alex Certify Dead Body | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ನಾಪತ್ತೆಯಾಗಿದ್ದ ಬಿ.ಟೆಕ್ ವಿದ್ಯಾರ್ಥಿ ಸುಟ್ಟ ರೀತಿಯಲ್ಲಿ ಶವವಾಗಿ ಪತ್ತೆ

ಬೆಂಗಳೂರು: ಫೆ.21ರಿಂದ ನಾಪತ್ತೆಯಾಗಿದ್ದ ಬಿ.ಟೆಕ್ ವಿದ್ಯಾರ್ಥಿ ಸುಟ್ಟ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಆನೇಕಲ್ ಸಮೀಪ ನೀಲಗಿರಿ ತೋಪಿನಲ್ಲಿ ಪತ್ತೆಯಾಗಿದೆ. ಹರ್ಷಿತ್ ಮೃತ ವಿದ್ಯಾರ್ಥಿ. ತಮಿಳುನಾಡಿನ ಗುಮ್ಮಳಾಪುರದ Read more…

ಹೂತಿದ್ದ ಶವ ಹೊರತೆಗೆದು ಡಿಎನ್ಎ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ರವಾನೆ

ದಾವಣಗೆರೆ: ಕೋರ್ಟ್ ಆದೇಶದಂತೆ ಡಿಎನ್ಎ ಪರೀಕ್ಷೆಗಾಗಿ ಹೂತಿದ್ದ ಶವವನ್ನು ಮಂಗಳವಾರ ಹೊರಗೆ ತೆಗೆದು ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ಉಪ ವಿಭಾಗಾಧಿಕಾರಿ ಹುಲ್ಮನೆ ತಿಮ್ಮಣ್ಣನವರ ಸಮ್ಮುಖದಲ್ಲಿ Read more…

ನಿರ್ಜನ ಪ್ರದೇಶದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ: ಸ್ಥಳಕ್ಕೆ ಪೊಲೀಸರ ದೌಡು

ರಾಮನಗರ: ರಾಮನಗರದ ಜಿಲ್ಲಾ ಕ್ರೀಡಾಂಗಣದ ಹಿಂದಿನ ರೈಲು ಹಳಿ ಬಳಿ ಕೊಲೆಯಾದ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ಶೀರಹಳ್ಳ ಬಳಿಯ ನಿರ್ಜನ ಪ್ರದೇಶದಲ್ಲಿ ಮೃತ ದೇಹ ಕಂಡು ಬಂದಿದೆ. Read more…

ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ: ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ

ಬೆಳಗಾವಿ: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ತಾಯಿ ಸರಸ್ವತಿ(27), ಪುತ್ರಿಯರಾದ Read more…

BIG NEWS: ಕಬ್ಬಿನ ಗದ್ದೆಯಲ್ಲಿ ನವಿಲುಗಳ ಮಾರಣ ಹೋಮ; ವಿಷ ಹಾಕಿ ಹತ್ಯೆ ಮಾಡಿರುವ ಶಂಕೆ

ಬೆಳಗಾವಿ: ಕಬ್ಬಿನ ಗದ್ದೆಯೊಂದರಲ್ಲಿ ಸಾಲು ಸಾಲು ನವಿಲುಗಳು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ರಾಷ್ಟ್ರ ಪಕ್ಷಿ ನವಿಲು ಕಬ್ಬಿನ ಗದ್ದೆಯಲ್ಲಿ Read more…

ಚಲಿಸುತ್ತಿದ್ದ ರೈಲಿನಲ್ಲಿ ಪತಿ ಶವದ ಪಕ್ಕದಲ್ಲೇ 13 ಗಂಟೆ ಕೂತಿದ್ದ ಪತ್ನಿ; ಗಂಡನ ಸಾವು ಗಮನಕ್ಕೆ ಬಾರದೇ ನಡೆದ ದುರಂತ…!

ವಿಚಿತ್ರ ಮತ್ತು ದುರಂತ ಘಟನೆಯೊಂದರಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ಪತ್ನಿಯು ತನ್ನ ಮೃತ ಪತಿಯ ಪಕ್ಕದಲ್ಲಿ 13 ಗಂಟೆಗಳ ಕಾಲ ಕುಳಿತಿದ್ದರು. ಅಹಮದಾಬಾದ್‌ನಿಂದ ಅಯೋಧ್ಯೆಗೆ ಹೋಗುವ ಸಾಬರಮತಿ ಎಕ್ಸ್ ಪ್ರೆಸ್ Read more…

ಪ್ರವಾಸಿ ತಾಣ ರಾಣಿಝರಿ ಸಮೀಪ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಪ್ರವಾಸಿ ತಾಣ ರಾಣಿಝರಿ ಸಮೀಪ ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಬೆಟ್ಟದಿಂದ ರಾಣಿಝರಿ ಸಮೀಪ ಬೈಕ್, ಮೊಬೈಲ್, ಟೀಶರ್ಟ್, ಚಪ್ಪಲಿ, ಐಡಿ Read more…

BREAKING : ರಾಮಾಪುರದ ನಿರ್ಜನ ಪ್ರದೇಶದಲ್ಲಿ ಸಿ.ಪಿ ಯೋಗೇಶ್ವರ್ ಬಾವ ‘ಮಹದೇವಯ್ಯ’ ಶವವಾಗಿ ಪತ್ತೆ

ಚಾಮರಾಜನಗರ : ಕೊಲೆಯಾದ ಸ್ಥಿತಿಯಲ್ಲಿ ಸಿ.ಪಿ ಯೋಗೇಶ್ವರ್ ಬಾವ, ಮೆಗಾಸಿಟಿ ನಿರ್ದೇಶಕ ಮಹದೇವಯ್ಯ ಶವ ರಾಮಾಪುರದ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ. ಚಾಮರಾಜನಗರದ ಹನೂರು ತಾಲೂಕಿನ ರಾಮಾಪುರದ ನಿರ್ಜನ ಪ್ರದೇಶದಲ್ಲಿ Read more…

SHOCKING: ನದಿಯಲ್ಲಿ ತಾಯಿ, ಮಕ್ಕಳ ಶವ ಪತ್ತೆ: ಕಾಲು ಜಾರಿ ಬಿದ್ದ ಶಂಕೆ

ಮಡಿಕೇರಿ: ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಐಗುಂದ ಗ್ರಾಮದಲ್ಲಿ ಕೂಟಿಯಾಲ ಹೊಳೆಯಲ್ಲಿ ತಾಯಿ, ಇಬ್ಬರು ಮಕ್ಕಳ ಶವ ಪತ್ತೆಯಾಗಿದೆ. ತಾಯಿ ಅಶ್ವಿನಿ(45), ಮಕ್ಕಳಾದ ನಿಖಿತಾ, ನವ್ಯಾ ಅವರ ಮೃತದೇಹಗಳು Read more…

ನಗ್ನ ಸ್ಥಿತಿಯಲ್ಲಿ ರಷ್ಯಾ ಮೂಲದ ದಂಪತಿಯ ಶವ ಪತ್ತೆ

ಕುಲ್ಲು: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ಸಣ್ಣ ಕೊಳದಲ್ಲಿ ರಷ್ಯಾದ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕೆಲವು ಗಾಯದ ಗುರುತುಗಳೊಂದಿಗೆ ಇಬ್ಬರ ನಗ್ನ ದೇಹಗಳು ಗುರುವಾರ ಬೆಟ್ಟದ ರಾಜ್ಯದ ಪವಿತ್ರ Read more…

ಬಾವಿಯಲ್ಲಿ ಮಹಿಳೆ ಮೃತದೇಹ ಪತ್ತೆ: ಪತಿ ವಶಕ್ಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು ಬೆಳಾಲು ಸಮೀಪದ ಕೆಂಪನೊಟ್ಟು ಬಳಿ ಬಾವಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಪೊಲೀಸರು ಮೃತ ಮಹಿಳೆಯ ಪತಿಯನ್ನು Read more…

SHOCKING: ಬೆಟ್ಟದ ಮೇಲೆ ಕೊಳೆತ ಸ್ಥಿತಿಯಲ್ಲಿ ವಕೀಲನ ಶವ ಪತ್ತೆ

ಬಾಗಲಕೋಟೆ: ನಾಪತ್ತೆಯಾದ ವಕೀಲರೊಬ್ಬರ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಕಂಡು ಬಂದಿದೆ. ಗಿರೀಶ್ ಕಾಡಣ್ಣವರ(38) ಕೊಲೆಯಾದ ವಕೀಲ ಎಂದು ಹೇಳಲಾಗಿದೆ. ಗ್ರಾಮದ ವಾರಿಮಲ್ಲಯ್ಯನ ಗುಡಿ ಬೆಟ್ಟದ ಮೇಲೆ ಕೊಳೆತ ಸ್ಥಿತಿಯಲ್ಲಿ Read more…

ಬಿಲ್ ಕಟ್ಟದೇ ಮೃತದೇಹ ಕೊಡಲು ನಿರಾಕರಿಸಿದ ಆಸ್ಪತ್ರೆ

ಮಂಗಳೂರು: ಬಿಲ್ ಪಾವತಿಸದೆ ಮೃತದೇಹ ಕೊಡಲ್ಲ ಎಂದು ಖಾಸಗಿ ಆಸ್ಪತ್ರೆ ಸತಾಯಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕೊನೆಗೆ ಆಸ್ಪತ್ರೆ ವಿರುದ್ಧ DYFI ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಬಳಿಕ ಮೃತದೇಹ Read more…

ಚಂಡಮಾರುತದಿಂದ ಅಣೆಕಟ್ಟುಗಳು ಒಡೆದು ಜಲಪ್ರಳಯವಾದ ಲಿಬಿಯಾದಲ್ಲಿ ಹೆಣಗಳ ರಾಶಿ: ಒಂದೇ ಊರಲ್ಲಿ 1 ಸಾವಿರ ಶವ ಪತ್ತೆ, 10 ಸಾವಿರ ಜನ ನಾಪತ್ತೆ

ಚಂಡಮಾರುತದಲ್ಲಿ ಅಣೆಕಟ್ಟುಗಳು ಒಡೆದುಹೋದ ನಂತರ ಲಿಬಿಯಾದ ಪೂರ್ವ ನಗರವಾದ ಡರ್ನಾದ ಸುಮಾರು ಕಾಲು ಭಾಗವು ನಾಶವಾಯಿತು ಎಂದು ಪ್ರದೇಶದ ಆಡಳಿತವು ಮಂಗಳವಾರ ತಿಳಿಸಿದೆ. ಡರ್ನಾ ನಗರದಲ್ಲಿ ಮಾತ್ರ ಕನಿಷ್ಠ Read more…

ಭಾರಿ ಬೆಂಕಿ ತಗುಲಿದ್ದ ಪಟಾಕಿ ಗೋದಾಮಿನಲ್ಲಿ ಮೂವರ ಶವ ಪತ್ತೆ: ಮುಂದುವರೆದ ಕಾರ್ಯಾಚರಣೆ

ಹಾವೇರಿ: ಹಾವೇರಿ ಜಿಲ್ಲೆ ಸಾತೇನಹಳ್ಳಿ ಸಮೀಪದ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರ ಮೃತದೇಹ ಪತ್ತೆಯಾಗಿವೆ. ಪಟಾಕಿ ಗೋದಾಮಿಗೆ ಬೆಂಕಿ ತಗುಲಿ ಮೂವರು ಬಲಿಯಾಗಿದ್ದಾರೆ. ಭಾರಿ ಪ್ರಮಾಣದ Read more…

BIG NEWS: KSRP ಹೆಡ್ ಕಾನ್ಸ್ ಟೇಬಲ್ ಪ್ರವಾಸಿ ಮಂದಿರದಲ್ಲಿ ಶವವಾಗಿ ಪತ್ತೆ

ಹಾಸನ: ಪ್ರವಾಸಿ ಮಂದಿರದಲ್ಲಿ ಕೆ.ಎಸ್.ಆರ್.ಪಿ ಹೆಡ್ ಕಾನ್ಸ್ ಟೇಬಲ್ ಓರ್ವರು ಶವವಾಗಿ ಪತ್ತೆಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. 51 ವರ್ಷದ ರಾಜೇಂದ್ರ ಮೃತ ಹೆಡ್ ಕಾನ್ಸ್ ಟೇಬಲ್. ರಾಜೇಂದ್ರ Read more…

ಬನ್ನೇರುಘಟ್ಟದ ನಿರ್ಜನ ಪ್ರದೇಶದಲ್ಲಿ ಮಹಿಳೆ ಶವವಾಗಿ ಪತ್ತೆ

ಬೆಂಗಳೂರು: ಬನ್ನೇರುಘಟ್ಟದ ನಿರ್ಜನ ಪ್ರದೇಶದಲ್ಲಿ ಮಹಿಳೆಯೊಬ್ಬರ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಬ್ಯಾಟರಾಯನದೊಡ್ಡಿ ನಿವಾಸಿ 38 ವರ್ಷದ ಮಹಿಳೆ ಮುನಿರತ್ನಮ್ಮ ಮೃತ ಮಹಿಳೆ. ತಂಗಿಯ ಮಗನನ್ನು ನಿನ್ನೆ ಸಂಜೆ Read more…

ಬಿ.ಕೆ. ಶಿವರಾಂ ನಿವಾಸದ ಬಳಿ ಸ್ಪಂದನಾ ಮೃತದೇಹ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಸಾಂತ್ವನ ಹೇಳಿದ ಶಿವಣ್ಣ ದಂಪತಿ

ಬೆಂಗಳೂರು: ಮೂರು ದಿನಗಳ ಹಿಂದೆ ಥೈಲ್ಯಾಂಡ್ ನಲ್ಲಿ ಮೃತಪಟ್ಟ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಮೃತದೇಹವನ್ನು ರಾತ್ರಿ ಒಂದು ಗಂಟೆಗೆ ಬೆಂಗಳೂರಿಗೆ ತರಲಾಗಿದೆ. 1:30 ಸುಮಾರಿಗೆ ಬೆಂಗಳೂರಿನ Read more…

ನದಿಯಲ್ಲಿ ತೇಲಿ ಬಂದ ಮೃತದೇಹ; ಆತಂಕದಲ್ಲಿ ಸ್ಥಳೀಯರು

ದಾವಣಗೆರೆ: ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ತುಂಗಭದ್ರಾ ನದಿಯಲ್ಲಿ ಮೃತದೇಹವೊಂದು ತೇಲಿ ಬಂದಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ನಗರದಲ್ಲಿ ನಡೆದಿದೆ. ಹರಿಹರ Read more…

ಈಜಲು ಹೋಗಿದ್ದ ಮೂವರು ಬಾಲಕರು ನೀರು ಪಾಲು

ಬೆಂಗಳೂರು: ಮೂವರು ಬಾಲಕರು ನೀರು ಪಾಲಾಗಿದ್ದು, ಒಬ್ಬ ಬಾಲಕನ ಮೃತದೇಹ ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ಘಟನೆ ನಡೆದಿದೆ. ನಿನ್ನ ಮದ್ಯಾಹ್ನ ಶಾಲೆ ಮುಗಿಸಿ Read more…

ಕಲ್ಲು ಕ್ವಾರಿ ಹಳ್ಳದಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ

ಕೋಲಾರ: ಕಲ್ಲು ಕ್ವಾರಿ ಹಳ್ಳದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೃತದೇಹ ಪತ್ತೆಯಾಗಿದೆ. ಕೋಲಾರ ತಾಲೂಕಿನ ಕೆಂದಟ್ಟಿ ಗ್ರಾಮದ ಸಮೀಪ ಕಲ್ಲು ಕ್ವಾರಿಯಲ್ಲಿ ಬಳ್ಳಾರಿ ಮೂಲದ ಮೆಡಿಕಲ್ ವಿದ್ಯಾರ್ಥಿನಿ ದರ್ಶಿನಿ(24) ಮೃತದೇಹ Read more…

ಮೃತರ ಮೇಲಿನ ಅತ್ಯಾಚಾರ ತಡೆಗೆ ಕಠಿಣ ಶಿಕ್ಷೆ: ಕಾನೂನು ತಿದ್ದುಪಡಿಗೆ ಕೇಂದ್ರಕ್ಕೆ ಹೈಕೋರ್ಟ್ ಶಿಫಾರಸು

ಬೆಂಗಳೂರು: ಮೃತರ ಮೇಲಿನ ಅತ್ಯಾಚಾರ ತಡೆಗೆ ಕಠಿಣ ಶಿಕ್ಷೆ ಜಾರಿ ಮಾಡಲು ಕಾಯ್ದೆಗೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಶಿಫಾರಸು ಮಾಡಿದೆ. ಈ ಪ್ರಕರಣದಲ್ಲಿ ಅತ್ಯಾಚಾರ ಕೇಸ್ Read more…

ನಿರ್ಮಾಣ ಹಂತದ ಕಟ್ಟಡದ ಸಂಪ್ ನಲ್ಲಿ ಉದ್ಯಮಿ ಪುತ್ರನ ಶವ ಪತ್ತೆ

ಮೈಸೂರು: ಮೈಸೂರಿನ ವಿಜಯನಗರ ವಾಟರ್ ಟ್ಯಾಂಕ್ ಸಮೀಪ ನಿರ್ಮಾಣ ಹಂತದ ಕಟ್ಟಡದ ಸಂಪ್ ನಲ್ಲಿ ಉದ್ಯಮಿ ಪುತ್ರನ ಶವ ಪತ್ತೆಯಾಗಿದೆ. ಹೆಬ್ಬಾಳು ಕೈಗಾರಿಕಾ ಪ್ರದೇಶದ ಸೆನ್ ಇಂಜಿನಿಯರಿಂಗ್ ವರ್ಕ್ಸ್ Read more…

ನಡುರಸ್ತೆಯಲ್ಲಿ ನವಜಾತ ಶಿಶುವಿನ ಶವಪತ್ತೆ

ಕಾರವಾರ: ನವಜಾತ ಶಿಶುವಿನ ಶವವೊಂದು ನಡುರಸ್ತೆಯಲ್ಲಿ ಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ-ಹುಬ್ಬಳ್ಳಿ ಮಾರ್ಗ ಮಧ್ಯೆ ನಡೆದಿದೆ. ಬಾಕ್ಸ್ ವೊಂದರಲ್ಲಿ ನವಜಾತ ಗಂಡುಮಗುವಿನ ಕಳೆಬರಹವಿದ್ದು, ಬೀದಿನಾಯಿಗಳು ಎಳೆದುತಂದು Read more…

SHOCKING: ಶವಾಗಾರದಲ್ಲಿ ಮೃತದೇಹದಿಂದ ಕಣ್ಣು ನಾಪತ್ತೆ; ಇಲಿಗಳು ಕಚ್ಚಿ ತಿಂದ ಶಂಕೆ

ಭೋಪಾಲ್: ಮಧ್ಯಪ್ರದೇಶದ ಸಾಗರ್ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದ ಶವವೊಂದರ ಕಣ್ಣು ನಾಪತ್ತೆಯಾಗಿದ್ದು, ಇದಕ್ಕೆ ಇಲಿಗಳು ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಆದರೆ, ಶವದ ಕಣ್ಣಿಗೆ ಇಲಿಗಳು ಕಚ್ಚಿರುವುದು Read more…

ಯುವತಿಯನ್ನು ಬರ್ಬರವಾಗಿ ಕೊಂದು ಕೆರೆಗೆ ಹಾರಿದ್ದವನ ಶವ ಪತ್ತೆ

ಮಡಿಕೇರಿ: ಯುವತಿಯನ್ನು ಬರ್ಬರವಾಗಿ ಕೊಂದು ಕೆರೆಗೆ ಹಾರಿದ್ದವನ ಶವ ಪತ್ತೆಯಾಗಿದೆ. ನಾಂಗಲ ಗ್ರಾಮದ ಬಳಿ ಕೆರೆಯಲ್ಲಿ ತಿಮ್ಮಯ್ಯನ ಮೃತದೇಹ ಪತ್ತೆಯಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಂಗಲ ಗ್ರಾಮದ Read more…

ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ: ಗಂಡನ ಮನೆಯವರಿಂದಲೇ ಕೊಲೆ ಆರೋಪ

ಬೆಂಗಳೂರು: ಬೆಂಗಳೂರಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದೆ. ಸುದ್ದಗುಂಟೆಪಾಳ್ಯದ ಗುರಪ್ಪನಪಾಳ್ಯದಲ್ಲಿ 29 ವರ್ಷದ ಖತಿಜಾ ಅವರ ಮೃತದೇಹ ಪತ್ತೆಯಾಗಿದೆ. ಮನೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಅವರ Read more…

ಸೋದರನ ಪುತ್ರ ಚಂದ್ರು ಸಾವಿನ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ರೇಣುಕಾಚಾರ್ಯ: ರಾಜಕೀಯ ದ್ವೇಷದಿಂದ ಕೊಲೆ ಎಂದು ಆರೋಪ

ದಾವಣಗೆರೆ: ನನ್ನ ಮೇಲಿನ ದ್ವೇಷದಿಂದ ನಮ್ಮ ಕುಟುಂಬದ ಪುತ್ರ ಚಂದ್ರಶೇಖರನನ್ನು ಬಲಿ ಪಡೆದಿದ್ದಾರೆ ಇದೊಂದು ವ್ಯವಸ್ಥಿತ ಕೊಲೆ ಎಂದು ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಗಂಭೀರ ಆರೋಪ Read more…

ರೇಣುಕಾಚಾರ್ಯ ಸೋದರನ ಪುತ್ರ ಚಂದ್ರು ಶವ ಪತ್ತೆ ಬೆನ್ನಲ್ಲೇ ಹತ್ತಾರು ಶಂಕೆ: ಕಾರ್ ನಲ್ಲಿದ್ದ ಮತ್ತೊಬ್ಬ ಯಾರು…?

ದಾವಣಗೆರೆ: ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಕಾರ್ ತುಂಗಾ ಮೇಲ್ದಂಡೆ ನಾಲೆಯಲ್ಲಿ ಪತ್ತೆಯಾಗಿದೆ. ಚಂದ್ರಶೇಖರ್ ಶವ ಪತ್ತೆಯಾದ ಬೆನ್ನಲ್ಲೇ ಹತ್ತಾರು ಅನುಮಾನಗಳು Read more…

ಉತ್ತರಕಾಶಿ ಹಿಮಪಾತದಲ್ಲಿ ಕನ್ನಡಿಗರು ಸಾವು: 27 ಮೃತದೇಹ ಹೊರಕ್ಕೆ

ಉತ್ತರಕಾಶಿ ಹಿಮಪಾತ ದುರಂತದಲ್ಲಿ ಇಬ್ಬರು ಕನ್ನಡಿಗರು ಕೂಡ ಸಾವನ್ನಪ್ಪಿದ್ದಾರೆ. ನಿನ್ನೆ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರ ಶವಗಳನ್ನು ಹೊರಕ್ಕೆ ತೆಗೆಯಲಾಗಿದೆ. ಕಳೆದ ಮಂಗಳವಾರ ಸಂಭವಿಸಿದ್ದ ಹಿಮಾಪಾತದಲ್ಲಿ ದುರ್ಘಟನೆ ನಡೆದಿದೆ. ಹಿಮಪಾತದಿಂದಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...