alex Certify Dead | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಚಲಿಸುವ ರೈಲು ಹತ್ತುವಾಗ ಕೆಳಗೆ ಬಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಸಾವು

ಶಿವಮೊಗ್ಗ: ತರೀಕೆರೆ ರೈಲು ನಿಲ್ದಾಣದಲ್ಲಿ ಸುಮಾರು 30-35 ವರ್ಷದ ಅಪರಿಚಿತ ವ್ಯಕ್ತಿಯು ಚಲಿಸುತ್ತಿರುವ ರೈಲು ಹತ್ತಲು ಹೋಗಿ ಕೆಳಗೆ ಬಿದ್ದು ಮೃತಪಟ್ಟಿರುತ್ತಾನೆ. ಈತನ ವಾರಸುದಾರರು, ವಿಳಾಸ ಪತ್ತೆಯಾಗಿರುವುದಿಲ್ಲ. ಶವವನ್ನು Read more…

ಈಜು ಬಾರದಿದ್ದರೂ ಬಾವಿಗೆ ಇಳಿದ ಬಾಲಕರು ಸಾವು

ವಿಜಯಪುರ: ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಬಾವಿಯಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಸೋಮಶೇಖರ ಆಲಮೇಲ, ಮಲಿಕ್ ನದಾಫ್ ಮೃತಪಟ್ಟ ಬಾಲಕರು ಎಂದು ಹೇಳಲಾಗಿದೆ. ಇಬ್ಬರು Read more…

ಕೆರೆ ಬಳಿ ಸೆಲ್ಫಿ ತೆಗೆದುಕೊಳ್ಳುವಾಗಲೇ ದುರಂತ: ಪುತ್ರಿ ರಕ್ಷಿಸಲು ಹೋದ ತಂದೆಯೂ ಸಾವು

ಕೋಲಾರ: ಸೆಲ್ಫಿ ತೆಗೆದುಕೊಳ್ಳುವಾಗ ತಂದೆ, ಮಗಳು ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ವೃಷಾಭಾವತಿ ಕೆರೆಯಲ್ಲಿ ಸಂಭವಿಸಿದೆ. ಬೆಂಗಳೂರು ಮೂಲಕ ಸೈಯದ್ ಅಯೂಬ್(35) ಫಾತಿಮಾ(10) ಮೃತಪಟ್ಟವರು ಎಂದು Read more…

BREAKING: ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೇ ಸಾವು

ವಿಜಯಪುರ: ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ನಡೆದಿದೆ. ಸಿದ್ದಲಿಂಗ ಮಹಾರಾಜರ ಕಮರಿಮಠದ ಜಾತ್ರೆಯಲ್ಲಿ ದುರ್ಘಟನೆ Read more…

ಮದುವೆ ದಿಬ್ಬಣದ ಲಾರಿ ಪಲ್ಟಿಯಾಗಿ ಇಬ್ಬರು ಸಾವು: 50 ಕ್ಕೂ ಅಧಿಕ ಮಂದಿಗೆ ಗಾಯ

ಬಳ್ಳಾರಿ: ಬಳ್ಳಾರಿ ಜಿಲ್ಲೆ ಕುರುಗೋಡು ತಾಲೂಕಿನ ಏಳುಬೆಂಚಿ ಗ್ರಾಮದ ಬಳಿ ಮದುವೆ ದಿಬ್ಬಣದ ಲಾರಿ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಭಾಗ್ಯಮ್ಮ(44), ಮಾರಮ್ಮ(45) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ Read more…

BREAKING: ಮುಂದೆ ಹೋಗುತ್ತಿದ್ದ ಲಾರಿಗೆ ಬೊಲೆರೋ ಡಿಕ್ಕಿ: ಇಬ್ಬರು ಸಾವು

ತುಮಕೂರು: ಮುಂದೆ ಹೋಗುತ್ತಿದ್ದ ಲಾರಿಗೆ ಬೊಲೆರೋ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ಘಟನೆ ನಡೆದಿದೆ. ಉಮೇಶ್ ನಾಗಪ್ಪ, ಸಂತೋಷ್ Read more…

ಕಾರ್ ಟೈಯರ್ ಸ್ಪೋಟಗೊಂಡು ಬೈಕ್ ಗೆ ಡಿಕ್ಕಿ: ಇಬ್ಬರು ಸವಾರರು ಸಾವು

ರಾಯಚೂರು: ಕಾರ್ ನ ಟೈಯರ್ ಸ್ಪೋಟವಾಗಿ ಬೈಕ್ ಗೆ ಡಿಕ್ಕಿ ಹೊಡೆದು ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ದೇವದುರ್ಗದ ಹೊರವಲಯದಲ್ಲಿ ನಡೆದಿದೆ. ಜಾಲಹಳ್ಳಿ ನಿವಾಸಿಗಳಾದ ಗುತ್ಯಪ್ಪ(45), Read more…

BREAKING: ಬೊಲೆರೋ ಡಿಕ್ಕಿಯಾಗಿ ಮೂವರ ದುರ್ಮರಣ

ರಾಯಚೂರು: ಬೊಲೆರೋ ವಾಹನ ಡಿಕ್ಕಿಯಾಗಿ ಮೂವರು ಪಾದಚಾರಿಗಳು ಸಾವನ್ನಪ್ಪಿದ್ದಾರೆ. ರಾಯಚೂರು ತಾಲೂಕಿನ ಹೆಗಸನಹಳ್ಳಿ ಬಳಿ ಅಪಘಾತ ನಡೆದಿದೆ. ಅಪಘಾತದಲ್ಲಿ ಅಯ್ಯನಗೌಡ(28), ಮಹೇಶ್(24), ಉದಯಕುಮಾರ್(28) ಸಾವನ್ನಪ್ಪಿದ್ದಾರೆನ್ನಲಾಗಿದೆ. ಭೂಷಣ್ ಸೇರಿ ಇಬ್ಬರು Read more…

ಕಾರ್ ಮೇಲೆ ತೆಂಗಿನ ಮರ, ವಿದ್ಯುತ್ ಕಂಬ ಬಿದ್ದು ವ್ಯಕ್ತಿ ಸಾವು

ಚಿಕ್ಕಮಗಳೂರು: ಬಿರುಗಾಳಿಗೆ ತೆಂಗಿನ ಮರ, ವಿದ್ಯುತ್ ಕಂಬ ಕಾರ್ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಸಮೀಪ ಲಿಂಗದಹಳ್ಳಿ ಬಳಿ ನಡೆದಿದೆ. Read more…

ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿ ಸ್ಥಳದಲ್ಲೇ ಸಾವು

ಹೊಸಪೇಟೆ: ರಥದ ಚಕ್ರದಡಿ ಸಿಲುಕಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆ ಹೊಸಪೇಟೆ ಹೊರವಲಯದ ಜಂಬುನಾಥೇಶ್ವರನ ಜಾತ್ರಾ ಮಹೋತ್ಸವದಲ್ಲಿ ಅವಘಡ ಸಂಭವಿಸಿದೆ. ರಥ ಕಟ್ಟುವ ಕೆಲಸ ಮಾಡುತ್ತಿದ್ದ ರಾಮು(53) Read more…

ಪ್ರವಾಸಕ್ಕೆ ಹೋದಾಗಲೇ ದುರಂತ: ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಜನ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಆರು ಪ್ರವಾಸಿಗರು ಮೃತಪಟ್ಟಿದ್ದಾರೆ. ಪ್ರವಾಸಕ್ಕೆ ತೆರಳಿದ ಹುಬ್ಬಳ್ಳಿಯ ನಜೀರ್ Read more…

BREAKING: ಚುನಾವಣೆ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಅಧಿಕಾರಿ ಸಾವು

ಹುಬ್ಬಳ್ಳಿ: ಲೋಕಸಭೆ ಚುನಾವಣೆ ಕರ್ತವ್ಯದಲ್ಲಿದ್ದಾಗ ಅಧಿಕಾರಿ ಹೃದಯಘಾತದಿಂದ ಮೃತಪಟ್ಟ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ದಾವಣಗೆರೆ ಮೂಲದ ಬಿ.ಆರ್. ಕೃಷ್ಣಮೂರ್ತಿ(52) ಮೃತಪಟ್ಟವರು ಎಂದು ಹೇಳಲಾಗಿದೆ. ಹೆಸ್ಕಾಂ ಕೇಂದ್ರ ಕಚೇರಿಯ ಎಇಇ Read more…

ರಾಜ್ಯದ ಹಲವೆಡೆ ಮಳೆ ಆರ್ಭಟ: ನಾಲ್ವರು ಸಾವು

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳ ಶುಕ್ರವಾರ ಮಳೆಯಾಗಿದೆ. ವಿವಿಧಡೆ ಮಳೆ ಸಂಬಂಧಿತ ಅವಘಡಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನೂ ಮೂರು ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

ಮತಯಾಚನೆ ವೇಳೆ ಕಾರ್ ಡಿಕ್ಕಿ: ಬಿಜೆಪಿ ಕಾರ್ಯಕರ್ತ ಸಾವು

ಮಡಿಕೇರಿ: ಮತಯಾಚನೆ ವೇಳೆ ಕಾರ್ ಡಿಕ್ಕಿಯಾಗಿ ಬಿಜೆಪಿ ಕಾರ್ಯಕರ್ತ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ವಾಲ್ನೂರು ಗ್ರಾಮದಲ್ಲಿ ನಡೆದಿದೆ. ವಾಲ್ನೂರು ಗ್ರಾಮದ Read more…

ಹೊಲದಲ್ಲಿದಲ್ಲಿದ್ದಾಗಲೇ ಸಿಡಿಲಿಗೆ ಕೂಲಿ ಕಾರ್ಮಿಕ, ಎಮ್ಮೆಗಳು ಬಲಿ

ಕೊಪ್ಪಳ: ಸಿಡಿಲಿಗೆ ಕೂಲಿ ಕಾರ್ಮಿಕ ಮತ್ತು ಎರಡು ಎಮ್ಮೆಗಳು ಬಲಿಯಾದ ಎರಡು ಪ್ರತ್ಯೇಕ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಕೊಡರಕೇರಾ ಗ್ರಾಮದ ಅಮೋಘ ಸಿದ್ದಯ್ಯ ಗುರುವಿನ(32) ಮೃತಪಟ್ಟವರು ಎಂದು Read more…

ಬಸ್ ನಲ್ಲಿ ತೆರಳುವಾಗಲೇ ಹೃದಯಾಘಾತದಿಂದ ಮೃತಪಟ್ಟ ಪ್ರಯಾಣಿಕ

ಹಾವೇರಿ: ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಮಕರವಳ್ಳಿ ಸಮೀಪ ಸರ್ಕಾರಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಹೃದಯಾಘಾತದಿಂದ ವ್ಯಕ್ತಿ ಮೃತಪಟ್ಟಿದ್ದಾರೆ. ಮಲ್ಲೇಶಪ್ಪ ಬೆಲ್ಲದ(49) ಮೃತಪಟ್ಟವರು ಎಂದು ಹೇಳಲಾಗಿದೆ. ಸರ್ಕಾರಿ ಬಸ್ Read more…

BREAKING: ಚಿತ್ರದುರ್ಗದಲ್ಲಿ ತಾಯಿ, ಮಗಳು ನಿಗೂಢ ಸಾವು: ನೀರಿನ ತೊಟ್ಟಿಯಲ್ಲಿ ಶವ ಪತ್ತೆ

ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ತಾಯಿ, ಮಗಳು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ನೀರಿನ ತೊಟ್ಟಿಯಲ್ಲಿ 42 ವರ್ಷದ ಗೀತಾ, ಪುತ್ರಿ ಪ್ರಿಯಾಂಕಾ(20) ಶವ ಪತ್ತೆಯಾಗಿದೆ. ಚಿತ್ರದುರ್ಗದ ತಿಪ್ಪೇರುದ್ರಸ್ವಾಮಿ ಆಶ್ರಮದ ಆವರಣದಲ್ಲಿ ಘಟನೆ Read more…

ಟೈಯರ್ ಸ್ಪೋಟಗೊಂಡು ಟಿಪ್ಪರ್ ಪಲ್ಟಿ: ರಸ್ತೆ ಬದಿ ನಿಂತಿದ್ದ ಒಂದೇ ಕುಟುಂಬದ ಐವರು ಸಾವು

ಬಾಗಲಕೋಟೆ: ಟೈಯರ್ ಸ್ಪೋಟಗೊಂಡು ಟಿಪ್ಪರ್ ಲಾರಿ ಪಲ್ಟಿಯಾಗಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪತಿ ಅಂಕಪ್ಪ ತೋಳಮಟ್ಟಿ(70), ಪತ್ನಿ ಯಲ್ಲಮ್ಮ(65), ಮಗ ಪುಂಡಲಿಕ ಯಂಕಪ್ಪ ತೋಳಮಟ್ಟಿ(35), ಮಗಳು Read more…

ಬಸ್ ನಲ್ಲಿ ಊರಿಗೆ ತೆರಳುವಾಗಲೇ ಹೃದಯಾಘಾತದಿಂದ ಮೃತಪಟ್ಟ ಪ್ರಯಾಣಿಕ

ಕಲಬುರಗಿ: ಬಸ್ ನಲ್ಲಿ ಪ್ರಯಾಣಿಸುತ್ತಿದ್ದಾಗಲೇ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಭಾನುವಾರ ಕಮಲಾಪುರ ಬಳಿ ನಡೆದಿದೆ. ನಗರದ ಬಿದ್ದಾಪುರ ಕಾಲೋನಿ ನಿವಾಸಿ ವಿಜಯಕುಮಾರ್ ಶಿವಶರಣಪ್ಪ(45) ಮೃತಪಟ್ಟವರು ಎಂದು ಹೇಳಲಾಗಿದೆ. Read more…

BREAKING: ಕಾಡಾನೆ ದಾಳಿಗೆ ರೈತ ಬಲಿ: ವಾರದಲ್ಲಿ ಎರಡನೇ ಘಟನೆ

ಕೋಲಾರ: ಪೋಲೇನಹಳ್ಳಿಯಲ್ಲಿ ಕಾಡಾನೆ ದಾಳಿಯಿಂದ ರೈತ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಪೋಲೇನಹಳ್ಳಿಯಲ್ಲಿ ಘಟನೆ ನಡೆದಿದೆ. 45 ವರ್ಷದ ನಾರಾಯಣಸ್ವಾಮಿ ಕಾಡಾನೆ ದಾಳಿಯಿಂದ ಸಾವನ್ನಪ್ಪಿದವರು ಎಂದು ಹೇಳಲಾಗಿದೆ. Read more…

ರಾಜ್ಯದ ವಿವಿಧೆಡೆ ಮಳೆ ಅಬ್ಬರಕ್ಕೆ 5 ಮಂದಿ ಸಾವು: 4 ದಿನದಲ್ಲಿ ಸಿಡಿಲಿಗೆ 9 ಮಂದಿ ಬಲಿ

ಬೆಂಗಳೂರು: ಶನಿವಾರ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗಿದೆ. ಸಿಡಿಲಬ್ಬರಕ್ಕೆ ಮತ್ತೆ 5 ಜನ ಬಲಿಯಾಗಿದ್ದಾರೆ. ಕಳೆದ ಮೂರು ನಾಲ್ಕು ದಿನಗಳ ಅವಧಿಯಲ್ಲಿ ಸಿಡಿಲಿಗೆ 9 ಜನ ಬಲಿಯಾಗಿದ್ದಾರೆ. 15ಕ್ಕೂ Read more…

BREAKING: ಕಾರ್, ಲಾರಿ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ದುರ್ಮರಣ

ವಿಜಯಪುರ: ಅರ್ಜುಣಗಿ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಕಾರ್, ಲಾರಿ ಮುಖಾಮುಖಿ Read more…

BREAKING: ಖ್ಯಾತ ಜ್ಯೋತಿಷಿ ಎಸ್.ಕೆ. ಜೈನ್ ವಿಧಿವಶ

ಬೆಂಗಳೂರು: ಖ್ಯಾತ ಜ್ಯೋತಿಷಿ ಎಸ್.ಕೆ. ಜೈನ್ ವಿಧಿವಶರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಪತ್ನಿ ಹಾಗೂ ಓರ್ವ ಪುತ್ರಿಯನ್ನು ಎಸ್.ಕೆ. ಜೈನ್ Read more…

ಕ್ವಾರಿ ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಸಾವು

ಕೋಲಾರ: ಕ್ವಾರಿ ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಸಹೋದರರು ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆ, ಮಾಲೂರು ತಾಲೂಕಿನ ಮಲ್ಯಪ್ಪನಹಳ್ಳಿಯಲ್ಲಿ ನಡೆದಿದೆ. ಸಹೋದರರಾದ ಪವನ್ ಕುಮಾರ್, ಮಧು ಕುಮಾರ್ ನೀರು Read more…

BREAKING: ರಂಜಾನ್ ಸಂಭ್ರಮದಲ್ಲಿದ್ದ ವಿದ್ಯಾರ್ಥಿಗಳಿಬ್ಬರು ಅಪಘಾತದಲ್ಲಿ ಸಾವು

ಬೆಂಗಳೂರು: ಟಾಟಾ ಏಸ್ ಡಿಕ್ಕಿ ಹೊಡೆದು ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಹೆಗ್ಗನಹಳ್ಳಿಯ ಮುಖ್ಯ ರಸ್ತೆಯಲ್ಲಿ ತಡರಾತ್ರಿ ಘಟನೆ ನಡೆದಿದೆ. ಬೈಕ್ ಗೆ ಟಾಟಾ ಏಸ್ ಡಿಕ್ಕಿ Read more…

ಕಾರ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಪೊಲೀಸ್ ಸಾವು

ಚಿಕ್ಕಮಗಳೂರು: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಪೊಲೀಸ್ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಕಡೂರು ಪೊಲೀಸ್ ಠಾಣೆ ಹೆಡ್ ಕಾನ್ಸ್ ಟೇಬಲ್ ಮಲ್ಲಿಕಾರ್ಜುನ(44) ಮೃತಪಟ್ಟವರು ಎಂದು Read more…

ಮುಂದೆ ಹೋಗುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಇಬ್ಬರ ಸಾವು

ಚಿಕ್ಕಬಳ್ಳಾಪುರ: ಮುಂದೆ ಚಲಿಸುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ತಂದೆ, ಮಗ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹುನೇಗಲ್ ಗ್ರಾಮದ ಬಳಿ ನಡೆದಿದೆ. ತಂದೆ ಗಂಗಿ ರೆಡ್ಡಿ, Read more…

ಹಬ್ಬದ ದಿನವೇ ಘೋರ ದುರಂತ: ಪುಣ್ಯ ಸ್ನಾನ ಮಾಡಲು ನದಿಗೆ ಇಳಿದ ಇಬ್ಬರು ಸೋದರರು ಸಾವು

ವಿಜಯಪುರ: ಯುಗಾದಿ ಅಮಾವಾಸ್ಯೆಯಂದು ದೇವರ ಪಲ್ಲಕ್ಕಿ ತೊಳೆಯಲು ಮತ್ತು ಪುಣ್ಯ ಸ್ನಾನ ಮಾಡಲು ನದಿಗೆ ಇಳಿದ ಇಬ್ಬರು ಸಹೋದರರು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದ Read more…

ಬಸ್ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಕಣಿವೆ ಬಳಿ ಖಾಸಗಿ ಬಸ್ ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಹೊಳಲ್ಕೆರೆ ಪಟ್ಟಣದ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ Read more…

BREAKING: ಬಸ್ ಪಲ್ಟಿಯಾಗಿ ಇಬ್ಬರು ಸಾವು: 10 ಪ್ರಯಾಣಿಕರಿಗೆ ಗಾಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಸಮೀಪದ ಕಣಿವೆ ಪ್ರದೇಶದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಖಾಸಗಿ ಸ್ಲೀಪರ್ ಕೋಚ್ ಬಸ್ ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...