alex Certify Dead Body | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ

ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾಗಿರುವ ಘಟನೆ ರಾಜಸ್ಥಾನದ ಮೆಹಂದಿಪುರದ ಬಾಲಾಜಿ ಪಟ್ಟಣದ ಧರ್ಮಶಾಲಾ ಗೆಸ್ಟ್ ಹೌಸ್ ನಲ್ಲಿ ನಡೆದಿದೆ. ತಂದೆ-ತಾಯಿ ಹಾಗೂ ಇಬರು ಮಕ್ಕಳು ಅತಿಥಿಗೃಹದಲ್ಲಿಯೇ ಸಾವನ್ನಪ್ಪಿದ್ದು, Read more…

ನಾಪತ್ತೆಯಾಗಿದ್ದ ಕೇರಳ ಮೂಲದ ವಿದ್ಯಾರ್ಥಿನಿ ಸ್ಕಾಟ್ಲೆಂಡ್ ನದಿಯಲ್ಲಿ ಶವವಾಗಿ ಪತ್ತೆ

ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಭಾರತೀಯ ಮೂಲದ ಕೇರಳ ವಿದ್ಯಾರ್ಥಿನಿ ಸ್ಕಾಟ್ಲೆಂಡ್ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಕೇರಳ ಮೂಲದ 22 ವರ್ಷದ ಸಂತ್ರಾ ಸಾಜು ಸ್ಕಟಿಷ್ ನ ಎಡಿನ್ ಬರ್ಗ್ Read more…

ಕಾಡಾನೆಗಳ ಕಾದಾಟದಲ್ಲಿ ಗಾಯಗೊಂಡಿದ್ದ ಒಂಟಿ ಸಲಗ ಸಾವು

ಕಾಡಾನೆಗಳ ಕಾದಾಟದಲ್ಲಿ ಗಾಯಗೊಂಡಿದ್ದ ಒಂಟಿ ಸಲಗವೊಂದು ಸಾವನ್ನಪ್ಪಿರುವ ಧಾರುಣ ಘಟನೆ ಬೆಳಕಿಗೆ ಬಂದಿದೆ. ಅರಣ್ಯ ಸಿಬ್ಬಂದಿ ಗಸ್ತಿನ ವೇಳೆ 30 ವರ್ಷದ ಗಂಡಾನೆಯ ಶವ ಪತ್ತೆಯಾಗಿದೆ. ಮದಗಜಗಳ ಕಾದಾಟದಲ್ಲಿ Read more…

BREAKING: ರಾಯಚೂರಲ್ಲಿ ಭೀಕರ ಅಪಘಾತ: ಬೈಕ್ ನಿಂದ ಬಿದ್ದ ಮಹಿಳೆ ಮೇಲೆ ಲಾರಿ ಹರಿದು ದೇಹ ಛಿದ್ರ

ರಾಯಚೂರು: ಲಾರಿ ಡಿಕ್ಕಿಯಾಗಿ ಕೆಳಗೆ ಬಿದ್ದ ಮಹಿಳೆಯ ಮೇಲೆ ಲಾರಿ ಹರಿದಿದ್ದು, 55 ವರ್ಷದ ಮಹಿಳೆ ದೇಹ ಛಿದ್ರವಾಗಿದೆ. ಹುಸೇನಮ್ಮ ಮೃತಪಟ್ಟವರು. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಹೊರಗಿನ Read more…

ಕುಡಿದ ಮತ್ತಿನಲ್ಲಿ ಸ್ನೇಹಿತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ: ಶವದ ಬಳಿಯೇ ಮಲಗಿದ್ದ ಆರೋಪಿ

ಮೈಸೂರು: ಕುಡಿದ ಮತ್ತಿನಲ್ಲಿ ಸ್ನೇಹಿತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಘಟನೆ ಮೈಸೂರಿನ ಬೀಡಿ ಕಾಲೋನಿಯಲ್ಲಿ ನಡೆದಿದೆ. ಮುದಾಸಿರ್ ಪಾಷಾ(38) ಕೊಲೆಯಾದ ವ್ಯಕ್ತಿ. ಆರೋಪಿ Read more…

ಎರಡು ದಿನಗಳಿಂದ ನಾಪತ್ತೆಯಾಗಿದ್ದ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆ

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತುಂಗಾ ನದಿಯಲ್ಲಿ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಶವ ಪತ್ತೆಯಾಗಿದೆ. ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದ ತೀರ್ಥಹಳ್ಳಿ ತಾಲೂಕಿನ ಅರಳಸುರಳಿಯ ಯೂನಿಯನ್ ಬ್ಯಾಂಕ್ ಶಾಖೆ ಮ್ಯಾನೇಜರ್ Read more…

BREAKING: ನಿರ್ಜನ ರಸ್ತೆಯಲ್ಲೇ ಹೊತ್ತಿ ಉರಿದ ಕಾರ್ ನಲ್ಲಿ ಸುಟ್ಟು ಕರಕಲಾದ ಶವ ಪತ್ತೆ

ಬೆಂಗಳೂರು: ಬೆಂಗಳೂರಿನ ಮುದ್ದಿನಪಾಳ್ಯದಲ್ಲಿ ನಡುರಸ್ತೆಯಲ್ಲಿಯೇ ಕಾರ್ ಹೊತ್ತಿ ಉರಿದಿದೆ. ಹೊತ್ತಿ ಉರಿದ ಕಾರ್ ನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿಯ ಶವಪತ್ತೆಯಾಗಿದೆ. ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಹೋಗಿದ್ದ Read more…

BREAKING: ಖಾಲಿ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ದಂಪತಿ ಶವ ಪತ್ತೆ

ಮೈಸೂರು: ನೇಣು ಬಿಗಿದಿರುವ ಸ್ಥಿತಿಯಲ್ಲಿ ದಂಪತಿಯ ಶವ ಪತ್ತೆಯಾಗಿವೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ದೊಡ್ಡಹೊನ್ನೂರಿನ ಖಾಲಿ ಮನೆಯೊಂದರಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಸುರೇಶ ಮತ್ತು ಪಲ್ಲವಿ ಶವ ಪತ್ತೆಯಾಗಿದೆ. Read more…

ʼಮೃತದೇಹʼ ತೇಲಿದರೂ ʼಜೀವಂತʼ ವ್ಯಕ್ತಿ ನೀರಿನಲ್ಲಿ ಮುಳುಗುವುದು ಏಕೆ ? ಇದರ ಹಿಂದಿದೆ ಈ ಕಾರಣ

ನೀರಿನಲ್ಲಿ ಮುಳುಗದೆ ಇರಲು ನಾವು ಈಜಬೇಕಾಗುತ್ತದೆ. ಹಾಗಿದ್ದರೆ ಮಾತ್ರ ನೀರಿನ ಮೇಲೆ ಇರುತ್ತೇವೆ. ಆದರೆ ನೀರಿನಲ್ಲಿ ಮುಳುಗಿದರೆ ಸಾವು ಬಂದೊದಗಬಹುದು. ಅಚ್ಚರಿಯ ಸಂಗತಿಯೆಂದರೆ ಜೀವಂತ ವ್ಯಕ್ತಿ ಮುಳುಗದಂತೆ ಇರಲು Read more…

ಧರ್ಮಸ್ಥಳ ನೇತ್ರಾವತಿ ನದಿಯಲ್ಲಿ ದಂಪತಿ ಮೃತದೇಹ ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಧರ್ಮಸ್ಥಳ ಸಮೀಪ ನೇತ್ರಾವತಿ ನದಿಯಲ್ಲಿ ಭಾನುವಾರ ದಂಪತಿಯ ಮೃತದೇಹ ಪತ್ತೆಯಾಗಿದೆ. ಚಿಂತಾಮಣಿ ತಾಲೂಕಿನ ಮದ್ದಿರೆಡ್ಡಿ(61), ಈಶ್ವರಮ್ಮ(52) ಮೃತಪಟ್ಟ ದಂಪತಿ ಎಂದು ಗುರುತಿಸಲಾಗಿದೆ. Read more…

ಒತ್ತುವರಿಯಾದ ಸ್ಮಶಾನ ಜಾಗ, ಗ್ರಾಪಂ ಕಚೇರಿ ಎದುರು ಶವ ಇಟ್ಟು ಪ್ರತಿಭಟನೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಉಡೇವಾ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಶವ ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಘಟನೆ ಬುಧವಾರ ರಾತ್ರಿ ನಡೆದಿದೆ. ಗ್ರಾಮದ Read more…

ಹಳ್ಳದಲ್ಲಿ ಬೈಕ್ ಸಮೇತ ಕೊಚ್ಚಿ ಹೋಗಿದ್ದ ವ್ಯಕ್ತಿಯ ಶವ ಪತ್ತೆ

ಶಿವಮೊಗ್ಗ: ಹಳ್ಳದಲ್ಲಿ ಬೈಕ್ ಸಮೇತ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತ ದೇಹ ಮೂರು ದಿನಗಳ ನಂತರ ಪತ್ತೆಯಾಗಿದೆ. ಭಾರಿ ಮಳೆಯಿಂದಾಗಿ ರಭಸವಾಗಿ ಹರಿಯುತ್ತಿದ್ದ ಸವಲಂಗ ಚಿನ್ನಿಕಟ್ಟೆ ಸಮೀಪದ ಕೊಂಡಜ್ಜಿ Read more…

ಜನ್ಮದಿನದಂದೇ ಶವವಾಗಿ ಪತ್ತೆಯಾದ ಬಾಲಕ

ಗದಗ: ಗದಗದ ಕೊನೇರಿ ಹೊಂಡದಲ್ಲಿ ಭಾನುವಾರ ಕಾಲು ಜಾರಿ ಬಿದ್ದು ನಾಪತ್ತೆಯಾಗಿದ್ದ ಬಾಲಕ ಪ್ರಥಮ್ ಶವವನ್ನು ಅಗ್ನಿಶಾಮಕದಳದ ಸಿಬ್ಬಂದಿ ಸೋಮವಾರ ಹೊರ ತೆಗೆದಿದ್ದಾರೆ. ಭಾನುವಾರ ಮಧ್ಯಾಹ್ನ ಹೊಂಡದ ಮೆಟ್ಟಿಲುಗಳ Read more…

ಗುಡ್ಡ ಕುಸಿತದಲ್ಲಿ ಕಣ್ಮರೆಯಾಗಿದ್ದ ಕೇರಳದ ಲಾರಿ ಚಾಲಕ ಅರ್ಜುನ್ ಮೃತದೇಹ ಊರಿಗೆ: ಸಿಎಂ ಸಿದ್ಧರಾಮಯ್ಯ

ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಕಣ್ಮರೆಯಾಗಿದ್ದ ಕೇರಳದ ಲಾರಿ ಚಾಲಕ ಅರ್ಜುನ್ ಮೃತದೇಹ ಹಾಗೂ ಮಣ್ಣಿನಡಿ ಹೂತುಹೋಗಿದ್ದ ಲಾರಿಯನ್ನು ಪತ್ತೆ ಹಚ್ಚುವಲ್ಲಿ ರಾಜ್ಯ ಸರ್ಕಾರ Read more…

BREAKING: 1.5 ಕಿ.ಮೀ. ದೂರದಲ್ಲಿ ಪತ್ತೆಯಾಯ್ತು ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬ್ಯಾಂಕ್ ಉದ್ಯೋಗಿ ಮೃತದೇಹ

ರಾಯಚೂರು: ರಾಯಚೂರು ತಾಲೂಕಿನ ಫತ್ತೇಪುರ ಗ್ರಾಮದ ಬಳಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬ್ಯಾಂಕ್ ಸಿಬ್ಬಂದಿಯ ಶವ ಪತ್ತೆಯಾಗಿದೆ. ಹೆಚ್.ಡಿ.ಎಫ್.ಸಿ. ಬ್ಯಾಂಕ್ ಉದ್ಯೋಗಿ ಬಸವರಾಜ್(33) ಅವರ ಶವ ಪತ್ತೆಯಾಗಿದೆ. ಸೆ. Read more…

BIG NEWS: ಮತ್ತೊಂದು ಅಮಾನುಷ ಕೃತ್ಯ ಬೆಳಕಿಗೆ: ಬಾಳೆ ತೋಟದಲ್ಲಿ ಮಹಿಳೆ ಶವ ಪತ್ತೆ; ಅತ್ಯಾಚಾರವೆಸಗಿ ಕೊಲೆ ಶಂಕೆ

ಮೈಸೂರು: ಬಾಳೆ ತೋಟದಲ್ಲಿ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಗಟ್ಟವಾಡಿ ಗ್ರಾಮದಲ್ಲಿ ನಡೆದಿದೆ. ಗಟ್ಟವಾಡಿ ಗ್ರಾಮದ ಶಶಿಕಲಾ (38) ಮೃತ ಮಹಿಳೆ. ಗಟ್ಟವಾಡಿ Read more…

ಸೋದರನ ಮೃತದೇಹಕ್ಕೆ ರಾಖಿ ಕಟ್ಟಿದ ಸೋದರಿಯರಿಂದಲೇ ಅಂತಿಮ ವಿಧಿ ವಿಧಾನ

ಭೋಪಾಲ್: ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಸಹೋದರನ ಮೃತದೇಹಕ್ಕೆ ಸಹೋದರಿಯರು ರಾಖಿ ಕಟ್ಟಿದ ಹೃದಯವಿದ್ರಾವಕ ಘಟನೆ ನಡೆದಿದೆ. ರವಿಶಂಕರ ವಾರ್ಡ್ ನ ಪಪ್ಪು ಭಲ್ಲಾ ಅವರಿಗೆ 17 ವರ್ಷದ ಪುತ್ರ Read more…

ವಯನಾಡು ಗುಡ್ಡ ಕುಸಿತ ದುರಂತ: ನಾಪತ್ತೆಯಾಗಿದ್ದ ರಾಜ್ಯದ 9 ಜನರಲ್ಲಿ 8 ಮಂದಿ ಮೃತದೇಹ ಪತ್ತೆ

ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾಗಿದ್ದ ರಾಜ್ಯದ ಒಂಬತ್ತು ಜನರ ಪೈಕಿ ಎಂಟು ಜನರ ಶವಗಳು ಪತ್ತೆಯಾಗಿವೆ. ಮೈಸೂರು ಟಿ. ನರಸೀಪುರ ತಾಲೂಕಿನ ಉಕ್ಕಲಗೆರೆ Read more…

ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ: ಮದುವೆಯಾಗುವಂತೆ ಹೇಳಿದ್ದಕ್ಕೆ ಪ್ರಿಯತಮೆಯ ಕೊಲೆಗೈದು ಶವ ಹೂತು ಹಾಕಿದ್ದ ಪ್ರಿಯಕರ

ಶಿವಮೊಗ್ಗ: ಮದುವೆಯಾಗುವಂತೆ ಕೇಳಿದ್ದಕ್ಕೆ ಪ್ರೇಯಸಿಯ ಕತ್ತು ಹಿಸುಕಿ ಕೊಲೆ ಮಾಡಿ ಮೃತ ದೇಹವನ್ನು ಹೂತು ಹಾಕಿದ ಪ್ರಕರಣವನ್ನು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಠಾಣೆ ಪೊಲೀಸರು ಬಯಲಿಗೆಳೆದಿದ್ದಾರೆ. ಕೊಪ್ಪ ತಾಲೂಕಿನ Read more…

ಶಿರೂರು ಗುಡ್ಡ ಕುಸಿತ ಪ್ರಕರಣ: 8 ದಿನಗಳ ನಂತರ ಮತ್ತೊಂದು ಮೃತದೇಹ ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ 8 ದಿನಗಳ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. Read more…

BREAKING: ಶಿರೂರು ಗುಡ್ಡ ಕುಸಿತ ಪ್ರಕರಣ: ಕಣ್ಮರೆಯಾಗಿದ್ದ ಬಾಲಕಿ ಶವ ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ ಕಣ್ಮರೆಯಾಗಿದ್ದ 5 ವರ್ಷದ ಬಾಲಕಿ ಅವಂತಿಕಾ ಮೃತದೇಹ ಪತ್ತೆಯಾಗಿದೆ. Read more…

ಶಿರೂರು ಬಳಿ ಗುಡ್ಡ ಕುಸಿತ ಪ್ರಕರಣ: ಮತ್ತೊಂದು ಮೃತ ದೇಹ ಹೊರಕ್ಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಸಮೀಪ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಡಿ.ಆರ್.ಎಫ್. ಸಿಬ್ಬಂದಿ ಮತ್ತೊಂದು ಮೃತ ದೇಹ Read more…

ಬಾವಿಯಲ್ಲಿ ಪೊಲೀಸ್ ಕಾನ್ ಸ್ಟೆಬಲ್ ಶವ ಪತ್ತೆ

ಬೆಂಗಳೂರು: ನಾಪತ್ತೆಯಾಗಿದ್ದ ಪೊಲೀಸ್ ಕಾನ್ ಸ್ಟೆಬಲ್ ಶವವಾಗಿ ಪತ್ತೆಯಾಗಿದ್ದಾರೆ. ಬೆಂಗಳೂರಿನ ಜ್ಞಾನಭಾರತಿ ವಿವಿ ಆವರಣದ ಬಾವಿಯಲ್ಲಿ ಶವ ಪತ್ತೆಯಾಗಿದೆ. ಮಡಿವಾಳ ಠಾಣೆಯ ಕಾನ್ ಸ್ಟೆಬಲ್ ಶಿವರಾಜ್(29) ಮೃತಪಟ್ಟವರು.  ಜೂನ್ Read more…

ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ

ಸೂರತ್: ಒಂದೇ ಕುಟುಂಬದ ನಾಲ್ವರು ಶವಾಗಿ ಪತ್ತೆಯಾಗಿರುವ ಘಟನೆ ಸೂರತ್ ನ ಜಹಂಗೀರ್ ಪುರ ಪ್ರದೇಶದಲ್ಲಿನ ಫ್ಲ್ಯಾಟ್ ನಲ್ಲಿ ನಡೆದಿದೆ. ಫ್ಲಾಟ್ ಮಾಲೀಕ ಜಸುಬೆನ್ ವಧೇಲ್, ಸಹೋದರಿಯರಾದ ಶಾಂತಾಬೆನ್ Read more…

ಮೈಸೂರಲ್ಲಿ ಆಘಾತಕಾರಿ ಘಟನೆ: ಮನೆಯಿಂದ ಹೊರ ಹೋದ ವ್ಯಕ್ತಿ ನಾಲೆ ಬಳಿ ಶವವಾಗಿ ಪತ್ತೆ

ಮೈಸೂರು: ಮನೆಯಿಂದ ಹೊರ ಹೋದ ವ್ಯಕ್ತಿ ಮೈಸೂರಿನ ವರುಣಾ ನಾಲೆ ಬಳಿ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಮೈಸೂರು ತಾಲೂಕಿನ ಮಾವಿನಹಳ್ಳಿ ನಿವಾಸಿಯಾಗಿರುವ ರಾಘವೇಂದ್ರ(35) ಎಂದು ಗುರುತಿಸಲಾಗಿದೆ. ಇದೇ ಗ್ರಾಮದ Read more…

ತೋಟದ ದಾರಿಯಲ್ಲಿ ಮರದ ಎಲೆ ಮುಚ್ಚಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ: ವಿಡಿಯೋ ಕಾಲ್ ಮಾಡಿದ್ದಕ್ಕೆ ಪತಿಯಿಂದ ಕೃತ್ಯ ಶಂಕೆ

ರಾಮನಗರ: ಕೊಲೆ ಮಾಡಿ ಮರದ ಎಲೆಗಳನ್ನು ಮುಚ್ಚಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಸಮೀಪ ಘಟನೆ ನಡೆದಿದೆ. 27 ವರ್ಷದ ಅಶ್ವಿನಿ Read more…

BREAKING: ಬೆಂಗಳೂರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ

ಬೆಂಗಳೂರು: ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದೆ. ಮಂಜುನಾಥ ನಗರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸಂಧ್ಯಾ ಎಂಬುವವರ ಶವ ಕಂಡು ಬಂದಿದೆ. 5 ವರ್ಷದ ಹಿಂದೆ Read more…

ರೈಲಿನಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ

ವಿಜಯನಗರ: ರೈಲು ಬೋಗಿಯೊಂದಲ್ಲಿ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ. ಹೊಸಪೇಟೆ ರೈಲು ನಿಲ್ದಾಣದ ಬಳಿ ದುರಸ್ತಿಗೆಂದು ಬಿಟ್ಟಿದ್ದ ರೈಲು ಬೋಗಿಯಲ್ಲಿ ಮಹಿಳೆ ಶವ Read more…

ನೀರಿನ ಟ್ಯಾಂಕ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಮಂಗನ ಕಳೇಬರ ಪತ್ತೆ: ಗ್ರಾಮಸ್ಥರಲ್ಲಿ ಆತಂಕ

ಕಾರವಾರ: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಹಲಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೆಣಸಿ ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ ಒಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಮಂಗನ ಕಳೇಬರ ಪತ್ತೆಯಾಗಿದ್ದು Read more…

SHOCKING: ಕೊಳೆತ ಶವವಿದ್ದ ಟ್ಯಾಂಕ್ ನೀರು ಕುಡಿದ ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ಬೀದರ್: ಬೀದರ್ ಜಿಲ್ಲೆಯ ಅಣದೂರ ಗ್ರಾಮದಲ್ಲಿ ನೀರಿನ ಟ್ಯಾಂಕಿಗೆ ಬಿದ್ದು ವ್ಯಕ್ತಿಯೊಬ್ಬ ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಶವವಿರುವ ಟ್ಯಾಂಕ್ ನಲ್ಲಿದ್ದ ನೀರು ಸೇವಿಸಿದ ಗ್ರಾಮಸ್ಥರಲ್ಲಿ ಅನಾರೋಗ್ಯದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...