alex Certify DCM | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಖಾತೆ ಬದಲಾವಣೆಯಿಂದ ಸಿಡಿದೆದ್ರಾ ಶ್ರೀರಾಮುಲು…? ಹೈಕಮಾಂಡ್ ಭೇಟಿ ನಂತರ ನೀಡಲಿದ್ದಾರಾ ರಾಜೀನಾಮೆ…?

ಬೆಂಗಳೂರು: ಡಿಸಿಎಂ ಹುದ್ದೆ ನಿರೀಕ್ಷೆಯಲ್ಲಿದ್ದ ಸಚಿವ ಶ್ರೀರಾಮುಲು ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಬಿಗ್ ಶಾಕ್ ನೀಡಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಿಂಪಡೆದು, ಸಮಾಜ ಕಲ್ಯಾಣ ಇಲಾಖೆ Read more…

ಉಪಮುಖ್ಯಮಂತ್ರಿ ಮಾಡು ಎಂದು ದೇವರ ಮೊರೆ ಹೋದ ಶ್ರೀರಾಮುಲು

ಯಾದಗಿರಿ: ನನ್ನನ್ನು ಕರ್ನಾಟಕದ ಉಪ ಮುಖ್ಯಮಂತ್ರಿಯನ್ನಾಗಿ ಮಾಡು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ದೇವರ ಮೊರೆ ಹೋಗಿದ್ದಾರೆ. ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ಗೋನಾಲ ಗ್ರಾಮದ ಗಡೇ Read more…

ಬಸ್, ಟ್ಯಾಕ್ಸಿ ಸೇರಿ ಖಾಸಗಿ ವಾಹನ ಮಾಲೀಕರಿಗೆ ಶುಭ ಸುದ್ದಿ: ತೆರಿಗೆ ಮನ್ನಾ ಸಾಧ್ಯತೆ

ಬೆಂಗಳೂರು: ಖಾಸಗಿ ಬಸ್ ಮೊದಲಾದ ಸಾರಿಗೆ ವಾಹನಗಳ ತೆರಿಗೆ ವಿನಾಯಿತಿ ಕುರಿತಂತೆ ಒಂದು ವಾರದೊಳಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವರಾದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಭರವಸೆ Read more…

ಲಕ್ಷಾಂತರ ರೂ. ಲಂಚ ಪಡೆದ ಮೂವರು ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಮೂವರು ಅಧಿಕಾರಿಗಳನ್ನು ಭೂ ಒಡೆತನ ಯೋಜನೆಯಲ್ಲಿ  ಲಂಚ ಪಡೆದ  ಆರೋಪದಡಿ ಭ್ರಷ್ಟಾಚಾರ  ನಿಗ್ರಹ ದಳವು (ಎಸಿಬಿ) ಬಂಧಿಸಿದ್ದು, Read more…

ಭರ್ಜರಿ ಗುಡ್ ನ್ಯೂಸ್: ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಕ್ಷೇತ್ರಕ್ಕೆ ಸೌಲಭ್ಯಗಳ ಸುರಿಮಳೆ ರಿಯಾಯ್ತಿಗಳ ಮಹಾಪೂರ

ಬೆಂಗಳೂರು: ಕೋವಿಡ್-‌19 ನಂತರ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ವಿನ್ಯಾಸ ಮತ್ತು ಉತ್ಪಾದನಾ(ಇಎಸ್‌ಡಿಎಂ) ಕ್ಷೇತ್ರಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೈಗೊಂಡಿರುವ ರಾಜ್ಯ ಸರ್ಕಾರ, ಈ ಕ್ಷೇತ್ರದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ Read more…

ಪದವಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಅಂತಿಮ ಸೆಮಿಸ್ಟರ್‌/ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಎಲ್ಲ ರೀತಿಯ ತಯಾರಿ ನಡೆದಿದ್ದು, ಇದರ ಜತೆಗೆ ಅವರ ಬ್ಯಾಕ್‌ಲಾಗ್‌ ವಿಷಯಗಳ ಪರೀಕ್ಷೆಗಳನ್ನೂ ನಡೆಸಲು ಎಲ್ಲ ವಿಶ್ವವಿದ್ಯಾಲಯಗಳಿಗೆ ಉನ್ನತ Read more…

ಶಿವಣ್ಣ ನೇತೃತ್ವದಲ್ಲಿ ಚಿತ್ರರಂಗದ ಗಣ್ಯರಿಂದ ಸರ್ಕಾರಕ್ಕೆ ಮನವಿ

ಬೆಂಗಳೂರು: ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಚಿತ್ರರಂಗದ ಗಣ್ಯರು ಇಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಿದ್ದಾರೆ. ಲಾಕ್ಡೌನ್ ಜಾರಿಯಾಗಿದ್ದರಿಂದ ಸಿನಿಮಾ ಕ್ಷೇತ್ರಕ್ಕೆ ಸಂಕಷ್ಟ Read more…

ಭಾರತ್ ನೆಟ್ ಯೋಜನೆ ಇಂಟರ್ ನೆಟ್ ಸಂಪರ್ಕ: ಗ್ರಾಮೀಣ ಜನತೆಗೆ ʼಗುಡ್ ನ್ಯೂಸ್ʼ

ಬೆಂಗಳೂರು: ಕೇಂದ್ರ ಸರ್ಕಾರದ ಸಹಯೋಗದ ಭಾರತ್‌ ನೆಟ್‌ ಯೋಜನೆಯನ್ನು ಚುರುಕುಗೊಳಿಸುವ ಮೂಲಕ ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಗ್ರಾಮ ಪಂಚಾಯಿತಿಗಳಿಗೆ ನೀಡಿರುವ ಇಂಟರ್ನೆಟ್‌ ಸಂಪರ್ಕದ ಗುಣಮಟ್ಟ ಸುಧಾರಣೆಗೆ ಪ್ರಯತ್ನಿಸಲಾಗುವುದು ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...