alex Certify Davanagere | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ರೇಷನ್ ಕಾರ್ಡ್ ಹೊಂದಿದವರಿಗೆ ಸಿಹಿ ಸುದ್ದಿ, ಜನವರಿಯಿಂದ ಜನರ ಮನೆ ಬಾಗಿಲಿಗೆ ಪಡಿತರ

ದಾವಣಗೆರೆ: ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ಸಂಪರ್ಕ ಇರುವ ಎಲ್ಲ ಸಂಸ್ಥೆಗಳು ಸಮರ್ಪಕವಾಗಿ  ಕಾರ್ಯನಿರ್ವಹಿಸಿದಾಗ ಮಾತ್ರ ಜನಪರ ಸರ್ಕಾರ ಆಗುತ್ತದೆ. ಈ ತತ್ವದ ಹಿನ್ನೆಲೆಯಲ್ಲಿ ಸರ್ಕಾರವನ್ನು ಜನರ ಮನೆ ಬಾಗಿಲಿಗೆ Read more…

ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್: ಸಿಎಂ ಘೋಷಣೆ

ದಾವಣಗೆರೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ ನೀಡಿದ್ದಾರೆ ದಾವಣಗೆರೆ ಜಿಲ್ಲೆ ನ್ಯಾಮತಿ ಸುರಹೊನ್ನೆಯಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಜನವರಿಯಿಂದ ರಾಜ್ಯಾದ್ಯಂತ ಮನೆಬಾಗಿಲಿಗೆ ಪಡಿತರ Read more…

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಮನೆ ಬಾಗಿಲಿಗೆ ಸರ್ಕಾರದ ಸೌಲಭ್ಯ ತಲುಪಿಸುವ ‘ಗ್ರಾಮ ವಾಸ್ತವ್ಯ’ಕ್ಕೆ ಸಿಎಂ ಮರು ಚಾಲನೆ

ದಾವಣಗೆರೆ: ಸರ್ಕಾರಿ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಗ್ರಾಮ ವಾಸ್ತವ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮರು ಚಾಲನೆ ನೀಡಲಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸುರಹೊನ್ನೆ Read more…

ದಾವಣಗೆರೆಯಲ್ಲಿ 100 ರೂಪಾಯಿ ದಾಟಿದ ಡೀಸೆಲ್ ದರ

ಬೆಂಗಳೂರು: ಇಂಧನ ದರ ಸತತ 6ನೇ ದಿನವೂ ಏರಿಕೆಯಾಗಿದ್ದು, ಈಗಾಗಲೇ ಪೆಟ್ರೋಲ್ ದರ 100 ರೂಪಾಯಿ ಗಡಿ ದಾಟಿ ಹಲವು ದಿನಗಳು ಕಳೆದಿವೆ. ಇದೀಗ ಡೀಸೆಲ್ ದರ ಕೂಡ Read more…

BIG NEWS: ಶಾಲೆ ಆರಂಭದ ಬೆನ್ನಲ್ಲೇ ದಾವಣಗೆರೆಯಲ್ಲಿ 14 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢ; ಕಲಬುರ್ಗಿಯಲ್ಲಿ ಹೆಚ್ಚುತ್ತಿದೆ ಡೆಂಘಿ ಪ್ರಕರಣ

ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಕಡಿಮೆಯಾಗುತ್ತಿದೆಯಾದರೂ ಶಾಲಾ-ಕಾಲೇಜುಗಳು ಆರಂಭವಾಗಿರುವ ಬೆನ್ನಲ್ಲೇ ಮಕ್ಕಳಲ್ಲಿ ಸೋಂಕು ಹೆಚ್ಚುತ್ತಿದೆ. ಇದೀಗ ಬೆಣ್ಣೆ ನಗರಿ ದಾವಣಗೆರೆ ಜಿಲ್ಲೆಯಲ್ಲಿ 14 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ. ಶಾಲೆ Read more…

ಬೆಂಗಳೂರು ಘಟನೆ ಮಾಸುವ ಮೊದಲೇ ದಾವಣಗೆರೆಯಲ್ಲಿ ದುರಂತ: ಒಂದೇ ಕುಟುಂಬದ ಮೂವರ ಆತ್ಮಹತ್ಯೆ…?

ದಾವಣಗೆರೆ: ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭರತ್ ಕಾಲೋನಿಯ ಕೃಷ್ಣನಾಯ್ಕ, ಸುಮಾ ಹಾಗೂ ದ್ರುವ ಮೃತಪಟ್ಟವರು ಎಂದು ಹೇಳಲಾಗಿದೆ. ಪತ್ನಿ, ಮಗನಿಗೆ ವಿಷ ಕುಡಿಸಿ ಕೃಷ್ಣನಾಯ್ಕ್ Read more…

ದಾವಣಗೆರೆಯಿಂದಲೇ ರಾಜಕೀಯ ತಿರುವು; ಸುಳಿವು ನೀಡಿದ ಸಚಿವ ಈಶ್ವರಪ್ಪ

ದಾವಣಗೆರೆ: ಮುಂದಿನ ರಾಜಕಾರಣದ ತಿರುವು ದಾವಣಗೆರೆಯಿಂದಲೇ ಆರಂಭವಾಗಲಿದೆ. ದಾವಣಗೆರೆಯಲ್ಲಿ ನಡೆಯುತ್ತಿರುವ ಕಾರ್ಯಕಾರಿಣಿ ಸಭೆಯೊಂದಿಗೆ ರಾಜಕೀಯ ತಿರುವು ಆರಂಭವಾಗಲಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ವಿಪಕ್ಷವನ್ನು ಹಗುರವಾಗಿ ತೆಗೆದುಕೊಳ್ಳಬೇಡಿ; ಬಿಜೆಪಿ ಕೆಲ ನಾಯಕರು ಕಾಂಗ್ರೆಸ್ ಸಂಪರ್ಕದಲ್ಲಿದ್ದಾರೆ; ಹೊಸ ಬಾಂಬ್ ಸಿಡಿಸಿದ ಮಾಜಿ ಸಿಎಂ BSY

ದಾವಣಗೆರೆ: ವಿಪಕ್ಷದವರನ್ನು ಹಗುರವಾಗಿ ತೆಗೆದುಕೊಳ್ಳಬಾರದು. ಪ್ರತಿಪಕ್ಷಗಳು ತಮ್ಮದೇ ಆದ ತಂತ್ರಗಾರಿಕೆ ಹೆಣೆದಿವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಬಿಜೆಪಿ ಕಾರ್ಯಕರ್ತರಿಗೆ ಕಿವಿಮಾತು ಹೇಳಿದ್ದಾರೆ. ದಾವಣಗೆರೆಯಲ್ಲಿ ನಡೆದ ಬಿಜೆಪಿ Read more…

ಬಾಯಲ್ಲಿ ಕುಂಚ ಹಿಡಿದು ಬಿಡಿಸಿದ ಸಿಎಂ ಕಲಾಕೃತಿ; ಕಲಾವಿದನ ಕೌಶಲ್ಯಕ್ಕೆ ಬೆರಗಾದ ಬೊಮ್ಮಾಯಿ

ದಾವಣಗೆರೆ: ಬಾಯಿಯಲ್ಲಿ ಕುಂಚವನ್ನು ಹಿಡಿದು ಬಿಡಿಸಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಚಿತ್ರವನ್ನು ಪ್ರೀತಿಯಿಂದ ಸಿಎಂ ಅವರಿಗೆ ಕಾಣಿಕೆಯಾಗಿ ನೀಡಿದ್ದಾರೆ. ಕೈ ಬಳಕೆ ಮಾಡದೇ ಬಾಯಿಯಲ್ಲಿ ಕುಂಚವನ್ನು ಹಿಡಿದು Read more…

ಬಿಜೆಪಿ ಕಾರ್ಯಕಾರಿಣಿಯಲ್ಲಿ BSY ಮಹತ್ವದ ಸಲಹೆ

ದಾವಣಗೆರೆ: ನಾನು ಈಗಾಗಲೇ ರಾಜ್ಯ ಪ್ರವಾಸ ಆರಂಭಿಸಿದ್ದೇನೆ. ಮೈಸೂರು ಸೇರಿದಂತೆ ಬಹುತೇಕ ಕಡೆ ಹೋಗಿ ಬಂದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ನಡೆಯುತ್ತಿರುವ ಬಿಜೆಪಿ Read more…

‘ರಸ್ತೆನೂ ಮಾಡ್ತೀವಿ, ಮದುವೆನೂ ಮಾಡ್ತೀವಿ’: ರಸ್ತೆಯಾಗುವವರೆಗೂ ಮದುವೆಯಾಗಲ್ಲ ಎಂದ ಯುವತಿಗೆ ಡಿಸಿ ಭರವಸೆ

ದಾವಣಗೆರೆ: ‘ರಸ್ತೆನೂ ಮಾಡ್ತೀವಿ, ಮದುವೆನೂ ಮಾಡ್ತೀವಿ’. ತಮ್ಮ ಊರಿಗೆ ರಸ್ತೆ ಮಾಡಿಕೊಡುವವರೆಗೂ ತಾನು ಮದುವೆಯಾಗಲ್ಲ ಎಂದು ಪಟ್ಟುಹಿಡಿದು, ರಸ್ತೆಗಾಗಿ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಪತ್ರ ಕಳುಹಿಸಿದ್ದ ದಾವಣಗೆರೆ ತಾಲ್ಲೂಕು ಮಾಯಕೊಂಡ Read more…

ಸೆ.19ರಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ; ಇಂದಿನಿಂದ 3 ದಿನ ಮತ್ತೆ ಅರುಣ್ ಸಿಂಗ್ ರಾಜ್ಯ ಪ್ರವಾಸ

ಬೆಂಗಳೂರು; ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಪ್ರಮುಖವಾಗಿ ಬೆಣ್ಣೆ ನಗರಿ ದಾವಣಗೆರೆಯಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ದಾವಣಗೆರೆಯಲ್ಲಿ ನಾಳೆ Read more…

ಪೋಷಕರಿಗೆ ಭರ್ಜರಿ ಗುಡ್ ನ್ಯೂಸ್: ಪ್ರತಿಷ್ಠಿತ ಶಾಲೆಗಳಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣ

ದಾವಣಗೆರೆ: 6 ನೇ ತರಗತಿಯಿಂದ 10 ನೇ ತರಗತಿವರೆಗೆ ಪ್ರತಿಷ್ಠಿತ ಶಾಲೆಗಳಲ್ಲಿ ಉಚಿತವಾಗಿ ಶಿಕ್ಷಣ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. Read more…

ವಿಷಾಹಾರ ಸೇವನೆಯಿಂದ 100 ಕ್ಕೂ ಅಧಿಕ ಮಂದಿ ಅಸ್ವಸ್ಥ

ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಬೆಣ್ಣೆಹಳ್ಳಿ ಗ್ರಾಮದಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಊಟ ಮಾಡಿದ 100 ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದಾರೆ. ಬೆಣ್ಣೆಹಳ್ಳಿ ಗ್ರಾಮದ ವ್ಯಕ್ತಿಯೊಬ್ಬರ ಮನೆಯಲ್ಲಿ ಸೀಮಂತ ಕಾರ್ಯಕ್ರಮ Read more…

SHOCKING NEWS: ಪಿಸ್ತೂಲು ಕ್ಲೀನ್ ಮಾಡುವಾಗ ಘೋರ ದುರಂತ; ಗುಂಡು ಹಾರಿ ಕಾನ್ಸ್ಟೇಬಲ್ ದುರ್ಮರಣ

ದಾವಣಗೆರೆ: ಪಿಸ್ತೂಲಿನಿಂದ ಆಕಸ್ಮಿಕವಾಗಿ ಗುಂಡು ಹಾರಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್ ಮೃತಪಟ್ಟಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಚನ್ನಗಿರಿ ಮೂಲದ ಚೇತನ್ ಮೃತ ಪೊಲೀಸ್ ಪೇದೆ. ಪಿಸ್ತೂಲು Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಇಲ್ಲಿದೆ ಉದ್ಯೋಗಾವಕಾಶದ ಮಾಹಿತಿ

ದಾವಣಗೆರೆ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಬೆಂಗಳೂರು ಇವರ ವತಿಯಿಂದ ದಾವಣಗೆರೆ ಜಿಲ್ಲೆಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆ.18 ಹಾಗೂ ಆ.27 ರಂದು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ,, ಪಿಯುಸಿ, Read more…

ಬೆಚ್ಚಿಬಿದ್ದ ಬೆಣ್ಣೆನಗರಿ: ತಲೆ ಮೇಲೆ ಕಲ್ಲು ಎತ್ತಿಹಾಕಿ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ

ದಾವಣಗೆರೆ: ನಗರದ ಬಸವರಾಜ ಪೇಟೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಸವರಾಜ ಪೇಟೆಯ ಸೀಮೆಎಣ್ಣೆ ಪರಮೇಶ್(45) ಕೊಲೆಯಾದ ವ್ಯಕ್ತಿ Read more…

BIG NEWS: ACB ದಾಳಿ ವೇಳೆ ಪರಾರಿಯಾದ ಕಂದಾಯ ನಿರೀಕ್ಷಕ

ದಾವಣಗೆರೆ: ಜಮೀನಿನ ಖಾತೆ ಬದಲಾವಣೆಗೆ ಲಂಚ ಕೇಳಿದ್ದ ದಾವಣಗೆರೆ ಕಸಬಾ ಹೋಬಳಿ ಕಂದಾಯ ನಿರೀಕ್ಷಕ ಎಸಿಬಿ ದಾಳಿ ವೇಳೆ ಇನ್ನೇನು ಸಿಕ್ಕಿಬೀಳುತ್ತೇನೆ ಎಂದು ಗೊತ್ತಾಗುತ್ತಿದ್ದಂತೆ ಕಾರಿನಲ್ಲಿ ಪರಾರಿಯಾಗಿರುವ ಘಟನೆ Read more…

ದೊಣ್ಣೆ ಹಿಡಿದುಕೊಂಡು ಪರಸ್ಪರ ಬಡಿದಾಡಿಕೊಂಡ ಜನ; ತಪ್ಪಿಸಲು ಹೋದವರ ಮೇಲೂ ಮಾರಣಾಂತಿಕ ಹಲ್ಲೆ

ದಾವಣಗೆರೆ: ಇದು ಯಾವುದೋ ಹೊರ ರಾಜ್ಯಗಳಲ್ಲಿ ಆದ ಘಟನೆಯಲ್ಲ. ಬದಲಾಗಿ ನಮ್ಮ ರಾಜ್ಯದ ದಾವಣಗೆರೆ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದ ಎರಡು ಕುಟುಂಬದ ಮಾರಾಮಾರಿ. ಕ್ಷುಲ್ಲಕ ಕಾರಣಕ್ಕಾಗಿ ಎರಡು ಕುಟುಬದ Read more…

ಹುಷಾರಿಲ್ಲದ ಹುಡುಗಿಯನ್ನು ಆಸ್ಪತ್ರೆಗೆ ಕರೆದೊಯ್ದ ತಾಯಿಗೆ ಬಿಗ್ ಶಾಕ್

ದಾವಣಗೆರೆ: ದಾವಣಗೆರೆ ಜಿಲ್ಲೆ ಮಾಯಕೊಂಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ತಂದೆ ಮೃತಪಟ್ಟಿರುವ 15 ವರ್ಷದ ಬಾಲಕಿ ತಾಯಿಯೊಂದಿಗೆ ವಾಸವಾಗಿದ್ದಾಳೆ. Read more…

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಇಂಧನ ಬೆಲೆ ಏರಿಕೆ ಹಿನ್ನಲೆ ಇಂದಿನಿಂದ ಬಸ್ ಪ್ರಯಾಣ ದರ ಪರಿಷ್ಕರಣೆ

ದಾವಣಗೆರೆ: ಪ್ರಸ್ತುತ ದಿನಗಳಲ್ಲಿ ಇಂಧನ ಬೆಲೆ ದಿನನಿತ್ಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಾವಣಗೆರೆ ವಿಭಾಗಕ್ಕೆ ಸಂಬಂಧಿಸಿದಂತೆ ದಾವಣಗೆರೆ-ಚನ್ನಗಿರಿ, ದಾವಣಗೆರೆ-ಹೊಸದುರ್ಗ, ದಾವಣಗೆರೆ-ಜಗಳೂರು, ದಾವಣಗೆರೆ-ಹರಪನಹಳ್ಳಿ ಮಾರ್ಗವಾಗಿ Read more…

BIG NEWS: ಶಾಮನೂರು ಶಿವಶಂಕರಪ್ಪ ವಿರುದ್ಧ ಸಂಸದ ಜಿ.ಎಂ. ಸಿದ್ದೇಶ್ವರ್ ವಾಗ್ದಾಳಿ

ದಾವಣಗೆರೆ: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದ ಜಿ.ಎಂ. ಸಿದ್ದೇಶ್ವರ್, ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕರಿಗೆ ನಾನೊಬ್ಬನೇ ಟಾರ್ಗೆಟ್ ಆಗಿದ್ದೇನೆ Read more…

SHOCKING NEWS: ರಾಜ್ಯಕ್ಕೆ ಕಾಲಿಟ್ಟ ಮತ್ತೊಂದು ಮಹಾಮಾರಿ; ಬಾಲಕನಲ್ಲಿ ಅಪರೂಪದ ‘ಎ-ನೆಕ್’ ಕಾಯಿಲೆ ಪತ್ತೆ

ಬೆಂಗಳೂರು: ಕೊರೊನಾ ಎರಡನೇ ಅಲೆ ಭೀಕರತೆ ಜನರನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಈ ನಡುವೆ ಮಕ್ಕಳಲ್ಲಿ ಎ-ನೆಕ್ ಎಂಬ ವಿಚಿತ್ರ ರೋಗವೊಂದು ಕಾಣಿಸಿಕೊಳ್ಳುತ್ತಿದೆ. ದಾವಣಗೆರೆ ಜಿಲ್ಲೆಯ ಎಸ್.ಎಸ್. ಆಸ್ಪತ್ರೆಯಲ್ಲಿ ಚಿಕಿತ್ಸೆ Read more…

SHOCKING NEWS: MIS-C ರೋಗಕ್ಕೆ 16ದಿನದ ಹಸುಗೂಸು ಬಲಿ; ರಾಜ್ಯದಲ್ಲಿ ಮಕ್ಕಳನ್ನು ಕಾಡುತ್ತಿದೆ ಮತ್ತೊಂದು ಮಹಾಮಾರಿ…!

ದಾವಣಗೆರೆ: ಕೊರೊನಾ ಮೂರನೇ ಅಲೆ ಆತಂಕದ ನಡುವೆಯೇ ರಾಜ್ಯದಲ್ಲಿ ರೂಪಾಂತರಿ ಹೊಸ ವೈರಸ್ ಅಟ್ಟಹಾಸ ಆರಂಭವಾಗಿದೆ. ಈ ನಡುವೆ ಮಕ್ಕಳನ್ನು ಕಾಡುತ್ತಿರುವ MIS-C ಎಂಬ ಮಾರಣಾಂತಿಕ ರೋಗ ಲಕ್ಷಗಳು Read more…

ಅಧಿಕಾರಿಗಳ ದಾಳಿ ವೇಳೆ ಪರಾರಿಯಾದ್ರು ಸೋದರಿಯರನ್ನು ಮದುವೆಯಾಗಿದ್ದ ಯುವಕರು

ದಾವಣಗೆರೆ: ಅಪ್ರಾಪ್ತ ಬಾಲಕಿಯರಿಗೆ ಆಮಿಷವೊಡ್ಡಿ ಮದುವೆಯಾಗಿದ್ದ ಯುವಕರು ಅಧಿಕಾರಿಗಳ ದಾಳಿ ವೇಳೆ ಪರಾರಿಯಾಗಿದ್ದಾರೆ. ಇಬ್ಬರು ಅನಾಥ ಸೋದರಿಯರನ್ನು ಯುವಕರು ಮದುವೆಯಾದ ಘಟನೆ ದಾವಣಗೆರೆಯ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ Read more…

ಶಾಕಿಂಗ್…! ಮನೆ ಬಳಿ ಆಟವಾಡುತ್ತಿದ್ದ ಬಾಲಕಿ ಎಳೆದೊಯ್ದು ಕಚ್ಚಿಹಾಕಿದ ಬೀದಿನಾಯಿಗಳು

ದಾವಣಗೆರೆ: 4 ವರ್ಷದ ಬಾಲಕಿ ಮನೆಯ ಬಳಿ ಆಟವಾಡುವಾಗ ಬೀದಿನಾಯಿಗಳು ಎಳೆದುಕೊಂಡು ಹೋಗಿ ಕಚ್ಚಿಹಾಕಿವೆ. ಇದರಿಂದಾಗಿ ಗಂಭೀರವಾಗಿ ಗಾಯಗೊಂಡ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆಯ ಆಜಾದ್ ನಗರ ಎರಡನೇ Read more…

ಎಡವಟ್ಟಾಯ್ತು…! ಖಾತೆಗೆ ಜಮಾ ಆಯ್ತು 6 ಸಾವಿರ ರೂ. ಬದಲು 6 ಲಕ್ಷ ರೂ.

ದಾವಣಗೆರೆ: ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಸೇರಿದಂತೆ 50 ಸದಸ್ಯರ ಬ್ಯಾಂಕ್ ಖಾತೆಗಳಿಗೆ 6,000 ರೂ. ಜಮಾ ಮಾಡುವ ಬದಲು 6 ಲಕ್ಷ ರೂಪಾಯಿಯಿಂದ 16 ಲಕ್ಷ ರೂಪಾಯಿವರೆಗೆ Read more…

BIG NEWS: ಅಧಿಕಾರಿಗಳ ಕಿತ್ತಾಟ ಪ್ರಕರಣ; ‘ಯಥಾ ರಾಜಾ ತಥಾ ಅಧಿಕಾರಿಗಳು’ ಎಂದ ಡಿ.ಕೆ.ಶಿವಕುಮಾರ್

ದಾವಣಗೆರೆ: ಮಹಿಳಾ ಐಎಎಸ್ ಅಧಿಕಾರಿಗಳ ಜಟಾಪಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿಡಿಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಯಥಾ ರಾಜಾ ತಥಾ ಪ್ರಜಾ ಎಂಬ ಮಾತಿದೆ. ಅದೇ ರೀತಿ ಯಥಾ ರಾಜಾ Read more…

ಜೂ. 7 ವರೆಗೆ ಕಠಿಣ ಲಾಕ್ ಡೌನ್, ನಿರ್ಬಂಧ ಉಲ್ಲಂಘಿಸಿದರೆ ಕಠಿಣ ಕ್ರಮ –ಏನಿರುತ್ತೆ? ಏನಿಲ್ಲ?

ದಾವಣಗೆರೆ: ಜಿಲ್ಲೆಯಾದ್ಯಂತ ಜೂನ್ 7 ರವರೆಗೆ ಕೋವಿಡ್ ನಿಯಂತ್ರಣ ಕ್ರಮಗಳು ಜಾರಿಯಲ್ಲಿದ್ದು, ಸಾರ್ವಜನಿಕರಿಗೆ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡುವ ಹಿನ್ನೆಲೆಯಲ್ಲಿ ಮೇ 31 ಮತ್ತು ಜೂನ್ 3 Read more…

ಕೋವಿಡ್ ಕೇರ್ ಸೆಂಟರ್ ನಿಂದ ಸೋಂಕಿತ ಯುವತಿಯರು ಪರಾರಿ

ದಾವಣಗೆರೆ: ದಾವಣಗೆರೆ ಕೋವಿಡ್ ಕೇರ್ ಸೆಂಟರ್ ನಿಂದ ಸೋಂಕಿತೆಯರು ಪರಾರಿಯಾಗಿದ್ದಾರೆ. ಜೆ.ಹೆಚ್.  ಪಟೇಲ್ ಬಡಾವಣೆಯ ಕೋವಿಡ್ ಕೇರ್ ಸೆಂಟರ್ ನಿಂದ 21 ವರ್ಷ ಮತ್ತು 19 ವರ್ಷದ ಯುವತಿಯರು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...