alex Certify Dead | Kannada Dunia | Kannada News | Karnataka News | India News - Part 46
ಕನ್ನಡ ದುನಿಯಾ
    Dailyhunt JioNews

Kannada Duniya

ಸೋದರರು ಜಮೀನಿಗೆ ತೆರಳುವಾಗ ನಡೆದಿದೆ ಆಘಾತಕಾರಿ ಘಟನೆ

ಕಲಬುರ್ಗಿ: ಯಡ್ರಾಮಿ ತಾಲೂಕಿನ ಕಣಮೇಶ್ವರ ಗ್ರಾಮದಲ್ಲಿ ವಿದ್ಯುತ್ ಪ್ರವಹಿಸಿ ಸೋದರರಿಬ್ಬರು ಮೃತಪಟ್ಟಿದ್ದಾರೆ. ಆಕಾಶ್(18), ಪ್ರಕಾಶ್(21) ಮೃತಪಟ್ಟವರು ಎಂದು ಹೇಳಲಾಗಿದೆ. ಹರನಾಳ ಗ್ರಾಮದ ನಿವಾಸಿಗಳಾಗಿರುವ ಸಹೋದರರು ವಿದ್ಯುತ್ ತಂತಿ ದಾಟಿ Read more…

ಮನೆಯಲ್ಲಿ ಆಟವಾಡುವಾಗಲೇ ನಡೆದಿದೆ ದಾರುಣ ಘಟನೆ, ಬಕೆಟ್ ಗೆ ಬಿದ್ದು ಎರಡು ವರ್ಷದ ಮಗು ಸಾವು

ನೀರು ತುಂಬಿದ ಬಕೆಟ್ ಗೆ ಬಿದ್ದು ಎರಡು ವರ್ಷದ ಮಗು ಮೃತಪಟ್ಟ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ತರಿಕಲ್ಲು ಗ್ರಾಮದಲ್ಲಿ ನಡೆದಿದೆ. ಸುಂದರರಾಜ್ ಅವರ ಎರಡು ವರ್ಷದ Read more…

ಆಸ್ಪತ್ರೆಯಲ್ಲೇ ಆಂಬುಲೆನ್ಸ್ ಚಾಲಕನಿಂದ ಅತ್ಯಾಚಾರ ಯತ್ನಕ್ಕೆ ಒಳಗಾದ ಮಹಿಳೆ ಸಾವು

ಕಲಬುರಗಿ: ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ 25 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಮಹಿಳೆಯ ಮೇಲೆ ಜೂನ್ 8 ರಂದು ರಾತ್ರಿ ಆಂಬುಲೆನ್ಸ್ ಚಾಲಕನೊಬ್ಬ Read more…

7 ಮಂದಿಗೆ ಹೊಸ ಬೆಳಕು ನೀಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಸಂಚಾರಿ ವಿಜಯ್

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. 7 ಜನರಿಗೆ ಹೊಸ ಬದುಕು ನೀಡಿದ್ದು, ಅಂಗಾಂಗ ದಾನದ ಮೂಲಕ ಮಾದರಿಯಾಗಿದ್ದಾರೆ. Read more…

ಬೆಂಗಳೂರು 985 ಸೇರಿ ರಾಜ್ಯದಲ್ಲಿಂದು 5041 ಜನರಿಗೆ ಸೋಂಕು ದೃಢ, ಇಲ್ಲಿದೆ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 5041 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಇವತ್ತು 115 ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 33,148 ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ Read more…

ಇಬ್ಬರ ಬಾಳಿಗೆ ಬೆಳಕಾದ ಸಂಚಾರಿ ವಿಜಯ್ ಕಣ್ಣುಗಳು, ಜಗತ್ತು ನೋಡುವಂತಾದ ಯುವಕರು

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರ ಕಣ್ಣುಗಳು ಇಬ್ಬರ ಬಾಳಿಗೆ ಬೆಳಕಾಗಿವೆ. ಇಬ್ಬರು ಯುವಕರ ಬಾಳಿಗೆ ವಿಜಯ್ ಕಣ್ಣುಗಳು ಬೆಳಕಾಗಿರುವ ಬಗ್ಗೆ ಮಿಂಟೋ Read more…

BIG BREAKING: ಕೊರೋನಾ ಭಾರೀ ಇಳಿಕೆ, 2 ತಿಂಗಳಲ್ಲಿ ಮೊದಲ ಬಾರಿಗೆ ಬೆಂಗಳೂರಲ್ಲಿ 1 ಸಾವಿರಕ್ಕಿಂತ ಕಡಿಮೆ ಸೋಂಕಿತರು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಮುಖವಾಗಿದ್ದು, ಇಂದು 5041 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೂಡ ಕೊರೊನಾ ಸೋಂಕು ಇಳಿಮುಖವಾಗಿದೆ. ಬೆಂಗಳೂರಿನಲ್ಲಿ ಇಂದು 1000 ದೊಳಗೆ Read more…

ದೇಶದಲ್ಲೇ ಮೊದಲಿಗೆ ರಾಜ್ಯದಲ್ಲಿ ಪರಿಹಾರ ಯೋಜನೆ: ಕೊರೋನಾಗೆ ಮೃತಪಟ್ಟ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂ.

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೇಶದಲ್ಲಿಯೇ ಮೊದಲಿಗೆ ಕೊರೋನಾಗೆ ಬಲಿಯಾದ ಬಡವರ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವ ಯೋಜನೆ ಘೋಷಿಸಿದ್ದಾರೆ. 25,000 ಬಿಪಿಎಲ್ ಕುಟುಂಬಗಳಿಗೆ ಇದರಿಂದ Read more…

ಆಟವಾಡುವಾಗಲೇ ಕಾದಿತ್ತು ದುರ್ವಿದಿ, ತೆಂಗಿನ ಮರ ಬಿದ್ದು ಬಾಲಕ ಸಾವು

ಮೈಸೂರು: ತೆಂಗಿನ ಮರ ಬಿದ್ದು ಬಾಲಕ ಸಾವನ್ನಪ್ಪಿದ್ದ ಘಟನೆ ಕುಪ್ಪರವಳ್ಳಿ ಗ್ರಾಮದ ತೋಟದ ಮನೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕುಪ್ಪರವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರು Read more…

BIG BREAKING: ರಾಜ್ಯದಲ್ಲಿಂದು 9785 ಜನರಿಗೆ ಸೋಂಕು, 144 ಮಂದಿ ಸಾವು –ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 9785 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು 144 ಸೋಂಕಿತರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಇಂದು 2454 ಜನರಿಗೆ ಸೋಂಕು ತಗುಲಿದೆ. 21 Read more…

ಗಾಬರಿಯೇ ಜೀವಕ್ಕೆ ಎರವಾಯ್ತು, ಇಲಿ ಕಚ್ಚಿದ್ದರಿಂದ ಆಘಾತಕ್ಕೊಳಗಾದ ಮಹಿಳೆ ಹೃದಯಾಘಾತದಿಂದ ಸಾವು

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪಟ್ಟಣದಲ್ಲಿ ಇಲಿ ಕಚ್ಚಿದ ಪರಿಣಾಮಕಾರಿ ಗಾಬರಿಯಾದ ಮಹಿಳೆಯ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಕುರುವಳ್ಳಿ ಬೊಮ್ಮರಸಯ್ಯನ ಅಗ್ರಹಾರ ಆಶ್ರಯ ಬಡಾವಣೆಯ 25 ವರ್ಷದ ಮಹಿಳೆ Read more…

BIG BREAKING NEWS: ದೇಶದಲ್ಲಿ ಒಂದೇ ದಿನ ದಾಖಲೆಯ ಸಾವು, 6148 ಜನರ ಜೀವ ತೆಗೆದ ಕೊರೋನಾ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 94,052 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 1,51,367 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, 6148 ಸೋಂಕಿತರು ಸಾವನ್ನಪ್ಪಿದ್ದಾರೆ. ಸಾವಿನ Read more…

ಆತ್ಮಹತ್ಯೆ ಮಾಡಿಕೊಳ್ಳುವಾಗಲೇ ಕಾದಿತ್ತು ದುರ್ವಿದಿ, ವಯರ್ ತುಂಡಾಗಿ ಬಿದ್ದು ಸಾವು

ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಉಪ್ಪಳದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವಾಗ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ನೇಣು ಹಾಕಿಕೊಳ್ಳುತ್ತಿದ್ದ ವೇಳೆ ವಯರ್ ತುಂಡಾಗಿ ಕೆಳಗೆ ಬಿದ್ದು 45 Read more…

BREAKING: ತಡರಾತ್ರಿ ಘೋರ ದುರಂತ, ಕಟ್ಟಡ ಕುಸಿದು 9 ಮಂದಿ ಸಾವು

ಮುಂಬೈ: ಮುಂಬೈನ ಉಪನಗರದ ಕೊಳೆಗೇರಿ ಪ್ರದೇಶದಲ್ಲಿ ಬುಧವಾರ ತಡರಾತ್ರಿ ಎರಡು ಅಂತಸ್ತಿನ ವಸತಿ ಕಟ್ಟಡ ಕುಸಿದು, 9 ಮಂದಿ ಸಾವನ್ನಪ್ಪಿದ್ದಾರೆ. ಕನಿಷ್ಠ 8 ಮಂದಿ ಗಾಯಗೊಂಡಿದ್ದಾರೆ. ಹಲವರು ಇನ್ನೂ Read more…

BIG BREAKING: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಏರಿಕೆ, ಪಾಸಿಟಿವಿಟಿ ದರ ಶೇ.6.68 ಕ್ಕೆ ಇಳಿಕೆ –ಇಲ್ಲಿದೆ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ನಿನ್ನೆಗಿಂತ ಇಂದು ಮತ್ತೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಪಾಸಿಟಿವಿಟಿ ದರ ಶೇಕಡ 6.58 ರಷ್ಟು ಇಳಿಕೆಯಾಗಿದೆ. 10,959 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇಂದು Read more…

ಲ್ಯಾಪ್​ಟಾಪ್ ಅಂತ್ಯಕ್ರಿಯೆಗೆ ಮುಂದಾದ ಟಿಕ್​ಟಾಕರ್…!

ಲ್ಯಾಪ್​ಟಾಪ್​​ ಅತ್ಯಂತ ಪ್ರಚಲಿತ ಎಲೆಕ್ಟ್ರಿಕ್​ ಸಾಧನಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಒಂದು ಡಿವೈಸ್​ ಎಂದರೆ ತಪ್ಪಾಗಲಿಕ್ಕಿಲ್ಲ. ಈಗಂತೂ ವರ್ಕ್​ ಫ್ರಮ್​ ಹೋಮ್​ಗಳ ಸಂಖ್ಯೆ ಹೆಚ್ಚಿರೋದ್ರಿಂದ ಮನೆಯಲ್ಲೊಂದು ಲ್ಯಾಪ್​ಟಾಪ್​ಗಳನ್ನ ಕಾಣಬಹುದಾಗಿದೆ. Read more…

BIG NEWS: ರಾಜ್ಯದಲ್ಲಿಂದು 9808 ಜನರಿಗೆ ಸೋಂಕು ದೃಢ, 179 ಮಂದಿ ಸಾವು – ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 9808 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 27,17,289 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 179 ಸೋಂಕಿತರು ಸಾವನ್ನಪ್ಪಿದ್ದಾರೆ. Read more…

ಸ್ಯಾನಿಟೈಸರ್ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ, 17 ಮಂದಿ ಸಾವು

ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿರಂಗುತ್ ರಾಸಾಯನಿಕ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಉಂಟಾಗಿ 17 ಮಂದಿ ಸಾವನ್ನಪ್ಪಿದ್ದಾರೆ. ಮಧ್ಯಾಹ್ನದ ನಂತರ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಏಕಾಏಕಿ ಇಡೀ ಕಾರ್ಖಾನೆಗೆ Read more…

ಮತ್ತೊಂದು ಮಹಾದುರಂತ: ಮ್ಯಾನ್ ಹೋಲ್ ಗೆ ಇಳಿದ ಮೂವರ ದುರ್ಮರಣ –ಪರಿಹಾರ ಘೋಷಣೆ

ರಾಮನಗರದಲ್ಲಿ ಮ್ಯಾನ್ ಹೋಲ್ ಗೆ ಇಳಿದ ಮೂವರು ಸಾವನ್ನಪ್ಪಿದ್ದಾರೆ. ಮಂಜುನಾಥ್(29), ಮಂಜುನಾಥ್(32) ಮತ್ತು ರಾಜೇಶ್(40) ಮೃತಪಟ್ಟವರು ಎಂದು ಹೇಳಲಾಗಿದೆ. ರಾಮನಗರದ ಐಜೂರು ಸಮೀಪ ನೇತಾಜಿ ಪಾಪ್ಯುಲರ್ ಶಾಲೆ ಮುಂಭಾಗ Read more…

Corona Update: ರಾಜ್ಯದಲ್ಲಿಂದು 16 ಸಾವಿರ ಜನರಿಗೆ ಸೋಂಕು, 364 ಮಂದಿ ಸಾವು –ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 16,068 ಜನರಿಗೆ ಸೋಂಕು ತಗಲಿದ್ದು, 364 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 26,69,514 ಕ್ಕೆ ಏರಿಕೆಯಾಗಿದೆ. ಇದುವರೆಗೆ 30,895 ಸೋಂಕಿತರು Read more…

BIG BREAKING: ಹಳ್ಳಕ್ಕೆ ಉರುಳಿದ ಕಾರ್ ಗೆ ಬೆಂಕಿ, ಮೂವರ ಸಜೀವ ದಹನ

ಮಂಡ್ಯ: ಹಳ್ಳಕ್ಕೆ ಕಾರ್ ಉರುಳಿಬಿದ್ದ ಪರಿಣಾಮ ಮೂವರು ಸಜೀವ ದಹನವಾದ ಘಟನೆ ಮಂಡ್ಯ ಜಿಲ್ಲೆ ಹಲಗೂರು ಸಮೀಪ ನಡೆದಿದೆ. ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಬಳಿ Read more…

ರಾಜ್ಯದಲ್ಲಿ ಬ್ಲಾಕ್ ಫಂಗಸ್ ಅಟ್ಟಹಾಸ: ಒಂದೇ ದಿನ 38 ಮಂದಿಗೆ ಸೋಂಕು, ಇದುವರೆಗೆ 51 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನ 38 ಮಂದಿಗೆ ಬ್ಲಾಕ್ ಫಂಗಸ್ ಕೇಸ್ ಪತ್ತೆಯಾಗಿದ್ದು, ಇದುವರೆಗೆ 1370 ಮಂದಿಗೆ ಸೋಂಕು ತಗುಲಿದೆ. 27 ಮಂದಿ ಗುಣಮುಖರಾಗಿದ್ದಾರೆ. 1292 ಮಂದಿ ಚಿಕಿತ್ಸೆ Read more…

ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠ ಶ್ರೀಗಳಿಂದ ಕೋವಿಡ್ ಕುರಿತು ಅಚ್ಚರಿಯ ಭವಿಷ್ಯ

ಹಾಸನ: ಅರಸೀಕೆರೆ ತಾಲೂಕು ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಮನುಷ್ಯ ಹೋಗುವಾಗಲೇ ಬಿದ್ದು ಸಾಯುವ ಕಾಲ ಬರುತ್ತದೆ ಎಂದು ಭವಿಷ್ಯ ಹೇಳಿದ್ದಾರೆ. ಹಿಂದೆ ನೆಲಪಟ್ಟು Read more…

BIG BREAKING NEWS: ಮೈಸೂರು 28, ಧಾರವಾಡ 19 ಸೇರಿ ರಾಜ್ಯದಲ್ಲಿ 492 ಜನರ ಜೀವ ತೆಗೆದ ಸೋಂಕು –ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 20,628 ಜನರಿಗೆ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 25,67,449 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 42,444 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. Read more…

ಸಂಭ್ರಮದ ಮದುವೆ ಮನೆಯಲ್ಲಿ ಸೂತಕದ ಛಾಯೆ: ವಿವಾಹವಾದ ನಾಲ್ಕೇ ದಿನಕ್ಕೆ ಕೊರೋನಾಗೆ ಮದುಮಗಳು ಬಲಿ

ಶಿವಮೊಗ್ಗ: ಮದುವೆಯಾದ 4 ದಿನದಲ್ಲೇ ಕೊರೋನಾ ಸೋಂಕಿನಿಂದ ಯುವತಿ ಸಾವು ಕಂಡ ಘಟನೆ ಶಿವಮೊಗ್ಗದ ಮಲವಗೊಪ್ಪದಲ್ಲಿ ನಡೆದಿದೆ. ಮಲವಗೊಪ್ಪದ ಪೂಜಾ ಮೃತಪಟ್ಟವರು ಎಂದು ಹೇಳಲಾಗಿದೆ. ಮೇ 24 ರಂದು Read more…

SHOCKING: ದಾನಿಗಳು ನೀಡಿದ ದುಡ್ಡಿಗಾಗಿ ಪಾರ್ಶ್ವವಾಯು ಪೀಡಿತ ತಂದೆಯನ್ನೇ ಕೊಂದ ಪುತ್ರ

ಚಿಕ್ಕಮಗಳೂರು: ಪಾರ್ಶ್ವವಾಯು ಪೀಡಿತನಾಗಿ ಹಾಸಿಗೆ ತಂದೆಯ ಮೇಲೆ ಪುತ್ರ ಕೊಡಲಿಯಿಂದ ಹಲ್ಲೆ ಮಾಡಿದ್ದು, ಹಲ್ಲೆಗೊಳಗಾಗಿದ್ದ ತಂದೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಚನ್ನಡ್ಲಿ ಗ್ರಾಮದ ಸುಂದರ್ Read more…

ಮನಕಲಕುವ ಘಟನೆ ಕಂಡು ಕಣ್ಣೀರಿಟ್ಟ ಜನ: ಅಮ್ಮನ ಮೃತದೇಹದ ಎದುರಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪುತ್ರ

ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆ ಇಸ್ಮಾಯಿಲ್ ಖಾನ್ ಪೇಟ್ ನಲ್ಲಿ ಮನ ಕಲಕುವ ಘಟನೆ ನಡೆದಿದೆ. ಕೊರೋನಾ ಸಾಂಕ್ರಾಮಿಕ ರೋಗದಿಂದ ತಾಯಿ ಮೃತಪಟ್ಟಿದ್ದು, ತಾಯಿಯ ಆಶೀರ್ವಾದಕ್ಕಾಗಿ ಮಗ ಮೃತದೇಹದ ಎದುರಲ್ಲೇ Read more…

BIG BREAKING: ರಾಜ್ಯದಲ್ಲಿ ಕೊರೋನಾ ಇಳಿಮುಖ; 24,214 ಮಂದಿಗೆ ಸೋಂಕು -ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಇಳಿಮುಖವಾಗಿದ್ದು, ಇವತ್ತು 24,214 ಜನರಿಗೆ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 25,23,998 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 476 ಮಂದಿ Read more…

BIG NEWS: ಸಾವಿನ ಲೆಕ್ಕ ಸುಳ್ಳು; ಮೃತಪಟ್ಟವರ ಸಂಖ್ಯೆ ಮುಚ್ಚಿಟ್ಟ ‘ವರದಿ’ ಅಲ್ಲಗಳೆದ ಕೇಂದ್ರ ಸರ್ಕಾರ

ನವದೆಹಲಿ: ಭಾರತದಲ್ಲಿ ಕೋರೋನಾ ಸೋಂಕಿನಿಂದಾದ ಸಾವಿನ ಸಂಖ್ಯೆ ಕುರಿತು ‘ನ್ಯೂಯಾರ್ಕ್ ಟೈಮ್ಸ್’ ವರದಿ ಮಾಡಿದೆ. ಸರ್ಕಾರದ ಅಂಕಿಅಂಶದ ಪ್ರಕಾರ, 3 ಲಕ್ಷಕ್ಕೂ ಹೆಚ್ಚು ಸಾವು ಸಂಭವಿಸಿದೆ. ಆದರೆ ನ್ಯೂಯಾರ್ಕ್ Read more…

ಜೀವಂತವಿರುವಾಗಲೇ ಸರ್ಕಾರಿ ದಾಖಲೆಗಳಲ್ಲಿ ಮರಣ ಎಂದು ಘೋಷಣೆ..! ಶಾಕ್​ ಆದ ಸರ್ಕಾರಿ ಯೋಜನೆ ಫಲಾನುಭವಿ

ವ್ಯಕ್ತಿ ಮರಣವನ್ನಪ್ಪಿದ ಮೇಲೆ ಮರಣ ಪ್ರಮಾಣ ಪತ್ರವನ್ನ ಕುಟುಂಬಸ್ಥರಿಗೆ ನೀಡಲಾಗುತ್ತೆ. ಆದರೆ ಮಧ್ಯ ಪ್ರದೇಶದ ಚಾಂದೇರಿ ತೆಹ್ಸಿಲ್​​ ಎಂಬ ಗ್ರಾಮದ 24 ವರ್ಷದ ವ್ಯಕ್ತಿ ಬದುಕಿದ್ದಾಗಲೇ ಸರ್ಕಾರಿ ದಾಖಲೆಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...