alex Certify Dead | Kannada Dunia | Kannada News | Karnataka News | India News - Part 43
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಹುಟ್ಟುಹಬ್ಬದ ದಿನ ಆಟವಾಡುವಾಗಲೇ ಕಾದಿತ್ತು ದುರ್ವಿದಿ, ಜೀವವನ್ನೇ ತೆಗೆದ ಜೋಕಾಲಿ ಸೀರೆ

ಮಂಗಳೂರು: ಉಯ್ಯಾಲೆ ಆಡುವಾಗ ಸೀರೆ ಕುತ್ತಿಗೆಗೆ ಬಿಗಿದು ಬಾಲಕ ಮೃತಪಟ್ಟ ಘಟನೆ ಸುಬ್ರಹ್ಮಣ್ಯದ ಏನೇಕಲ್ ಬಳಿ ನಡೆದಿದೆ. ಬಾಬು ಅಜಿಲ ಮತ್ತು ಸುಶೀಲಾ ದಂಪತಿಯ 10 ವರ್ಷದ ಪುತ್ರಿ Read more…

ಶಾಕಿಂಗ್ ನ್ಯೂಸ್: ದಿಬ್ಬಣದ ಬಸ್ ಗೆ ಬೆಂಕಿ ತಗುಲಿ ಇಬ್ಬರು ಮಹಿಳೆಯರ ಸಜೀವ ದಹನ

ಲಾರಿಗೆ ಡಿಕ್ಕಿ ಹೊಡೆದು ಮಿನಿ ಬಸ್ ಪಲ್ಟಿಯಾಗಿ ಬೆಂಕಿ ತಗುಲಿದ್ದು, ಬಸ್ ನಲ್ಲಿದ್ದ ಇಬ್ಬರು ಮಹಿಳೆಯರು ಸಜೀವ ದಹನವಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಉತ್ತೂರು ಸಮೀಪ ಮುಧೋಳ Read more…

ಐದು ವರ್ಷಗಳಿಂದ ಮನೆ ಸೋಫಾ ಮೇಲಿತ್ತು ವ್ಯಕ್ತಿ ಶವ…!

ಇತ್ತೀಚಿನ ದಿನಗಳಲ್ಲಿ ಜನರು ಸ್ವಾರ್ಥಿಗಳಾಗ್ತಿದ್ದಾರೆ. ತಮ್ಮದೇ ಲೋಕದಲ್ಲಿ ಜೀವಿಸುವ ಜನರು ಅಕ್ಕಪಕ್ಕದವರ ಬಗ್ಗೆ ಗಮನ ನೀಡುವುದಿಲ್ಲ. ಪಕ್ಕದ ಮನೆಯಲ್ಲಿ ಗಲಾಟೆಯಾಗ್ತಿದ್ದರೂ ತಮಗ್ಯಾಕೆ ಎಂದು ಸುಮ್ಮನಾಗ್ತಾರೆ. ನಂಬಿ ಮೋಸ ಹೋಗುವ Read more…

ಅಣ್ಣನ ಪ್ರೀತಿಯ ಬಲೆಗೆ ಬಿದ್ದ ಅಪ್ರಾಪ್ತೆ: ದುಡುಕಿನ ನಿರ್ಧಾರ ಕೈಗೊಂಡ ಜೋಡಿ

ರಾಯಚೂರು ಜಿಲ್ಲೆಯ ಜಾಗಿರ ವೆಂಕಟಾಪುರ ಗ್ರಾಮದ ನಿವಾಸಿಗಳಾದ ಯುವಕ ಮತ್ತು ಅಪ್ರಾಪ್ತೆ ಪ್ರೀತಿಸಿದ್ದು ಮಾನಕ್ಕೆ ಹೆದರಿ ವಿಷ ಸೇವಿಸಿದ್ದಾರೆ. ಪ್ರಿಯಕರ ಮೃತಪಟ್ಟಿದ್ದು, ಪ್ರೇಯಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿ Read more…

ಸಂಭ್ರಮದಲ್ಲಿದ್ದ ಮದುವೆ ಮನೆಯಲ್ಲಿ ಆಘಾತ, ಮೊದಲ ರಾತ್ರಿಯೇ ನಡೆದಿದೆ ನಡೆಯಬಾರದ ಘಟನೆ

 ಮಂಗಳೂರು: ಮೊದಲ ರಾತ್ರಿಯೇ ಮದುಮಗಳು ಹೃದಯಾಘಾತದಿಂದ ಮೃತಪಟ್ಟ ಕಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. 24 ವರ್ಷದ ಲೈಲಾ ಆಫಿಯಾ ಮೃತಪಟ್ಟವರು. ಅಡ್ಯಾರ್ ಕಣ್ಣೂರು ಬಿರ್ಪುಗುಡ್ಡೆಯ ಜಮಾತ್ Read more…

ಸಾರ್ಥಕತೆ ಮೆರೆದ ಡಾಕ್ಟರ್ ಗೆ ವ್ಯಾಪಕ ಪ್ರಶಂಸೆ: ತಂದೆಯ ಸಾವಿನ ನೋವಲ್ಲೂ ಇಬ್ಬರ ಜೀವ ಉಳಿಸಿದ ವೈದ್ಯ

ಮಂಗಳೂರು: ತಂದೆ ಸಾವಿನ ನೋವಲ್ಲೂ ವೈದ್ಯರೊಬ್ಬರು ಇಬ್ಬರ ಜೀವ ಉಳಿಸುವ ಮೂಲಕ ವೃತ್ತಿಯ ಸಾರ್ಥಕತೆ ಮೆರೆದಿದ್ದಾರೆ. ಮಂಗಳೂರಿನ ಹೃದ್ರೋಗ ತಜ್ಞ ಡಾ. ಪದ್ಮನಾಭ ಕಾಮತ್ ತಂದೆಯ ಸಾವಿನ ನೋವಿನಲ್ಲೂ Read more…

SHOCKING: ಮಲಗಿದ್ದಾಗಲೇ ಕಾದಿತ್ತು ದುರ್ವಿದಿ, ಕಾಡಾನೆ ದಾಳಿಗೆ ಬಲಿಯಾದ ಕಾರ್ಮಿಕ

ಮಡಿಕೇರಿ: ಕೊಡಗು ಜಿಲ್ಲೆ ಸಿದ್ದಾಪುರದಲ್ಲಿ ನಿದ್ದೆ ಮಾಡುತ್ತಿದ್ದ ಯುವಕನ ಮೇಲೆ ಕಾಡಾನೆ ದಾಳಿ ಮಾಡಿದೆ. ಆನೆ ತುಳಿತಕ್ಕೆ ಕಾರ್ಮಿಕ ಬಲಿಯಾಗಿದ್ದಾರೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮದಲ್ಲಿ Read more…

BREAKING NEWS: ಭಾರೀ ಅಗ್ನಿ ಅವಘಡದಲ್ಲಿ 6 ಮಂದಿ ಸಾವು – ಶಿವಕಾಶಿ ಪಟಾಕಿ ಕಾರ್ಖಾನೆಯಲ್ಲಿ ದುರಂತ

ಚೆನ್ನೈ: ಪಟಾಕಿ ತಯಾರಿಕಾ ಘಟಕದಲ್ಲಿ ಬೆಂಕಿ ತಗಲಿ ಆರು ಮಂದಿ ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿ ಪಟಾಕಿ ಕಾರ್ಖಾನೆಯಲ್ಲಿ ನಡೆದಿದೆ. ವಿರುಧ್ ನಗರ ಜಿಲ್ಲೆಯಲ್ಲಿರುವ ಶಿವಕಾಶಿ ಪಟಾಕಿ ಕಾರ್ಖಾನೆಯಲ್ಲಿ Read more…

BREAKING NEWS: ಬೈಕ್ ಗೆ ಟಿಪ್ಪರ್ ಡಿಕ್ಕಿ –ನಾಲ್ವರು ಸ್ಥಳದಲ್ಲೇ ಸಾವು

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಇಟಗಿ ಗ್ರಾಮದ ಬಳಿ ಟಿಪ್ಪರ್ ಹರಿದು ನಾಲ್ವರು ಸಾವನ್ನಪ್ಪಿದ್ದಾರೆ. ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಂದೆ, Read more…

BREAKING NEWS: ಉತ್ತರಾಖಂಡ ದುರಂತದಲ್ಲಿ ಕಣ್ಮರೆಯಾದವರು ಸಾವಿಗೀಡಾದವರ ಪಟ್ಟಿಗೆ ಸೇರ್ಪಡೆ

ಉತ್ತರಾಖಂಡ್​ನ ಚಮೋಲಿ ಜಿಲ್ಲೆಯ ನಂದಾದೇವಿ ಹಿಮಸ್ಫೋಟದಲ್ಲಿ ಕಣ್ಮರೆಯಾಗಿರುವ 136 ಮಂದಿಯನ್ನ ದುರಂತದಲ್ಲಿ ಸಾವಿಗೀಡಾದವರ ಸಾಲಿಗೆ ಸೇರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹಿಮಸ್ಪೋಟದಿಂದಾಗಿ ಹಲವಾರು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದ್ದು Read more…

BIG BREAKING: ಬಚ್ಚಿಟ್ಟಿದ್ದ ಜಿಲೆಟಿನ್ ಸ್ಪೋಟದ ತೀವ್ರತೆಗೆ ಕಂಪಿಸಿದ ಭೂಮಿ, ಬೆಚ್ಚಿಬಿದ್ದು ರಾತ್ರಿಯಿಡಿ ಆತಂಕದಲ್ಲೇ ಕಾಲಕಳೆದ ಜನ

ಚಿಕ್ಕಬಳ್ಳಾಪುರದ ಹಿರೇನಾಗವೇಲಿ ಬಳಿ ಜಿಲೆಟಿನ್ ಸ್ಪೋಟದಿಂದ ಹತ್ತಾರು ಕಿಲೋಮೀಟರ್ ದೂರದವರೆಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಜನ ಭೂಕಂಪ ಎಂದು ಭಾವಿಸಿ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ನಂತರ ಜಿಲೆಟಿನ್ Read more…

BIG NEWS: ಸ್ಪೋಟದ ತೀವ್ರತೆಗೆ ದೂರದವರೆಗೆ ಬಿದ್ದ ಮೃತದೇಹಗಳು – 4 ಮಂದಿ ಗುರುತು ಪತ್ತೆ

ಚಿಕ್ಕಬಳ್ಳಾಪುರ: ಶಿವಮೊಗ್ಗ ನಂತರ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮತ್ತೊಂದು ಜಿಲೆಟಿನ್ ದುರಂತ ಸಂಭವಿಸಿದ್ದು, ಜಿಲೆಟಿನ್ ಸ್ಫೋಟದಲ್ಲಿ ಐವರು ಮೃತಪಟ್ಟಿದ್ದಾರೆ. ನೂರಾರು ಮೀಟರ್ ದೂರದವರೆಗೆ ಮೃತದೇಹಗಳು ಬಿದ್ದಿದ್ದು ಇನ್ನೂ ಹಲವರು ಸಾವನ್ನಪ್ಪಿರುವ Read more…

ಹೊಲದಲ್ಲೇ ನಡೆದಿದೆ ಆಘಾತಕಾರಿ ಘಟನೆ: ಇಬ್ಬರು ಹುಡುಗಿಯರ ಶವ ಪತ್ತೆ, ಪ್ರಜ್ಞಾಹೀನ ಸ್ಥಿತಿಯಲ್ಲಿ ಮತ್ತೊಬ್ಬ ಬಾಲಕಿ

ಉತ್ತರ ಪ್ರದೇಶದ ಉನ್ನಾವೊದಲ್ಲಿ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ. ಮೇವು ತರಲು ಹೊಲಕ್ಕೆ ಹೋಗಿದ್ದ ಮೂವರು ಬಾಲಕಿಯರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮತ್ತೊಬ್ಬ ಬಾಲಕಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಕೆಯನ್ನು Read more…

BIG BREAKING NEWS: ಲಾರಿ ಡಿಕ್ಕಿಯಾಗಿ ದುರಂತ, ಭೀಕರ ಅಪಘಾತದಲ್ಲಿ ಮೂವರ ಸಾವು

ಬಳ್ಳಾರಿ: ಟ್ರ್ಯಾಕ್ಟರ್ ಗೆ ಲಾರಿ ಡಿಕ್ಕಿಯಾಗಿ ಟ್ರ್ಯಾಕ್ಟರ್ ನಲ್ಲಿದ್ದ ಮೂವರು ಸಾವನ್ನಪ್ಪಿದ ಘಟನೆ ಅಡವಿಹಳ್ಳಿ ಕ್ರಾಸ್ ಬಳಿ ನಡೆದಿದೆ. ಬಳ್ಳಾರಿ ಜಿಲ್ಲೆ ಹರಪನಹಳ್ಳಿ ಹೊರವಲಯದ ಅಡವಿಹಳ್ಳಿ ಬಳಿ ಭೀಕರ Read more…

BREAKING NEWS: ಕಂಟೇನರ್ ಗೆ ಕಾರ್ ಡಿಕ್ಕಿಯಾಗಿ ಭೀಕರ ಅಪಘಾತ -ನಾಲ್ವರು ಸ್ಥಳದಲ್ಲೇ ಸಾವು

ಹಾಸನ: ಕಂಟೇನರ್ ಗೆ ಕಾರ್ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಹೊರವಲಯದಲ್ಲಿ ಭೀಕರ ದುರಂತ ಸಂಭವಿಸಿದ್ದು, Read more…

ಪಟಾಕಿ ಕಾರ್ಖಾನೆ ಸ್ಫೋಟ: ಮೃತರ ಸಂಖ್ಯೆ 19 ಕ್ಕೆ ಏರಿಕೆ

ಚೆನ್ನೈ: ತಮಿಳುನಾಡಿನ ವಿರುಧ್ ನಗರ ಜಿಲ್ಲೆಯ ಸತ್ತೂರು ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 19 ಕ್ಕೆ ಏರಿಕೆಯಾಗಿದೆ. ಸ್ಫೋಟದ ಸಂದರ್ಭದಲ್ಲಿ ಸ್ಥಳದಲ್ಲೇ 9 ಜನ ಸಾವನ್ನಪ್ಪಿದ್ದು, Read more…

ಶಾಕಿಂಗ್ ನ್ಯೂಸ್: ಆಟವಾಡುತ್ತಾ ಅಡಿಕೆ ನುಂಗಿದ ಮಗು ಸಾವು

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಹೆದ್ದೂರು ಗ್ರಾಮದಲ್ಲಿ ಅಡಿಕೆ ನುಂಗಿದ ಒಂದು ವರ್ಷದ ಮಗು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ನಡೆದಿದೆ. ಸಂದೇಶ್ ಮತ್ತು ಅರ್ಚನಾ ದಂಪತಿಯ ಪುತ್ರ Read more…

ಜೀವಂತವಾಗಿದ್ದವನನ್ನು ಮೃತಪಟ್ಟಿದ್ದಾನೆಂದು ಘೋಷಿಸಿದ ವೈದ್ಯರು

ಕೊಪ್ಪಳ: ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ ನಂತರ ಆತ ಇನ್ನೂ ಬದುಕಿರುವುದು ಗೊತ್ತಾಗಿ ಕುಟುಂಬದವರು ಬೇರೆ ಆಸ್ಪತ್ರೆಗೆ ದಾಖಲಿಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಸಮೀಪದ Read more…

ಕರ್ತವ್ಯದ ವೇಳೆಯಲ್ಲೇ ಕಾದಿತ್ತು ದುರ್ವಿದಿ: ಫ್ಯಾನ್ ಬಿದ್ದು ಕಾರ್ಮಿಕ ದಾರುಣ ಸಾವು

 ಬಳ್ಳಾರಿ: ಫ್ಯಾನ್ ಬಿದ್ದು ಕಾರ್ಮಿಕ ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆ ಜೆ.ಎಸ್.ಡಬ್ಲ್ಯೂ. ಸ್ಟೀಲ್ ಪ್ಲಾಂಟ್ ನಲ್ಲಿ ನಡೆದಿದೆ. ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು, ಜಿತೇಂದ್ರ ಸಿಂಗ್ ಮೃತಪಟ್ಟ Read more…

ಇದು ಆರಂಭವಾದ್ರೆ ಸತ್ತವರ ಜೊತೆಯೂ ನಡೆಸಬಹುದು ʼಚಾಟ್ʼ

ಈ ಸುದ್ದಿ ತುಂಬ ವಿಚಿತ್ರವಾಗಿದೆ. ಈ ಸುದ್ದಿ ನಂಬೋದು ಕಷ್ಟ. ಸತ್ತ ಸಂಬಂಧಿಕರು, ಸ್ನೇಹಿತರು, ಆಪ್ತರ ಜೊತೆ ನೀವು ಚಾಟ್ ಮಾಡಬಹುದು. ಯಸ್, ಈ ಬಗ್ಗೆ ನಿಮಗೆ ಸಾಕಷ್ಟು Read more…

BREAKING NEWS: ಭೀಕರ ಅಪಘಾತದಲ್ಲಿ 9 ಜನ ಸಾವು, 13 ಮಂದಿ ಗಾಯ

ಒಡಿಶಾದ ಕೋರಾಪುಟ್ ಜಿಲ್ಲೆಯ ಕೊಟ್ ಪುಟ್ ನಲ್ಲಿ ವ್ಯಾನ್ ಪಲ್ಟಿಯಾಗಿ 9 ಜನ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 13 ಮಂದಿ ಗಾಯಗೊಂಡಿದ್ದಾರೆ. ಒಡಿಶಾದ ಸಿಂಧಿಗುಡ ಗ್ರಾಮದಿಂದ ಛತ್ತೀಸ್ಗಡದ ಕುಲ್ತಾ ಗ್ರಾಮಕ್ಕೆ Read more…

SHOCKING: ಚರಂಡಿ ಸ್ವಚ್ಛಗೊಳಿಸುವಾಗ ದುರಂತ, ಉಸಿರುಗಟ್ಟಿ ಇಬ್ಬರ ದಾರುಣ ಸಾವು

ಕಲಬುರಗಿ: ಒಳಚರಂಡಿ ಸ್ವಚ್ಛಗೊಳಿಸಲು ಇಳಿದ ಇಬ್ಬರು ಮೃತಪಟ್ಟ ಘಟನೆ ನಗರದಲ್ಲಿ ನಡೆದಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ಕಲಬುರ್ಗಿಯ ಕೈಲಾಶ್ ನಗರದಲ್ಲಿ ಘಟನೆ ನಡೆದಿದ್ದು, ಜಲಮಂಡಳಿ ನಿರ್ಲಕ್ಷಕ್ಕೆ ಇಬ್ಬರು ಗುತ್ತಿಗೆ Read more…

ಕಾಯಿ ಕೀಳುವಾಗಲೇ ಕಾದಿತ್ತು ದುರ್ವಿದಿ: ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಸಾವು

ದಾವಣಗೆರೆ: ವಿದ್ಯುತ್ ತಂತಿ ತುಳಿದು ಕಾಲೇಜು ವಿದ್ಯಾರ್ಥಿ ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಚಿರಡೋಣಿ ಗ್ರಾಮದಲ್ಲಿ ನಡೆದಿದೆ. 18 ವರ್ಷದ ಹಾಲಪ್ಪ ಮೃತಪಟ್ಟ ವಿದ್ಯಾರ್ಥಿ ಎಂದು Read more…

ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 12 ಕ್ಕೆ ಏರಿಕೆ: ಸಾವಿನಲ್ಲೂ ಸಾರ್ಥಕತೆ ಮೆರೆದ ವೇದಾ ಕುಟುಂಬ

ಶಿವಮೊಗ್ಗ: ಧಾರವಾಡ ಸಮೀಪ ಕಳೆದ ವಾರ ನಡೆದ ಅಪಘಾತದಲ್ಲಿ 11 ಮಂದಿ ಮೃತಪಟ್ಟಿದ್ದು, ಈ ಅಪಘಾತದಲ್ಲಿ ಗಾಯಗೊಂಡಿದ್ದ ಶಿವಮೊಗ್ಗದ ವೇದಾ ಮಂಜುನಾಥ್ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ Read more…

ಶಿವಮೊಗ್ಗದಲ್ಲಿ ಭಾರೀ ಸ್ಪೋಟ ದುರಂತ: ರಾಹುಲ್ ಗಾಂಧಿ, ಪ್ರಹ್ಲಾದ್ ಜೋಶಿ ಸಂತಾಪ

ನವದೆಹಲಿ: ಶಿವಮೊಗ್ಗದಲ್ಲಿ ಜಿಲೆಟಿನ್ ಸ್ಪೋಟ ದುರಂತಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಕರ್ನಾಟಕದ ಕಲ್ಲು ಗಣಿಗಾರಿಕೆ ಕ್ವಾರಿಯಲ್ಲಿ ಸ್ಫೋಟದಿಂದ ದುರಂತ ಸಮಭವಿಸಿದೆ. ಸಂತ್ರಸ್ತರ ಕುಟುಂಬಗಳಿಗೆ Read more…

BREAKING NEWS: ಶಿವಮೊಗ್ಗದಲ್ಲಿ ಸ್ಪೋಟ, ಉನ್ನತ ಮಟ್ಟದ ತನಿಖೆ – ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಆದೇಶ

ಶಿವಮೊಗ್ಗದ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿರುವ ಸುದ್ದಿ ತೀವ್ರ ಆಘಾತಕಾರಿ ಹಾಗೂ ದುರದೃಷ್ಟಕರ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. Read more…

ಶಿವಮೊಗ್ಗದಲ್ಲಿ ನಡೆದ ಭಾರೀ ‘ಸ್ಪೋಟ’ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಶಿವಮೊಗ್ಗ: ಹೊರವಲಯದ ಹುಣಸೋಡು ಬಳಿ ಡೈನಾಮೈಟ್ ಲಾರಿ ಸ್ಪೋಟಗೊಂಡು ಸುಮಾರು 8 ಮಂದಿ ಮೃತಪಟ್ಟಿದ್ದಾರೆ. ಅಂದ ಹಾಗೇ, ಈ ಸ್ಥಳದಲ್ಲಿ ಪರವಾನಿಗೆ ಇಲ್ಲದೇ ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವುದು ಗೊತ್ತಾಗಿದೆ. Read more…

ಶಿವಮೊಗ್ಗದಲ್ಲಿ ಘನಘೋರ ದುರಂತ: ಜಿಲೆಟಿನ್ ತುಂಬಿದ ಲಾರಿ ಸ್ಪೋಟಕ್ಕೆ 8 ಕಾರ್ಮಿಕರು ಛಿದ್ರ

ಶಿವಮೊಗ್ಗದ ಕಲ್ಲುಗಣಿ ಪ್ರದೇಶದಲ್ಲಿ ಜಿಲೆಟಿನ್ ಸ್ಪೋಟದಿಂದ ಭಾರೀ ಅನಾಹುತವೇ ಸಂಭವಿಸಿದೆ. ಘನಘೋರ ಸ್ಪೋಟಕ್ಕೆ 8 ಕಾರ್ಮಿಕರು ಬಲಿಯಾಗಿದ್ದು ಲಾರಿಯಲ್ಲಿದ್ದ ಕಾರ್ಮಿಕರ ದೇಹಗಳು ಛಿದ್ರವಾಗಿದೆ. ರುಂಡ ಒಂದು ಕಡೆ, ಮುಂಡ Read more…

ಆಟವಾಡುವಾಗಲೇ ಕಾದಿತ್ತು ದುರ್ವಿದಿ: ಸಂಪ್ ಗೆ ಬಿದ್ದು ಕಂದಮ್ಮ ಸಾವು

ಮೈಸೂರು: ನೀರಿನ ಸಂಪಿಗೆ ಬಿದ್ದು ಪುಟ್ಟ ಕಂದಮ್ಮ ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ತೆಂಕಲಕೊಪ್ಪಲು ಗ್ರಾಮದಲ್ಲಿ ನಡೆದಿದೆ. ನಟರಾಜ ಅವರ ಒಂದೂವರೆ ವರ್ಷದ ಮಗು ದಯಾನಂದ್ Read more…

BIG BREAKING: ನಿದ್ದೆಯಲ್ಲಿದ್ದಾಗಲೇ ಕಾದಿತ್ತು ದುರ್ವಿದಿ, ಟ್ರಕ್ ಹರಿದು 13 ಕಾರ್ಮಿಕರು ಸಾವು

ಗುಜರಾತ್ ನ ಸೂರಜ್ ಜಿಲ್ಲೆಯ ಕೊಸಂಬಾದಲ್ಲಿ ಭೀಕರ ದುರಂತ ಸಂಭವಿಸಿದೆ. ಟ್ರಕ್ ಹರಿದು ರಾಜಸ್ಥಾನ ಮೂಲದ 13 ಕಾರ್ಮಿಕರು ಸಾವನ್ನಪ್ಪಿದ್ದಾರೆ. ಅತಿ ವೇಗವಾಗಿ ಬಂದ ವಾಹನ ಡಿಕ್ಕಿ ಹೊಡೆದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...