alex Certify daughter | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರಿಂದಲೇ ಘೋರ ಕೃತ್ಯ: ಪ್ರೀತಿಸಿ ಮದುವೆಯಾಗಿದ್ದ ಪುತ್ರಿ ಹತ್ಯೆ; ತಂದೆ ಸೇರಿ ಮೂವರು ಅರೆಸ್ಟ್

ತುಮಕೂರು: ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ ಮೂವರನ್ನು ಗುಬ್ಬಿ ತಾಲೂಕಿನ ಚೇಳೂರು ಠಾಣೆ ಬಂಧಿಸಿದ್ದಾರೆ. ಪರಿಶಿಷ್ಟ ಜಾತಿಯ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಗುಬ್ಬಿ ತಾಲೂಕಿನ ಚಿಕ್ಕಹೆಡಿಗೆಹಳ್ಳಿಯ ಯುವತಿಯನ್ನು ಆಕೆಯ ಪೋಷಕರೇ Read more…

ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ತಾಯಿಯ ಕೊಂದು ಸೂಟ್ಕೇಸ್ ನಲ್ಲಿ ಶವ ಠಾಣೆಗೆ ತಂದ ಪುತ್ರಿ

 ಬೆಂಗಳೂರು: ತಾಯಿಯನ್ನು ಕೊಲೆ ಮಾಡಿ ಸೂಟ್ಕೇಸ್ ನಲ್ಲಿ ಶವವನ್ನು ಠಾಣೆಗೆ ತಂದ ಘಟನೆ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಬಿಳೇಕಹಳ್ಳಿಯ ಎಂಎಸ್ಆರ್ ಅಪಾರ್ಟ್ಮೆಂಟ್ ನಲ್ಲಿ ಕೃತ್ಯ ನಡೆದಿದೆ. Read more…

ಬಾಲಕಿ ಸಾಕ್ಷಿಯ ನೆರವಿಗೆ ಬರದ ಜನರು: ನಟ ಸೋನು ಸೂದ್​ ಆಕ್ರೋಶ

ನವದೆಹಲಿ: ಮೇ 28 ರಂದು ದೆಹಲಿಯಲ್ಲಿ ನಡೆದ 16 ವರ್ಷದ ಬಾಲಕಿಯ ಭೀಕರ ಹತ್ಯೆಯ ಬಗ್ಗೆ ನಟ ಸೋನು ಸೂದ್ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ತನ್ನ ಮಾತು ಕೇಳದ ಸಾಕ್ಷಿಯನ್ನು Read more…

SHOCKING: ಪತ್ನಿಯ ಅಕ್ರಮ ಸಂಬಂಧ ಶಂಕೆಯಿಂದ ಘೋರ ಕೃತ್ಯ; ಮಗುವಿಗೆ ವಿಷದ ಇಂಜೆಕ್ಷನ್

ಭುವನೇಶ್ವರ್: ತನ್ನ ಪತ್ನಿ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂದು ಅನುಮಾನದಿಂದ ವ್ಯಕ್ತಿಯೊಬ್ಬ ಮಗುವಿನ ಕೊಲೆಗೆ ಯತ್ನಿಸಿದ್ದಾನೆ. ಮಗು ತನಗೆ ಸೇರಿಲ್ಲ ಎಂದು ಶಂಕಿಸಿದ ವ್ಯಕ್ತಿ ತನ್ನದೇ ಶಿಶುವಿಗೆ ವಿಷ Read more…

ಟಿಕೆಟ್ ಕೊಡದಿದ್ದರೂ ಕಾಂಗ್ರೆಸ್ ಗೆ ಬೆಂಬಲ ಸೂಚಿಸಿದ ಶಾಸಕಿ ಲತಾ ಮಲ್ಲಿಕಾರ್ಜುನ

ಬೆಂಗಳೂರು: ವಿಜಯನಗರ ಜಿಲ್ಲೆ ಹರಪನಹಳ್ಳಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕಿ, ಮಾಜಿ ಡಿಸಿಎಂ ಎಂ.ಪಿ. ಪ್ರಕಾಶ್ ಪುತ್ರಿ ಎಂ.ಪಿ. ಲತಾ ಮಲ್ಲಿಕಾರ್ಜುನ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸಿದ್ದಾರೆ. ಲತಾ Read more…

ಕುಡುಕ ತಂದೆಯ ಹೇಯ ಕೃತ್ಯ, ಸಾಲಕ್ಕಾಗಿ 4 ವರ್ಷದ ಮಗಳನ್ನೇ ಅಡವಿಟ್ಟ ಭೂಪ….!

ರಾಜಸ್ಥಾನದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಕುಡುಕ ತಂದೆಯೊಬ್ಬ, ಅಪ್ಪ-ಮಗಳ ಪವಿತ್ರ ಸಂಬಂಧಕ್ಕೆ ಮುಜುಗರ ಉಂಟು ಮಾಡುವಂಥ ಕೆಲಸ ಮಾಡಿದ್ದಾನೆ. ಕುಡಿತದ ವ್ಯಸನಿಯಾಗಿದ್ದ ಆತ ಅದಕ್ಕಾಗಿ ಸಾವಿರಾರು ರೂಪಾಯಿ ಸಾಲ Read more…

ತಂದೆ ಆಸ್ತಿಯಲ್ಲಿ ಮಗಳಿಗೂ ಸಮಾನ ಪಾಲು; ಹೈಕೋರ್ಟ್ ಮಹತ್ವದ ಆದೇಶ

ಪ್ರಕರಣ ಒಂದರ ವಿಚಾರಣೆ ವೇಳೆ ತಂದೆ ಆಸ್ತಿ ಹಂಚಿಕೆ ಕುರಿತಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ತಂದೆ ಆಸ್ತಿಯಲ್ಲಿ ಪುತ್ರನ ಜೊತೆಗೆ ಪುತ್ರಿಯೂ ಸಹ ಸಮಾನ ಪಾಲು ಪಡೆಯಲು Read more…

ರಣಬೀರ್‌ ಹಾಗೂ ಮಗಳಿಗಾಗಿ ಫೋಟೋಗ್ರಾಫರ್‌ ಆದ ಆಲಿಯಾ

ತಮ್ಮ ಪತಿ ರಣಬೀರ್‌ ಹಾಗೂ ಪುತ್ರಿ ರಾಹಾಗೆ ಕೆಲಕಾಲ ಫೋಟೋಗ್ರಾಫರ್‌ ಆದ ನಟಿ ಆಲಿಯಾ ಭಟ್, ಅಪ್ಪ-ಮಗಳ ಕ್ಯೂಟ್ ಚಿತ್ರಗಳನ್ನು ಇನ್‌ಸ್ಟಾಗ್ರಾಂನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ಮನೆಯ ಕಿಟಕಿಯೊಂದರ ಬಳಿ Read more…

ಹಿರಿಯಕ್ಕನ ಹಾಡು-ಪಾಡು ಹೇಳಿಕೊಂಡ ನೆಟ್ಟಿಗ ಮಹಿಳೆ

ಪ್ರತಿಯೊಬ್ಬರಿಗೂ ಜೀವನದಲ್ಲಿ ತಾವೇನಾಗಿರುವರೋ ಆ ಕುರಿತು ಸಂತಸ ಇರುವಷ್ಟೇ ಅನಾನುಕೂಲದ ಭಾವವೂ ಇರುತ್ತದೆ. ಒಬ್ಬ ಅಣ್ಣನಾಗಿ, ತಮ್ಮನಾಗಿ, ಅಕ್ಕ/ತಂಗಿಯಾಗಿ, ತಂದೆ/ತಾಯಿಗಾಗಿ… ಹೀಗೆ ಯಾವುದೇ ಒಂದು ಸ್ಥಾನದಲ್ಲಿ ನಿಂತು ನೋಡಿದಾಗಲೂ Read more…

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತಾಯಿ, ಮಗಳು ಒಟ್ಟಿಗೆ ಪಾಸ್: ಮಗಳಿಗಿಂತ ತಾಯಿಗೆ ಹೆಚ್ಚು ಅಂಕ

ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಸುಳ್ಯದಲ್ಲಿ ತಾಯಿ, ಮಗಳು ಒಟ್ಟಿಗೆ ಪರೀಕ್ಷೆ ಬರೆದು ಪಾಸಾಗಿದ್ದಾರೆ. ಸುಳ್ಯದ ಜಯನಗರದ ರಮೇಶ್ ಪತ್ನಿ ಗೀತಾ ಮತ್ತು ಅವರ ಪುತ್ರಿ Read more…

ಜಂಗಲ್ ಸಫಾರಿ ವೇಳೆ ಸೆರೆ ಹಿಡಿದ ಪ್ರಾಣಿ-ಪಕ್ಷಿಗಳ ಚಿತ್ರಗಳನ್ನು ಶೇರ್‌ ಮಾಡಿದ ಅಪ್ಪ-ಮಗಳು

ರಾಜಸ್ಥಾನದ ರಾಂಥಂಬೋರ್‌ ರಾಷ್ಟ್ರೀಯ ಉದ್ಯಾನದಲ್ಲಿ ಒಂದಷ್ಟು ಹೊತ್ತು ಗುಣಮಟ್ಟದ ಸಮಯ ಕಳೆದ ಅಪ್ಪ-ಮಗಳ ಜೋಡಿಯೊಂದು, ಈ ವೇಳೆ ತಮ್ಮ ಕ್ಯಾಮೆರಾ ಕಣ್ಣಿಗೆ ಬಿದ್ದ ಪ್ರಾಣಿ- ಪಕ್ಷಿಗಳ ಚಿತ್ರಗಳನ್ನು ಟ್ವಿಟರ್‌ನಲ್ಲಿ Read more…

ಮಗಳಿಂದ ಸ್ಪೂರ್ತಿ ಪಡೆದು 77 ಕೆಜಿ ತೂಕ ಇಳಿಸಿದ ತಂದೆ; ಇಂಟ್ರಸ್ಟಿಂಗ್ ಆಗಿದೆ ಸ್ಟೋರಿ

ದೇಹದ ತೂಕವನ್ನು ಆರೋಗ್ಯಕರ ಮಟ್ಟದಲ್ಲಿ ಇಟ್ಟುಕೊಳ್ಳಲು ಪ್ರತಿಯೊಬ್ಬರೂ ಬಯಸುತ್ತಾರೆ. ಆದರೆ ಈ ನಿಟ್ಟಿನಲ್ಲಿ ಬೇಕಾದ ಬದ್ಧತೆ ಎಲ್ಲರಲ್ಲೂ ಇರುವುದಿಲ್ಲ. ತನ್ನ ಮಗಳಿಂದ ಸ್ಪೂರ್ತಿ ಪಡೆದು 77 ಕೆಜಿ ತೂಕ Read more…

BIG NEWS: ಭೀಕರ ಅಪಘಾತ; ತಂದೆ-ಮಗಳು ದುರ್ಮರಣ

ರಾಮನಗರ: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗಳು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ನಡೆದಿದೆ. ಮಾಗಡಿ ತಾಲೂಕಿನ ಸಾಬರಪಾಳ್ಯದ ಬಳಿ ಈ Read more…

ಮಗಳ ಮದುವೆಯನ್ನು 55 ಕೋಟಿ ರೂ. ವೆಚ್ಚದಲ್ಲಿ ಮಾಡಿದ್ದರು ಈ ಉದ್ಯಮಿ….!

ಕೇರಳದ ಅತ್ಯಂತ ಶ್ರೀಮಂತ ವ್ಯಕ್ತಿ ರವಿ ಪಿಳ್ಳೈ ತಮ್ಮ ಮಗಳ ವಿವಾಹವನ್ನು ಅದ್ಧೂರಿಯಾಗಿ ಆಯೋಜಿಸಿದ್ದು, ಅದೀಗ ವೈರಲ್​ ಆಗಿದೆ. ಮಧ್ಯಪ್ರಾಚ್ಯದ ಅತ್ಯಂತ ಶಕ್ತಿಶಾಲಿ ಭಾರತೀಯರಲ್ಲಿ ಒಬ್ಬರಾಗಿರುವ ರವಿ ಪಿಳ್ಳೈ, Read more…

ತಾಯಿ ಸಾವಿನಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಮಗಳು

ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ತಾಯಿ ಮೃತಪಟ್ಟ ಸುದ್ದಿ ತಿಳಿದ ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಕಾರ್ಕಳ ತಾಲೂಕಿನ ಈದು ನೂರಾಲ್ Read more…

ಉದ್ದ ಕೂದಲು ತೆಗೆದುಹಾಕುತ್ತಲೇ ’ಪಠಾಣ್’ ಪ್ರೇಮಿ ಮಗಳ ಪ್ರತಿಕ್ರಿಯೆ ಶೇರ್‌ ಮಾಡಿದ ಪತ್ರಕರ್ತೆ

ಶಾರುಖ್ ಖಾನ್, ದೀಪಿಕಾ ಪಡುಕೋಣೆ ಅಭಿನಯದ ’ಪಠಾಣ್’ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಈಗಲೂ ಸದ್ದು ಮಾಡುತ್ತಿದೆ. ಹಿರಿತೆರೆಗೆ ಶಾರುಖ್ ಮರು ಪ್ರವೇಶವನ್ನು ಜಗತ್ತಿನಾದ್ಯಂತ ಅವರ ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಶಾರುಖ್‌ರ Read more…

ನಾನು ವಲಸಿಗನಲ್ಲ, ಮೂಲತಃ ಕಾಂಗ್ರೆಸ್: ಖರ್ಗೆ ಭೇಟಿಯಾಗಿ ಪುತ್ರಿಗೆ ಟಿಕೆಟ್ ಕೇಳಿದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ

ಬೆಂಗಳೂರು: ಪುತ್ರಿ ರಾಜನಂದಿನಿಗೆ ಟಿಕೆಟ್ ನೀಡುವಂತೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಮಾಡಿದ್ದೇನೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ Read more…

ಸಮಯಪ್ರಜ್ಞೆ ಮೆರೆದು ತಾಯಿಗೆ ಮರುಜನ್ಮ ನೀಡಿದ ಮಗಳು….!

ತಾಯಿಗೆ ನಾಗರಹಾವು ಕಚ್ಚಿದ ಸಂದರ್ಭದಲ್ಲಿ ಮಗಳು ತೋರಿದ ಸಮಯ ಪ್ರಜ್ಞೆಯಿಂದಾಗಿ ಮರುಜನ್ಮ ಸಿಕ್ಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನಲ್ಲಿ ನಡೆದಿದೆ. ಘಟನೆಯ ವಿವರ: ಎಟ್ಯಡ್ಕ ನಿವಾಸಿ Read more…

BREAKING: ಸ್ಕೂಟರ್ ಗೆ ಡಿಕ್ಕಿ ಹೊಡೆದ ಲಾರಿ; ತಂದೆ-ಮಗಳು ಸ್ಥಳದಲ್ಲೇ ದುರ್ಮರಣ

ಮಂಗಳೂರು: ಸ್ಕೂಟರ್ ಗೆ ಲಾರಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ನಂತೂರು ಸಿಗ್ನಲ್ ನಲ್ಲಿ ನಡೆದಿದೆ. ಸ್ಯಾಮ್ಯುಯಲ್ Read more…

SHOCKING NEWS: ತಂದೆಯಿಂದಲೇ ಮಗಳ ಬರ್ಬರ ಹತ್ಯೆ

ಬೆಂಗಳೂರು: ಸ್ವಂತ ತಂದೆಯೇ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಶಾಕಿಂಗ್ ಘಟನೆ ಬೆಂಗಳೂರಿನ ಕೋಡಿಗೆಹಳ್ಳಿಯಲ್ಲಿ ನಡೆದಿದೆ. ಕೋಡಿಗೆಹಳ್ಳಿಯ ಧನಲಕ್ಷ್ಮೀ ಲೇಔಟ್ ನಲ್ಲಿ ಘಟನೆ ನಡೆದಿದ್ದು, ತಂದೆ ರಮೇಶ್ ಮಗಳನ್ನು Read more…

ಟ್ರಾನ್ಸ್​ಜೆಂಡರ್​ ಅಮ್ಮನಿಂದ ಮಗಳ ಕನ್ಯಾದಾನ; ನೆರೆದವರು ಭಾವುಕ

ಮದುವೆ ಪ್ರತಿಯೊಬ್ಬರ ಜೀವನದಲ್ಲಿ ಒಂದು ವಿಶೇಷ ದಿನ. ಹರಿಯಾಣದಲ್ಲಿ ತಾಯಿಯೊಬ್ಬಳು ತನ್ನ ಮಗಳ ಕನ್ಯಾದಾನವನ್ನು ಮಾಡಿದ್ದು, ಇದನ್ನು ಕಂಡು ಜನರು ಭಾವುಕರಾಗಿದ್ದಾರೆ. ಇದಕ್ಕೆ ಕಾರಣವೂ ಇದೆ. ಅದೇನೆಂದರೆ ಕನ್ಯಾದಾನ Read more…

ಭೋಪಾಲ್: ಮಡದಿ ಮತ್ತು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪಿಎಸ್‌ಐ

ಮಡದಿ ಹಾಗೂ ಮಗಳನ್ನು ಕೊಂದ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ ಒಬ್ಬರು ಚಲಿಸುತ್ತಿರುವ ರೈಲಿಗೆ ಅಡ್ಡ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯ ಪ್ರದೇಶದ ಭೋಪಾಲದಲ್ಲಿ ಜರುಗಿದೆ. ಇಲ್ಲಿನ ಪಿಎಚ್‌ಕ್ಯೂ Read more…

ನಟ ನವಾಜುದ್ದೀನ್ ಸಿದ್ದಿಕಿ ಪತ್ನಿಯಿಂದ ಶಾಕಿಂಗ್ ಮಾಹಿತಿ: ಮಗಳನ್ನು ‘ಅನುಚಿತವಾಗಿ’ ತಬ್ಬಿಕೊಂಡಿದ್ದ ಮ್ಯಾನೇಜರ್

ನಟ ನವಾಜುದ್ದೀನ್ ಸಿದ್ದಿಕಿ ಮ್ಯಾನೇಜರ್ ತಮ್ಮ ಮಗಳನ್ನು ಅನುಚಿತವಾಗಿ ತಬ್ಬಿಕೊಂಡಿದ್ದಾರೆ ಎಂದು ನವಾಜುದ್ದೀನ್ ಸಿದ್ದಿಕಿ ಅವರ ಪತ್ನಿ ಆಲಿಯಾ ಸಿದ್ದಿಕಿ ಆರೋಪಿಸಿದ್ದಾರೆ. ತನ್ನ ಆರೋಪಗಳಿಗೆ ನವಾಜುದ್ದೀನ್ ಅವರ ಪ್ರತಿಕ್ರಿಯೆಗೆ Read more…

ಸೋಶಿಯಲ್ ಮೀಡಿಯಾ ಗೆಳೆಯನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ

ಕಾನ್ಪುರ: ಹುಕ್ಕಾ ಬಾರ್‌ನಲ್ಲಿ ತಂಪು ಪಾನೀಯವನ್ನು ಕುಡಿಸಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ವೈದ್ಯ ದಂಪತಿಯ ಪುತ್ರಿ Read more…

ಭಾವಿ ಅಳಿಯನ ಮಾತು ಕೇಳಿ ಮಾವನ ಕಣ್ಣೀರು: ಪ್ರೀಪ್ಲಾನ್ಡ್​ ವಿಡಿಯೋ ಎಂದ ನೆಟ್ಟಿಗರು

ಯುವಕನೊಬ್ಬ ತನ್ನ ಮದುವೆಗೆ ಗೆಳತಿಯ ತಂದೆಯಿಂದ ಆಶೀರ್ವಾದ ಪಡೆದ ವಿಡಿಯೋ ಒಂದು ವೈರಲ್​ ಆಗಿದೆ. ಈ ವಿಡಿಯೋದಲ್ಲಿ ಇಬ್ಬರು ಕಾರಿನೊಳಗೆ ಕುಳಿತು ಪರಸ್ಪರ ಮಾತನಾಡುತ್ತಿರುವುದನ್ನು ನೋಡಬಹುದು. ಅವನು ತನ್ನ Read more…

ತಂದೆಗೆ ಕಿಡ್ನಿ ನೀಡಿದ ಮಗಳು; ಸತ್ಯ ಗೊತ್ತಾದಾಗ ಕಣ್ಣೀರಾದ ತಂದೆ – ಭಾವುಕ ವಿಡಿಯೋ ವೈರಲ್‌

ತಂದೆ ಮತ್ತು ಮಗಳ ನಡುವಿನ ಬಾಂಧವ್ಯವನ್ನು ವಿವರಿಸಲು ನಮಗೆ ಪದಗಳ ಅಗತ್ಯವೇ ಇಲ್ಲ ಅಲ್ಲವೆ ? ಇದು ಅಸ್ತಿತ್ವದಲ್ಲಿರುವ ಅತ್ಯಂತ ಶುದ್ಧವಾದ, ಅತ್ಯಂತ ನಿಸ್ವಾರ್ಥ ಪ್ರೀತಿ. ಅಂಥದ್ದೇ ಒಂದು Read more…

ಅಪ್ಪ-ಅಮ್ಮನಿಗೆ ಮಗಳಿಂದ ಅಪೂರ್ವ ಉಡುಗೊರೆ: ಭಾವುಕರನ್ನಾಗಿಸುತ್ತೆ ಪಾಲಕರ ಪ್ರತಿಕ್ರಿಯೆ

ಹೆತ್ತವರೊಂದಿಗೆ ಮಗಳ ಸಂಬಂಧವು ವಿಶೇಷವಾದದ್ದು. ಈ ಸಂಬಂಧಕ್ಕೆ ಬೆಲೆ ಕಟ್ಟಲಾಗದ್ದು. ಅದನ್ನು ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ. ಇತ್ತೀಚೆಗಷ್ಟೇ ಮಹಿಳೆಯೊಬ್ಬರು ತಮ್ಮ ತಂದೆ-ತಾಯಿಗೆ ಅವರ ಭಾವಚಿತ್ರವನ್ನು ಉಡುಗೊರೆಯಾಗಿ ನೀಡಿದ ವಿಡಿಯೋ Read more…

ಮರದ ಕೆಳಗೆ ವಾಸಿಸುತ್ತಿರೋ ವಯಸ್ಸಾದ ತಾಯಿ-ಮಗಳು: ಇಲ್ಲಿದೆ ಮನ ಮಿಡಿಯುವ ಕಥೆ

ವಯಸ್ಸಾದ ಪೋಷಕರನ್ನು ನೋಡಿಕೊಳ್ಳುವ ಜವಾಬ್ದಾರಿ ಮಕ್ಕಳ ಮೇಲಿದೆ. ಆದರೆ ಇಂದು ಎಷ್ಟೋ ಮಕ್ಕಳು ಪಾಲಕರನ್ನು ಬೀದಿ ಪಾಲು ಮಾಡುವುದನ್ನು ನೋಡುತ್ತಲೇ ಇದ್ದೇವೆ. ಇಲ್ಲೊಂದು ಹೃದಯವಿದ್ರಾವಕ ಘಟನೆಯಲ್ಲಿ ಮಗಳು ಮತ್ತು Read more…

33 ವರ್ಷದ ಮಗಳನ್ನು ನರ್ಸರಿ ಮಗುವಿನಂತೆ ಬಿಟ್ಟು ಬರುವ ತಂದೆ; ಭಾವುಕ ವಿಡಿಯೋ ವೈರಲ್

ತಂದೆಯೊಬ್ಬ ತನ್ನ 33 ವರ್ಷದ ಮಗಳನ್ನು ಚಿಕ್ಕಮಕ್ಕಳಂತೆಯೇ ರೈಲು ಹತ್ತಿಸಿ, ಆಕೆಯನ್ನು ಸೀಟಿನಲ್ಲಿ ಕುಳ್ಳರಿಸುವ ವಿಡಿಯೋ ವೈರಲ್​ ಆಗಿದೆ. ಇದನ್ನು ಕಂಟೆಂಟ್ ಕ್ರಿಯೇಟರ್ ಶೇರ್ ಮಾಡಿಕೊಂಡಿದೆ. ಮಗಳನ್ನು ಮುಂಜಾನೆ Read more…

ತಂದೆಗೆ ಯಕೃತ್ತಿನ ಭಾಗ ದಾನ ಮಾಡಿದ ಮಗಳು; ದೇಶದ ಅತ್ಯಂತ ಕಿರಿಯ ಅಂಗಾಂಗ ದಾನಿ ಎಂಬ ಹೆಗ್ಗಳಿಕೆಗೆ ಪಾತ್ರ

ತನ್ನ ತಂದೆಗೆ ಯಕೃತ್ತಿನ (ಲಿವರ್) ಭಾಗವೊಂದನ್ನು ದಾನ ಮಾಡುವ ಮೂಲಕ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 17 ವರ್ಷದ ಬಾಲಕಿ, ದೇಶದ ಅತ್ಯಂತ ಕಿರಿಯ ಅಂಗಾಂಗ ದಾನಿ ಎಂಬ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...