alex Certify Davanagere | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ನೀತಿ ಸಂಹಿತೆ ಹಿನ್ನೆಲೆ; ಸರಳವಾಗಿ ಶ್ರೀ ಭಗೀರಥ ಜಯಂತಿ ಆಚರಣೆ

ದಾವಣಗೆರೆ ಜಿಲ್ಲಾಡಳಿತ ವತಿಯಿದ ಮೇ 14 ರಂದು ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿ ಶ್ರೀ ಭಗೀರಥ ಜಯಂತಿಯನ್ನು ನೀತಿ ಸಂಹಿತೆ ಹಿನ್ನಲೆಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ Read more…

ತಂದೆ ಸಾವಿನಿಂದ ನೊಂದು ಪುತ್ರ ಆತ್ಮಹತ್ಯೆ

ದಾವಣಗೆರೆ: ತಂದೆಯ ಸಾವಿನಿಂದ ನೊಂದು ಪುತ್ರ ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಚೀಲಾಪುರ ಗ್ರಾಮದಲ್ಲಿ ನಡೆದಿದೆ. ಶಿವಕುಮಾರ್(32) ಆತ್ಮಹತ್ಯೆ ಮಾಡಿಕೊಂಡವರು. ಅವರ ತಂದೆ ಚಂದ್ರನಾಯಕ್(65) Read more…

BREAKING NEWS: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು; ಇಬ್ಬರು ಸ್ಥಳದಲ್ಲೇ ದುರ್ಮರಣ

ದಾವಣಗೆರೆ: ಚಾಲಕನ ನಿಯಂತ್ರಣತಪ್ಪಿ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಹುಣಸೇಕಟ್ಟೆ ಗ್ರಾಮದ ಬಳಿ ನಡೆದಿದೆ. ಕೊರೇಶಪ್ಪ (65) Read more…

ದಾವಣಗೆರೆ, ಗದಗದಲ್ಲಿ ಇಂದು ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ

ಬೆಂಗಳೂರು: ದಾವಣಗೆರೆ, ಗದಗದಲ್ಲಿ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರಚಾರ ಕೈಗೊಂಡಿದ್ದಾರೆ. ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ ಅವರ ಪರವಾಗಿ ಪ್ರಚಾರ ನಡೆಸಲಿದ್ದಾರೆ. Read more…

ಕಾಂಗ್ರೆಸ್ ಗೂ ದೆಹಲಿಗೂ ಸಂಬಂಧ ಮುಗಿದಿದೆ: ಕರ್ನಾಟಕದಲ್ಲೂ ಕಾಂಗ್ರೆಸ್ ಗೆ ಮುಕ್ತಿ ಕೊಡುವ ದಿನ ದೂರವಿಲ್ಲ: ದಾವಣಗೆರೆಯಲ್ಲಿ ಮೋದಿ

ದಾವಣಗೆರೆ: ಕಾಂಗ್ರೆಸ್ ಗೂ ದೆಹಲಿಗೂ ಸಂಬಂಧ ಮುಗಿದು ಹೋಗಿದೆ. ಕರ್ನಾಟಕದ ಜನತೆ ಕೂಡ ಕಾಂಗ್ರೆಸ್ ಪಕ್ಷಕ್ಕೆ ಮುಕ್ತಿ ಕೊಡಬೇಕಿದೆ. ಕಾಂಗ್ರೆಸ್ ಪಾಪದ ಕಾರ್ಯಗಳಿಗೆ ಶಿಕ್ಷೆ ಆಗಲಿದೆ ಎಂದು ದಾವಣಗೆರೆಯಲ್ಲಿ Read more…

ಇಂದು ರಾತ್ರಿ ರಾಜ್ಯಕ್ಕೆ ಮೋದಿ: ನಾಳೆ ಬೆಳಗಾವಿ, ಶಿರಸಿ, ದಾವಣಗೆರೆ, ಹೊಸಪೇಟೆಯಲ್ಲಿ ಭರ್ಜರಿ ಪ್ರಚಾರ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಆಗಮಿಸಲಿದ್ದಾರೆ. ರಾತ್ರಿ 9ಕ್ಕೆ ಐಟಿಸಿ ಹೋಟೆಲ್ ನಲ್ಲಿ ಮೋದಿ ಅವರಿಗೆ ಸ್ವಾಗತ Read more…

SHOCKING NEWS: ತಾಯಿ ಆತ್ಮಹತ್ಯೆ ಬೆನ್ನಲ್ಲೇ ತಂದೆಯನ್ನು ಬರ್ಬರವಾಗಿ ಹತ್ಯೆಗೈದ ಮಗ

ದಾವಣಗೆರೆ: ಪತಿಯ ಕಿರುಕುಳಕ್ಕೆ ಬೇಸತ್ತ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಅಮ್ಮನ ಸಾವಿಗೆ ಕಾರಣನಾದ ತಂದೆಯನ್ನ ಮಗ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ Read more…

2ನೇ ಹಂತ: 45 ಅಭ್ಯರ್ಥಿಗಳಿಂದ ನಾಮಪತ್ರ ವಾಪಸ್: 227 ಮಂದಿ ಕಣದಲ್ಲಿ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಮೇ 7ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಹಿಂಪಡೆದುಕೊಳ್ಳಲು ಕೊನೆಯ ದಿನವಾದ ಸೋಮವಾರ 45 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ವಾಪಸ್ Read more…

ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್, ಬಂಡಾಯ ಅಭ್ಯರ್ಥಿ ವಿನಯ್ ಕುಮಾರ್ ನಾಮಪತ್ರ ಸಲ್ಲಿಕೆ

ದಾವಣಗೆರೆ: ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯುತ್ತಿದ್ದು, ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಮೊದಲ ದಿನ 5 ಅಭ್ಯರ್ಥಿಗಳಿಂದ 6 ನಾಮಪತ್ರಗಳು ಸಲ್ಲಿಕೆಯಾಗಿವೆ Read more…

BIG NEWS: ರಾಮನಗರ, ದಾವಣಗೆರೆಯಲ್ಲಿ 22 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣ, ವಜ್ರ ಜಪ್ತಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ ಹಣ, ಚಿನ್ನಾಭರಣಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆಯುತ್ತಿದ್ದಾರೆ. ಈ ನಿಟ್ಟಿನಲ್ಲಿ ರಾಮನಗರದಲ್ಲಿ 10 ಕೋಟಿ Read more…

ಪಕ್ಷೇತರ ಅಭ್ಯರ್ಥಿಯಾಗಿ ವಿನಯ್ ಕುಮಾರ್ ಸ್ಪರ್ಧೆ ನಿಶ್ಚಿತ

ದಾವಣಗೆರೆ: ಪಕ್ಷೇತರ ಅಭ್ಯರ್ಥಿಯಾಗಿ ಏಪ್ರಿಲ್ 12ರಂದು ನಾಮಪತ್ರ ಸಲ್ಲಿಸುತ್ತೇನೆ ಎಂದು ಇನ್ ಸೈಟ್ಸ್ ಐಎಎಸ್ ತರಬೇತಿ ಕೇಂದ್ರದ ಸಂಸ್ಥಾಪಕ ಜಿ.ಬಿ. ವಿನಯ್ ಕುಮಾರ್ ತಿಳಿಸಿದ್ದಾರೆ. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

ಸಿಎಂ, ಸ್ವಾಮೀಜಿ ಸಂಧಾನದ ನಂತರವೂ ಪಕ್ಷೇತರ ಸ್ಪರ್ಧೆ ಘೋಷಿಸಿದ ವಿನಯ್ ಕುಮಾರ್: ಕಾಂಗ್ರೆಸ್ ಗೆ ಬಂಡಾಯದ ಬಿಸಿ

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ಬೆಂಗಳೂರಿನ ಇನ್ ಸೈಟ್ಸ್ ಅಕಾಡೆಮಿ ಸಂಸ್ಥಾಪಕ ಜಿ.ಬಿ. ವಿನಯಕುಮಾರ್ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ Read more…

ಇಂದಿನಿಂದ ಮೂರು ದಿನ ಬಿಸಿಲು ಜತೆ ಸಾಧಾರಣ ಮಳೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ 5 ಜಿಲ್ಲೆಗಳಲ್ಲಿ ಏಪ್ರಿಲ್ 4ರಿಂದ Read more…

BREAKING: ಸಾಲಬಾಧೆಗೆ ಮನನೊಂದ ರೈತ ನೇಣಿಗೆ ಶರಣು

ದಾವಣಗೆರೆ: ಸಾಲಗಾರರ ಕಾಟಕ್ಕೆ ಮನನೊಂದ ರೈತ ಆತ್ಮಹತ್ಯೆಗೆ ಶರಣಾಗಿರುವ ದಾರುನ ಘಟನೆ ದಾವಣಗೆರೆ ಜಿಲ್ಲೆಯ ಶಿವಪುರ ಗ್ರಾಮದಲ್ಲಿ ನಡೆದಿದೆ. 38 ವರ್ಷದ ಭೀಮಾನಾಯ್ಕ್ ಆತ್ಮಹತ್ಯೆ ಮಾಡಿಕೊಂಡವರು. ಮೆಕ್ಕೆಜೋಳ ಬೆಳೆ Read more…

ಕಾಂಗ್ರೆಸ್ ಅಭ್ಯರ್ಥಿ ಸೋತರೇ ಶಾಸಕ ಸ್ಥಾನಕ್ಕೆ ರಾಜೀನಾಮೆ: ಬಸವರಾಜ್ ಶಿವಗಂಗಾ

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋತರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜ ಶಿವಗಂಗಾ ಸವಾಲು ಹಾಕಿದ್ದಾರೆ. ದಾವಣಗೆರೆ ಕ್ಷೇತ್ರದಲ್ಲಿ Read more…

ಸಂಸದ ಸಿದ್ದೇಶ್ವರ ಪತ್ನಿ ಬಿಜೆಪಿ ಟಿಕೆಟ್ ಬದಲಾವಣೆಗೆ ಪಟ್ಟು

ದಾವಣಗೆರೆ: ಸಂಸದ ಜಿ.ಎಂ. ಸಿದ್ದೇಶ್ವರ ಪತ್ನಿ ಗಾಯತ್ರಿ ಸಿದ್ದೇಶ್ವರ್ ಗೆ ನೀಡಿದ ಟಿಕೆಟ್ ಬದಲಾವಣೆಗೆ ಪಟ್ಟು ಹಿಡಿಯಲಾಗಿದೆ. ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ನಿನ್ನೆ ಗೈರು ಹಾಜರಾಗುವ ಮೂಲಕ ಗಟ್ಟಿ Read more…

ನಿಂತಿದ್ದ ಕಾರಿಗೆ ಬೆಂಕಿ; ನೋಡ ನೋಡುತ್ತಿದ್ದಂತೆ ಸುಟ್ಟು ಕರಕಲಾದ ವಾಹನ

ದಾವಣಗೆರೆ: ನಿಂತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಇಡೀ ಕಾರು ಸುಟ್ತು ಕರಕಲಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಕೆಟಿಜೆ ನಗರದಲ್ಲಿ ನಡೆದಿದೆ. ನಗರದ ಹದಡಿ ರಸ್ತೆಯ ವಿಶಾಲ್ ಮಾರ್ಟ್ Read more…

BREAKING: ಪಾನಿಪೂರಿ ಸೇವಿಸಿ ಅಸ್ವಸ್ಥಗೊಂಡಿದ್ದ ಬಾಲಕ ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಮಳೆಬೆನ್ನೂರಿನಲ್ಲಿ ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಮಲೆಬೆನ್ನೂರಿನ ಹಜರತ್ ಬಿಲಾಲ್ ಪುತ್ರ Read more…

ಬೇಸಿಗೆಯಲ್ಲಿ ಎಡವಿದ್ದನ್ನು ಮಳೆಗಾಲದಲ್ಲಿ ಕಿತ್ತು ಹಾಕಬೇಕೆಂಬ ಮಾತು ಇದೆ. ಅದೇ ರೀತಿ ಕಿತ್ತು ಹಾಕುತ್ತೇವೆ: ಮಾಜಿ ಸಚಿವ ರವೀಂದ್ರನಾಥ್

ದಾವಣಗೆರೆ: ಬಿಜೆಪಿಯಲ್ಲಿ ಈಗ ಯಾರ ಮಾತನ್ನು ಕೇಳುವುದಿಲ್ಲ, ಬರೀ ದುಡ್ಡಿದ್ದವರ ಮಾತನ್ನು ಮಾತ್ರ ಕೇಳುತ್ತಾರೆ ಎಂದು ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, Read more…

ದಾವಣಗೆರೆ ದುರ್ಗಾಂಬಿಕಾ ದೇವಿ ಜಾತ್ರೆ: ಪ್ರಾಣಿ ಬಲಿ ನಿಷೇಧ ನಿಯಮ ಉಲ್ಲಂಘಿಸಿದರೆ ದಂಡ, 6 ತಿಂಗಳು ಸೆರೆವಾಸ

ದಾವಣಗೆರೆ: ದಾವಣಗೆರೆಯಲ್ಲಿ ಮಾರ್ಚ್ 17 ರಿಂದ 24 ರವರೆಗೆ ಶ್ರೀದುರ್ಗಾಂಬಿಕಾ ದೇವಿ ಜಾತ್ರೆ ನಡೆಯಲಿದೆ. ಕರ್ನಾಟಕ ಪ್ರಾಣಿಬಲಿ ತಡೆ ಕಾಯ್ದೆ 1959 ರ ಮತ್ತು ನಿಯಮ 1963 ರ Read more…

ಹುಣಸೆ ಹಣ್ಣು ಬಡಿಯಲು ಹೋದ ವ್ಯಕ್ತಿ ವಿದ್ಯುತ್ ಪ್ರವಹಿಸಿ ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ತ್ಯಾವಣಿಗೆ ಮುಖ್ಯ ರಸ್ತೆ ಬದಿ ಮರದಲ್ಲಿ ಹುಣಸೆಹಣ್ಣು ಬಡಿಯಲು ಹೋದ ವ್ಯಕ್ತಿಯೊಬ್ಬರು ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ. ತ್ಯಾವಣಿಗೆ ಸಮೀಪದ ಬೆಳಲಗೆರೆ Read more…

ತೆಪ್ಪ ಮಗುಚಿ ದುರಂತ; ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ದುರ್ಮರಣ

ದಾವಣಗೆರೆ: ಮೀನು ಹಿಡಿಯಲೆಂದು ಹೋಗಿದ್ದ ವ್ಯಕ್ತಿ ತೆಪ್ಪ ಮಗುಚಿಬಿದ್ದು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ತುಪ್ಪದಹಳ್ಳಿ ಗ್ರಾಮದಲ್ಲಿ ನಡೆದಿದೆ. 40 ವರ್ಷದ ಮೂರ್ತಿ Read more…

BIG NEWS: ಪಾದ್ರಿಯಾಗಿರುವ ತಂದೆ ವಿರುದ್ಧವೇ ಮಗಳಿಂದ ಗಂಭೀರ ಆರೋಪ; 5-6 ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ದೂರು

ದಾವಣಗೆರೆ: ಚರ್ಚ್ ಪಾದ್ರಿಯಾಗಿರುವ ತಂದೆಯ ವಿರುದ್ಧವೇ ಮಗಳು ಗಂಭೀರ ಆರೋಪ ಮಾಡಿದ್ದು, ಚರ್ಚ್ ಗೆ ಬರುವ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಮಹಿಳೆ ಆರೋಪಿಸಿರುವ ಘಟನೆ Read more…

ಗುಂಡಿಕ್ಕಿ ಕೊಲ್ಲುವ ಹೇಳಿಕೆ: ಈಶ್ವರಪ್ಪ ವಿರುದ್ಧ ಎಫ್ಐಆರ್

ದಾವಣಗೆರೆ: ಗುಂಡಿಕ್ಕಿ ಕೊಲ್ಲುವ ಹೇಳಿಕೆ ನೀಡಿದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಸಂಸದ ಡಿ.ಕೆ. ಸುರೇಶ್, ಶಾಸಕ ವಿನಯ್ ಕುಲಕರ್ಣಿ ಅವರ ರೀತಿ Read more…

ನಾಳೆ ಸಿಎಂ ಸಿದ್ಧರಾಮಯ್ಯ ದಾವಣಗೆರೆ ಜಿಲ್ಲಾ ಪ್ರವಾಸ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರವರಿ 9 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ. 9 ರಂದು ಮಧ್ಯಾಹ್ನ 1.25ಕ್ಕೆ ಹರಿಹರ ತಾಲ್ಲೂಕಿನಲ್ಲಿ ಶ್ರೀಮಹರ್ಷಿ ವಾಲ್ಮೀಕಿ ಗುರುಪೀಠದ Read more…

BREAKING NEWS: ಠಾಣೆ ಆವರಣದಲ್ಲಿಯೇ ಲಂಚಕ್ಕೆ ಕೈಯೊಡ್ಡಿದ್ದ ಹಿರಿಯ ಪೊಲೀಸ್ ಪೇದೆ; ಲೋಕಾಯುಕ್ತ ಬಲೆಗೆ ಬಿದ್ದ ಹೆಡ್ ಕಾನ್ಸ್ಟೇಬಲ್

ದಾವಣಗೆರೆ: ಲಂಚಕ್ಕೆ ಕೈಯೊಡ್ಡಿದಾಗಲೇ ಹೆಡ್ ಕಾನ್ಸ್ಟೇಬಲ್ ಓರ್ವರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆ ತಾಲೂಕಿನ ಮಾಯಕೊಂಡ ಠಾಣೆಯ ಹೆಡ್ ಕಾನ್ಸ್ಟೇಬಲ್ ಹೊನ್ನೂರಸ್ವಾಮಿ ಲೋಕಾಯುಕ್ತ Read more…

ದೇವರ ಮನೆಯಲ್ಲಿ ದೀಪ ಹಚ್ಚುವಾಗ ಇರಲಿ ಎಚ್ಚರ…..! ಬೆಂಕಿ ಅವಘಡಕ್ಕೆ ಹೊತ್ತಿ ಉರಿದ ಇಡೀ ಮನೆ

ದಾವಣಗೆರೆ: ದೇವರ ಮನೆಯಲ್ಲಿ ಹಚ್ಚಿಟ್ಟಿದ್ದ ದೀಪದಿಂದ ಬೆಂಕಿ ಅವಘಡ ಸಂಭವಿಸಿ ಇಡೀ ಮನೆಯೇ ಸುಟ್ಟು ಕರಕಲಾಗಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ತೋರಣಗಟ್ಟೆ ಗ್ರಾಮದಲ್ಲಿ ನಡೆದಿದೆ. ಬಡಪ್ಪ Read more…

ಹೂತಿದ್ದ ಶವ ಹೊರತೆಗೆದು ಡಿಎನ್ಎ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ರವಾನೆ

ದಾವಣಗೆರೆ: ಕೋರ್ಟ್ ಆದೇಶದಂತೆ ಡಿಎನ್ಎ ಪರೀಕ್ಷೆಗಾಗಿ ಹೂತಿದ್ದ ಶವವನ್ನು ಮಂಗಳವಾರ ಹೊರಗೆ ತೆಗೆದು ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ಉಪ ವಿಭಾಗಾಧಿಕಾರಿ ಹುಲ್ಮನೆ ತಿಮ್ಮಣ್ಣನವರ ಸಮ್ಮುಖದಲ್ಲಿ Read more…

ಗಮನಿಸಿ: ನಿಮ್ಮಲ್ಲೂ ಇರಬಹುದು ಖೋಟಾ ನೋಟು: ನಕಲಿ ನೋಟು ಜಾಲ ಭೇದಿಸಿದ ಪೊಲೀಸರು: 6 ಮಂದಿ ಆರೆಸ್ಟ್

ದಾವಣಗೆರೆ: ನಕಲಿ ನೋಟುಗಳನ್ನು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಜಾಲವನ್ನು ದಾವಣಗೆರೆ ಜಿಲ್ಲಾ ಪೊಲೀಸರು ಭೇದಿಸಿದ್ದು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 500 ಮತ್ತು 200 ರೂಪಾಯಿ ಮುಖಬೆಲೆಯ Read more…

ಪತ್ನಿ ಹತ್ಯೆಗೈದು ಗೋಣಿ ಚೀಲದಲ್ಲಿ ತುಂಬಿ ಕೆರೆಗೆ ಎಸೆದ ಪತಿ

ದಾವಣಗೆರೆ: ಪತಿಯ ಅಕ್ರಮ ಸಂಬಂಧವನ್ನು ಪ್ರಶ್ನೆ ಮಾಡಿದ್ದಕ್ಕೆ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ವ್ಯಕ್ತಿ ಬಳಿಕ ಮೃತದೇಹವನ್ನು ಗೋಣಿ ಚೀಲದಲ್ಲಿ ತುಂಬಿ ಕೆರೆಗೆ ಎಸೆದಿರುವ ಘಟನೆ ದಾವಣಗೆರೆ ಜಿಲ್ಲೆಯ ಕೊಡಗನೂರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...