alex Certify DC | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಎಸ್ಸಿ, ಎಸ್ಟಿ ಜಮೀನು ಭೂ ಪರಿವರ್ತನೆಗೆ ಅವಕಾಶ: 4 ಗುಂಟೆ ಎನ್ಎ ಮಾಡಲು ಡಿಸಿಗೆ ಅಧಿಕಾರ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಂಜೂರಾಗಿರುವ ಜಮೀನಿನಲ್ಲಿ 4 ಗುಂಟೆ ವಾಸದ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಲು ಜಿಲ್ಲಾಧಿಕಾರಿಗೆ ಅಧಿಕಾರ ನೀಡಿ ರಾಜ್ಯ ಸರ್ಕಾರದಿಂದ ಸುತ್ತೋಲೆ Read more…

ಟಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಫುಲ್ ಟೈಟ್ ಪರೀಕ್ಷೆಗೆ ಸಕಲ ಸಿದ್ದತೆ

ಶಿವಮೊಗ್ಗ: 2022 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ನ.6 ರ ಭಾನುವಾರ ನಗರದ 22 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಿಸಿದ Read more…

ನ. 1 ರಂದು ಜಿಲ್ಲಾ ಕೇಂದ್ರಗಳಲ್ಲಿ ಸಚಿವರು, ಜಿಲ್ಲಾಧಿಕಾರಿಗಳಿಂದ ಧ್ವಜಾರೋಹಣ

ಬೆಂಗಳೂರು: ನವೆಂಬರ್ 1 ರ ಕನ್ನಡ ರಾಜ್ಯೋತ್ಸವದಂದು ಜಿಲ್ಲಾ ಕೇಂದ್ರಗಳಲ್ಲಿ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸಲಿದ್ದಾರೆ. 25 ಮಂದಿ ಸಚಿವರು ಉಸ್ತುವಾರಿ ವಹಿಸಿಕೊಂಡಿರುವ ಜಿಲ್ಲಾ ಕೇಂದ್ರಗಳಲ್ಲಿ Read more…

ಆಡಳಿತಕ್ಕೆ ಮೇಜರ್ ಸರ್ಜರಿ: 17 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿದ್ದು, 17 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ನಾಲ್ವರು ಅಧಿಕಾರಿಗಳಿಗೆ ಹೆಚ್ಚುವರಿ ಹೊಣೆ ನೀಡಲಾಗಿದ್ದು, ಹಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ Read more…

ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ

ಅತಿವೃಷ್ಠಿಯಿಂದ ಹಾಳಾದ ಬೆಳೆಗಳಿಗೆ ರಾಜ್ಯ ಸರ್ಕಾರ ಗುರುವಾರ ಎರಡನೇ ಕಂತಿನ ಪರಿಹಾರ ಬಿಡುಗಡೆ ಮಾಡಿದ್ದು, ಕಲಬುರಗಿ ಜಿಲ್ಲೆಯ 50,158 ರೈತರಿಗೆ 43.70 ಕೋಟಿ ರೂ. ಪರಿಹಾರ ಬ್ಯಾಂಕ್ ಖಾತೆಗೆ Read more…

ಆರೋಪ ಪಟ್ಟಿ ಸಲ್ಲಿಸದ ಪೊಲೀಸರು: ಕೋರ್ಟ್ ನಿಂದ ಜಾಮೀನು ಪಡೆದುಕೊಂಡ ‘ಜಿಲ್ಲಾಧಿಕಾರಿ’

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾಧಿಕಾರಿಯಿಂದ ಲಂಚಕ್ಕೆ ಬೇಡಿಕೆ ಪ್ರಕರಣ ಸಂಬಂಧಿಸಿದಂತೆ ಈ ಹಿಂದಿನ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ. ಬೆಂಗಳೂರಿನ 23 ನೇ ಹೆಚ್ಚುವರಿ Read more…

ಭಾರೀ ಮಳೆಯಿಂದಾಗಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಭಾರೀ ಮಳೆಯಿಂದಾಗಿ ಬೆಂಗಳೂರಿನ ಹಲವೆಡೆ ಜಲಾವೃತವಾಗಿದ್ದು, ಸೋಮವಾರ ಹಲವು ಮರಗಳು ಧರೆಗುರುಳಿವೆ. ಭಾರೀ ಮಳೆಯಿಂದಾಗಿ ಮಂಗಳವಾರ ಬೆಂಗಳೂರಿನಲ್ಲಿ Read more…

4 ಚಕ್ರದ ವೈಯಕ್ತಿಕ ವಾಹನ ಹೊಂದಿದವರ ಬಿಪಿಎಲ್, ಅಂತ್ಯೋದಯ ಕಾರ್ಡ್ ಪರಿವರ್ತನೆಗೆ ಬ್ರೇಕ್

ಬೆಂಗಳೂರು: 4 ಚಕ್ರದ ಸ್ವಂತ ಬಳಕೆ ವಾಹನ ಹೊಂದಿದವರ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಗಳನ್ನು ಎಪಿಎಲ್ ಕಾರ್ಡ್ ಗೆ ಪರಿವರ್ತಿಸುವ ಪ್ರಕ್ರಿಯೆಗೆ ಆಹಾರ ಇಲಾಖೆ ತಡೆ ನೀಡಿದೆ. Read more…

BIG BREAKING: ಕಾರ್ ಇದೆ ಎಂದು ಬಿಪಿಎಲ್ ಕಾರ್ಡ್ ಕ್ಯಾನ್ಸಲ್ ಮಾಡುವಂತಿಲ್ಲ

ಬೆಂಗಳೂರು: 4 ಚಕ್ರದ ವೈಯಕ್ತಿಕ ವಾಹನ ಹೊಂದಿರುವ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗಳನ್ನು ರದ್ದು ಮಾಡಲಾಗುತ್ತಿದೆ. ಆದ್ಯತಾ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಯಾಗಿ ಪರಿವರ್ತನೆ ಮಾಡುತ್ತಿದ್ದು, Read more…

ಅರ್ಜಿ ಸಲ್ಲಿಸಿದ 24 ಗಂಟೆಯೊಳಗೆ ಅನುಕಂಪದ ನೌಕರಿ ನೀಡಿದ ಜಿಲ್ಲಾಧಿಕಾರಿ

ಯಾದಗಿರಿ: ಯಾದಗಿರಿ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಅನುಕಂಪದ ನೌಕರಿಗಾಗಿ ಅರ್ಜಿ ಸಲ್ಲಿಸಿದ ಯುವಕನಿಗೆ 24 ಗಂಟೆಯೊಳಗೆ ಉದ್ಯೋಗ ನೀಡಿ ಮಾನವೀಯತೆ ತೋರಿದ್ದಾರೆ. ಯಾದಗಿರಿ ತಹಶೀಲ್ದಾರ್ ಕಚೇರಿಯಲ್ಲಿ ಸೇವೆ Read more…

ಶಿವಮೊಗ್ಗದಲ್ಲಿ ಯಾವುದೇ ಸಮಸ್ಯೆ ಎದುರಾದ್ರೂ ತಕ್ಷಣ ಬಗೆಹರಿಸಲು ಜಿಲ್ಲಾಡಳಿತ ಸಿದ್ಧ: ಶಾಂತಿ ಕಾಪಾಡಲು ಸಹಕರಿಸಿ: ಡಾ.ಆರ್. ಸೆಲ್ವಮಣಿ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ನಿರಂತರ ಶಾಂತಿಯನ್ನು ಕಾಪಾಡಲು ಜಿಲ್ಲಾಡಳಿತ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಅವರು ಮನವಿ ಮಾಡಿದರು. ಇತ್ತೀಚಿಗೆ ನಗರದಲ್ಲಿ Read more…

ಮನೆ ಬಾಡಿಗೆ ಸಿಗದಿರುವುದಕ್ಕೆ ಮನನೊಂದು ದಯಾಮರಣಕ್ಕೆ ಅರ್ಜಿ ಸಲ್ಲಿಸಿದ ಮಂಗಳಮುಖಿ

ಮಡಿಕೇರಿ: ಬಾಡಿಗೆ ಮನೆ ಸಿಗದಿರುವುದಕ್ಕೆ ನೊಂದ ಮಂಗಳಮುಖಿ ದಯಾಮರಣಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತನಗೆ ಯಾರೂ ಬಾಡಿಗೆ ಮನೆ ಕೊಡುತ್ತಿಲ್ಲ. ಹೀಗಾಗಿ ದಯಾಮರಣಕ್ಕೆ ಅನುಮತಿ ನೀಡಬೇಕು ಎಂದು ಕೊಡಗು ಜಿಲ್ಲಾಧಿಕಾರಿಗೆ Read more…

ಶಿವಮೊಗ್ಗ, ಭದ್ರಾವತಿಯಲ್ಲಿ ಶಾಲೆ, ಕಾಲೇಜುಗಳು ನಾಳೆಯಿಂದ ಆರಂಭ

ಶಿವಮೊಗ್ಗ: ಶಿವಮೊಗ್ಗ ಹಾಗೂ ಭದ್ರಾವತಿ ನಗರ ವ್ಯಾಪ್ತಿಯ ಎಲ್ಲಾ ಶಾಲೆ, ಕಾಲೇಜುಗಳು ಆಗಸ್ಟ್ 17 ರಂದು ಎಂದಿನಂತೆ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ತಿಳಿಸಿದ್ದಾರೆ. ಆಗಸ್ಟ್ Read more…

ತೋಟದ ಮನೆಗೆ ನುಗ್ಗಿ ಮೇಕೆ ಹೊತ್ತೊಯ್ದ ಚಿರತೆ: 50 ಶಾಲೆಗಳಿಗೆ ರಜೆ

ಬೆಳಗಾವಿಯಲ್ಲಿ ಚಿರತೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಬೆಳಗಾವಿ ನಗರದ 22, ಮೂಡಲಗಿ ತಾಲೂಕಿನ 30 ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಮೂಡಲಗಿ ತಾಲೂಕಿನ ಧರ್ಮಟ್ಟಿಯಲ್ಲಿ ರಾತ್ರಿ Read more…

ಗದಗ ಜಿಲ್ಲಾಧಿಕಾರಿಯಾಗಿ ಎಂ.ಎಲ್. ವೈಶಾಲಿ

ಬೆಂಗಳೂರು: ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿರುವ ಎಂ.ಎಲ್. ವೈಶಾಲಿ ಅವರನ್ನು ಗದಗ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಐಎಎಸ್ ಪದೋನ್ನತಿ ಪಡೆದಿದ್ದ ಅವರು ಶಿವಮೊಗ್ಗ ಜಿಪಂ ಸಿಇಒ ಆಗಿ Read more…

BIG NEWS: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈಟ್ ಕರ್ಫ್ಯೂ ತೆರವು, ನಿಷೇಧಾಜ್ಞೆ ವಿಸ್ತರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ನೈಟ್ ಕರ್ಫ್ಯೂ ತೆರವುಗೊಳಿಸಲಾಗಿದೆ. ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ನಿಷೇಧಾಜ್ಞೆ ತೆರವುಗೊಳಿಸಿ ಆದೇಶಿಸಿದ್ದಾರೆ. ನಾಳೆ ರಾತ್ರಿ ಅಂಗಡಿ ಮುಂಗಟ್ಟುಗಳಿಗೆ ನಿರ್ಬಂಧ ಇರುವುದಿಲ್ಲ. ವಾಹನ Read more…

ರಾಜ್ಯಾದ್ಯಂತ ಧಾರಾಕಾರ ಮಳೆ: ಕೆಲವೆಡೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕರಾವಳಿಯ ಉತ್ತರ Read more…

ಅಂತ್ಯೋದಯ, ಬಿಪಿಎಲ್ ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಇ –ಕೆವೈಸಿ ಮತ್ತೆ ಪ್ರಾರಂಭ

ಪಡಿತರ ಚೀಟಿ ಕುಟುಂಬದ ಸದಸ್ಯರುಗಳ ಇ-ಕೆವೈಸಿ(ಜೀವ ಮಾಪಕ ಮರು ದೃಡೀಕರಣ) ಕಾರ್ಯ ಮಾಡಲು ಸರ್ಕಾರ ಕೊನೆ ಅವಕಾಶ ಕಲ್ಪಿಸಿದೆ. ಪ್ರಸ್ತುತ ಸರ್ಕಾರದ ಆದೇಶದಂತೆ ಇ-ಕೆವೈಸಿ(ಜೀವ ಮಾಪಕ ಮರು ದೃಡೀಕರಣ) Read more…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆಗಸ್ಟ್ 5 ರವರೆಗೆ ನಿಷೇಧಾಜ್ಞೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆಗಸ್ಟ್ 5 ರ ವರೆಗೆ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಜೆ 6 ಗಂಟೆಯಿಂದ ಬೆಳಗ್ಗೆ Read more…

ಆಧಾರ್ ಹೊಂದಿದ ಮತದಾರರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಆ.1 ರಿಂದ ಮತದಾರರ ಪಟ್ಟಿಗೆ ಆಧಾರ್ ಜೋಡಣೆ

ಮತದಾರರ ಪಟ್ಟಿಗೆ ಆಧಾರ್ ಜೋಡಣೆ ಕಾರ್ಯಕ್ರಮ ಆಗಸ್ಟ್ 1 ರಿಂದ ಜಾರಿಗೆ ಬರಲಿದೆ. ಆ ನಿಟ್ಟಿನಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿರುವವರು ಆಧಾರ್ ಸಂಖ್ಯೆಯನ್ನು ಮತದಾರರ ನೋಂದಣಾಧಿಕಾರಿಗೆ ನಮೂನೆ Read more…

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಸಹ ಪ್ರಾಧ್ಯಾಪಕ ಸಸ್ಪೆಂಡ್

ಶಿವಮೊಗ್ಗ: ವೈದ್ಯಕೀಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಸಾಮಾನ್ಯ ಶಸ್ತ್ರ ಚಿಕಿತ್ಸಾ ವಿಭಾಗದ ಸಹಪ್ರಾಧ್ಯಾಪಕನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ವೈದ್ಯಕೀಯ Read more…

BREAKING: ಆಡಳಿತಕ್ಕೆ ಮತ್ತೆ ಮೇಜರ್ ಸರ್ಜರಿ: 7 IAS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಕ್ಕೆ ಮತ್ತೆ ಸರ್ಜರಿ ಮಾಡಿದ್ದು, 7 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ತುಳಸಿ ಮದ್ದಿನೇನಿ – ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯದರ್ಶಿ Read more…

ರೈತರಿಗೆ ಗುಡ್ ನ್ಯೂಸ್: ಮುದ್ರಾಂಕ ಶುಲ್ಕದಲ್ಲಿ ವಿನಾಯಿತಿ; ಕಾಫಿ ಬೆಳೆಗಾರರ ಫಾರಂ-3 ಡಿಕ್ಲರೇಷನ್ ಗೆ ವಿನಾಯಿತಿ ನೀಡುವಂತೆ ಡಿಸಿ ಮನವಿ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಾಫಿ ಬೆಳೆಗಾರರು ಬರೆದುಕೊಡುವ ಫಾರಂ-3 ಡಿಕ್ಲರೇಷನ್‍ಗಳಿಗೆ ಮುದ್ರಾಂಕ ಶುಲ್ಕದಲ್ಲಿ ವಿನಾಯಿತಿ ನೀಡುವಂತೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಕೊಡಗು ಜಿಲ್ಲೆಗೆ ಮುಖ್ಯಮಂತ್ರಿಗಳು Read more…

ಮುಂದುವರೆದ ಮಳೆ ಆರ್ಭಟ: ಉಡುಪಿ, ಶಿವಮೊಗ್ಗ, ಹಾಸನ ಸೇರಿ 8 ಜಿಲ್ಲೆಗಳಲ್ಲಿ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಅಭಿಯಾನಕ್ಕೆ ವಿನಾಯಿತಿ

ಬೆಂಗಳೂರು: ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ವಿನಾಯಿತಿ ನೀಡಲಾಗಿದೆ. 8 ಜಿಲ್ಲೆಗಳಲ್ಲಿ ಅಭಿಯಾನಕ್ಕೆ ತಾತ್ಕಾಲಿಕ ವಿನಾಯಿತಿ ನೀಡಿ ರಾಜ್ಯ ಸರ್ಕಾರ Read more…

BREAKING: ಶಿರಾಡಿ ಘಾಟ್ ನಲ್ಲಿ ಭೂಕುಸಿತದ ಬೆನ್ನಲ್ಲೇ ಭಾರೀ ವಾಹನ ಸಂಚಾರ ನಿಷೇಧ

ಹಾಸನ: ಶಿರಾಡಿ ಘಾಟ್ ನಲ್ಲಿ ರಾತ್ರಿ ವೇಳೆ ಭಾರಿ ವಾಹನ ಸಂಚಾರ ನಿಷೇಧಿಸಿ ಹಾಸನ ಜಿಲ್ಲಾಧಿಕಾರಿ ಗಿರೀಶ್ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭೂಕುಸಿತವಾದ ಹಿನ್ನೆಲೆಯಲ್ಲಿ Read more…

ಮಳೆಹಾನಿ ಸಂತ್ರಸ್ಥರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಹೆಚ್ಚಿನ ಪರಿಹಾರ ನೀಡಲು ನಿರ್ಧಾರ

ಬೆಂಗಳೂರು: 2022 ಸಾಲಿನ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. NDRF ಮತ್ತು SDRF ಮಾರ್ಗಸೂಚಿಯಡಿ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚಿನ Read more…

ಆಡಳಿತಕ್ಕೆ ಮತ್ತೆ ಸರ್ಜರಿ: ಮೂವರು ಜಿಲ್ಲಾಧಿಕಾರಿಗಳು ಸೇರಿ 7 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಮೂವರು ಜಿಲ್ಲಾಧಿಕಾರಿಗಳು ಸೇರಿದಂತೆ 7 ಮಂದಿ ಐಎಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿದೆ. ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ಆಮ್ಲಾನ್ ಆದಿತ್ಯ ಬಿಸ್ವಾಸ್, ಬೆಂಗಳೂರು ಸ್ಮಾರ್ಟ್ ಸಿಟಿ Read more…

LPG: ಅಡುಗೆ ಅನಿಲ ಗ್ರಾಹಕರಿಗೆ ಇಲ್ಲಿದೆ ಗುಡ್ ನ್ಯೂಸ್

ಎಲ್ಲಾ ಗ್ರಾಹಕರು 2022ರ ಜುಲೈ ಮಾಹೆಯಲ್ಲಿ ಅಡುಗೆ ಅನಿಲದ ಸಿಲಿಂಡರ್ ಮನೆಗೆ ಸರಬರಾಜು ಮಾಡುವ ಡೆಲಿವರಿ ಹುಡುಗರಿಗೆ ಗ್ರಾಹಕರು ಡೆಲಿವರಿಗೆ ಶುಲ್ಕ ನೀಡುವ ಅಗತ್ಯವಿಲ್ಲ, ಬಿಲ್ ನಲ್ಲಿ ನಮೂದಿಸಿರುವ Read more…

ಆಗುಂಬೆ ಘಾಟ್ ಮೂಲಕ ಸಂಚರಿಸುವವರ ಗಮನಕ್ಕೆ: ಗುಡ್ಡ ಕುಸಿತ ಕಾರಣ ಸಂಚಾರ ಬಂದ್, ಬದಲಿ ಮಾರ್ಗಗಳ ಬಳಕೆಗೆ ಸೂಚನೆ

ಶಿವಮೊಗ್ಗ: ಆಗುಂಬೆ ಘಾಟ್ ನ 11ನೇ ತಿರುವಿನಲ್ಲಿ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತವಾಗಿದೆ. ಜುಲೈ 12ರ ಬೆಳಗ್ಗೆ 8 ಗಂಟೆಯಿಂದ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಶಿವಮೊಗ್ಗ ಜಿಲ್ಲಾಧಿಕಾರಿ Read more…

ಭಾರೀ ಮಳೆ ಹಿನ್ನೆಲೆ, ಹಲವೆಡೆ ಶಾಲೆಗಳಿಗೆ 2 ದಿನ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಮಳೆ ಮುಂದುವರೆದಿದ್ದು, ಹೆಬ್ರಿ ತಾಲೂಕಿನ ಶಾಲೆಗಳಿಗೆ ಇಂದು ರಜೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...