alex Certify Davanagere | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಅನ್ಯಕೋಮಿನ ಅಂಗಡಿಯಲ್ಲಿ ಬಟ್ಟೆ ಖರೀದಿಸಿದ ಮಹಿಳೆಗೆ ಬೆದರಿಕೆ, ಇಬ್ಬರು ಅರೆಸ್ಟ್

ದಾವಣಗೆರೆ: ಅನ್ಯಕೋಮಿನ ಅಂಗಡಿಯಲ್ಲಿ ಬಟ್ಟೆ ಖರೀದಿಸಿದ ಮುಸ್ಲಿಂ ಮಹಿಳೆಗೆ ಬೆದರಿಕೆ ಹಾಕಿದ್ದ ಇಬ್ಬರನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಸೈಯದ್ ಮಹಮ್ಮದ್(24) ಮತ್ತು ಫಯಾಜ್ ಅಹ್ಮದ್(32) ಬಂಧಿತ ಆರೋಪಿಗಳೆಂದು ಹೇಳಲಾಗಿದೆ. Read more…

ರಸಗೊಬ್ಬರ ಸಹಾಯ ಧನ: ರೈತರಿಗೆ ಇಲ್ಲಿದೆ ʼಮುಖ್ಯ ಮಾಹಿತಿʼ

ದಾವಣಗೆರೆ: ಕಿಸಾನ್ ಕ್ರೆಡಿಟ್ ಅಥವಾ ಚುನಾವಣಾ ಗುರುತಿನ ಚೀಟಿ ಸಂಖ್ಯೆಯನ್ನು ಪಿಒಎಸ್‍ನಲ್ಲಿ ದಾಖಲಿಸಿ ರಸಗೊಬ್ಬರ ಪಡೆಯಬಹುದು ಎಂದು ಹೇಳಲಾಗಿದೆ. ಜಿಲ್ಲೆಯಲ್ಲಿರುವ ರಸಗೊಬ್ಬರ ಮಾರಾಟಗಾರರು (ಸಹಕಾರ ಸಂಘಗಳು ಸೇರಿದಂತೆ) ರಸಗೊಬ್ಬರ Read more…

ಶಾಸಕರಿಗೆ ‘ಹಣ ನಿಮ್ಮಪ್ಪನ ಮನೆಯಿಂದ ಕೊಡ್ತಿಯೇನೋ’ ಎಂದು ಪ್ರಶ್ನಿಸಿದ ಸಂಸದ

ಕೋವಿಡ್ – 19 ಕುರಿತು ನಡೆಯುತ್ತಿದ್ದ ಸಭೆಯಲ್ಲಿ ದಾವಣಗೆರೆ ಕ್ಷೇತ್ರದ ಸಂಸದ ಜಿ.ಎಂ. ಸಿದ್ದೇಶ್ವರ ಹಾಗೂ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವಾಚ್ಯ ಪದಗಳಿಂದ ಬೈದಾಡಿಕೊಂಡಿರುವ ಘಟನೆ Read more…

ಬಿಗ್‌ ಬ್ರೇಕಿಂಗ್‌ ನ್ಯೂಸ್:‌ ರಾಜ್ಯದಲ್ಲಿ ಇಂದು ಅಬ್ಬರಿಸಿದ ಕರೋನಾ – ಒಂದೇ ದಿನ 45 ಮಂದಿಗೆ ಸೋಂಕು

ರಾಜ್ಯದಲ್ಲಿ ಇಂದು ಕರೋನಾ ಮಹಾಮಾರಿ ಅಬ್ಬರಿಸಿದೆ. ಇಂದು ಒಂದೇ ದಿನ 45 ಕರೋನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದು ಈವರೆಗಿನ ಅತಿ ಹೆಚ್ಚು ಸಂಖ್ಯೆಯಾಗಿದೆ. ಈಗ ರಾಜ್ಯದಲ್ಲಿ ಸೋಂಕಿತ Read more…

ದಾವಣಗೆರೆ, ಬಾಗಲಕೋಟೆ, ಕಲಬುರಗಿಯಲ್ಲಿ ತಲಾ 3 ಕೊರೋನಾ ಪಾಸಿಟಿವ್: ಸೋಂಕಿತರ ಸಂಖ್ಯೆ 705 ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 705 ಕ್ಕೆ ಏರಿಕೆಯಾಗಿದೆ. ಸಂಜೆಯ ಹೆಲ್ತ್ ಬುಲೆಟಿನ್ ನಲ್ಲಿ ಹೊಸದಾಗಿ ನಾಲ್ವರಿಗೆ ಸೋಂಕು ತಗುಲಿರುವ ಬಗ್ಗೆ ಮಾಹಿತಿ ನೀಡಲಾಗಿದೆ. ಇವತ್ತು ಒಂದೇ Read more…

ಬೆಚ್ಚಿಬಿದ್ದ ದಾವಣಗೆರೆ: ಇಂದು 12 ಮಂದಿಗೆ ಕೊರೋನಾ ದೃಢ, ಮತ್ತೊಬ್ಬರು ಸಾವು

ದಾವಣಗೆರೆ ಜಿಲ್ಲೆಯಲ್ಲಿ ಇಂದು 12 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮತ್ತೊಬ್ಬರು ಇಂದು ಮೃತಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ದಾವಣಗೆರೆಯಲ್ಲಿ ಮತ್ತಷ್ಟು ಜನರಿಗೆ Read more…

ಮತ್ತೆ ಬಿಗಿಯಾಯ್ತು ಸಡಿಲವಾಗಿದ್ದ ಲಾಕ್ ಡೌನ್: ಇನ್ನೂ 14 ದಿನ ಮದ್ಯ ಮಾರಾಟ ನಿಷೇಧ

ದಾವಣಗೆರೆ: ಗ್ರೀನ್ ಝೋನ್ ನಲ್ಲಿದ್ದ ದಾವಣಗೆರೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆರಂಭದಲ್ಲಿ ಇಬ್ಬರು ಸೋಂಕಿತರು ಪತ್ತೆಯಾದ ಬಳಿಕ ದಾವಣಗೆರೆಯಲ್ಲಿ 28 ದಿನಗಳ ಕಾಲ ಯಾವುದೇ ಕೊರೋನಾ ಪಾಸಿಟಿವ್ Read more…

ದಾವಣಗೆರೆಯಲ್ಲಿ ಕರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದಂತೆ ಚೆಕ್‌ ಪೋಸ್ಟ್‌ ಬಿಗಿಗೊಳಿಸಿದ ಶಿವಮೊಗ್ಗ ಜಿಲ್ಲಾಡಳಿತ

ನೆರೆಯ ದಾವಣಗೆರೆ ಜಿಲ್ಲೆಯಲ್ಲಿ ಕರೋನಾ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಗಡಿಯಲ್ಲಿ ಚೆಕ್‍ಪೋಸ್ಟ್ ಬಿಗಿಗೊಳಿಸಬೇಕು. ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಬೇಕು ಎಂದು Read more…

ಬೆಚ್ಚಿಬೀಳಿಸುವಂತಿದೆ ಹೆಚ್ಚಾಗುತ್ತಿರುವ ಕರೊನಾ ಪ್ರಕರಣ: ಇಂದು 28 ಹೊಸ ಪ್ರಕರಣಗಳು ಪತ್ತೆ

ಕೊರೊನಾ ಸೋಂಕು ವೇಗವಾಗಿ ಹರಡುತ್ತಿದ್ದು, ಲಾಕ್ ಡೌನ್ ಸಡಿಲಿಕೆ ಎಲ್ಲರಲ್ಲಿ ಭಯವನ್ನುಂಟು ಮಾಡಿದೆ. ಇಂದು ರಾಜ್ಯದಲ್ಲಿ 28 ಕೊರೊನಾ ಪ್ರಕರಣ ಪತ್ತೆಯಾಗಿದೆ. ದಾವಣಗೆರೆಯಲ್ಲಿ ಆತಂಕ ಮನೆ ಮಾಡಿದೆ. ದಾವಣಗೆರೆಯಲ್ಲಿ Read more…

ಶಾಕಿಂಗ್ ನ್ಯೂಸ್: ಒಂದೇ ದಿನ 34 ಮಂದಿಗೆ ಕೊರೋನಾ ದೃಢ, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 635 ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 635 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಬೆಳಗ್ಗೆ 5 ಮಂದಿಗೆ ಸೋಂಕು ತಗುಲಿದ್ದು ಪತ್ತೆಯಾಗಿದ್ದು, ಸಂಜೆ ವೇಳೆಗೆ ಸಂಖ್ಯೆ 34 ಕ್ಕೆ ಏರಿಕೆಯಾಗಿದೆ. Read more…

BREAKING NEWS: ಬೆಚ್ಚಿ ಬಿದ್ದ ಬೆಣ್ಣೆ ನಗರಿ ದಾವಣಗೆರೆ: ಒಂದೇ ದಿನ 21 ಮಂದಿಗೆ ಕೊರೋನಾ ಪಾಸಿಟಿವ್

ಹಸಿರು ವಲಯದಲ್ಲಿದ್ದ ದಾವಣಗೆರೆಯಲ್ಲಿ ಇವತ್ತು ಒಂದೇ ದಿನ 21 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 31 ಕ್ಕೆ ಏರಿಕೆಯಾಗಿದೆ. ವಾರದ ಮೊದಲು ಹಸಿರು ವಲಯದಲ್ಲಿದ್ದ ದಾವಣಗೆರೆಯಲ್ಲಿ Read more…

ಮನೆಗೆ ಬಂದ ಮಗಳು ಹೇಳಿದ ರಹಸ್ಯ, ಮದುವೆಯಾಗುವುದಾಗಿ ಪುಸಲಾಯಿಸಿ ಅತ್ಯಾಚಾರ

ದಾವಣಗೆರೆ ಜಿಲ್ಲೆ ಹರಿಹರ ತಾಲ್ಲೂಕಿನ ಗ್ರಾಮವೊಂದರಲ್ಲಿ ಮದುವೆಯಾಗುವುದಾಗಿ ನಂಬಿಸಿ 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ನಾಗರಾಜ್(22) ಬಂಧಿತ ಆರೋಪಿಯಾಗಿದ್ದಾನೆ. ಏಪ್ರಿಲ್ 20 Read more…

ಕೊರೋನಾದಿಂದ ವೃದ್ಧನ ಸಾವು, ದಾವಣಗೆರೆಯಲ್ಲಿ ಹೆಚ್ಚಾಯ್ತು ಆತಂಕ

ದಾವಣಗೆರೆಯಲ್ಲಿ ಕೊರೋನಾ ಸೋಂಕಿನಿಂದ ಬಳಲುತ್ತಿದ್ದ 69 ವರ್ಷದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶುಕ್ರವಾರ ರಾತ್ರಿ 9 ಗಂಟೆಗೆ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಸೋಂಕಿತ 556 ಸಾವನ್ನಪ್ಪಿದ್ದಾರೆ. ಅವರ ಪುತ್ರ, Read more…

ಕೊರೋನಾ ಆತಂಕದ ಹೊತ್ತಲ್ಲೇ ಮತ್ತೊಂದು ಗುಡ್ ನ್ಯೂಸ್: ಈ ಜಿಲ್ಲೆ ಜನರಿಗೆ ರಿಲೀಫ್

ನವದೆಹಲಿ: ಕೊರೋನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ ನಂತರ ನಿಯಂತ್ರಣಕ್ಕೆ ಬರತೊಡಗಿದೆ. ಅನೇಕ ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಪ್ರಕರಣ ದಾಖಲಾಗಿದೆ. ಲಾಕ್ ಡೌನ್ ಪರಿಣಾಮಕಾರಿಯಾಗಿ ಜಾರಿ Read more…

ಕಾರ್ಮಿಕರ ಖಾತೆಗೆ 2 ಸಾವಿರ ರೂ. ಜಮಾ

ದಾವಣಗೆರೆ: ಕೊರೋನಾ ಸೋಂಕಿನ ಹಿನ್ನಲೆಯಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಇವರ ವತಿಯಿಂದ ಪ್ರತಿ ಕಟ್ಟಡ ಕಾರ್ಮಿಕರ ಖಾತೆಗೆ 2 ಸಾವಿರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...