alex Certify DC | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿಸಿ, ಪಾಲಿಕೆ ಆಯುಕ್ತರಿಗೆ ಸೀರೆ ಕೊಡಿಸಿದ ಸಚಿವ ಪರಮೇಶ್ವರ್

ತುಮಕೂರು: ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಸಿರಿಧಾನ್ಯ ಹಬ್ಬದಲ್ಲಿ ಪಾಲ್ಗೊಂಡಿದ್ದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ತುಮಕೂರು ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಮತ್ತು ಮಹಾನಗರ ಪಾಲಿಕೆ Read more…

‘ಗಾಂಧಿ ಭಾರತ’ ಕಾರ್ಯಕ್ರಮ ಹಿನ್ನಲೆ ಇಂದು, ನಾಳೆ ಶಾಲೆಗಳಿಗೆ ರಜೆ ಘೋಷಣೆ

ಬೆಳಗಾವಿ: ಬೆಳಗಾವಿಯಲ್ಲಿ ಗಾಂಧಿ ಭಾರತ ಕಾರ್ಯಕ್ರಮ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನ ಶಾಲೆಗಳಿಗೆ ಇಂದು ಮತ್ತು ನಾಳೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ Read more…

BREAKING: ಮೈಸೂರಿನಲ್ಲೂ ಇಂದು ಶಾಲೆಗಳಿಗೆ ರಜೆ ಘೋಷಣೆ: ಸೈಕ್ಲೋನ್ ಪರಿಣಾಮ 3 ಜಿಲ್ಲೆಗಳಲ್ಲಿ ರಜೆ

ಫಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಂಡಮಾರುತ ಪರಿಣಾಮ ತಣ್ಣನೆಯ ಗಾಳಿ, ಜಡಿ ಮಳೆ, ವಿಪರೀತ ಚಳಿಯ ಕಾರಣ ಶಾಲೆಗಳಿಗೆ ರಜೆ ಘೋಷಣೆ Read more…

ಸೈಕ್ಲೋನ್ ಹಿನ್ನೆಲೆ ಎರಡು ಜಿಲ್ಲೆಗಳಲ್ಲಿ ಇಂದು ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಫಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಮೇಲೂ ಉಂಟಾಗಿದ್ದು, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಕಂಡು ಬಂದಿದೆ. ಕೆಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಶೀತ ಗಾಳಿ Read more…

ಕರ್ತವ್ಯ ಲೋಪ ಆರೋಪ ಇಬ್ಬರು ನೌಕರರ ಅಮಾನತು

ಚಿಕ್ಕಮಗಳೂರು: ಕಳಸ ತಾಲೂಕು ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಪ್ರಥಮ ದರ್ಜೆ ಸಹಾಯಕರನ್ನು ಕರ್ತವ್ಯಲೋಪ ಆರೋಪದಡಿ ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್ ನವೆಂಬರ್ 7ರಂದು ಅಮಾನತು ಮಾಡಿ ಆದೇಶಿಸಿದ್ದಾರೆ. ಪ್ರಥಮ Read more…

ಉಪಚುನಾವಣೆ ಮತದಾನ ಕೊನೆಗೊಳ್ಳುವ 48 ಗಂಟೆಗಳ ಕಾಲ ಪ್ರತಿಬಂಧಕಾಜ್ಞೆ ಜಾರಿ

ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆ-2024 ರ ಹಿನ್ನಲೆಯಲ್ಲಿ ನ.13 ರಂದು ಮತದಾನ ನಡೆಯಲಿದ್ದು, ಮತದಾನ ಕೊನೆಗೊಳ್ಳುವ 48 ಗಂಟೆಗಳ ಅಂದರೆ ನ.11 ರ ಸಂಜೆ 06 ಗಂಟೆಯಿಂದ ನ.14 Read more…

ಪ್ರವಾಸಿಗರಿಗೆ ಮುಖ್ಯ ಮಾಹಿತಿ: ಶನಿವಾರ, ಭಾನುವಾರ ಚಿಕ್ಕಮಗಳೂರು ಪ್ರವಾಸಿ ತಾಣಗಳ ಭೇಟಿ ನಿರ್ಬಂಧ

ಚಿಕ್ಕಮಗಳೂರು: ಶ್ರೀರಾಮ ಸೇನೆಯಿಂದ ದತ್ತಮಾಲಾ ಅಭಿಯಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ ನ. 9 ರಂದು ಬೆಳಿಗ್ಗೆ 6ರು ಗಂಟೆಯಿಂದ ನವೆಂಬರ್ 11ರಂದು ಬೆಳಿಗ್ಗೆ 6 ಗಂಟೆಯವರೆಗೆ ಮುಳ್ಳಯ್ಯನಗಿರಿ ಮತ್ತು ಬಾಬಾಬುಡನ್ Read more…

BIG NEWS: ಮಳೆ ಅಬ್ಬರಕ್ಕೆ ರಾಜ್ಯದಲ್ಲಿ 25 ಜನರು ಸಾವು: 84 ಮನೆಗಳು ಸಂಪೂರ್ಣ ಹಾನಿ: ಮನೆ ನಿರ್ಮಾಣ, ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ಹಿಂಗಾರು ಮಳೆ, ಅತಿವೃಷ್ಟಿಯಿಂದ ರಾಜ್ಯದಲ್ಲಿ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದರು. ಈ ವೇಳೆ ಅತಿವೃಷ್ಟಿ, ಪ್ರವಾಹ Read more…

ಬೆಂಗಳೂರು ನಗರ ಜಿಲ್ಲೆಯಾದ್ಯಂತ ಇಂದು ಶಾಲೆಗಳಿಗೆ ರಜೆ: ಡಿಸಿ ಜಗದೀಶ್

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ 23.10.2024  ರಂದು  ಮುಂಜಾಗೃತ ಕ್ರಮವಾಗಿ  ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ Read more…

ಇಂದು ಸಂಜೆಯಿಂದ ನಾಳೆ ಮಧ್ಯರಾತ್ರಿವರೆಗೆ ಮದ್ಯ ಮಾರಾಟ ನಿಷೇಧ

ದಾವಣಗೆರೆ: ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾ ಗಣಪತಿ ವಿಸರ್ಜನೆಯು ಅಕ್ಟೋಬರ್ 5 ರಂದು ನಡೆಯಲಿದೆ. ಮೆರವಣಿಗೆಯಲ್ಲಿ ಸಾವಿರಾರು ಭಕ್ತಾಧಿಗಳು ಭಾಗವಹಿಸುವರು. ಈ ವೇಳೆ ಕಾನೂನು ಸುವ್ಯವಸ್ಥೆ Read more…

BREAKING: ನಾಳೆ, ನಾಡಿದ್ದು ಸರ್ಕಾರಿ ನೌಕರರಿಗೆ ರಜೆ ಕಡಿತ: ಎಲ್ಲ ನೌಕರರು ಕರ್ತವ್ಯ ನಿರ್ವಹಿಸಲು ಆದೇಶ: ಡಿಸಿ ಅನುಮತಿ ಇಲ್ಲದೆ ಯಾರೂ ರಜೆ ಹೊಗುವಂತಿಲ್ಲ

ಧಾರವಾಡ: ಸೆಪ್ಟೆಂಬರ್ 15 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ಯ ಮಾಡಿರುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಸುಮಾರು 70 ಸಾವಿರ ಜನ ಪಾಲ್ಗೊಳ್ಳುತ್ತಿರುವದರಿಂದ ಕಾರ್ಯಕ್ರಮ ಯಶಸ್ವಿಗಾಗಿ ಪ್ರತಿ ಸರ್ಕಾರಿ Read more…

ರೈತರಿಗೆ ಮುಖ್ಯ ಮಾಹಿತಿ: ವಾರದೊಳಗೆ ಜಮೀನಿನ ಪಹಣಿಗೆ ಆಧಾರ್ ಲಿಂಕ್ ಮಾಡಲು ಸರ್ಕಾರದ ನಿರ್ದೇಶನ

ಉಡುಪಿ: ವಾರದೊಳಗೆ ತಮ್ಮ ಜಮೀನಿನ ಪಹಣಿಯನ್ನು ರೈತರು ಆಧಾರ್ ಗೆ ಜೋಡಣೆ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ. ಪಹಣಿ- ಆಧಾರ್ ಜೋಡಣೆ ಕಾರ್ಯ ಪ್ರಗತಿಯಲ್ಲಿದೆ. ಉಡುಪಿ Read more…

ತುಂಗಾ ಜಲಾಶಯದ ವ್ಯಾಪ್ತಿಯಲ್ಲಿ ನಾಳೆಯಿಂದ 1 ತಿಂಗಳು ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ಶಿವಮೊಗ್ಗ ತಾಲ್ಲೂಕಿನ ತುಂಗಾ ಜಲಾಶಯದ ಸುತ್ತ-ಮುತ್ತ ಪ್ರದೇಶದ ವ್ಯಾಪ್ತಿಯಲ್ಲಿ ಆ. 3 ರಿಂದ ಸೆ. 2 ರವರೆಗೆ ಸಿ.ಆರ್.ಪಿ.ಸಿ. ಕಲಂ 144 ಅಡಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ತುಂಗಾ Read more…

ಎರಡು ಡ್ಯಾಂಗಳಿಂದ 1,44,468 ಕ್ಯೂಸೆಕ್ ನೀರು ಹೊರಕ್ಕೆ: ಅಪಾಯ ಮಟ್ಟಕ್ಕೇರಿದ ತುಂಗಾ ಭದ್ರಾ

ದಾವಣಗೆರೆ: ಮಲೆನಾಡಿನ ಭಾಗದಲ್ಲಿ ಸಾಕಷ್ಟು ಮಳೆಯಾಗುತ್ತಿರುವುದರಿಂದ ಭದ್ರಾ ಜಲಾಶಯ ಭರ್ತಿಯಾಗಿದೆ. ತುಂಗಾ ನದಿಯಿಂದಲೂ ಎಲ್ಲಾ ಕ್ರೆಸ್ಟ್ ಗೇಟ್‌ಗಳ ಮೂಲಕ ನೀರನ್ನು ನದಿಗೆ ಹೊರಬಿಡಲಾಗುತ್ತಿದ್ದು, ತುಂಗಭದ್ರಾ ನದಿಯಲ್ಲಿ 1,44,468 ಕ್ಯೂಸೆಕ್ Read more…

ಭಾರಿ ಮಳೆ ಮುನ್ಸೂಚನೆ: ಮುನ್ನೆಚ್ಚರಿಕೆ ಕ್ರಮವಾಗಿ ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿದ ಉಡುಪಿ ಡಿಸಿ

ಉಡುಪಿ: ನಾಳೆ ಉಡುಪಿ ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹವಾಮಾನ ಇಲಾಖೆಯಿಂದ ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ನೀಡಲಾಗಿದ್ದು, ಈ Read more…

ಭಾರಿ ಮಳೆ ಹಿನ್ನಲೆ ಧಾರವಾಡ ಸೇರಿ ಹಲವೆಡೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರೆದ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ, Read more…

BREAKING: ಭಾರೀ ಮಳೆ ಮುಂದುವರೆದ ಹಿನ್ನಲೆ: ಇಂದೂ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆ ಅಬ್ಬರ ಮುಂದುವರೆದಿದೆ. ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ಸೋಮವಾರವೂ ರಜೆ ಘೋಷಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ, ಖಾನಾಪುರ Read more…

ಕರಾವಳಿ -ಮಲೆನಾಡಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ

ಚಿಕ್ಕಮಗಳೂರು: ರಾಜ್ಯದ ಮಲೆನಾಡು, ಕರಾವಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿರುವ ಚಾರ್ಮಾಡಿ ಘಾಟ್ ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಜನಜೀವನ Read more…

ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್ ಆದೇಶ ವಾಪಸ್

ಹಾಸನ: ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್ ಆದೇಶವನ್ನು ವಾಪಸ್ ಪಡೆಯಲಾಗಿದೆ. ವಾಹನ ಸಂಚಾರ ಬಂದ್ ಆದೇಶದಿಂದ ಸಮಸ್ಯೆಯಾಗಲಿರುವ ಹಿನ್ನಲೆಯಲ್ಲಿ ಬೆಳಗ್ಗೆ 6 ರಿಂದ ಸಂಜೆ 6 Read more…

ಶಿರಾಡಿ ಘಾಟ್ ಮೂಲಕ ಸಂಚರಿಸುವವರ ಗಮನಕ್ಕೆ: ಎಲ್ಲಾ ವಾಹನ ಸಂಚಾರ ನಿರ್ಬಂಧ

ಹಾಸನ: ನಿರಂತರ ಮಳೆಯಿಂದಾಗಿ ಭೂಕುಸಿತವಾಗುತ್ತಿರುವ ಕಾರಣ ಶಿರಾಡಿ ಘಾಟ್ ನಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಹಾಸನದಿಂದ ಮಾರನಹಳ್ಳಿಯವರೆಗೆ ಎಲ್ಲಾ ರೀತಿಯ ವಾಹನಗಳ Read more…

ರಾಜ್ಯದಲ್ಲಿ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತ: ಹಲವು ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ, ಹೊಸನಗರ, ಸಾಗರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ Read more…

ದೀರ್ಘಕಾಲದಿಂದ ಒಂದೇ ಕಡೆ ಠಿಕಾಣಿ ಹೂಡಿದ ಅಧಿಕಾರಿಗಳು, ನೌಕರರ ಎತ್ತಂಗಡಿ

ಬೆಂಗಳೂರು: ದೀರ್ಘಕಾಲದಿಂದ ಒಂದೇ ಸ್ಥಳದಲ್ಲಿ ಠಿಕಾಣಿ ಹೂಡಿದ ಕಂದಾಯ ಇಲಾಖೆ ಅಧಿಕಾರಿಗಳ ಮೇಲೆ ಸರ್ಕಾರದ ಕಣ್ಣು ಬಿದ್ದಿದ್ದು, ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳ ಪಟ್ಟಿ ಕೊಡಲು ಕಂದಾಯ ಸಚಿವ Read more…

ಜಿಲ್ಲಾಧಿಕಾರಿಗಳು, ಸಿಇಒ, ಆರೋಗ್ಯಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸಿಎಂ; ಉದಾಸೀನ, ನಿರ್ಲಕ್ಷ್ಯಕ್ಕೆ ಕಠಿಣ ಕ್ರಮದ ಎಚ್ಚರಿಕೆ

ಬೆಂಗಳೂರು: ಡಿಸಿಗಳೆಂದರೆ ಮಹಾರಾಜರಲ್ಲ. ಇಂತಹ ಮನೋಭಾವ ಇದ್ದರೆ ಅಭಿವೃದ್ಧಿ, ಪ್ರಗತಿ ಸಾಧ್ಯವಿಲ್ಲ. ರಾಜಕಾರಣಿಗಳು ಹಾಗೂ ಅಧಿಕಾರಿಗಳು ಜನ ಸೇವಕರು ಎನ್ನುವುದನ್ನು ನೆನಪಿನಲ್ಲಿಟ್ಟುಕೊಂಡು ಜನಸೇವೆ ಮಾಡಿ ಎಂದು ಸಿಎಂ ಸಿದ್ದರಾಮಯ್ಯ Read more…

BREAKING: ದಿಢೀರ್ ಬೆಳವಣಿಗೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಎತ್ತಂಗಡಿ

ಬೆಂಗಳೂರು: ದಿಢೀರ್ ಬೆಳವಣಿಗೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಲಕ್ಷ್ಮಿಕಾಂತ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಮೈಸೂರು ಮಹಾನಗರ Read more…

ಖಾತೆಗೆ ನಗದು ಜಮೆ ಆಗದ ‘ಅನ್ನಭಾಗ್ಯ’ ಫಲಾನುಭವಿಗಳಿಗೆ ಗುಡ್ ನ್ಯೂಸ್

ಅನ್ನಭಾಗ್ಯ ಯೋಜನೆ ತಲುಪದ ಪಡಿತರದಾರರಿಗೆ ಆಧಾರ್ ಕೆವೈಸಿ ಅಭಿಯಾನ ಮಾಡುವಂತೆ ಕಾರ್ಮಿಕ ಇಲಾಖೆ ಸಚಿವರಾಗಿರುವ ಕಲಘಟಗಿ ಶಾಸಕ ಸಂತೋಷ್ ಲಾಡ್ ಹೇಳಿದ್ದಾರೆ. ಅವರು ಜಿಲ್ಲಾಡಳಿತ, ತಾಲೂಕು ಆಡಳಿತ ಮತ್ತು Read more…

ಆಗುಂಬೆ ಘಾಟ್ ಮೂಲಕ ಸಂಚರಿಸುವವರ ಗಮನಕ್ಕೆ: ಭಾರಿ ವಾಹನಗಳ ಸಂಚಾರ ನಿಷೇಧ

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ Read more…

ನಾಳೆ ಶಾಲೆಗಳಿಗೆ ರಜೆ ಘೋಷಣೆ: ಭಾರೀ ಮಳೆ ಹಿನ್ನಲೆ ನಾಳೆಯೂ ರಜೆ ನೀಡಿ ದಕ್ಷಿಣ ಕನ್ನಡ ಡಿಸಿ ಆದೇಶ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಅಂಗನವಾಡಿಗಳಿಗೆ ನಾಳೆಯೂ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ Read more…

ಕಚೇರಿ ವೇಳೆ ಪಾರ್ಟಿ: ಐವರು ಇಂಜಿನಿಯರ್ ಗಳ ಅಮಾನತು

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಜಮಖಂಡಿಯ ಲೋಕೋಪಯೋಗಿ ಇಲಾಖೆಯ ನಿರೀಕ್ಷಣಾ ಮಂದಿರದಲ್ಲಿ ಕಚೇರಿ ವೇಳೆ ಪಾರ್ಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಧಿಕಾರಿಗಳನ್ನು ಜಿಲ್ಲಾ ಚುನಾವಣಾ ಅಧಿಕಾರಿ ಕೆ.ಎಂ. ಜಾನಕಿ Read more…

ಚುನಾವಣೆ ಕರ್ತವ್ಯ ಲೋಪ: ಮೂವರು ಸಸ್ಪೆಂಡ್

ಕಾರವಾರ: ಚುನಾವಣಾ ಕರ್ತವ್ಯ ಆರೋಪ ಹಿನ್ನೆಲೆ ಮೂವರನ್ನು ಅಮಾನತು ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಮೂವರು ನೌಕರರನ್ನು ಅಮಾನತು ಮಾಡಿ ಉತ್ತರ ಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ Read more…

ನೀರಿನ ತೀವ್ರ ಅಭಾವ: ಮಂಗಳೂರಲ್ಲಿ ನೀರಿನ ರೇಷನಿಂಗ್ ನಡೆಸಲು ನಿರ್ಧಾರ

ಮಂಗಳೂರು: ಮಂಗಳೂರು ನಗರದಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ತುಂಬೆಯಲ್ಲಿ ಜಲಮಟ್ಟ ಇಳಿಕೆಯಾಗುತ್ತಿದ್ದು, ಮೇ 5ರಿಂದ ಮಂಗಳೂರಿನಲ್ಲಿ ಕುಡಿಯುವ ನೀರಿನ ರೇಷನಿಂಗ್ ನಡೆಸಲು ಜಿಲ್ಲಾಡಳಿತ ನಿರ್ಧಾರ ಕೈಗೊಂಡಿದೆ. ದಿನ ಬಿಟ್ಟು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...