alex Certify Davanagere | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜೈಲಿನ ಗೋಡೆ ಜಿಗಿದು ಎಸ್ಕೇಪ್ ಆದ ಅತ್ಯಾಚಾರ ಪ್ರಕರಣದ ಆರೋಪಿ

ದಾವಣಗೆರೆ: ಅತ್ಯಾಚಾರ ಪ್ರಕರಣದ ಆರೋಪಿಯೊಬ್ಬ ಜೈಲಿನಿಂದ ತಪ್ಪಿಸಿಕೊಂಡು ಪರಾರಿಯಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. 23 ವರ್ಷದ ವಸಂತ್ ಜೈಲಿನಿಂದ ತಪ್ಪಿಸಿಕೊಂಡಿರುವ ಆರೋಪಿ. ದಾವಣಗೆರೆ ಉಪಕಾರಾಗೃಹದ ಗೋಡೆ ಮೇಲಿನಿಂದ ಜಿಗಿದ Read more…

ಕುಡಿದು ಮನೆಗೆ ಬಂದ ಪತಿಯಿಂದ ಘೋರ ಕೃತ್ಯ: ಪತ್ನಿ ಕೊಲೆಗೈದು ಪೊಲೀಸರಿಗೆ ಶರಣು

ದಾವಣಗೆರೆ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿ ನಡೆದಿದೆ. ಸುಲೋಚನಾ(45) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. Read more…

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ : ಬೆಂಗಳೂರು ಸೇರಿ ರಾಜ್ಯದ ಹಲವಡೆ ದಾಳಿ

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಮಡಿಕೇರಿ, ಬೀದರ್ ಸೇರಿದಂತೆ Read more…

BIGG NEWS : ಏಷ್ಯಾದ 2ನೇ ಅತಿದೊಡ್ಡ `ಸೂಳೆಕೆರೆ’ ನೀರು ಕುಡಿಯಲು ಯೋಗ್ಯವಲ್ಲ!

ದಾವಣಗೆರೆ : ಏಷ್ಯಾದ ಅತಿದೊಡ್ಡ ಕೆರೆ ಸೂಳೆಕೆರೆ (ಶಾಂತಿ ಸಾಗರ) ನೀರು ಕುಡಿಯಲು ಯೋಗ್ಯವಲ್ಲ ಎಂಬ ಆತಂಕಕಾರಿ ವರದಿ ಬಂದಿದ್ದು, ಸದ್ಯಕ್ಕೆ ಕುಡಿಯುವ ನೀರಿನ ಪೂರೈಕೆ ನಿಲ್ಲಿಸಲಾಗಿದೆ. ಚನ್ನಗಿರಿ Read more…

8 ಕೀ.ಮಿ ಓಡಿ ಸಲೀಸಾಗಿ ಕೊಲೆ ಆರೋಪಿ ಪತ್ತೆ ಹಚ್ಚಿದ ಸ್ಟಾರ್ ಪೊಲೀಸ್ ಶ್ವಾನ ತಾರಾ

ದಾವಣಗೆರೆ: ಇತ್ತೀಚೆಗೆ ದಾವಣಗೆರೆ ಕ್ರೈಂ ವಿಭಾಗಕ್ಕೆ ಸೇರ್ಪಡೆಯಾಗಿರುವ ಒಂಭತ್ತು ತಿಂಗಳ ಪೊಲೀಸ್ ಶ್ವಾನ ತಾರ ಅದಾಗಲೇ ಜಿಲ್ಲೆಯಲ್ಲಿ ಭಾರಿ ಫೇಮಸ್ ಆಗಿದೆ. ಬೆಂಗಳೂರಿನಲ್ಲಿ ತರಬೇತಿ ಪಡೆದು ದಾವಣಗೆರೆ ಜಿಲ್ಲೆ Read more…

ಮೋದಿ ಕೇಳಿ `ಅನ್ನಭಾಗ್ಯ’ ಘೋಷಣೆ ಮಾಡಿದ್ರಾ? ಬಿಜೆಪಿ ಶಾಸಕರ ಹೇಳಿಕೆಗೆ ವೇದಿಕೆಯಲ್ಲಿಯೇ ಸಿದ್ದು ಫ್ಯಾನ್ಸ್ ಗರಂ!

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿ ಅನ್ನಭಾಗ್ಯ ಯೋಜನೆ ಘೋಷಣೆ ಮಾಡಿದ್ರಾ? ಎಂಬ ಹರಿಹರ ಬಿಜೆಪಿ ಶಾಸಕ ಬಿ.ಹರೀಶ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು Read more…

Rain Breaking : ರಾಜ್ಯದಲ್ಲಿ ವರುಣಾರ್ಭಟಕ್ಕೆ ಮನೆ ಗೋಡೆ ಕುಸಿದು ಇಬ್ಬರು ಮಕ್ಕಳ ಸಾವು!

ಹಾವೇರಿ/ದಾವಣಗೆರೆ : ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಹಲವಡೆ ಜನಜೀವನ ಅಸ್ತವ್ಯಸ್ಥವಾಗಿದ್ದು, ಮಳೆಯಿಂದಾಗಿ ಎರಡು ಪ್ರತ್ಯೇಕ ಕಡೆಗಳಲ್ಲಿ ಮನೆಗೋಡೆ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ನಿರಂತರ Read more…

ಮಳೆ ಅಬ್ಬರ: ಹಾವೇರಿ ಘಟನೆ ಬೆನ್ನಲ್ಲೇ ಮತ್ತೊಂದು ದುರಂತ; ಮನೆ ಕುಸಿದು ಬಿದ್ದು ಒಂದು ವರ್ಷದ ಕಂದಮ್ಮ ಸಾವು

ದಾವಣಗೆರೆ: ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಸಾವು-ನೋವಿಗೆ ಕಾರಣವಾಗುತ್ತಿದೆ. ಹಾವೇರಿಯಲ್ಲಿ ಮನೆ ಕುಸಿದು 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಮತ್ತೊಂದು ದುರಂತ ಸಂಭವಿಸಿದ್ದು, ನಿರಂತರ Read more…

ನದಿಯಲ್ಲಿ ತೇಲಿ ಬಂದ ಮೃತದೇಹ; ಆತಂಕದಲ್ಲಿ ಸ್ಥಳೀಯರು

ದಾವಣಗೆರೆ: ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ತುಂಗಭದ್ರಾ ನದಿಯಲ್ಲಿ ಮೃತದೇಹವೊಂದು ತೇಲಿ ಬಂದಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ನಗರದಲ್ಲಿ ನಡೆದಿದೆ. ಹರಿಹರ Read more…

BIG NEWS : ಉಗ್ರರಿಗಾಗಿ ‘ಸಿಸಿಬಿ’ ತೀವ್ರ ಶೋಧ : ದಾವಣಗೆರೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಮಾರಾಟಗಾರ ವಶಕ್ಕೆ

ದಾವಣಗೆರೆ : ಐವರು ಶಂಕಿತ ಉಗ್ರರ ಬಂಧನ ಬೆನ್ನಲ್ಲೇ ದಾವಣಗೆರೆಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಮಾರಾಟ ದಂಧೆಯಲ್ಲಿ ತೊಡಗಿದ ಆರೋಪದ ಮೇರೆಗೆ ವ್ಯಕ್ತಿಯೋರ್ವನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಯಾಸ್ Read more…

ಕಾರ್ ಟೈಯರ್ ಬ್ಲಾಸ್ಟ್ ಆಗಿ ಭೀಕರ ಅಪಘಾತ: ಆಸ್ಪತ್ರೆಯಲ್ಲಿದ್ದ ಸಂಬಂಧಿಕರಿಗೆ ಊಟ ಒಯ್ಯುತ್ತಿದ್ದ ಮಹಿಳೆ ಸಾವು

ದಾವಣಗೆರೆ: ಕಾರ್ ನ ಟೈಯರ್ ಬ್ಲಾಸ್ಟ್ ಆಗಿ ಸ್ಕೂಟಿಗೆ ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿದ್ದಾರೆ. ದಾವಣಗೆರೆ ಎಸ್ಎಸ್ ಆಸ್ಪತ್ರೆ ಬಳಿ ಘಟನೆ ನಡೆದಿದೆ. ಸ್ಕೂಟರ್ ನಲ್ಲಿದ್ದ ಶೋಭಾ(49) ಸಾವು Read more…

BIG NEWS: ಮದ್ಯದ ದರ ಏರಿಕೆ ವಿಚಾರ; ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಸ್ಪಷ್ಟನೆ

ದಾವಣಗೆರೆ: ಮದ್ಯದ ದರ ಏರಿಕೆ ವಿಚಾರವಾಗಿ ಸ್ಪಷ್ಟನೆ ನೀಡಿರುವ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ, ನಾವು ಮದ್ಯದ ದರ ಏರಿಕೆ ಮಾಡಿಲ್ಲ ಎಂದು ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಬಗರ್ ಹುಕುಂ ಸಾಗುವಳಿದಾರರಿಗೆ ʼಗುಡ್ ನ್ಯೂಸ್ʼ

ದಾವಣಗೆರೆ: ಬಗರ್ ಹುಕುಂ ಸಾಗುವಳಿ ಅರ್ಜಿಗಳನ್ನು ಶೀಘ್ರವೇ ಇತ್ಯರ್ಥಪಡಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಗರ್ ಹುಕುಂ Read more…

BREAKING NEWS: ಜಮೀನಿನಲ್ಲಿ ಕೆಲಸದ ವೇಳೆ ಸಿಡಿಲು ಬಡಿದು ರೈತರಿಬ್ಬರು ಸ್ಥಳದಲ್ಲೇ ಸಾವು

ದಾವಣಗೆರೆ: ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದು ಇಬ್ಬರು ರೈತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಅಬಣೂರಿನಲ್ಲಿ ಘಟನೆ ನಡೆದಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ Read more…

ಮುಖ್ಯಮಂತ್ರಿಯಾದ ನಂತರ ಮೊದಲ ಬಾರಿಗೆ ಇಂದು ದಾವಣಗೆರೆಗೆ ಸಿದ್ಧರಾಮಯ್ಯ ಭೇಟಿ

ದಾವಣಗೆರೆ: ದಾವಣಗೆರೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಮುಖ್ಯಮಂತ್ರಿ ಆದ ನಂತರ ದಾವಣಗೆರೆ ಜಿಲ್ಲೆಗೆ ಸಿದ್ದರಾಮಯ್ಯ ಅವರ ಮೊದಲ ಭೇಟಿ ಇದಾಗಿದೆ. ಮಧ್ಯಾಹ್ನ 12.15 ಕ್ಕೆ ಹೆಲಿಕಾಪ್ಟರ್ Read more…

ಆಟವಾಡುತ್ತಿದ್ದ ಬಾಲಕನ ಮೇಲೆ ಕುಸಿದ ಗೋಡೆ; ಬಾಲಕ ಸ್ಥಳದಲ್ಲೇ ಸಾವು

ದಾವಣಗೆರೆ: ಆಟವಾಡುತ್ತಿದ್ದ ಬಾಲಕನ ಮೇಲೆ ಪಕ್ಕದ ಮನೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಬಸಾಪುರದಲ್ಲಿ ನಡೆದಿದೆ. ನಾಗಾರ್ಜುನ (11) ಮೃತ ಬಾಲಕ. Read more…

ತಡರಾತ್ರಿ ಆಟೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಅಧಿಕಾರಿ ಸಾವು

ದಾವಣಗೆರೆ: ಆಟೋ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಡಿಸಿಸಿ ಬ್ಯಾಂಕ್ ಅಧಿಕಾರಿ ಸಾವನ್ನಪ್ಪಿದ ಘಟನೆ ಜಗಳೂರು ತಾಲೂಕಿನ ಉದ್ದಗಟ್ಟ ಕ್ರಾಸ್ ಬಳಿ ತಡರಾತ್ರಿ ನಡೆದಿದೆ. ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ Read more…

ಆಸ್ತಿ ವಿಚಾರವಾಗಿ ಆಸ್ಪತ್ರೆಯಲ್ಲೇ ಅಣ್ಣನ ಕೊಲೆಗೈದ ತಮ್ಮ

ದಾವಣಗೆರೆ: ಆಸ್ತಿ ವಿಚಾರಕ್ಕೆ ಜಗಳವಾಗಿ ಅಣ್ಣನನ್ನೇ ತಮ್ಮ ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಹರಿಹರ ತಾಲೂಕು ಆಸ್ಪತ್ರೆಯಲ್ಲಿ ಚಾಕುವಿನಿಂದ ಇರಿದು 34 Read more…

BIG NEWS; ಪತ್ರಕರ್ತರ ಮೇಲೆ ಚುನಾವಣಾ ಸಿಬ್ಬಂದಿಗಳಿಂದ ಹಲ್ಲೆ

ದಾವಣಗೆರೆ: ವಿಧಾನಸಭಾ ಚುನಾವಣೆ ಮತದಾನದ ವೇಳೆ ಪತ್ರಕರ್ತರ ಮೇಲೆ ಹಲ್ಲೆ ನಡೆದ ಘಟನೆ ದಾವಣಗೆರೆಯ ಹೊನ್ನಾಳಿ ತಾಲೂಕಿನ ಹುಣಸಗಟ್ಟ ಗ್ರಾಮದಲ್ಲಿ ನಡೆದಿದೆ. ಮತದಾನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದ ಮತದಾರರ Read more…

ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಆರೆಂಜ್, ಯೆಲ್ಲೋ ಅಲರ್ಟ್

ಬೆಂಗಳೂರು: ಈಗಾಗಲೇ ರಾಜ್ಯದ ಹಲವು ಕಡೆ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳ ಕಾಲ ಮಳೆಯ ಅಬ್ಬರ ಹೆಚ್ಚಾಗಲಿದೆ. ಇಂದು ಬೀದರ್ ಮತ್ತು ಕಲ್ಬುರ್ಗಿ ಜಿಲ್ಲೆಗಳ ಹಲವು ಕಡೆ ಬಾರಿ Read more…

ದಾವಣಗೆರೆ, ಮಾಯಕೊಂಡ, ಜಗಳೂರು ಸೇರಿ ವಿವಿಧೆಡೆ ಬಿಜೆಪಿ ಪರ ಸುದೀಪ್ ಪ್ರಚಾರ

ಬೆಂಗಳೂರು: ಬಿಜೆಪಿ ಅಭ್ಯರ್ಥಿಗಳ ಪರವಾಗಿ ನಟ ಕಿಚ್ಚ ಸುದೀಪ್ ನಾಳೆ ವಿವಿಧ ಕಡೆ ಪ್ರಚಾರ ಕೈಗೊಂಡಿದ್ದಾರೆ. ಮೊಳಕಾಲ್ಮೂರಿನಲ್ಲಿ ರೋಡ್ ಶೋ ಮೂಲಕ ಸುದೀಪ್ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ Read more…

BIG NEWS: ಫೋನ್ ಪೇ ಮೂಲಕ ಲಂಚ ಸ್ವೀಕಾರ; PSI, PC ಲೋಕಾಯುಕ್ತ ಬಲೆಗೆ

ದಾವಣಗೆರೆ: 50,000 ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಪಿ ಎಸ್ ಐ ಹಾಗೂ ಪಿಸಿ ಇಬ್ಬರೂ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ Read more…

ದಾವಣಗೆರೆ ಗುಂಡಿ ಸರ್ಕಲ್ ನಲ್ಲಿರುವ ‘ಫುಟ್ಬಾಲ್’ ಪ್ರತಿಕೃತಿ ಮುಚ್ಚಲು ಕಾಂಗ್ರೆಸ್ ಒತ್ತಾಯ

ಕೇಂದ್ರ ಚುನಾವಣಾ ಆಯೋಗದಿಂದ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ನೀತಿ ಸಂಹಿತೆ ಜಾರಿಗೆ ಬಂದಿದ್ದು, ರಾಜಕೀಯ ಪಕ್ಷಗಳ ಚಿಹ್ನೆ, ಬಾವುಟ, ಸೇರಿದಂತೆ ಅಭ್ಯರ್ಥಿಗೆ ಪೂರಕವಾದ ಸಂಕೇತಗಳನ್ನು Read more…

ಗಮನಿಸಿ…! ರಾಜ್ಯದಲ್ಲಿಂದು ಭಾರಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, Read more…

ಈಜಲು ಹೋದಾಗಲೇ ದುರಂತ: ಕೆರೆಯಲ್ಲಿ ಮುಳುಗಿ ಕುರಿಗಾಹಿಗಳಿಬ್ಬರು ಸಾವು

ದಾವಣಗೆರೆ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕುರಿಗಾಹಿಗಳು ಸಾವನ್ನಪ್ಪಿದ ಘಟನೆ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದ ಕೆರೆಯಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದ ಸಮೀಪ Read more…

BIG NEWS: ಅಭಿವೃದ್ಧಿ ಮಂತ್ರ ಪಠಿಸಿದ ಪ್ರಧಾನಿ ಮೋದಿ; ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ದಾವಣಗೆರೆ: ಡಬಲ್ ಇಂಜಿನ್ ಸರ್ಕಾರದಿಂದ ಕರ್ನಾಟಕದಲ್ಲಿ ಅಭಿವೃದ್ಧಿ ಸಾಧ್ಯವಾಗಿದೆ ಎಂಬುದಕ್ಕೆ ವೈಟ್ ಫೀಲ್ಡ್ ಮೆಟ್ರೋ ಮಾರ್ಗ ಲೋಕಾರ್ಪಣೆ, ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಉದ್ಘಾಟನೆ, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ Read more…

BIG NEWS: 70 ವರ್ಷಗಳ ಕಾಲ ಕಾಂಗ್ರೆಸ್ ನವರು ಕಡುಬು ತಿನ್ನುತ್ತಿದ್ರಾ  ? ಮಾಜಿ ಸಿಎಂ BSY ವಾಗ್ದಾಳಿ

ದಾವಣಗೆರೆ: ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರ್ಕಾರ ಜನರ ಸಂಕಷ್ಟಗಳಿಗೆ ಸ್ಪದಿಸುತ್ತಾ ಜನಪರ ಯೋಜನೆಗಳನ್ನು ಜಾರಿಗೆ ತಂದಿವೆ. ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಒಂದು ದಿನವೂ ವಿಶ್ರಾಂತಿ ಪಡೆಯದೇ Read more…

BIG NEWS: ಬೆಣ್ಣೆನಗರಿಯಲ್ಲಿ ಪ್ರಧಾನಿ ಮೋದಿಗಾಗಿ ಸಿದ್ಧವಾಗಿದೆ ವಿಶೇಷ ಉಡುಗೊರೆ

ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಮತ್ತೊಮ್ಮೆ ಆಗಮಿಸಿದ್ದು, ಬೆಂಗಳೂರು, ಚಿಕ್ಕಬಳ್ಳಾಪುರ ಹಾಗೂ ದಾವಣಗೆರೆಯಲ್ಲಿ ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಮತ ಬೇಟೆ ನಡೆಸಲಿದ್ದಾರೆ. ದಾವಣಗೆರೆಯಲ್ಲಿ ಇಂದು Read more…

ರಾಜ್ಯದಲ್ಲಿಂದು ಪ್ರಧಾನಿ ಮೋದಿ ಹವಾ: ಚಿಕ್ಕಬಳ್ಳಾಪುರ, ದಾವಣಗೆರೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಬೆಂಗಳೂರು: ಪ್ರಧಾನಿ ಮೋದಿ ಇಂದು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆ 10 ನಿಮಿಷಕ್ಕೆ ಹೆಚ್.ಎ.ಎಲ್. ಏರ್ ಪೋರ್ಟ್ ಗೆ ಆಗಮಿಸಲಿದ್ದಾರೆ. ನಂತರ ಚಿಕ್ಕಬಳ್ಳಾಪುರಕ್ಕೆ ತೆರಳಲಿದ್ದಾರೆ. ಬೆಳಗ್ಗೆ Read more…

BIG NEWS: ನಾಳೆ ದಾವಣಗೆರೆಗೆ ಪ್ರಧಾನಿ ಮೋದಿ ಭೇಟಿ; ಜಿಲ್ಲೆಯಲ್ಲಿ ಸಂಚಾರ ಮಾರ್ಗ ಸಂಪೂರ್ಣ ಬದಲಾವಣೆ

ದಾವಣಗೆರೆ: ನಾಳೆ ದಾವಣಗೆರೆಯಲ್ಲಿ ನಡೆಯಲಿರುವ ಮಹಾಸಂಗಮ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೆಣ್ಣಿನಗರಿಯಲ್ಲಿ ಸೇನಾ ಹಾಗೂ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ದಾವಣಗೆರೆ ಜಿಲ್ಲೆಯಾದ್ಯಂತ ಸೇನಾ ಹೆಲಿಕಾಪ್ಟರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...