alex Certify Dead | Kannada Dunia | Kannada News | Karnataka News | India News - Part 44
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೋನಾ ಲಸಿಕೆಯಿಂದ ಸಾವು ಸಂಭವಿಸಿಲ್ಲ, ಸ್ಪಷ್ಟನೆ

ಬಳ್ಳಾರಿ: ಕೊರೋನಾ ಲಸಿಕೆಯ ಆರಂಭದ ದಿನವೇ ಲಸಿಕೆ ಪಡೆದುಕೊಂಡಿದ್ದ ಬಳ್ಳಾರಿ ಜಿಲ್ಲೆ ಸಂಡೂರು ಸರ್ಕಾರಿ ಆಸ್ಪತ್ರೆಯ ಡಿ ದರ್ಜೆ ನೌಕರ ಸೋಮವಾರ ಕರ್ತವ್ಯದ ವೇಳೆಯಲ್ಲೇ ಮೃತಪಟ್ಟಿದ್ದಾರೆ. ಆದರೆ, ಅವರ Read more…

ಕಾರ್ ಡಿಕ್ಕಿ: ಅಪಘಾತದಲ್ಲಿ ಸುಟ್ಟು ಕರಕಲಾದ ಬೈಕ್, ಸವಾರರು ಸ್ಥಳದಲ್ಲೇ ಸಾವು

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಮುದಗಲ್ ಸಮೀಪ ಕಾರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಬೈಕ್ ಸವಾರರಾದ ಅಂದಪ್ಪ(34), ಗದ್ದೆಪ್ಪ(28) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರ್ Read more…

BREAKING: ಲಾರಿ ಡಿಕ್ಕಿಯಾಗಿ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ರಸ್ತೆ ಬದಿಯಲ್ಲಿ ನಿಂತಿದ್ದ ಕ್ಯಾಂಟರ್ ಗೆ ಹಿಂದಿನಿಂದ ಲಾರಿ ವಾಹನ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಮೇಟಿಕುರ್ಕೆ ಬಳಿ Read more…

ಸೆಲ್ಫಿ ತೆಗೆದುಕೊಳ್ಳುವಾಗಲೇ ನಡೆದಿದೆ ನಡೆಯಬಾರದ ಘಟನೆ

ಶಿವಮೊಗ್ಗ ಸಮೀಪದ ಗಾಜನೂರು ತುಂಗಾ ಜಲಾಶಯದ ಬಳಿ ಸೆಲ್ಫಿ ತೆಗೆದುಕೊಳ್ಳಲು ಯುವಕ ಕಾಲುಜಾರಿ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಶಿವಮೊಗ್ಗದ ವಿನಾಯಕನಗರ ನಿವಾಸಿಯಾಗಿರುವ ವಿನಾಯಕ್(22) ಮೃತಪಟ್ಟ ಯುವಕ ಎಂದು Read more…

ಕೋರ್ಟ್ ಗೆ ಬಂದ ʼಮೃತ ಮಹಿಳೆ’ ಹೇಳಿದ್ದೇನು…?

ದೆಹಲಿ ಸಮೀಪದ ಗೋವಿಂದ್ ಟೋಲ್ ಪ್ರದೇಶದಲ್ಲಿ ಪೊಲೀಸ್ ದಾಖಲೆಯಲ್ಲಿ ಸಾವನ್ನಪ್ಪಿದ್ದ ಮಹಿಳೆಯೊಬ್ಬಳು ಕೋರ್ಟ್ ಮುಂದೆ ಹಾಜರಾಗಿದ್ದಾಳೆ. ಕೋರ್ಟ್ ನಲ್ಲಿ ನಾನು ಸತ್ತಿಲ್ಲ. ನನಗೆ ಪತಿ, ಮಕ್ಕಳಿದ್ದಾರೆಂದು ಮಹಿಳೆ ಹೇಳಿದ್ದಾಳೆ. Read more…

ಶಾಕಿಂಗ್: ಕಾಗೆ ಸೇರಿ ಅಪಾರ ಪಕ್ಷಿಗಳು ಸಾವು –ಅಂಕೆ ಮೀರಿದ ಹಕ್ಕಿಜ್ವರ; ಹೈ ಅಲರ್ಟ್

ನವದೆಹಲಿ: ಮಧ್ಯಪ್ರದೇಶದ ಇಂದೋರ್ ಮತ್ತು ರಾಜಸ್ಥಾನದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿದ್ದು, ಕೇಂದ್ರ ಸರ್ಕಾರ ಹೈಅಲರ್ಟ್ ಘೋಷಿಸಿದೆ. ರಾಜಸ್ಥಾನದ ಅನೇಕ ಪ್ರದೇಶದಲ್ಲಿ ಕಾಗೆಗಳು ದಿನೇ ದಿನೇ ಹೆಚ್ಚಿನ ಸಂಖ್ಯೆಯಲ್ಲಿ ಸಾವನ್ನಪ್ಪುತ್ತಿರುವುದು Read more…

20 ದಿನಗಳಿಂದ ಮನೆಯಲ್ಲಿತ್ತು ಮಹಿಳೆ ಶವ: ಪೂಜಾರಿ ಮಾಡ್ತಿದ್ದ ಈ ಕೆಲಸ

ತಮಿಳುನಾಡಿನಲ್ಲಿ ಆಘಾತಕಾರಿ ಘಟನೆ ನಡೆದಿದೆ. 20 ದಿನಗಳಿಂದ ತಾಯಿ ಶವದ ಜೊತೆ ಮಕ್ಕಳಿಬ್ಬರು ವಾಸವಾಗಿದ್ದ ಘಟನೆ ಬೆಳಕಿಗೆ ಬಂದಿದೆ. ಪೂಜಾರಿ ಹೇಳಿಕೆ ಮೇರೆಗೆ ಮಕ್ಕಳು ತಾಯಿ ಮತ್ತೆ ಬರ್ತಾಳೆಂದು Read more…

ಶಾಕಿಂಗ್ ನ್ಯೂಸ್: ಮಗುವಿನ ಉಸಿರು ನಿಲ್ಲಿಸಿದ ಫೇಸ್ ಕ್ರೀಂ – ಮುಖಕ್ಕೆ ಹಚ್ಚುವ ಕ್ರೀಂ ತಿಂದು ಮಗು ಸಾವು

ಮೈಸೂರು: ಹೆಚ್.ಡಿ. ಕೋಟೆ ತಾಲೂಕಿನ ಹಂಪಾಪುರ ಬೆಳಗನಹಳ್ಳಿ ಗ್ರಾಮದಲ್ಲಿ ಫೇಸ್ ಕ್ರೀಮ್ ತಿಂದು ಮಗು ಸಾವನ್ನಪ್ಪಿದೆ. ಮಹೇಶ್ ಮತ್ತು ಕನ್ಯಾ ದಂಪತಿಯ ಎರಡೂವರೆ ವರ್ಷದ ಪುತ್ರ ಮನ್ವಿಷ್ ಮೃತಪಟ್ಟ Read more…

ಪಾಕ್ ಸೇನಾ ಹೆಲಿಕಾಪ್ಟರ್ ಪತನ: ನಾಲ್ವರು ಸಾವು

ಪಾಕಿಸ್ತಾನದ ಸೇನಾ ಹೆಲಿಕಾಫ್ಟರ್ ಪತನವಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಅಸ್ಟೋರ್ ಜಿಲ್ಲೆಯ ಉತ್ತರ ಮಿನಿ ಮಾರ್ಗ್ ದಲ್ಲಿ ಘಟನೆ ನಡೆದಿದೆ. ಪೈಲೆಟ್, ಸಹ ಪೈಲೆಟ್, ಇಬ್ಬರು ಯೋಧರು ಮೃತಪಟ್ಟಿದ್ದಾರೆ. ಪರಿಹಾರ Read more…

ಬಸ್ -ಟ್ರಕ್ ಡಿಕ್ಕಿಯಾಗಿ ಭೀಕರ ಅಪಘಾತ: 7 ಜನ ಸಾವು, 20 ಮಂದಿ ಗಾಯ

ನವದೆಹಲಿ: ಅಸ್ಸಾಂ ನ ಕ್ರೋಕ್ರಜಾರ್ ಜಿಲ್ಲೆಯಲ್ಲಿ ಭಾನುವಾರ ಪ್ರಯಾಣಿಕರಿದ್ದ ಬಸ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 7 ಜನ ಸಾವನ್ನಪ್ಪಿದ್ದಾರೆ. ಬೊಗ್ರಿಬಾರಿ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 17 Read more…

BREAKING: ಗೊಬ್ಬರ ಕಾರ್ಖಾನೆಯಲ್ಲಿ ಅನಿಲ ಸೋರಿಕೆಯಿಂದ ಇಬ್ಬರ ಸಾವು -14 ಜನ ಗಂಭೀರ

ಲಖ್ನೋ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿರುವ ಇಫ್ಕೋ ರಸಗೊಬ್ಬರ ಕಾರ್ಖಾನೆಯಲ್ಲಿ ಭಾರಿ ಅನಿಲ ದುರಂತ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಪ್ರಯಾಗ್ ರಾಜ್ ಫುಲ್ ಪುರದಲ್ಲಿರುವ ರಾಸಾಯನಿಕ Read more…

ಶಾಕಿಂಗ್: ಅಮ್ಮನ ಪ್ರಿಯಕರನ ಹೊಡೆತಕ್ಕೆ ಜೀವಬಿಟ್ಟ ಕಂದಮ್ಮ

ಕೊಡಗು: ತಾಯಿಯ ಪ್ರಿಯಕರನ ಹೊಡೆತದಿಂದ ಎರಡು ವರ್ಷದ ಮಗು ಮೃತಪಟ್ಟ ಘಟನೆ ಗೋಣಿಕೊಪ್ಪ ಶ್ರೀಮಂಗಲ ಸಮೀಪದ ಕಾಕೂರು ಕಾಲೋನಿಯಲ್ಲಿ ನಡೆದಿದೆ. ಬೂದಿತಿಟ್ಟು ಮೂಲದ ಸುಬ್ರಮಣಿ ಮತ್ತು ಗೀತಾ ದಂಪತಿಯ Read more…

BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತ – ಕಾರ್ ನಲ್ಲಿದ್ದ ಐವರು ಸಜೀವ ದಹನ

ಗ್ರೇಟರ್ ನೋಯ್ಡಾ: ಯಮುನಾ ಎಕ್ಸ್ ಪ್ರೆಸ್ ವೇ ನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಐವರು ಸಜೀವ ದಹನವಾಗಿದ್ದಾರೆ. ಕಂಟೈನರ್ ಗೆ ಕಾರ್ ಡಿಕ್ಕಿಯಾಗಿ ತಗುಲಿದ ಬೆಂಕಿ ಧಗಧಗನೆ ಹೊತ್ತಿ Read more…

ಕೊರೋನಾ ಇಳಿಮುಖವಾಗುವ ಹೊತ್ತಲ್ಲೇ ಮತ್ತೊಂದು ಬಿಗ್ ಶಾಕ್

ನವದೆಹಲಿ: ಕೊರೋನಾ ಹೊತ್ತಲ್ಲೇ ಮತ್ತೊಂದು ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಕೊರೋನಾ ಪೀಡಿತರ ಮೇಲೆ ಮಾರಕ ಬ್ಲ್ಯಾಕ್ ಫಂಗಸ್ ದಾಳಿ ಮಾಡಿ ಕಾಡತೊಡಗಿದೆ. ಬ್ಲ್ಯಾಕ್ ಫಂಗಸ್ ದಾಳಿಗೆ ಒಳಗಾದ ಹಲವರಿಗೆ Read more…

BREAKING: ಆನೆ ದಾಳಿಗೆ ಅರಣ್ಯಾಧಿಕಾರಿ ಸೇರಿ ಇಬ್ಬರ ಸಾವು

ಚೆನ್ನೈ: ಆನೆ ದಾಳಿಯಿಂದ ಅರಣ್ಯ ಇಲಾಖೆ ಅಧಿಕಾರಿ ಸೇರಿ ಇಬ್ಬರು ಸಾವನ್ನಪ್ಪಿದ ಘಟನೆ ಸಿಂಗಮಲೈ ಅರಣ್ಯ ಪ್ರದೇಶದಲ್ಲಿ ನಡೆದಿದೆ. ತಮಿಳುನಾಡಿನ ಈರೋಡ್ ಜಿಲ್ಲೆಯ ಸಿಂಗಮಲೈ ಅರಣ್ಯ ಪ್ರದೇಶದಲ್ಲಿ ಇತ್ತೀಚೆಗೆ Read more…

BIG NEWS: ಭೀಕರ ಅಪಘಾತದಲ್ಲಿ 10 ಮಂದಿ ಸಾವು

ರಾಜಸ್ಥಾನದ ಚಿತ್ತೋರಗಢ ಸಮೀಪ ನಿಕುಂಬ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿದ್ದಾರೆ. ಟ್ರಕ್ ಮತ್ತು ಜೀಪ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ Read more…

ಶಾಕಿಂಗ್: ಬಿಸಿ ಸಾಂಬಾರಿನ ಪಾತ್ರೆ ಬಿದ್ದು ಮಗು ದಾರುಣ ಸಾವು

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪ ಎಮ್ಮೆಹಟ್ಟಿ ಗ್ರಾಮದ ಮಗು ಬಿಸಿ ಸಾಂಬಾರಿನ ಪಾತ್ರೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. 10 ದಿನಗಳ ಹಿಂದೆ ದಾವಣಗೆರೆ ಜಿಲ್ಲೆ Read more…

BIG BREAKING: ‘ದಿ ಡರ್ಟಿ ಪಿಕ್ಚರ್’ ಖ್ಯಾತಿಯ ನಟಿ ಆರ್ಯ ಬ್ಯಾನರ್ಜಿ ನಿಗೂಢ ಸಾವು

ಕೊಲ್ಕತ್ತಾ: ಬಾಲಿವುಡ್ ನ ಹಲವಾರು ಚಿತ್ರಗಳಲ್ಲಿ ನಟಿಸಿದ್ದ ಬಂಗಾಳಿ ನಟಿ ಆರ್ಯ ಬ್ಯಾನರ್ಜಿ ದಕ್ಷಿಣ ಕೊಲ್ಕತ್ತಾದ ನಿವಾಸದಲ್ಲಿ ಶುಕ್ರವಾರ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತನ್ನ ಮೂರನೇ Read more…

ಹೋರಾಟದ ಹೊತ್ತಲ್ಲೇ ಕೊನೆಯುಸಿರೆಳೆದ 3 ಜನ ರೈತರು: ಹುತಾತ್ಮ ಸ್ಥಾನಮಾನ ನೀಡಲು ಒತ್ತಾಯ

ನವದೆಹಲಿ: ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯಲ್ಲಿ ಹೋರಾಟ ಕೈಗೊಂಡಿದ್ದ ಮೂವರು ರೈತರು ಮೃತಪಟ್ಟಿದ್ದಾರೆ. ತಮ್ಮ ಹಕ್ಕುಗಳಿಗಾಗಿ ಮೃತಪಟ್ಟ ಈ ರೈತರಿಗೆ ಹುತಾತ್ಮ ಸ್ಥಾನಮಾನ ನೀಡಬೇಕೆಂದು ದೆಹಲಿ ಗಡಿಭಾಗದಲ್ಲಿ Read more…

ಕುಟುಂಬದ ಸುಖ, ದುಃಖದಲ್ಲಿ ಭಾಗಿಯಾದ ಗ್ರಾಮಸ್ಥರು: ಅತ್ತ ತಂದೆ ಅಂತ್ಯಕ್ರಿಯೆ, ಇತ್ತ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪುತ್ರ

ಬೀದರ್ ಜಿಲ್ಲೆ ಚಿಟಗುಪ್ಪ ತಾಲೂಕಿನ ನಿರ್ಣಾ ಗ್ರಾಮಸ್ಥರು ತಂದೆ ಮೃತಪಟ್ಟ ಮಾಹಿತಿ ಮುಚ್ಚಿಟ್ಟು ಪುತ್ರನ ಮದುವೆ ನೆರವೇರಿಸಿದ್ದಾರೆ. ಅತ್ತ ತಂದೆ ಅಂತ್ಯಕ್ರಿಯೆ ನಡೆದರೆ ಇತ್ತ ಪುತ್ರ ದಾಂಪತ್ಯ ಜೀವನಕ್ಕೆ Read more…

ಶಾಕಿಂಗ್ ನ್ಯೂಸ್: ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ ಸಾವು

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ ಬಾಲಕಿ Read more…

ಘೋರ ದುರಂತ: ಜಿಟಿ ಜಿಟಿ ಮಳೆಗೆ ಮನೆ ಕುಸಿದು ಬಿದ್ದು ದಂಪತಿ ದಾರುಣ ಸಾವು

ಬಳ್ಳಾರಿಯಲ್ಲಿ ಮನೆ ಕುಸಿದುಬಿದ್ದು ದಂಪತಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೌಲ್ ಬಜಾರ್ ಪ್ರದೇಶದ ಆದೋನಿ ಸ್ಟ್ರೀಟ್ ನಲ್ಲಿ ಘಟನೆ ನಡೆದಿದೆ. ಕೋಲಣ್ಣ(45) ಸಾವಿತ್ರಿ(40) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮಣ್ಣಿನಡಿ ಸಿಲುಕಿದ Read more…

’ಮೃತಪಟ್ಟ’ ಮೂರು ಗಂಟೆಗಳ ಬಳಿಕ ಸಿಕ್ತು ಪುನರ್ಜನ್ಮ…!

2020 ಬಹಳಷ್ಟು ಅಸಹಜ ಘಟನಾವಳಿಗಳನ್ನು ಒಳಗೊಂಡ ವರ್ಷವಾಗಿದೆ. ಯಾವ ಮಟ್ಟಿಗೆ ಎಂದರೆ ಮೃತಪಟ್ಟರು ಎಂದುಕೊಂಡ ವ್ಯಕ್ತಿಗಳು ಚಿತೆಯಿಂದ ಎದ್ದೇಳುವ ಮಟ್ಟಿಗೆ..! ಕೀನ್ಯಾದ ವ್ಯಕ್ತಿಯೊಬ್ಬರು ಸತ್ತಿದ್ದಾರೆ ಎಂದುಕೊಂಡು ಅವರ ಅಂತಿಮ Read more…

BIG BREAKING: ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ, ಐವರು ಸೋಂಕಿತರು ಸಾವು

ರಾಜ್ ಕೋಟ್: ಗುಜರಾತ್ ನ ಕೋವಿಡ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ರಾಜ್ ಕೋಟ್ ನಗರದ ಉದಯ ಶಿವಾನಂದ್ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, Read more…

ಶಾಂಭವಿ ನದಿಯಲ್ಲಿ ಘೋರ ದುರಂತ: ಯುವತಿ ಸೇರಿ ನಾಲ್ವರು ಜಲಸಮಾಧಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದ್ರೆ ತಾಲ್ಲೂಕಿನ ಪಾಲಡ್ಕ ಸಮೀಪ ಶಾಂಭವಿ ನದಿಯಲ್ಲಿ ಈಜಲು ಹೋಗಿದ್ದ ನಾಲ್ವರು ನೀರು ಪಾಲಾಗಿದ್ದಾರೆ. ಯುವತಿ ಸೇರಿದಂತೆ ನಾಲ್ವರು ನದಿಯಲ್ಲಿ ಜಲಸಮಾಧಿಯಾಗಿದ್ದಾರೆ. ಮೂಡುಶೆಡ್ಡೆ Read more…

BIG NEWS: ರಾಜ್ಯದಲ್ಲಿ 24,708 ಕೊರೋನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ

ಬೆಂಗಳೂರು: ರಾಜ್ಯದಲ್ಲಿ ಇಂದು 1509 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8,74,555 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 24 ಜನ ಸೋಂಕಿತರು Read more…

ಹೆಣ್ಣು ಮಗು ಆಗುತ್ತದೆಂದು ಬಲವಂತದ ಗರ್ಭಪಾತ, ರಕ್ತಸ್ರಾವದಿಂದ ಮಹಿಳೆ ಸಾವು

ಚಿಕ್ಕಬಳ್ಳಾಪುರ: ಗಂಡು ಮಗುವಿನ ಆಸೆಗೆ ಬಲವಂತದ ಗರ್ಭಪಾತ ಮಾಡಿಸಿದ್ದರಿಂದ ಮಹಿಳೆ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಕೋತ್ತಪಲ್ಲಿಯಲ್ಲಿ ನಡೆದಿದೆ. 26 ವರ್ಷದ ಸುಕನ್ಯಾ ಮೃತಪಟ್ಟ ಮಹಿಳೆ Read more…

ಶಾಕಿಂಗ್ ನ್ಯೂಸ್: ಅವೈಜ್ಞಾನಿಕ ರೋಡ್ ಹಂಪ್ಸ್ ಗೆ ಕಂದಮ್ಮ ಬಲಿ, ತಾಯಿ ಕೈಯಿಂದ ಜಾರಿದ ಮಗು ಸಾವು

ಮಂಡ್ಯ: ಮಹಿಳೆಯ ಕೈಯಿಂದ ಆಯತಪ್ಪಿ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿದ ಘಟನೆ ಮಂಡ್ಯ ತಾಲೂಕಿನ ಕಿರಗಂದೂರು ಗ್ರಾಮದಲ್ಲಿ ನಡೆದಿದೆ. ರಸ್ತೆ ಉಬ್ಬಿನಲ್ಲಿ ತಾಯಿ ಕೈಯಲ್ಲಿದ್ದ ಮಗು ಜಾರಿ Read more…

BIG BREAKING: ಹೆದ್ದಾರಿಯಲ್ಲಿ ಭೀಕರ ಅಪಘಾತ, 6 ಮಕ್ಕಳು ಸೇರಿ 14 ಮಂದಿ ಸಾವು

ಉತ್ತರ ಪ್ರದೇಶದ ಪ್ರತಾಪ್ ಗಢ ಜಿಲ್ಲೆಯಲ್ಲಿ ಕಾರು, ಟ್ರಕ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಮಕ್ಕಳು ಸೇರಿದಂತೆ 14 ಮಂದಿ ಸಾವನ್ನಪ್ಪಿದ್ದಾರೆ. ಪ್ರಯಾಗ್ ರಾಜ್ – Read more…

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಸ್ಥಳದಲ್ಲೇ ಬೈಕ್ ಸವಾರರ ದುರ್ಮರಣ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅಪಘಾತವಾಗಿದ್ದು, ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ. ನೆಲಮಂಗಲ ಟೌನ್ ನಲ್ಲಿ ಲಾರಿ ಚಾಲಕ ಸಡನ್ ಬ್ರೇಕ್ ಹಾಕಿದಾಗ, ಲಾರಿಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...