alex Certify DC | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಾಲೆ-ಕಾಲೇಜುಗಳ ಗೇಟ್ ಹೊರಗೆ ತಡೆದು ಹಿಜಾಬ್ ತೆಗೆಸಬೇಡಿ, ತರಗತಿ ಪ್ರವೇಶಕ್ಕೆ ಮುನ್ನ ತೆಗೆದಿಡಲು ಸೂಚನೆ

ಧಾರವಾಡ: ಸಮವಸ್ತ್ರ ಸಂಹಿತೆಯನ್ನು ಕಡ್ಡಾಯಗೊಳಿಸಿರುವ ಶಾಲೆ, ಕಾಲೇಜುಗಳಲ್ಲಿ ಗೇಟಿನ ಹೊರಗೆ ವಿದ್ಯಾರ್ಥಿನಿಯರನ್ನು ತಡೆದು ಹಿಜಾಬ್ ತೆಗೆಸಬಾರದು. ಆದರೆ, ಆವರಣ ಪ್ರವೇಶಿಸಿದ ಬಳಿಕ ತರಗತಿಗಳಿಗೆ ತೆರಳುವ ಮುನ್ನ ಹಿಜಾಬ್ ತೆಗೆದು Read more…

ಭ್ರಷ್ಟಾಚಾರದ ಬಗ್ಗೆ ದೂರು ನೀಡಿದ್ದಕ್ಕೆ ಗೂಂಡಾಗಿರಿ, ಮನೆಗೆ ನುಗ್ಗಿ ಹಲ್ಲೆ

ಬೆಳಗಾವಿ: ಭ್ರಷ್ಟಾಚಾರದ ಬಗ್ಗೆ ಡಿಸಿಗೆ ದೂರು ನೀಡಿದ್ದಕ್ಕೆ ಗೂಂಡಾಗಿರಿ ನಡೆಸಲಾಗಿದ್ದು, ವ್ಯಕ್ತಿ ಮೇಲೆ ಹಲ್ಲೆ ನಡೆಸಿ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಬೆಳಗಾವಿ ತಾಲೂಕಿನ ಬೋಡಕೇನಟ್ಟಿ ಗ್ರಾಮದಲ್ಲಿ Read more…

LPG ಗ್ರಾಹಕರಿಗೆ ಇಲ್ಲಿದೆ ಗುಡ್ ನ್ಯೂಸ್: ಗ್ಯಾಸ್ ಸಿಲಿಂಡರ್ ಸರಬರಾಜಿಗೆ ಪ್ರತ್ಯೇಕ ಶುಲ್ಕ ಕೊಡಬೇಡಿ

ರಾಯಚೂರು: ಅಡುಗೆ ಅನಿಲದ ಸಿಲಿಂಡರ್ ಮನೆಗೆ ಸರಬರಾಜು ಮಾಡುವ ಹುಡುಗರಿಗೆ ಗ್ರಾಹಕರು ಪ್ರತ್ಯೇಕ ಶುಲ್ಕ ನೀಡುವಂತಿಲ್ಲ. ಬಿಲ್ ನಲ್ಲಿ ನಮೂದಿಸಿರುವ ಮೊತ್ತವನ್ನು ಮಾತ್ರ ನೀಡುವಂತೆ ಕೋರಲಾಗಿದೆ. ಗ್ಯಾಸ್ ಏಜೆನ್ಸಿಗಳು Read more…

ಇಂದಿನಿಂದ 10 ನೇ ತರಗತಿವರೆಗೆ ಶಾಲೆ ಆರಂಭ: ಪ್ರೌಢಶಾಲೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ಜಿಲ್ಲೆಯಲ್ಲಿರುವ ಪ್ರೌಢಶಾಲೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ 6 ಗಂಟೆಯಿಂದ 144 ಸೆಕ್ಷನ್ ಅಡಿ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಸೋಮವಾರ Read more…

BIG NEWS: ಎರಡೇ ದಿನದಲ್ಲಿ ನೌಕರಿ ನೀಡಿ ಮಾನವೀಯತೆ ಮೆರೆದ ಜಿಲ್ಲಾಧಿಕಾರಿ

ಕಲಬುರಗಿ: ತನ್ನ ಪತಿ ಮೃತರಾದ ಹಿನ್ನೆಲೆಯಲ್ಲಿ ಅನುಕಂಪದ ಆಧಾರದ ಮೇಲೆ ನೌಕರಿ ಪಡೆಯಲು ಅರ್ಜಿ ಸಲ್ಲಿಸಿದ್ದ ಮಹಿಳೆಗೆ ಕೇವಲ ಎರಡೇ ದಿನದಲ್ಲಿ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್ ಉದ್ಯೋಗ Read more…

1 ರಿಂದ 8 ನೇ ತರಗತಿ ಪುನಾರಂಭಿಸಲು ಪರಿಷ್ಕೃತ ಆದೇಶ: ಧಾರವಾಡ, ಹುಬ್ಬಳ್ಳಿಯಲ್ಲಿ ನಾಳೆಯಿಂದ ಶಾಲೆ

ಧಾರವಾಡ: ಜ.24 ರಿಂದ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಹಾಗೂ ಗ್ರಾಮೀಣ  ತಾಲೂಕಿನಾದ್ಯಂತದ ಶಾಲೆಗಳ 1 ರಿಂದ 8 ನೇ ತರಗತಿಗಳನ್ನು ಪುನಾರಂಭಿಸಲು ಜಿಲ್ಲಾಧಿಕಾರಿ Read more…

BREAKING: ‘ಕೋವಿಡ್’ ನಿರ್ವಹಣೆ ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಸಿಎಂ ಮಹತ್ವದ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು 18 ಜಿಲ್ಲೆಗಳ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಲಸಿಕಾಕರಣ ಪ್ರಗತಿ ಪರಿಶೀಲನಾ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದು, ಎಲ್ಲ Read more…

ಕೊರೋನಾ ತಡೆಗೆ ಮತ್ತಷ್ಟು ಕಠಿಣ ಕ್ರಮ: ಮದುವೆಗೆ 50 ಜನ ಮಿತಿ; ರೂಲ್ಸ್ ಪಾಲನೆ ಕಡ್ಡಾಯ

ಬಳ್ಳಾರಿ: ಜಿಲ್ಲೆಯಾದ್ಯಂತ ತಕ್ಷಣದಿಂದಲೇ ಮದುವೆ ಸಮಾರಂಭಗಳನ್ನು ಗರಿಷ್ಠ 50 ಜನರು ಮೀರದಂತೆ ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರರಿಂದ ಪೂರ್ವಾನುಮತಿ ಪಡೆದು ಮಾಡತಕ್ಕದ್ದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು Read more…

ಸಕಾಲ ಮಿತ್ರರ ನೇಮಕ: ಇಲ್ಲಿದೆ ಮಾಹಿತಿ

ಬಳ್ಳಾರಿ: ಜಿಲ್ಲಾ ವ್ಯಾಪ್ತಿಯ ನಾಗರಿಕರಲ್ಲಿ ಸಕಾಲ ಸೇವೆಗಳ ಕುರಿತು ಅರಿವು ಮೂಡಿಸುವ ಸಲುವಾಗಿ ಯೋಜನೆ ಕುರಿತು ಆಸಕ್ತಿ ಇರುವ ವ್ಯಕ್ತಿಗಳನ್ನು ಶೈಕ್ಷಣಿಕ ಸಂಸ್ಥೆ ಅಥವಾ ಸರ್ಕಾರೇತರ ಸಂಸ್ಥೆ(ಎನ್.ಜಿ.ಒ) ಮುಖಾಂತರ Read more…

ಹೆಚ್ಚಿದ ಕೊರೋನಾ: ಶಾಲೆ ಬಂದ್ ಮಾಡಲು ಜಿಲ್ಲಾಧಿಕಾರಿಗಳ ತೀರ್ಮಾನ

ಬೆಂಗಳೂರು: ರಾಜ್ಯದಲ್ಲಿನ ಶಾಲೆಗಳು, ವಸತಿ ಶಾಲೆಗಳು, ಹಾಸ್ಟೆಲ್ ಗಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ತೀವ್ರ ಏರಿಕೆ ಕಾಣುತ್ತಿದೆ. ಈಗಾಗಲೇ ಬೆಳಗಾವಿ ಮತ್ತು ಮೈಸೂರಿನಲ್ಲಿ ಶಾಲೆಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿಗಳು Read more…

BREAKING NEWS: 1 ರಿಂದ 9ನೇ ತರಗತಿ ಶಾಲೆಗಳಿಗೆ ರಜೆ; ಮೈಸೂರು ಡಿಸಿ ಆದೇಶ

ಮೈಸೂರು ನಗರ ಮತ್ತು ತಾಲೂಕಿನಾದ್ಯಂತ ಶಾಲೆಗಳು ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಒಂದರಿಂದ 9 ರವರೆಗೆ ಶಾಲೆಗಳನ್ನು ಬಂದ್ ಮಾಡಿ ಆದೇಶ ಹೊರಡಿಸಲಾಗಿದೆ. ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ Read more…

ಉಚಿತವಾಗಿ ಟ್ಯಾಬ್ ಪಡೆಯಲು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿ

ದಾವಣಗೆರೆ: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಸಫಾಯಿ ಕರ್ಮಚಾರಿಗಳು, ಮ್ಯಾನುಯಲ್ ಸ್ಕ್ಯಾವೆಂಜರ್‍ಗಳು ಹಾಗೂ ಅವರ ಅವಲಂಭಿತ ಕುಟುಂಬದ ಸದಸ್ಯರುಗಳಿಗೆ ನಿಗಮದಿಂದ ಅನುಷ್ಟಾನಗೊಳಿಸುತ್ತಿರುವ ಟ್ಯಾಬ್ Read more…

1 ವಾರ ಶಾಲೆಗಳಿಗೆ ರಜೆ ಘೋಷಣೆ: ಬೆಳಗಾವಿ ಜಿಲ್ಲೆಯಲ್ಲಿ 1 ರಿಂದ 9 ನೇ ತರಗತಿಗೆ ರಜೆ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಜನವರಿ 18ರ ವರೆಗೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಒಂದರಿಂದ 9ನೇ ತರಗತಿ ಶಾಲೆಗಳಿಗೆ ರಜೆ ನೀಡಲಾಗಿದೆ. ಎಸ್ಎಸ್ಎಲ್ಸಿ ಮೇಲ್ಪಟ್ಟವರಿಗೆ ಎಂದಿನಂತೆ ತರಗತಿಗಳು ನಡೆಯಲಿವೆ. Read more…

BIG NEWS: ಇಂದಿನಿಂದ 60 ವರ್ಷ ಮೇಲ್ಪಟ್ಟವರು, ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್

ಚಿಕ್ಕಬಳ್ಳಾಪುರ: ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು ಸೇರಿದಂತೆ ಅಸ್ವಸ್ಥತೆ ಹೊಂದಿರುವ 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್ 19 ರ ಲಸಿಕೆಯ ಮುನ್ನೆಚ್ಚರಿಕೆ ಡೋಸ್ ನೀಡುವ ಕಾರ್ಯಕ್ರಮವನ್ನು ಸರ್ಕಾರದ ಆದೇಶದಂತೆ Read more…

LPG ಗ್ರಾಹಕರಿಗೆ ಇಲ್ಲಿದೆ ಗುಡ್ ನ್ಯೂಸ್

ರಾಯಚೂರು: ಅಡುಗೆ ಅನಿಲದ ಸಿಲಿಂಡರ್ ಅನ್ನು ಮನೆಗೆ ಸರಬರಾಜು ಮಾಡುವ ಹುಡುಗರಿಗೆ ಗ್ರಾಹಕರು ಪ್ರತ್ಯೇಕ ಶುಲ್ಕ ನೀಡುವಂತಿಲ್ಲ. ಬಿಲ್ ನನಲ್ಲಿ ನಮೂದಿಸಿರುವ ಮೊತ್ತವನ್ನು ಮಾತ್ರ ನೀಡುವಂತೆ ಕೋರಲಾಗಿದೆ. ಗ್ಯಾಸ್ Read more…

ಆಧಾರ್ ಹೊಂದಿದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ

ರಾಯಚೂರು: 2021ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಾದ ರೈತರಿಗೆ ಈಗಾಗಲೇ 15ನೇ ಹಂತಗಳಲ್ಲಿ 63,119 ಫಲಾನುಭವಿಗಳಿಗೆ 44.01 ಕೋಟಿ ರೂ.ಗಳ ಇನ್ ಪುಟ್ ಸಬ್ಸಿಡಿಯನ್ನು ಸರ್ಕಾರದಿಂದ ನೇರವಾಗಿ Read more…

ಗುಡ್ ನ್ಯೂಸ್: ಉಚಿತವಾಗಿ ಟ್ಯಾಬ್ ವಿತರಣೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ದಾವಣಗೆರೆ: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಸಫಾಯಿ ಕರ್ಮಚಾರಿಗಳು, ಮ್ಯಾನುಯಲ್ ಸ್ಕ್ಯಾವೆಂಜರ್‍ಗಳು ಹಾಗೂ ಅವರ ಅವಲಂಭಿತ ಕುಟುಂಬದ ಸದಸ್ಯರುಗಳಿಗೆ ನಿಗಮದಿಂದ ಅನುಷ್ಟಾನಗೊಳಿಸುತ್ತಿರುವ ಟ್ಯಾಬ್ Read more…

ಸಕಾಲ ಮಿತ್ರರ ನೇಮಕಾತಿಗೆ ಅರ್ಜಿ ಆಹ್ವಾನ

ರಾಯಚೂರು: ರಾಜ್ಯದ ನಾಗರಿಕರಿಗೆ ನಿಗದಿತ ಕಾಲಮಿತಿಯಲ್ಲಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಸಕಾಲ ಯೋಜನೆಯಲ್ಲಿ ಪ್ರಸ್ತುತ 99 ಇಲಾಖೆಗಳ ಹಾಗೂ 1115 ಸೇವೆ ಸಂಸ್ಥೆಗಳನ್ನು ಸೇರ್ಪಡೆ ಮಾಡಲಾಗಿದ್ದು, ನಾಗರಿಕರಲ್ಲಿ ಸಕಾಲ Read more…

ಬೀಚ್ ನಲ್ಲಿ ಹೊಸ ವರ್ಷಾಚರಣೆ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಉತ್ತರ ಕನ್ನಡ ಕಡಲ ತೀರಗಳಲ್ಲಿ ಪ್ರವೇಶ ನಿಷೇಧ

ಕಾರವಾರ: ಹೊಸವರ್ಷಕ್ಕೆ ಉತ್ತರ ಕನ್ನಡ ಜಿಲ್ಲೆಯ ಬೀಚ್ ಗಳನ್ನು ಬಂದ್ ಮಾಡಲಾಗುವುದು. ಬೀಚ್ ಗಳ ಪ್ರವೇಶಕ್ಕೆ ಜಿಲ್ಲಾಧಿಕಾರಿ ನಿರ್ಬಂಧ ವಿಧಿಸಿದ್ದಾರೆ ಡಿಸೆಂಬರ್ 31ರ ರಾತ್ರಿ 8 ರಿಂದ ಜನವರಿ Read more…

BIG BREAKING: ಪ್ರವಾಸಿಗರೇ ಗಮನಿಸಿ, ಸುಪ್ರಸಿದ್ಧ ನಂದಿ ಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ನಿಷೇಧ; ಚಿಕ್ಕಬಳ್ಳಾಪುರ ಡಿಸಿ ಆದೇಶ

ಚಿಕ್ಕಬಳ್ಳಾಪುರ: ಸುಪ್ರಸಿದ್ಧ ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ನಿಷೇಧ ಹೇರಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಡಿಸೆಂಬರ್ 30 ರ ಸಂಜೆ 6 ರಿಂದ ಜನವರಿ 2 ರ ಬೆಳಗ್ಗೆ 6 ಗಂಟೆಯವರೆಗೆ Read more…

ಮದ್ಯಪ್ರಿಯರಿಗೆ ಮುಖ್ಯ ಮಾಹಿತಿ: ಎರಡು ದಿನ ಮದ್ಯ ಮಾರಾಟ ನಿಷೇಧ, ಚುನಾವಣೆ ನಡೆಯುವ ಪ್ರದೇಶಗಳಿಗೆ ಅನ್ವಯ

ಗ್ರಾಮ ಪಂಚಾಯಿತಿ ಸಾರ್ವತ್ರಿಕ ಹಾಗೂ ಉಪಚುನಾವಣೆಗಳ ಹಿನ್ನಲೆಯಲ್ಲಿ ಡಿ.25 ರಿಂದ ಡಿ.27 ರವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಧಾರವಾಡ ಜಿಲ್ಲೆಯ ವಿವಿಧ ತಾಲೂಕುಗಳ 6 ಗ್ರಾಮಪಂಚಾಯಿತಿಗಳಲ್ಲಿ ಜರುಗುವ ಸಾರ್ವತ್ರಿಕ Read more…

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ‘ಸಕಾಲ ಮಿತ್ರ’ರ ನೇಮಕಾತಿ

ಮಡಿಕೇರಿ: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ‘ಸಕಾಲ ಮಿತ್ರ’ರನ್ನು ನೇಮಕ ಮಾಡುವ ಸಂಬಂಧ ಸಕಾಲ ಮಿಷನ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕರ್ನಾಟಕ ತಯಾರಿ ನಡೆಸಿದೆ. ರಾಜ್ಯದ ನಾಗರಿಕರಿಗೆ Read more…

2064 ಪೌರ ಕಾರ್ಮಿಕರ ನೇಮಕಾತಿಗೆ ಗ್ರೀನ್‌ ಸಿಗ್ನಲ್

ಬೆಳಗಾವಿ: ರಾಜ್ಯದಲ್ಲಿ 2064 ಪೌರ ಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರ ಅವಕಾಶ ನೀಡಿದೆ ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂ.ಟಿ.ಬಿ. Read more…

SHOCKING: ಶೌಚಗುಂಡಿ ಸ್ವಚ್ಛಗೊಳಿಸುವಾಗಲೇ ಉಸಿರುಗಟ್ಟಿ ಪೌರಕಾರ್ಮಿಕ ಸಾವು

ಮೈಸೂರು: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಶೌಚಗುಂಡಿ ಸ್ವಚ್ಛಗೊಳಿಸಲು ಕೆಳಗಿಳಿದ ಪೌರಕಾರ್ಮಿಕ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. 27 ವರ್ಷದ ಮಧು ಮೃತಪಟ್ಟವರು ಎಂದು ಹೇಳಲಾಗಿದೆ. ಇಬ್ಬರು ಕಾರ್ಮಿಕರು ಅಸ್ವಸ್ಥರಾಗಿದ್ದು, ಅವರನ್ನು ಆಸ್ಪತ್ರೆಗೆ Read more…

ಗಮನಿಸಿ…! ಚಾರ್ಮಾಡಿ ಘಾಟ್ ನಲ್ಲಿ ಭಾರಿ ವಾಹನ ಸಂಚಾರ ನಿಷೇಧ

ಮಂಗಳೂರು: ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ನಿರ್ಬಂಧ ವಿಧಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 73 ಮಂಗಳೂರು -ತುಮಕೂರು ರಸ್ತೆಯ Read more…

ಬಿಪಿಎಲ್ ಕುಟುಂಬದವರಿಗೆ ಉಚಿತ ಚಿಕಿತ್ಸೆ: ಆಯುಷ್ಮಾನ್ ಕಾರ್ಡ್ ವಿತರಿಸಲು ಸೂಚನೆ

ದಾವಣಗೆರೆ: ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗಳಲ್ಲಿ ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ವೈದ್ಯಕೀಯ ಚಿಕಿತ್ಸೆ ಹಾಗೂ ಸೇವೆ ನೀಡುವ ಯೋಜನೆ ಈಗಾಗಲೆ ಜಾರಿಯಲ್ಲಿದ್ದು, Read more…

ರೈತರಿಗೆ ಮುಖ್ಯ ಮಾಹಿತಿ: ಬೆಂಬಲ ಬೆಲೆಯಡಿ ಭತ್ತ ಖರೀದಿ, ರೈತರ ನೋಂದಣಿ ಪ್ರಕ್ರಿಯೆ ಆರಂಭ

ಶಿವಮೊಗ್ಗ: 2021-22ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲ ಯೋಜನೆಯಡಿಯಲ್ಲಿ ಭತ್ತ ಖರೀದಿದಲು ರೈತರ ನೋಂದಣಿ ಮಾಡುವ ಪ್ರಕ್ರಿಯೆಯನ್ನು ಭತ್ತ ಖರೀದಿ ಕೇಂದ್ರಗಳಲ್ಲಿ ಪ್ರಾರಂಭಿಸಲಾಗಿದೆ. ಪ್ರತಿ ಎಕರೆಗೆ Read more…

LPG ಸಿಲಿಂಡರ್: ಅಡುಗೆ ಅನಿಲ ಗ್ರಾಹಕರಿಗೆ ಗುಡ್ ನ್ಯೂಸ್

ರಾಯಚೂರು: ಅಡುಗೆ ಅನಿಲ ಸಿಲಿಂಡರ್ ಅನ್ನು ಮನೆಗೆ ಸರಬರಾಜು ಮಾಡುವ ಹುಡುಗರಿಗೆ ಗ್ರಾಹಕರು ಪ್ರತ್ಯೇಕ ಶುಲ್ಕ ನೀಡುವಂತಿಲ್ಲ. ಬಿಲ್ ನಲ್ಲಿ ನಮೂದಿಸಿರುವ ಮೊತ್ತವನ್ನು ಮಾತ್ರ ನೀಡುವಂತೆ ಕೋರಲಾಗಿದೆ. ಗ್ಯಾಸ್ Read more…

BIG NEWS: ದಿನಸಿ ಖರೀದಿಗೂ 2 ಡೋಸ್ ಲಸಿಕೆ ಕಡ್ಡಾಯ

ಬಾಗಲಕೋಟೆ: ಒಮಿಕ್ರಾನ್ ಆತಂಕದ ಹೊತ್ತಲ್ಲಿ ಲಸಿಕೆ ಅಭಿಯಾನಕ್ಕೆ ಮತ್ತಷ್ಟು ವೇಗ ನೀಡಿರುವ ಸರ್ಕಾರ ಎಲ್ಲ ವಯಸ್ಕರಿಗೆ ಲಸಿಕೆ ಹಾಕಿಸಿಕೊಳ್ಳಲು ಸೂಚನೆ ನೀಡಿದೆ. ಹೀಗಿದ್ದರೂ ಅನೇಕರು ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು Read more…

ಮದ್ಯ ಪ್ರಿಯರಿಗೆ ಮುಖ್ಯ ಮಾಹಿತಿ: 2 ದಿನ ಮದ್ಯ ಮಾರಾಟ ನಿಷೇಧ

ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ತಿನ 02-ಗುಲಬರ್ಗಾ ಕ್ಷೇತ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ ಇದೇ ಡಿಸೆಂಬರ್ 10 ರಂದು ಮತದಾನ ನಡೆಯಲಿದೆ. ಅದೇ ರೀತಿ ಡಿಸೆಂಬರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...