alex Certify Davangere | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

‘ಸಿದ್ದರಾಮೋತ್ಸವ’ ಕ್ಕೆ ಆಗಮಿಸುವ ವೇಳೆ ಟ್ರಾಫಿಕ್ ನಲ್ಲಿ ಸಿಲುಕಿ ಪರದಾಡಿದ ರಾಹುಲ್

ದಾವಣಗೆರೆಯಲ್ಲಿ ಇಂದು ನಡೆಯುತ್ತಿರುವ ಸಿದ್ದರಾಮಯ್ಯ 75 ವರ್ಷ – ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನವದೆಹಲಿಯಿಂದ ಆಗಮಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚಿತ್ರದುರ್ಗಕ್ಕೆ ತೆರಳಿ ಮುರುಘಾ ಶ್ರೀಗಳನ್ನು Read more…

ʼಸಿದ್ದರಾಮೋತ್ಸವʼ ಕ್ಕೆ ಶಿವಮೊಗ್ಗದಿಂದ ತೆರಳಿದ ಸಹಸ್ರಾರು ಅಭಿಮಾನಿಗಳು

ದಾವಣಗೆರೆಯಲ್ಲಿ ಹಮ್ಮಿಕೊಂಡಿರುವ ಸಿದ್ದರಾಮೋತ್ಸವ ಸಮಾರಂಭಕ್ಕೆ ಶಿವಮೊಗ್ಗ ಜಿಲ್ಲೆಯಿಂದಲೂ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು, ಕಾರ್ಯಕರ್ತರು ತೆರಳಿದ್ದಾರೆ. ಸುಮಾರು 25 ಸಾವಿರಕ್ಕೂ ಹೆಚ್ಚು ಜನರು ಸಮಾರಂಭಕ್ಕೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಇದಕ್ಕಾಗಿ Read more…

ಜನರಿಲ್ಲದೆ ಬಣಗುಡುತ್ತಿದೆ ಸಿದ್ದರಾಮಯ್ಯನವರ ‘ತವರೂರು’

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75 ನೇ ವರ್ಷದ ಹುಟ್ಟುಹಬ್ಬ ಅಮೃತ ಮಹೋತ್ಸವವನ್ನು ಬೆಣ್ಣೆ ನಗರಿ ದಾವಣಗೆರೆಯಲ್ಲಿ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಇದಕ್ಕಾಗಿ ಅಲ್ಲಿ ಈಗಾಗಲೇ ಲಕ್ಷಾಂತರ ಜನ ಸೇರಿದ್ದಾರೆ. ಇತ್ತ Read more…

ರಾಹುಲ್ ಗಾಂಧಿಗೆ ಲಿಂಗಧಾರಣೆ ಮಾಡಿದ ಮುರುಘಾ ಶ್ರೀಗಳು; ವಿಭೂತಿ ಹಚ್ಚಿ ಆಶೀರ್ವಾದ

ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟುಹಬ್ಬದ ಕಾರ್ಯಕ್ರಮಕ್ಕಾಗಿ ಕರ್ನಾಟಕಕ್ಕೆ ಆಗಮಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದರ ಮಧ್ಯೆ ಇಂದು ಬೆಳಗ್ಗೆ ಚಿತ್ರದುರ್ಗದ ಮುರುಘಾ ಮಠಕ್ಕೆ ಭೇಟಿ Read more…

ಪುತ್ರನೊಂದಿಗೆ ವೇದಿಕೆಗೆ ಆಗಮಿಸಿದ ಸಿದ್ದರಾಮಯ್ಯ; ಮುಗಿಲುಮುಟ್ಟಿದ ಅಭಿಮಾನಿಗಳ ಜಯಘೋಷ

ದಾವಣಗೆರೆಯಲ್ಲಿ ಅಭಿಮಾನಿಗಳು ಆಯೋಜಿಸಿರುವ ತಮ್ಮ ಎಪ್ಪತೈದನೇ ವರ್ಷದ ಹುಟ್ಟುಹಬ್ಬದ ಆಚರಣೆಗಾಗಿ ಸಿದ್ದರಾಮಯ್ಯನವರು ಪುತ್ರ ಡಾ. ಯತೀಂದ್ರ ಅವರೊಂದಿಗೆ ವೇದಿಕೆಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಅಭಿಮಾನಿಗಳ ಜಯ ಘೋಷ ಮುಗಿಲು Read more…

ಸಿದ್ದು ಹುಟ್ಟುಹಬ್ಬಕ್ಕೆ ತನ್ನದೇ ಶೈಲಿಯಲ್ಲಿ ವಿಶ್ ಮಾಡಿದ ‘ಕಾಫಿ ನಾಡು ಚಂದ್ರು’

ಬೆಣ್ಣೆ ನಗರಿ ದಾವಣಗೆರೆಯಲ್ಲಿ ಇಂದು ಸಿದ್ದರಾಮಯ್ಯನವರ 75ನೇ ಹುಟ್ಟುಹಬ್ಬದ ಕಾರ್ಯಕ್ರಮ ನಡೆಯುತ್ತಿದೆ. ಇದರಲ್ಲಿ ಭಾಗವಹಿಸಲು ನಾಡಿನ ಮೂಲೆ ಮೂಲೆಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ‘ಟಗರು’ ಅಭಿಮಾನಿಗಳು ಆಗಮಿಸಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದ Read more…

ಕುರಿ ಮರಿ ಹಿಡಿದುಕೊಂಡು ಬಂದ ಸಿದ್ದು ಅಭಿಮಾನಿ….!

ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟುಹಬ್ಬಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಅವರ ಅಭಿಮಾನಿಗಳು ಆಗಮಿಸಿದ್ದು, ಇಡೀ ನಗರ ಈಗ ಸಿದ್ದರಾಮಯ್ಯ ಮಯವಾಗಿದೆ. ಇದರ ಮಧ್ಯೆ Read more…

ವೇದಿಕೆಗೆ ತೆರಳುವ ಮುನ್ನ ದಾವಣಗೆರೆ ನಗರ ದೇವತೆ ‘ದುರ್ಗಾಂಬಾ ದೇವಿ’ ಆಶೀರ್ವಾದ ಪಡೆದ ಸಿದ್ದರಾಮಯ್ಯ

ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟು ಹಬ್ಬದ ಆಚರಣೆಗೆ ದಾವಣಗೆರೆಯಲ್ಲಿ ವೇದಿಕೆ ಸಿದ್ದವಾಗಿದ್ದು, ಅಲ್ಲಿಗೆ ತೆರಳುವ ಮುನ್ನ ದಾವಣಗೆರೆ ನಗರ ದೇವತೆ ದುರ್ಗಾಂಬಾ ದೇವಿ ದೇವಾಲಯಕ್ಕೆ ತೆರಳಿದ ಸಿದ್ದರಾಮಯ್ಯನವರು ದೇವಿಯ Read more…

ಅಭಿನಂದಿಸಲು ಮುಗಿಬಿದ್ದ ಅಭಿಮಾನಿಗಳು; ಜನಜಂಗುಳಿ ನಿಯಂತ್ರಿಸಲು ಸಿದ್ಧರಾಮಯ್ಯ ಹರಸಾಹಸ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ 75ನೇ ಹುಟ್ಟುಹಬ್ಬದ ಆಚರಣೆಗೆ ಬೆಣ್ಣೆ ನಗರಿ ದಾವಣಗೆರೆಯಲ್ಲಿ ಅದ್ದೂರಿ ಸಿದ್ಧತೆ ನಡೆದಿದ್ದು, ಲಕ್ಷಾಂತರ ಅಭಿಮಾನಿಗಳು ಕಾರ್ಯಕ್ರಮ ನಡೆಯುತ್ತಿರುವ ಶಾಮನೂರು ಪ್ಯಾಲೇಸ್ ಮೈದಾನಕ್ಕೆ ಈಗಾಗಲೇ ಆಗಮಿಸಿದ್ದಾರೆ. Read more…

ಸಿದ್ದು ಅಭಿಮಾನಿಗಳಲ್ಲಿ ಮನೆ ಮಾಡಿದ ಸಂಭ್ರಮ; ‘ಸಿದ್ದರಾಮೋತ್ಸವ’ ಕ್ಕೆ ಹರಿದು ಬಂದ ಜನಸಾಗರ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 75 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ದೇವನಗರಿ ದಾವಣಗೆರೆಯಲ್ಲಿ ಅದ್ದೂರಿ ಹುಟ್ಟುಹಬ್ಬ ಆಯೋಜಿಸಲಾಗಿದ್ದು, ಇದಕ್ಕೆ ಜನಸಾಗರವೇ ಹರಿದು ಬಂದಿದೆ. ಸಾವಿರಾರು ವಾಹನಗಳಲ್ಲಿ ಸಿದ್ದರಾಮಯ್ಯ ಅಭಿಮಾನಿಗಳು ಲಕ್ಷಾಂತರ Read more…

ಇಲ್ಲಿದೆ ಇಂದು ನಡೆಯಲಿರುವ ‘ಸಿದ್ದರಾಮೋತ್ಸವ’ ಕಾರ್ಯಕ್ರಮಗಳ ವಿವರ

‘ದೇವ ನಗರಿ’ ದಾವಣಗೆರೆಯಲ್ಲಿ ಇಂದು ಸಿದ್ದರಾಮಯ್ಯ 75ನೇ ಹುಟ್ಟು ಹಬ್ಬದ ಅಂಗವಾಗಿ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ Read more…

ಈ ಒಂದು ದಾಖಲೆಗೆ ಪಾತ್ರವಾಗಲಿದೆಯಾ ‘ಸಿದ್ದರಾಮೋತ್ಸವ’ ?

ಸಿದ್ದರಾಮಯ್ಯನವರಿಗೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ನಾಳೆ ದಾವಣಗೆರೆಯಲ್ಲಿ ಭರ್ಜರಿ ಹುಟ್ಟುಹಬ್ಬ ಆಚರಿಸಲಾಗುತ್ತಿದ್ದು, ಇದರಲ್ಲಿ ರಾಜ್ಯದ ವಿವಿಧ ಭಾಗಗಳಿಂದ 6 ಲಕ್ಷಕ್ಕೂ ಅಧಿಕ ಮಂದಿ ಆಗಮಿಸುವ ನಿರೀಕ್ಷೆ ಇದೆ. Read more…

‘ಸಿದ್ದರಾಮೋತ್ಸವ’ ದಲ್ಲಿ ಪಾಲ್ಗೊಳ್ಳುವವರಿಗೆ ಭರ್ಜರಿ ಭೋಜನ; ಹೀಗಿದೆ ಮೆನು

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 75 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ನಾಳೆ ದಾವಣಗೆರೆಯಲ್ಲಿ ಹುಟ್ಟು ಹಬ್ಬದ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಇದಕ್ಕಾಗಿ ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ಅದ್ದೂರಿ ಸಿದ್ದತೆ Read more…

‘ಸಿದ್ದರಾಮೋತ್ಸವ’ ಕ್ಕೆ ತೆರಳುತ್ತಿರುವ ವಾಹನದ ಮೇಲೆ ಬಿಜೆಪಿ ಶಾಸಕರ ಫೋಟೋ…!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 75 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 3 ರಂದು ದಾವಣಗೆರೆಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಇದಕ್ಕಾಗಿ ಭರ್ಜರಿ ಸಿದ್ಧತೆ ನಡೆದಿದ್ದು, ರಾಜ್ಯದ ವಿವಿಧ ಭಾಗಗಳಿಂದ Read more…

ಸಿದ್ದರಾಮಯ್ಯ ‘ಅಮೃತ ಮಹೋತ್ಸವ’ ಕಾರ್ಯಕ್ರಮಕ್ಕೆ ಅದ್ದೂರಿ ಸಿದ್ದತೆ; 5 ಲಕ್ಷಕ್ಕೂ ಅಧಿಕ ಮಂದಿಗೆ ಭೋಜನ ವ್ಯವಸ್ಥೆ

ಸಿದ್ದರಾಮಯ್ಯನವರಿಗೆ 75 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 3ರಂದು ದಾವಣಗೆರೆಯ ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಲಿದ್ದು, ಇದಕ್ಕಾಗಿ ಅದ್ದೂರಿ ಸಿದ್ದತೆ ನಡೆದಿದೆ. ಕಾರ್ಯಕ್ರಮದಲ್ಲಿ ರಾಜ್ಯದ Read more…

‘ಸಿದ್ದರಾಮೋತ್ಸವ’ ಕ್ಕೆ ಜನ ಸೇರಿಸುವ ಹೊಣೆ ಹೊತ್ತ ಬಿಜೆಪಿ ಶಾಸಕರ ಪುತ್ರ…!

ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಡು ವಿರೋಧಿ. ಸಿದ್ದರಾಮಯ್ಯನವರನ್ನು ವಿರೋಧಿಸಿಯೇ ಅವರು ಜೆಡಿಎಸ್ ಸೇರ್ಪಡೆಗೊಂಡಿದ್ದರು. ಬಳಿಕ ಬಿಜೆಪಿ ಸೇರಿ ಈಗ ವಿಧಾನಪರಿಷತ್ ಸದಸ್ಯರಾಗಿದ್ದಾರೆ. ಹೆಚ್. Read more…

BIG NEWS: ತಹಶೀಲ್ದಾರ್ ಕಚೇರಿಯಲ್ಲಿಯೇ ಗ್ರಾಮ ಪಂಚಾಯತ್ ಸದಸ್ಯ ಆತ್ಮಹತ್ಯೆಗೆ ಯತ್ನ

ದಾವಣಗೆರೆ: ಗ್ರಾಮ ಪಂಚಾಯತ್ ಸದಸ್ಯರೊಬ್ಬರು ತಹಶೀಲ್ದಾರ್ ಕಚೇರಿಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಾವಣಗೆರೆ ಜಿಲ್ಲೆ ನ್ಯಾಮತಿ ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕಿನ ಮಲ್ಲಾಪುರ ಗ್ರಾಮ Read more…

ಎರಡು ಬೈಕ್ ಡಿಕ್ಕಿಯಾಗಿ ಅಪಘಾತ: ಮೂವರು ಸ್ಥಳದಲ್ಲೇ ಸಾವು

ದಾವಣಗೆರೆ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ತಕ್ಕನಹಳ್ಳಿ ಸಮೀಪ ನಡೆದಿದೆ. ಅಪಘಾತದಲ್ಲಿ ಮಹೇಶಪ್ಪ, ಸಂಜು, Read more…

ಎತ್ತಿನಗಾಡಿ – ಓಮ್ನಿ ಕಾರು ಡಿಕ್ಕಿ: ಏಳು ಮಂದಿ ಸ್ಥಿತಿ ಗಂಭೀರ

ಎತ್ತಿನಗಾಡಿ ಹಾಗೂ ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ 16 ಮಂದಿ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸೊರಟೂರು ಬಳಿ ನಡೆದಿದೆ. ಗಾಯಗೊಂಡಿರುವವರ ಪೈಕಿ 7 Read more…

BIG NEWS: ರಾಜ್ಯದಲ್ಲಿ ಇನ್ನೂ 9 ಮೆಡಿಕಲ್ ಕಾಲೇಜ್; ಈ ವರ್ಷದಿಂದಲೇ ಆರಂಭ

ರಾಜ್ಯದಲ್ಲಿ ಇನ್ನೂ 9 ಮೆಡಿಕಲ್ ಕಾಲೇಜುಗಳನ್ನು ಆರಂಭಿಸಲು ಸರ್ಕಾರ ತೀರ್ಮಾನಿಸಿದ್ದು, ಈ ವರ್ಷದಿಂದಲೇ ಇವುಗಳು ಆರಂಭವಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ. ಕೆ. Read more…

BIG NEWS: ರಕ್ತದಲ್ಲಿ ಪ್ರಧಾನಿ ಮೋದಿಗೆ ಪತ್ರ ಬರೆದ ರೈತರು

ದಾವಣಗೆರೆ: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ರೈತರು ಮತ್ತೊಮ್ಮೆ ಬೀದಿಗಿಳಿದು ಹೋರಾಟ ನಡೆಸಿದ್ದು, ಹೆದ್ದಾರಿ ತಡೆಗೆ ಮುಂದಾಗಿದ್ದಾರೆ. ಈ ನಡುವೆ ವಿವಿಧೆಡೆಗಳಲ್ಲಿ ರೈತರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ Read more…

ಕೊರೊನಾ ಸೋಂಕಿತರಿಗೆ ಶಾಸಕ ರೇಣುಕಾಚಾರ್ಯರಿಂದ ‘ಹೋಳಿಗೆ’ ಊಟ

ಮಾರ್ಚ್ ತಿಂಗಳಿನಿಂದ ದೇಶದ ಜನರನ್ನು ಕಾಡುತ್ತಿರುವ ಕೊರೊನಾ ಮಹಾಮಾರಿ ಇನ್ನೂ ತಹಬದಿಗೆ ಬಂದಿಲ್ಲ. ಲಸಿಕೆ ಕಂಡು ಹಿಡಿಯುವವರೆಗೆ ಇದರ ಆರ್ಭಟ ಮುಂದುವರಿಯಲಿದೆ ಎನ್ನಲಾಗಿದ್ದು, ಕೊರೊನಾ ಅಬ್ಬರಕ್ಕೆ ಸಾರ್ವಜನಿಕರು ಆರ್ಥಿಕವಾಗಿ Read more…

ಪ್ರೀತಿಸಿ ಮದುವೆಯಾಗಿದ್ದ ದಂಪತಿ ಬಾಳಲ್ಲಿ ಅದೇನಾಯ್ತು……

ದಾವಣಗೆರೆ: ಜಗಳೂರು ಸಮೀಪದ ಗಿಡ್ಡನಕಟ್ಟೆ ಗ್ರಾಮದಲ್ಲಿ ಗರ್ಭಿಣಿ ಪತ್ನಿಯನ್ನು ಮಚ್ಚಿನಿಂದ ಬರ್ಬರವಾಗಿ ಕೊಂದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಲಕ್ಷ್ಮಿ(21) ಕೊಲೆಯಾದ ಮಹಿಳೆ. ಚಂದ್ರಪ್ಪ(23) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮಾಳಮ್ಮನಹಳ್ಳಿಯ Read more…

12 ಕಿಮೀ ಓಡಿ ಕೊಲೆಗಾರನನ್ನು ಪತ್ತೆ ಹಚ್ಚಿದ ಶ್ವಾನ

ದಾವಣಗೆರೆ ಜಿಲ್ಲೆಯ ಶ್ವಾನದಳದಲ್ಲಿರುವ 9 ವರ್ಷದ ಶ್ವಾನವೊಂದು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಪತ್ತೆಹಚ್ಚಲು ಸತತವಾಗಿ ಮೂರು ಗಂಟೆ ಕಾಲ 12 ಕಿಮೀ ದೂರ ಓಡಿ ಕೊಲೆಗಾರನನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...