alex Certify DCM DK Shivakumar | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದ ಸಿಎಂ, ಡಿಸಿಎಂ ನಾಳಿನ ದೆಹಲಿ ಭೇಟಿ

ಬೆಂಗಳೂರು: ಮುಡಾ ನಿವೇಶನ ಹಂಚಿಕೆ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಗಳನ್ನು ಮುಂದಿಟ್ಟುಕೊಂಡು ಬಿಜೆಪಿ, ಜೆಡಿಎಸ್ ಮೈತ್ರಿಕೂಟ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ಮುಂದಾಗಿದೆ. ಇದರ ನಡುವೆಯೇ ಮುಖ್ಯಮಂತ್ರಿ Read more…

ರಾಜ್ಯಾದ್ಯಂತ ಎಲ್ಲಾ ಮಾಲ್ ಗಳಿಗೆ ರಾಜ್ಯದ ಉಡುಪುಗಳನ್ನು ಧರಿಸಿ ಪ್ರವೇಶಿಸಲು ಮಾರ್ಗಸೂಚಿ

ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ ಮಾಲ್ ಗಳಿಗೆ ರಾಜ್ಯದ ಉಡುಪುಗಳನ್ನು ಧರಿಸಿ ಪ್ರವೇಶಿಸಲು ನಿರ್ಬಂಧ ಹೇರದಂತೆ ಮಾರ್ಗಸೂಚಿ ಪ್ರಕಟಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಬಳಿಕ Read more…

ಡಿ.ಕೆ. ಶಿವಕುಮಾರ್ ಗೆ ಸಿಎಂ ಸ್ಥಾನದ ಬಗ್ಗೆ ಸ್ವಾಮೀಜಿ ನಿರ್ಧಾರ ಮಾಡಲು ಆಗಲ್ಲ: ಚಲುವರಾಯಸ್ವಾಮಿ

ಹುಬ್ಬಳ್ಳಿ: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಡಿ.ಕೆ. ಶಿವಕುಮಾರ್ ಸ್ಪರ್ಧೆಯ ಬಗ್ಗೆ ಸಿಎಂ ಸಿದ್ಧರಾಮಯ್ಯ. ಡಿಸಿಎಂ ಡಿ.ಕೆ. ಶಿವಕುಮಾರ್ ತೀರ್ಮಾನಿಸುತ್ತಾರೆ ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ Read more…

ತ್ಯಾಜ್ಯ ನೀರು ಸೇರ್ಪಡೆಯಾಗಿ ಜೀವ ನದಿ ಕಾವೇರಿ ಕಲುಷಿತ: ವರದಿ ನೀಡಲು ಡಿಸಿಎಂ ಸೂಚನೆ

ಬೆಂಗಳೂರು: ತ್ಯಾಜ್ಯ ನೀರು ಸೇರ್ಪಡೆಯಾಗಿ ಜೀವ ನದಿ ಕಾವೇರಿ ಕಲುಷಿತಗೊಳ್ಳುತ್ತಿರುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಜಲ ಸಂಪನ್ಮೂಲ ಸಚಿವರಾಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ Read more…

BREAKING: 3 ಕ್ಷೇತ್ರಗಳ ಉಪ ಚುನಾವಣೆ ಗೆಲುವಿಗೆ ಡಿಕೆಶಿ ರಣತಂತ್ರ: ಉಸ್ತುವಾರಿ ಸಮಿತಿ ರಚನೆ

ಬೆಂಗಳೂರು: ಮೂರು ವಿಧಾನಸಭಾ, ಒಂದು ವಿಧಾನ ಪರಿಷತ್ ಕ್ಷೇತ್ರಗಳ ಉಪ ಚುನಾವಣೆ ಗೆಲುವಿಗೆ ತಂತ್ರಗಾರಿಕೆ ರೂಪಿಸಲು ಉಸ್ತುವಾರಿ ಸಮಿತಿ ರಚಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಉಸ್ತುವಾರಿ Read more…

BIG NEWS: ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧಿಸದಂತೆ ಒತ್ತಡ ವದಂತಿ ಬಗ್ಗೆ ಡಿಸಿಎಂ ಡಿಕೆಶಿ ಮಹತ್ವದ ಹೇಳಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧಿಸದಂತೆ ಒತ್ತಡ ಹಾಕಲಾಗಿತ್ತು ಎಂಬುದರ ಕುರಿತಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ದರ್ಶನ್ ಬಂಧಿಸದಂತೆ Read more…

ಬೆಂಗಳೂರಿಗರಿಗೆ ಗುಡ್ ನ್ಯೂಸ್; ಶುದ್ಧ ಕುಡಿಯುವ ನೀರು ಪೂರೈಕೆಗೆ ಡಿಸಿಎಂ ಸೂಚನೆ

ಬೆಂಗಳೂರು: ಕಲುಷಿತ ನೀರು ಸೇವನೆಯಿಂದ ಅಸ್ವಸ್ಥ ಪ್ರಕರಣ ಹೆಚ್ಚಳ ಹಿನ್ನಲೆ ಶುದ್ಧ ಕುಡಿಯುವ ನೀರು ಪೂರೈಕೆಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ. ರಾಜ್ಯದ ವಿವಿಧೆಡೆ ಕಲುಷಿತ Read more…

ನಾನು ಜೈಲಿಂದ ಹೊರ ಬಂದ ದಿನವೇ ಸರ್ಕಾರ ಪತನ: ದೇವರಾಜೇಗೌಡ

ಹಾಸನ: ನಾನು ಜೈಲಿಂದ ಹೊರ ಬಂದ ದಿನವೇ ಸರ್ಕಾರ ಪತನವಾಗಲಿದೆ ಎಂದು ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಹೇಳಿದ್ದಾರೆ. ಎಸ್ಐಟಿ ವಶದಲ್ಲಿರುವ ದೇವರಾಜೇಗೌಡ ಪೊಲೀಸ್ ವಾಹನದಲ್ಲಿ ಮಾತನಾಡುತ್ತಾ, Read more…

ಪ್ರಜ್ವಲ್ ಪೆನ್ ಡ್ರೈವ್ ಹಿಂದೆ ಡಿಸಿಎಂ ಡಿಕೆಶಿ ಕೈವಾಡ: 100 ಕೋಟಿ ಆಫರ್: ದೇವರಾಜೇಗೌಡ ಸ್ಪೋಟಕ ಹೇಳಿಕೆ

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಶದಲ್ಲಿರುವ ವಕೀಲ ದೇವರಾಜೇಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನನ್ನನ್ನು ಕರೆಸಿ Read more…

ಸಿಎಂ ಸಿದ್ದರಾಮಯ್ಯ ಬದಲಿಸಲು ಕಾಂಗ್ರೆಸ್ ಚಿಂತನೆ: ಮೋದಿ

ಕೊಲ್ಹಾಪುರ: ಕರ್ನಾಟಕದಲ್ಲಿ 2.5 ವರ್ಷಗಳ ಬಳಿಕ ಮುಖ್ಯಮಂತ್ರಿ ಬದಲಿಸಲು ಕಾಂಗ್ರೆಸ್ ಚಿಂತನೆ ನಡೆಸುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಕೊಲ್ಹಾಪುರದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ 2.5 Read more…

ನೀತಿ ಸಂಹಿತೆ ಉಲ್ಲಂಘಿಸಿ ಡಿಸಿಎಂಗೆ ಊಟ ಬಡಿಸಿದ್ದ ಶಿಕ್ಷಕ ಅಮಾನತು

ರಾಯಚೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಶಿಕ್ಷಕ ಕೆ. ರಾಮು ಅವರನ್ನು ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಚಂದ್ರಶೇಖರ ನಾಯಕ್ ಭಾನುವಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ Read more…

BIG NEWS: ದೆಹಲಿಯಲ್ಲಿ ತೀರ್ಮಾನವಾಗಿದೆ: ಸಿಎಂ ಆಗುವ ಸುಳಿವು ನೀಡಿದ ಡಿಸಿಎಂ ಡಿಕೆ

ಮೈಸೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತ್ತೆ ಮುಖ್ಯಮಂತ್ರಿ ಆಗುವ ಆಸೆ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ನಡೆದ ಒಕ್ಕಲಿಗರ ಸಭೆಯಲ್ಲಿ ಮಾತನಾಡಿದ ಡಿಸಿಎಂ ಡಿಕೆಶಿ, ದೆಹಲಿಯಲ್ಲಿ ಏನು ಆಗಬೇಕೋ Read more…

BREAKING: ಅಕ್ರಮ ಆಸ್ತಿ ಗಳಿಕೆ ಕೇಸ್ ದಾಖಲೆ ಒದಗಿಸಲು ಡಿಸಿಎಂ ಡಿಕೆಶಿಗೆ ಲೋಕಾಯುಕ್ತ ನೋಟಿಸ್

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಲೋಕಾಯುಕ್ತ ಸಂಸ್ಥೆಯಿಂದ ನೋಟಿಸ್ ನೀಡಲಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ದಾಖಲೆ ಒದಗಿಸಲು ನೋಟಿಸ್ ನೀಡಲಾಗಿದೆ. ಅಕ್ರಮ ಆಸ್ತಿ ಗಳಿಕೆ Read more…

BIG BREAKING: ಕಾಂಗ್ರೆಸ್ ನಿಂದ ಐವರು ಯುವಕರಿಗೆ ಟಿಕೆಟ್: ಅರ್ಧದಷ್ಟು ಅಭ್ಯರ್ಥಿಗಳು 40 ವರ್ಷದೊಳಗಿನವರು: ಡಿಸಿಎಂ ಮಾಹಿತಿ

ನವದೆಹಲಿ: ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಏಪ್ರಿಲ್ 26 ಮತ್ತು ಮೇ 7ರಂದು ಮತದಾನ ನಡೆಯಲಿದ್ದು, ಈ ಬಾರಿ ಕಾಂಗ್ರೆಸ್ ನಿಂದ ಐವರು ಯುವಕರಿಗೆ ಟಿಕೆಟ್ ನೀಡಲಾಗುತ್ತಿದೆ. ದೆಹಲಿಯಲ್ಲಿ Read more…

ಆಸ್ತಿ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್

ಬೆಂಗಳೂರು: ಆಸ್ತಿ ತೆರಿಗೆ ಪಾವತಿಯಲ್ಲಿ ವಿನಾಯಿತಿ, ದಂಡದ ಮೊತ್ತ ಕಡಿಮೆ ಮಾಡುವ ಕುರಿತು ಚರ್ಚೆ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಗಾಂಧಿನಗರದ ಶಿರೂರು ಉದ್ಯಾನದಲ್ಲಿ ನಡೆದ Read more…

ಡಿಸಿಎಂ ಡಿಕೆಶಿ ಹೂಡಿಕೆ ವಿವರ ಕೇಳಿ ಕೇರಳದ ಜೈಹಿಂದ್ ಟಿವಿ ಚಾನಲ್ ಗೆ ಸಿಬಿಐ ನೋಟಿಸ್

ನವದೆಹಲಿ: ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೂಡಿಕೆ ಮಾಡಿರುವ ವಿವರ ನೀಡುವಂತೆ ಕೇರಳ ಮೂಲದ ಜೈ ಹಿಂದ್ ಟಿವಿ ಚಾನಲ್ ಗೆ ಸಿಬಿಐ ನೋಟಿಸ್ ಜಾರಿ Read more…

ಹಿರಿಯ ನಟಿ ಲೀಲಾವತಿ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ಅತೀವ ದುಃಖ Read more…

ಬಿಜೆಪಿ, ಜೆಡಿಎಸ್ ಗೆ ಮತ ಹಾಕಿದರೆ ಗ್ಯಾರಂಟಿ ಯೋಜನೆ ರದ್ದಾಗುತ್ತದೆ ಎಂದು ಜನತೆಗೆ ತಿಳಿಸಿ: ಡಿಸಿಎಂ ಡಿಕೆಶಿ ಕರೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳು ಮನೆ ಮನೆಗೆ ತಲುಪಿವೆಯೇ ಎಂಬುದರ ಬಗ್ಗೆ ಪರಿಶೀಲಿಸಲು ಕಾಂಗ್ರೆಸ್ ಪಕ್ಷದಿಂದ ಸಮಿತಿ ರಚಿಸುವುದಾಗಿ ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ Read more…

ಕ್ಷೇತ್ರದ ಜನರಿಗಾಗಿ ಡಿ.ಕೆ. ಶಿವಕುಮಾರ್ ಕಾಲಿಗೆ ಬೀಳುತ್ತೇನೆ: ಮುನಿರತ್ನ ಹೇಳಿಕೆ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ಕೈಬಿಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಕ್ಷೇತ್ರದ ಶಾಸಕರಾದ ಮಾಜಿ ಸಚಿವ ಮುನಿರತ್ನ, ನನ್ನ ಕ್ಷೇತ್ರದ ಜನರಿಗಾಗಿ ಡಿಸಿಎಂ ಡಿ.ಕೆ. Read more…

ತೇಜಸ್ವಿನಿ ಅನಂತ್ ಕುಮಾರ್ ಜತೆ ರಾಜಕೀಯ ಚರ್ಚೆ ಮಾಡಿಲ್ಲ: ಕ್ಷಮೆ ಕೇಳುತ್ತೇನೆ: ಡಿಸಿಎಂ ಡಿಕೆಶಿ

ಬೆಂಗಳೂರು: ತೇಜಸ್ವಿನಿ ಅನಂತಕುಮಾರ್ ಅವರ ಜತೆ ರಾಜಕೀಯ ಚರ್ಚೆ ಎಂಬ ಟ್ವೀಟ್ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಅವರೊಂದಿಗೆ ಯಾವುದೇ ರಾಜಕೀಯ ವಿಚಾರ ಚರ್ಚೆ ಮಾಡಿಲ್ಲ. ದಯಮಾಡಿ ನಾನು ಕ್ಷಮೆ Read more…

ತಮಿಳುನಾಡಿಗೆ ಕಾವೇರಿ ನೀರು ಬಿಡುವ ಬಗ್ಗೆ ಇಂದು ರಾತ್ರಿ ಸಿಎಂ ಜತೆ ಚರ್ಚಿಸಿ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಮೈಸೂರು: ತಮಿಳುನಾಡಿಗೆ ನಿತ್ಯ 5000 ಕ್ಯೂಸೆಕ್ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮಾತನಾಡಿದ್ದಾರೆ. ನಾನು ಇದುವರೆಗೆ ನೀರು Read more…

Chandrayana-3 : ‘ಇಸ್ರೋ’ ವಿಜ್ಞಾನಿಗಳು ಇತಿಹಾಸದ ಪುಟ ಸೇರುವ ಸಾಧನೆ ಮಾಡಿದ್ದಾರೆ : ಡಿಸಿಎಂ ಡಿಕೆಶಿ ಅಭಿನಂದನೆ

ಬೆಂಗಳೂರು : ‘ಇಸ್ರೋ’ ವಿಜ್ಞಾನಿಗಳು ಇತಿಹಾಸದ ಪುಟ ಸೇರುವ ಸಾಧನೆ ಮಾಡಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ. ಚಂದ್ರಯಾನ-3 ಮಿಷನ್ ಸಕ್ಸಸ್ ಆದ ಹಿನ್ನೆಲೆ ವಿಜ್ಞಾನಿಗಳಿಗೆ Read more…

ಕಾಂಗ್ರೆಸ್ ಶಾಸಕರ ಅಸಮಾಧಾನ ತಣಿಸಲು ಇಂದಿನಿಂದ ಮತ್ತೆ ಸಭೆ

ಬೆಂಗಳೂರು: ಕಾಂಗ್ರೆಸ್ ಶಾಸಕರ ಅಹವಾಲು ಆಲಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇತ್ತೀಚೆಗೆ ಮೂರು ದಿನ ಸತತವಾಗಿ ಜಿಲ್ಲಾ ಮಟ್ಟದ ಶಾಸಕರು, ಸಚಿವರ ಸಭೆ ನಡೆಸಿದ್ದರು. Read more…

BIG NEWS : ಸಚಿವ ಚೆಲುವರಾಯಸ್ವಾಮಿ ವಿರುದ್ಧ ದೂರು : ತನಿಖೆ ಮಾಡಿಸೋಣ ಎಂದ DCM ಡಿ.ಕೆ ಶಿವಕುಮಾರ್

ಬೆಂಗಳೂರು : ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಮಂಡ್ಯಜಿಲ್ಲೆಯ ಮಂಡ್ಯ, ಮಳವಳ್ಳಿ, ಕೆ.ಆರ್. ಪೇಟೆ, ಪಾಂಡವಪುರ, ಶ್ರೀರಂಗಪಟ್ಟಣ, ನಾಗಮಂಗಲ, ಮದ್ದೂರು ಸಹಾಯಕ Read more…

BREAKING : ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂಕೋರ್ಟ್

ನವದೆಹಲಿ : ಅಕ್ರಮ ಆಸ್ತಿ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ. ಡಿ.ಕೆ.ಶಿವಕುಮಾರ್ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ Read more…

‘ಸರ್ಕಾರ ಪತನಗೊಳಿಸಲು ವಿದೇಶದಲ್ಲಿ ಕುತಂತ್ರ’ : ಡಿಸಿಎಂ ಡಿಕೆ ಶಿವಕುಮಾರ್ ಹೊಸ ಬಾಂಬ್

ಬೆಂಗಳೂರು: ಸರ್ಕಾರ ಪತನಗೊಳಿಸಲು ವಿದೇಶದಲ್ಲಿ ಕುತಂತ್ರ’ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ‘ನಮ್ಮ ಸರ್ಕಾರದ ವಿರುದ್ಧ ಕೆಲವರು Read more…

D.K Shivakumar : ಖುದ್ದು ‘ಗೃಹಲಕ್ಷ್ಮಿ’ ನೋಂದಣಿ ಪರಿಶೀಲಿಸಿದ ಡಿಸಿಎಂ ಡಿಕೆಶಿ

ರಾಮನಗರ : ಮನೆಯ ಯಜಮಾನಿಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಖುದ್ದಾಗಿ ಗೃಹಲಕ್ಷ್ಮೀ ಯೋಜನೆ ನೋಂದಣಿ Read more…

GOOD NEWS : ಶೀಘ್ರದಲ್ಲೇ ಮನೆ ಬಾಗಿಲಿಗೆ ಆಸ್ತಿ ದಾಖಲೆ ನೀಡುವ ವ್ಯವಸ್ಥೆ ಜಾರಿಗೆ : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರಿನ ನಾಗರಿಕರು ಇನ್ನು ಮುಂದೆ ತಮ್ಮ ಆಸ್ತಿ ದಾಖಲೆಗಳಿಗೆ ಸರ್ಕಾರಿ ಕಚೇರಿಗಳನ್ನು ಅಲೆಯುವ ಅಗತ್ಯ ಇರುವುದಿಲ್ಲ. ಸರ್ಕಾರವೇ ಅವರ ಮನೆ ಬಾಗಿಲಿಗೆ ಅವರ ಆಸ್ತಿ ದಾಖಲೆಗಳನ್ನು ತಲುಪಿಸುವ ವ್ಯವಸ್ಥೆ Read more…

‘ಗೃಹಲಕ್ಷ್ಮಿ’ಯರು, ಪಡಿತರ ಚೀಟಿದಾರರಿಗೆ ಡಿಸಿಎಂ ಗುಡ್ ನ್ಯೂಸ್: ಮಹಿಳೆಯರ ಖಾತೆಗೆ 2 ಸಾವಿರ ರೂ.; 3 ತಿಂಗಳಲ್ಲಿ 10 ಕೆಜಿ ಅಕ್ಕಿ

ರಾಮನಗರ: ಆಗಸ್ಟ್ 14 ರಿಂದ ‘ಭಾಗ್ಯದ ಲಕ್ಷ್ಮಿ ಬಾರಮ್ಮ’ ಯೋಜನೆ ಜಾರಿಗೊಳಿಸಲಾಗುವುದು ಎಂದು ರಾಗವಾಗಿ ಹೇಳಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಡು ಹೇಳಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿ Read more…

BIG NEWS : ಬೆಸ್ಕಾಂ ನವರು ಮನೆ ಮನೆಗೆ ತೆರಳಿ ‘ಗೃಹಜ್ಯೋತಿ’ ನೋಂದಣಿ ಮಾಡಿಸಬೇಕು : ಡಿಸಿಎಂ ಡಿ.ಕೆ ಶಿವಕುಮಾರ್ ಸೂಚನೆ

ರಾಮನಗರ : ಬೆಸ್ಕಾಂ ನವರು ಮನೆ ಮನೆಗೆ ತೆರಳಿ ಗೃಹಜ್ಯೋತಿ ನೋಂದಣಿ ಮಾಡಿಸಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೆಡಿಪಿ ಸಭೆಯಲ್ಲಿ ಭಾಗಿಯಾದ ಡಿಸಿಎಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...