alex Certify dead body found | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ನಾಪತ್ತೆಯಾಗಿದ್ದ ತಾಯಿ-ಮಗ ಕೆರೆಯಲ್ಲಿ ಶವವಾಗಿ ಪತ್ತೆ

ತುಮಕೂರು: ಮೂರು ದಿನಗಳಿಂದ ನಾಪತ್ತೆಯಾಗಿದ್ದ ತಾಯಿ ಹಾಗೂ ಮಗ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ತುರುವೆಕೆರೆಯಲ್ಲಿ ನಡೆದಿದೆ. ಒರೆಗೆರೆಹಳ್ಳಿ ಶಶಿಕಲಾ (30) ಹಾಗೂ 6 ವರ್ಷದ Read more…

BIG NEWS: ತೋಟದ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ದಂಪತಿಯ ಶವ ಪತ್ತೆ

ಚಿಕ್ಕೋಡಿ: ತೋಟದ ಮನೆಯಲ್ಲಿ ದಂಪತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ. ಅಥಣಿ ಹೊರವಲದ ಮದಭಾವಿ ರಸ್ತೆಗೆ ಹೊಂದಿಕೊಂಡಿರುವ ಚೌವ್ಹಾಣ್ ಎಂಬುವವರ Read more…

BIG NEWS: ಅಪಹರಣಕ್ಕೊಳಗಾಗಿದ್ದ ಇಬ್ಬರು ಯೋಧರಲ್ಲಿ ಓರ್ವ ಶವವಾಗಿ ಪತ್ತೆ: ಗುಂಡಿಟ್ಟು ಹತ್ಯೆಗೈದಿರುವ ಶಂಕೆ

ಶ್ರೀನಗರ: ಉಗ್ರರಿಂದ ಅಪಹರಿಸಲ್ಪಟ್ಟಿದ್ದ ಇಬ್ಬರು ಯೋಧರ ಪೈಕಿ ಓರ್ವ ಯೋಧ ಶವವಾಗಿ ಪತ್ತೆಯಾಗಿದ್ದು, ಗುಂಡಿಟ್ಟು ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಉಗ್ರರು ಇಬ್ಬರು ಭರತೀಯ Read more…

BREAKING NEWS: ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಶವವಾಗಿ ಪತ್ತೆ

ಉಡುಪಿ: ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ಯಡ್ತರೆಯಲ್ಲಿ ನಡೆದಿದೆ. ನಿನ್ನೆ ಪರೀಕ್ಷೆ ಮುಗಿಸಿ ಶನೇಶ್ವರ ದೇಗುಲದ ಹಿಂಬದಿಯಲ್ಲಿದ್ದ ಕೆರೆಯಲ್ಲಿ ಈಜಲು ಹೋಗಿದ್ದ Read more…

ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಕಾರವಾರ: ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಶಿರವಾಡ ರೈಲ್ವೆ ನಿಲ್ದಾಣ ಬಳಿ ನಡೆದಿದೆ. ಸುಮಾರು 35 ವರ್ಷದ Read more…

ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ ಬಾಲಕಿ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಂಗಳೂರು: ಕೆಲ ದಿನಗಳ ಹಿಂದೆ ಬೆಂಗಳೂರಿನ ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ 5 ವರ್ಷದ ಬಾಲಕಿ ಶವ ಪತ್ತೆಯಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ತಿರುವು ಸಿಕ್ಕಿದೆ. ಕೊಲೆಯಾಗಿದ್ದ Read more…

BIG NEWS: ಮನೆಯಲ್ಲಿ ಶವವಾಗಿ ಪತ್ತೆಯಾದ ದಂಪತಿ; ಸಾವಿನ ಸುತ್ತ ಅನುಮಾನದ ಹುತ್ತ

ಮೈಸೂರು: ಮನೆಯಲ್ಲಿಯೇ ದಂಪತಿ ಶವವಾಗಿ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ಪರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿ ನಡೆದಿದೆ. 51 ವರ್ಷದ ಪ್ರಕಾಶ್ ಹಾಗೂ ಪತ್ನಿ 48 ವರ್ಷದ ಯಶೋಧ ಮೃತ Read more…

BIG NEWS: ಯುಜಿಡಿ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕದಲ್ಲಿ ಮೂವರು ಮಕ್ಕಳ ಶವ ಪತ್ತೆ

ವಿಜಯಪುರ: ಯುಜಿಡಿ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕದಲ್ಲಿ ಮೂವರು ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. 9 ವರ್ಷದ ಅನುಷಾ ಅನೀಲ ದಹಿಂಡೆ, 7 ವರ್ಷದ ವಿಜಯ Read more…

BIG NEWS: ಪತ್ನಿ ಕೊಂದು ಪತಿ ಆತ್ಮಹತ್ಯೆಗೆ ಶರಣು; ಮನೆಯಲ್ಲಿ ಶವವಾಗಿ ಪತ್ತೆಯಾದ ದಂಪತಿ

ಹಾಸನ: ಪತ್ನಿಯನ್ನು ಹತ್ಯೆಗೈದು ಬಳಿಕ ಪತಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಮನೆಯಲ್ಲಿ ದಂಪತಿಯ ಶವ ಪತ್ತೆಯಾಗಿರುವ ಘಟನೆ ಹಾಸನ ಜಿಲ್ಲೆಯ ಕೆ.ಹೊಸಕೊಪ್ಪಲಿನಲ್ಲಿ ನಡೆದಿದೆ. ಹೊಳೆನರಸಿಪುರದ ದೇವರಾಜು (43), Read more…

SHOCKING NEWS: ಅರ್ಕಾವತಿ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ನೆಲಮಂಗಲ ಬಳಿ ಅರ್ಕಾವತಿ ನದಿಯಲ್ಲಿ ಅಪರಿಚಿತ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಹಸು ಮೇಯಿಸಲು ನದಿ ತೀರಕ್ಕೆ ಹೋಗಿದ್ದ ಸ್ಥಳೀಯರು ಅರ್ಕಾವತಿ ನದಿಯಲ್ಲಿ ತೇಲುತ್ತಿದ್ದ Read more…

BREAKING NEWS: ಸ್ಯಾಂಕಿ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂ ಸ್ಯಾಂಕಿ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ವ್ಯಕ್ತಿಯ ಶವ ಸ್ಯಾಂಕಿ ಕೆರೆಯಲ್ಲಿ ತೆಲುತ್ತಿರುವುದನ್ನು ಉದ್ಯಾನವನದ ಸಿಬ್ಬಂದಿಗಳು Read more…

SHOCKING NEWS: ತಾಯಿ ಹಾಗೂ ಇಬ್ಬರು ಮಕ್ಕಳು ಕೆರೆಯಲ್ಲಿ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ

ಚಿಕ್ಕಬಳ್ಳಾಪುರ: ತಾಯಿ ಹಾಗೂ ಇಬ್ಬರು ಮಕ್ಕಳು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಿಟ್ಟೇಮರಿ ಕೆರೆಯಲ್ಲಿ ನಡೆದಿದೆ. ತಾಯಿ ರಾಧಾ ಹಾಗೂ ಇಬ್ಬರು ಹೆಣ್ಣು Read more…

ಬಂಡೀಪುರ ಅರಣ್ಯದಲ್ಲಿ ಒಂಟಿಸಲಗದ ಶವ ಪತ್ತೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಬಂಡೀಪುರದ ಓಂಕಾರ ಅರಣ್ಯ ಪ್ರದೇಶದಲ್ಲಿ ಒಂಟಿಸಲಗವೊಂದು ಶವಾಗಿ ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ 45 ವರ್ಷದ ಆನೆಯ ಕಳೆಬರ ಪತ್ತೆಯಾಗಿದ್ದು, ಸ್ಥಳಕ್ಕೆ ಧಾವಿಸಿರುವ ಅರಣ್ಯಾಧಿಕರಿಗಳು ಪರಿಶೀಲನೆ Read more…

ಅರೆನಗ್ನ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ರಾಯಚೂರು: ಮಹಿಳೆಯೋರ್ವರ ಶವ ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ರಾಯಚೂರು ನಗರದ ಹೊರವಲಯದ ಯರಮರಸ್ ಬಳಿ ಪತ್ತೆಯಾಗಿದೆ. ಸ್ಥಳಕ್ಕೆ ರಾಯಚೂರು ಗ್ರಾಮೀಣ ಪೊಲೀಸರು ಹಾಗೂ ಎಫ್ ಎಸ್ ಎಲ್ Read more…

BIG NEWS: ಬೆಂಗಳೂರು ಮೂಲದ ಚಾರಣಿಗ ಮನಾಲಿ ಅರಣ್ಯದಲ್ಲಿ ಶವವಾಗಿ ಪತ್ತೆ

ಶಿಮ್ಲಾ: ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಶಿಮ್ಲಾದ ಮನಾಲಿ ಅರಣ್ಯ ಪ್ರದೇಶದಲ್ಲಿ ಶವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನ 35 ವರ್ಷದ ರಾಹುಲ್ ರಮೇಶ್ ಮೃತ ವ್ಯಕ್ತಿ. ಮನಾಲಿ ಅರಣ್ಯ Read more…

BREAKING: ನೇಣು ಬಿಗಿದ ಸ್ಥಿತಿಯಲ್ಲಿ ಆರ್ ಟಿಐ ಕಾರ್ಯಕರ್ತನ ಶವ ಪತ್ತೆ

ಬೆಂಗಳೂರು: ಆರ್ ಟಿಐ ಕಾರ್ಯಕರ್ತನೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮಾದಪಟ್ಟಣದಲ್ಲಿ ನಡೆದಿದೆ. ಪ್ರದೀಪ್ (38) ಮೃತ ದುರ್ದೈವಿ. Read more…

ತಾಯಿ ಹಾಗೂ ಮೂರು ವರ್ಷದ ಮಗು ಶವವಾಗಿ ಪತ್ತೆ; ಸಾವಿನ ಸುತ್ತ ಅನುಮಾನದ ಹುತ್ತ…!

ಚಿಕ್ಕಬಳ್ಳಾಪುರ: ತಾಯಿ ಹಾಗೂ ಮೂರು ವರ್ಷದ ಹೆಣ್ಣು ಮಗು ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಹುದಗೂರು ಗ್ರಾಮದಲ್ಲಿ ನಡೆದಿದೆ. 25 ವರ್ಷದ ಸುಧಾಮಣಿ ಹಾಗೂ Read more…

BIG NEWS: ಹೋಟೆಲ್ ಈಜುಕೊಳದಲ್ಲಿ ಶವವಾಗಿ ಪತ್ತೆಯಾದ ಬ್ಯಾಂಕ್ ಮ್ಯಾನೇಜರ್

ಮಂಗಳೂರು: ಪ್ರತಿಷ್ಠಿತ ಹೋಟೆಲ್ ನ ಈಜುಕೊಳದಲ್ಲಿ ಬ್ಯಾಂಕ್ ಮ್ಯಾನೇಜ್ ಓರ್ವರು ಶವವಾಗಿ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್.ನಾಯರ್ Read more…

BIG NEWS: ಕಾಲು ಜಾರಿ ಅರಿಶಿನಗುಂಡಿ ಜಲಪಾತಕ್ಕೆ ಬಿದ್ದಿದ್ದ ಯುವಕ; ಒಂದು ವಾರದ ಬಳಿಕ ಮೃತದೇಹ ಪತ್ತೆ

ಉಡುಪಿ: ರೀಲ್ಸ್ ಮಾಡಲು ಹೋಗಿ ಕಾಲು ಜಾರಿ ಅರಿಶಿನಗುಂಡಿ ಜಲಪಾತದಲ್ಲಿ ಬಿದ್ದಿದ್ದ ಯುವಕನ ಮೃತದೇಹ ಒಂದು ವಾರದ ಬಳಿಕ ಪತ್ತೆಯಾಗಿದೆ. ಕೊಲ್ಲೂರಿನ ಅರಿಶಿನಗುಂಡಿ ಜಲಪಾತದ ಬಳಿ ರೀಲ್ಸ್ ಮಾಡಲು Read more…

BREAKING: ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಮೃತದೇಹ ಪತ್ತೆ : ಶವವನ್ನು ತುಂಡು ತುಂಡಾಗಿ ಕತ್ತರಿಸಿ ಮೂಟೆ ಕಟ್ಟಿ ಎಸೆದಿದ್ದ ಹಂತಕರು

ಬೆಳಗಾವಿ: ನಂದಿಪರ್ವತ ಆಶ್ರಮದ ಜೈನಮುನಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯಾಗಿದ್ದ ಜೈನಮುನಿಗಳ ಮೃತದೇಹ ಪತ್ತೆಯಾಗಿದೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಖಟಕಬಾವಿ ಗದ್ದೆಯ ಕೊಳವೆ ಬಾವಿಯಲ್ಲಿ ಶ್ರೀಗಳ ಮೃತದೇಹ Read more…

BIG NEWS: ರೈಲ್ವೆ ಹಳಿ ಮೇಲೆ ಅಪರಿಚಿತ ವ್ಯಕ್ತಿ ಶವ ಪತ್ತೆ; ಹಲವಾರು ಅನುಮಾನ

ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂ ರೈಲು ಹಳಿಯ ಮೇಲೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ರೈಲ್ವೆ ಹಳಿ ಮೇಲೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, Read more…

BIG NEWS: ಬಿಜೆಪಿ ಕಾರ್ಯಕರ್ತ ಶವವಾಗಿ ಪತ್ತೆ

ಕಲಬುರ್ಗಿ: ಬಿಜೆಪಿ ಕಾರ್ಯಕರ್ತ ರಾಮು ರಾಥೋಡ್ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸಲಗರ ಬಸಂತಪುರದಲ್ಲಿ 45 ವರ್ಷದ ರಾಮು ರಾಥೋಡ್ ಶವ Read more…

BIG NEWS: ಜಲಾಶಯದ ಹಿನ್ನೀರಿನಲ್ಲಿ ಶವವಾಗಿ ಪತ್ತೆಯಾದ ತಾಯಿ-ಮಕ್ಕಳು

ಬೆಳಗಾವಿ: ತಾಯಿ ಹಾಗೂ ಇಬ್ಬರು ಪುಟಾಣಿ ಮಕ್ಕಳ ಶವ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನವಿಲು ತೀರ್ಥ ಜಲಾಶಯದ ಹಿನ್ನೀರಿನಲ್ಲಿ ಪತ್ತೆಯಾಗಿದೆ. ತನುಜಾ ಪರಸಪ್ಪಗೋಡಿ (32), ಸುದೀಪ್ (4) Read more…

BIG NEWS: ಸರ್ಕಾರಿ ಆಸ್ಪತ್ರೆಯ ಮತ್ತೊಂದು ಕರ್ಮಕಾಂಡ ಬಯಲು

ಮಂಡ್ಯ: ರಾಜ್ಯದ ಸರ್ಕಾರಿ ಆಸ್ಪತ್ರೆಯ ಮತ್ತೊಂದು ಕರ್ಮಕಾಂಡ ಬಯಲಾಗಿದ್ದು, ಆಸ್ಪತ್ರೆಯ ಶವಾಗಾರದ ಫ್ರಿಡ್ಜ್ ನಲ್ಲಿ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ Read more…

BIG NEWS: ಘಟಪ್ರಭಾ ನದಿಯಲ್ಲಿ ಶವವಾಗಿ ಪತ್ತೆಯಾದ ಪತ್ರಕರ್ತ

ಬಾಗಲಕೋಟೆ: ಪ್ರತಿಷ್ಠಿತ ಪತ್ರಿಕೆಯ ಪತ್ರಕರ್ತರೊಬ್ಬರ ಶವ ಘಟಪ್ರಭಾ ನದಿಯಲ್ಲಿ ಪತ್ತೆಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಅನಗವಾಡಿಯಲ್ಲಿ ನಡೆದಿದೆ. 43 ವರ್ಷದ ಪ್ರಭು ಲಕ್ಷಟ್ಟಿ ಮೃತ ಪತ್ರಕರ್ತ. Read more…

SHOCKING NEWS: ಮಹಿಳೆಯನ್ನು ಕೊಲೆಗೈದು ದೇಹವನ್ನು ತುಂಡರಿಸಿ ನಾಲೆಗೆ ಬಿಸಾಕಿದ ದುಷ್ಕರ್ಮಿಗಳು

ಮಂಡ್ಯ: ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆಗೈದು, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ನಾಲೆಗೆ ಬಿಸಾಕಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಗ್ರಾಮದಲ್ಲಿ ನಡೆದಿದೆ. ಮಹಿಳೆಯ ದೇಹವನ್ನು ಎರಡು Read more…

SHOCKING NEWS: ಸಿಲಿಕಾನ್ ಸಿಟಿಯನ್ನು ಬೆಚ್ಚಿಬೀಳಿಸಿದ ಘೋರ ಕೃತ್ಯ; ವ್ಯಕ್ತಿಯನ್ನು ತುಂಡು ತುಂಡಾಗಿ ಕತ್ತರಿಸಿ ರಾಜ ಕಾಲುವೆಗೆ ಬಿಸಾಕಿದ ದುಷ್ಕರ್ಮಿಗಳು

ಬೆಂಗಳೂರು: ರಾಜಧಾನಿ ಬೆಂಗಳೂರಿಗರನ್ನು ಬೆಚ್ಚಿಬೀಳಿಸುವಂತಹ ಘಟನೆಯೊಂದು ಆರ್.ಆರ್.ನಗರದಲ್ಲಿ ನಡೆದಿದೆ. ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ತುಂಡು ತುಂಡಾಗಿ ಕತ್ತರಿಸಿ ರಾಜಕಾಲುವೆಗೆ ಬಿಸಾಕಿ ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬರನ್ನು ಚೀಲದಲ್ಲಿ ಸುತ್ತಿ, Read more…

ನೀರು ಪಾಲಾಗಿದ್ದ ರೈತ ಮೂರು ದಿನಗಳ ಬಳಿಕ ಶವವಾಗಿ ಪತ್ತೆ

ಬೆಳಗಾವಿ: ಮೂರು ದಿನಗಳ ಹಿಂದೆ ಭಾರಿ ಮಳೆಯಿಂದ ತುಂಬಿ  ಹರಿಯುತ್ತಿದ್ದ ಮಾರ್ಕಾಂಡೇಯ ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ರೈತ ಇದೀಗ ಶವವಾಗಿ ಪತ್ತೆಯಾಗಿದ್ದು, ಬೆಳಗಾವಿ ಜಿಲ್ಲೆಯ ದರ್ಗಾ ಸೇತುವೆ Read more…

SHOCKING NEWS: ಶವವಾಗಿ ಪತ್ತೆಯಾದ ಮಾಜಿ ಶಾಸಕರ ಮೊಮ್ಮಕ್ಕಳು

ರಾಯಚೂರು: ಮಾಜಿ ಶಾಸಕರ ಇಬ್ಬರು ಮೊಮ್ಮಕ್ಕಳು ಇದೀಗ ಶವವಾಗಿ ಪತ್ತೆಯಾಗಿರುವ ಘಟನೆ ರಾಯಚೂರಿನ ಮಾನ್ವಿಯಲ್ಲಿ ನಡೆದಿದೆ. ಮನೆಯ ಮುಂದೆಯೇ ಆಟವಾಡುತ್ತಿದ್ದ ಇಬ್ಬರು ಬಾಲಕರು ನಿನ್ನೆ ಮಧ್ಯಾಹ್ನದಿಂದ ಏಕಾಏಕಿ ನಾಪತ್ತೆಯಾಗಿದ್ದರು. Read more…

SHOCKING NEWS: ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾದ ಅಧಿಕಾರಿ

ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲಾಡಳಿತ ಭವನದಲ್ಲಿರುವ ಅಧೀಕ್ಷಕರ ಕಚೇರಿಯಲ್ಲಿಯೇ ಅಧಿಕಾರಿ ಶವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...