alex Certify Dead | Kannada Dunia | Kannada News | Karnataka News | India News - Part 29
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸಂಬಂಧಿಕರಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಮಾಜಿ ಕಾರ್ಪೋರೇಟರ್ ಪತಿ ಸಾವು

ಬೆಂಗಳೂರು: ಚಾಕು ಇರಿತದಿಂದಾಗಿ ಗಾಯಗೊಂಡಿದ್ದ ಮಾಜಿ ಕಾರ್ಪೊರೇಟರ್ ಪತಿ ಆಯೂಬ್ ಖಾನ್ ಮೃತಪಟ್ಟಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಯೂಬ್ ಖಾನ್ ಸಾವನ್ನಪ್ಪಿದ್ದಾರೆ. ಟಿಪ್ಪುನಗರ ವಾರ್ಡ್ ಮಾಜಿ ಕಾರ್ಪೊರೇಟರ್ Read more…

ಗೂಡ್ಸ್ ವಾಹನ ಡಿಕ್ಕಿ: ಅಪಘಾತದಲ್ಲಿ ಅಧಿಕಾರಿಗಳಿಬ್ಬರು ಸಾವು

ಗದಗ: ಗೂಡ್ಸ್ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಅಧಿಕಾರಿಗಳಿಬ್ಬರು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಪರಸಾಪುರ ಕ್ರಾಸ್ ಬಳಿ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ Read more…

BREAKING: ಭಾರಿ ಮಳೆಯಿಂದ ಘೋರ ದುರಂತ: ಮನೆ ಗೋಡೆ ಕುಸಿದು ಇಬ್ಬರ ಸಾವು

ಕಾರವಾರ: ಮುರ್ಕವಾಡ ಗ್ರಾಮದಲ್ಲಿ ಮನೆ ಗೋಡೆ ಕುಸಿದು ತಾಯಿ, ಮಗಳು ಮೃತಪಟ್ಟಿದ್ದಾರೆ. ಮಳೆಯಿಂದಾಗಿ ತೇವಗೊಂಡಿದ್ದ ಮನೆ ಗೋಡೆ ಕುಸಿದು ದುರಂತ ಸಂಭವಿಸಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ Read more…

ವಿದ್ಯುತ್ ಪ್ರವಹಿಸಿ ಪ್ರತಿಭಾನ್ವಿತ ಫುಟ್ಬಾಲ್ ಆಟಗಾರ ಸಾವು

ಮಂಡ್ಯ: ವಿದ್ಯುತ್ ಪ್ರವಹಿಸಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫುಟ್ಬಾಲ್ ಆಟಗಾರ ಎಂ.ಎನ್. ವಿಶ್ವಾಸ್(21) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹೊಸದಾಗಿ ನಿರ್ಮಿಸುತ್ತಿದ್ದ ಮನೆಯ ಗೋಡೆಗೆ ಜುಲೈ 1 Read more…

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಮೂವರು ಸವಾರರು ಸಾವು

ಕಲಬುರಗಿಯಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಯುವಕರು ಮೃತಪಟ್ಟಿದ್ದಾರೆ. ಆಕಾಶ್(21), ಶಿವು(21), ಲಕ್ಷ್ಮಣ್(18) ಮೃತಪಟ್ಟವರು ಎಂದು ಹೇಳಲಾಗಿದೆ. ಜೇವರ್ಗಿ -ಶ್ರೀರಂಗಪಟ್ಟಣ ಹೆದ್ದಾರಿಯ ಕಟ್ಟಿಸಂಗಾವಿ ಸೇತುವೆ ಸಮೀಪ ನಿಂತಿದ್ದ Read more…

BREAKING: ಭಾರೀ ಸಂಖ್ಯೆಯ ಭಕ್ತರು ಸೇರಿದ್ದ ಅಮರನಾಥ ಗುಹೆ ಬಳಿ ಮೇಘಸ್ಪೋಟ: ಕನಿಷ್ಠ 5 ಜನ ಸಾವು

ನವದೆಹಲಿ: ಅಮರನಾಥ ಗುಹೆ ಬಳಿ ಮೋಡ ಸ್ಪೋಟದಿಂದ ಐವರು ಸಾವು ಕಂಡಿದ್ದಾರೆ. ರಕ್ಷಣಾ ತಂಡಗಳು ಕಾರ್ಯಾಚರಣೆ ಆರಂಭಿಸಿವೆ. ಅಮರನಾಥ ಗುಹೆಯ ಬಳಿ ಮೇಘಸ್ಫೋಟವಾಗಿದ್ದು, ಮಾಹಿತಿ ಪ್ರಕಾರ, ಮೇಘಸ್ಫೋಟದಿಂದ ಐದು Read more…

ಪತ್ರಿಕೆ ಹಂಚುವಾಗಲೇ ಅಪಘಾತದಲ್ಲಿ ಮೃತಪಟ್ಟ ಪತ್ರಿಕಾ ವಿತರಕನ ಕುಟುಂಬಕ್ಕೆ ಪರಿಹಾರ

ಬೆಂಗಳೂರು: ಪತ್ರಿಕೆ ಹಂಚುವ ಸಂದರ್ಭದಲ್ಲಿ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿದ್ದ ಶಿವಮೊಗ್ಗ ಜಿಲ್ಲೆಯ ಸಾಗರದ ಯುವಕ ಗಣೇಶ್ ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವುದಾಗಿ ಕಾರ್ಮಿಕ ಸಚಿವರಾದ ಶಿವರಾಂ Read more…

ಪತ್ನಿ, ಮಕ್ಕಳೊಂದಿಗೆ ತೆರಳುವಾಗಲೇ ಅವಘಡ: ಡಿವೈಡರ್ ಗೆ ಬೈಕ್ ಡಿಕ್ಕಿ; ತಂದೆ, ಮಗಳು ಸಾವು

ಕುಷ್ಟಗಿ: ಡಿವೈಡರ್ ಗೆ ಬೈಕ್ ಡಿಕ್ಕಿಯಾಗಿ ಸವಾರರಿಬ್ಬರು ಸಾವನ್ನಪ್ಪಿದ ಘಟನೆ ಕುಷ್ಟಗಿ ಹೊರ ವಲಯದ ಟೋಲ್ ಗೇಟ್ ಬಳಿ ನಡೆದಿದೆ. ತಂದೆ ಬಸಯ್ಯ ಹಿರೇಮಠ(29), ಮಗಳು ಅಕ್ಷತಾ(5) ಮೃತಪಟ್ಟವರು Read more…

ಡೀಸೆಲ್ ಟ್ಯಾಂಕರ್ ಡಿಕ್ಕಿ: ಕಾರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಕಲಬುರಗಿ: ಡೀಸೆಲ್ ಟ್ಯಾಂಕರ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಕಲಬುರ್ಗಿ ಹೊರವಲಯದ ಶೆಟ್ಟಿ ಕಾಲೇಜು ಬಳಿ ಅಪಘಾತ ಸಂಭವಿಸಿದೆ. ಕಾರ್ ನಲ್ಲಿದ್ದ ಅಮೃತ್(21), ಆದರ್ಶ(22) ಸ್ಥಳದಲ್ಲೇ ಮೃತಪಟ್ಟಿದ್ದಾರೆ. Read more…

ಕ್ರೂಸರ್ ಡಿಕ್ಕಿ: ಕಾರ್ ನಲ್ಲಿದ್ದ ಇಬ್ಬರು ಸಾವು

ಕಲಬುರಗಿ: ಕ್ರೂಸರ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಕಮಲಾಪುರ ತಾಲೂಕಿನ ಭೀಮನಾಳ ಕ್ರಾಸ್ ಬಳಿ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆ ಕಮಲಾಪುರ ತಾಲೂಕಿನ ಭೀಮನಾಳ ಕ್ರಾಸ್ ಬಳಿ Read more…

SHOCKING: ಫ್ರಿಜ್ ಮುಟ್ಟಿದಾಗ ವಿದ್ಯುತ್ ಪ್ರವಹಿಸಿ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಫ್ರಿಜ್ ನಿಂದ ವಿದ್ಯುತ್ ಪ್ರವಹಿಸಿ ಆರು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಪುತ್ತೂರು ತಾಲೂಕಿನ ಕೆದಂಬಾಡಿಯ Read more…

ನೈಟ್ ಕ್ಲಬ್ ನಲ್ಲಿ ಅದೇನಾಯ್ತು…? 17 ಜನ ಶವವಾಗಿ ಪತ್ತೆ

ಜೋಹಾನ್ಸ್‌ ಬರ್ಗ್: ದಕ್ಷಿಣ ಆಫ್ರಿಕಾದ ದಕ್ಷಿಣದ ನಗರವಾದ ಪೂರ್ವ ಲಂಡನ್‌ ನಲ್ಲಿರುವ ಟೌನ್‌ ಶಿಪ್‌ ನ ನೈಟ್‌ ಕ್ಲಬ್‌ ವೊಂದರಲ್ಲಿ 17 ಜನ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು Read more…

ಭೀಕರ ಅಪಘಾತ: ಸ್ಥಳದಲ್ಲೇ ಗರ್ಭಿಣಿ ಪತ್ನಿ, ಪತಿ ಸಾವು

ಶಿವಮೊಗ್ಗ: ಹೊನ್ನಾಳಿ ರಸ್ತೆಯಲ್ಲಿ ವ್ಯಾನ್ ಹಾಗೂ ಕಾರ್ ನಡುವೆ ಡಿಕ್ಕಿಯಾಗಿ ಗರ್ಭಿಣಿ ಪತ್ನಿ ಹಾಗೂ ಪತಿ ಸಾವನ್ನಪ್ಪಿದ್ದಾರೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಮಲ್ಲಹಾಳ್ ಗ್ರಾಮದ ಧನಂಜಯ(32), ಅವರ Read more…

BREAKING NEWS: ಬೆಳ್ಳಂಬೆಳಗ್ಗೆ ಘೋರ ದುರಂತ: ನಾಲೆಗೆ ಕ್ರೂಸರ್ ಬಿದ್ದು 7 ಜನ ಸ್ಥಳದಲ್ಲೇ ಸಾವು

ಬೆಳಗಾವಿ: ಕ್ರೂಸರ್ ಪಲ್ಟಿಯಾಗಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಕಣಬರಗಿ ಸಮೀಪ ನಡೆದಿದೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ನಿಯಂತ್ರಣ Read more…

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಇಬ್ಬರ ದುರ್ಮರಣ

ಮೈಸೂರು: ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ತ್ರಿಚಕ್ರ ಬೈಕ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಸರಗೂರು ತಾಲೂಕಿನ ಶಾಂತಿನಿವಾಸ ಗ್ರಾಮದ ಬಳಿ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಸರಗೂರು ತಾಲೂಕಿನ Read more…

ಬೈಕ್ ನಲ್ಲಿ ತೆರಳುವಾಗಲೇ ದುರಂತ: ಕಲ್ಯಾಣಿಗೆ ಬಿದ್ದು ತಾಯಿ, ಮಗಳು ಸಾವು

ರಾಮನಗರ: ಬೈಕ್ ನಲ್ಲಿ ತೆರಳುವಾಗ ಆಯತಪ್ಪಿ ಕಲ್ಯಾಣಿಗೆ ಬಿದ್ದು ತಾಯಿ-ಮಗಳು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಗುಂಡಯ್ಯನ ಕಲ್ಯಾಣಿಯಲ್ಲಿ ನಡೆದಿದೆ. ಮಂಗಳಮ್ಮ(35) ಮತ್ತು ಅವರ ಪುತ್ರಿ Read more…

SHOCKING: ರಸ್ತೆಯಲ್ಲೇ ಸ್ಕೂಟರ್ ಗೆ ಬೆಂಕಿ, ಸವಾರ ಸಾವು

ಮೈಸೂರು: ರಸ್ತೆಯಲ್ಲೇ ಸ್ಕೂಟರ್ ಗೆ ಬೆಂಕಿ ತಗುಲಿ ಸವಾರ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶ್ರೀರಂಗಪಟ್ಟಣ ತಾಲೂಕಿನ ದರಸಗುಪ್ಪೆ ಸಮೀಪ ನಡೆದಿದೆ. ಮೈಸೂರು ಸಿದ್ಧಾರ್ಥ ನಗರದ ಶಿವರಾಮು Read more…

ಬೈಕ್ ನಲ್ಲಿ ತೆರಳುತ್ತಿದ್ದಾಗಲೇ ದುರಂತ: ಕಾರ್ ಡಿಕ್ಕಿಯಾಗಿ ಇಬ್ಬರ ಸಾವು

ಮಡಿಕೇರಿ: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಗುಡ್ಡೆಹೊಸೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಗುಡ್ಡೇಹೊಸೂರು ಬಳಿ ನಡೆದ ಅಪಘಾತ Read more…

BREAKING: ಬಸ್ ಟೈರ್ ಸ್ಪೋಟಗೊಂಡು ಆಟೋಗೆ ಡಿಕ್ಕಿ, ಇಬ್ಬರ ಸಾವು

ಹೊಸಪೇಟೆ: ಸರ್ಕಾರಿ ಬಸ್ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕುಪ್ಪಿನಕೆರಿ ಸಮೀಪ ಅಪಘಾತ ಸಂಭವಿಸಿದೆ. ಬಸ್ Read more…

ಕಾರ್ ಡಿಕ್ಕಿ: ಬೈಕ್ ಸವಾರರ ದುರ್ಮರಣ

ತುಮಕೂರು: ಕೆಂಚಗಾನಹಳ್ಳಿ ಗೇಟ್ ಬಳಿ ಕಾರ್ ಡಿಕ್ಕಿಯಾಗಿ ಸವಾರರಿಬ್ಬರು ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೆಂಚಗಾನಹಳ್ಳಿಗೇಟ್ ಬಳಿ ಘಟನೆ ನಡೆದಿದೆ. ನೀಲಮ್ಮನಹಳ್ಳಿಯ ಶ್ರೀನಿವಾಸ(45), ವೆಂಕಟೇಶ(60) ಮೃತಪಟ್ಟವರು ಎಂದು Read more…

ಲವ್ ಮ್ಯಾರೇಜ್ ಗೆ ಅಡ್ಡಿಯಾದ ಕುಜದೋಷ: ಮಹಿಳಾ ಪೊಲೀಸ್ ದುಡುಕಿನ ನಿರ್ಧಾರ

ಶಿವಮೊಗ್ಗ: ಜಾತಕ ಸರಿಯಿಲ್ಲವೆಂದು ಯುವಕನ ಮನೆಯವರು ಮದುವೆಗೆ ಒಪ್ಪದ ಕಾರಣ ಯುವತಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯ ಮಹಿಳಾ Read more…

40 ಮೊಸಳೆಗಳಿಂದ ಸುತ್ತುವರೆದಿದ್ದ ಸಿಂಹ ತಪ್ಪಿಸಿಕೊಂಡಿದ್ದೇ ರೋಚಕ….!

ಸಿಂಹವೊಂದು ಹಸಿದ ಮೊಸಳೆಗಳಿಂದ ಸುತ್ತುವರಿಯಲ್ಪಟ್ಟಾಗ ತಾನು ಜೀವ ಉಳಿಸಿಕೊಳ್ಳಲು ನಡೆಸಿದ ಹೋರಾಟದ ರೋಮಾಂಚಕ ವಿಡಿಯೋ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಕಂಪಾಸ್ ಮೀಡಿಯಾ ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಿದ ವಿಡಿಯೋವನ್ನು ಮೇ Read more…

BREAKING NEWS: ನಿರ್ಮಾಣ ಹಂತದ 6 ಅಂತಸ್ತಿನ ಕಟ್ಟಡ ಕುಸಿದು ಇಬ್ಬರ ಸಾವು, 7 ಜನರಿಗೆ ಗಾಯ

ಮುಂಬೈ: ಮುಂಬೈನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ನವಿಮುಂಬೈನಲ್ಲಿ 6 ಅಂತಸ್ತಿನ ಕಟ್ಟಡ ಕುಸಿದು 7 ಜನ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು, ಅಗ್ನಿಶಾಮಕ Read more…

ಸೇತುವೆಗೆ ಕಾರ್ ಡಿಕ್ಕಿ: ಇಬ್ಬರ ಸಾವು

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರ್ ಕಿರು ಸೇತುವೆಗೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಬಿಳಿನೆಲೆಯಲ್ಲಿ ನಡೆದಿದೆ. ರಾಮನಗರ ನಿವಾಸಿ ನಾಗೇಶ(27), Read more…

ಉತ್ತರಕಾಶಿ ಬಸ್ ದುರಂತ: ಸಾವಿನ ಸಂಖ್ಯೆ 26 ಕ್ಕೆ ಏರಿಕೆ; ಕಾರ್ಯಾಚರಣೆ ಮುಕ್ತಾಯ

ಉತ್ತರಕಾಶಿ: ಉತ್ತರಾಖಂಡ್ ನಲ್ಲಿ ಚಾರ್ ಧಾಮ್ ಯಾತ್ರಿಕರು ತೆರಳುತ್ತಿದ್ದ ಬಸ್ ಕಂದಕಕ್ಕೆ ಉರುಳಿದ ಪರಿಣಾಮ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ದುರಂತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರಕಾಶಿ ಜಿಲ್ಲೆಯ Read more…

ಬೆಚ್ಚಿಬಿದ್ದ ನೈಜಿರಿಯಾ: ಚರ್ಚ್ ನಲ್ಲಿ ಬಾಂಬ್ ಸ್ಪೋಟ, ಗುಂಡಿನ ದಾಳಿಯಲ್ಲಿ 50 ಜನ ಸಾವು

ನೈಜೀರಿಯಾದ ಚರ್ಚ್ ವೊಂದರಲ್ಲಿ ಗುಂಡಿನ ದಾಳಿ ನಡೆದಿದ್ದು, 50 ಭಕ್ತರು ಸಾವನ್ನಪ್ಪಿದ್ದಾರೆ. ಓವೊ ನಗರದ ಕ್ಯಾಥೋಲಿಕ್ ಚರ್ಚ್ ವೊಂದರಲ್ಲಿ ಬಂದೂಕುಧಾರಿ ಇಂತಹ ಕೃತ್ಯವೆಸಗಿದ್ದಾನೆ. ಮೊದಲು ಬಾಂಬ್ ಸ್ಪೋಟಿಸಿದ ದುಷ್ಕರ್ಮಿ Read more…

ಕಲುಷಿತ ನೀರು ಸೇವಿಸಿ ಮೂವರ ಸಾವು: ರಾಯಚೂರು ಬಂದ್ ಗೆ ಕರೆ

ರಾಯಚೂರು: ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿದ್ದು, ನಗರಸಭೆ ನಿರ್ಲಕ್ಷದ ವಿರುದ್ಧ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ನಾಗರಿಕ ಹೋರಾಟ ವೇದಿಕೆಯಿಂದ ರಾಯಚೂರು ಬಂದ್ ಗೆ Read more…

ಜಮೀನಿಗೆ ಹೋದಾಗಲೇ ದುರಂತ, ಸಿಡಿಲಿಗೆ ಇಬ್ಬರ ಬಲಿ

ಕೊಪ್ಪಳ: ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ದೇವಮ್ಮ(62), ರೇಷ್ಮಾ(27) ಮೃತಪಟ್ಟವರು ಎಂದು ಹೇಳಲಾಗಿದೆ. ಜಮೀನಿಗೆ ತೆರಳಿದ್ದ ವೇಳೆ ಸಿಡಿಲು ಬಡಿದು Read more…

ಈಜಲು ಹೋದಾಗಲೇ ದುರಂತ: ಕೆರೆಯಲ್ಲಿ ಇಬ್ಬರು ನೀರು ಪಾಲು

ಬಳ್ಳಾರಿ: ಶಿವಪುರದ ಕೆರೆಯಲ್ಲಿ ಮುಳುಗಿ ಇಬ್ಬರು ನೀರು ಪಾಲಾಗಿದ್ದಾರೆ. ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿರುವ ಐತಿಹಾಸಿಕ ಶಿವಪುರ ಕೆರೆಯಲ್ಲಿ ದುರಂತ ಸಂಭವಿಸಿದೆ. ದತ್ತಾತ್ರೇಯ(27), ನಾಗರಾಜ್(26) ಮೃತಪಟ್ಟವರು ಎಂದು ಹೇಳಲಾಗಿದೆ. ಈಜಲು Read more…

BIG BREAKING: ಎಗ್ ರೈಸ್ ಅಂಗಡಿಯಲ್ಲಿ ಸಿಲಿಂಡರ್ ಸ್ಪೋಟ, ಇಬ್ಬರು ಸಾವು

ಕೂಡ್ಲಿಗಿ: ಎಗ್ ರೈಸ್ ಅಂಗಡಿಯಲ್ಲಿ ಅಗ್ನಿ ಅವಘಡ ಉಂಟಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಸಿಲಿಂಡರ್ ಸ್ಫೋಟದಿಂದ ಯುವಕರಿಬ್ಬರು ಮೃತಪಟ್ಟಿದ್ದಾರೆ. ಗುಡೆಕೋಟೆ ಸಮೀಪದ ಸಂಕ್ಲಾಪುರದಲ್ಲಿ ಅವಘಡ ನಡೆದಿದೆ. ವಿಜಯನಗರ ಜಿಲ್ಲೆ ಕೂಡ್ಲಿಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...