alex Certify Davanagere | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರತಿಭಟನೆಯ ವೇಳೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ರೈತ

ದಾವಣಗೆರೆ: ಒಂದೆಡೆ ಕಾವೇರಿ ನೀರಿಗಾಗಿ ಮಂಡ್ಯ, ಮೈಸೂರು, ಬೆಂಗಳೂರಿನಲ್ಲಿ ರೈತರು ಹಾಗೂ ಕನ್ನಡಪರ ಸಂಘಟನೆಗಳು ಹೋರಾಟ ನಡೆಸಿದ್ದರೆ, ಇನ್ನೊಂದೆಡೆ ದಾವಣಗೆರೆಯಲ್ಲಿ ಬರದಿಂದಾಗಿ ಬೇಸತ್ತಿರುವ ರೈತರು ಬೆಳೆಗಳಿಗೆ ನೀರು ಹರಿಸಲು Read more…

ಚಳಗೇರಿ ವೀರಶೈವ ಜಂಗಮ ಕಟ್ಟಿಗೆಹಳ್ಳಿ ಮಠದ ಶ್ರೀ ಲಿಂಗೈಕ್ಯ

ದಾವಣಗೆರೆ: ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಚಳಗೇರಿ ಮಠದ ಶ್ರೀಗಳು ಲಿಂಗೈಕ್ಯರಾಗಿದ್ದಾರೆ. ಚಳಗೇರಿ ವೀರಶೈವ ಜಂಗಮ ಕಟ್ಟಿಗೆಹಳ್ಳಿ ಮಠದ ಸ್ವಾಮೀಜಿ ಡಾ. ಮಹಾಂತೇಶ್ವರ ಮಹಾಸ್ವಾಮಿಗಳು ಇಂದು ರಾತ್ರಿ ಲಿಂಗೈಕ್ಯರಾಗಿದ್ದಾರೆ. Read more…

ಹಳಿ ದಾಟುವಾಗ ದಿಢೀರ್ ಬಂದ ರೈಲು; ಮಧ್ಯ ಮಲಗಿ ಪವಾಡಸದೃಶ ರೀತಿಯಲ್ಲಿ ಶಿಕ್ಷಕ ಪಾರು….!

ಶಿಕ್ಷಕರೊಬ್ಬರು ರೈಲ್ವೆ ಹಳಿ ದಾಟುವ ಸಂದರ್ಭದಲ್ಲಿ ದಿಢೀರ್ ಆಗಿ ಗೂಡ್ಸ್ ರೈಲು ಬಂದಿದ್ದು, ಈ ವೇಳೆ ಸಮಯ ಪ್ರಜ್ಞೆ ಮೆರೆದ ಅವರು ಹಳಿಗಳ ಮಧ್ಯೆ ಮಲಗಿ ಪ್ರಾಣ ಉಳಿಸಿಕೊಂಡಿರುವ Read more…

BREAKING : ದಾವಣಗೆರೆಯಲ್ಲಿ ಭೀಕರ ಬೈಕ್ ಅಪಘಾತ : ಸ್ಥಳದಲ್ಲೇ ಇಬ್ಬರ ದುರ್ಮರಣ

ದಾವಣಗೆರೆ : ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾದ ಘಟನೆ ದಾವಣಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 54 ರಲ್ಲಿ ನಡೆದಿದೆ. ಮೃತರನ್ನು ಕೇರಳ ಮೂಲದ ಅತುಲ್ (25) Read more…

ಮಳೆಯಾಗಿಲ್ಲವೆಂದು ಶವ ಹೊರ ತೆಗೆದು ಸುಡಲು ಯತ್ನ: ಎರಡು ಸಮುದಾಯದವರ ಗಲಾಟೆ

ದಾವಣಗೆರೆ: ಶವ ಸಂಸ್ಕಾರ ವಿಚಾರವಾಗಿ ದಾವಣಗೆರೆ ತಾಲೂಕು ನಲ್ಕುಂದ ಗ್ರಾಮದಲ್ಲಿ ಗ್ರಾಮಸ್ಥರ ನಡುವೆ ಗಲಾಟೆ ನಡೆದಿದ್ದು, ಮಾಯಕೊಂಡ ಠಾಣೆ ಪೊಲೀಸರು ಹಲವರನ್ನು ಬಂಧಿಸಿದ್ದಾರೆ. ನಲ್ಕುಂದ ಗ್ರಾಮದಲ್ಲಿ ಇತ್ತೀಚೆಗೆ ಮಹಿಳೆಯೊಬ್ಬರು Read more…

BIG NEWS: ಜೈಲಿನ ಗೋಡೆ ಜಿಗಿದು ಪರಾರಿಯಾಗಿದ್ದ ಆರೋಪಿ ಅರೆಸ್ಟ್

ದಾವಣಗೆರೆ: ಪೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ಆಟೋ ಚಾಲಕ ಜೈಲಿನ ಗೋಡೆ ಜಿಗಿದು ತಪ್ಪಿಸಿಕೊಂಡು ಪರಾರಿಯಾಗಿದ್ದ. ಇದೀಗ ಆರೋಪಿಯನ್ನು ಬಂಧಿಸಿರುವ ದಾವಣಗೆರೆ ಪೊಲೀಸರು ಮತ್ತೆ ಆತನನ್ನು ಜೈಲಿಗೆ Read more…

BIG NEWS: ಜೈಲಿನ ಗೋಡೆ ಜಿಗಿದು ಎಸ್ಕೇಪ್ ಆದ ಅತ್ಯಾಚಾರ ಪ್ರಕರಣದ ಆರೋಪಿ

ದಾವಣಗೆರೆ: ಅತ್ಯಾಚಾರ ಪ್ರಕರಣದ ಆರೋಪಿಯೊಬ್ಬ ಜೈಲಿನಿಂದ ತಪ್ಪಿಸಿಕೊಂಡು ಪರಾರಿಯಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. 23 ವರ್ಷದ ವಸಂತ್ ಜೈಲಿನಿಂದ ತಪ್ಪಿಸಿಕೊಂಡಿರುವ ಆರೋಪಿ. ದಾವಣಗೆರೆ ಉಪಕಾರಾಗೃಹದ ಗೋಡೆ ಮೇಲಿನಿಂದ ಜಿಗಿದ Read more…

ಕುಡಿದು ಮನೆಗೆ ಬಂದ ಪತಿಯಿಂದ ಘೋರ ಕೃತ್ಯ: ಪತ್ನಿ ಕೊಲೆಗೈದು ಪೊಲೀಸರಿಗೆ ಶರಣು

ದಾವಣಗೆರೆ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿ ನಡೆದಿದೆ. ಸುಲೋಚನಾ(45) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. Read more…

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ : ಬೆಂಗಳೂರು ಸೇರಿ ರಾಜ್ಯದ ಹಲವಡೆ ದಾಳಿ

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಮಡಿಕೇರಿ, ಬೀದರ್ ಸೇರಿದಂತೆ Read more…

BIGG NEWS : ಏಷ್ಯಾದ 2ನೇ ಅತಿದೊಡ್ಡ `ಸೂಳೆಕೆರೆ’ ನೀರು ಕುಡಿಯಲು ಯೋಗ್ಯವಲ್ಲ!

ದಾವಣಗೆರೆ : ಏಷ್ಯಾದ ಅತಿದೊಡ್ಡ ಕೆರೆ ಸೂಳೆಕೆರೆ (ಶಾಂತಿ ಸಾಗರ) ನೀರು ಕುಡಿಯಲು ಯೋಗ್ಯವಲ್ಲ ಎಂಬ ಆತಂಕಕಾರಿ ವರದಿ ಬಂದಿದ್ದು, ಸದ್ಯಕ್ಕೆ ಕುಡಿಯುವ ನೀರಿನ ಪೂರೈಕೆ ನಿಲ್ಲಿಸಲಾಗಿದೆ. ಚನ್ನಗಿರಿ Read more…

8 ಕೀ.ಮಿ ಓಡಿ ಸಲೀಸಾಗಿ ಕೊಲೆ ಆರೋಪಿ ಪತ್ತೆ ಹಚ್ಚಿದ ಸ್ಟಾರ್ ಪೊಲೀಸ್ ಶ್ವಾನ ತಾರಾ

ದಾವಣಗೆರೆ: ಇತ್ತೀಚೆಗೆ ದಾವಣಗೆರೆ ಕ್ರೈಂ ವಿಭಾಗಕ್ಕೆ ಸೇರ್ಪಡೆಯಾಗಿರುವ ಒಂಭತ್ತು ತಿಂಗಳ ಪೊಲೀಸ್ ಶ್ವಾನ ತಾರ ಅದಾಗಲೇ ಜಿಲ್ಲೆಯಲ್ಲಿ ಭಾರಿ ಫೇಮಸ್ ಆಗಿದೆ. ಬೆಂಗಳೂರಿನಲ್ಲಿ ತರಬೇತಿ ಪಡೆದು ದಾವಣಗೆರೆ ಜಿಲ್ಲೆ Read more…

ಮೋದಿ ಕೇಳಿ `ಅನ್ನಭಾಗ್ಯ’ ಘೋಷಣೆ ಮಾಡಿದ್ರಾ? ಬಿಜೆಪಿ ಶಾಸಕರ ಹೇಳಿಕೆಗೆ ವೇದಿಕೆಯಲ್ಲಿಯೇ ಸಿದ್ದು ಫ್ಯಾನ್ಸ್ ಗರಂ!

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿ ಅನ್ನಭಾಗ್ಯ ಯೋಜನೆ ಘೋಷಣೆ ಮಾಡಿದ್ರಾ? ಎಂಬ ಹರಿಹರ ಬಿಜೆಪಿ ಶಾಸಕ ಬಿ.ಹರೀಶ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು Read more…

Rain Breaking : ರಾಜ್ಯದಲ್ಲಿ ವರುಣಾರ್ಭಟಕ್ಕೆ ಮನೆ ಗೋಡೆ ಕುಸಿದು ಇಬ್ಬರು ಮಕ್ಕಳ ಸಾವು!

ಹಾವೇರಿ/ದಾವಣಗೆರೆ : ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಹಲವಡೆ ಜನಜೀವನ ಅಸ್ತವ್ಯಸ್ಥವಾಗಿದ್ದು, ಮಳೆಯಿಂದಾಗಿ ಎರಡು ಪ್ರತ್ಯೇಕ ಕಡೆಗಳಲ್ಲಿ ಮನೆಗೋಡೆ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ನಿರಂತರ Read more…

ಮಳೆ ಅಬ್ಬರ: ಹಾವೇರಿ ಘಟನೆ ಬೆನ್ನಲ್ಲೇ ಮತ್ತೊಂದು ದುರಂತ; ಮನೆ ಕುಸಿದು ಬಿದ್ದು ಒಂದು ವರ್ಷದ ಕಂದಮ್ಮ ಸಾವು

ದಾವಣಗೆರೆ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಹಾವೇರಿಯಲ್ಲಿ ಮನೆ ಕುಸಿದು 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಮತ್ತೊಂದು ದುರಂತ ಸಂಭವಿಸಿದ್ದು, ನಿರಂತರ Read more…

ನದಿಯಲ್ಲಿ ತೇಲಿ ಬಂದ ಮೃತದೇಹ; ಆತಂಕದಲ್ಲಿ ಸ್ಥಳೀಯರು

ದಾವಣಗೆರೆ: ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ತುಂಗಭದ್ರಾ ನದಿಯಲ್ಲಿ ಮೃತದೇಹವೊಂದು ತೇಲಿ ಬಂದಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ನಗರದಲ್ಲಿ ನಡೆದಿದೆ. ಹರಿಹರ Read more…

BIG NEWS : ಉಗ್ರರಿಗಾಗಿ ‘ಸಿಸಿಬಿ’ ತೀವ್ರ ಶೋಧ : ದಾವಣಗೆರೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಮಾರಾಟಗಾರ ವಶಕ್ಕೆ

ದಾವಣಗೆರೆ : ಐವರು ಶಂಕಿತ ಉಗ್ರರ ಬಂಧನ ಬೆನ್ನಲ್ಲೇ ದಾವಣಗೆರೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಮಾರಾಟ ದಂಧೆಯಲ್ಲಿ ತೊಡಗಿದ ಆರೋಪದ ಮೇರೆಗೆ ವ್ಯಕ್ತಿಯೋರ್ವನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಯಾಸ್ Read more…

ಕಾರ್ ಟೈಯರ್ ಬ್ಲಾಸ್ಟ್ ಆಗಿ ಭೀಕರ ಅಪಘಾತ: ಆಸ್ಪತ್ರೆಯಲ್ಲಿದ್ದ ಸಂಬಂಧಿಕರಿಗೆ ಊಟ ಒಯ್ಯುತ್ತಿದ್ದ ಮಹಿಳೆ ಸಾವು

ದಾವಣಗೆರೆ: ಕಾರ್ ನ ಟೈಯರ್ ಬ್ಲಾಸ್ಟ್ ಆಗಿ ಸ್ಕೂಟಿಗೆ ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿದ್ದಾರೆ. ದಾವಣಗೆರೆ ಎಸ್ಎಸ್ ಆಸ್ಪತ್ರೆ ಬಳಿ ಘಟನೆ ನಡೆದಿದೆ. ಸ್ಕೂಟರ್ ನಲ್ಲಿದ್ದ ಶೋಭಾ(49) ಸಾವು Read more…

BIG NEWS: ಮದ್ಯದ ದರ ಏರಿಕೆ ವಿಚಾರ; ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಸ್ಪಷ್ಟನೆ

ದಾವಣಗೆರೆ: ಮದ್ಯದ ದರ ಏರಿಕೆ ವಿಚಾರವಾಗಿ ಸ್ಪಷ್ಟನೆ ನೀಡಿರುವ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ, ನಾವು ಮದ್ಯದ ದರ ಏರಿಕೆ ಮಾಡಿಲ್ಲ ಎಂದು ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಬಗರ್ ಹುಕುಂ ಸಾಗುವಳಿದಾರರಿಗೆ ʼಗುಡ್ ನ್ಯೂಸ್ʼ

ದಾವಣಗೆರೆ: ಬಗರ್ ಹುಕುಂ ಸಾಗುವಳಿ ಅರ್ಜಿಗಳನ್ನು ಶೀಘ್ರವೇ ಇತ್ಯರ್ಥಪಡಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಗರ್ ಹುಕುಂ Read more…

BREAKING NEWS: ಜಮೀನಿನಲ್ಲಿ ಕೆಲಸದ ವೇಳೆ ಸಿಡಿಲು ಬಡಿದು ರೈತರಿಬ್ಬರು ಸ್ಥಳದಲ್ಲೇ ಸಾವು

ದಾವಣಗೆರೆ: ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದು ಇಬ್ಬರು ರೈತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಅಬಣೂರಿನಲ್ಲಿ ಘಟನೆ ನಡೆದಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ Read more…

ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಇಂದು ದಾವಣಗೆರೆಗೆ ಸಿದ್ಧರಾಮಯ್ಯ ಭೇಟಿ

ದಾವಣಗೆರೆ: ದಾವಣಗೆರೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಮುಖ್ಯಮಂತ್ರಿ ಆದ ನಂತರ ದಾವಣಗೆರೆ ಜಿಲ್ಲೆಗೆ ಸಿದ್ದರಾಮಯ್ಯ ಅವರ ಮೊದಲ ಭೇಟಿ ಇದಾಗಿದೆ. ಮಧ್ಯಾಹ್ನ 12.15 ಕ್ಕೆ ಹೆಲಿಕಾಪ್ಟರ್ Read more…

ಆಟವಾಡುತ್ತಿದ್ದ ಬಾಲಕನ ಮೇಲೆ ಕುಸಿದ ಗೋಡೆ; ಬಾಲಕ ಸ್ಥಳದಲ್ಲೇ ಸಾವು

ದಾವಣಗೆರೆ: ಆಟವಾಡುತ್ತಿದ್ದ ಬಾಲಕನ ಮೇಲೆ ಪಕ್ಕದ ಮನೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಬಸಾಪುರದಲ್ಲಿ ನಡೆದಿದೆ. ನಾಗಾರ್ಜುನ (11) ಮೃತ ಬಾಲಕ. Read more…

ತಡರಾತ್ರಿ ಆಟೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಅಧಿಕಾರಿ ಸಾವು

ದಾವಣಗೆರೆ: ಆಟೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಡಿಸಿಸಿ ಬ್ಯಾಂಕ್ ಅಧಿಕಾರಿ ಸಾವನ್ನಪ್ಪಿದ ಘಟನೆ ಜಗಳೂರು ತಾಲೂಕಿನ ಉದ್ದಗಟ್ಟ ಕ್ರಾಸ್ ಬಳಿ ತಡರಾತ್ರಿ ನಡೆದಿದೆ. ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ Read more…

ಆಸ್ತಿ ವಿಚಾರವಾಗಿ ಆಸ್ಪತ್ರೆಯಲ್ಲೇ ಅಣ್ಣನ ಕೊಲೆಗೈದ ತಮ್ಮ

ದಾವಣಗೆರೆ: ಆಸ್ತಿ ವಿಚಾರಕ್ಕೆ ಜಗಳವಾಗಿ ಅಣ್ಣನನ್ನೇ ತಮ್ಮ ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಹರಿಹರ ತಾಲೂಕು ಆಸ್ಪತ್ರೆಯಲ್ಲಿ ಚಾಕುವಿನಿಂದ ಇರಿದು 34 Read more…

BIG NEWS; ಪತ್ರಕರ್ತರ ಮೇಲೆ ಚುನಾವಣಾ ಸಿಬ್ಬಂದಿಗಳಿಂದ ಹಲ್ಲೆ

ದಾವಣಗೆರೆ: ವಿಧಾನಸಭಾ ಚುನಾವಣೆ ಮತದಾನದ ವೇಳೆ ಪತ್ರಕರ್ತರ ಮೇಲೆ ಹಲ್ಲೆ ನಡೆದ ಘಟನೆ ದಾವಣಗೆರೆಯ ಹೊನ್ನಾಳಿ ತಾಲೂಕಿನ ಹುಣಸಗಟ್ಟ ಗ್ರಾಮದಲ್ಲಿ ನಡೆದಿದೆ. ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ಮತದಾರರ Read more…

ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಆರೆಂಜ್, ಯೆಲ್ಲೋ ಅಲರ್ಟ್

ಬೆಂಗಳೂರು: ಈಗಾಗಲೇ ರಾಜ್ಯದ ಹಲವು ಕಡೆ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳ ಕಾಲ ಮಳೆಯ ಅಬ್ಬರ ಹೆಚ್ಚಾಗಲಿದೆ. ಇಂದು ಬೀದರ್ ಮತ್ತು ಕಲ್ಬುರ್ಗಿ ಜಿಲ್ಲೆಗಳ ಹಲವು ಕಡೆ ಬಾರಿ Read more…

ದಾವಣಗೆರೆ, ಮಾಯಕೊಂಡ, ಜಗಳೂರು ಸೇರಿ ವಿವಿಧೆಡೆ ಬಿಜೆಪಿ ಪರ ಸುದೀಪ್ ಪ್ರಚಾರ

ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಪರವಾಗಿ ನಟ ಕಿಚ್ಚ ಸುದೀಪ್ ನಾಳೆ ವಿವಿಧ ಕಡೆ ಪ್ರಚಾರ ಕೈಗೊಂಡಿದ್ದಾರೆ. ಮೊಳಕಾಲ್ಮೂರಿನಲ್ಲಿ ರೋಡ್ ಶೋ ಮೂಲಕ ಸುದೀಪ್ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ Read more…

BIG NEWS: ಫೋನ್ ಪೇ ಮೂಲಕ ಲಂಚ ಸ್ವೀಕಾರ; PSI, PC ಲೋಕಾಯುಕ್ತ ಬಲೆಗೆ

ದಾವಣಗೆರೆ: 50,000 ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಪಿ ಎಸ್ ಐ ಹಾಗೂ ಪಿಸಿ ಇಬ್ಬರೂ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ Read more…

ದಾವಣಗೆರೆ ಗುಂಡಿ ಸರ್ಕಲ್ ನಲ್ಲಿರುವ ‘ಫುಟ್ಬಾಲ್’ ಪ್ರತಿಕೃತಿ ಮುಚ್ಚಲು ಕಾಂಗ್ರೆಸ್ ಒತ್ತಾಯ

ಕೇಂದ್ರ ಚುನಾವಣಾ ಆಯೋಗದಿಂದ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ನೀತಿ ಸಂಹಿತೆ ಜಾರಿಗೆ ಬಂದಿದ್ದು, ರಾಜಕೀಯ ಪಕ್ಷಗಳ ಚಿಹ್ನೆ, ಬಾವುಟ, ಸೇರಿದಂತೆ ಅಭ್ಯರ್ಥಿಗೆ ಪೂರಕವಾದ ಸಂಕೇತಗಳನ್ನು Read more…

ಗಮನಿಸಿ…! ರಾಜ್ಯದಲ್ಲಿಂದು ಭಾರಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...