alex Certify Dead | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

ಆಟವಾಡುತ್ತಿದ್ದಾಗಲೇ ದುರಂತ: ವಿದ್ಯಾರ್ಥಿ ಸಾವು

ಮೈಸೂರು: ಖೋಖೋ ಆಟವಾಡುತ್ತಿದ್ದ ವೇಳೆ ವಿದ್ಯಾರ್ಥಿ ಗಾಯಗೊಂಡು ಮೃತಪಟ್ಟ ಘಟನೆ ನಂಜನಗೂಡು ತಾಲೂಕಿನ ಹರದನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಶಾಲೆಯ ಆವರಣದಲ್ಲಿ ಖೋಖೋ ಆಟವಾಡುತ್ತಿದ್ದ 9ನೇ ತರಗತಿ ವಿದ್ಯಾರ್ಥಿ Read more…

ಗ್ರೀಸ್ ನಲ್ಲಿ ಅತಿದೊಡ್ಡ ವಲಸೆ ದುರಂತ: ಮೀನುಗಾರಿಕೆ ಹಡಗು ಮುಳುಗಿ 80 ಜನ ಸಾವು: ನೂರಾರು ಮಂದಿ ನಾಪತ್ತೆ

ದಕ್ಷಿಣ ಗ್ರೀಸ್‌ನ ಕರಾವಳಿಯಲ್ಲಿ ಮೀನುಗಾರಿಕಾ ಹಡಗು ಮುಳುಗಿದ ನಂತರ ಕನಿಷ್ಠ 80 ಜನ ಸಾವನ್ನಪ್ಪಿದ್ದಾರೆ. ನೂರಾರು ಮಂದಿ ಕಣ್ಮರೆಯಾಗಿದ್ದು, 100 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಇಟಲಿಗೆ ಹೊರಟಿದ್ದ Read more…

ಲಾರಿ ಡಿಕ್ಕಿ: ಅಪಘಾತದಲ್ಲಿ ಕಾರ್ ನಲ್ಲಿದ್ದ ಇಬ್ಬರು ಸಾವು

ರಾಮನಗರ: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಇಬ್ಬರು ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣದ ದೇವರಹೊಸಹಳ್ಳಿ ಸಮೀಪ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿಯಾಗಿ Read more…

ಕ್ಯಾಂಟರ್ ಡಿಕ್ಕಿ: ಬೈಕ್ ನಲ್ಲಿದ್ದ ನವದಂಪತಿ ಸಾವು

ವಿಜಯಪುರ: ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ನವ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಹೊರವಲಯದ ಸೋಲಾಪುರ ಬೈಪಾಸ್ ಬಳಿ ನಡೆದಿದೆ. 31 ವರ್ಷದ ಹೊನಮಲ್ಲ ತೆರದಾಳ ಮತ್ತು Read more…

ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಘೋರ ದುರಂತ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ, ಎತ್ತುಗಳು ಸಾವು

ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬುಳ್ಳನದೊಡ್ಡಿ ಗ್ರಾಮದ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಹಾಗೂ ಎರಡು ಎತ್ತುಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಮಾಲಗಾರಹಳ್ಳಿ Read more…

ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಾಗಲೇ ದುರಂತ: ಅಲೆಗೆ ಸಿಲುಕಿ ವಿದ್ಯಾರ್ಥಿ ಸಾವು

ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿ ಸಮುದ್ರದ ಅಲೆಗೆ ಸಿಲುಕಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಬೆಂಗಳೂರು ಮೂಲದ ವಿದ್ಯಾರ್ಥಿ 20 ವರ್ಷದ ಪವನ್ ನಾಯ್ಕ್ ಮೃತಪಟ್ಟವರು ಎಂದು Read more…

ಮಲಗಿದ್ದ ವೇಳೆಯಲ್ಲೇ ದಂಪತಿಗೆ ಕಚ್ಚಿದ ಹಾವು: ಪತಿ ಸಾವು, ಪತ್ನಿ ಚಿಂತಾಜನಕ

ಬೆಳಗಾವಿ: ಮಲಗಿದ್ದ ವೇಳೆಯಲ್ಲಿ ದಂಪತಿಗೆ ನಾಗರಹಾವು ಕಚ್ಚಿದ್ದು, ಪತಿ ಮೃತಪಟ್ಟಿದ್ದಾರೆ. ಪತ್ನಿ ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ Read more…

ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ಸಾವು, ಲೈಂಗಿಕ ದೌರ್ಜನ್ಯ: ಮಾಲೀಕನ ವಿರುದ್ಧ ಎರಡು ಎಫ್ಐಆರ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ವನಶ್ರೀ ಖಾಸಗಿ ವಸತಿ ಶಾಲೆಯಲ್ಲಿ 13 ವರ್ಷದ ವಿದ್ಯಾರ್ಥಿನಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಎಫ್ಐಆರ್ ದಾಖಲಾಗಿವೆ. ಶಾಲೆಯ ಮಾಲೀಕ ಬಿ.ಕೆ. Read more…

ಬಸ್ ಗೆ ಹಿಂಬದಿಯಿಂದ ಕಾರ್ ಡಿಕ್ಕಿ: ಶಿಕ್ಷಕ ಸೇರಿ ಇಬ್ಬರು ಸಾವು

ಉಡುಪಿ: ಖಾಸಗಿ ಬಸ್ ಗೆ ಹಿಂದಿನಿಂದ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆ ಹೆಬ್ರಿ ಸಮೀಪದ ಸೋಮೇಶ್ವರ ಬಳಿ ನಡೆದಿದೆ. ಉಡುಪಿ ಡಿಡಿಪಿಐ ಕಚೇರಿ ಪ್ರಥಮ Read more…

BREAKING NEWS: ಜಮೀನಿನಲ್ಲಿ ಕೆಲಸದ ವೇಳೆ ಸಿಡಿಲು ಬಡಿದು ರೈತರಿಬ್ಬರು ಸ್ಥಳದಲ್ಲೇ ಸಾವು

ದಾವಣಗೆರೆ: ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಸಿಡಿಲು ಬಡಿದು ಇಬ್ಬರು ರೈತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಅಬಣೂರಿನಲ್ಲಿ ಘಟನೆ ನಡೆದಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ Read more…

ಕಾರ್ ಪಲ್ಟಿಯಾಗಿ ಅಪಘಾತ: ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋಗಿದ್ದ ಬಿಜೆಪಿ ಮುಖಂಡ ಸ್ಥಳದಲ್ಲೇ ಸಾವು

ಮೈಸೂರು: ಅಪಘಾತದಲ್ಲಿ ಮೈಸೂರು ಬಿಜೆಪಿ ಮುಖಂಡ ಸ್ವಾಮಿಗೌಡ ಸಾವನ್ನಪ್ಪಿದ್ದಾರೆ. ತಮಿಳುನಾಡಿನ ಊಟಿ ಸಮೀಪ ಕಾರ್ ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ. ಮೈಸೂರಿನ ಎನ್.ಆರ್. ಕ್ಷೇತ್ರದ ಬಿಜೆಪಿ ಮಂಡಲ Read more…

ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ಮೂವರ ಸಾವು

ಬಾಗಲಕೋಟೆ: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ರಕ್ಕಸಗಿ ಬಳಿ ಅಪಘಾತ ಸಂಭವಿಸಿದೆ. ರಕ್ಕಸಗಿ ಗ್ರಾಮದ ನಿವಾಸಿಗಳಾದ Read more…

BREAKING: ಫಲಿಸದ ಪ್ರಾರ್ಥನೆ; ಬೋರ್ ವೆಲ್ ಗೆ ಬಿದ್ದಿದ್ದ ಮಗು ಮೃತಪಟ್ಟಿರುವುದಾಗಿ ಘೋಷಣೆ

ಭೋಪಾಲ್: ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯಲ್ಲಿ ಬೋರ್‌ ವೆಲ್‌ ಗೆ ಬಿದ್ದ ಎರಡೂವರೆ ವರ್ಷದ ಬಾಲಕಿಯನ್ನು 51 ಗಂಟೆಗಳ ಬೃಹತ್ ರಕ್ಷಣಾ ಕಾರ್ಯಾಚರಣೆಯ ನಂತರ ಹೊರತೆಗೆಯಲಾಗಿದೆ. ಅಧಿಕಾರಿಗಳ ಪ್ರಕಾರ, ಬಾಲಕಿಯನ್ನು Read more…

ಲಾರಿ –ಆಂಬುಲೆನ್ಸ್ ಡಿಕ್ಕಿ: ಅಪಘಾತದಲ್ಲಿ ಮೂವರ ಸಾವು

ಚಿತ್ರದುರ್ಗ: ನಿಂತಿದ್ದ ಲಾರಿಗೆ ಆಂಬುಲೆನ್ಸ್ ಡಿಕ್ಕಿಯಾಗಿ ಮೂವರ ಸಾವು ಕಂಡ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ನಡೆದಿದೆ. ಆಂಬುಲೆನ್ಸ್ ನಲ್ಲಿದ್ದ ಕನಕಮಣಿ(72), ಆಕಾಶ್(17) ಹಾಗೂ ಚಾಲಕ ಸಾವು Read more…

ಲಾರಿ ಹರಿದು ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ

ರಾಯಚೂರು: ರಾಯಚೂರು ತಾಲೂಕಿನ ಏಳನೇಮೈಲಿ ಬಳಿ ಅಪಘಾತ ಸಂಭವಿಸಿದೆ. ಲಾರಿ ಹರಿದು ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ಸವಾರರಾದ ಹನುಮೇಶ್(30), ಆಂಜನೇಯ(35) ಮೃತಪಟ್ಟವರು ಎಂದು Read more…

BREAKING: ಭೀಕರ ಅಪಘಾತದಲ್ಲಿ ಐವರ ಸಾವು, 13 ಜನರಿಗೆ ಗಾಯ

ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆ ಬಿಳಿಚಕ್ರ ಗ್ರಾಮದ ಬಳಿ ನಡೆದಿದೆ. ಅಪಘಾತದಲ್ಲಿ 13 ಜನ ಗಾಯಗೊಂಡಿದ್ದು, ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ Read more…

ಟಿಪ್ಪರ್ –ಕಾರ್ ಮುಖಾಮುಖಿ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

ಹಾವೇರಿ: ಟಿಪ್ಪರ್ – ಕಾರ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾವೇರಿಉ ಜಿಲ್ಲೆ ರಾಣೆಬೆನ್ನೂರು ತಾಲೂಕು ಅಂಕಸಾಪುರ ಬಳಿ ನಡೆದಿದೆ. ಮಾಲತೇಶ್(24) ಮಾಲತೇಶ ಕುಂದ್ರಳ್ಳಿ(21) ಮೃತಪಟ್ಟವರು Read more…

ಭೀಕರ ರೈಲು ದುರಂತದ ಹಿಂದೆ ದುಷ್ಕೃತ್ಯ ಶಂಕೆ: ಸಿಬಿಐ ತನಿಖೆಗೆ ಶಿಫಾರಸು

ನವದೆಹಲಿ: ರೈಲು ದುರಂತದ ಹಿಂದೆ ದುಷ್ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ ಬಜಾರ್ ನಿಲ್ದಾಣದಲ್ಲಿ 277 ಜನರ ಸಾವಿಗೆ ಕಾರಣವಾದ ಭೀಕರ ರೈಲು ಅಪಘಾತದ Read more…

ಸರಿಯಾಗಿ ಚಿಕಿತ್ಸೆ ನೀಡದೇ ರೋಗಿ ಸಾವು: ಆಸ್ಪತ್ರೆಗೆ ಭಾರಿ ದಂಡ

ಧಾರವಾಡ: ವೈದ್ಯಕೀಯ ಸೇವಾ ನ್ಯೂನತೆ ಎಸಗಿದ್ದಕ್ಕೆ ಪರಿಹಾರ ಕೊಡಲು ಆಸ್ಪತ್ರೆಗೆ ಕಾಯಂ ಜನತಾ ನ್ಯಾಯಾಲಯದ ಆದೇಶಿಸಿದೆ. ಚಂದ್ರಕಾಂತ ಬಿ. ಮಟ್ಟಿ ಹಾಗೂ ಕವಿತಾ ಚಂದ್ರಕಾಂತ ಮಟ್ಟಿ ಇವರು ಗದಗದ Read more…

ಮೊದಲ ರಾತ್ರಿಯೇ ಆಘಾತಕಾರಿ ಘಟನೆ: ಸಂಭ್ರಮದಲ್ಲಿದ್ದ ವಧು, ವರರಿಗೆ ಅದೇನಾಯ್ತು…?

ಬಹ್ರೈಚ್: ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಕೈಸರ್‌ಗಂಜ್ ನಲ್ಲಿ ಮೊದಲ ರಾತ್ರಿಯೇ ವಧು, ವರ ನಿಗೂಢವಾಗಿ ಸಾವನ್ನಪ್ಪಿದ್ದಾರೆ, ಮೊದಲ ರಾತ್ರಿಗೆಂದು ರೂಮ್ ಸೇರಿಕೊಂಡಿದ್ದ ವಧು, ವರ ಮರುದಿನ ಬೆಳಿಗ್ಗೆ Read more…

2,000 ವರ್ಷಗಳಾದರೂ ಅದ್ಭುತವಾಗಿ ಸಂರಕ್ಷಿಸಲ್ಪಟ್ಟಿದೆ ಈ `ಮಮ್ಮಿ` ಅಂಗಾಂಗ

ಸಾವಿರಾರು ವರ್ಷಗಳ ಮಟ್ಟಿಗೆ ಸಂರಕ್ಷಿಸಿಕೊಂಡು ಬಂದಿರುವ ಮಮ್ಮಿಗಳ ಅನೇಕ ವಿಡಿಯೋಗಳನ್ನು ನಾವು ಅದಾಗಲೇ ನೋಡಿದ್ದೇವೆ. 100 ವರ್ಷಗಳ ಹಿಂದೆ ಮೃತಪಟ್ಟ ಎರಡು ವರ್ಷಗಳ ಬಾಲೆಯೊಬ್ಬಳ ದೇಹವೊಂದು ’ಜಗತ್ತಿನ ಅತಿ Read more…

ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಇಟ್ಟಿಗೆ ಬಿದ್ದು ಕಾರ್ಮಿಕ ಸಾವು

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ ಮೇಲಿನಿಂದ ಇಟ್ಟಿಗೆ ಬಿದ್ದು ಕಾರ್ಮಿಕ ಸಾವನ್ನಪ್ಪಿದ್ದಾರೆ. ಜಾರ್ಖಂಡ್ ಮೂಲದ ಪಂಕಜ್ ಕುಮಾರ್ ಯಾದವ್(35) ಮೃತಪಟ್ಟವರು ಎಂದು ಹೇಳಲಾಗಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ Read more…

BREAKING: ಸೇತುವೆಯಿಂದ ಬಸ್ ಬಿದ್ದು 10 ಪ್ರಯಾಣಿಕರು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಮೃತಸರದಿಂದ ಬರುತ್ತಿದ್ದ ಬಸ್ ಆಳವಾದ ಕಂದರಕ್ಕೆ ಬಿದ್ದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಒಂದು ಡಜನ್ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ Read more…

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಅಬ್ಬರ: ಸಿಡಿಲಿಗೆ ನಾಲ್ವರು ಬಲಿ

ಬೆಂಗಳೂರು: ರಾಜ್ಯದ ವಿವಿಧ ಗುಡುಗು ಸಿಡಿಲು ಸಹಿತ ಮಳೆಯಾಗಿದ್ದು, ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ ನಗರದ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ ಸಿಡಿಲು ಬಡಿದು 27 ವರ್ಷದ ಲಕ್ಷ್ಮೀಬಾಯಿ Read more…

ಅಪಘಾತದಲ್ಲಿ 10 ಜನ ಸಾವು: ಮೃತರ ಕುಟುಂಬಗಳಿಗೆ ಸಿಎಂ ಪರಿಹಾರ ಘೋಷಣೆ

ಮೈಸೂರು ಜಿಲ್ಲೆಯ ತಿ.ನರಸೀಪುರ ಬಳಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ ಸಾವಿಗೀಡಾಗಿದ್ದು, ಸಿಎಂ ಸಿದ್ಧರಾಮಯ್ಯ ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ್ದಾರೆ. ಅಪಘಾತದಲ್ಲಿ 10 ಮಂದಿ ಸಾವಿನ ಸುದ್ದಿ ಕೇಳಿ Read more…

ತಡರಾತ್ರಿ ಭೀಕರ ಅಪಘಾತದಲ್ಲಿ 7 ವಿದ್ಯಾರ್ಥಿಗಳು ಸಾವು

ಗುವಾಹಟಿ: ಅಸ್ಸಾಂನ ಗುವಾಹಟಿಯ ಜಲುಕ್ಬರಿ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ 7 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇನ್ನೂ ಕೆಲವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು Read more…

ಕುಟುಂಬದ ಇಬ್ಬರು ಬಾಲಕರು ನೀರು ಪಾಲು: ಮಕ್ಕಳ ಸಾವಿನಿಂದ ಮುಗಿಲು ಮುಟ್ಟಿದ ಆಕ್ರಂದನ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕುಂಟಿನಮಡು ಗ್ರಾಮದ ಕೆರೆಯಲ್ಲಿ ಆಕಸ್ಮಿಕವಾಗಿ ನೀರಿಗೆ ಬಿದ್ದು ಒಂದೇ ಕುಟುಂಬದ ಇಬ್ಬರು ಬಾಲಕರು ಮೃತಪಟ್ಟ ದಾರುಣ ಘಟನೆ ಭಾನುವಾರ ನಡೆದಿದೆ. ಸಹೋದರರ Read more…

BREAKING: ಲಾರಿಗೆ ಕಾರ್ ಡಿಕ್ಕಿ; ಭೀಕರ ಅಪಘಾತದಲ್ಲಿ 6 ಜನ ಸಾವು

ಕೊಪ್ಪಳ: ಲಾರಿಗೆ ಕಾರ್ ಡಿಕ್ಕಿಯಾಗಿ ಆರು ಜನ ಸಾವನ್ನಪ್ಪಿದ್ದಾರೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಭೀಕರ ಅಪಘಾತ ನಡೆದಿದೆ. ಕಾರ್ ನ ಟೈಯರ್ ಸ್ಪೋಟಗೊಂಡು ಎದುರಿಗೆ Read more…

ಜಮೀನು ಪರಿಹಾರ, ಉದ್ಯೋಗಕ್ಕಾಗಿ ಹೋರಾಟ ನಡೆಸುತ್ತಿದ್ದ ರೈತ ಸ್ಥಳದಲ್ಲೇ ಸಾವು

ಕಲಬುರಗಿ: ಶ್ರೀ ಸಿಮೆಂಟ್ ಕಂಪನಿ ವಿರುದ್ಧ ಧರಣಿ ನಡೆಸುತ್ತಿದ್ದ ರೈತ ಸಾವನ್ನಪ್ಪಿದ್ದಾರೆ. ಕಲಬುರ್ಗಿ ಜಿಲ್ಲೆ ಸೇಡಂ ತಾಲೂಕಿನ ಕೊಡ್ಲಾ ಬೆನಕನಹಳ್ಳಿ ಗ್ರಾಮದ ಸಮೀಪ ಇರುವ ಸಿಮೆಂಟ್ ಫ್ಯಾಕ್ಟರಿ ಬಳಿ Read more…

ಈಜುಕೊಳದಲ್ಲಿ ಮುಳುಗಿ ವಿದ್ಯಾರ್ಥಿ ಸಾವು: ಪೋಷಕರ ಪ್ರತಿಭಟನೆ

ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದಲ್ಲಿ ಈಜುಕೊಳದಲ್ಲಿ ಮುಳುಗಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಬಾಗಲಗುಂಟೆ ನಿವಾಸಿ ಧನುಷ್(15) ಮೃತಪಟ್ಟ ದುರ್ದೈವಿ ಎಂದು ಹೇಳಲಾಗಿದೆ. ಅವರು ಮೂಲತಃ ತುಮಕೂರು ಜಿಲ್ಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...