alex Certify Davangere | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಮುಖ್ಯ ಮಾಹಿತಿ: ಭತ್ತ ಕಟಾವಿಗೆ ಗಂಟೆಗೆ 2600 ರೂ. ದರ ನಿಗದಿ

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಭತ್ತ ಕಟಾವು ಮಾಡಲು ಪ್ರತಿ ಗಂಟೆಗೆ ಯಂತ್ರಕ್ಕೆ 2600 ರೂ. ಗರಿಷ್ಠ ದರ ನಿಗದಿ ಮಾಡಲಾಗಿದೆ. ಭತ್ತ ಕಟಾವು ಯಂತ್ರದ ಮಾಲೀಕರು ಈ ದರ Read more…

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಮೇಲ್ಚಾವಣಿ ಕಾಂಕ್ರಿಟ್ ಗಾರೆ ಪದರು ಕುಸಿದು ಮೂವರಿಗೆ ಗಾಯ

ದಾವಣಗೆರೆ: ದಾವಣೆಗರೆ ಜಿಲ್ಲಾ ಆಸ್ಪತ್ರೆಯ ಮೇಲ್ಚಾವಣಿ ಕಾಂಕ್ರಿಟ್ ಗಾರೆ ಪದರು ಕುಸಿದು ಎರಡು ವರ್ಷದ ಮಗು ಸೇರಿ ಮೂವರು ಗಾಯಗೊಂಡಿದ್ದಾರೆ. ಜಿಲ್ಲಾಸ್ಪತ್ರೆ ಹಿಂಭಾಗದ ತುರ್ತು ಚಿಕಿತ್ಸಾ ಘಟಕ ಎದುರಿನ Read more…

SHOCKING: ತೋಟದಲ್ಲಿ ಹೆಜ್ಜೇನು ದಾಳಿ, ವ್ಯಕ್ತಿ ಸಾವು

ದಾವಣಗೆರೆ: ಹೆಜ್ಜೇನು ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆ ತ್ಯಾವಣಿಗೆ ಸಮೀಪದ ನವಿಲೇಹಾಳ್ ಗ್ರಾಮದಲ್ಲಿ ನಡೆದಿದೆ. ಕೆ. ನಾಗೇಂದ್ರಪ್ಪ(66) ಮೃತಪಟ್ಟವರು. ದೊಡ್ಡಘಟ್ಟ ಗ್ರಾಮದ ಸಮೀಪವಿರುವ ತೋಟಕ್ಕೆ ತೆರಳಿದ್ದ Read more…

ಜಿಲ್ಲಾಸ್ಪತ್ರೆಯಲ್ಲಿ 7 ತಿಂಗಳಲ್ಲಿ 135 ಶಿಶುಗಳು, 28 ಗರ್ಭಿಣಿಯರು ಸಾವು: ಆತಂಕ ಮೂಡಿಸಿದ ಘಟನೆ

ದಾವಣಗೆರೆ: ಕಳೆದ 7 ತಿಂಗಳಲ್ಲಿ 135 ಸ್ನವಜಾತ ಶಿಶುಗಳು, 28 ಗರ್ಭಿಣಿಯರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದು, ಜನರನ್ನು ಆತಂಕಕ್ಕೀಡು ಮಾಡಿದೆ. ದಾವಣಗೆರೆ ಜಿಲ್ಲಾಸ್ಪತ್ರೆಗೆ ಸುತ್ತಮುತಲಿನ ನಾಲ್ಕೈದು Read more…

SBI ಗ್ರಾಹಕನ ಖಾತೆಯಿಂದ 99 ಸಾವಿರ ರೂ. ವರ್ಗಾವಣೆ: ಬಡ್ಡಿ ಸಮೇತ ಪರಿಹಾರ ನೀಡಲು ಆದೇಶ

  ದಾವಣಗೆರೆ: ನಗರದ ಎವಿಕೆ ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ನಿರ್ಲಕ್ಷ್ಯದಿಂದ ಗ್ರಾಹಕರೊಬ್ಬರಿಗೆ ತೊಂದರೆಯಾಗಿದ್ದು, ಈ ಬಗ್ಗೆ ಜಿಲ್ಲಾ ಗ್ರಾಹಕ ನ್ಯಾಯಾಲಯದ ಮೂಲಕ ಗ್ರಾಹಕರಿಗೆ ಬಡ್ಡಿ Read more…

BREAKING: ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ: ಬಿಗುವಿನ ವಾತಾವರಣ

ದಾವಣಗೆರೆ: ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆದಿದೆ. ಬೇತೂರು ರಸ್ತೆಯ ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಘಟನೆ ನಡೆದಿದೆ. ದಾವಣಗೆರೆ ನಗರದ ಶಾಂತಿ ಟಾಕೀಸ್ ರಸ್ತೆಯಲ್ಲಿ Read more…

ದಾವಣಗೆರೆ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆಗೆ ದಿನಾಂಕ ಫಿಕ್ಸ್

 ದಾವಣಗೆರೆ: ದಾವಣಗೆರೆ ಮಹಾ ನಗರಪಾಲಿಕೆ ಮಹಾ ಪೌರ, ಉಪ ಮಹಾಪೌರರ ಸ್ಥಾನದ ಆಯ್ಕೆಗೆ ಸೆಪ್ಟೆಂಬರ್.27 ರಂದು ಮಹಾನಗರಪಾಲಿಕೆ ಸಭಾಂಗಣದಲ್ಲಿ ಪ್ರಾದೇಶಿಕ ಆಯುಕ್ತರಾದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅಧ್ಯಕ್ಷತೆಯಲ್ಲಿ ಚುನಾವಣೆ Read more…

ನಕಲಿ ಕ್ಲಿನಿಕ್ ಮೇಲೆ ದಾಳಿ: ಇಬ್ಬರು ನಕಲಿ ವೈದ್ಯರಿಗೆ ದಂಡ ವಿಧಿಸಿ; ಮೆಡಿಕಲ್ ಸ್ಟೋರ್ ಮುಚ್ಚಲು ಡಿಸಿ ಆದೇಶ

ದಾವಣಗೆರೆ: ದಾವಣಗೆರೆಯ ಹೊನ್ನಾಳಿ ತಾಲೂಕಿನ ನಕಲಿ ಕ್ಲಿನಿಕ್ ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು, ಜಿಲ್ಲಾಧಿಕಾರಿ ದಾಳಿ ನಡೆಸಿದ್ದು, ಇಬ್ಬರು ನಕಲಿ ವೈದ್ಯರಿಂದ ತಲಾ 1 ಲಕ್ಷ ದಂಡ Read more…

ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ: ಆಸಕ್ತರಿಗೆ ಇಲ್ಲಿದೆ ಮಾಹಿತಿ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ದಾವಣಗೆರೆ ಇವರ ವತಿಯಿಂದ ಸೆ.13 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ,ಜಿಲ್ಲಾಡಳಿತ ಭವನದ Read more…

ಪಿಯುಸಿ, ಪದವೀಧರರಿಗೆ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ: ಆ.19 ರಂದು ನೇರ ಸಂದರ್ಶನ

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ ದಾವಣಗೆರೆ ಇವರ ವತಿಯಿಂದ  ಆಗಸ್ಟ್ 19 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, Read more…

ಫುಟ್ ಪಾತ್ ನಲ್ಲಿ ವ್ಯಾಪಾರ ಮಾಡುವವರ ಗಮನಕ್ಕೆ: ಸಾಮಗ್ರಿ ಜಪ್ತಿಗೆ ಸೂಚನೆ

ದಾವಣಗೆರೆ: ಫುಟ್ ಪಾತ್‌ನಲ್ಲಿ ವ್ಯಾಪಾರ ನಿಷಿದ್ದವಾಗಿದ್ದು, ವ್ಯಾಪಾರ ಮಾಡುವವರ ಸಾಮಗ್ರಿ ಜಪ್ತಿಗೆ ಸೂಚನೆ ನೀಡಲಾಗಿದೆ. ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವ್ಯಾಪಾರ ಮಾಡುವ ಬೀದಿಬದಿ ವ್ಯಾಪಾರಿಗಳು ಮತ್ತು ಈ Read more…

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ

 ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಮಾದರಿ ವೃತ್ತಿ ಕೇಂದ್ರದ  ವತಿಯಿಂದ ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 51 ರಲ್ಲಿನ ಜಿಲ್ಲಾ Read more…

ಡೆಂಘೀಗೆ ಬಲಿಯಾದ ಪ್ರತಿಭಾನ್ವಿತ ವಿದ್ಯಾರ್ಥಿನಿ

ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಸಮೀಪದ ಹನುಮನಹಳ್ಳಿಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಡೆಂಘೀಗೆ ಬಲಿಯಾಗಿದ್ದಾರೆ. ಅನುಷಾ(18) ಮೃತಪಟ್ಟ ವಿದ್ಯಾರ್ಥಿನಿ. ಪಿಯುಸಿಯಲ್ಲಿ ಶೇಕಡ 93 ರಷ್ಟು ಅಂಕ ಗಳಿಸಿದ್ದ Read more…

SHOCKING: ಎಕ್ಸಿಬಿಷನ್ ನಲ್ಲಿ ಸ್ಮೋಕ್ ಬಿಸ್ಕೆಟ್ ತಿಂದು ಬಾಲಕ ಅಸ್ವಸ್ಥ

ದಾವಣಗೆರೆಯಲ್ಲಿ ಸ್ಮೋಕ್ ಬಿಸ್ಕೆಟ್ ತಿಂದು ಬಾಲಕ ಅಸ್ವಸ್ಥನಾಗಿದ್ದಾನೆ. ಅರುಣ ಸರ್ಕಲ್ ಸಮೀಪದ ಎಕ್ಸಿಬಿಷನ್ ವೊಂದರಲ್ಲಿ ಘಟನೆ ನಡೆದಿದೆ. ಅಂಗಡಿಯವ ಕಪ್ ನಲ್ಲಿ ಐದು ಚಿಕ್ಕ ಬಿಸ್ಕೆಟ್ ಹಾಕಿಕೊಟ್ಟಿದ್ದ. ಅದರಿಂದ Read more…

ಸೂಳೆಕೆರೆಗೆ ಭದ್ರಾ ನಾಲೆಯಿಂದ ನೀರು

  ರಾಜ್ಯದಲ್ಲಿ ಈ ಬಾರಿ ಮಳೆ ಕೊರತೆಯಾದ ಕಾರಣ ಜಲಾಶಯಗಳು, ನದಿ, ಕೆರೆಕಟ್ಟೆಗಳು ನೀರಿಲ್ಲದೆ ಒಣಗುತ್ತಿವೆ. ಅಲ್ಲದೆ ಬಿರು ಬಿಸಿಲಿನಿಂದಾಗಿ ಇರುವ ಅಲ್ಪಸ್ವಲ್ಪ ನೀರು ಕೂಡ ಬತ್ತಿ ಹೋಗುತ್ತಿದೆ. Read more…

ಪೇಪರ್ ಬ್ಯಾಗ್ ಗೆ ಗ್ರಾಹಕರಿಂದ 10 ರೂ. ಪಡೆದುಕೊಂಡ ಶಾಪಿಂಗ್ ಮಾಲ್ ಗೆ 7000 ರೂ. ದಂಡ

 ದಾವಣಗೆರೆ: ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ ಗೆ 10 ರೂ. ಪಡೆದುಕೊಂಡ ನಗರದ ಶಾಪಿಂಗ್ ಮಾಲ್ ಗೆ 7000 ರೂ. ದಂಡ ವಿಧಿಸಲಾಗಿದೆ. ವಕೀಲ ಆರ್. ಬಸವರಾಜ್ ಅವರು Read more…

ಗ್ರಾಮಕ್ಕೆ ನುಗ್ಗಿದ ಚಿರತೆ ಬೆನ್ನಟ್ಟಿ ಹಿಡಿದ ಜನ

ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕೋಟೆ ಮಲ್ಲೂರು ಗ್ರಾಮದಲ್ಲಿ ಕಾಣಿಸಿಕೊಂಡ ಚಿರತೆಯನ್ನು ಗ್ರಾಮಸ್ಥರು ಬೆನ್ನಟ್ಟಿ ಹಿಡಿದಿದ್ದಾರೆ. ಕೆಲವು ದಿನಗಳಿಂದ ಗ್ರಾಮದ ಬಳಿ ಕಾಣಿಸಿಕೊಂಡಿದ್ದ ಚಿರತೆ ಜನರಲ್ಲಿ ಆತಂಕ Read more…

ಮಾತಾಡಲು ಬಾರದ ಬಿಜೆಪಿ ಅಭ್ಯರ್ಥಿ ಅಡುಗೆ ಮಾಡಲು ಲಾಯಕ್ಕು ಎಂದ ಶಾಮನೂರು: ತಿರುಗೇಟು ನೀಡಿದ ಗಾಯತ್ರಿ ಸಿದ್ದೇಶ್ವರ

ದಾವಣಗೆರೆ: ಮಾತನಾಡಲು ಬಾರದ ಬಿಜೆಪಿ ಅಭ್ಯರ್ಥಿ ಅಡುಗೆ ಮಾಡಲು ಲಾಯಕ್ಕು ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ದಾವಣಗೆರೆಯಲ್ಲಿ Read more…

ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿ: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

ದಾವಣಗೆರೆ: ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಚಿಂತನೆ ನಡೆದಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, Read more…

ಫೆ. 3, 4 ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನ

ದಾವಣಗೆರೆ: ಫೆಬ್ರವರಿ 3, 4 ರಂದು ಪತ್ರಕರ್ತರ 38ನೇ ರಾಜ್ಯ ಮಟ್ಟದ ಸಮ್ಮೇಳನ ದಾವಣಗೆರೆಯ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ನಡೆಯಲಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ Read more…

1500 ಅಡಿಕೆ ಗಿಡ ಕಡಿದು ಹಾಕಿದ ದುಷ್ಕರ್ಮಿಗಳು: ರೈತ ಕುಟುಂಬ ಕಣ್ಣೀರು

ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಮುಕ್ತೇನಹಳ್ಳಿಯಲ್ಲಿ ರೈತರೊಬ್ಬರ ತೋಟದಲ್ಲಿ 1500 ಅಡಿಕೆ ಗಿಡಗಳನ್ನು ಕಡಿದು ಹಾಕಲಾಗಿದೆ. ಪರಮೇಶ್ವರಪ್ಪ, ನಾಗಮ್ಮ ದಂಪತಿ ತಮ್ಮ ಎರಡು ಎಕರೆ ಜಮೀನಿನಲ್ಲಿ ಎರಡೂವರೆ Read more…

ವೀರಶೈವ ಲಿಂಗಾಯಿತ ಮಹಾ ಅಧಿವೇಶನದಲ್ಲಿ ಮಹತ್ವದ ನಿರ್ಣಯಗಳ ಅಂಗೀಕಾರ

ದಾವಣಗೆರೆ: ದಾವಣಗೆರೆಯ ಬಾಪೂಜಿ ಎಂಬಿಎ ಕಾಲೇಜು ಆವರಣದಲ್ಲಿ ನಡೆದ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ 24ನೇ ಮಹಾ ಅಧಿವೇಶನದಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಮಹಾಸಭದ ಅಧ್ಯಕ್ಷ ಡಾ. Read more…

BIG NEWS: ಅಬಕಾರಿ ಡಿಸಿ, ಇನ್ಸ್ ಪೆಕ್ಟರ್ ಸೇರಿ ನಾಲ್ವವರು ಲೋಕಾಯುಕ್ತ ಬಲೆಗೆ; ಲಂಚಕ್ಕೆ ಕೈಯೊಡ್ಡಿದಾಗಲೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಧಿಕಾರಿಗಳು

ದಾವಣಗೆರೆ: ಮದ್ಯದಂಗಡಿಗೆ ಪರವಾನಿಗೆ ನೀಡಲು ಲಂಚ ಸ್ವೀಕರಿಸುತ್ತಿದ್ದಾಗಲೇ ದಾವಣಗೆರೆ ಅಬಕಾರಿ ಡಿಸಿ, ಇನ್ಸ್ ಪೆಕ್ಟರ್ ಹಾಗೂ ಸಿಬ್ಬಂದಿಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. Read more…

BREAKING: ರಜೆ ಹಿನ್ನಲೆ ಪಿಕ್ನಿಕ್ ಗೆ ತೆರಳಿದ್ದ ತಂದೆ, ಮಗ ನೀರು ಪಾಲು

ದಾವಣಗೆರೆ: ಪ್ರವಾಸಕ್ಕೆ ತೆರಳಿಂದ ತಂದೆ, ಮಗ ಜಲಾಶಯದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ದೇವರಬೆಳಕೆರೆ ಜಲಾಶಯದಲ್ಲಿ ನಡೆದಿದೆ. ಮಿಟ್ಲಕಟ್ಟೆ ಗ್ರಾಮದ ತಂದೆ ಚಂದ್ರು(42), ಪುತ್ರ Read more…

Traffic violation: 300 ಕೋಟಿ ರೂಪಾಯಿಗಳ ಇ-ಚಲನ್ ವಿತರಣೆಯಾಗಿದ್ದರೂ ವಸೂಲಾಗಿರುವುದು ಶೇ.10 ಮಾತ್ರ…!

ಟ್ರಾಫಿಕ್ ನಿಯಮಗಳ ಉಲ್ಲಂಘನೆಗೆ ಸಂಬಂಧಿಸಿದಂತೆ ಬೆಂಗಳೂರು ಸೇರಿದಂತೆ ರಾಜ್ಯದ 8 ನಗರಗಳಲ್ಲಿ ಜನವರಿ 1 ರಿಂದ ಜುಲೈ ಅಂತ್ಯದವರೆಗೆ ಬರೋಬ್ಬರಿ 57.99 ಲಕ್ಷ ಇ ಚಲನ್ ಗಳನ್ನು ನೀಡಲಾಗಿದ್ದು, Read more…

ಮದ್ಯ ಮಾರಾಟ ಪರವಾನಿಗೆ ರದ್ದುಪಡಿಸುವಂತೆ ಆಗ್ರಹಿಸಿ ‘ಬಾರ್’ ಗೆ ಬೀಗ ಜಡಿದ ಗ್ರಾಮಸ್ಥರು…!

ಗ್ರಾಮದಲ್ಲಿ ಎಂಎಸ್ಐಎಲ್ ಮದ್ಯ ಮಾರಾಟ ಮಳಿಗೆಯನ್ನು ಆರಂಭಿಸದಂತೆ ಪ್ರತಿಭಟನೆ ನಡೆಸಿದರೂ ಕೂಡ ಇದಕ್ಕೆ ಮನ್ನಣೆ ನೀಡದೆ ಬಾರ್ ಆರಂಭಿಸಿರುವುದನ್ನು ಖಂಡಿಸಿ ಗ್ರಾಮಸ್ಥರು ಬೀಗ ಜಡಿದು ಪ್ರತಿಭಟನೆ ನಡೆಸಿರುವ ಘಟನೆ Read more…

BIGG NEWS : ಅಮೆರಿಕದಲ್ಲಿ ದಾವಣಗೆರೆಯ ಮೂವರ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಪತ್ನಿ, ಪುತ್ರನ ಕೊಂದು ಪತಿ ಆತ್ಮಹತ್ಯೆ!

ಬೆಂಗಳೂರು : ಅಮೆರಿಕದಲ್ಲಿ ದಾವಣಗೆರೆಯ ಮೂವರು ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪತ್ನಿ ಹಾಗೂ ಪುತ್ರನನ್ನು ಗುಂಡಿಕ್ಕಿ ಕೊಂದು ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಮೆರಿಕದ Read more…

‘ಶ್ರಾವಣ ಸಂಭ್ರಮ’ ಕ್ಕೆ BSC ಯಿಂದ ಬಂಪರ್; ಸೀರೆ ಸೇರಿದಂತೆ ಎಲ್ಲ ಮಾದರಿಯ ಬಟ್ಟೆಗಳಿಗೆ ‘ಡಬಲ್ ಡಿಸ್ಕೌಂಟ್’

ರಾಜ್ಯದ ಪ್ರತಿಷ್ಠಿತ ಜವಳಿ ಅಂಗಡಿಯಾದ ದಾವಣಗೆರೆಯ ಬಿ.ಎಸ್. ಚನ್ನಬಸಪ್ಪ ಅಂಡ್ ಸನ್ಸ್ ಶ್ರಾವಣದಲ್ಲಿ ಆಚರಿಸಲಾಗುವ ನಾಗರಪಂಚಮಿ, ವರಮಹಾಲಕ್ಷ್ಮಿ ಮತ್ತು ಗೌರಿ – ಗಣೇಶ ಹಬ್ಬದ ಪ್ರಯುಕ್ತ ರಿಯಾಯಿತಿ ದರದ Read more…

ಶುಲ್ಕ ಪಾವತಿಸದ್ದಕ್ಕೆ ವಿದ್ಯುತ್ ಕಡಿತ; ‘ಬೆಸ್ಕಾಂ’ಗೆ ದಂಡ ವಿಧಿಸಿ ಗ್ರಾಹಕ ಪರಿಹಾರ ಆಯೋಗದ ಮಹತ್ವದ ತೀರ್ಪು

ಗ್ರಾಹಕರೊಬ್ಬರು ತಮ್ಮ ಮನೆಯ ಮೂರು ತಿಂಗಳ ವಿದ್ಯುತ್ ಶುಲ್ಕವನ್ನು ಪಾವತಿಸಿಲ್ಲವೆಂಬ ಕಾರಣಕ್ಕೆ ವಿದ್ಯುತ್ ಕಡಿತಗೊಳಿಸಿದ ಬೆಸ್ಕಾಂಗೆ ದಾವಣಗೆರೆ ಜಿಲ್ಲಾ ಗ್ರಾಹಕ ಪರಿಹಾರ ಆಯೋಗ ದಂಡ ವಿಧಿಸಿ ಮಹತ್ವದ ತೀರ್ಪು Read more…

ದಾಳಿ ಮಾಡಿದ ಚಿರತೆಯನ್ನೇ ಕೊಂಬಿನಿಂದ ತಿವಿದು ಮಾಲೀಕನ ರಕ್ಷಿಸಿದ ಹಸು

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಉಬ್ರಾಣಿ ಹೋಬಳಿ ಕೊಡಕಿಕೆರೆ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿದ ಚಿರತೆಯನ್ನು ಹಸು ಕೊಂಬಿನಿಂದ ತಿವಿದು ಓಡಿಸಿ ಮಾಲೀಕನನ್ನು ರಕ್ಷಿಸಿದೆ. ಬುಧವಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...