alex Certify DCM | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಪದವಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಅಂತಿಮ ಸೆಮಿಸ್ಟರ್‌/ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಎಲ್ಲ ರೀತಿಯ ತಯಾರಿ ನಡೆದಿದ್ದು, ಇದರ ಜತೆಗೆ ಅವರ ಬ್ಯಾಕ್‌ಲಾಗ್‌ ವಿಷಯಗಳ ಪರೀಕ್ಷೆಗಳನ್ನೂ ನಡೆಸಲು ಎಲ್ಲ ವಿಶ್ವವಿದ್ಯಾಲಯಗಳಿಗೆ ಉನ್ನತ Read more…

ಶಿವಣ್ಣ ನೇತೃತ್ವದಲ್ಲಿ ಚಿತ್ರರಂಗದ ಗಣ್ಯರಿಂದ ಸರ್ಕಾರಕ್ಕೆ ಮನವಿ

ಬೆಂಗಳೂರು: ನಟ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಚಿತ್ರರಂಗದ ಗಣ್ಯರು ಇಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಿದ್ದಾರೆ. ಲಾಕ್ಡೌನ್ ಜಾರಿಯಾಗಿದ್ದರಿಂದ ಸಿನಿಮಾ ಕ್ಷೇತ್ರಕ್ಕೆ ಸಂಕಷ್ಟ Read more…

ಭಾರತ್ ನೆಟ್ ಯೋಜನೆ ಇಂಟರ್ ನೆಟ್ ಸಂಪರ್ಕ: ಗ್ರಾಮೀಣ ಜನತೆಗೆ ʼಗುಡ್ ನ್ಯೂಸ್ʼ

ಬೆಂಗಳೂರು: ಕೇಂದ್ರ ಸರ್ಕಾರದ ಸಹಯೋಗದ ಭಾರತ್‌ ನೆಟ್‌ ಯೋಜನೆಯನ್ನು ಚುರುಕುಗೊಳಿಸುವ ಮೂಲಕ ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಗ್ರಾಮ ಪಂಚಾಯಿತಿಗಳಿಗೆ ನೀಡಿರುವ ಇಂಟರ್ನೆಟ್‌ ಸಂಪರ್ಕದ ಗುಣಮಟ್ಟ ಸುಧಾರಣೆಗೆ ಪ್ರಯತ್ನಿಸಲಾಗುವುದು ಎಂದು Read more…

‘ಸರ್ಕಾರ ಸುಭದ್ರ, ಯಾರಿಂದಲೂ ಏನು ಮಾಡಲು ಸಾಧ್ಯವಿಲ್ಲ’

ಮೈಸೂರು: ರಾಜ್ಯ ಸರ್ಕಾರ ಸುಭದ್ರವಾಗಿರುತ್ತದೆ. ಸರ್ಕಾರವನ್ನು ಏನು ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಆಂತರಿಕ Read more…

ಹೊರಗುತ್ತಿಗೆ ನೌಕರರಿಗೆ ಬಿಗ್ ಶಾಕ್: ಆರ್ಥಿಕ ಹೊರೆ ಹಿನ್ನಲೆಯಲ್ಲಿ ಕೆಲಸದಿಂದ ಗೇಟ್ ಪಾಸ್

ಅಥಣಿ: ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವವರಿಗೆ ಸಾರಿಗೆ ಇಲಾಖೆಯಿಂದ ಗೇಟ್ ಪಾಸ್ ನೀಡಲಾಗುವುದು ಎಂದು ಸಾರಿಗೆ ಸಚಿವರಾದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ಅಥಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಉಪನ್ಯಾಸಕರ ನೇಮಕಾತಿ, ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ‌ʼಗುಡ್ ನ್ಯೂಸ್ʼ

ಬೆಂಗಳೂರು: ಪದವಿ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆಗೆ ಈಗಿರುವ ಕಾನೂನು ರದ್ದುಗೊಳಿಸಿ, ಹೊಸ ನಿಯಮಗಳನ್ನು ರೂಪಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಉನ್ನತ Read more…

ಕೊರೋನಾದಿಂದ ಮೃತಪಟ್ಟ ಸಿಬ್ಬಂದಿಗೆ 30 ಲಕ್ಷ ರೂ. ಪರಿಹಾರ ನೀಡಲು ಸಾರಿಗೆ ಇಲಾಖೆ ನಿರ್ಧಾರ

ಸರ್ಕಾರಿ ಸಾರಿಗೆ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುವ ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ವೇಳೆಯಲ್ಲಿ ಕೊರೋನಾಗೆ ತುತ್ತಾಗಿ ಮೃತಪಟ್ಟಲ್ಲಿ ಅವರ ಕುಟುಂಬಕ್ಕೆ 30 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಸಾರಿಗೆ Read more…

ಪದವಿ, ಪಿಜಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಗುಣಮಟ್ಟದ ಶಿಕ್ಷಣ ಮತ್ತು ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆ ಉದ್ದೇಶದಿಂದ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಏಕರೂಪದ ಪಠ್ಯಕ್ರಮ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ. ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ Read more…

ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ ಡಿಸಿಎಂ

 ಬೆಂಗಳೂರು: ಸಾರಿಗೆ ಇಲಾಖೆ ನಾಲ್ಕು ನಿಗಮಗಳ ಸಿಬ್ಬಂದಿಗೆ ಮೂರ್ನಾಲ್ಕು ದಿನದೊಳಗೆ ವೇತನ ಪಾವತಿ ಮಾಡಲಾಗುವುದು ಎಂದು ಸಾರಿಗೆ ಸಚಿವರಾದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾಹಿತಿ ನೀಡಿದ್ದಾರೆ. ಇಲಾಖೆಯ Read more…

ಕೊಡುವುದಾದ್ರೆ 150 ಕೋಟಿ ರೂ. ಕೊಡಿ, 1 ಕೋಟಿ ರೂ. ಡಿಕೆಶಿ ವ್ಯಕ್ತಿತ್ವಕ್ಕೆ ಸರಿ ಹೊಂದಲ್ಲ: ಡಿಸಿಎಂ ಟಾಂಗ್

ಬೆಂಗಳೂರು: ಕಾಂಗ್ರೆಸ್ ಪಕ್ಷ ನೀಡಿದ ಚೆಕ್ ಬೇಡವೆಂದು ತಿಳಿಸಿರುವುದಾಗಿ ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ಕಾರ್ಮಿಕರ ಪ್ರಯಾಣದ ವೆಚ್ಚವನ್ನು ಭರಿಸುವ ಶಕ್ತಿ ಸರ್ಕಾರಕ್ಕೆ ಇದೆ. ನೀವು Read more…

ಮಾನವೀಯತೆ ಮೆರೆದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ಅಪಘಾತದಲ್ಲಿ ಗಾಯಗೊಂಡಿದ್ದ ಬಸ್ ಚಾಲಕನನ್ನು ಆಸ್ಪತ್ರೆಗೆ ಸೇರಿಸಲು ನೆರವಾಗುವ ಮೂಲಕ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮಾನವೀಯತೆ ತೋರಿದ್ದಾರೆ. ಬೆಂಗಳೂರಿನಿಂದ ಬಾಗಲಕೋಟೆಗೆ ಕಾರ್ಮಿಕರನ್ನು ಕರೆದುಕೊಂಡು ಹೋಗಿದ್ದ ಸಾರಿಗೆ ಸಂಸ್ಥೆ Read more…

ಡಿಸಿಎಂ ಸೇರಿ 5 ಸಚಿವರಿಗೆ ಕೊರೋನಾ ಟೆಸ್ಟ್, ಕ್ವಾರಂಟೈನ್ ನಲ್ಲಿ ಮೂವರು

ಬೆಂಗಳೂರು: ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಸೇರಿದಂತೆ ಐವರು ಸಚಿವರಿಗೆ ಕೊರೋನಾ ಪರೀಕ್ಷೆ ಮಾಡಲಾಗಿದೆ. ಇವರಲ್ಲಿ ನಾಲ್ವರ ವರದಿ ನೆಗೆಟಿವ್ ಬಂದಿದೆ. ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಸಚಿವರಾದ Read more…

ಸ್ಪೋಟಕ ರಹಸ್ಯ ಬಿಚ್ಚಿಟ್ಟ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್

ಬೆಂಗಳೂರು: ಪಾದರಾಯನಪುರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಇಬ್ಬರು ಆರೋಪಿಗಳಿಗೆ ಕೊರೋನಾ ಸೋಂಕು ಇದೆ ಎಂದು ಹೇಳಲಾಗಿತ್ತು. ಆದರೆ ಇಬ್ಬರು ಆರೋಪಿಗಳಿಗಲ್ಲ, ಐವರು ಆರೋಪಿಗಳಿಗೆ ಕೋರೋನಾ ಸೋಂಕು ತಗುಲಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...