alex Certify Davanagere | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್…! ಮನೆ ಬಳಿ ಆಟವಾಡುತ್ತಿದ್ದ ಬಾಲಕಿ ಎಳೆದೊಯ್ದು ಕಚ್ಚಿಹಾಕಿದ ಬೀದಿನಾಯಿಗಳು

ದಾವಣಗೆರೆ: 4 ವರ್ಷದ ಬಾಲಕಿ ಮನೆಯ ಬಳಿ ಆಟವಾಡುವಾಗ ಬೀದಿನಾಯಿಗಳು ಎಳೆದುಕೊಂಡು ಹೋಗಿ ಕಚ್ಚಿಹಾಕಿವೆ. ಇದರಿಂದಾಗಿ ಗಂಭೀರವಾಗಿ ಗಾಯಗೊಂಡ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆಯ ಆಜಾದ್ ನಗರ ಎರಡನೇ Read more…

ಎಡವಟ್ಟಾಯ್ತು…! ಖಾತೆಗೆ ಜಮಾ ಆಯ್ತು 6 ಸಾವಿರ ರೂ. ಬದಲು 6 ಲಕ್ಷ ರೂ.

ದಾವಣಗೆರೆ: ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಸೇರಿದಂತೆ 50 ಸದಸ್ಯರ ಬ್ಯಾಂಕ್ ಖಾತೆಗಳಿಗೆ 6,000 ರೂ. ಜಮಾ ಮಾಡುವ ಬದಲು 6 ಲಕ್ಷ ರೂಪಾಯಿಯಿಂದ 16 ಲಕ್ಷ ರೂಪಾಯಿವರೆಗೆ Read more…

BIG NEWS: ಅಧಿಕಾರಿಗಳ ಕಿತ್ತಾಟ ಪ್ರಕರಣ; ‘ಯಥಾ ರಾಜಾ ತಥಾ ಅಧಿಕಾರಿಗಳು’ ಎಂದ ಡಿ.ಕೆ.ಶಿವಕುಮಾರ್

ದಾವಣಗೆರೆ: ಮಹಿಳಾ ಐಎಎಸ್ ಅಧಿಕಾರಿಗಳ ಜಟಾಪಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಯಥಾ ರಾಜಾ ತಥಾ ಪ್ರಜಾ ಎಂಬ ಮಾತಿದೆ. ಅದೇ ರೀತಿ ಯಥಾ ರಾಜಾ Read more…

ಜೂ. 7 ವರೆಗೆ ಕಠಿಣ ಲಾಕ್ ಡೌನ್, ನಿರ್ಬಂಧ ಉಲ್ಲಂಘಿಸಿದರೆ ಕಠಿಣ ಕ್ರಮ –ಏನಿರುತ್ತೆ? ಏನಿಲ್ಲ?

ದಾವಣಗೆರೆ: ಜಿಲ್ಲೆಯಾದ್ಯಂತ ಜೂನ್ 7 ರವರೆಗೆ ಕೋವಿಡ್ ನಿಯಂತ್ರಣ ಕ್ರಮಗಳು ಜಾರಿಯಲ್ಲಿದ್ದು, ಸಾರ್ವಜನಿಕರಿಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡುವ ಹಿನ್ನೆಲೆಯಲ್ಲಿ ಮೇ 31 ಮತ್ತು ಜೂನ್ 3 Read more…

ಕೋವಿಡ್ ಕೇರ್ ಸೆಂಟರ್ ನಿಂದ ಸೋಂಕಿತ ಯುವತಿಯರು ಪರಾರಿ

ದಾವಣಗೆರೆ: ದಾವಣಗೆರೆ ಕೋವಿಡ್ ಕೇರ್ ಸೆಂಟರ್ ನಿಂದ ಸೋಂಕಿತೆಯರು ಪರಾರಿಯಾಗಿದ್ದಾರೆ. ಜೆ.ಹೆಚ್.  ಪಟೇಲ್ ಬಡಾವಣೆಯ ಕೋವಿಡ್ ಕೇರ್ ಸೆಂಟರ್ ನಿಂದ 21 ವರ್ಷ ಮತ್ತು 19 ವರ್ಷದ ಯುವತಿಯರು Read more…

ಕೊರೋನಾ ಭಯದಿಂದ ರೈಲಿಗೆ ತಲೆಕೊಟ್ಟ ಪತ್ರಕರ್ತ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕು ಕುಂದೂರು ಗ್ರಾಮದ ಪತ್ರಕರ್ತ ಕೊರೋನಾ ಭಯದಿಂದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 46 ವರ್ಷದ ಪರಮೇಶ್ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ದಾವಣಗೆರೆ Read more…

ವೈದ್ಯಕೀಯ, ಅರೆ ವೈದ್ಯಕೀಯ ಸಿಬ್ಬಂದಿ ಸೇರಿ ವಿವಿಧ ಹುದ್ದೆಗಳ ನೇಮಕಾತಿ: ಇಲ್ಲಿದೆ ಮಾಹಿತಿ

ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗ ನಿರ್ವಹಣೆಗಾಗಿ ದಾವಣಗೆರೆ ಚಿಗಟೇರಿ ಜಿಲ್ಲಾ ಆಸ್ಪತ್ರೆ ಹಾಗೂ ವಿವಿಧ ತಾಲ್ಲೂಕು ಆಸ್ಪತ್ರೆಗಳಿಗೆ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಒಟ್ಟು Read more…

ಅಗತ್ಯ ವಸ್ತು, ಆಹಾರ ಸಾಮಗ್ರಿಗಳ ಅಕ್ರಮ ದಾಸ್ತಾನು, ಕೃತಕ ಅಭಾವ ಸೃಷ್ಟಿಸಿದಲ್ಲಿ ಕಠಿಣ ಕ್ರಮ

ದಾವಣಗೆರೆ: ಕೋವಿಡ್ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಮೇ. 12 ರವರೆಗೆ ಕಠಿಣ ನಿರ್ಬಂಧಗಳನ್ನು ಹೇರಿದ್ದು, ಪರಿಸ್ಥಿತಿಯ ದುರ್ಬಳಕೆಗೆ ಜನರಿಗೆ ಅಗತ್ಯವಿರುವ ದಿನಬಳಕೆ ವಸ್ತುಗಳು, ಆಹಾರ Read more…

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ದಾವಣಗೆರೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 18 Read more…

ಶುಭ ಸುದ್ಧಿ: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ: ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು Read more…

ಶಾಕಿಂಗ್…! ಕಾರ್ ಮನೆಯಲ್ಲೇ ಇದ್ರೂ 7 ಸಲ ಕಡಿತವಾಯ್ತು ಫಾಸ್ಟ್ಯಾಗ್ ನಲ್ಲಿದ್ದ ಹಣ

ಮನೆಯಲ್ಲೇ ಇದ್ದ ಕಾರಿಗೂ ಫಾಸ್ಟ್ಯಾಗ್ ನಲ್ಲಿ ಹಣ ಕಡಿತವಾಗಿದೆ. ಕಾರ್ ಓಡಿಸದಿದ್ದರೂ ಫಾಸ್ಟ್ಯಾಗ್ ನಲ್ಲಿ ಹಣ ಕಡಿತವಾಗಿರುವ ಕುರಿತು ದಾವಣಗೆರೆಯಲ್ಲಿ ವಕೀಲರೊಬ್ಬರು ದೂರು ನೀಡಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕರು, Read more…

‘ಲಾಂಗ್’ ಹಿಡಿದು ಊರ ತುಂಬಾ ಅಡ್ಡಾಡಿದ ಮಹಿಳೆ: ದಿಕ್ಕಾಪಾಲಾಗಿ ಓಡಿದ ಜನ

ಮಹಿಳೆಯೊಬ್ಬಳು ಲಾಂಗ್ ಹಿಡಿದು ಊರ ತುಂಬಾ ಅಡ್ಡಾಡಿದ್ದು, ಆಕೆಯನ್ನು ನೋಡಿ ಜನ ದಿಕ್ಕಾಪಾಲಾಗಿ ಓಡಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ನಡೆದಿದೆ. 34 ವರ್ಷದ ರುಕ್ಮಿಣಿ ಎಂಬ ಈ Read more…

ದಾರಿತಪ್ಪಿದ ತಾಯಿ-ಮಗಳು: ದೈಹಿಕ ಶಿಕ್ಷಕನೊಂದಿಗೆ ಅಕ್ರಮ ಸಂಬಂಧ – ಪ್ರಿಯಕರನೊಂದಿಗೆ ಸೇರಿ ಘೋರಕೃತ್ಯ

ದಾವಣಗೆರೆ: ದೈಹಿಕ ಶಿಕ್ಷಕನೊಬ್ಬನ ಜೊತೆಗೆ ಅಕ್ರಮ ಸಂಬಂಧ ಬೆಳೆಸಿದ ತಾಯಿ-ಮಗಳು ಬುದ್ಧಿವಾದ ಹೇಳಿದ ತಂದೆಯನ್ನು ಕೊಲೆ ಮಾಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 70 ವರ್ಷದ ಮಂಜಪ್ಪ ಕೊಲೆಯಾದ Read more…

ಹೋರಿ ಬೆದರಿಸುವ ಸ್ಪರ್ಧೆ ವೇಳೆಯಲ್ಲೇ ಆಘಾತಕಾರಿ ಘಟನೆ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹೆಚ್. ಕಡದಕಟ್ಟೆ ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ವೇಳೆಯಲ್ಲಿ ಹೋರಿ ತಿವಿದು ವ್ಯಕ್ತಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತೊಬ್ಬರು ಗಾಯಗೊಂಡಿದ್ದಾರೆ. ಹೋರಿ ತಿವಿತದಿಂದ ಗಂಭೀರವಾಗಿ Read more…

ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಗುಡ್ ನ್ಯೂಸ್: ಅಂಗನವಾಡಿಯಿಂದ ಮನೆ ಬಾಗಿಲಿಗೆ ಆಹಾರ

ಕೊರೋನಾ ಕಾರಣದಿಂದಾಗಿ ಅಂಗನವಾಡಿ ಕೇಂದ್ರಗಳ ಮೂಲಕ ಸೌಲಭ್ಯ ಪಡೆಯುತ್ತಿದ್ದವರಿಗೆ ತೊಂದರೆ ಉಂಟಾಗಿದೆ. ಮಕ್ಕಳು, ಬಾಣಂತಿಯರು, ಗರ್ಭಿಣಿಯರಿಗೆ ಪೌಷ್ಟಿಕ ಆಹಾರವನ್ನು ಮನೆ ಬಾಗಿಲಿಗೆ ತಲುಪಿಸುವ ಕಾರ್ಯವನ್ನು ಮಹಿಳಾ ಮತ್ತು ಮಕ್ಕಳ Read more…

ಒಂದೇ ಕುಟುಂಬದ ಮೂರು ತಲೆಮಾರಿನ ಐವರು ಸದಸ್ಯರಿಂದ ‘ಸನ್ಯಾಸ’ ದೀಕ್ಷೆ

ಒಂದೇ ಕುಟುಂಬದ ಮೂರು ತಲೆಮಾರಿನ ಐವರು ಸದಸ್ಯರು ಸೋಮವಾರದಂದು ಜೈನ ಸನ್ಯಾಸ ದೀಕ್ಷೆ ಪಡೆದಿದ್ದಾರೆ. ದಾವಣಗೆರೆ ನಗರದ 75 ವರ್ಷದ ವರ್ಧಿಚಂದ್ ಜಿ, ಅವರ ಪುತ್ರ 47 ವರ್ಷದ Read more…

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ: ಹಣ, ಆಸ್ತಿಗಾಗಿ ಕುಟುಂಬದವರಿಂದಲೇ ಘೋರ ಕೃತ್ಯ

ದಾವಣಗೆರೆ: ದಾವಣಗೆರೆ ತಾಲ್ಲೂಕಿನ ಕಬ್ಬೂರು ಗ್ರಾಮದಲ್ಲಿ ಆಸ್ತಿ, ಹಣದ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬ ತನ್ನ ಮಗ ಹಾಗೂ ಸಂಬಂಧಿಕರೊಂದಿಗೆ ಸೇರಿ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು Read more…

BIG NEWS: ಕೊರೋನಾ ಲಸಿಕೆ ಪಡೆಯದಿದ್ರೆ ಸೌಲಭ್ಯ ಕಡಿತ

ದಾವಣಗೆರೆ: ಕೊರೋನಾ ಲಸಿಕೆ ಹಾಕಿಸಿಕೊಳ್ಳದ ಆರೋಗ್ಯ ಸಿಬ್ಬಂದಿಗಳಿಗೆ ಸರ್ಕಾರಿ ಸೌಲಭ್ಯ ಕಡಿತಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಕೆ ನೀಡಿದ್ದಾರೆ. ದೇಶಾದ್ಯಂತ ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿ ಕಾರ್ಯಕರ್ತರಿಗೆ Read more…

ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಮುಂದುವರೆಯಲು ಸಾಧ್ಯವಿಲ್ಲ: ಬಿಜೆಪಿ ಶಾಸಕ ಯತ್ನಾಳ್ ಮತ್ತೆ ವಾಗ್ದಾಳಿ

  ದಾವಣಗೆರೆ: ಮುಖ್ಯಮಂತ್ರಿ ಪುತ್ರ ವಿಜಯೇಂದ್ರ ವಸೂಲಿ ಮಾಡುತ್ತಿರಲಿ, ಎಲ್ಲ ಖಾತೆಗಳನ್ನು ಬಸವರಾಜ ಬೊಮ್ಮಾಯಿ ಅವರಿಗೆ ಕೊಡಲಿ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. Read more…

ಕಾಯಿ ಕೀಳುವಾಗಲೇ ಕಾದಿತ್ತು ದುರ್ವಿದಿ: ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಸಾವು

ದಾವಣಗೆರೆ: ವಿದ್ಯುತ್ ತಂತಿ ತುಳಿದು ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಚಿರಡೋಣಿ ಗ್ರಾಮದಲ್ಲಿ ನಡೆದಿದೆ. 18 ವರ್ಷದ ಹಾಲಪ್ಪ ಮೃತಪಟ್ಟ ವಿದ್ಯಾರ್ಥಿ ಎಂದು Read more…

ಮಾಸಾಶನ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್: ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿ ಅದಾಲತ್

ದಾವಣಗೆರೆ: ವಿವಿಧ ಯೋಜನೆಗಳ ಪರಿಣಾಮಕಾರಿ ಅನುಷ್ಟಾನದ ಉದ್ದೇಶದಿಂದ ಜ.22 ರಂದು ದಾವಣಗೆರೆ ತಾಲ್ಲೂಕಿನ ಆನಗೋಡು ಮತ್ತು ಮಾಯಕೊಂಡ ಹಾಗೂ ಜ.29 ರಂದು ಕಸಬಾ ಉತ್ತರ/ದಕ್ಷಿಣ ಹೋಬಳಿಯಲ್ಲಿ ಪಿಂಚಣಿ ಅದಾಲತ್ Read more…

ಮದುವೆ ಊಟ ಮಾಡಿ ಅಸ್ವಸ್ಥರಾದ 22 ಮಂದಿ ಆಸ್ಪತ್ರೆಗೆ

ಮದುವೆ ಊಟ ಮಾಡಿ ಅಸ್ವಸ್ಥರಾದ 22 ಮಂದಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿರುವ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಫಲವನಹಳ್ಳಿ ತಾಂಡಾದಲ್ಲಿ ನಡೆದಿದೆ. ಅಸ್ವಸ್ಥರು ಬಳಿಕ ಚೇತರಿಸಿಕೊಂಡಿದ್ದಾರೆ Read more…

ಲೈನ್ ದುರಸ್ತಿ ವೇಳೆಯೇ ಯುವಕನಿಗೆ ಕರೆಂಟ್ ಶಾಕ್; ಕಂಬದ ಮೇಲೆಯೆ ನಡೆದ ದಾರುಣ ಘಟನೆ

ದಾವಣಗೆರೆ: ಲೈನ್ ಮ್ಯಾನ್ ನಿರ್ಲಕ್ಷದಿಂದ ಎಂತಹ ದುರಂತ ಸಂಭವಿಸಿದೆ ನೋಡಿ. ವಿದ್ಯುತ್ ಕಂಬ ಏರಿ ಲೈನ್ ದುರಸ್ತಿ ಮಾಡುತ್ತಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ಗುತ್ತಿಗೆ ಕಾರ್ಮಿಕ ಕಂಬದ Read more…

ತಡರಾತ್ರಿ ದಾರಿ ತಪ್ಪಿದ ಸೊಸೆಯ ಅಕ್ರಮ ಸಂಬಂಧ ನೋಡಿದ ಅತ್ತೆ, ಉಸಿರು ನಿಲ್ಲಿಸಿದ ಪ್ರಿಯಕರ

ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಒಡೆಯರ ಹತ್ತೂರು ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಗ್ರಾಮದ 58 ವರ್ಷದ ಮಹಿಳೆ ಮಲಗಿದ್ದ ಸಂದರ್ಭದಲ್ಲಿ ಮೃತಪಟ್ಟಿದ್ದು, Read more…

ಯತ್ನಾಳ್ ಗೆ ಟಾಂಗ್ ನೀಡಿದ ಎಂ.ಪಿ. ರೇಣುಕಾಚಾರ್ಯ

ದಾವಣಗೆರೆ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಿಎಂಗೆ ಡೆಡ್ ಲೈನ್ ನೀಡುವುದು ಸರಿಯಲ್ಲ. ಪಕ್ಷದ ಮುಖಂಡರನ್ನು ಗೌರವಿಸಬೇಕು. ಹಾದಿ ಬೀದಿಯಲ್ಲಿ ನಿಂತು ಪಕ್ಷದ ಬಗ್ಗೆ ಮಾತನಾಡುವುದು ಸರಿಯಲ್ಲ Read more…

ಇವರು ಸೋತವರಿಗೂ ಸಚಿವ ಸ್ಥಾನ ಕೊಡೋದಾದರೆ ನಮ್ಮನ್ನು ಜನ ಯಾಕೆ ಆಯ್ಕೆ ಮಾಡ್ಬೇಕು…?

ದಾವಣಗೆರೆ: ಸಂಪುಟ ವಿಸ್ತರಣೆ ಸಮೀಪಿಸುತ್ತಿದ್ದಂತೆ ಸಚಿವಾಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಇದೀಗ ದಾವಣಗೆರೆ ಜಿಲ್ಲೆಗೂ ಸಚಿವ ಸ್ಥಾನ ನೀಡಬೇಕು ಎಂದಿರುವ ಶಾಸಕ ಎಂ.ಪಿ.ರೇಣುಕಾಚಾರ್ಯ Read more…

ಸಚಿವ ಜಗದೀಶ್ ಶೆಟ್ಟರ್ ಪುತ್ರ ತೆರಳುತ್ತಿದ್ದ ಕಾರ್ ಗೆ ಲಾರಿ ಡಿಕ್ಕಿಯಾಗಿ ಅಪಘಾತ, ದಂಪತಿಗೆ ಗಾಯ

ದಾವಣಗೆರೆ: ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಅವರ ಪುತ್ರ ಪ್ರಶಾಂತ್ ಶೆಟ್ಟರ್ ಪ್ರಯಾಣಿಸುತ್ತಿದ್ದ ಕಾರ್ ಅಪಘಾತಕ್ಕೀಡಾಗಿದೆ. ದಾವಣಗೆರೆ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ಸಂಭವಿಸಿದ್ದು ಪ್ರಶಾಂತ್ ಶೆಟ್ಟರ್ Read more…

ಎದುರು ಮನೆ ಆಂಟಿ ಜೊತೆ ಸಂಬಂಧ ಬೆಳೆಸಿದ ಶಿಕ್ಷಕ: ಪತಿಯಿಂದಲೇ ಘೋರ ಕೃತ್ಯ

ದಾವಣಗೆರೆ: ಅಕ್ರಮ ಸಂಬಂಧ ಹೊಂದಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಸಹೋದರನೊಂದಿಗೆ ಸೇರಿ ಪತಿಯೇ ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಾದ 48 ಗಂಟೆಯೊಳಗೆ ಚನ್ನಗಿರಿ Read more…

ಆಧಾರ್ ಸೇರಿ ಅಗತ್ಯ ದಾಖಲೆ ಹೊಂದಿದವರಿಗೆ ಗುಡ್ ನ್ಯೂಸ್: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಪ್ರಸಕ್ತ ಸಾಲಿನಲ್ಲಿ ಆಧಾರ ಸಾಲ ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳುವ ವಿಕಲಚೇತನರಿಗೆ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಿದೆ. Read more…

ಊಟದಲ್ಲಿ ನಿದ್ದೆ ಮಾತ್ರೆ ಕೊಟ್ಟ ಪತ್ನಿ, ನಿದ್ದೆಗೆ ಜಾರಿದ ಪತಿ: ತಡರಾತ್ರಿ ಘೋರ ಕೃತ್ಯ

ದಾವಣಗೆರೆ: ಅನೈತಿಕ ಸಂಬಂಧದ ಹಿನ್ನೆಲೆ ಸುಪಾರಿ ನೀಡಿ ಗಂಡನ ಕೊಲೆ ಮಾಡಿಸಿದ್ದ ಮಹಿಳೆ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ದಾವಣಗೆರೆ ಜಿಲ್ಲೆ ಜಗಳೂರು ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಭಾಗ್ಯಮ್ಮ(40), Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...