುಂದೂಡಿಕೆ, ಆಗಸ್ಟ್ ನಲ್ಲಿ ನಡೆಯಲಿದೆ ಸಾಮಾನ್ಯ ಪ್ರವೇಶ ಪರೀಕ್ಷೆ

 ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ ಮಾಡಿದ್ದು, ಈಗ ಸಿಇಟಿ ಪರೀಕ್ಷೆಯನ್ನು ಕೂಡ ಮುಂದೂಡಲಾಗಿದೆ. ಜುಲೈ 7 ಮತ್ತು 8 Read more…

BREAKING: ಆಸ್ತಿ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್: ವಿನಾಯಿತಿ ಅವಧಿ ಜೂನ್ 30 ರ ವರೆಗೆ ವಿಸ್ತರಣೆ

ಬೆಂಗಳೂರು: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆಸ್ತಿ ತೆರಿಗೆ ಪಾವತಿಗೆ ವಿನಾಯಿತಿ ಅವಧಿ ವಿಸ್ತರಿಸಲಾಗಿದೆ. ತೆರಿಗೆ ಪಾವತಿಗೆ ನೀಡುತ್ತಿದ್ದ ವಿನಾಯಿತಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಜೂನ್ 30 Read more…

ರಾಜ್ಯದಲ್ಲಿ ಕೈಮೀರಿದ ಕೊರೋನಾ: SSLC, PUC ಪರೀಕ್ಷೆ ಮುಂದೂಡಲು ಚಿಂತನೆ…?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ಕೈಮೀರಿದ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆ ಮುಂದೂಡಲು ಸರ್ಕಾರ ಚಿಂತನೆ ನಡೆಸಿದ್ದು, ಕೋವಿಡ್ ಸಮಿತಿಯೊಂದಿಗೆ ಚರ್ಚಿಸಿದ ಬಳಿಕ ದಿನಾಂಕ ಮರುನಿಗದಿ ಮಾಡುವ Read more…

ರಾಜ್ಯದಲ್ಲಿ ಕೋವಿಡ್ ಕರ್ಫ್ಯೂ, ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಇಲಾಖೆಯಿಂದ ಗುಡ್ ನ್ಯೂಸ್

ದಾವಣಗೆರೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಮೆಟ್ರಿಕ್ ನಂತರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ Read more…

ವಾಹನ ಮಾಲೀಕರಿಗೆ ಗುಡ್ ನ್ಯೂಸ್: ತೆರಿಗೆ ಪಾವತಿ ಅವಧಿ ವಿಸ್ತರಣೆ

ಬೆಂಗಳೂರು: ವಾಹನ ತೆರಿಗೆ ಪಾವತಿ ಅವಧಿಯನ್ನು ಒಂದು ತಿಂಗಳು ವಿಸ್ತರಣೆ ಮಾಡಲಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಏರಿಕೆಯಾದ ಹಿನ್ನೆಲೆಯಲ್ಲಿ ಎಲ್ಲ ಬಹುತೇಕ ಎಲ್ಲ ವ್ಯವಹಾರ ಸ್ಥಗಿತಗೊಂಡಿದೆ. ಈ ಕಾರಣದಿಂದ Read more…

BIG NEWS: ಕೆ -ಸೆಟ್ ಪರೀಕ್ಷೆ ಮತ್ತೆ ಮುಂದೂಡಿಕೆ

ಮೈಸೂರು ವಿಶ್ವವಿದ್ಯಾಲಯ ನಡೆಸುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ -ಸೆಟ್ ಪರೀಕ್ಷೆ)ಯನ್ನು ಮತ್ತೆ ಮುಂದೂಡಲಾಗಿದೆ. ಏಪ್ರಿಲ್ 25 ರಂದು ಕೆ -ಸೆಟ್ ಪರೀಕ್ಷೆ ನಡೆಸಲು ಸಿದ್ಧತೆ Read more…

ಶುಭ ಮುಹೂರ್ತದಲ್ಲಿ ಮಾಡಿ ರಾಮನ ʼಆರಾಧನೆʼ

ಹಿಂದೂ ಧರ್ಮದಲ್ಲಿ ರಾಮ ನವಮಿಯ ಹಬ್ಬಕ್ಕೆ ಬಹಳ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ರಾಮ ನವಮಿಯನ್ನು ಪವಿತ್ರ ಹಬ್ಬವೆಂದು ಪರಿಗಣಿಸಲಾಗಿದೆ.  ಶ್ರೀ ರಾಮನಿಗೆ ಇದನ್ನು ಅರ್ಪಿಸಲಾಗಿದೆ. ರಾಮನವಮಿ ದಿನದಂದು ಜನರು Read more…

ಪ್ರಯಾಣಿಕ ವಾಹನಗಳ ತೆರಿಗೆ: ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಪ್ರಯಾಣಿಕ ವಾಹನಗಳ ತೆರಿಗೆ ಪಾವತಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ರಾಜ್ಯದಲ್ಲಿ ಸಾರಿಗೆ ನೌಕರರು ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಪ್ರಯಾಣಿಕ ವಾಹನಗಳಿಗೆ ಪಾವತಿಯನ್ನು Read more…

ಇಂದು ನಡೆಯಬೇಕಿದ್ದ ಕೆ -ಸೆಟ್ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಏಪ್ರಿಲ್ 11 ರ ಭಾನುವಾರದಂದು ನಡೆಸಬೇಕಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ –ಸೆಟ್)ಯನ್ನು ಮುಂದೂಡಲಾಗಿದೆ. ಏಪ್ರಿಲ್ 11 ರಂದು ಪರೀಕ್ಷೆ Read more…

ವಿಶಿಷ್ಟ ದಿನದಂದು ಮದುವೆಯಾಗಲು ಸಾಲುಗಟ್ಟಿ ನಿಂತ ಜೋಡಿಗಳು

ಲಾಸ್ ವೆಗಾಸ್‌ನ ನೋಂದಣಿ ಕಚೇರಿಯಲ್ಲಿ ಭಾನುವಾರದಂದು ಹೊಸದಾಗಿ ಮದುವೆಯಾಗಲಿಚ್ಛಿಸುವ ಅನೇಕ ಜೋಡಿಗಳು ಒಮ್ಮೆಲೇ ಸಾಲುಗಟ್ಟಿ ನಿಂತಿದ್ದರು. 4 ಏಪ್ರಿಲ್ 2021ರ ದಿನಾಂಕದಲ್ಲಿ ಏನೋ ವಿಶೇಷವಿದೆ ಎಂದು ನಂಬಿದ್ದ 700ರಷ್ಟು Read more…

ಶುಭ ಸುದ್ಧಿ: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ: ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು Read more…

ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಕೇಂದ್ರ ಸರ್ಕಾರಿ ನೌಕರರ LTC(ಲೀವ್ ಟ್ರಾವೆಲ್ ಕನ್ವೆನ್ಷನ್) ಕ್ಯಾಶ್ ವೋಚರ್ ಯೋಜನೆ ಕ್ಲೇಮು ಸಲ್ಲಿಸಲು ಏಪ್ರಿಲ್ 30 ರ ವರೆಗೆ ಅವಕಾಶ ನೀಡಲಾಗಿದೆ. ಎಲ್.ಟಿ.ಸಿ. ಕ್ಯಾಶ್ ವೋಚರ್ Read more…

ಬ್ಯಾಂಕ್ ಗ್ರಾಹಕರೇ ಗಮನಿಸಿ…! ಸಾಲು ಸಾಲು ರಜೆ ಸೇರಿ ಈ ತಿಂಗಳು ಬರೋಬ್ಬರಿ 15 ದಿನ ಬ್ಯಾಂಕ್ ಗಳು ಬಂದ್

ನವದೆಹಲಿ: ಏಪ್ರಿಲ್ ತಿಂಗಳಲ್ಲಿ ಬರೋಬ್ಬರಿ 15 ದಿನ ಬ್ಯಾಂಕುಗಳಿಗೆ ರಜೆ ಇರುತ್ತದೆ. ಎರಡನೇ ಮತ್ತು ನಾಲ್ಕನೇ ಶನಿವಾರ ಹಾಗೂ ಭಾನುವಾರದ ರಜೆ ಸೇರಿದಂತೆ ದೇಶಾದ್ಯಂತ ಎಲ್ಲಾ ಖಾಸಗಿ ಮತ್ತು Read more…

ಬಿಪಿಎಲ್ ಕಾರ್ಡ್ ಹೊಂದಿದ ಅನರ್ಹರಿಗೆ ಮುಖ್ಯ ಮಾಹಿತಿ: ಕಾರ್ಡ್ ಹಿಂತಿರುಗಿಸಲು ಏ. 15 ಕಡೆ ದಿನ; ತಪ್ಪಿದ್ದಲ್ಲಿ ಕ್ರಮ

ಬಳ್ಳಾರಿ: ಸಂಡೂರು ತಾಲೂಕಿನಲ್ಲಿ ಅಂತ್ಯೋದಯ ಮತ್ತು ಬಿ.ಪಿ.ಎಲ್(ಆದ್ಯತಾ ಪಡಿತರಚೀಟಿ) ಪಡಿತರ ಚೀಟಿಗಳನ್ನು ಇಲಾಖೆ ಮಾನದಂಡಗಳ ಪ್ರಕಾರ ಮಾಹಿತಿ ನೀಡದೇ ಸುಳ್ಳು ಮಾಹಿತಿ ನೀಡಿ ಕೆಲವರು ಅಕ್ರಮವಾಗಿ ಬಿ.ಪಿ.ಎಲ್. ಪಡಿತರಚೀಟಿಯನ್ನು Read more…

ಗ್ರಾಹಕರೇ ಗಮನಿಸಿ…! ಏಪ್ರಿಲ್ ನಲ್ಲಿ ಬರೋಬ್ಬರಿ 15 ದಿನ ಬ್ಯಾಂಕ್ ರಜೆ –ನಿಮ್ಮ ವ್ಯವಹಾರದ ಬಗ್ಗೆ ಮೊದಲೇ ಪ್ಲಾನ್ ಮಾಡಿಕೊಳ್ಳಿ

ನವದೆಹಲಿ: ಈ ವಾರ ಮಾರ್ಚ್ 27 ರಿಂದ ಏಪ್ರಿಲ್ 4 ರವರೆಗೆ ಬ್ಯಾಂಕುಗಳಿಗೆ 7 ದಿನ ರಜೆ ಇರುತ್ತದೆ. ಏಪ್ರಿಲ್ ತಿಂಗಳಲ್ಲಿ ಬರೋಬ್ಬರಿ 15 ದಿನ ಬ್ಯಾಂಕುಗಳಿಗೆ ರಜೆ Read more…

ವಿದ್ಯಾರ್ಥಿಗಳೇ ಗಮನಿಸಿ..! ಪರೀಕ್ಷೆ ದಿನಾಂಕದಲ್ಲಿ ಬದಲಾವಣೆ –CICSE 10, 12 ನೇ ತರಗತಿ ಪರೀಕ್ಷೆ ಬಗ್ಗೆ ಇಲ್ಲಿದೆ ಮಾಹಿತಿ

ನವದೆಹಲಿ: ಕೌನ್ಸಿಲ್ ಆಫ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ (ಸಿಐಸಿಎಸ್ಇ) ಸೋಮವಾರ 10 ಮತ್ತು 12 ನೇ ತರಗತಿಯ ಕೆಲವು ವಿಷಯಗಳ ಪರೀಕ್ಷೆ ದಿನಾಂಕಗಳನ್ನು ಬದಲಿಸಿದೆ. ಐಸಿಎಸ್‌ಇ (10 Read more…

ಬಿಗ್‌ ಬ್ರೇಕಿಂಗ್: GST ರಿಟರ್ನ್ ಸಲ್ಲಿಕೆ ಗಡುವು ಮತ್ತೆ ವಿಸ್ತರಣೆ

ನವದೆಹಲಿ: 2019 – 20 ನೇ ಹಣಕಾಸು ವರ್ಷದ GSTR -9 ಮತ್ತು GSTR -9c ಸಲ್ಲಿಕೆ ದಿನಾಂಕವನ್ನು ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ. 2019 -20 ರ Read more…

BIG NEWS: ಬೆಳಗಾವಿ ಲೋಕಸಭೆ, 3 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆ ಸಾಧ್ಯತೆ

ಬೆಂಗಳೂರು: ರಾಜ್ಯದ ಬೆಳಗಾವಿ ಲೋಕಸಭೆ ಮತ್ತು 3 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗೆ ಮುಂದಿನವಾರ ದಿನಾಂಕ ಘೋಷಣೆಯಾಗುವ ಸಾಧ್ಯತೆಯಿದೆ. ಶುಕ್ರವಾರ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸುನಿಲ್ ಅರೋರಾ Read more…

ವಾಹನ ಸವಾರರಿಗೆ ಮತ್ತೊಂದು ಶಾಕ್: ಇಂದು ರಾತ್ರಿಯಿಂದ ಫಾಸ್ಟ್ಯಾಗ್ ಇಲ್ಲದ ವಾಹನಗಳಿಗೆ ಡಬಲ್ ಶುಲ್ಕ

ನವದೆಹಲಿ: ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ಇಂದು ಮಧ್ಯರಾತ್ರಿಯಿಂದ ಎಲ್ಲಾ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯವಾಗಿರುತ್ತದೆ. ಟೋಲ್ ಶುಲ್ಕವನ್ನು ಫಾಸ್ಟ್ಯಾಗ್ ಮೂಲಕವೇ ಪಾವತಿಸಬೇಕಾಗಿದೆ. ಫಾಸ್ಟ್ಯಾಗ್ ಇಲ್ಲದ ವಾಹನಗಳಿಗೆ ಎರಡುಪಟ್ಟು Read more…

ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರವೇಶ ದಿನಾಂಕವನ್ನು ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪ್ರಥಮ ಪಿಯುಸಿ ಪ್ರವೇಶ ದಿನಾಂಕವನ್ನು ಫೆಬ್ರವರಿ 13 ರವರೆಗೆ ವಿಸ್ತರಣೆ ಮಾಡಲಾಗಿದೆ. ಪ್ರಥಮ ಮತ್ತು ದ್ವಿತೀಯ Read more…

ಶಾಲಾ ಮಕ್ಕಳ ಆರ್.ಟಿ.ಇ. ಶುಲ್ಕ ಮರುಪಾವತಿ: ಇಲ್ಲಿದೆ ಮುಖ್ಯ ಮಾಹಿತಿ

ಕಲಬುರಗಿ: ಶಿಕ್ಷಣ ಹಕ್ಕು ಕಾಯಿದೆ ಸೆಕ್ಷನ್ 12(1)(ಸಿ) ಅಡಿ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ದಾಖಲಾದ ಮಕ್ಕಳ 2020-21 ನೇ ಸಾಲಿನ ಶುಲ್ಕ  ಮರುಪಾವತಿಗೆ ಸಂಬಂಧಿಸಿದಂತೆ ಆನ್‍ಲೈನ್ ತಂತ್ರಾಂಶದ ಮೂಲಕ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ 4 ರಿಂದ CBSE 10, 12 ನೇ ತರಗತಿ ಪರೀಕ್ಷೆ

ನವದೆಹಲಿ: ಸಿಬಿಎಸ್ಇ 10 ಮತ್ತು 12 ನೇ ತರಗತಿಗೆ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಲಾಗಿದೆ. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ವೇಳಾಪಟ್ಟಿ ಪ್ರಕಟಿಸಿದ್ದಾರೆ. ಮೇ 4 Read more…

BIG BREAKING NEWS: CBSE 10, 12 ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟ –ಇಲ್ಲಿದೆ ಫುಲ್ ಡಿಟೇಲ್ಸ್

ನವದೆಹಲಿ: ಸಿಬಿಎಸ್ಇ 10 ಮತ್ತು 12 ನೇ ತರಗತಿಗೆ ಪರೀಕ್ಷಾ ವೇಳಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ವೇಳಾಪಟ್ಟಿ ಪ್ರಕಟಿಸಿದ್ದಾರೆ. ಮೇ Read more…

ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರಿಗೆ ಮತ್ತೊಂದು ಗುಡ್ ನ್ಯೂಸ್

ಧಾರವಾಡ: 2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ, ಪ.ವರ್ಗ Read more…

21-01-21 ರ ವಿಶೇಷತೆಯೇನು ಗೊತ್ತಾ….?

ಗುರುವಾರದಂದು ಕ್ಯಾಲೆಂಡರ್‌ ಅನ್ನು ಒಮ್ಮೆ ಸೂಕ್ಷ್ಮವಾಗಿ ನೋಡಿದ್ದೀರಾ? ನೂರಾರು ಬಹಳ ವರ್ಷಗಳ ಬಳಿಕ ಘಟಿಸುವ ಆಸಕ್ತಿಕರ ಸಂಖ್ಯಾಶಾಸ್ತ್ರದ ವಿದ್ಯಮಾನವೊಂದು ಅಂದು ಘಟಿಸಿದೆ. 21 ಜನವರಿ 2021 ಎಂಥ ವಿಶೇಷ Read more…

ಐಟಿ ಪಾವತಿದಾರರಿಗೆ ಇಲ್ಲಿದೆ ಮಹತ್ವದ ಮಾಹಿತಿ

ನವದೆಹಲಿ: 2019-20 ರ ಇನ್ ಕಮ್ ಟ್ಯಾಕ್ಸ್ (ITR) ಪಾವತಿಗೆ ಮತ್ತೆ ದಿನಾಂಕ ವಿಸ್ತರಿಸುವುದಿಲ್ಲ ಎಂದು ಸೆಂಟ್ರಲ್ ಬೋರ್ಡ್ ಆಫ್ ಡೈರೆಕ್ಟರೇಟ್ ಟ್ಯಾಕ್ಸ್ (CBDT) ಸ್ಪಷ್ಟಪಡಿಸಿದೆ. ಈ ಕುರಿತು Read more…

SSLC ಪಾಸಾದವರಿಗೆ ಗುಡ್ ನ್ಯೂಸ್: ಗ್ರಾಮೀಣ ಅಂಚೆ ನೌಕರರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ: ಭಾರತೀಯ ಅಂಚೆ ಇಲಾಖೆ, ಕರ್ನಾಟಕ ಅಂಚೆ ವೃತ್ತವು ಕರ್ನಾಟಕದಲ್ಲಿ ಗ್ರಾಮೀಣ ಅಂಚೆ ನೌಕರರ 2443 ಹುದ್ದೆಗಳನ್ನು ತುಂಬಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸ ಬಯಸುವ Read more…

ಗೇಮರ್ ಗಳಿಗೆ ಗುಡ್ ನ್ಯೂಸ್: FAUG ರಿಲೀಸ್‌ ಗೆ ಡೇಟ್‌ ಫಿಕ್ಸ್

ಲಕ್ಷಾಂತರ ಮೊಬೈಲ್ ಗೇಮರ್ ಗಳಿಗೆ ಇಲ್ಲಿದೆ ಸಿಹಿ ಸುದ್ದಿ. FAU-G ಗೇಮ್ ಶೀಘ್ರದಲ್ಲಿ ಲಾಂಚ್ ಆಗಲಿದೆ. ಫಿಯರ್ ಲೆಸ್ ಆ್ಯಂಡ್ ಯುನೈಟೆಡ್ ಗಾರ್ಡ್ಸ್ ಎಂಬುದು ಈ ಮೊಬೈಲ್ ಆಟದ Read more…

ವಾಹನ ಮಾಲೀಕರಿಗೆ ಮತ್ತೊಂದು ಗುಡ್ ನ್ಯೂಸ್: ಬಿಎಸ್ 4 ವಾಹನಗಳ ನೋಂದಣಿಗೆ ಮತ್ತೆ ಅವಕಾಶ

ಬೆಂಗಳೂರು: ಭಾರತ್ ಸ್ಟೇಜ್ 4 ವಾಹನಗಳ ನೋಂದಣಿಗೆ 2021 ರ ಜನವರಿ 1 ರಿಂದ 16 ರವರೆಗೆ ಅವಕಾಶ ನೀಡಲಾಗಿದೆ. ರಾಜ್ಯದಲ್ಲಿ 2020 ರ ಮಾರ್ಚ್ 31 ರೊಳಗೆ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಮೇ 4 ರಿಂದ ಜೂನ್ 10 ರ ವರೆಗೆ ಸಿಬಿಎಸ್ಇ 10, 12 ನೇ ತರಗತಿ ಪರೀಕ್ಷೆ

ನವದೆಹಲಿ: ಸಿಬಿಎಸ್ಇ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಮೇ 4 ರಿಂದ ಜೂನ್ 10 ರವರೆಗೆ ಪರೀಕ್ಷೆ ನಡೆಯಲಿದೆ. ಜುಲೈ 15 ರಂದು ಫಲಿತಾಂಶ ಪ್ರಕಟಿಸಲಾಗುವುದು. ಕೇಂದ್ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...