alex Certify DC | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಐಪಿಎಲ್ 2024; ಇಂದು ಗುರು ಶಿಷ್ಯರ ಕಾಳಗ

ನಿನ್ನೆಯ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಜೊತೆ ಲಕ್ನೋ ಸೂಪರ್ ಜೈಂಟ್ಸ್ 21 ರನ್ ಗಳಿಂದ ಜಯಬೇರಿಯಾಗಿದೆ. ಸಂಕಷ್ಟದಲ್ಲಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಆಸರೆಯಾದ ಯುವ ಪ್ರತಿಭೆ ಮಾಯಾಂಕ್ Read more…

SR ದರದಂತೆ ಕೊಳವೆ ಬಾವಿ ಕೊರೆಯದೇ ರೈತರಿಂದ ಹೆಚ್ಚಿಗೆ ಹಣ ಪಡೆದಲ್ಲಿ ನಿರ್ದಾಕ್ಷಿಣ್ಯ ಕ್ರಮ

ಶಿವಮೊಗ್ಗ: ಬರಗಾಲದ ಹಿನ್ನೆಲೆ ಮಾನವೀಯತೆ ದೃಷಿಯಿಂದ ರೈತರಿಗೆ ಎಸ್‍ಆರ್ ದರದಂತೆ ಕೊಳವೆ ಬಾವಿಗಳನ್ನು ಕೊರೆದುಕೊಡಬೇಕು. ಹೆಚ್ಚಿನ ದರಗಳನ್ನು ವಿಧಿಸಿ ರೈತರಿಂದ ಹಣ ಪಡೆಯುವ ಕುರಿತು ದೂರುಗಳು ಬಂದಲ್ಲಿ, ಅಂತಹ Read more…

ಚುನಾವಣಾ ನೀತಿ ಸಂಹಿತೆ ಅಡ್ಡಿಯಾಗಲ್ಲ: ಒಂದು ದಿನವೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ: ಅಧಿಕಾರಿಗಳಿಗೆ ಸೂಚನೆ

ಶಿವಮೊಗ್ಗ: ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆಯಾಗಿ ಕ್ರಮ ಕೈಗೊಂಡು ಅಧಿಕಾರಿಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕುಡಿಯುವ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕನಿಷ್ಠ ಬೆಂಬಲ ಯೋಜನೆಯಡಿ ರಾಗಿ, ಜೋಳ ಖರೀದಿ ಅವಧಿ ವಿಸ್ತರಣೆ

2023-24 ನೇ ಸಾಲಿನಲ್ಲಿ ಬೆಳೆದ ರಾಗಿ ಮತ್ತು ಜೋಳವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ನೇರವಾಗಿ ಖರೀದಿಸಲಾಗುವುದು. ರಾಜ್ಯದಲ್ಲಿ ಇನ್ನು 3 ಲಕ್ಷ ಮೆ.ಟನ್ ಜೋಳವನ್ನು ಹಾಗೂ Read more…

ಚುನಾವಣೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಮೂವರು ಶಿಕ್ಷಕಿಯರು ಅಮಾನತು

ಚಿತ್ರದುರ್ಗ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ನಿಯೋಜಿಸಿದ್ದರೂ ಗೈರು ಹಾಜರಾಗಿ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಮೂವರು ಶಿಕ್ಷಕಿಯರನ್ನು ಅಮಾನತು ಮಾಡಲಾಗಿದೆ. ಚಿಕ್ಕಪುರ ಗೊಲ್ಲರಹಟ್ಟಿ ಸರ್ಕಾರಿ ಶಾಲೆ ಶಿಕ್ಷಕಿ Read more…

ಮನೆ, ಕಟ್ಟಡ ನಿರ್ಮಿಸುವವರಿಗೆ ಗುಡ್ ನ್ಯೂಸ್: ಇನ್ನು ಕಡಿಮೆ ದರದಲ್ಲಿ ಸುಲಭವಾಗಿ ಮರಳು ಲಭ್ಯ

ಶಿವಮೊಗ್ಗ: ಮರಳು ನೀತಿಯನ್ವಯ ಜಿಲ್ಲೆಯಲ್ಲಿ ಅವಧಿ ಮುಗಿದಿರುವ ಮರಳು ನಿಕ್ಷೇಪಗಳಿಗೆ ನವೀಕರಣಗೊಳಿಸಿ ಆದಷ್ಟು ಶೀಘ್ರದಲ್ಲಿ ಮರಳು ಲಭ್ಯವಾಗುವಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. Read more…

ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿ ‘ಸಾಮಾಜಿಕ ಭದ್ರತಾ ಯೋಜನೆ’ ಮಾಸಾಶನ ಫಲಾನುಭವಿಗಳಿಗೆ ಗುಡ್ ನ್ಯೂಸ್

ದಾವಣಗೆರೆ: ಸಾಮಾಜಿಕ ಭದ್ರತಾ ಯೋಜನೆಗಳಾದ ಸಂಧ್ಯಾಸುರಕ್ಷಾ, ವೃದ್ದಾಪ್ಯ, ವಿಧವಾ, ಅಂಗವಿಕಲರ ಮಾಸಾಶನ ಸೇರಿದಂತೆ ಇನ್ನಿತರೆ ಮಾಸಾಶನಗಳನ್ನು ಅಂಚೆ ಇಲಾಖೆಯಿಂದ ನಿಗದಿತ ಸಮಯಕ್ಕೆ ತಲುಪಿಸಬೇಕೆಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ Read more…

ಇನ್ನು ಕೇವಲ 20 ದಿನಗಳಿಗಷ್ಟೇ ಶಾಂತಿಸಾಗರದಲ್ಲಿ ನೀರು ಲಭ್ಯ: ಅನಧಿಕೃತ ಪಂಪ್ ಸೆಟ್ ತೆರವಿಗೆ ಸೂಚನೆ

ದಾವಣಗೆರೆ: ಶಾಂತಿಸಾಗರದಿಂದ ಚನ್ನಗಿರಿ, ಚಿತ್ರದುರ್ಗ, ಹೊಳಲ್ಕೆರೆ, ಜಗಳೂರು ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ ಬಳಕೆಯಾಗುತ್ತಿದ್ದು, ಮುಂದಿನ 20 ದಿನಗಳಿಗೆ ಮಾತ್ರ ನೀರಿನ ಸಂಗ್ರಹವಿದೆ. ಬೇಸಿಗೆಯಲ್ಲಿ ಸಮರ್ಪಕ ಕುಡಿಯುವ Read more…

ಮದ್ಯಪ್ರಿಯರೇ ಗಮನಿಸಿ: ಫೆ. 14ರಿಂದ 17ರವರೆಗೆ ಮದ್ಯ ಮಾರಾಟ ನಿಷೇಧ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಫೆಬ್ರವರಿ 16ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಫೆಬ್ರವರಿ 14ರಂದು ಸಂಜೆ 5 ಗಂಟೆಯಿಂದ ಫೆಬ್ರವರಿ 17ರಂದು ಬೆಳಗ್ಗೆ 6 Read more…

ರೈತರಿಗೆ ಸರ್ಕಾರದಿಂದ ಗುಡ್ ನ್ಯೂಸ್: ವಾರದೊಳಗೆ ಕನಿಷ್ಠ 30 ಲಕ್ಷ ರೈತರ ಖಾತೆಗೆ ಬೆಳೆ ಪರಿಹಾರ ಮೊದಲ ಕಂತು ಜಮಾ

ಬೆಂಗಳೂರು: ಒಂದು ವಾರದೊಳಗೆ ಕನಿಷ್ಠ 30 ಲಕ್ಷ ರೈತರಿಗೆ ಬೆಳೆ ಪರಿಹಾರದ ಮೊದಲ ಕಂತಿನ ಹಣ ಜಮಾ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಪರಿಹಾರದ ಹಣವನ್ನು Read more…

ಕಲುಷಿತ ನೀರು ಸೇವಿಸಿ ಮಹಿಳೆ ಸಾವು: ಕಮಿಷನರ್ ಸೇರಿ ಮೂವರ ಅಮಾನತಿಗೆ ಶಿಫಾರಸು

ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕಲುಷಿತ ನೀರು ಸೇವಿಸಿ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಪೇಟೆ ಕಮಿಷನರ್ ಸೇರಿ ಮೂವರ ಅಮಾನತಿಗೆ ಶಿಫಾರಸು ಮಾಡಲಾಗಿದೆ. ಕಾರಿಗನೂರು, ಶಿಕಾರಿ ಕ್ಯಾಂಪ್ Read more…

ಫೆ. 2 ರಿಂದ ಮೂರು ದಿನ ಅದ್ಧೂರಿಯಾಗಿ ಹಂಪಿ ಉತ್ಸವ

ಹೊಸಪೇಟೆ: 2024ರ ಫೆಬ್ರವರಿ 2 ರಿಂದ 3 ದಿನಗಳ ಕಾಲ ಹಂಪಿ ಉತ್ಸವ ನಡೆಸಲು ತೀರ್ಮಾನಿಸಲಾಗಿದೆ. ಈ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳುವಂತೆ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ Read more…

ಹನುಮ ಜಯಂತಿ : ನಾಳೆ ಹುಣಸೂರು ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಮೈಸೂರು : ಹನುಮ ಜಯಂತಿ ಆಚರಣೆ ಹಿನ್ನೆಲೆ ನಾಳೆ ಹುಣಸೂರು ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಮೈಸೂರು ಜಿಲ್ಲಾಧಿಕಾರಿ ಕೆವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ವಿದ್ಯಾರ್ಥಿಗಳ ಹಿತ Read more…

ಹಕ್ಕು ಪತ್ರ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಕಂದಾಯ ಗ್ರಾಮ ಘೋಷಿಸಿ ಹಕ್ಕು ಪತ್ರ ನೀಡಲು ಸಚಿವರ ತಾಕೀತು

ಬೆಂಗಳೂರು: ಕಂದಾಯ ಗ್ರಾಮಗಳನ್ನು ಘೋಷಣೆ ಮಾಡಿ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಲು ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಲ್ಲಾ ಜಿಲ್ಲಾಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಅರ್ಹ ಜನವಸತಿ ಪ್ರದೇಶಗಳನ್ನು ಶೀಘ್ರವೇ Read more…

ಅಂತ್ಯೋದಯ ಕಾರ್ಡ್ ಹೊಂದಿದ ಮಹಿಳೆಗೆ 35 ಕೆಜಿ ಬದಲು 10 ಕೆಜಿ ಅಕ್ಕಿ: ವಂಚಿಸಿದ ಪಡಿತರ ಅಂಗಡಿ ಮಾಲೀಕನ ವಿರುದ್ಧ ಕ್ರಮ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಹಾಲುಗುಡ್ಡೆ ನ್ಯಾಯಬೆಲೆ ಅಂಗಡಿಯ ಮಾಲೀಕ ಅಂತ್ಯೋದಯ ಅಕ್ಕಿ ವಿತರಣೆಯಲ್ಲಿ ದಲಿತ ಮಹಿಳೆಗೆ ವಂಚಿಸಿದ್ದಾನೆ. ಅಂಗಡಿಯ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳುವುದಾಗಿ Read more…

ಶಿವಮೊಗ್ಗ : ಲಿಂಗಪತ್ತೆ, ಭ್ರೂಣಹತ್ಯೆಯ ರಹಸ್ಯ ತಿಳಿಯಲು ಸ್ಕ್ಯಾನಿಂಗ್ ಸೆಂಟರ್ ಗಳಿಗೆ ಭೇಟಿ ನೀಡಿ, ವೈದ್ಯಾಧಿಕಾರಿಗಳಿಗೆ ಡಿಸಿ ಸೂಚನೆ

ಶಿವಮೊಗ್ಗ : ಜಿಲ್ಲೆಯಲ್ಲಿ ಪ್ರಸವಪೂರ್ವ ಲಿಂಗಪತ್ತೆ ಮತ್ತು ಭ್ರೂಣಹತ್ಯೆ ಪ್ರಕರಣಗಳು ಗೌಪ್ಯವಾಗಿ ನಿರಂತರವಾಗಿ ನಡೆಯುತ್ತಿವೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಾಮಾಜಿಕ ಸ್ವಾಸ್ಥ್ಯ ಕಾಪಾಡಬೇಕಾಗಿದ್ದ ಸ್ಕ್ಯಾನಿಂಗ್ ಸೆಂಟರ್ಗಳು ಸರ್ಕಾರದ Read more…

ವಸತಿ ಶಾಲೆ ವಿದ್ಯಾರ್ಥಿಗಳು ಅಸ್ವಸ್ಥ: ಪ್ರಾಂಶುಪಾಲ, ನಿಲಯ ಪಾಲಕಿ ಅಮಾನತು

ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಕಾಕನೂರು ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಿಷಪೂರಿತ ಆಹಾರ ಪೂರೈಕೆ ಹಾಗೂ ಕರ್ತವ್ಯ ಲೋಪ ಎಸಗಿದ  ಪ್ರಾಂಶುಪಾಲ  ಮಂಜುನಾಥ್ ಪುರದ್ ಹಾಗೂ Read more…

ರೈತರಿಗೆ ಗುಡ್ ನ್ಯೂಸ್: ಬರ ಪರಿಹಾರ ಸೇರಿ ಯೋಜನೆಗಳ ಸೌಲಭ್ಯ ಪಡೆಯಲು ಸಾಗುವಳಿ ಜಮೀನು ವಿವರ ಸೇರ್ಪಡೆ ಅಭಿಯಾನ

ಶಿವಮೊಗ್ಗ: ರೈತರು ಬರ ಪರಿಹಾರ, ಬೆಳೆವಿಮೆ, ಬೆಂಬಲ ಬೆಲೆ ಯೋಜನೆ ಹಾಗೂ ಇನ್ನಿತರೆ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಫ್ರೂಟ್ಸ್(FRUITS)) ತಂತ್ರಾಂಶದಲ್ಲಿ ನೋಂದಣಿ ಹೊಂದಿರುವುದು ಕಡ್ಡಾಯವಾಗಿದ್ದು, ರೈತರು ಜಮೀನಿನ ಎಲ್ಲಾ Read more…

ಬೆಳೆ ಸಮೀಕ್ಷೆಯಲ್ಲಿ ಕರ್ತವ್ಯ ಲೋಪ: ಅಧಿಕಾರಿ ಅಮಾನತು

ಹಾವೇರಿ: ಬೆಳೆ ಸಮೀಕ್ಷೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಚನ್ನಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಕೆ.ಪಿ. ಮಾನೆ ಅವರನ್ನು ಅಮಾನತು ಮಾಡಲಾಗಿದೆ. ಹಾವೇರಿ ಜಿಲ್ಲೆ ಹಿರೇಕೆರೂರು Read more…

ವಿಶಿಷ್ಟ ರೀತಿಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ: ಕರಾಳ ದಿನಾಚರಣೆಗೆ ಯಾವುದೇ ಅನುಮತಿ ಇಲ್ಲ

ಬೆಳಗಾವಿ: ನವೆಂಬರ್ 1 ರಂದು ಕರ್ನಾಟಕ ರಾಜ್ಯೋತ್ಸವವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಗುತ್ತಿದ್ದು, ಬೆಳಗಾವಿ ನಗರದಲ್ಲಿ ನಡೆಯುವ ರಾಜ್ಯೋತ್ಸವ ಸಂಭ್ರಮದಲ್ಲಿ ಲಕ್ಷಾಂತರ ಜನ ಭಾಗವಹಿಸುವ ನಿರೀಕ್ಷೆಯಿದೆ. ಈ ಬಾರಿ ಕೂಡ‌ Read more…

ಪಕ್ಷದ ಬಗ್ಗೆ ಬಹಿರಂಗ ಹೇಳಿಕೆ ನೀಡುವಂತಿಲ್ಲ : ಸಚಿವರು, ಶಾಸಕರಿಗೆ ಡಿಸಿಎಂ ಡಿಕೆಶಿ ಖಡಕ್ ಸೂಚನೆ

ಬೆಂಗಳೂರು : ಪಕ್ಷ, ಸರ್ಕಾರದ ಬಗ್ಗೆ ಯಾವುದೇ ಬಹಿರಂಗ ಹೇಳಿಕೆ ನೀಡುವಂತಿಲ್ಲ ಎಂದು ಸಚಿವರು, ಶಾಸಕರಿಗೆ ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ Read more…

ಕೆಲಸದ ನಿರೀಕ್ಷೆಯಲ್ಲಿದ್ದ ಯುವಕರು, ಯುವತಿಯರಿಗೆ ಗುಡ್ ನ್ಯೂಸ್

ದಾವಣಗೆರೆ: ಅಕ್ಟೋಬರ್ 16 ರಂದು ಬೆಳಿಗ್ಗೆ 11 ಗಂಟೆಗೆ ದಾವಣಗೆರೆ ನಗರದ ಮುನ್ಸಿಪಲ್ ಗ್ರೌಂಡ್ ಹತ್ತಿರ, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ Read more…

ಶಿವಮೊಗ್ಗದಲ್ಲಿ ಪೊಲೀಸರ ಮೇಲೆಯೇ ಕಲ್ಲು ತೂರಾಟ, ಸೆಕ್ಷನ್ 144 ಜಾರಿ

ಶಿವಮೊಗ್ಗದ ರಾಗಿಗುಡ್ಡ ಪ್ರದೇಶದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸೆಲ್ವಮಣಿ ಅವರು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿದ್ದಾರೆ. ನಗರದಲ್ಲಿ ಈದ್ Read more…

ಶಿವಮೊಗ್ಗದ ಈ ರಸ್ತೆಗಳಲ್ಲಿ ನಾಳೆ ವಾಹನ ಸಂಚಾರ ನಿಷೇಧ : ಇಲ್ಲಿದೆ ಪರ್ಯಾಯ ಮಾರ್ಗ

ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಅ.01 ರಂದು ಮೆರವಣಿಗೆಯು ನಗರದ ವಿವಿಧ ಭಾಗದಲ್ಲಿ ಸಾಗಲಿದ್ದು ಈ ಸಂದರ್ಭದಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ Read more…

ನಾಳೆ ಕರ್ನಾಟಕ ಬಂದ್: ಬೆಂಗಳೂರು, ಮಂಡ್ಯ ಸೇರಿ ಹಲವು ಜಿಲ್ಲೆಗಳಲ್ಲಿ ರಜೆ ಘೋಷಣೆ

ಬೆಂಗಳೂರು: ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ನಾಳೆ ಸೆ. 29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. Read more…

BREAKING: ಕರ್ನಾಟಕ ಬಂದ್ ಹಿನ್ನೆಲೆ ನಾಳೆ ಶಾಲೆ, ಕಾಲೇಜ್ ಗಳಿಗೆ ರಜೆ ಘೋಷಣೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಸೆ. 29ರಂದು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಶಾಲಾ, Read more…

ಗಣೇಶ ಮೂರ್ತಿ ವಿಸರ್ಜನೆ ವೇಳೆ ಡಿಜೆ ನಿಷೇಧ: ತೆಪ್ಪ ಬಳಕೆಗೆ ನಿಬಂಧನೆ

ಶಿವಮೊಗ್ಗ: ಗಣೇಶ ಹಬ್ಬ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಿ ನಂತರ ವಿವಿಧ ದಿನಾಂಕಗಳಂದು ಹೊಳೆ, ನದಿ/ಕೆರೆಗಳು/ಹಿನ್ನೀರು ಪ್ರದೇಶದಲ್ಲಿ ಗಣೇಶ ಮೂರ್ತಿ ವಿಸರ್ಜಿಸಲು ತೆಪ್ಪ ಬಳಕೆ ಮಾಡಿದಲ್ಲಿ Read more…

BIG NEWS: ಮನುಷ್ಯತ್ವ ಇಲ್ಲದವರು ಸಾರ್ವಜನಿಕ ಸೇವೆಗೆ ಬರಬಾರದು; ನಿರ್ಲಕ್ಷ್ಯ, ಉಡಾಫೆತನ ಸಹಿಸಲ್ಲ; ಅಧಿಕಾರಿಗಳಿಗೆ ಸಿಎಂ ಖಡಕ್ ತಾಕೀತು

ಬೆಂಗಳೂರು: ನಾಡಿನ ಜನತೆ ಸಣ್ಣ ಪುಟ್ಟ ಸಮಸ್ಯೆಗಳಿಗೂ ನನ್ನ ಬಳಿಗೆ ಬರುತ್ತಾರೆ ಎಂದರೆ ನೀವುಗಳು ಇದ್ದು ಏನು ಪ್ರಯೋಜನ ಎಂದು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ವಿಧಾನಸೌಧದ ಸಮ್ಮೇಳನ Read more…

ಆಗುಂಬೆ ಘಾಟ್ ಮೂಲಕ ಸಂಚರಿಸುವವರ ಗಮನಕ್ಕೆ: ಭಾರೀ ವಾಹನ ಸಂಚಾರಕ್ಕೆ ಅನುವು

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ-ಮಲ್ಪೆ ರಸ್ತೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಆಗುಂಬೆ ಘಾಟ್ ನ 6, 7 ಮತ್ತು 11 Read more…

ವಾಹನ ಸವಾರರ ಗಮನಕ್ಕೆ : ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧ

ಶಿವಮೊಗ್ಗ : ನಗರದ ಈ ಕೆಳಕಂಡ ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್. ರವರು ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ನಗರ ಪೂರ್ವ ಸಂಚಾರ ಪೊಲೀಸ್ ಠಾಣಾ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...