alex Certify DCC Bank | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಶೂನ್ಯ ಬಡ್ಡಿದರ ಸಾಲ: ಸರ್ಕಾರದಿಂದ ಡಿಸಿಸಿ ಬ್ಯಾಂಕ್ ಗಳಿಗೆ ಸಹಾಯಧನ ಬಿಡುಗಡೆ

ಬೆಂಗಳೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ರೈತರಿಗೆ ವಿತರಿಸಿದ ಶೂನ್ಯ ಬಡ್ಡಿದರ ಸಾಲದ ಮೇಲಿನ ಸರ್ಕಾರದ ಸಹಾಯಧನವನ್ನು ಡಿಸಿಸಿ ಬ್ಯಾಂಕುಗಳಿಗೆ ಬಿಡುಗಡೆ ಮಾಡಲಾಗಿದೆ. ಇತ್ತೀಚಿಗೆ ಮುಖ್ಯಮಂತ್ರಿ Read more…

ಡಿಸಿಸಿ ಬ್ಯಾಂಕ್ ನಲ್ಲಿ 9.86 ಕೋಟಿ ರೂ. ಲೂಟಿ: ಮೂವರು ವ್ಯವಸ್ಥಾಪಕರು ಸಸ್ಪೆಂಡ್

ಬೆಂಗಳೂರು: ಕೋಲಾರ -ಚಿಕ್ಕಬಳ್ಳಾಪುರ ಕೇಂದ್ರ ಸಹಕಾರ ಬ್ಯಾಂಕಿನ ವಿವಿಧ ಶಾಖೆಗಳಲ್ಲಿ 9.86 ಕೋಟಿ ರೂಪಾಯಿ ಅವ್ಯವಹಾರ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕಿನ ಕೋಲಾರ, ಕೆಜಿಎಫ್, ಚಿಂತಾಮಣಿ ತಾಲ್ಲೂಕು ಶಾಖೆಗಳ Read more…

BREAKING: ಬೆಳಗಾವಿ ಡಿಸಿಸಿ ಬ್ಯಾಂಕ್ ಕಲಹ ಸ್ಫೋಟ: ರಮೇಶ್ ಕತ್ತಿ ದಿಢೀರ್ ರಾಜೀನಾಮೆ

ಬೆಳಗಾವಿ: ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್-ಡಿಸಿಸಿ ಬ್ಯಾಂಕ್ ಕಲಹ ಸ್ಫೋಟಗೊಂಡಿದ್ದು, ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ರಾಜೀನಾಮೆ ನೀಡಿದ್ದಾರೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ದಿಢೀರ್ Read more…

ಸಾಲ ಮನ್ನಾ ನಿರೀಕ್ಷೆಯಲ್ಲಿರುವ ರೈತರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯ ಸರ್ಕಾರ 2017 ಮತ್ತು 2018 ರಲ್ಲಿ ಘೋಷಿಸಿದ್ದ ಕೃಷಿ ಸಾಲ ಮನ್ನಾ ಪ್ರಯೋಜನ 31 ಸಾವಿರ ರೈತರಿಗೆ ಇನ್ನೂ ದೊರೆತಿಲ್ಲ ಎಂದು ಸಹಕಾರ ಸಚಿವ ಕೆ.ಎನ್. Read more…

BIG NEWS: 8 ವಾರಗಳಲ್ಲಿ ಡಿಸಿಸಿ ಬ್ಯಾಂಕ್ ಗಳ ಚುನಾವಣೆ ನಡೆಸಲು ಹೈಕೋರ್ಟ್ ಗಡುವು

ಬೆಂಗಳೂರು: ಚುನಾವಣೆಗೆ ಬಾಕಿ ಇರುವ ಡಿಸಿಸಿ ಬ್ಯಾಂಕ್ ಗಳಿಗೆ 8 ವಾರಗಳಲ್ಲಿ ಚುನಾವಣೆ ನಡೆಸುವಂತೆ ಸಹಕಾರ ಚುನಾವಣಾ ಪ್ರಾಧಿಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಚುನಾವಣೆ ಬಾಕಿ ಇರುವ ಡಿಸಿಸಿ Read more…

ರೈತರಿಗೆ ಗುಡ್ ನ್ಯೂಸ್: ಅಲ್ಪಾವಧಿ, ಮಾಧ್ಯಮಾವಧಿ ಬೆಳೆ ಸಾಲ ವಿತರಣೆ

ಮಂಗಳೂರು: ಅಲ್ಪಾವಧಿ ಮತ್ತು ಮಧ್ಯಮಾವಧಿ ಬೆಳೆ ಸಾಲಗಳನ್ನು ನೀಡಲು ಕ್ರಮ ವಹಿಸಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲ್ಪಾವಧಿ ಮಧ್ಯಮಾವಧಿ Read more…

BREAKING: ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಮನೆ ಮೇಲೆ ಇಡಿ ದಾಳಿ

ಶಿವಮೊಗ್ಗ: ಶಿವಮೊಗ್ಗದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಿವಮೊಗ್ಗದ ಶರಾವತಿ ನಗರ ಮತ್ತು ತೀರ್ಥಹಳ್ಳಿ ಪಟ್ಟಣದ Read more…

ಜೆಡಿಎಸ್ ಪಕ್ಷದ ಹಿಡಿತದಲ್ಲಿರುವ ಹಾಸನ ಡಿಸಿಸಿ ಬ್ಯಾಂಕ್ ಮೇಲೆ ಐಟಿ ದಾಳಿ

ಹಾಸನ: ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ಶಾಸಕ ಸಿ.ಎನ್. ಬಾಲಕೃಷ್ಣ ಮತ್ತು ಪಟೇಲ್ ಶಿವರಾಮ್ ಅವರು ನಿರ್ದೇಶಕರಾಗಿರುವ ಹಾಸನ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮೇಲೆ Read more…

SDCC ಬ್ಯಾಂಕ್ SDA, ಚಾಲಕರು, ಅಟೆಂಡರ್ ಸೇರಿ ವಿವಿಧ ಹುದ್ದೆಗಳ ನೇಮಕಾತಿ ಫಲಿತಾಂಶ ಪ್ರಕಟ

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ, ಶಿವಮೊಗ್ಗ ಇಲ್ಲಿ ಖಾಲಿ ಇರುವ ಕಿರಿಯ ಸಹಾಯಕರು/ನಗದು ಗುಮಾಸ್ತರು/ಕ್ಷೇತ್ರಾಧಿಕಾರಿಗಳು, ಅಟೆಂಡರ್, ವಾಹನ ಚಾಲಕರು ಹಾಗೂ ಜಲಗಾರರ ಹುದ್ದೆಯ ನೇಮಕಾತಿಯ ಫಲಿತಾಂಶವನ್ನು Read more…

ರೈತರಿಗೆ ಗುಡ್ ನ್ಯೂಸ್: ಯಶಸ್ವಿನಿ ಯೋಜನೆ ಮರು ಜಾರಿ: ನೋಂದಣಿಗೆ ಸಿದ್ಧತೆ

ಶಿವಮೊಗ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2022-23 ನೇ ಸಾಲಿನ ಬಜೆಟ್ ನಲ್ಲಿ ರೈತರ ಬೇಡಿಕೆಯಂತೆ ಯಶಸ್ವಿನಿ ಆರೋಗ್ಯ ವಿಮೆಯನ್ನು ಮರು ಜಾರಿ ಮಾಡುವುದಾಗಿ ಘೋಷಿಸಿದ್ದು, ಅದರಂತೆ ನವೆಂಬರ್ 1 Read more…

ರೈತರಿಗೆ ಶಾಕಿಂಗ್ ನ್ಯೂಸ್: ಬೆಳೆ ಸಾಲ ಪ್ರಮಾಣ ಕಡಿತ, ನಬಾರ್ಡ್ ಅಲ್ಪಾವಧಿ ಸಾಲದ ಬಡ್ಡಿ ದರ ಏರಿಕೆ

ಬೆಂಗಳೂರು: ನಬಾರ್ಡ್ ನಿಂದ ಹೆಚ್ಚುವರಿ ಅಲ್ಪಾವಧಿ ಸಾಲದ ಮೇಲಿನ ಬಡ್ಡಿ ದರ ಏರಿಕೆ ಮಾಡಲಾಗಿದ್ದು, ರಾಜ್ಯದ ಡಿಸಿಸಿ ಬ್ಯಾಂಕುಗಳು ರೈತರಿಗೆ ಬೆಳೆ ಸಾಲ ವಿತರಿಸಲು ಮೀನಮೇಷ ಎಣಿಸುವಂತಾಗಿದೆ. ಬೆಳೆ Read more…

ರೈತರಿಗೆ ಸಿಹಿ ಸುದ್ದಿ: ಬೈಕ್, ಕಾರ್ ಖರೀದಿಗೆ 75 ಪೈಸೆ ಬಡ್ಡಿ ದರದ ಸಾಲ ಸೌಲಭ್ಯ

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ವತಿಯಿಂದ  ಮಾನ್ಸೂನ್ ರೈತ ವಾಹನ ಉತ್ಸವ-2022 ಎನ್ನುವ ವಿಶೇಷ ಸಾಲ ಯೋಜನೆಯನ್ನು ಜಿಲ್ಲೆಯ ರೈತರಿಗಾಗಿಯೇ ಜಾರಿಗೆ ತಂರಲಾಗಿದೆ. ಈ ಯೋಜನೆಯಲ್ಲಿ ನಾಲ್ಕು Read more…

ಸಾಲ, ಸಾಲಮನ್ನಾ ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ವಿವಿಧ ಸಾಲ ಸೌಲಭ್ಯ, ಅಲ್ಪಾವಧಿ ಸಾಲ ಮನ್ನಾ: ಸಚಿವ ಎಸ್.ಟಿ. ಸೋಮಶೇಖರ್

ಬೆಳಗಾವಿ: ಸಹಕಾರ ಸಂಘಗಳ ಮೂಲಕ ರೈತರಿಗೆ ಸಾಲ ಒದಗಿಸಬೇಕು. ಕೃಷಿ ಸಾಲ ಮಾತ್ರವಲ್ಲದೇ ಗೃಹ ಸಾಲ, ಬಂಗಾರ ಅಡಮಾನ ಸಾಲ, ವಾಹನ ಸಾಲ ಸೇರಿದಂತೆ ವಿವಿಧ ಸಾಲ ಸೌಲಭ್ಯ Read more…

ಶಿವಮೊಗ್ಗ ಡಿಸಿಸಿ ಬ್ಯಾಂಕಿನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಖಾಲಿ ಇರುವ 98 ವಿವಿಧ ಹುದ್ದೆಗಳ ನೇಮಕಾತಿಗೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಕುರಿತು ಉದ್ಯೋಗಾಕಾಂಕ್ಷಿಗಳಿಗೆ ಮಾಹಿತಿ ಇಲ್ಲಿದೆ. ಆಪ್ತ Read more…

ಜಾರಕಿಹೊಳಿ ಬ್ರದರ್ಸ್ ಗೆ ಬಿಗ್ ಶಾಕ್: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಸವದಿ –ಕತ್ತಿ ಬಣದ ಮೇಲುಗೈ

ಬೆಳಗಾವಿ: ಬೆಳಗಾವಿ ಡಿಸಿಸಿ ಬ್ಯಾಂಕ್ ಉಪ ಚುನಾವಣೆಯಲ್ಲಿ ಲಕ್ಷ್ಮಣ ಸವದಿ ಮತ್ತು ಉಮೇಶ ಕತ್ತಿ ಆಪ್ತರಿಗೆ ಜಯ ಸಿಕ್ಕಿದೆ. ಜಾರಕಿಹೊಳಿ ಸೋದರರಿಗೆ ಹಿನ್ನಡೆಯಾಗಿದೆ. ಲಕ್ಷ್ಮಣ ಸವದಿ ಅವರ ಆಪ್ತ Read more…

ಶುಭ ಸುದ್ದಿ: SDA ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ. ಹೊಸಪೇಟೆ ಇದರಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ Read more…

ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಸಿಹಿ ಸುದ್ದಿ

ಬೆಂಗಳೂರು: ರೈತರಿಗೆ ಶೇಕಡ 125 ರಷ್ಟು ಕೃಷಿ ಸಾಲ ವಿತರಿಸುವ ಗುರಿ ಹೊಂದಿರುವುದಾಗಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ಕಳೆದ ಬಾರಿ ಶೇಕಡ 115 ರಷ್ಟು ಗುರಿ Read more…

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಓರ್ವ ರಿಂಗ್ ಮಾಸ್ಟರ್; ಡಿಸಿಸಿ ಬ್ಯಾಂಕ್ ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ; ‘ಕೈ’ ನಾಯಕರ ವಿರುದ್ಧ ಸಚಿವ ಸುಧಾಕರ್ ವಾಗ್ದಾಳಿ

ಚಿಕ್ಕಬಳ್ಳಾಪುರ: ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಅಧ್ಯಕ್ಷ ಗೋಪಾಲಗೌಡ ಕೇವಲ ಹೆಸರಿಗೆ ಮಾತ್ರ, ಬ್ಯಾಂಕ್ ನಲ್ಲಿ ಮಾಜಿ ಸ್ಪೀಕರ್, ಶಾಸಕ ರಮೇಶ್ ಕುಮಾರ್ Read more…

ಬರೋಬ್ಬರಿ 20 ವರ್ಷಗಳ ಬಳಿಕ ಡಿಸಿಸಿ ಬ್ಯಾಂಕ್​ ವಂಚಕರಿಗೆ ಶಿಕ್ಷೆ…..!

ಬರೋಬ್ಬರಿ 20 ವರ್ಷಗಳ ಸುದೀರ್ಘ ವಿಚಾರಣೆಯ ಬಳಿಕ ತುಮಕೂರು ಡಿಸಿಸಿ ಬ್ಯಾಂಕ್​ ವಂಚನೆ ಪ್ರಕರಣದಲ್ಲಿ ಆರೋಪಿಗಳಿಗೆ ಶಿಕ್ಷೆ ಪ್ರಕಟವಾಗಿದೆ. ಡಿಸಿಸಿ ಬ್ಯಾಂಕ್​ ನೌಕರ ಅಶ್ವತ್ಥ ನಾರಾಯಣಗೆ 9 ವರ್ಷ, Read more…

ರೈತರಿಗೆ ಶೂನ್ಯ, ರಿಯಾಯಿತಿ ಬಡ್ಡಿ ದರದಲ್ಲಿ ಸಾಲ ಸೌಲಭ್ಯ: ಸರ್ಕಾರದಿಂದ ಪರಿಷ್ಕೃತ ಆದೇಶ

ಮಡಿಕೇರಿ: 2020-2021 ನೇ ಸಾಲಿನಲ್ಲಿ ರಾಜ್ಯದ ರೈತರಿಗೆ ಪತ್ತಿನ ಸಹಕಾರಿ ಸಂಸ್ಥೆಗಳ ಮೂಲಕ ರಿಯಾಯಿತಿ ಬಡ್ಡಿ ದರದಲ್ಲಿ ನೀಡಲಾಗಿದ್ದ ಅಲ್ಪಾವಧಿ, ಮಧ್ಯಮಾವಧಿ ಮತ್ತು ಧೀರ್ಘಾವಧಿ ಕೃಷಿ ಸಾಲ ಯೋಜನೆಯಡಿ Read more…

ಸಾಲ ಸೌಲಭ್ಯ: ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ರೈತರಿಗೆ ಶೂನ್ಯ ಬಡ್ಡಿದರ ಸಾಲದ ಷರತ್ತು ಸಡಿಲಿಕೆ ಮಾಡಲಾಗಿದೆ. ಪತ್ತಿನ ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ 3 ಲಕ್ಷ ರೂಪಾಯಿವರೆಗೆ ಅಲ್ಪವಧಿ ಕೃಷಿ ಸಾಲ Read more…

BIG NEWS: ಕೊರೋನಾದಿಂದ ಮೃತಪಟ್ಟ ರೈತರ ಸಾಲ ಮನ್ನಾ ಮಾಡಲು ಚಿಂತನೆ

ಮೈಸೂರು: ಕೊರೋನಾದಿಂದ ಮೃತಪಟ್ಟ ರೈತರ ಸಾಲ ಮನ್ನಾ ಮಾಡಲು ಚಿಂತನೆ ನಡೆದಿದೆ. ಅಪೆಕ್ಸ್ ಬ್ಯಾಂಕ್ ಉಪಾಧ್ಯಕ್ಷ ಮತ್ತು ಮೈಸೂರು-ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಹರೀಶ್ ಗೌಡ Read more…

ಕೊರೊನಾ ಸಂಕಷ್ಟದಲ್ಲಿದ್ದ ಗೃಹ, ವಾಹನ ಸೇರಿ ಕೃಷಿಯೇತರ ಸಾಲಗಾರರಿಗೆ ಗುಡ್ ನ್ಯೂಸ್

ಶಿವಮೊಗ್ಗ: ಡಿಸಿಸಿ ಬ್ಯಾಂಕ್ ನಲ್ಲಿ ಬಡ್ಡಿ ದರ ಕಡಿತಗೊಳಿಸಲಾಗಿದೆ. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಗ್ರಾಹಕರಿಗೆ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಕೊಡುಗೆ ನೀಡಿದ್ದು, ಶೇಕಡ 1 ರಷ್ಟು ಬಡ್ಡಿ ದರ Read more…

ಸಾಲದ ನಿರೀಕ್ಷೆಯಲ್ಲಿದ್ದ ರೈತ ಸಮುದಾಯಕ್ಕೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: 30 ಲಕ್ಷ ರೈತರಿಗೆ 20,810 ಕೋಟಿ ರೂಪಾಯಿ ಬೆಳೆ ಸಾಲ ನೀಡಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ಸಿಎಂ ಬಿ.ಎಸ್. ಯಡಿಯೂರಪ್ಪ ಸೂಚನೆ ಮೇರೆಗೆ Read more…

ಸಹಕಾರಿ ವಲಯಕ್ಕೆ ಶಾಕಿಂಗ್ ನ್ಯೂಸ್…? ಡಿಸಿಸಿ ಬ್ಯಾಂಕುಗಳು ವಿಲೀನ

ಮುಂಬೈ: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳನ್ನು ಷರತ್ತಿಗೆ ಒಳಪಟ್ಟು ರಾಜ್ಯ ಸಹಕಾರಿ ಬ್ಯಾಂಕುಗಳ ಜೊತೆಗೆ ವಿಲೀನ ಮಾಡುವುದಾಗಿ ಭಾರತೀಯ ರಿಸರ್ವ್ ಬ್ಯಾಂಕ್ ಹೇಳಿದ್ದು, ರಾಜ್ಯ ಸರ್ಕಾರಗಳು ಪ್ರಸ್ತಾವನೆ ಸಲ್ಲಿಸಲು Read more…

ಮಹಿಳೆಯರಿಗೆ ಗುಡ್ ನ್ಯೂಸ್: 10 ಲಕ್ಷ ರೂ.ವರೆಗೆ ಸಾಲ ಸೌಲಭ್ಯ -5 ಲಕ್ಷ ರೂ.ಗೆ ಶೂನ್ಯ ಬಡ್ಡಿದರ

ಕೋಲಾರ: ಕಾಯಕ ಯೋಜನೆಯ ಮೂಲಕ ಮಹಿಳಾ ಸಂಘಗಳಿಗೆ 10 ಲಕ್ಷ ರೂಪಾಯಿವರೆಗೆ ಸಾಲ ನೀಡಲಾಗುವುದು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ. ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದ್ದಾರೆ. ಡಿಸಿಸಿ ಬ್ಯಾಂಕ್ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಮತ್ತೊಂದು ಗುಡ್ ನ್ಯೂಸ್: ಮೈಕ್ರೋ ಎಟಿಎಂ ಮೂಲಕ ಸಾಲ, ಹಣ ಪಾವತಿ ಸೌಲಭ್ಯ

ಕೋಲಾರ ಡಿಸಿಸಿ ಬ್ಯಾಂಕ್ ನಲ್ಲಿ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ ಮೈಕ್ರೋ ಎಟಿಎಂ ಮೂಲಕ ಸಾಲ ವಿತರಣೆ, ಹಣ ಪಾವತಿ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ. ಈ ಸಂದರ್ಭದಲ್ಲಿ Read more…

ರೈತ ಸಮುದಾಯಕ್ಕೆ ಮತ್ತೊಂದು ಭರ್ಜರಿ ‘ಗುಡ್ ನ್ಯೂಸ್’

ಶಿವಮೊಗ್ಗ: ಡಿಸಿಸಿ ಬ್ಯಾಂಕ್ ನಿಂದ ಜಿಲ್ಲೆಯಲ್ಲಿ ಜುಲೈ 15 ರಿಂದ ಆಗಸ್ಟ್ 30 ರ ವರೆಗೆ ಕೃಷಿ ವಾಹನ ಉತ್ಸವ ಆಯೋಜಿಸಲಾಗಿದ್ದು ರೈತರಿಗೆ 4 ಚಕ್ರಗಳ ವಾಹನ ಖರೀದಿಗೆ Read more…

ಕೃಷಿಕರಿಗೆ ಭರ್ಜರಿ ಗುಡ್ ನ್ಯೂಸ್: ಜೂ.30 ರೊಳಗೆ ಅಸಲು ಪಾವತಿಸಿದರೆ ಬಡ್ಡಿಮನ್ನಾ

ಶಿವಮೊಗ್ಗ: ಕೃಷಿಕರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಸುಸ್ತಿಯಾದ ಮಧ್ಯಮಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲನ್ನು ಪಾವತಿಸಿದರೆ ಬಡ್ಡಿ ಮನ್ನಾ ಮಾಡಲಾಗುತ್ತದೆ ಎಂದು ಶಿವಮೊಗ್ಗ ಡಿಸಿಸಿ ಬ್ಯಾಂಕ್ Read more…

ಡಿಸಿಸಿ ಬ್ಯಾಂಕ್ ಗಳ ಚುನಾವಣೆ ಮುಂದೂಡಿದ ರಾಜ್ಯ ಸರ್ಕಾರ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇದೆ. ಶುಕ್ರವಾರ ಒಂದೇ ದಿನ 515 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯವನ್ನೇ ಬೆಚ್ಚಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...