alex Certify Dead | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮರಕ್ಕೆ ಬಸ್ ಡಿಕ್ಕಿ: ಅಪಘಾತದಲ್ಲಿ 15 ಜನರಿಗೆ ಗಂಭೀರ ಗಾಯ

ಚಿತ್ರದುರ್ಗ: ಖಾಸಗಿ ಬಸ್ ಮರಕ್ಕೆ ಡಿಕ್ಕಿಯಾಗಿ 15 ಜನ ಗಂಭೀರವಾಗಿ ಗಾಯಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಮದಕರಿಪುರ ಗ್ರಾಮದ ಬಳಿ ನಡೆದಿದೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ Read more…

SHOCKING: ಶಾಲೆಯಲ್ಲಿ ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಶಿಕ್ಷಕ ಸಾವು

ದಾವಣಗೆರೆ: ಶಾಲೆಯಲ್ಲಿ ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತಕ್ಕೊಳಗಾದ ಶಿಕ್ಷಕ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆ ಮಾಯಕೊಂಡ ಸರ್ಕಾರಿ ಕೆಪಿಎಸ್ ಪ್ರೌಢಶಾಲೆಯಲ್ಲಿ ಮಂಗಳವಾರ ನಡೆದಿದೆ. ನಾಗರಾಜು(46) ಮೃತಪಟ್ಟ ಶಿಕ್ಷಕ ಎಂದು ಹೇಳಲಾಗಿದೆ. Read more…

BREAKING: ಸೇತುವೆಗೆ ಬೈಕ್ ಡಿಕ್ಕಿ, ಡೆಲಿವರಿ ಬಾಯ್ ಸಾವು

ಬಳ್ಳಾರಿ: ಸೇತುವೆಗೆ ಬೈಕ್ ಡಿಕ್ಕಿ ಹೊಡೆದು ಡೆಲಿವರಿ ಬಾಯ್ ಸಾವನ್ನಪ್ಪಿದ ಘಟನೆ ಬಳ್ಳಾರಿ ತಾಲೂಕಿನ ಬನ್ನಿಹಟ್ಟಿ ಗ್ರಾಮದ ಬಳಿ ನಡೆದಿದೆ. ಅತಿ ವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿದ ಬೈಕ್ Read more…

ಗುಜರಾತ್ ನಲ್ಲಿ ಪಾದಯಾತ್ರೆ ವೇಳೆ ಲಾರಿ ಹರಿದು ರಾಜ್ಯದ ಇಬ್ಬರು ಸಾವು

ಬೆಂಗಳೂರು: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡ ಹಾಗೂ ಸದಸ್ಯ ಮೂಸಾ ಷರೀಫ್ ಅವರು ಗುಜರಾತ್ ನ ಭರೂಚ್ ನಲ್ಲಿ ಪಾದಯಾತ್ರೆ ವೇಳೆ ಸಂಭವಿಸಿದ Read more…

BREAKING: ಕೊಳವೆ ಬಾವಿಗೆ ಬಿದ್ದಿದ್ದ ಬಾಲಕ ಸಾವು

ನವದೆಹಲಿ: ರಾಜಸ್ಥಾನದಲ್ಲಿ ದೌಸೌ ಜಿಲ್ಲೆಯಲ್ಲಿ ಕೊಳವೆಗೆ ಬಾವಿಗೆ ಬಿದ್ದಿದ್ದ 5 ವರ್ಷದ ಬಾಲಕ ಆರ್ಯನ್ ಸಾವನ್ನಪ್ಪಿದ್ದಾನೆ. 150 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿಕೊಂಡಿದ್ದ ಆರ್ಯನ್ ರಕ್ಷಣೆಗಾಗಿ ನಿರಂತರ Read more…

ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು

ಕೊಪ್ಪಳ: ಕೊಪ್ಪಳ ತಾಲೂಕಿನ ಕೇಸರಹಟ್ಟಿ ಗ್ರಾಮದ ಬಳಿ ಲಾರಿ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಜುನಾಥ ಪರಸಪ್ಪ ನಾಯಕ(38), ಅವರ ಪತ್ನಿ ನೇತ್ರಾವತಿ(33) ಮೃತಪಟ್ಟವರು Read more…

BREAKING: ಎರಡು ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಮೈಸೂರು: ಮೈಸೂರಿನಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಪಿರಿಯಾಪಟ್ಟಣದ ಚೌಡೇನಹಳ್ಳಿಯ ಬಿಎಂ ರಸ್ತೆಯಲ್ಲಿ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿವೆ. Read more…

SHOCKING: ಶಾಲಾ ಮೈದಾನದಲ್ಲಿ ಆಡುವಾಗಲೇ ಹೃದಯಾಘಾತದಿಂದ ವಿದ್ಯಾರ್ಥಿ ಸಾವು

ಹೈದರಾಬಾದ್: ತೆಲಂಗಾಣದ ವನಪರ್ತಿ ಜಿಲ್ಲೆಯಲ್ಲಿ ಆಯೋಜಿಸಿದ್ದ ಸಿಎಂ ಕಪ್ ವಾಲಿಬಾಲ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ಮೈದಾನದಲ್ಲಿಯೇ ಕುಸಿದುಬಿದ್ದು ಮೃತಪಟ್ಟಿದ್ದಾನೆ. ಸಾಯಿ ಪುನೀತ್(15) ಮೃತಪಟ್ಟ ವಿದ್ಯಾರ್ಥಿ. ಪೆದ್ದಮಂದಡಿ ಮಂಡಲದ ಬಲಿಜಪಲ್ಲಿ Read more…

BREAKING: ಚಲಿಸುತ್ತಿದ್ದ ರೈಲಿಗೆ ಸಿಲುಕಿ ವೈದ್ಯ ಸಾವು, ಆತ್ಮಹತ್ಯೆ ಶಂಕೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕಟ್ಟೆಹೊಳೆ ಸಮೀಪ ರೈಲಿಗೆ ಸಿಲುಕಿ ಸರ್ಕಾರಿ ಆಸ್ಪತ್ರೆಯ ವೈದ್ಯ ಸಾವನ್ನಪ್ಪಿದ್ದಾರೆ. ಕಟ್ಟೆಹೊಳೆ ಗ್ರಾಮದ ಬಳಿ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ. ಉತ್ತಮ್(27) Read more…

‘ಪುಷ್ಪ 2’ ನೋಡಲು ಹೋಗಿದ್ದ ಅಭಿಮಾನಿ ರೈಲಿಗೆ ಸಿಲುಕಿ ಸಾವು

ಚಿಕ್ಕಬಳ್ಳಾಪುರ: ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2 ದಿ ರೂಲ್’ ವಿಶ್ವದಾದ್ಯಂತ ತೆರೆಕಂಡು ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಎಲ್ಲೆಡೆ ಅಭಿಮಾನಿಗಳು ಮುಗಿಬಿದ್ದು ಚಿತ್ರ ವೀಕ್ಷಿಸುತ್ತಿದ್ದಾರೆ. ದೊಡ್ಡಬಳ್ಳಾಪುರದಲ್ಲಿ Read more…

BREAKING: ಕೆಲಸಕ್ಕೆ ಹೋಗುತ್ತಿದ್ದಾಗಲೇ ದುರಂತ: ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿ

All Posts ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾಗಿದ್ದಾರೆ. ತುಮಕೂರಿನ ನವಿಲಹಳ್ಳಿ ನಿವಾಸಿ Read more…

ಸಿಲಿಂಡರ್ ಸ್ಪೋಟ: ಗಂಭೀರ ಗಾಯಗೊಂಡಿದ್ದ ಗೋಬಿ ಮಂಚೂರಿ ಅಂಗಡಿ ಮಾಲೀಕ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಹಳೆನಗರದ ಕಾಳಿಕಾಂಬ ದೇವಸ್ಥಾನದ ರಸ್ತೆಯಲ್ಲಿ ಶುಕ್ರವಾರ ಸಂಜೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಕೇಶವಮೂರ್ತಿ(60) ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ Read more…

ರಸ್ತೆಯಲ್ಲೇ ಭತ್ತದ ರಾಶಿ: ಬೈಕ್ ಸ್ಕಿಡ್ ಆಗಿ ಬಿದ್ದು ಪೊಲೀಸ್ ಸಾವು

ಬಳ್ಳಾರಿ: ಬೈಕ್ ಸ್ಕಿಡ್ ಆಗಿ ಬಿದ್ದು ಪೊಲೀಸ್ ಕಾನ್ ಸ್ಟೆಬಲ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ಮಧ್ಯಾಹ್ನ ಹಚ್ಚೋಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕ ಬಳ್ಳಾರಿ ಸಮೀಪ ನಡೆದಿದೆ. Read more…

BREAKING: ಡಿವೈಡರ್ ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ: ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸಾವು

ತುಮಕೂರು: ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಡಿವೈಡರ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು Read more…

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪೊಲೀಸ್ ಕಾನ್ ಸ್ಟೆಬಲ್ ಸಾವು

ಬೆಂಗಳೂರು: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಾಗಡಿ ರಸ್ತೆ ಸಂಚಾರ ಪೊಲೀಸ್ ಠಾಣೆಯ ಕಾನ್ ಸ್ಟೆಬಲ್ ಮಹೇಶ್ ಭಾನುವಾರ ಮೃತಪಟ್ಟಿದ್ದಾರೆ. ಮೂಲತಃ ನೆಲಮಂಗಲದವರಾದ ಮಹೇಶ್ 2003ರಲ್ಲಿ Read more…

BREAKING: ಈಜಲು ಹೋದಾಗಲೇ ದುರಂತ, ನೀರಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

ಉಡುಪಿ: ಈಜಲು ಹೋಗಿದ್ದ ಇಬ್ಬರು ಬಾಲಕರು ಆಕಸ್ಮಿಕವಾಗಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಶಂಕರನಾರಾಯಣ ಬೆಳ್ವೆ ಸಮೀಪ ಗುಮ್ಮಲ ಡ್ಯಾಂನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಶ್ರೀಶ(13), ಪ್ರಜ್ವಲ್(14) ಮೃತಪಟ್ಟ Read more…

BREAKING NEWS: ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಬಳ್ಳಾರಿ: ಚಲಿಸುತ್ತಿದ್ದ ಕಾರ್ ಮರಕ್ಕೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕರ್ನಾಟಕ ಗಡಿಯ ಆಂದ್ರಪ್ರದೇಶದ ವಿಡುಪನಕಲ್ಲು ಬಳಿ ನಡೆದಿದೆ. ಬಿಮ್ಸ್ ಆಸ್ಪತ್ರೆಯ ಅಂಕಾಲಜಿ ವಿಭಾಗದ ಗೋವಿಂದರಾಜುಲು, ಯೋಗೀಶ್, Read more…

BREAKING: ತಮಿಳುನಾಡು, ಪುದುಚೇರಿಗೆ ಅಪ್ಪಳಿಸಿದ ‘ಫೆಂಗಲ್’ ಚಂಡಮಾರುತ: ನಾಲ್ವರು ಬಲಿ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತ ಪುದುಚೇರಿ, ತಮಿಳುನಾಡು ಕರಾವಳಿಗೆ ಅಪ್ಪಳಿಸಿದೆ. ತಮಿಳುನಾಡಿನಲ್ಲಿ ಚಂಡಮಾರುತದ ಅಬ್ಬರಕ್ಕೆ ನಾಲ್ವರು ಬಲಿಯಾಗಿದ್ದಾರೆ. ಚೆನ್ನೈನ ಮುತ್ಯಾಲಪೇಟೆಯಲ್ಲಿ ಉತ್ತರ ಪ್ರದೇಶ ಮೂಲದ ಚಂದನ್ ಬಲಿಯಾಗಿದ್ದಾರೆ. Read more…

ಡ್ರಗ್ ಕಂಟ್ರೋಲರ್ ಸಸ್ಪೆಂಡ್, ಕಂಪನಿ ಕಪ್ಪು ಪಟ್ಟಿಗೆ, ತನಿಖೆಗೆ ತಜ್ಞರ ಸಮಿತಿ ರಚನೆ: ಬಾಣಂತಿಯರ ಸರಣಿ ಸಾವಿನ ಹಿನ್ನಲೆ ಕಠಿಣ ಕ್ರಮಕ್ಕೆ ಸಿಎಂ ಆದೇಶ

ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯಲೋಪಕ್ಕಾಗಿ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಇತ್ತೀಚೆಗೆ Read more…

ಮರದಿಂದ ಬಿದ್ದು ವ್ಯಕ್ತಿ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಸಮೀಪ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಗುತ್ತಿಗಾರು ದೇವಚಳ್ಳ ಗ್ರಾಮದ ಮಾವಿನಕಟ್ಟೆಯಲ್ಲಿ ಘಟನೆ ನಡೆದಿದೆ. ಕೊಡಗಿನ ಸಿದ್ದಾಪುರದ ಕೃಷ್ಣ(55) ಮೃತಪಟ್ಟವರು. ಸಂಬಂಧಿಕರ Read more…

BREAKING: ಕಾರ್ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಯಾದಗಿರಿ: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮುದ್ರಿಕೆ ಗ್ರಾಮದ ಬಳಿ ನಡೆದಿದೆ. ಹಳ್ಳೆಪ್ಪ ದೊಡ್ಡನಂದಪ್ಪ, ಮಲ್ಲಯ್ಯ ಹಣಮಂತ Read more…

BREAKING: ದೇವಾಲಯಕ್ಕೆ ಬಂದಾಗಲೇ ದುರಂತ: ಕಾರ್ ಹರಿದು 3 ವರ್ಷದ ಮಗು ಸ್ಥಳದಲ್ಲೇ ಸಾವು

ಬೆಂಗಳೂರು: ಕಾರ್ ಹರಿದು ಮೂರು ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ಸಂಭವಿಸಿದೆ. ಬನ್ನೇರುಘಟ್ಟ ರಸ್ತೆಯ ಶನೇಶ್ಚರ ದೇವಾಲಯದ ಬಳಿ ಘಟನೆ Read more…

ಬೈಕ್ ನಲ್ಲಿ ತೆರಳುತ್ತಿದ್ದಾಗಲೇ ಹೃದಯಾಘಾತದಿಂದ ಶಿಕ್ಷಕ ಸಾವು

ಶಿವಮೊಗ್ಗ: ಬೈಕ್ ನಲ್ಲಿ ತೆರಳುತ್ತಿದ್ದಾಗಲೇ ಹೃದಯಾಘಾತದಿಂದ ಶಿಕ್ಷಕ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಆನಂದಪುರ ಸಮೀಪದ ನರಸೀಪುರ ಗ್ರಾಮದ ಮಂಜುನಾಥ(57) ಮೃತಪಟ್ಟವರು. ಜಂಬೆಕೊಪ್ಪ Read more…

ಮರಕ್ಕೆ ಕ್ರೂಸರ್ ಡಿಕ್ಕಿ: ಸ್ಥಳದಲ್ಲೇ ಮೂವರು ಕಾರ್ಮಿಕರ ಸಾವು

ಬೆಳಗಾವಿ: ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಕ್ರೂಸರ್ ವಾಹನ ಮರಕ್ಕೆ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ 15 ಜನ ಗಾಯಗೊಂಡಿದ್ದಾರೆ. ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ ಹೊರವಲಯದಲ್ಲಿ Read more…

BREAKING: ಶಾಲಾ ಬಸ್ ಚಕ್ರಕ್ಕೆ ಸಿಲುಕಿ 4 ವರ್ಷದ ಮಗು ಸಾವು

ಚಾಮರಾಜನಗರ: ತನ್ನದೇ ಶಾಲಾ ಬಸ್ ಚಕ್ರಕ್ಕೆ ಸಿಲುಕಿ 4 ವರ್ಷದ ಮಗು ಸಾವು ಕಂಡ ಘಟನೆ ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ಘಟನೆ ನಡೆದಿದೆ. ಪ್ರಿಕೆಜಿ ಓದುತ್ತಿರುವ ಮಾನ್ವಿತಾ Read more…

BREAKING: ಟಾಟಾ ಏಸ್ ವಾಹನ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರ ಸಾವು

ಚಿತ್ರದುರ್ಗ: ಬೈಕ್ ಗೆ ಟಾಟಾ ಎಸ್ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನೇರ್ಲಗುಂಟೆಯ ಸಮೀಪ ಅಪಘಾತ ಸಂಭವಿಸಿದೆ. ಜಗಳೂರು ಮೂಲದ ಬೈಕ್ ಸವಾರರಿಬ್ಬರು Read more…

BREAKING: ಕೆರೆಗೆ ಬಿದ್ದು ತಂದೆ, ಮಗಳು ಸಾವು

ತುಮಕೂರು: ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದ ಬಳಿ ಕೆರೆಯಲ್ಲಿ ಬಿದ್ದು ತಂದೆ, ಮಗಳು ಸಾವನ್ನಪ್ಪಿದ್ದಾರೆ. ಕಾಲು ಜಾರಿ ಮಗಳ ರಕ್ಷಣೆಗೆ ತೆರಳಿದ್ದ ತಂದೆಯೂ ಸಾವು ಕಂಡಿದ್ದಾರೆ. Read more…

ದಾರುಣ ಘಟನೆ: ನೀರು ತುಂಬಿಟ್ಟಿದ್ದ ಡ್ರಮ್ ಗೆ ಬಿದ್ದು ಮಗು ಸಾವು

ಹಾವೇರಿ: ನೀರು ತುಂಬಿಟ್ಟಿದ್ದ ಡ್ರಮ್ ಗೆ ಬಿದ್ದು ಮೂರು ವರ್ಷದ ಮಗು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಚಂದಾಪುರ ತಾಂಡಾದಲ್ಲಿ ನಡೆದಿದೆ. ಯಲ್ಲಮ್ಮ ಶಂಕರ ಲಮಾಣಿ Read more…

BREAKING: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರ್, ಇಬ್ಬರ ಸಾವು

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರ್ ಕೆರೆಗೆ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಬೊಮ್ಮನಕಟ್ಟೆ ಗ್ರಾಮದ ಬಳಿ ನಡೆದಿದೆ. ಕಾರ್ ನಲ್ಲಿದ್ದ ಅತ್ತೆ, Read more…

ಭೀಕರ ಅಗ್ನಿ ದುರಂತದಲ್ಲಿ 10 ನವಜಾತ ಶಿಶುಗಳ ಸಜೀವ ದಹನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಉತ್ತರ ಪ್ರದೇಶದ ಝಾನ್ಸಿ ಜಿಲ್ಲೆಯ ವೈದ್ಯಕೀಯ ಕಾಲೇಜಿನ ಮಕ್ಕಳ ವಾರ್ಡ್‌ಗೆ ಬೆಂಕಿ ತಗುಲಿ ಕನಿಷ್ಠ 10 ಮಕ್ಕಳು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...