alex Certify Dead | Kannada Dunia | Kannada News | Karnataka News | India News - Part 22
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಲು ಗಂಟಲಲ್ಲಿ ಸಿಲುಕಿ ನವಜಾತ ಶಿಶು ಸಾವು

ಎದೆ ಹಾಲು ಗಂಟಲಲ್ಲಿ ಸಿಲುಕಿ ಉಸಿರುಗಟ್ಟಿದ ಪರಿಣಾಮ ನವಜಾತ ಶಿಶು ಮೃತಪಟ್ಟ ಘಟನೆ ಪೆರ್ಲ ಸಮೀಪದ ಉಕ್ಕಿನಡ್ಕದಲ್ಲಿ ನಡೆದಿದೆ. ಅಬ್ದುಲ್ ರೆಹಮಾನ್ ಮತ್ತು ತಾಹಿರಾ ದಂಪತಿಯ 25 ದಿನದ Read more…

BREAKING: ಕಾಡ್ಗಿಚ್ಚಿಗೆ ಸಿಲುಕಿ ಗಾಯಗೊಂಡಿದ್ದ ಫಾರೆಸ್ಟ್ ಗಾರ್ಡ್ ಸಾವು

ಬೆಂಗಳೂರು: ಕಾಡ್ಗಿಚ್ಚಿಗೆ ಸಿಲುಕಿ ಗಾಯಗೊಂಡಿದ್ದ ಫಾರೆಸ್ಟ್ ಗಾರ್ಡ್ ಸುಂದರೇಶ್ ಸಾವನ್ನಪ್ಪಿದ್ದಾರೆ, ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸುಂದರೇಶ್ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಪಶ್ಚಿಮ Read more…

ಮನೆ ಕಟ್ಟಿಲ್ಲವೆಂದು ಸೈಟ್ ವಾಪಸ್ ಪಡೆದ ಪಂಚಾಯಿತಿಗೆ 1 ಲಕ್ಷ ರೂ. ದಂಡ: ಮೃತ ಕಾರ್ಮಿಕನ ಪತ್ನಿಗೆ ಮನೆ ಸಹಿತ ನಿವೇಶನ ಕೊಡಿಸಿದ ಹೈಕೋರ್ಟ್

ಬೆಂಗಳೂರು: ಮ್ಯಾನ್ ಹೋಲ್ ಶುಚಿಗೊಳಿಸುವಾಗ ಕಾರ್ಮಿಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಪತ್ನಿಗೆ ನೀಡಿದ್ದ ನಿವೇಶನ ಹಿಂಪಡೆದುಕೊಂಡ ಗ್ರಾಮ ಪಂಚಾಯಿತಿಗೆ ಹೈಕೋರ್ಟ್ ಏಕ ಸದಸ್ಯ ಪೀಠ ಒಂದು ಲಕ್ಷ Read more…

ಲಾರಿ ಡಿಕ್ಕಿ: ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಇಬ್ಬರ ಸಾವು

ಯಾದಗಿರಿ: ಸೈದಾಪುರ ಬಳಿ ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಯಾದಗಿರಿ ತಾಲೂಕಿನ ಸೈದಾಪುರ ಬಳಿ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಭೀಕರ ರಸ್ತೆ Read more…

ಬಸ್ ಡಿಕ್ಕಿ: ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರ ಸಾವು

ದಾವಣಗೆರೆ: ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ದಾವಣಗೆರೆ ತಾಲೂಕಿನ ಮಾದಾಪುರ ಕ್ರಾಸ್ ನಲ್ಲಿ ನಡೆದಿದೆ. ಮೋಹನ್ ನಾಯ್ಕ್(30), ಪೂರ್ಯಾನಾಯ್ಕ್(35) ಮೃತಪಟ್ಟವರು ಎಂದು Read more…

ಕಬ್ಬಿನ ಗದ್ದೆಯಲ್ಲಿ ಬೆಂಕಿ ನಂದಿಸಲು ಹೋದ ರೈತ ಸಜೀವ ದಹನ

ಮಂಡ್ಯ: ಮಂಡ್ಯ ತಾಲೂಕಿನ ಮೊಡಚಾಕನಹಳ್ಳಿಯಲ್ಲಿ ಕಬ್ಬಿನ ಗದ್ದೆಗೆ ತಗಲಿದ ಬೆಂಕಿ ನಂದಿಸಲು ಹೋದ ರೈತರೊಬ್ಬರು ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಸಜೀವ ದಹನವಾಗಿದ್ದಾರೆ. ಮಹಾಲಿಂಗಯ್ಯ(60) ಮೃತಪಟ್ಟ ರೈತ ಎಂದು ಹೇಳಲಾಗಿದೆ. Read more…

ಮೀನು ಹಿಡಿಯಲು ಹೋದ ಬಾಲಕರಿಬ್ಬರು ನದಿಯಲ್ಲಿ ಮುಳುಗಿ ಸಾವು

ಕುಶಾಲನಗರ: ಮೀನು ಹಿಡಿಯಲು ತೆರಳಿದ್ದ ಬಾಲಕರಿಬ್ಬರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕುಶಾಲನಗರದ ಕೂಡ್ಲೂರಿನಲ್ಲಿ ನಡೆದಿದೆ. ಪೃಥ್ವಿ(9), ಪ್ರಜ್ವಲ್(5) ಮೃತಪಟ್ಟ ಬಾಲಕರು ಎಂದು ಹೇಳಲಾಗಿದೆ. ಮನೆಯ ಹಿಂಭಾಗದಲ್ಲಿರುವ ಕಾವೇರಿ Read more…

BREAKING NEWS: LPG ಸಿಲಿಂಡರ್ ಸ್ಪೋಟ; ನವಜಾತ ಶಿಶು ಸೇರಿ ಇಬ್ಬರು ಮಕ್ಕಳು ಸಾವು

ನೋಯ್ಡಾ ಸೆಕ್ಟರ್ 8 ರಲ್ಲಿ ಎಲ್ಪಿಜಿ ಸಿಲಿಂಡರ್ ಸ್ಫೋಟ ಸಂಭವಿಸಿ ನವಜಾತ ಶಿಶು ಸೇರಿದಂತೆ 2 ಮಕ್ಕಳು ಸಾವು ಕಂಡಿದ್ದಾರೆ. ನೋಯ್ಡಾದ ಸೆಕ್ಟರ್ 8ರ ಕೊಳೆಗೇರಿಯಲ್ಲಿ ಎಲ್‌ಪಿಜಿ ಸಿಲಿಂಡರ್ Read more…

BREAKING NEWS: ಟರ್ಕಿ ಭೂಕಂಪದಲ್ಲಿ ನಾಪತ್ತೆಯಾಗಿದ್ದ ಬೆಂಗಳೂರು ಟೆಕ್ಕಿ ವಿಜಯಕುಮಾರ್ ಶವವಾಗಿ ಪತ್ತೆ

ಟರ್ಕಿ ಭೂಕಂಪದಲ್ಲಿ ಕರ್ನಾಟಕ ಮೂಲದ ಟೆಕ್ಕಿತಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಟೆಕ್ಕಿಕ್ಕೆ ವಿಜಯಕುಮಾರ್ ಶವವಾಗಿ ಪತ್ತೆಯಾಗಿದ್ದಾರೆ. ಟರ್ಕಿ ಭೂಕಂಪದಲ್ಲಿ ನಾಪತ್ತೆಯಾಗಿದ್ದ ಟೆಕ್ಕಿ ವಿಜಯಕುಮಾರ್ ಅವರು ಟರ್ಕಿಯ ಅನಾಟೋಲಿಯಾ Read more…

ಆಮಂತ್ರಣ ಪತ್ರಿಕೆ ಕೊಡಲು ಹೋಗಿದ್ದ ಮದುಮಗ ಅಪಘಾತದಲ್ಲಿ ಸಾವು; ಮುಗಿಲು ಮುಟ್ಟಿದ ಆಕ್ರಂದನ

ಚಿತ್ರದುರ್ಗ: ಲಾರಿ ಡಿಕ್ಕಿಯಾಗಿ ಮದುವೆ ಆಮಂತ್ರಣ ಕೊಡಲು ಹೋಗಿದ್ದ ಮದುಮಗ ಮೃತಪಟ್ಟಿದ್ದಾರೆ. ಬೈಕ್ ಸವಾರ ಮಂಜುನಾಥ(30) ಮೃತಪಟ್ಟವರು ಎಂದು ಹೇಳಲಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಬಳಿ ಘಟನೆ ನಡೆದಿದೆ. Read more…

BREAKING NEWS: ನಿರಾಣಿ ಒಡೆತನದ ಡಿಸ್ಟಿಲರಿ ಘಟಕದಲ್ಲಿ ಸ್ಪೋಟ: ಓರ್ವ ಸಾವು

ಬಾಗಲಕೋಟೆ: ನಿರಾಣಿ ಒಡೆತನದ ಡಿಸ್ಟಿಲರಿ ಘಟಕದಲ್ಲಿ ಸ್ಪೋಟ ಸಂಭವಿಸಿ ಒಬ್ಬರು ಸಾವನ್ನಪ್ಪಿದ್ದಾರೆ. ಸ್ಪೋಟದಲ್ಲಿ ನಾಲ್ವರು ಗಾಯಗೊಂಡಿದ್ದು, ಮುಧೋಳದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಬಾಗಲಕೋಟೆ ಜಿಲ್ಲೆ ಮುಧೋಳ ನಗರದ Read more…

ಟ್ರಕ್ ಗೆ ಆಟೋ ಡಿಕ್ಕಿ: 7 ವಿದ್ಯಾರ್ಥಿಗಳು ಸಾವು

ಛತ್ತೀಸ್‌ ಗಢದ ಕಂಕೇರ್ ಜಿಲ್ಲೆಯಲ್ಲಿ ಗುರುವಾರ ಆಟೋವೊಂದು ಟ್ರಕ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 7 ಶಾಲಾ ಮಕ್ಕಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. Read more…

ನಿಯಂತ್ರಣ ತಪ್ಪಿ ಲಾರಿ, ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದ ಕಾರ್: ಇಬ್ಬರ ಸಾವು

ದಾವಣಗೆರೆ: ಟ್ರ್ಯಾಕ್ಟರ್, ಲಾರಿಗೆ ಕಾರ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಒಬ್ಬರು ಗಾಯಗೊಂಡಿದ್ದಾರೆ. ದಾವಣಗೆರೆ ತಾಲೂಕಿನ ರಾಮಗೊಂಡನಹಳ್ಳಿ ಸಮೀಪ ಅಪಘಾತ ಸಂಭವಿಸಿದೆ. ಮಂಜುನಾಥ(24), ಅಮೃತ್(23) Read more…

ಟಿಪ್ಪರ್ ಲಾರಿ ಪಲ್ಟಿ: ಬಾಲಕ ಸೇರಿ ಇಬ್ಬರ ಸಾವು

ಕಲಬುರಗಿ: ಚರಂಡಿಗೆ ಟಿಪ್ಪರ್ ಲಾರಿ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಡೆದಿದೆ. ಮುಕುಂದ್(12), ಮಹಮ್ಮದ್ ಸಲೀಂ(66) ಮೃತಪಟ್ಟವರು ಎಂದು ಹೇಳಲಾಗಿದೆ. Read more…

SHOCKING: ತಲೆ ಮೇಲೆ ಎಳನೀರು ಬಿದ್ದು ರೈತ ಸಾವು

ಮಂಗಳೂರು: ತಲೆ ಮೇಲೆ ಎಳನೀರು ಬಿದ್ದು ರೈತ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕರಂಬಾರುವಿನ ಕಾಪಿನಡ್ಕದಲ್ಲಿ ನಡೆದಿದೆ. ಪ್ರಗತಿಪರ ಕೃಷಿಕ ಸತೀಶ್ ರಾವ್(58) ಮೃತಪಟ್ಟವರು Read more…

SHOCKING: ಕಬಡ್ಡಿ ಆಡುವಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು

ಬೆಂಗಳೂರು: ಹೃದಯಾಘಾತದಿಂದ ಕಬಡ್ಡಿ ಆಟವಾಡುತ್ತಿದ್ದ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಅತ್ತಿಬೆಲೆಯ ಖಾಸಗಿ ಕಾಲೇಜಿನಲ್ಲಿ ಕ್ರೀಡಾ ಉತ್ಸವದ ವೇಳೆ ನಡೆದಿದೆ. ಧಾರವಾಡ ಮೂಲದ ವಿದ್ಯಾರ್ಥಿನಿ ಸಂಗೀತಾ(17) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ಅಂಗನವಾಡಿಗೆ ಹೋದಾಗಲೇ ನಡೆದಿದೆ ನಡೆಯಬಾರದ ಘಟನೆ: ನೀರಿನ ತೊಟ್ಟಿಗೆ ಬಿದ್ದು ಮಗು ಸಾವು

ಬೀದರ್: ನೀರಿನ ತೊಟ್ಟಿಯಲ್ಲಿ ಬಿದ್ದು ಮೂರು ವರ್ಷದ ಮಗು ಸಾವು ಕಂಡ ಘಟನೆ ಬೀದರ್ ಜಿಲ್ಲೆ ಔರಾದ್ ನ  ಟೀಚರ್ಸ್ ಕಾಲೋನಿಯಲ್ಲಿ ನಡೆದಿದೆ. ಸ್ಪೂರ್ತಿ ಜೀವನ್(3) ಮೃತಪಟ್ಟ ಮಗು Read more…

BREAKING: ಟ್ಯಾಂಕರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಮೂವರ ಸಾವು

ಧಾರವಾಡ: ಟ್ಯಾಂಕರ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮೂವರು ಸ್ನೇಹಿತರು ಸಾವನ್ನಪ್ಪಿದ ಘಟನೆ ಧಾರವಾಡ ಸಮೀಪ ನಡೆದಿದೆ. ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗಟಿಕೊಪ್ಪ ಗ್ರಾಮದ ಬಳಿ ಭೀಕರ ಅಪಘಾತ Read more…

ಕಾರ್ ಗೆ ಬೆಂಕಿ ತಗುಲಿ ಗರ್ಭಿಣಿ ಪತ್ನಿ, ಪತಿ ಸಾವು

ಕಣ್ಣೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾರ್ ಗೆ ಬೆಂಕಿ ತಗುಲಿ ಹೊತ್ತಿ ಉರಿದ ಪರಿಣಾಮ ಗರ್ಭಿಣಿ ಹಾಗೂ ಆಕೆಯ ಪತಿ ಸಜೀವ ದಹನವಾಗಿರುವ ದಾರುಣ ಘಟನೆ ಕೇರಳದ ಕಣ್ಣೂರಿನಲ್ಲಿ Read more…

ಬೈಕ್ ಗೆ ಬಸ್ ಡಿಕ್ಕಿ: ಅಪಘಾತದಲ್ಲಿ ತಂದೆ, ಮಗಳು ಸಾವು

ತುಮಕೂರು: ಖಾಸಗಿ ಬಸ್ ಡಿಕ್ಕಿಯಾಗಿ ತಂದೆ, ಮಗಳು ಸಾವನ್ನಪ್ಪಿದ ಘಟನೆ ತುಮಕೂರು ತಾಲೂಕಿನ ಹೆಬ್ಬೂರು ಸಮೀಪ ಬನ್ನಿಮರದಕಟ್ಟೆ ಬಳಿ ನಡೆದಿದೆ. ತಿರುಮಲೇಗೌಡ(50), ಚಂದನಾ(20) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ Read more…

ಬಸ್ ಕಂದಕಕ್ಕೆ ಬಿದ್ದು ಘೋರ ದುರಂತ: 24 ಪ್ರಯಾಣಿಕರು ಸಾವು

ಪೆರುವಿನಲ್ಲಿ ಬಸ್ ಕಂದಕಕ್ಕೆ ಉರುಳಿ ಬಿದ್ದು ಕನಿಷ್ಠ 24 ಮಂದಿ ಸಾವನ್ನಪ್ಪಿದ್ದಾರೆ. ಉತ್ತರ ಪೆರುವಿನಲ್ಲಿ 60 ಪ್ರಯಾಣಿಕರಿದ್ದ ಬಸ್ ರಸ್ತೆಯಲ್ಲಿ ಸಾಗುವಾಗ ನಿಯಂತ್ರಣ ತಪ್ಪಿ ಉರುಳಿದ ನಂತರ ಕನಿಷ್ಠ Read more…

ಎರಡು ಬೈಕ್ ಡಿಕ್ಕಿ: ಮೂವರು ಸವಾರರು ಸಾವು

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ನಿಡಗುಂದಿ ಬಳಿ ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಮೂವರು ಸವಾರರು ಸಾವನ್ನಪ್ಪಿದ್ದಾರೆ. ಎರಡು ಬೈಕ್ ಗಳಲ್ಲಿ ತೆರಳುತ್ತಿದ್ದ ನಾಲ್ವರ ಪೈಕಿ Read more…

ಮನೆಯಲ್ಲೇ ಅನುಮಾನಾಸ್ಪದ ರೀತಿಯಲ್ಲಿ ಶಿಕ್ಷಕ, ಪತ್ನಿ, ಪುತ್ರಿ ಸಾವು

ಭಿವಾನಿ: ಹರಿಯಾಣದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಮನೆಯಲ್ಲಿಯೇ ಸರ್ಕಾರಿ ಶಾಲೆ ಶಿಕ್ಷಕ, ಆತನ ಪತ್ನಿ ಮತ್ತು ಮಗಳ ಶವ ಪತ್ತೆಯಾಗಿವೆ. ಶಿಕ್ಷಕ ಜಿತೇಂದ್ರ, ಪತ್ನಿ ಸುಶೀಲಾ ಮತ್ತು Read more…

ಬಿಎಂಟಿಸಿಗೆ ಮತ್ತೊಬ್ಬರು ಬಲಿ: ಸರಣಿ ಅಪಘಾತದಲ್ಲಿ ಮೂವರಿಗೆ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ನಾಗವಾರ -ಯಲಹಂಕ ಮಾರ್ಗದಲ್ಲಿ ಸರಣಿ ಅಪಘಾತ ಸಂಭವಿಸಿದೆ. 2 ಕಾರ್, ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ Read more…

ಕಾರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು: ಮಗಳು, ಮೊಮ್ಮಕ್ಕಳಿಗೆ ಗಾಯ

ಚಿತ್ರದುರ್ಗ: ಕಾರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದು, ಮೃತರ ಪುತ್ರಿ, ಮೊಮ್ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ರುದ್ರಮ್ಮನಹಳ್ಳಿ ಬಳಿ ಅಪಘಾತ ಸಂಭವಿಸಿದೆ. ಹಿರಿಯಮ್ಮನಹಳ್ಳಿ ನಿವಾಸಿ Read more…

ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಸಾವು

ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಮಂಡ್ಯ ನಗರದ ಪೇಟೆ ಬೀದಿ ರೈಲ್ವೇ ಗೇಟ್ ಬಳಿ ಘಟನೆ ನಡೆದಿದೆ. ಫೋನ್ ನಲ್ಲಿ ಮಾತನಾಡಿಕೊಂಡು ಹಳಿ ದಾಟುತ್ತಿದ್ದ ವೇಳೆಯಲ್ಲಿ Read more…

ಪೆಟ್ರೋಲ್ ಟ್ಯಾಂಕ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರ ಸಾವು

ತುಮಕೂರು: ಪೆಟ್ರೋಲ್ ಟ್ಯಾಂಕ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಇಬ್ಬರು ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರಿನ ಹಿಂಡಿಸ್ಕೆರೆ ಗೇಟ್ ಬಳಿ ದುರಂತ ಸಂಭವಿಸಿದೆ. ಕೂಲಿ ಕಾರ್ಮಿಕರಾದ ನಾಗರಾಜು(55), ರವಿ(38) ಮೃತಪಟ್ಟವರು ಎಂದು Read more…

ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಐವರು ಸ್ಥಳದಲ್ಲೇ ಸಾವು

ಜೈಪುರ: ರಾಜಸ್ಥಾನದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 5 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಫತೇಪುರ್ –ಸಲಾಸರ್ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾರ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿ ಅಪಘಾತ Read more…

ನರಭಕ್ಷಕ ಚಿರತೆ ದಾಳಿಗೆ ಮೂರನೇ ಬಲಿ: ಮನೆಯಿಂದ ಹೊರಬಂದ ವೃದ್ಧೆಯ ಎಳೆದೊಯ್ದ ಚಿರತೆ

ಮೈಸೂರು: ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನಲ್ಲಿ ನರಭಕ್ಷಕ ಚಿರತೆ ದಾಳಿಗೆ ಮೂರನೇ ಬಲಿಯಾಗಿದೆ. ಇದುವರೆಗೆ ಮೂವರನ್ನು ಚಿರತೆ ಬಲಿ ಪಡೆದಿದೆ. ವಿದ್ಯಾರ್ಥಿ, ಯುವತಿ ನಂತರ ವೃದ್ಧೆಯೂ ಚಿರತೆ Read more…

ಕೆಲಸಕ್ಕೆ ಸೇರಿದ ಎರಡೇ ದಿನದಲ್ಲಿ ಕಾಡಾನೆ ದಾಳಿಗೆ ಬಲಿಯಾದ ಫಾರೆಸ್ಟ್ ವಾಚರ್

ಚಾಮರಾಜನಗರ: ಕಾಡಾನೆ ದಾಳಿಯಿಂದ ಫಾರೆಸ್ಟ್ ವಾಚರ್ ಮೃತಪಟ್ಟಿದ್ದಾರೆ. ಚಾಮರಾಜನಗರ ತಾಲೂಕಿನ ಎತ್ತುಗಟ್ಟಿ ಬೆಟ್ಟದ ಬಳಿ ಘಟನೆ ನಡೆದಿದೆ. ಪುಣಜನೂರು ಹೊಸಫೋಡು ನಿವಾಸಿ ನಂಜಯ್ಯ(35) ಮೃತಪಟ್ಟವರು ಎಂದು ಹೇಳಲಾಗಿದೆ. ಆನೆಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...