alex Certify Dead | Kannada Dunia | Kannada News | Karnataka News | India News - Part 16
ಕನ್ನಡ ದುನಿಯಾ
    Dailyhunt JioNews

Kannada Duniya

ಅಪರಿಚಿತ ವಾಹನ, ಕಾರ್ ಡಿಕ್ಕಿ: ಯುಟ್ಯೂಬರ್ ಸಾವು

ಬೆಂಗಳೂರು: ಅಪರಿಚಿತ ವಾಹನ, ಕಾರ್ ಡಿಕ್ಕಿಯಾಗಿ ಯೂಟ್ಯೂಬರ್ ಸಾವನ್ನಪ್ಪಿದ್ದಾರೆ. ಕುಲುವನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಅಪಘಾತ ನಡೆದಿದೆ. ಸ್ವಿಫ್ಟ್ ಕಾರ್ ನಲ್ಲಿದ್ದ ಯುಟ್ಯೂಬರ್ ವೆಂಕಟೇಶ(43) ಮೃತಪಟ್ಟವರು ಎಂದು Read more…

ತನ್ನದೇ ಫ್ಲಾಟ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮಲಯಾಳಂ ನಟಿ ಶವ ಪತ್ತೆ

ಮಲಯಾಳಂ ನಟಿ ರೆಂಜೂಷಾ ಮೆನನ್ ಅವರು ತಿರುವನಂತಪುರಂನಲ್ಲಿರುವ ತಮ್ಮ ಫ್ಲಾಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹಲವು ಧಾರಾವಾಹಿ-ಚಲನಚಿತ್ರಗಳಲ್ಲಿ ನಟಿಸಿದ್ದ ನಟಿ ರೆಂಜೂಷಾ ಮೆನನ್ ಅವರಿಗೆ 35 ವರ್ಷ Read more…

BREAKING NEWS: ಮತ್ತೊಂದು ರೈಲು ದುರಂತ: ಆಂಧ್ರಪ್ರದೇಶದಲ್ಲಿ ಎರಡು ರೈಲು ಡಿಕ್ಕಿ: 6 ಜನ ಸಾವು

ಆಂಧ್ರಪ್ರದೇಶದ ವಿಶಾಖಪಟ್ಟಣಂನಿಂದ ರಾಯಗಡಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ವಿಜಯನಗರಂ ಜಿಲ್ಲೆಯಲ್ಲಿ ಹಳಿತಪ್ಪಿದ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 6 ಜನ ಸಾವನ್ನಪ್ಪಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ Read more…

BREAKING NEWS: ಕೇರಳ ಅವಳಿ ಸ್ಪೋಟದಲ್ಲಿ ಮೃತಪಟ್ಟವರ ಸಂಖ್ಯೆ 2ಕ್ಕೇರಿಕೆ

ಕೇರಳದಲ್ಲಿ ಅವಳಿ ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ. ಕೇರಳದ ಎರ್ನಾಕುಲಂ ಜಿಲ್ಲೆಯ ಕಲಮಸ್ಸೇರಿಯ ಕನ್ವೆನ್ಷನ್ ಸೆಂಟರ್ ನಲ್ಲಿ ಬೆಳಗ್ಗೆ ಸಂಭವಿಸಿದ ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 52 Read more…

ಬೈಕ್ ಡಿಕ್ಕಿಯಾಗಿ ಪಾದಚಾರಿ, ಸವಾರ ಸಾವು

ಶಿವಮೊಗ್ಗ: ಅಪಘಾತದಲ್ಲಿ ಪಾದಚಾರಿ, ಬೈಕ್ ಸವಾರ ಸಾವನ್ನಪ್ಪಿದ ಘಟನೆ ಕುಂಸಿ ಸಮೀಪ ನಡೆದಿದೆ. ಶಿವಮೊಗ್ಗ -ಸವಳಂಗ ರಸ್ತೆಯ ಸುತ್ತುಕೋಟೆ ಗ್ರಾಮದ ರಟ್ಟೆಹಳ್ಳಿ ಕ್ರಾಸ್ ಬಳಿ ಮಂಗಳವಾರ ರಾತ್ರಿ ಅಪಘಾತ Read more…

BREAKING: ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸಾವು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ. ರಸ್ತೆ ಬದಿ ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರ ನಗರ ಹೊರ Read more…

SHOCKING: ರೈಲು ಹರಿದು ರಾಜ್ಯದ ಮೂವರು ಬಾಲಕರು ಸಾವು

ಚೆನ್ನೈ: ರೈಲು ಹರಿದು ರಾಜ್ಯದ ಮೂವರು ಬಾಲಕರು ಮೃತಪಟ್ಟ ಘಟನೆ ತಮಿಳುನಾಡಿನ ಚಂಗಲಪಟ್ಟು ಜಿಲ್ಲೆಯಲ್ಲಿ ನಡೆದಿದೆ. ಕರ್ನಾಟಕದ ಸುರೇಶ್(15), ರವಿ(12), ಮಂಜುನಾಥ(11) ಮೃತಪಟ್ಟ ಬಾಲಕರು ಎಂದು ಹೇಳಲಾಗಿದೆ. ಚಂಗಲಪಟ್ಟು Read more…

ದಾರುಣ ಘಟನೆ: ಆಟವಾಡುತ್ತಿದ್ದ 14 ತಿಂಗಳ ಮಗು ಕಾಲುವೆಗೆ ಬಿದ್ದು ಸಾವು

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬಸವಣ್ಣ ಕ್ಯಾಂಪ್ ನಲ್ಲಿ ಮನೆ ಮುಂದಿನ ಕಾಲುವೆಗೆ ಬಿದ್ದು 14 ತಿಂಗಳ ಗಂಡು ಮಗು ಸಾವನ್ನಪ್ಪಿದೆ. ಶಿವಾನಂದ ಮತ್ತು ಶಿಲ್ಪಾ ದಂಪತಿಯ Read more…

ಲಾರಿ ಡಿಕ್ಕಿ: ಆಂಬುಲೆನ್ಸ್ ನಲ್ಲಿದ್ದ ರೋಗಿ ಸಾವು

ಬೆಂಗಳೂರು: ಲಾರಿ ಡಿಕ್ಕಿಯಾಗಿ ಆಂಬುಲೆನ್ಸ್ ನಲ್ಲಿದ್ದ ರೋಗಿ ಸಾವನ್ನಪ್ಪಿದ ಘಟನೆ ನೆಲಮಂಗಲ ಸಮೀಪದ ಬೊಮ್ಮನಹಳ್ಳಿ ಬಳಿ ನಡೆದಿದೆ. ಚಿತ್ರದುರ್ಗದಿಂದ ಬೆಂಗಳೂರಿನ ಆಸ್ಪತ್ರೆಗೆ ತೆರಳುತ್ತಿದ್ದ ವಿಜಯಕುಮಾರ್ ಮೃತಪಟ್ಟ ವ್ಯಕ್ತಿ ಎಂದು Read more…

BREAKING: ಸರ್ಕಾರಿ ಬಸ್ –ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು

ತಿರುವಣ್ಣಾಮಲೈ: ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಸಂಗಮ್-ಕೃಷ್ಣಗಿರಿ ಹೆದ್ದಾರಿಯಲ್ಲಿ ಸೋಮವಾರ ರಾತ್ರಿ ಕಾರ್ ಮತ್ತು ರಾಜ್ಯ ಸರ್ಕಾರಿ ಬಸ್ ನಡುವೆ ಡಿಕ್ಕಿ ಸಂಭವಿಸಿ 6 ಜನ ಸಾವನ್ನಪ್ಪಿದ್ದಾರೆ. ಸೋಮವಾರ ತಡರಾತ್ರಿ Read more…

ಜಮೀನಿನಲ್ಲಿದ್ದಾಗಲೇ ಜೇನು ದಾಳಿಯಿಂದ ರೈತ ಸಾವು

ಮಂಡ್ಯ: ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಜೇನು ಕಚ್ಚಿ ರೈತರೊಬ್ಬರು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಗೋವಿಂದೇಗೌಡನ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ರಾಮೇಗೌಡ(85) ಮೃತಪಟ್ಟ Read more…

BREAKING: ಬೆಂಗಳೂರಲ್ಲಿ ಭೀಕರ ಅಪಘಾತ: ಎರಡು ಕಾರ್ ಡಿಕ್ಕಿ; ಓರ್ವ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಎರಡು ಕಾರ್ ಗಳ ನಡುವೆ ಡಿಕ್ಕಿಯಾಗಿ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅತಿ ವೇಗವಾಗಿ ಬಂದು ರಸ್ತೆ ಮಧ್ಯದ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರ್ ಏರ್ಪೋರ್ಟ್ Read more…

ಮೊಬೈಲ್ ಲೊಕೇಶನ್ ಪತ್ತೆ ಹಚ್ಚಿ ಹುಡುಕಿದ ಮನೆಯವರಿಗೆ ಶಾಕ್

ಉಡುಪಿ: ನದಿಗೆ ಸ್ನಾನಕ್ಕೆ ಹೇಳಿದ ಇಬ್ಬರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆ ಹೆಬ್ರಿಯ ಮತ್ತಾವ್ರ ನಡೆದಿದೆ. ಮೃತರನ್ನು ಉಮೇಶ್ ಶೆಟ್ಟಿ(48), ಪ್ರಸ್ತುತ್ ಹೆಗಡೆ(21) ಎಂದು ಗುರುತಿಸಲಾಗಿದೆ. Read more…

ಎರಡು ಬೈಕ್ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಮಂಡ್ಯ: ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಟಿಎಂ ಹೊಸೂರು – ಗೌಡಹಳ್ಳಿ ಗೇಟ್ ಬಳಿ ನಡೆದಿದೆ. Read more…

ಅಪಘಾತ: ಬೈಕ್ ಸವಾರರು ಸ್ಥಳದಲ್ಲೇ ಸಾವು

  ಕಾರವಾರ: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ತಟಗಾರ ಕ್ರಾಸ್ ಬಳಿ ಭಾನುವಾರ ಸಂಜೆ ನಡೆದಿದೆ. Read more…

ಬಸ್ ಹತ್ತುವ ವೇಳೆ ಆಯತಪ್ಪಿ ಬಿದ್ದು ಮಹಿಳೆ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಮಾಚೇನಹಳ್ಳಿ ಸಮೀಪ ಕೆಎಸ್ಆರ್ಟಿಸಿ ಬಸ್ ಹತ್ತುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಎರಡು ದಿನಗಳ ಹಿಂದೆ ನಡೆದಿದ್ದು, Read more…

ಕಲುಷಿತ ನೀರು ಸೇವಿಸಿ ಇಬ್ಬರು ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆ ಮತ್ತಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಇಬ್ಬರು ಸಾವನ್ನಪ್ಪಿದ್ದಾರೆ. ಮೂವತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮತ್ತಿ ಗ್ರಾಮದ ಕುಡಿಯುವ Read more…

ಬೆಂಗಳೂರು ಭೀಕರ ಪಟಾಕಿ ದುರಂತ: ಮೃತರ ಸಂಖ್ಯೆ 14ಕ್ಕೆ ಏರಿಕೆ: ಸರ್ಕಾರದಿಂದ ಪರಿಹಾರ ಘೋಷಣೆ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ನಡೆದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ತಡರಾತ್ರಿ ಶೋಧ ಕಾರ್ಯಚರಣೆ Read more…

ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ಭೀಕರ ಅಗ್ನಿ ದುರಂತ: ಸಾವಿನ ಸಂಖ್ಯೆ 10ಕ್ಕೆ ಏರಿಕೆ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 10 ಜನ ಕಾರ್ಮಿಕರು ಸಾವನ್ನಪ್ಪಿದ್ದಾರೆ. ನವೀನ್ ಎಂಬುವರಿಗೆ ಸೇರಿದ ಪಟಾಕಿ Read more…

ಅತ್ತಿಬೆಲೆ ಪಟಾಕಿ ಅಂಗಡಿಯಲ್ಲಿ ಘೋರ ದುರಂತ: ಬೆಂಕಿ ತಗುಲಿ 7 ಕಾರ್ಮಿಕರು ಸಾವು

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದ ಪಟಾಕಿ ಅಂಗಡಿ ಅಗ್ನಿ ದುರಂತದಲ್ಲಿ 7 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಮೂರು ಆಂಬುಲೆನ್ಸ್ ಗಳು ಆಗಮಿಸಿದ್ದು, Read more…

BREAKING NEWS: ಮುಂಬೈನಲ್ಲಿ ಭಾರಿ ಅಗ್ನಿ ದುರಂತ: 7 ಜನ ಸಜೀವ ದಹನ, 40ಕ್ಕೂ ಅಧಿಕ ಮಂದಿಗೆ ಗಾಯ

ಮುಂಬೈನಲ್ಲಿ ಸಂಭವಿಸಿದ ಭಾರಿ ಅಗ್ನಿ ದುರಂತದಲ್ಲಿ 7 ಜನ ಸಚಿವ ದಹನವಾಗಿದ್ದಾರೆ. ಗೋರೆಗಾಂವ್ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 40ಕ್ಕೆ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗೋರೆಗಾಂವ್ Read more…

ಔಷಧ ಖರೀದಿಸಲು ಬಂದಾಗಲೇ ಕಾದಿತ್ತು ದುರ್ವಿದಿ: ಮೆಡಿಕಲ್ ಶಾಪ್ ಗೆ ಬಂದ ವ್ಯಕ್ತಿ ಹೃದಯಾಘಾತದಿಂದ ಸಾವು

ಮೈಸೂರು: ಔಷಧ ಖರೀದಿಸಲು ಮೆಡಿಕಲ್ ಶಾಪ್ ಗೆ ಬಂದಿದ್ದ ವ್ಯಕ್ತಿಗೆ ಹೃದಯಘಾತವಾಗಿ ಸಾವನ್ನಪ್ಪಿದ್ದಾರೆ. ಮೈಸೂರಿನ ಉದಯಗಿರಿ ಮೆಡಿಕಲ್ ಸ್ಟೋರ್ ಬಳಿ 38 ವರ್ಷದ ಜಗದೀಶ್ ಕುಸಿದು ಬಿದ್ದು ಮೃತಪಟ್ಟಿದ್ದಾರೆ. Read more…

ಬೆಂಗಳೂರಲ್ಲಿ ದಾರುಣ ಘಟನೆ: ಮಹಡಿ ಮೇಲಿಂದ ಬಿದ್ದು ಮಗು ಸಾವು

ಬೆಂಗಳೂರು: ಮಹಡಿ ಮೇಲಿಂದ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿದ ಘಟನೆ ಹೆಬ್ಬಗೋಡಿಯ ಶಂಕರಪ್ಪ ಬಡಾವಣೆಯಲ್ಲಿ ನಡೆದಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಶಂಕರಪ್ಪ ಬಡಾವಣೆಯಲ್ಲಿ Read more…

ಧರ್ಮಗ್ರಂಥದ ಪ್ರಕಾರ ಮಕ್ಕಳು, ಅವಿವಾಹಿತರು, ಅಕಾಲಿಕ ಮರಣ ಹೊಂದಿದವರ ಶ್ರಾದ್ಧವನ್ನು ಈ ದಿನ ಮಾಡಿ

ಮೃತ ಸಂಬಂಧಿಕರ ಆತ್ಮಕ್ಕೆ ಶಾಂತಿ ನೀಡಲು, ಪಿತೃ ಪಕ್ಷದಲ್ಲಿ ತರ್ಪಣ, ಶ್ರಾದ್ಧ ಮಾಡಲಾಗುತ್ತದೆ. ಆದ್ರೆ ಕೆಲ ಸಂಬಂಧಿಕರು ಅಥವಾ ಆಪ್ತರ ಸಾವಿನ ತಿಥಿ ತಿಳಿದಿರುವುದಿಲ್ಲ. ಅವರ ಶ್ರಾದ್ಧವನ್ನು ಯಾವಾಗ Read more…

ಎಲೆಕ್ಟ್ರಿಕ್ ಸ್ಕೂಟರ್ ಟೆಸ್ಟ್ ಡ್ರೈವ್ ವೇಳೆ ವಿದ್ಯಾರ್ಥಿ ಸಾವು

ಬೆಂಗಳೂರು: ಎಲೆಕ್ಟ್ರಿಕ್ ಸ್ಕೂಟರ್ ಟೆಸ್ಟ್ ಡ್ರೈವ್ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಕೋರಮಂಗಲದ ಒಳ ವರ್ತುಲ ರಸ್ತೆಯ Read more…

ಗಣಪತಿ ವಿಸರ್ಜಿಸಿ ಬರುವಾಗ ಟ್ರ್ಯಾಕ್ಟರ್ ಗೆ ವಿದ್ಯುತ್ ಸ್ಪರ್ಶ: ಬಾಲಕ ಸಾವು, ಇಬ್ಬರು ಗಂಭೀರ

ಹಾಸನ: ಗಣಪತಿ ವಿಸರ್ಜನೆ ಮಾಡಿ ಬರುವಾಗ ಟ್ರ್ಯಾಕ್ಟರ್ ಗೆ ವಿದ್ಯುತ್ ತಂತಿ ಸ್ಪರ್ಶವಾಗಿದ್ದರಿಂದ ಬಾಲಕ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅರಕಲಗೂಡು ಸಮೀಪದ ಕತ್ತಿಮಲ್ಲೇನಹಳ್ಳಿಯಲ್ಲಿ ಸೋಮವಾರ ಘಟನೆ ನಡೆದಿದೆ. Read more…

ಮೈಸೂರಿನಲ್ಲಿ ಘೋರ ದುರಂತ : ನಾಲೆಗೆ ಬಿದ್ದು ಒಂದೇ ಕುಟುಂಬದ ಮೂವರು ದಾರುಣ ಸಾವು

ಮೈಸೂರು: ನಾಲೆಗೆ ಬಿದ್ದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಸರಗೂರು ಸಮೀಪದ ಚಂಗೌಡನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ. ಸರಗೂರು ತಾಲೂಕಿನ ಚಂಗೌಡನಹಳ್ಳಿಯ ಮಹಮ್ಮದ್ ಕಪಿಲ್(42), Read more…

ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪ ಟಿಂಬರ್ ಲಾರಿ ಮತ್ತು ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಒಬ್ಬ ಸವಾರ Read more…

ಪೊಲೀಸರಿಗೆ ಸತ್ತ ಇಲಿ ಇದ್ದ ತಿಂಡಿ ಪೊಟ್ಟಣ ನೀಡಿದ ಹೋಟೆಲ್ ವಿರುದ್ಧ ಕ್ರಿಮಿನಲ್ ಕೇಸ್

ಬೆಂಗಳೂರು: ಬೆಂಗಳೂರು ಬಂದ್ ಭದ್ರತೆಯಲ್ಲಿದ್ದ ಯಶವಂತಪುರ ಸಂಚಾರ ಠಾಣೆ ಪೊಲೀಸರಿಗೆ ನೀಡಿದ್ದ ತಿಂಡಿ ಪೊಟ್ಟಣದಲ್ಲಿ ಸತ್ತ ಇಲ್ಲಿ ಪತ್ತೆಯಾಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸತ್ತ ಇಲಿ ಮಿಶ್ರಿತ ಆಹಾರ Read more…

BREAKING: ಎಕ್ಸ್ ಪ್ರೆಸ್ ವೇನಲ್ಲಿ ಸರಣಿ ಅಪಘಾತ: ಮೂವರ ಸಾವು

ರಾಮನಗರ: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದೆ. ಮಳೆಯಿಂದ ನಿಯಂತ್ರಣ ತಪ್ಪಿದ ಫಾರ್ಚೂನರ್ ಕಾರ್ ಡಿವೈಡರ್ ದಾಟಿಕೊಂಡು ಎದುರಿಗೆ ಬರುತ್ತಿದ್ದ ಕಾರ್ ಗಳಿಗೆ ಡಿಕ್ಕಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...