alex Certify Dead | Kannada Dunia | Kannada News | Karnataka News | India News - Part 30
ಕನ್ನಡ ದುನಿಯಾ
    Dailyhunt JioNews

Kannada Duniya

ಟೆಂಪೋ ಟ್ರಾವೆಲರ್ ಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಇಬ್ಬರು ಸಾವು, ಮೂವರು ಗಂಭೀರ

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ಸಮೀಪ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನೋವಾ ಕಾರು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು Read more…

SHOCKING: ಬಸ್ ಗೆ ಬೆಂಕಿ ತಗುಲಿ ನಾಲ್ವರು ಪ್ರಯಾಣಿಕರ ಸಜೀವದಹನ

ಕಲಬುರಗಿ: ಹೊತ್ತಿ ಉರಿದ ಬಸ್ ನಲ್ಲಿದ್ದ ನಾಲ್ವರು ಪ್ರಯಾಣಿಕರು ಸಜೀವ ದಹನವಾದ ಘಟನೆ ಕಲಬುರ್ಗಿ ಜಿಲ್ಲೆ ಕಮಲಾಪುರ ಹೊರವಲಯದಲ್ಲಿ ನಡೆದಿದೆ. ಟೆಂಪೋಗೆ ಡಿಕ್ಕಿಯಾಗಿ ರಸ್ತೆ ಬದಿಗೆ ಉರುಳಿ ಬಿದ್ದ Read more…

ಪಂಕ್ಚರ್ ಹಾಕುತ್ತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ, ನಾಲ್ವರು ಸಾವು

ಬಾಗಲಕೋಟೆ: ರಸ್ತೆಯಲ್ಲಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ಬಾಡಂಗಡಿ ಗ್ರಾಮದ ಬಳಿ ನಡೆದಿದೆ. ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಬಾಡಂಗಡಿ ಗ್ರಾಮದ ಬಳಿ ರಾಷ್ಟ್ರೀಯ Read more…

ಸಿಲಿಂಡರ್ ಸಾಗಣೆ ಟ್ರಕ್ ಡಿಕ್ಕಿ: ಟ್ರ್ಯಾಕ್ಟರ್ ನಲ್ಲಿದ್ದ ನಾಲ್ವರು ಸಾವು, 31 ಜನರಿಗೆ ಗಂಭೀರ ಗಾಯ

ಮೊರಾದಾಬಾದ್: ಸಿಲಿಂಡರ್ ಸಾಗಣೆ ಟ್ರಕ್ ಡಿಕ್ಕಿ ಹೊಡೆದು ಟ್ರ್ಯಾಕ್ಟರ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಟ್ರ್ಯಾಕ್ಟರ್ ನಲ್ಲಿ ತೆರಳುತ್ತಿದ್ದ ಮೊಹಮ್ಮದ್(35), ಛೋಟೆ ಶಾ(45), Read more…

ಎರಡು ಬೈಕ್ ಮುಖಾಮುಖಿ ಡಿಕ್ಕಿ: ಸವಾರರಿಬ್ಬರು ಸಾವು

ಮೈಸೂರು: ಕವಲಂದೆ ಸಮೀಪ ಎರಡು ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಸವಾರರು ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ನೇರಳೆ ಗ್ರಾಮದ ನಿವಾಸಿಗಳಾದ Read more…

ಪ್ರೇಮ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕಾಗಿ ಬಾಲಕಿಗೆ 14 ಬಾರಿ ಇರಿದ ಆರೋಪಿ ಶವವಾಗಿ ಪತ್ತೆ

ಪ್ರೇಮ ಪ್ರಸ್ತಾಪವನ್ನು ತಿರಸ್ಕರಿಸಿದ್ದಕ್ಕಾಗಿ ಬಾಲಕಿಯನ್ನು ಹನ್ನೊಂದು ಬಾರಿ ಇರಿದಿದ್ದ ಭಗ್ನ ಪ್ರೇಮಿಯ ಶವ ರೈಲ್ವೆ ಹಳಿಮೇಲೆ ಪತ್ತೆಯಾಗಿದೆ. ತಮಿಳುನಾಡಿನ ತಿರುಚ್ಚಿಯಲ್ಲಿ 16 ವರ್ಷದ ಬಾಲಕಿ ತನ್ನ ಪ್ರೀತಿ ಒಪ್ಪಿಕೊಳ್ಳಲು Read more…

BIG NEWS: ಕ್ಯಾಂಟರ್ – ಆಂಬುಲೆನ್ಸ್ ಡಿಕ್ಕಿ; 7 ಜನ ಸಾವು

ಲಖ್ನೋ: ಉತ್ತರ ಪ್ರದೇಶದ ಬರೇಲಿಯಲ್ಲಿ ಕ್ಯಾಂಟರ್ ಗೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದು 7 ಮಂದಿ ಸಾವು ಕಂಡಿದ್ದಾರೆ. ಮಂಗಳವಾರ ಬೆಳಗ್ಗೆ ಬರೇಲಿಯ ಫತೇಗಂಜ್ ಥಾನಾ ಪ್ರದೇಶದಲ್ಲಿ ಕ್ಯಾಂಟರ್‌ ಗೆ Read more…

ಜಮೀನಿನಲ್ಲಿ ನಡೆದಿದೆ ಬೆಚ್ಚಿಬೀಳಿಸುವ ಘಟನೆ, ಸೀರೆ ಸೆರಗು ರೋಟರ್ ಗೆ ಸಿಲುಕಿ ಮಹಿಳೆ ಛಿದ್ರ

ಕೋಲಾರ: ಕೋಲಾರ ಜಿಲ್ಲೆಯ ಕಲ್ವಮಂಜಲಿ ಗ್ರಾಮದಲ್ಲಿ ಜಮೀನು ಉಳುಮೆ ಮಾಡುವ ವೇಳೆ ಟ್ಯಾಕ್ಟರ್ ರೋಟರ್ ಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಅವರ ದೇಹ ಛಿದ್ರವಾಗಿದೆ. ಸೌಮ್ಯಾ(35) ಪಟ್ಟವರು ಎಂದು Read more…

ಕಾರ್ ರಿವರ್ಸ್ ತೆಗೆಯುವಾಗಲೇ ದುರಂತ: ಚಕ್ರಕ್ಕೆ ಸಿಲುಕಿ ಕಂದಮ್ಮ ಸಾವು

ಶಿವಮೊಗ್ಗ: ಕಾರ್ ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಚಕ್ರಕ್ಕೆ ಸಿಲುಕಿ ಎರಡೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಕಡೇಕಲ್ ನ ಶಮೀನಾ ಖಾನಂ ಅವರು ಮಕ್ಕಳೊಂದಿಗೆ ಸೂಳೆಬೈಲ್ Read more…

ಹೆಡ್ ಲೈಟ್ ಇಲ್ಲದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಬೆಂಗಳೂರು: ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕುಲವನಹಳ್ಳಿ ಸೂಲಕುಂಟೆ ರಸ್ತೆಯ ಪಟಾಲಮ್ಮ ದೇವಾಲಯದ ಸಮೀಪ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ Read more…

ಹೊಲದಲ್ಲಿ ಉಳುಮೆ ಮಾಡುವಾಗಲೇ ದುರಂತ: ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ರಾಜೀವ್(22), ಸೋಮಶೇಖರಪ್ಪ(55) ಮೃತಪಟ್ಟವರು ಎಂದು ಹೇಳಲಾಗಿದೆ. ಶಿರಾಳಕೊಪ್ಪ ಸಮೀಪದ ಕಡೇನಂದಿಹಳ್ಳಿ ಗ್ರಾಮದ ಜಮೀನಿನಲ್ಲಿ ಉಳುಮೆ Read more…

BIG BREAKING: ಶಾಲೆಯಿಂದ ಮನೆಗೆ ತೆರಳುವಾಗಲೇ ಘೋರ ದುರಂತ: ಕಾರ್ ಡಿಕ್ಕಿ; ಇಬ್ಬರು ಮಕ್ಕಳ ಸಾವು, ಮೂವರಿಗೆ ಗಾಯ

ಬಾಗಲಕೋಟೆ: ಕಾರ್ ಡಿಕ್ಕಿಯಾಗಿ ವಿದ್ಯಾರ್ಥಿಗಳಿಬ್ಬರು ಸಾವು ಕಂಡಿದ್ದು, ಮೂವರು ಗಾಯಗೊಂಡ ಘಟನೆ ಕ್ಯಾದಿಗೇರಿ ಕ್ರಾಸ್ ಬಳಿ ನಡೆದಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲೂಕಿನ ಕ್ಯಾದಿಗೇರಿ ಕ್ರಾಸ್ ಬಳಿ ಅಪಘಾತ Read more…

ಅಂತ್ಯ ಸಂಸ್ಕಾರದ ವೇಳೆ ನಡೆದಿದೆ ಅಚ್ಚರಿ ಘಟನೆ

ಶ್ರೀನಗರ: ಮರಣಹೊಂದಿದೆ ಎಂದು ಆಸ್ಪತ್ರೆಯಲ್ಲಿ ಘೋಷಿಸಲಾಗಿದ್ದ ನವಜಾತ ಶಿಶುವಿಗೆ ಜೀವ ಬಂದ ಘಟನೆ ನಡೆದಿದೆ. ಸೋಮವಾರ ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಬನಿಹಾಲ್ ಉಪ ಜಿಲ್ಲಾ ಆಸ್ಪತ್ರೆಯಲ್ಲಿ Read more…

BIG BREAKING: ಲಾರಿ –ಬಸ್ ಡಿಕ್ಕಿ; ಮತ್ತೊಂದು ಭೀಕರ ಅಪಘಾತದಲ್ಲಿ 7 ಜನ ಸ್ಥಳದಲ್ಲೇ ಸಾವು

ಹುಬ್ಬಳ್ಳಿ: ಲಾರಿ ಖಾಸಗಿ ಬಸ್ ನಡುವೆ ಡಿಕ್ಕಿಯಾಗಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ತಾರಿಹಾಳ ಬೈಪಾಸ್ ನಲ್ಲಿ ನಡೆದಿದೆ. ಮೃತಪಟ್ಟವರು ಮಹಾರಾಷ್ಟ್ರದ ಕೊಲ್ಲಾಪುರದವರು ಎಂದು ಗುರುತಿಸಲಾಗಿದೆ. Read more…

ದಂಪತಿ ಸಜೀವದಹನ ಪ್ರಕರಣ: ಉಡುಪಿಯಲ್ಲೇ ಅಂತ್ಯಸಂಸ್ಕಾರ

ಉಡುಪಿ: ಉಡುಪಿಯಲ್ಲಿ ಬೆಂಗಳೂರಿನ ದಂಪತಿ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಉಡುಪಿಯಲ್ಲೇ ಮೃತರ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ದಂಪತಿ ಆತ್ಮಹತ್ಯೆಗೆ ಶರಣಾಗಿದ್ದರು. ಮಕ್ಕಳ Read more…

ನಿಶ್ಚಿತಾರ್ಥ ಮುಗಿಸಿ ಬರುವಾಗಲೇ ಕಾದಿತ್ತು ದುರ್ವಿಧಿ, 7 ಜನರ ಜೀವತೆಗೆದ ಚಾಲಕನ ನಿರ್ಲಕ್ಷ್ಯ…?

ಧಾರವಾಡ: ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡ ಗ್ರಾಮದ ಬಳಿ ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ 7 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕ್ರೂಸರ್ Read more…

BIG BREAKING: ತಡರಾತ್ರಿ ಭೀಕರ ಅಪಘಾತ: ಮರಕ್ಕೆ ಕ್ರೂಸರ್ ಡಿಕ್ಕಿ, 7 ಜನ ಸ್ಥಳದಲ್ಲೇ ಸಾವು

ಧಾರವಾಡ: ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ತಡರಾತ್ರಿ 2 ಗಂಟೆ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದ್ದು, 7 ಜನ Read more…

ರಭಸವಾಗಿ ಹರಿಯುತ್ತಿದ್ದ ಕೆರೆ ನೀರಲ್ಲಿ ಕೊಚ್ಚಿ ಹೋದ ಕಾರ್: ಓರ್ವ ಸಾವು, ಅದೃಷ್ಟವಶಾತ್ ಇಬ್ಬರು ಪಾರು

ಬೆಂಗಳೂರು: ರಭಸವಾಗಿ ಹರಿಯುತ್ತಿದ್ದ ಕೆರೆ ನೀರಿನಲ್ಲಿ ಕಾರ್ ಕೊಚ್ಚಿಹೋಗಿದ್ದು ಕಾರ್ ನಲ್ಲಿದ್ದ ಒಬ್ಬರು ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಇಬ್ಬರು ಪಾರಾಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ದೇವರಹೊಸಹಳ್ಳಿ ಕೆರೆಯ Read more…

BIG BREAKING: ಬೆಂಗಳೂರಲ್ಲಿ ಭಾರೀ ಮಳೆಗೆ ಇಬ್ಬರು ಬಲಿ, ಮಣ್ಣು ಕುಸಿದು ಕಾರ್ಮಿಕರು ಸಾವು

ಬೆಂಗಳೂರಿನಲ್ಲಿ ಭಾರೀ ಮಳೆಗೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಕಾವೇರಿ ಪೈಪ್ ಲೈನ್ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಘಟನೆ ನಡೆದಿದೆ. ಮಣ್ಣು ಕುಸಿದು ಪೈಪ್ ಲೈನ್ ನಲ್ಲಿ Read more…

BIG BREAKING NEWS: ಫ್ಯಾಟ್ ಸರ್ಜರಿ ವೇಳೆ ನಟಿ ಚೇತನಾ ರಾಜ್ ಸಾವು

ಬೆಂಗಳೂರಿನಲ್ಲಿ ಕಿರುತೆರೆ ನಟಿ ಚೇತನಾ ರಾಜ್ ಸಾವನ್ನಪ್ಪಿದ್ದಾರೆ. ಶೆಟ್ಟಿ ಕಾಸ್ಮೆಟಿಕ್ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಫ್ಯಾಟ್ ಸರ್ಜರಿ ವೇಳೆಯಲ್ಲಿ ಅವರು ಮೃತಪಟ್ಟಿದ್ದಾರೆ. ಶ್ವಾಸಕೋಶದಲ್ಲಿ ನೀರಿನ ಅಂಶ ಸೇರಿಕೊಂಡು ಅವರು Read more…

ಕೃಷಿ ಹೊಂಡಕ್ಕೆ ಬಿದ್ದು ಮೂವರು ಬಾಲಕಿಯರು ನೀರು ಪಾಲು

ಗದಗ: ನೀರು ಕುಡಿಯಲು ಹೋಗಿ ಮೂವರು ಬಾಲಕಿಯರು ನೀರುಪಾಲಾದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ತಾಂಡಾದಲ್ಲಿ ನಡೆದಿದೆ. ಸುನಿತಾ ಲಕ್ಷಣ ಲಮಾಣಿ(9), ಅಂಕಿತಾ ಲಕ್ಷ್ಮಣ ಲಮಾಣಿ(13), Read more…

SHOCKING: ವಿದ್ಯುತ್ ಉತ್ಪಾದನಾ ಘಟಕದಲ್ಲಿ ಬೆಲ್ಟ್ ಗೆ ಸಿಲುಕಿ ಟೆಕ್ನಿಷಿಯನ್ ಸಾವು

ರಾಯಚೂರು: ರಾಯಚೂರು ತಾಲೂಕಿನ ವೈಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅವಘಡ ಸಂಭವಿಸಿದೆ. ಕೆಲಸದ ವೇಳೆ ಟೆಕ್ನಿಷಿಯನ್ ಮೃತಪಟ್ಟ ಘಟನೆ ನಡೆದಿದೆ. ಕನ್ವೇಯರ್ ಬೆಲ್ಟ್ ಗೆ ಸಿಲುಕಿ ಟೆಕ್ನಿಷಿಯನ್, ರಾಯಚೂರು Read more…

ನಿವಾಸದಲ್ಲೇ ಶವವಾಗಿ ಪತ್ತೆಯಾದ ಜನಪ್ರಿಯ ಕಿರುತೆರೆ ನಟಿ ಪಲ್ಲವಿ ಡೇ

ಕೋಲ್ಕತ್ತಾ: ಜನಪ್ರಿಯ ಬಂಗಾಳಿ ಕಿರುತೆರೆ ನಟಿ ಪಲ್ಲವಿ ಡೇ ಅವರು ಭಾನುವಾರ ಬೆಳಗ್ಗೆ ಕೋಲ್ಕತ್ತಾದ ಗರ್ಫಾ ಪ್ರದೇಶದಲ್ಲಿನ ತಮ್ಮ ಫ್ಲಾಟ್‌ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪ್ರಾಥಮಿಕ ತನಿಖೆಯ ನಂತರ Read more…

ಲಾಡ್ಜ್ ನಲ್ಲಿ ಹಲ್ಲೆಗೊಳಗಾಗಿದ್ದ ಮಂಗಳಮುಖಿ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಹಲ್ಲೆಗೊಳಗಾಗಿದ್ದ ಮಂಗಳಮುಖಿ ಅರ್ಚನಾ(28) ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕಾಟನ್ ಪೇಟೆ ಲಾಡ್ಜ್ ನಲ್ಲಿ ಅರ್ಚನಾ ಮೇಲೆ ಹಲ್ಲೆ ನಡೆದಿತ್ತು. ಮತ್ತೊಬ್ಬ ಮಂಗಳಮುಖಿ ಸಂಜನಾ(30)ಗೆ Read more…

ಹಾವು ಕಚ್ಚಿ ಸಾವನ್ನಪ್ಪಿದ ನಿಶ್ಚಿತಾರ್ಥವಾಗಿದ್ದ ಯುವತಿ

ವಿವಾಹ ನಿಶ್ಚಿತಾರ್ಥವಾಗಿದ್ದ ಯುವತಿಯೊಬ್ಬರು ಹಾವು ಕಚ್ಚಿ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪ ಬಳಿ ನಡೆದಿದೆ. ಶಿರಾಳಕೊಪ್ಪ ಸಮೀಪದ ನಾಗೀಹಳ್ಳಿ ಗ್ರಾಮದ 18 ವರ್ಷದ Read more…

BREAKING: ಬಿಬಿಎಂಪಿ ಕಸದ ಲಾರಿಗೆ ಮತ್ತೊಂದು ಬಲಿ, 2 ತಿಂಗಳಲ್ಲಿ ನಾಲ್ವರು ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಬಿಬಿಎಂಪಿ ಕಸದ ಲಾರಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಬಿಬಿಎಂಪಿ ಕಸದ ಲಾರಿ ಹರಿದು ಡೆಲಿವರಿ ಬಾಯ್ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆ ಸುರಪುರ ಮೂಲದ Read more…

ಮದುವೆಯಾದ ಬೆನ್ನಲ್ಲೇ ‘ಹೃದಯ’ವಿದ್ರಾವಕ ಘಟನೆ

ಶಿಗ್ಗಾಂವಿ: ಮದುವೆಯಾದ 10 ಗಂಟೆಯಲ್ಲಿಯೇ ಹೃದಯಾಘಾತದಿಂದ ವರ ಸಾವನ್ನಪ್ಪಿದ ದಾರುಣ ಘಟನೆ ಶಿಗ್ಗಾಂವಿ ತಾಲೂಕಿನ ಶ್ಯಾಡಂಬಿ ಗ್ರಾಮದಲ್ಲಿ ನಡೆದಿದೆ. ಕುಟುಂಬದವರು, ಬಂಧು ಬಾಂಧವರು ಸೇರಿ ಮದುವೆ ಸಂಭ್ರಮದಲ್ಲಿದ್ದು, ಮದುವೆ Read more…

ಶವವಾಗಿ ಪತ್ತೆಯಾದ ಬಿಜೆಪಿ ಕಾರ್ಯಕರ್ತ: ವಾರದಲ್ಲಿ ಎರಡನೇ ಘಟನೆ: ಟಿಎಂಸಿ ಮೇಲೆ ಆರೋಪ

ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರದಲ್ಲಿ ಬಿಜೆಪಿ ಕಾರ್ಯಕರ್ತ ಶವವಾಗಿ ಪತ್ತೆಯಾಗಿದ್ದಾನೆ. ಇದು ವಾರದಲ್ಲಿ ಎರಡನೇ ಘಟನೆಯಾಗಿದ್ದು, ಬಿಜೆಪಿಯಿಂದ ತೃಣಮೂಲ ಪಕ್ಷವನ್ನು ದೂಷಿಸಲಾಗಿದೆ. ಪೂರ್ವ ಮಿಡ್ನಾಪುರ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ Read more…

BREAKING: ಕಾರ್ –ಟಿಟಿ ವಾಹನ ಡಿಕ್ಕಿ; ಭೀಕರ ಅಪಘಾತದಲ್ಲಿ ಇಬ್ಬರ ಸಾವು

ತುಮಕೂರು: ಕುಣಿಗಲ್ ತಾಲ್ಲೂಕಿನ ಬೇಗೂರು ಬೈಪಾಸ್ ಬಳಿ ಕಾರ್ -ಟಿಟಿ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಬೇಗೂರು ಬೈಪಾಸ್ ಬಳಿ ಅಪಘಾತ ಸಂಭವಿಸಿದ್ದು, Read more…

ಚಲಿಸುತ್ತಿದ್ದ ಸ್ವರಾಜ್ ಎಕ್ಸ್ ಪ್ರೆಸ್ ರೈಲಿನ ವಾಶ್ ರೂಂನಲ್ಲಿ ಮಹಿಳೆ ಶವ ಪತ್ತೆ; ಆತ್ಮಹತ್ಯೆ ಶಂಕೆ

ಮುಂಬೈ: ಸ್ವರಾಜ್ ಎಕ್ಸ್‌ ಪ್ರೆಸ್ ರೈಲಿನ ವಾಶ್ ರೂಂನಲ್ಲಿ ಮಹಿಳೆ ಶವ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ದಹಾನು ರೋಡ್ ರೈಲು ನಿಲ್ದಾಣದಲ್ಲಿ ಭಾನುವಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...