alex Certify Dead | Kannada Dunia | Kannada News | Karnataka News | India News - Part 21
ಕನ್ನಡ ದುನಿಯಾ
    Dailyhunt JioNews

Kannada Duniya

ಕೆರೆಯಲ್ಲಿ ಈಜಲು ಹೋದಾಗಲೇ ದುರಂತ: ಮೂವರು ಯುವಕರು ನೀರು ಪಾಲು

ಚಿತ್ರದುರ್ಗ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರು ಪಾಲಾದ ಘಟನೆ ನಂದನಹೊಸೂರು ಗ್ರಾಮದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ನಂದನಹೊಸೂರು ಗ್ರಾಮದ ಸಮೀಪದ ಕೆರೆಯಲ್ಲಿ ಘಟನೆ Read more…

ಭೀಕರ ಅಪಘಾತ: ಆಟೋ, ಬೈಕ್ ನಲ್ಲಿದ್ದ ಕನಿಷ್ಠ 8 ಜನ ಸಾವು

ಉತ್ತರ ಪ್ರದೇಶದ ಹರ್ದೋಯ್ ಮತ್ತು ಸಹರಾನ್‌ಪುರ ಜಿಲ್ಲೆಗಳಲ್ಲಿ ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ತಾಯಿ-ಮಗಳು ಸೇರಿದಂತೆ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ. ಹರ್ದೋಯಿ-ಲಖನೌ ಹೆದ್ದಾರಿಯ ಜೈಪುರ Read more…

ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ: ದಂಪತಿ ಸಜೀವ ದಹನ

ಯಾದಗಿರಿ: ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ ತಗುಲಿ ದಂಪತಿ ಸಜೀವ ದಹನವಾಗಿದ್ದಾರೆ. ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದಲ್ಲಿ ನಡೆದಿದೆ. ಪತಿ ರಾಗಯ್ಯ(39), ಪತ್ನಿ ಶಿಲ್ಪಾ(35) ಮೃತಪಟ್ಟವರು ಎಂದು Read more…

ಪೋಷಕರೇ ಗಮನಿಸಿ…! ಆಟವಾಡುತ್ತಾ ಕೈಗೆ ಸಿಕ್ಕ ಉಂಗುರ ನುಂಗಿದ ಮಗು ಸಾವು

ಮಡಿಕೇರಿ: ಆಟವಾಡುವ ವೇಳೆ ಕೈಗೆ ಸಿಕ್ಕ ಉಂಗುರ ನುಂಗಿದ ಮಗು ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಕರಡಿಗೋಡು ಗ್ರಾಮದಲ್ಲಿ ನಡೆದಿದೆ. ಮುನೀರ್ ಎಂಬುವವರ 8 ತಿಂಗಳ Read more…

ಬೆಂಗಳೂರಲ್ಲಿ ಆಘಾತಕಾರಿ ಘಟನೆ: ಸುಮ್ಮನೆ ಕುಳಿತಿದ್ದವರಿಗೆ ಚಾಕು ಇರಿತ; ಓರ್ವ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಸುಮ್ಮನೆ ಕುಳಿತಿದ್ದ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಮೆಜೆಸ್ಟಿಕ್ ಗಣಪತಿ ದೇವಸ್ಥಾನದ ಬಳಿ ಕಟ್ಟೆ ಮೇಲೆ ಕುಳಿತಿದ್ದ ಇಬ್ಬರಿಗೆ ಅಪರಿಚಿತ ವ್ಯಕ್ತಿ ಚಾಕುವಿನಿಂದ ಇರಿದಿದ್ದಾನೆ. ಬಿಡಿಸಲು ಮುಂದಾದ Read more…

ಅಕ್ರಮ ಮದ್ಯ ಸೇವಿಸಿ ವ್ಯಕ್ತಿ ಸಾವು: ಒಂದು ತಿಂಗಳಲ್ಲಿ ಮೂರನೇ ಘಟನೆ

ಚಿಕ್ಕಮಗಳೂರು: ಹಿತ್ಲೆಗುಳಿಯಲ್ಲಿ ಅಕ್ರಮ ಮದ್ಯ ಸೇವಿಸಿ ಪುಟ್ಟೇಗೌಡ(60) ಸಾವು ಕಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಹಿತ್ಲೆಗುಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕದೆ Read more…

ಹಬ್ಬದ ದಿನವೇ ಘೋರ ದುರಂತ: ಬೈಕ್ ನಿಂದ ಬಿದ್ದು ಇಬ್ಬರು ಸಾವು

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಚಿಕ್ಕಕೆರೆ ಸೇತುವೆ ಬಳಿ ಬೈಕ್ ನಿಂದ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಕುಣಿಗಲ್ ನಿವಾಸಿಗಳಾದ ಚೇತನ್(28), ಕಿರಣ್(19) ಮೃತಪಟ್ಟವರು ಎಂದು ಹೇಳಲಾಗಿದೆ. ಕುಣಿಗಲ್ Read more…

ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪಕ್ಕೆ ಇಬ್ಬರು ಬಲಿ: ಉತ್ತರ ಭಾರತದಲ್ಲೂ ನಡುಗಿದ ಭೂಮಿ; ಆತಂಕದಿಂದ ಓಡಿದ ಜನ

ನವದೆಹಲಿ: ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಹಲವು ಕಡೆ ಭೂಕಂಪದಿಂದ ಆರು ಜನ ಗಾಯಗೊಂಡಿದ್ದಾರೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್, ಲಾಹೋರ್, ಪೇಶಾವರ, ರಾವಲ್ಪಿಂಡಿ ಸೇರಿದಂತೆ ಹಲವು Read more…

ಚರಂಡಿ ಸ್ವಚ್ಛಗೊಳಿಸುವಾಗ ವಿಷ ಗಾಳಿ ಸೇವನೆ: ಕಾರ್ಮಿಕರಿಬ್ಬರು ಸಾವು

ದಾವಣಗೆರೆ: ಗ್ರಾಮ ಪಂಚಾಯಿತಿ ಪಿಡಿಒ ನಿರ್ಲಕ್ಷ್ಯಕ್ಕೆ ಇಬ್ಬರು ಪೌರಕಾರ್ಮಿಕರು ಬಲಿಯಾಗಿದ್ದಾರೆ. ಚರಂಡಿ ಸ್ವಚ್ಛಗೊಳಿಸುವಾಗ ವಿಷ ಗಾಳಿ ಸೇವಿಸಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಬಸವನಕೋಟೆ Read more…

ಯುವ ಕ್ರಾಂತಿ ಸಮಾವೇಶಕ್ಕೆ ಹೋಗಿದ್ದ ವೃದ್ಧ ಹಿಟ್ ಅಂಡ್ ರನ್ ಗೆ ಬಲಿ

ಧಾರವಾಡ: ಧಾರವಾಡ ಜಿಲ್ಲೆ ತೇಗೂರ ಗ್ರಾಮದ ಬಳಿ ಹಿಟ್ ಅಂಡ್ ರನ್ ಗೆ ವೃದ್ದ ಬಲಿಯಾಗಿದ್ದಾರೆ. ತೇಗೂರ ಗ್ರಾಮದ ಮುಲ್ಲಾ ಡಾಬಾ ಬಳಿ ಘಟನೆ ನಡೆದಿದೆ. 70 ವರ್ಷದ Read more…

SHOCKING: ರಾತ್ರಿ ಸುರಿದ ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಕರೆಂಟ್ ಶಾಕ್ ನಿಂದ ತಾಯಿ, ಇಬ್ಬರು ಮಕ್ಕಳು ಸಾವು

ಕಲಬುರಗಿ: ವಿದ್ಯುತ್ ಪ್ರವಹಿಸಿ ತಾಯಿ, ಇಬ್ಬರು ಮಕ್ಕಳು ಸಾವು ಕಂಡ ಘಟನೆ ಕಲಬುರ್ಗಿ ಜಿಲ್ಲೆ ಚಿಂಚೋಳಿ ಪಟ್ಟಣದ ದನಗರ ಗಲ್ಲಿಯಲ್ಲಿ ನಡೆದಿದೆ. ಕರೆಂಟ್ ಶಾಕ್ ನಿಂದ ತಾಯಿ ಝರಣಮ್ಮ Read more…

ಭಾರಿ ಮಳೆಯಿಂದ ಅನಾಹುತ: ಕುರಿಗಾಹಿ, ಹಸು, 15 ಕ್ಕೂ ಹೆಚ್ಚು ಕುರಿ ಸಾವು

ಮಂಡ್ಯ: ಗುಡುಗು ಸಹಿತ ಮಳೆಯಿಂದ ಕುರಿಗಾಹಿ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಾಡ್ಲಿ ಗ್ರಾಮದಲ್ಲಿ ನಡೆದಿದೆ. ಶಿವಲಿಂಗೇಗೌಡ(48) ಮೃತಪಟ್ಟವರು. ಹಸು, 15ಕ್ಕೂ ಹೆಚ್ಚು ಕುರಿ, 5 Read more…

ಸರ್ಕಾರಿ ಬಸ್ ಡಿಕ್ಕಿ: ಬೈಕ್ ನಲ್ಲಿದ್ದ ಮೂವರ ಸಾವು

ಬೆಳಗಾವಿ: ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ಮೂವರು ಸವಾರರು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಾರೂಗೇರಿ ಬಳಿ ಘಟನೆ ನಡೆದಿದೆ. ಹಾಳಸಿರಬೂರ ಗ್ರಾಮದ ನಿವಾಸಿ Read more…

ಎಡವಿ ಬಿದ್ದ ಮಹಿಳೆ: ಕೈಯಲ್ಲಿದ್ದ ಕತ್ತಿ ಎದೆಗೆ ಹೊಕ್ಕು ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಎಡಮಂಗಲದಲ್ಲಿ ಎದೆಗೆ ಕತ್ತಿ ಹೊಕ್ಕು ಮಹಿಳೆ ಮೃತಪಟ್ಟಿದ್ದಾರೆ. ಎಡಮಂಗಲ ಗ್ರಾಮದ ಬಳಕ್ಕದೆ ನಿವಾಸಿ ಶಿವರಾಮ ಅವರ ಪತ್ನಿ ಗೀತಾ(37) ಮೃತಪಟ್ಟವರು Read more…

ಮೂವರು ಮಕ್ಕಳು ಸೇರಿ ಕುಟುಂಬದ ಐವರ ಸಜೀವ ದಹನ

ಕಾನ್ಪುರ: ಕಾನ್ಪುರ್ ದೇಹತ್‌ನಲ್ಲಿ ಗುಡಿಸಲಿಗೆ ಬೆಂಕಿ ತಗುಲಿ ದಂಪತಿ ಮತ್ತು ಮೂವರು ಮಕ್ಕಳು ಸಜೀವ ದಹನಗೊಂಡಿದ್ದಾರೆ. ರೂರಾ ಪೊಲೀಸ್ ಠಾಣೆ ವ್ಯಾಪ್ತಿಯ ಹರಾಮೌ ಗ್ರಾಮದ ಬಂಜಾರರ ದೊಡ್ಡ ಗುಡಿಸಲಿನಲ್ಲಿ Read more…

ರಸ್ತೆ ಬದಿ ತಡೆಗೋಡೆಗೆ ಬೈಕ್ ಡಿಕ್ಕಿ: ಇಬ್ಬರು ಸಾವು

ಧಾರವಾಡ: ರಸ್ತೆ ಬದಿಯ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ತಾಯಿ, ಮಗು ಸಾವನ್ನಪ್ಪಿದ ಘಟನೆ ಬೇಲೂರು ಕೈಗಾರಿಕಾ ಪ್ರದೇಶದ ಬಳಿ ನಡೆದಿದೆ. ಧಾರವಾಡ ನಗರದ ಹೊರವಲಯದಲ್ಲಿರುವ ಬೇಲೂರು ಕೈಗಾರಿಕಾ ಪ್ರದೇಶದ Read more…

BREAKING: ಬಸ್ ಗೆ ಬೆಂಕಿ; ಕಂಡಕ್ಟರ್ ಸಜೀವ ದಹನ

ಬೆಂಗಳೂರು: ಬಸ್ ನಲ್ಲಿ ಅಗ್ನಿ ದುರಂತ ಸಂಭವಿಸಿ ಒಬ್ಬರು ಸಜೀವ ದಹನವಾಗಿದ್ದಾರೆ. ಬಿಎಂಟಿಸಿ ಬಸ್ ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಕಂಡಕ್ಟರ್ ಸಜೀವ ದಹನವಾದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ Read more…

ಡಿಕ್ಕಿ ಹೊಡೆದು ದೂರದವರೆಗೆ ಕಾರ್ ಎಳೆದೊಯ್ದ ಲಾರಿ: ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ಗೊಟ್ಟಿಪುರ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ Read more…

ಗೂಡ್ಸ್ ರೈಲಿನ ಇಂಜಿನ್‌ನಲ್ಲಿ ಚಿರತೆಯ ಮೃತದೇಹ ಪತ್ತೆ

ಚಂದ್ರಾಪುರ: ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ಮಂಗಳವಾರ ಗೂಡ್ಸ್ ರೈಲಿನ ಇಂಜಿನ್‌ ಮೇಲೆ ಚಿರತೆಯ ಮೃತದೇಹ ಪತ್ತೆಯಾಗಿದೆ ಎಂದು ಹಿರಿಯ ಅರಣ್ಯಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಚಂದ್ರಾಪುರ ಅರಣ್ಯ ವ್ಯಾಪ್ತಿಯ ಘುಗುಸ್ ಪಟ್ಟಣದ Read more…

ಧರ್ಮಸ್ಥಳಕ್ಕೆ ಹೊರಟಿದ್ದ ನಿವೃತ್ತ ಪೊಲೀಸ್ ಸಿಬ್ಬಂದಿ ಬಸ್ ನಿಲ್ದಾಣದಲ್ಲೇ ಶವವಾಗಿ ಪತ್ತೆ

ಬೆಂಗಳೂರು ನಗರದಲ್ಲಿ ನಿವೃತ್ತ ಪೊಲೀಸ್ ಸಿಬ್ಬಂದಿ ಶವವಾಗಿ ಪತ್ತೆಯಾಗಿದ್ದಾರೆ. ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಮುನಿಆಂಜನೇಯ(65) ಅವರ ಶವ ಪತ್ತೆಯಾಗಿದೆ. ದೊಡ್ಡಬಳ್ಳಾಪುರದ ಮದುರಹೊಸಹಳ್ಳಿ ನಿವಾಸಿಯಾಗಿರುವ ಮುನಿಆಂಜನೇಯ ಗೆಳೆಯರ ಜೊತೆಗೆ ಧರ್ಮಸ್ಥಳಕ್ಕೆ Read more…

ಹೃದಯ ವಿದ್ರಾವಕ ಘಟನೆ: ಕಸದ ರಾಶಿಗೆ ಎಸೆದ ಶಿಶು ಮೇಲೆ ವಾಹನಗಳು ಹರಿದು ಸಾವು

ಬೆಂಗಳೂರು: ಕಸದ ರಾಶಿಗೆ ಎಸೆಯಲಾಗಿದ್ದ ಹಸುಗೂಸಿನ ಮೇಲೆ ವಾಹನಗಳು ಹರಿದು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಅಮೃತಹಳ್ಳಿಯ ಪಂಪಾ ಲೇಔಟ್ ನಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. Read more…

BREAKING: ಗುಡಿಸಲಿಗೆ ಬೆಂಕಿ, ದಂಪತಿ ಸಜೀವ ದಹನ

ವಿಜಯಪುರ: ಗುಡಿಸಲಿಗೆ ಬೆಂಕಿ ಬಿದ್ದು ಇಬ್ಬರು ಸಜೀವ ದಹನವಾಗಿದ್ದಾರೆ. ಅಗ್ನಿ ಅವಘಡದಲ್ಲಿ ವೃದ್ಧ ದಂಪತಿ ಸಜೀವ ದಹನವಾಗಿದ್ದಾರೆ. ವಿಜಯಪುರ ಜಿಲ್ಲೆ ಚಡಚಣದ ಹೊರವಲಯದ ಜಮೀನಿನಲ್ಲಿ ಘಟನೆ ನಡೆದಿದೆ. 82 Read more…

SHOCKING: ಡ್ಯಾನ್ಸ್ ಮಾಡುವಾಗಲೇ ದುರಂತ: ಕುಸಿದು ಬಿದ್ದು ವಿದ್ಯಾರ್ಥಿ ಸಾವು

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸ್ನಾತಕೋತ್ತರ ಪದವಿ ವಿದ್ಯಾರ್ಥಿ ಕುಸಿದು ಬಿದ್ದು ಮೃತಪಟ್ಟ ಘಟನೆ ಸರ್ಜಾಪುರದ ಅಜೀಮ್ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ಮಹಾರಾಷ್ಟ್ರ ಮೂಲದ ಅಭಿಜಿತ್ ಶಿಂಧೆ(26) Read more…

BREAKING: ಭೀಕರ ಅಪಘಾತದಲ್ಲಿ ನಾಲ್ವರ ಸಾವು

ಹಾಸನ: ಹಾಸನ ಜಿಲ್ಲೆಯ ನುಗ್ಗೆಹಳ್ಳಿ -ತಿಪಟೂರು ರಾಜ್ಯ ಹೆದ್ದಾರಿಯಲ್ಲಿ ತಡರಾತ್ರಿ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ Read more…

ಸರ್ಕಾರ ನಮ್ಮ ಶಿಕ್ಷಕರನ್ನು ಕೊಂದಿದೆ ಎಂದು ಪಿಂಚಣಿ ಹೋರಾಟನಿರತ ಶಿಕ್ಷಕರ ಆಕ್ರೋಶ: ಶಿಕ್ಷಕನ ಮೃತದೇಹ ಕುಟುಂಬದವರಿಗೆ ಹಸ್ತಾಂತರ

ಬೆಂಗಳೂರು: ಕೊಲೆಗಡುಕ ರಾಜ್ಯ ಬಿಜೆಪಿ ಸರ್ಕಾರ ನಮ್ಮ ಶಿಕ್ಷಕರನ್ನು ಕೊಂದಿದೆ ಎಂದು ಹೋರಾಟ ನಿರತ ಶಿಕ್ಷಕರು ಆರೋಪಿಸಿದ್ದಾರೆ. ರಾಜ್ಯ ಅನುದಾನಿತ ಶಾಲಾ ನೌಕರರ ಸಂಘದ ಅಧ್ಯಕ್ಷ ಹನುಮಂತ ಹೀಗೆಂದು Read more…

ನಿರ್ಮಾಣ ಹಂತದ ಕಟ್ಟಡ ಕುಸಿದು 7 ಜನ ಸಾವು: ಸುದ್ದಿ ತಿಳಿದು ಮಾಜಿ ಶಾಸಕನಿಗೆ ಆಘಾತ

ಮೀರತ್: ಉತ್ತರಪ್ರದೇಶದಲ್ಲಿ ಶಿಥಲೀಕರಣ ಘಟಕದ ನಿರ್ಮಾಣ ಹಂತದ ಕಟ್ಟಡ ಕುಸಿದು 7 ಜನ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಬಿಎಸ್‌ಪಿ ಮಾಜಿ ಶಾಸಕ ಚಂದ್ರವೀರ್ ಸಿಂಗ್ ದೌರಾಲಾದಲ್ಲಿ ಮಾನವಶಕ್ತಿಯ ಕೋಲ್ಡ್ Read more…

BREAKING: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು

ಧಾರವಾಡ: ಲಾರಿಗೆ ಕಾರ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಧಾರವಾಡ ತಾಲೂಕಿನ ತೇಗೂರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರ್ ನಲ್ಲಿದ್ದ ನಾಲ್ವರು ಮತ್ತು ಒಬ್ಬ ಪಾದಚಾರಿ Read more…

BREAKING NEWS: ತೋಟದಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಸಾವು

ದಾವಣಗೆರೆ: ಅಡಕೆ ತೋಟದಲ್ಲಿ ವಿದ್ಯುತ್ ತಂತಿ ತಗುಲಿ ಇಬ್ಬರು ಸಾವನ್ನಪ್ಪಿದ ಘಟನೆ ದಾವಣಗೆರೆ ತಾಲೂಕಿನ ಬಾಡ ಗ್ರಾಮದ ಬಳಿ ನಡೆದಿದೆ. ಮಲ್ಲಿಕಾರ್ಜುನ(65), ಕತ್ತಕಗೆರೆ ಚಂದ್ರಪ್ಪ(45) ಮೃತಪಟ್ಟವರು. ಅಡಿಕೆ ತೋಟಕ್ಕೆ Read more…

BREAKING: ಕಾಡಾನೆ ದಾಳಿಗೆ ಇಬ್ಬರು ಬಲಿ

ಮಂಗಳೂರು: ಮೀನಾಡಿ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಮೀನಾಡಿ ಗ್ರಾಮದ ಬಳಿ ಘಟನೆ ನಡೆದಿದೆ. ರಂಜಿತಾ(21), ರಮೇಶ ರೈ(60) ಮೃತಪಟ್ಟವರು Read more…

ಹಾಲು ಗಂಟಲಲ್ಲಿ ಸಿಲುಕಿ ನವಜಾತ ಶಿಶು ಸಾವು

ಎದೆ ಹಾಲು ಗಂಟಲಲ್ಲಿ ಸಿಲುಕಿ ಉಸಿರುಗಟ್ಟಿದ ಪರಿಣಾಮ ನವಜಾತ ಶಿಶು ಮೃತಪಟ್ಟ ಘಟನೆ ಪೆರ್ಲ ಸಮೀಪದ ಉಕ್ಕಿನಡ್ಕದಲ್ಲಿ ನಡೆದಿದೆ. ಅಬ್ದುಲ್ ರೆಹಮಾನ್ ಮತ್ತು ತಾಹಿರಾ ದಂಪತಿಯ 25 ದಿನದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...