alex Certify Dead | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಹೊಸ ವರ್ಷದ ಮೊದಲ ದಿನವೇ ಘೋರ ದುರಂತ: ಕೃಷಿ ಹೊಂಡಕ್ಕೆ ಬಿದ್ದು ಐವರು ಸಾವು

ಬೆಂಗಳೂರು: ರಾಜ್ಯದಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಐವರು ಸಾವನ್ನಪ್ಪಿದ್ದಾರೆ. ವಿಜಯಪುರದಲ್ಲಿ ಮೂವರು ಮತ್ತು ಹಾಸನ ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ವಿಜಯಪುರ: ಕೃಷಿ ಹೊಂಡಕ್ಕೆ Read more…

BREAKING: ಹೊಸ ವರ್ಷದ ದಿನವೇ ಹೃದಯ ವಿದ್ರಾವಕ ಘಟನೆ: ಪ್ರೀತಿಸಿ ಮದುವೆಯಾದ ಪತಿ ಸಾವಿನಿಂದ ಮನನೊಂದು ಪತ್ನಿ ಆತ್ಮಹತ್ಯೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕಿಲ್ಲೆ ಕ್ಯಾತರ ಕ್ಯಾಂಪ್ ನಲ್ಲಿ ಪತಿ ಸಾವಿನಿಂದ ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಜುನಾಥ್(25), ಅಮೃತಾ(21) ಮೃತಪಟ್ಟವರು ಎಂದು ಹೇಳಲಾಗಿದೆ. ಶಿಕಾರಿಪುರ Read more…

BREAKING: ಹೊಸ ವರ್ಷದ ಸಂಭ್ರಮದ ದಿನವೇ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ದಾವಣಗೆರೆ: ಹೊಸ ವರ್ಷದ ಸಂಭ್ರಮದಲ್ಲಿ ಯುವಕನಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ದಾವಣಗೆರೆಯ ನೂತನ್ ಕಾಲೇಜು ಮುಂಭಾಗ ಘಟನೆ ನಡೆದಿದೆ. ಹೊಸ ಬಡಾವಣೆಯ ನಿವಾಸಿ ಕಾರ್ತಿಕ್ ಮೃತಪಟ್ಟ ಯುವಕ. Read more…

SHOCKING: ಅಂಗನವಾಡಿಯಲ್ಲೇ ಆಘಾತಕಾರಿ ಘಟನೆ, ಹಾವು ಕಚ್ಚಿ ಮಗು ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆ ಮುಂಡಗೋಡ ಮಾರಿಕಾಂಬ ನಗರದ ಅಂಗನವಾಡಿ ಕೇಂದ್ರದಲ್ಲಿ ವಿಷಪೂರಿತ ಹಾವು ಕಚ್ಚಿನ 4 ವರ್ಷದ ಮಗು ಸಾವನ್ನಪ್ಪಿದ ಘಟನೆ ನಡೆದಿದೆ. ಮಯೂರಿ ಸುರೇಶ ಕುಂಬ್ಳೆಪ್ಪನವರ Read more…

BREAKING: ಮುಂದುವರೆದ ಅಯ್ಯಪ್ಪ ಮಾಲಾಧಾರಿಗಳ ಸಾವಿನ ಸರಣಿ: ಮತ್ತೊಬ್ಬರು ಸಾವು: ಮೃತರ ಸಂಖ್ಯೆ 8ಕ್ಕೆ ಏರಿಕೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಪ್ರಕಾಶ್ ಬಾರಕೇರ(42) ಮೃತಪಟ್ಟಿದ್ದಾರೆ. ಅವರು ಹುಬ್ಬಳ್ಳಿಯ ಉಣಕಲ್ ನಿವಾಸಿಯಾಗಿದ್ದಾರೆ. ಇದರೊಂದಿಗೆ ಮೃತಪಟ್ಟ ಅಯ್ಯಪ್ಪ ಮಾಲಾಧಾರಿಗಳ Read more…

BREAKING: ಹುಬ್ಬಳ್ಳಿ ಸಿಲಿಂಡರ್ ಸ್ಪೋಟ ದುರಂತ: ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ದುರಂತ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತೇಜಸ್ ಸುತಾರೆ ಮೃತಪಟ್ಟಿದ್ದಾರೆ. Read more…

BREAKING: ಸೇನಾ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ರಾಜ್ಯದ ಮತ್ತೊಬ್ಬ ಯೋಧ ಹುತಾತ್ಮ

ಬೆಂಗಳೂರು: ಸೇನಾ ವಾಹನ ಅಪಘಾತದಲ್ಲಿ ರಾಜ್ಯದ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಉಧಂಪುರ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 28 ವರ್ಷದ ಯೋಧ ದಿವಿನ್ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ರಾತ್ರಿ Read more…

BREAKING: ಸ್ನೇಹಿತರೊಂದಿಗೆ ಪಾರ್ಟಿಗೆ ಹೋಗಿದ್ದಾಗಲೇ ಯುವಕ ಅನುಮಾನಾಸ್ಪದ ಸಾವು

ಬೆಳಗಾವಿ: ಸ್ನೇಹಿತರ ಜೊತೆಗೆ ಪಾರ್ಟಿಗೆ ತೆರಳಿದ್ದ ಯುವಕ ಅನುಮಾನಾಸ್ಪದವಾಗಿ ಸಾವು ಕಂಡ ಘಟನೆ ನಡೆದಿದೆ. ಬೆಳಗಾವಿಯ ಖಾಸಭಾಗ ನಿವಾಸಿ ಮಹಾಂತೇಶ ಗುಂಜಿಕರ(22) ಮೃತಪಟ್ಟವರು. 20ಕ್ಕೂ ಹೆಚ್ಚು ಸ್ನೇಹಿತರ ಜೊತೆಗೆ Read more…

BREAKING: ಹುಬ್ಬಳ್ಳಿ ಗ್ಯಾಸ್ ಸಿಲಿಂಡರ್ ಸ್ಪೋಟ ದುರಂತ: ಮತ್ತೊಬ್ಬ ಮಾಲಾಧಾರಿ ಸಾವು

ಹುಬ್ಬಳ್ಳಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದರೊಂದಿಗೆ ಸಿಲಿಂಡರ್ ಸ್ಫೋಟ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. Read more…

BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಕಾರ್- ಬಸ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಕಾರ್ ಮತ್ತು ಬಸ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಆನಂದಪುರ ಸಮೀಪ ಇಂದು ಬೆಳಿಗ್ಗೆ ನಡೆದಿದೆ. ಸಾಗರದಿಂದ ಶಿವಮೊಗ್ಗ Read more…

BREAKING: ಸಿಲಿಂಡರ್ ಸ್ಫೋಟ ಪ್ರಕರಣ, ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು: ಮೃತರ ಸಂಖ್ಯೆ 5ಕ್ಕೆ ಏರಿಕೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ದುರಂತ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಂಕರ ಚವ್ಹಾಣ್(29) ಮೃತಪಟ್ಟಿದ್ದಾರೆ. Read more…

ಟಿಟಿ ವಾಹನ ಡಿಕ್ಕಿ: ಕಾರ್ ನಲ್ಲಿದ್ದ ಮಹಿಳೆ ಸಾವು, ಇಬ್ಬರು ಗಂಭೀರ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಸಮೀಪದ ಶಿಡ್ಲೆ ಬಳಿ ಟಿಟಿ ವಾಹನ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮಹಿಳೆ ಮೃತಪಟ್ಟಿದ್ದಾರೆ. ಧರ್ಮಪುರಿ ಮೂಲದ ಭುವನಾ(65) ಮೃತಪಟ್ಟವರು. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ Read more…

BREAKING: ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಮಹಿಳೆ ಸಾವು, ಪುತ್ರ ಗಂಭೀರ

ಬೆಳಗಾವಿ: ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ತಾಯಿ ಸಾವನ್ನಪ್ಪಿದ್ದು, ಮಗನ ಸ್ಥಿತಿ ಗಂಭೀರವಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ರಾಯಭಾಗ Read more…

BREAKING: ಟಾಟಾ ಏಸ್ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರು ಸಾವು

ಚಿತ್ರದುರ್ಗ: ಬೆಲಗೂರು ಬಳಿ ಟಾಟಾ ಏಸ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಬೆಲಗೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಬೆಲಗೂರು ಗ್ರಾಮದ Read more…

ಹೊಟ್ಟೆನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಸಾವು: ವೈದ್ಯರ ವಿರುದ್ಧ ಕುಟುಂಬದವರ ಆಕ್ರೋಶ

ಹಾವೇರಿ: ಹೊಟ್ಟೆ ನೋವು ಎಂದು ಹಾವೇರಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ. ಓವರ್ ಡೋಸ್ ನಿಂದಾಗಿ ಮಹಿಳೆ ಮೃತಪಟ್ಟಿರುವುದಾಗಿ ಕುಟುಂಬದವರು ಆರೋಪಿಸಿದ್ದಾರೆ. ಬ್ಯಾಡಗಿ ಪಟ್ಟಣದ ಶಮೀನಾ ಬಾನು Read more…

ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ: ಸಾವಿನ ಸಂಖ್ಯೆ ಏರಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲದ ಮಂಜನಾಡಿ ಗ್ರಾಮದ ಖಂಡಿಕೆ ಬಳಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ತಾಯಿ, ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡ ಪ್ರಕರಣದಲ್ಲಿ ಸಾವಿನ ಸಂಖ್ಯೆ ಏರಿಕೆಯಾಗಿದೆ. Read more…

ಬೈಕ್ -ಲಾರಿ ಡಿಕ್ಕಿ: ಅಪಘಾತದಲ್ಲಿ ದಂಪತಿ ಸಾವು

ಮಡಿಕೇರಿ: ಬೈಕ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ದಂಪತಿ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಸಂಪಾಜೆ ಕೊಯನಾಡಿನ ಚಡಾವು ಬಳಿ ನಡೆದಿದೆ. ನೆಲ್ಲಿಹುದಿಕೇರಿಯ ಚಿದಾನಂದ ಆಚಾರ್ಯ(48), Read more…

ದಾರುಣ ಘಟನೆ: ಬಸ್ ಡಿಕ್ಕಿಯಾಗಿ ಬೈಕ್ ನಿಂದ ಬಿದ್ದ ಬಾಲಕಿ ಚಕ್ರಕ್ಕೆ ಸಿಲುಕಿ ಸಾವು

ಕೊಪ್ಪಳ: ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಶಾಲಾ ಬಾಲಕಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆ ಯಲಬುರ್ಗಾ ಪಟ್ಟಣದಲ್ಲಿ ನಡೆದಿದೆ. ಜನತಾ ಕಾಲೋನಿ ನಿವಾಸಿ 8 ವರ್ಷದ Read more…

ದೇವಾಲಯದ ಆನೆ ತುಳಿದು ಮಾವುತನ ಸಹಾಯಕ ಸಾವು

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ದೇವಾಲಯದ ಆನೆ ತುಳಿದು ಮಾವುತನ ಸಹಾಯಕ ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಧರೆಪ್ಪ ಭೇವನೂರ(32) ಮೃತಪಟ್ಟವರು. ಅಲಖನೂರ ಗ್ರಾಮದ Read more…

BREAKING: ಮರಕ್ಕೆ ಕಾರ್ ಡಿಕ್ಕಿ, ಅಪಘಾತದಲ್ಲಿ ಓರ್ವ ಸಾವು, ಐವರಿಗೆ ಗಂಭೀರ ಗಾಯ

ಧಾರವಾಡ: ಮರಕ್ಕೆ ಕಾರ್ ಡಿಕ್ಕಿಯಾಗಿ ಓರ್ವ ಸಾವು ಕಂಡಿದ್ದು, ಐವರಿಗೆ ಗಂಭೀರ ಗಾಯಗಳಾದ ಘಟನೆ ಧಾರವಾಡ ಜಿಲ್ಲೆ ಕಲಘಟಗಿ ತಾಲೂಕಿನ ಹಿರೇಹೊನ್ನಳ್ಳಿ ಗ್ರಾಮದಲ್ಲಿ ನಡೆದಿದೆ. ಕಾರ್ ನಲ್ಲಿದ್ದ ಸುಶೀಲ್ Read more…

BREAKING: ಮರಕ್ಕೆ ಬಸ್ ಡಿಕ್ಕಿ: ಅಪಘಾತದಲ್ಲಿ 15 ಜನರಿಗೆ ಗಂಭೀರ ಗಾಯ

ಚಿತ್ರದುರ್ಗ: ಖಾಸಗಿ ಬಸ್ ಮರಕ್ಕೆ ಡಿಕ್ಕಿಯಾಗಿ 15 ಜನ ಗಂಭೀರವಾಗಿ ಗಾಯಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಮದಕರಿಪುರ ಗ್ರಾಮದ ಬಳಿ ನಡೆದಿದೆ. ಗಾಯಾಳುಗಳನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ Read more…

SHOCKING: ಶಾಲೆಯಲ್ಲಿ ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಶಿಕ್ಷಕ ಸಾವು

ದಾವಣಗೆರೆ: ಶಾಲೆಯಲ್ಲಿ ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತಕ್ಕೊಳಗಾದ ಶಿಕ್ಷಕ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆ ಮಾಯಕೊಂಡ ಸರ್ಕಾರಿ ಕೆಪಿಎಸ್ ಪ್ರೌಢಶಾಲೆಯಲ್ಲಿ ಮಂಗಳವಾರ ನಡೆದಿದೆ. ನಾಗರಾಜು(46) ಮೃತಪಟ್ಟ ಶಿಕ್ಷಕ ಎಂದು ಹೇಳಲಾಗಿದೆ. Read more…

BREAKING: ಸೇತುವೆಗೆ ಬೈಕ್ ಡಿಕ್ಕಿ, ಡೆಲಿವರಿ ಬಾಯ್ ಸಾವು

ಬಳ್ಳಾರಿ: ಸೇತುವೆಗೆ ಬೈಕ್ ಡಿಕ್ಕಿ ಹೊಡೆದು ಡೆಲಿವರಿ ಬಾಯ್ ಸಾವನ್ನಪ್ಪಿದ ಘಟನೆ ಬಳ್ಳಾರಿ ತಾಲೂಕಿನ ಬನ್ನಿಹಟ್ಟಿ ಗ್ರಾಮದ ಬಳಿ ನಡೆದಿದೆ. ಅತಿ ವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿದ ಬೈಕ್ Read more…

ಗುಜರಾತ್ ನಲ್ಲಿ ಪಾದಯಾತ್ರೆ ವೇಳೆ ಲಾರಿ ಹರಿದು ರಾಜ್ಯದ ಇಬ್ಬರು ಸಾವು

ಬೆಂಗಳೂರು: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡ ಹಾಗೂ ಸದಸ್ಯ ಮೂಸಾ ಷರೀಫ್ ಅವರು ಗುಜರಾತ್ ನ ಭರೂಚ್ ನಲ್ಲಿ ಪಾದಯಾತ್ರೆ ವೇಳೆ ಸಂಭವಿಸಿದ Read more…

BREAKING: ಕೊಳವೆ ಬಾವಿಗೆ ಬಿದ್ದಿದ್ದ ಬಾಲಕ ಸಾವು

ನವದೆಹಲಿ: ರಾಜಸ್ಥಾನದಲ್ಲಿ ದೌಸೌ ಜಿಲ್ಲೆಯಲ್ಲಿ ಕೊಳವೆಗೆ ಬಾವಿಗೆ ಬಿದ್ದಿದ್ದ 5 ವರ್ಷದ ಬಾಲಕ ಆರ್ಯನ್ ಸಾವನ್ನಪ್ಪಿದ್ದಾನೆ. 150 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿಕೊಂಡಿದ್ದ ಆರ್ಯನ್ ರಕ್ಷಣೆಗಾಗಿ ನಿರಂತರ Read more…

ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು

ಕೊಪ್ಪಳ: ಕೊಪ್ಪಳ ತಾಲೂಕಿನ ಕೇಸರಹಟ್ಟಿ ಗ್ರಾಮದ ಬಳಿ ಲಾರಿ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಜುನಾಥ ಪರಸಪ್ಪ ನಾಯಕ(38), ಅವರ ಪತ್ನಿ ನೇತ್ರಾವತಿ(33) ಮೃತಪಟ್ಟವರು Read more…

BREAKING: ಎರಡು ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಮೈಸೂರು: ಮೈಸೂರಿನಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಪಿರಿಯಾಪಟ್ಟಣದ ಚೌಡೇನಹಳ್ಳಿಯ ಬಿಎಂ ರಸ್ತೆಯಲ್ಲಿ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿವೆ. Read more…

SHOCKING: ಶಾಲಾ ಮೈದಾನದಲ್ಲಿ ಆಡುವಾಗಲೇ ಹೃದಯಾಘಾತದಿಂದ ವಿದ್ಯಾರ್ಥಿ ಸಾವು

ಹೈದರಾಬಾದ್: ತೆಲಂಗಾಣದ ವನಪರ್ತಿ ಜಿಲ್ಲೆಯಲ್ಲಿ ಆಯೋಜಿಸಿದ್ದ ಸಿಎಂ ಕಪ್ ವಾಲಿಬಾಲ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ಮೈದಾನದಲ್ಲಿಯೇ ಕುಸಿದುಬಿದ್ದು ಮೃತಪಟ್ಟಿದ್ದಾನೆ. ಸಾಯಿ ಪುನೀತ್(15) ಮೃತಪಟ್ಟ ವಿದ್ಯಾರ್ಥಿ. ಪೆದ್ದಮಂದಡಿ ಮಂಡಲದ ಬಲಿಜಪಲ್ಲಿ Read more…

BREAKING: ಚಲಿಸುತ್ತಿದ್ದ ರೈಲಿಗೆ ಸಿಲುಕಿ ವೈದ್ಯ ಸಾವು, ಆತ್ಮಹತ್ಯೆ ಶಂಕೆ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕಟ್ಟೆಹೊಳೆ ಸಮೀಪ ರೈಲಿಗೆ ಸಿಲುಕಿ ಸರ್ಕಾರಿ ಆಸ್ಪತ್ರೆಯ ವೈದ್ಯ ಸಾವನ್ನಪ್ಪಿದ್ದಾರೆ. ಕಟ್ಟೆಹೊಳೆ ಗ್ರಾಮದ ಬಳಿ ಸರ್ಕಾರಿ ಆಸ್ಪತ್ರೆಯ ವೈದ್ಯ ಡಾ. ಉತ್ತಮ್(27) Read more…

‘ಪುಷ್ಪ 2’ ನೋಡಲು ಹೋಗಿದ್ದ ಅಭಿಮಾನಿ ರೈಲಿಗೆ ಸಿಲುಕಿ ಸಾವು

ಚಿಕ್ಕಬಳ್ಳಾಪುರ: ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2 ದಿ ರೂಲ್’ ವಿಶ್ವದಾದ್ಯಂತ ತೆರೆಕಂಡು ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಎಲ್ಲೆಡೆ ಅಭಿಮಾನಿಗಳು ಮುಗಿಬಿದ್ದು ಚಿತ್ರ ವೀಕ್ಷಿಸುತ್ತಿದ್ದಾರೆ. ದೊಡ್ಡಬಳ್ಳಾಪುರದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...