alex Certify Dead | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿಂದು ಕೊರೋನಾ ಆರ್ಭಟ: ಬೆಂಗಳೂರು 172 ಸೇರಿ 298 ಜನರಿಗೆ ಸೋಂಕು; ನಾಲ್ವರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 298 ಹೊಸ ಕೋವಿಡ್ ಕೇಸ್ ಪತ್ತೆಯಾಗಿವೆ. ಬೆಂಗಳೂರಲ್ಲಿ 178 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಇಂದು ನಾಲ್ವರು ಕೊರೋನಾ ಸೋಂಕಿತರು ಮೃತಪಟ್ಟಿದ್ದಾರೆ. ಧಾರವಾಡ, Read more…

BREAKING: ರಾಜ್ಯದಲ್ಲಿಂದು ಕೊರೋನಾ ಆರ್ಭಟ: ಬೆಂಗಳೂರು 134 ಸೇರಿ 260 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 260 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜಧಾನಿ ಬೆಂಗಳೂರಿನಲ್ಲಿ 134 ಜನರಿಗೆ ಕೋವಿಡ್ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ Read more…

SHOCKING: ರಾಗಿ ಮುದ್ದೆ, ಅನ್ನ ಸೇವಿಸಿದ್ದ ಇಬ್ಬರು ತೀವ್ರ ಹೊಟ್ಟೆ ನೋವಿನಿಂದ ಸಾವು

ಚಿಕ್ಕಮಗಳೂರು: ರಾಗಿ ಮುದ್ದೆ, ಅನ್ನ ಸೇವಿಸಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ದೊಡ್ಡಪಟ್ಟಣಗೆರೆಯಲ್ಲಿ ಘಟನೆ ನಡೆದಿದೆ. ಎರಡು ದಿನದ ಹಿಂದೆ ಮನೆಯಲ್ಲಿ ಊಟ ಮಾಡಿದ ಮೂವರಿಗೆ Read more…

ರಾಜ್ಯದಲ್ಲಿಂದು 248 ಜನ ಕೊರೋನಾದಿಂದ ಗುಣಮುಖ: 148 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 148 ಜನರಿಗೆ ಕೊರೋನಾ ಸೋಂಕು ತಗುಲಿದೆ. ವಿಜಯನಗರ ಜಿಲ್ಲೆಯಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಇಂದು 75 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ Read more…

ಭೂಕಂಪದ ಬೆನ್ನಲ್ಲೇ ಜಪಾನ್ ನಲ್ಲಿ ಘೋರ ದುರಂತ: ಜಪಾನ್ ಏರ್ ಲೈನ್ಸ್ ವಿಮಾನಕ್ಕೆ ಕೋಸ್ಟ್ ಗಾರ್ಡ್ ಜೆಟ್ ಡಿಕ್ಕಿ: ಐವರು ಸಿಬ್ಬಂದಿ ಸಾವು

ಟೊಕಿಯೋ: ಕೋಸ್ಟ್ ಗಾರ್ಡ್ DHC-8-315Q ವಿಮಾನವು ಜಪಾನ್ ಏರ್‌ಲೈನ್ಸ್ ವಿಮಾನಕ್ಕೆ ಡಿಕ್ಕಿ ಹೊಡೆದು ಆರು ಪ್ರಯಾಣಿಕರಲ್ಲಿ ಐವರು ಸಾವನ್ನಪ್ಪಿದ್ದಾರೆ. ಜಪಾನ್ ಏರ್ಲೈನ್ಸ್ ವಿಮಾನವು ಘರ್ಷಣೆಯ ನಂತರ ಜ್ವಾಲೆಯಲ್ಲಿ ಸ್ಫೋಟಿಸಿದೆ. Read more…

ಸಂಚಾರ ನಿಯಮ ಉಲ್ಲಂಘನೆ: 184.83 ಕೋಟಿ ರೂ. ದಂಡ ವಸೂಲಿ

ಬೆಂಗಳೂರು: ಬೆಂಗಳೂರಿನಲ್ಲಿ 2023ರಲ್ಲಿ ಸಂಚಾರ ಪೊಲೀಸರು ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ 184.83 ಕೋಟಿ ರೂಪಾಯಿ ದಂಡ ವಸೂಲಿ ಮಾಡಿದ್ದಾರೆ. 2023 ರಲ್ಲಿ 89,74,945 ಸಂಚಾರ ನಿಯಮ ಉಲ್ಲಂಘನೆ Read more…

ಬೈಕ್, ಆಟೋ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಚಿತ್ರದುರ್ಗ: ಚಿತ್ರದುರ್ಗದ ದಂಡಿನ ಕುರುಬರಹಟ್ಟಿ ಸಮೀಪ ಬೈಕ್, ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಟೋ ಚಾಲಕ ಬರ್ಕತ್, ಬೈಕ್ ಹಿಂಬದಿ ಕುಳಿತಿದ್ದ ಶಿಲ್ಪಾ ಮೃತಪಟ್ಟವರು Read more…

ರಾಜ್ಯದಲ್ಲಿಂದು ದ್ವಿಶತಕ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇಂದು 201 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮೈಸೂರಿನಲ್ಲಿ ಸೋಂಕಿತರೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 39 ಜನರಿಗೆ ಕೊರೋನಾ ಸೋಂಕು ತಗುಲಿದೆ. ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ Read more…

ವಿದ್ಯುತ್ ಪ್ರವಹಿಸಿ ಘೋರ ದುರಂತ: ಕಂಬದ ಮೇಲೆಯೇ ಸಾವನ್ನಪ್ಪಿದ ಲೈನ್ ಮ್ಯಾನ್

ಬೆಳಗಾವಿ: ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಲೈನ್ ಮ್ಯಾನ್ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷಕ್ಕೆ ಲೈನ್ ಮ್ಯಾನ್ Read more…

ರಾಜ್ಯದಲ್ಲಿಂದು 173 ಜನರಿಗೆ ಕೊರೋನಾ ಸೋಂಕು ದೃಢ, ಬೆಂಗಳೂರಲ್ಲಿ ಇಬ್ಬರ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 173 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿಯೇ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಇಂದು 82 ಜನರಿಗೆ ಕೊರೋನಾ ಸೋಂಕು Read more…

BREAKING: ಬೆಂಗಳೂರು 85 ಸೇರಿ ರಾಜ್ಯದಲ್ಲಿಂದು 158 ಮಂದಿಗೆ ಕೊರೋನಾ ಸೋಂಕು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ 85 ಸೇರಿ ರಾಜ್ಯದಲ್ಲಿ ಇಂದು 158 ಮಂದಿಗೆ ಕೊರೋನಾ ಸೋಂಕು ತಗುಲಿದೆ. ರಾಜ್ಯದಲ್ಲಿ ಪಾಸಿಟಿವಿಟಿ ಇದರ ಶೇಕಡ 1.98ರಷ್ಟು ಇದೆ. ಇಂದು ಯಾವುದೇ ಕೊರೋನಾ Read more…

ಹಿಟ್ ಅಂಡ್ ರನ್ ಗೆ ಅಪರಿಚಿತ ವ್ಯಕ್ತಿ ಸಾವು: 20 ಮೀಟರ್ ವರೆಗೆ ಮೃತದೇಹ ಎಳೆದೊಯ್ದ ವಾಹನ

ಬೆಂಗಳೂರು: ಬೆಂಗಳೂರಿನ ಆನಂದರಾವ್ ಸರ್ಕಲ್ ನಲ್ಲಿ ಹಿಟ್ ಅಂಡ್ ರನ್ ಗೆ ಅಪರಿಚಿತ ವ್ಯಕ್ತಿ ಬಲಿಯಾಗಿದ್ದಾರೆ. ಆನಂದ ರಾವ್ ಸರ್ಕಲ್ ಸಮೀಪದ ಫ್ಲೈ ಓವರ್ ಮೇಲೆ ನಡೆದುಕೊಂಡು ಹೋಗುತ್ತಿದ್ದ Read more…

BREAKING: ರಾಜ್ಯದಲ್ಲಿಂದು 74 ಜನರಿಗೆ ಕೊರೋನಾ: ಇಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 74 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 57 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಸನ 4, ಬೆಂಗಳೂರು ಗ್ರಾಮಾಂತರ 4, ಚಿಕ್ಕಬಳ್ಳಾಪುರ, Read more…

ಭೀಕರ ಅಪಘಾತ: ಕಾಂಗ್ರೆಸ್ ಶಾಸಕ ಸಂಗಮೇಶ್ ಆಪ್ತ ಸಹಾಯಕ ದುರ್ಮರಣ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಈಶ್ವರ್(47) ಅವರು ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ರಾತ್ರಿ Read more…

BREAKING: ರಾಜ್ಯದಲ್ಲಿ ಒಮಿಕ್ರಾನ್ ಉಪತಳಿಗೆ ಮೂವರ ಸಾವು

ಬೆಂಗಳೂರು: ರಾಜ್ಯದಲ್ಲಿ 35 ಒಮಿಕ್ರಾನ್ ಉಪತಳಿ ಜೆಎನ್.1 ಕೇಸ್ ಇರುವ ಮಾಹಿತಿ ಇದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪರೀಕ್ಷೆ ಸಂದರ್ಭದಲ್ಲಿ Read more…

BREAKING NEWS: 2 ಕಾರ್ ಗಳ ನಡುವೆ ಡಿಕ್ಕಿ: ಐವರು ಸಾವು

ಎರಡು ಕಾರ್ ಗಳ ನಡುವೆ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ ಘಟನೆ ತೆಲಂಗಾಣದ ನಾರಾಯಣಪೇಟೆ ಜಿಲ್ಲೆ ಮಕ್ತಲ್ ತಾಲೂಕಿನ ಜಕ್ಲೇರ್ ಗ್ರಾಮದ ಬಳಿ ನಡೆದಿದೆ. ರಾಜ್ಯದ ಯಾದಗಿರಿ ಜಿಲ್ಲೆಯ ಮೂವರು Read more…

ಪಾದಚಾರಿಗಳ ಮೇಲೆ ಹರಿದ ಪೆಟ್ರೋಲ್ ಟ್ಯಾಂಕರ್: ಮಹಿಳೆ ಸ್ಥಳದಲ್ಲೇ ಸಾವು, ಮತ್ತೊಬ್ಬರು ಗಂಭೀರ

ಬಳ್ಳಾರಿ: ಪಾದಚಾರಿಗಳ ಮೇಲೆ ಪೆಟ್ರೋಲ್ ಟ್ಯಾಂಕ್ ಹರಿದು ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳ್ಳಾರಿ ನಗರದ ಮೋತಿ ಸರ್ಕಲ್ ನಲ್ಲಿ ಅಪಘಾತ ನಡೆದಿದೆ. 26 ವರ್ಷದ ರಫಿಯಾಬೇಗಂ ಮೃತಪಟ್ಟ Read more…

ಪೇಂಟಿಂಗ್ ಮಾಡುವಾಗ ಆಯತಪ್ಪಿ ಬಿದ್ದು ಕಾರ್ಮಿಕ ಸಾವು

ಬೆಂಗಳೂರು: ಪೇಂಟಿಂಗ್ ಮಾಡುವಾಗ ಆಯತಪ್ಪಿ ಕೆಳಗೆ ಬಿದ್ದು ಕಾರ್ಮಿಕ ಸಾವನ್ನಪ್ಪಿದ ಘಟನೆ ಸದಾಶಿವನಗರ ಠಾಣೆ ವ್ಯಾಪ್ತಿಯ ಪ್ಯಾಲೇಸ್ ಗ್ರೌಂಡ್ ನಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಕೈಲಾಸ್ ಮಹದೇವ(47) ಮೃತಪಟ್ಟ Read more…

BREAKING: ಸಿಲಿಂಡರ್ ಸ್ಪೋಟದಿಂದ ಗಾಯಗೊಂಡಿದ್ದ ತಂದೆ, ಮಗು ಸಾವು

ಬೆಂಗಳೂರು: ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ ತಂದೆ, ಮಗು ಸಾವನ್ನಪ್ಪಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಎರಡೂವರೆ ವರ್ಷದ ಮಗು ರೋಹನ್, ತಂದೆ ಸಂದೇಶ್(30) ಸಾವನ್ನಪ್ಪಿದ್ದಾರೆ. ಉಳಿದ ಮೂವರು ಗಾಯಾಳುಗಳಿಗೆ Read more…

BREAKING: ಬೆಂಗಳೂರಲ್ಲಿ ಕೊರೋನಾ ಹೆಚ್ಚಳ: ರಾಜ್ಯದಲ್ಲಿಂದು 78 ಜನರಿಗೆ ಸೋಂಕು ದೃಢ: ಒಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 78 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಂಗಳೂರು ನಗರದಲ್ಲಿ ಇಂದು 68 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಸಕ್ರಿಯ Read more…

BREAKING: ಲಾರಿಗೆ ಜೀಪ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವು

ಕಲಬುರಗಿ: ಲಾರಿಗೆ ಜೀಪ್ ನಡುವೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ನೀರಾವರಿ ಇಲಾಖೆ ಕಚೇರಿ ಎದುರು ಅಪಘಾತ ಸಂಭವಿಸಿದೆ. ಮೃತಪಟ್ಟವರು Read more…

ರಾಜ್ಯದಲ್ಲಿಂದು 22 ಜನರಿಗೆ ಕೊರೋನಾ ಸೋಂಕು ದೃಢ, ಇಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 22 ಜನರಿಗೆ ಸೋಂಕು ತಗುಲಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 92ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡ 2.47ರಷ್ಟು Read more…

ಕಬ್ಬು ಲೋಡ್ ಮಾಡಿದ್ದ ಟ್ರ್ಯಾಕ್ಟರ್ ಹರಿದು ರೈತ ಸ್ಥಳದಲ್ಲೇ ಸಾವು

ವಿಜಯಪುರ: ಕಬ್ಬು ಲೋಡ್ ಮಾಡಿದ್ದ ಟ್ರ್ಯಾಕ್ಟರ್ ಟ್ರಾಲಿ ಹರಿದು ರೈತರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಹೊರವಲಯದ ಜಮೀನಿನಲ್ಲಿ ನಡೆದಿದೆ. ಯಲ್ಲಪ್ಪ ಶಂಕ್ರಪ್ಪ ಗುಳಗೊಂಡ(38) Read more…

BIG BREAKING : ಲಿಬಿಯಾದಲ್ಲಿ ಹಡಗು ಮುಳುಗಿ ಮಹಿಳೆಯರು, ಮಕ್ಕಳು ಸೇರಿ 61 ವಲಸಿಗರು ಜಲಸಮಾಧಿ | shipwreck off Libya

ಲಿಬಿಯಾದಲ್ಲಿ ಸಂಭವಿಸಿದ ದುರಂತ ಹಡಗು ದುರಂತದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 61 ವಲಸಿಗರು ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಲಿಬಿಯಾದ ಅಂತರರಾಷ್ಟ್ರೀಯ ವಲಸೆ ಸಂಸ್ಥೆ (ಐಒಎಂ) ಸಾಮಾಜಿಕ ಮಾಧ್ಯಮ Read more…

ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರ್: ಸಕಾಲಕ್ಕೆ ಚಿಕಿತ್ಸೆ ಸಿಗದೇ ಸಾವು

ಬೆಂಗಳೂರು: ಆಟವಾಡುತ್ತಿದ್ದ ಮಗುವಿನ ಮೇಲೆ ಕಾರ್ ಹರಿದು ಮೃತಪಟ್ಟಿದೆ. ನೇಪಾಳ ಮೂಲದ ಜೋಗ್ ಜುತಾರ, ಅನಿತಾ ದಂಪತಿಗಳ ಮೂರು ವರ್ಷದ ಪುತ್ರಿ ಅರ್ಬಿನಾ ಮೃತಪಟ್ಟ ಮಗು. ಬೆಂಗಳೂರಿನ ಕಸವನಹಳ್ಳಿಯ Read more…

ಮದುವೆಗೆ ಒಪ್ಪದ ಮನೆಯವರು: ದುಡುಕಿನ ನಿರ್ಧಾರ ಕೈಗೊಂಡ ಪ್ರೇಮಿಗಳು

ಕಲಬುರಗಿ: ಮನೆಯವರು ಮದುವೆಗೆ ಒಪ್ಪದ ಕಾರಣಕ್ಕೆ ಮನನೊಂದ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆ ವಾಡಿಯಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ಚೌಕಂಡಿ ತಾಂಡಾ ಪ್ರದೇಶದಲ್ಲಿ ಪ್ರೇಮಿಗಳು ವಿಷ Read more…

ಅಮಾನವೀಯ ಕೃತ್ಯ: ನವಜಾತ ಹೆಣ್ಣು ಶಿಶುವಿನ ಕುತ್ತಿಗೆಗೆ ಹಗ್ಗ ಕಟ್ಟಿ ಕೊಂದು ಪೊದೆಯಲ್ಲಿ ಎಸೆದ ದುಷ್ಕರ್ಮಿಗಳು

ದಾವಣಗೆರೆ: ನವಜಾತ ಹೆಣ್ಣು ಶಿಶುವಿನ ಕುತ್ತಿಗೆಗೆ ಹಗ್ಗ ಕಟ್ಟಿ ಕೊಂದು ನಿರ್ಜನ ಪ್ರದೇಶದಲ್ಲಿ ಎಸೆದ ಅಮಾನವೀಯ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಕ್ಯಾಸನಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮಕ್ಕೆ Read more…

ಕಾರ್ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರು ದುರ್ಮರಣ

ಚಿತ್ರದುರ್ಗ: ಬೊಮ್ಮಕ್ಕನಹಳ್ಳಿ ಸಮೀಪ ಬೈಕ್ ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿ ಬಳಿ ಅಪಘಾತ ನಡೆದಿದೆ. ಕೋನಾನಾಪುರ ನಿವಾಸಿಗಳಾದ ಮಾರಣ್ಣ(45), Read more…

ಅಪಾರ್ಟ್ ಮೆಂಟ್ ನಿಂದ ಬಿದ್ದು ಗೃಹಿಣಿ ಸಾವು

ಬೆಂಗಳೂರು: ಅಪಾರ್ಟ್ ಮೆಂಟ್ ನಿಂದ ಕಾಲು ಜಾರಿ ಕೆಳಗೆ ಬಿದ್ದು ಗೃಹಿಣಿ ಸಾವನ್ನಪ್ಪಿದ್ದಾರೆ. ಮನೆ ಸ್ವಚ್ಛಗೊಳಿಸುವಾಗ ಘಟನೆ ನಡೆದಿದೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖುಷ್ಬೂ ತ್ರಿವೇದಿ(31) Read more…

ಹಮಾಸ್ ವಿರುದ್ಧದ ಯುದ್ಧದಲ್ಲಿ ಇಸ್ರೇಲ್ ಸಚಿವನ ಪುತ್ರ ಸಾವು : ‘ನನ್ನ ಹೃದಯ ಮುರಿದಿದೆ’ ಎಂದ ಪ್ರಧಾನಿ ನೆತನ್ಯಾಹು

ಗಾಝಾ :  ಗಾಝಾದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಐಡಿಎಫ್ ಸೈನಿಕರು ಸಾವನ್ನಪ್ಪಿದ್ದಾರೆ. ಅವರಲ್ಲಿ ಇಸ್ರೇಲ್ ಸಚಿವ ಗಾಡಿ ಐಸೆನ್ಕೋಟ್ ಅವರ ಪುತ್ರ ಗಾಲ್ ಮೀರ್ ಐಸೆನ್ಕೋಟ್ ಮತ್ತು 55 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...