alex Certify Dead | Kannada Dunia | Kannada News | Karnataka News | India News - Part 53
ಕನ್ನಡ ದುನಿಯಾ
    Dailyhunt JioNews

Kannada Duniya

ಹಸು ಮೈ ತೊಳೆಯಲು ಹೋದಾಗಲೇ ದುರ್ಘಟನೆ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹೆಚ್. ಗೋಪಗೊಂಡನಹಳ್ಳಿ ಗ್ರಾಮದಲ್ಲಿ ಹಸು ಮೈ ತೊಳೆಯಲು ಕೆರೆಗೆ ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾಗಿದ್ದಾರೆ. 13 ವರ್ಷದ ಮನೋಜ್ ಮತ್ತು ಮಹೇಶ್ Read more…

ಮನೆಯಂಗಳದಲ್ಲಿ ಆಟವಾಡುವಾಗಲೇ ನಡೆದಿದೆ ಆಘಾತಕಾರಿ ಘಟನೆ

ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಹರತಾಳು ಗ್ರಾಮದಲ್ಲಿ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕಿ ಹಾವು ಕಚ್ಚಿ ಮೃತಪಟ್ಟಿದ್ದಾಳೆ. 7 ವರ್ಷದ ವಿನುತಾ ಮೃತಪಟ್ಟ ಬಾಲಕಿ ಎಂದು ಹೇಳಲಾಗಿದೆ. ಮನೆಯಂಗಳದಲ್ಲಿ Read more…

ಬೆಂಗಳೂರಲ್ಲಿ ಕೊರೋನಾ ಸ್ಪೋಟ, ರಾಜ್ಯದಲ್ಲಿಂದು ಮತ್ತೊಬ್ಬರು ಬಲಿ

ಬೆಂಗಳೂರು: ರಾಜ್ಯದಲ್ಲಿ ಇಂದು 141 ಮಂದಿಗೆ ಕೊರೊನಾ ಸೋಂಕು ತಗಲಿದ್ದು ಒಟ್ಟು 2922 ಮಂದಿಗೆ ಸೋಂಕು ತಗುಲಿದಂತಾಗಿದೆ. ಬೆಂಗಳೂರು ನಗರದಲ್ಲಿ ಇವತ್ತು ಒಂದೇ ದಿನ 33 ಮಂದಿಗೆ ಕೊರೊನಾ Read more…

BREAKING NEWS:‌ ಛತ್ತೀಸ್ಘಡದ ಮೊದಲ ಮುಖ್ಯಮಂತ್ರಿ ಅಜಿತ್‌ ಜೋಗಿ ಇನ್ನಿಲ್ಲ

ಛತ್ತೀಸ್ಘಡದ ಮಾಜಿ ಮುಖ್ಯಮಂತ್ರಿ ಅಜಿತ್‌ ಜೋಗಿ ಇಂದು ವಿಧಿವಶರಾಗಿದ್ದಾರೆ. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. 74 ವರ್ಷದ ಅಜಿತ್‌ ಜೋಗಿ ಛತ್ತೀಸ್ಘಡದ ಮೊದಲ ಮುಖ್ಯಮಂತ್ರಿಯಾಗಿ Read more…

ಶವದ ಜೊತೆ 20 ಗಂಟೆ ಪ್ರಯಾಣ ಬೆಳೆಸಿದ್ರು ಕಾರ್ಮಿಕರು

ಕೊರೊನಾ ಲಾಕ್ ಡೌನ್ ಮಧ್ಯೆ ಜನರು ತಮ್ಮ ಗ್ರಾಮಗಳಿಗೆ ಬಸ್, ರೈಲು, ಕಾಲ್ನಡಿಗೆಯಲ್ಲಿ ಮನೆ ತಲುಪುತ್ತಿದ್ದಾರೆ. ಈ ಮಧ್ಯೆ ಆಘಾತಕಾರಿ ಘಟನೆಯೊಂದು ನಡೆದಿದೆ. ಬಸ್ ನಲ್ಲಿ ಶವದ ಜೊತೆ Read more…

ಬಂಧನ ತಪ್ಪಿಸಿಕೊಳ್ಳಲು ಸತ್ತಂತೆ ನಟಿಸಿದ ಮೇಯರ್…!

ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸಿ ಸ್ನೇಹಿತರೊಂದಿಗೆ ಪಾರ್ಟಿ ಮಾಡಿ ಸಿಕ್ಕಿಬಿದ್ದ ಮೇಯರ್ ಬಂಧನವನ್ನು ತಪ್ಪಿಸಿಕೊಳ್ಳಲು ಸತ್ತಂತೆ ನಟಿಸಿದ ಪ್ರಸಂಗ ನಡೆದಿದೆ. ಪೆರುವಿನ ಟಂಟಾರಾದ ಮೇಯರ್ ಜೈಮ್ ರೋಲ್ಯಾಂಡ್ ಉರ್ಬಿನಾ ಟೋರೆಸ್ Read more…

ವೈರಲ್ ಆಯ್ತು ಇಡೀ ದೇಶದ ಮನ ಕಲಕಿದ ಘಟನೆಯ ವಿಡಿಯೋ, ಕಂಬನಿ ಮಿಡಿದ ಜನ

ಶವವಾಗಿ ಮಲಗಿದ್ದ ಅಮ್ಮನನ್ನು ಎಬ್ಬಿಸುತ್ತಿರುವ ಕಂದನ ಮನಕಲಕುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಿಹಾರದ ಮುಜಾಫರ್ ನಗರ ರೈಲು ನಿಲ್ದಾಣದಲ್ಲಿ ವಲಸೆ ಕಾರ್ಮಿಕ ಮಹಿಳೆಯೊಬ್ಬರು ಅನಾರೋಗ್ಯ, ಹಸಿವಿನಿಂದ Read more…

ರಾಜ್ಯದಲ್ಲಿ ಇಂದು 135 ಜನರಿಗೆ ಕೊರೋನಾ ದೃಢ: ಸೋಂಕಿಗೆ ಮೂವರು ಬಲಿ

ಬೆಂಗಳೂರು: ರಾಜ್ಯದಲ್ಲಿ ಇಂದು 135 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 2418 ಕ್ಕೆ ಏರಿಕೆಯಾಗಿದೆ. ಕಲಬುರ್ಗಿ 28, ಯಾದಗಿರಿ 16, ಬೆಂಗಳೂರು ನಗರ 6, ರಾಯಚೂರು Read more…

BIG NEWS: ಹಿರಿಯರು, ಮಕ್ಕಳು, ಗರ್ಭಿಣಿಯರಿಗೆ ಬಸ್ ಪ್ರಯಾಣ ಬ್ಯಾನ್

ಮುಂಬೈ: ಕೊರೋನಾ ರುದ್ರತಾಂಡವಕ್ಕೆ ಮಹಾರಾಷ್ಟ್ರದ ಜನ ತತ್ತರಿಸಿ ಹೋಗಿದ್ದಾರೆ. ಇದರ ನಡುವೆ ಮಹಾರಾಷ್ಟ್ರ ರಸ್ತೆ ಸಾರಿಗೆ ನಿಗಮ ಬಸ್ ಸಂಚಾರವನ್ನು ಆರಂಭಿಸಿದೆ. ಷರತ್ತಿಗೆ ಒಳಪಟ್ಟು ಬಸ್ ಸಂಚಾರ ಆರಂಭಿಸಲಾಗಿದ್ದು Read more…

ಕೊರೋನಾದಿಂದ ಪಾರಾಗುವ ಪ್ರಯತ್ನದಲ್ಲಿ ಜೀವವೇ ಹೋಯ್ತು, ಅಡ್ಡ ಪರಿಣಾಮ ಬೀರಿದ ಔಷಧ

ಕೊರೊನಾ ಸೋಂಕು ತಗಲಬಹುದು ಎಂದು ಹಳ್ಳಿ ಔಷಧ ಸೇವಿಸಿದ ವ್ಯಕ್ತಿ ಮೃತಪಟ್ಟಿದ್ದು ಅವರ ತಂದೆ ಗಂಭೀರ ಸ್ಥಿತಿ ತಲುಪಿದ್ದಾರೆ. ಶಿರಸಿ ತಾಲೂಕಿನ ರಾಮನಬೈಲಿನಲ್ಲಿ ಘಟನೆ ನಡೆದಿದೆ. 42 ವರ್ಷದ Read more…

ಯಾದಗಿರಿಯಲ್ಲಿ ಒಂದೇ ದಿನ 72 ಮಂದಿಗೆ ಸೋಂಕು ದೃಢ, ರಾಜ್ಯದಲ್ಲಿ ಇವತ್ತು 216 ಮಂದಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1959 ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ 216 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಯಾದಗಿರಿ ಜಿಲ್ಲೆಯಲ್ಲಿ ಕೊರೋನಾ ಮಹಾ ಸ್ಪೋಟವಾಗಿದ್ದು ಒಂದೇ Read more…

ಸಮಾಧಿಯಲ್ಲಿದ್ದ ಶವ ತೆಗೆದು ಆಸೆ ತೀರಿಸಿಕೊಂಡ ಪಾಪಿ

ಅಸ್ಸಾಂನ ಧೆಮಾಜಿ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. 51 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ  ಸಮಾಧಿಯಿಂದ 14 ವರ್ಷದ ಅಪ್ರಾಪ್ತ ಬಾಲಕಿ ಶವ ತೆಗೆದು Read more…

BREAKING NEWS: ಬೆಳ್ಳಂಬೆಳಗ್ಗೆ ಘೋರ ದುರಂತ, ವಿದ್ಯುತ್ ಪ್ರವಹಿಸಿ ಮೂವರು ಸಾವು

ಮೈಸೂರಿನಲ್ಲಿ ವಿದ್ಯುತ್ ತಂತಿ ತಗುಲಿ ಮೂವರು ಸಾವನ್ನಪ್ಪಿದ್ದಾರೆ. ಲಾರಿಗೆ ಅಡ್ಡಬಂದ ವಿದ್ಯುತ್ ತಂತಿ ಸರಿಸುವ ಸಂದರ್ಭದಲ್ಲಿ ಅವಘಡ ಉಂಟಾಗಿದೆ. ಮೈಸೂರು ತಾಲೂಕಿನ ಹೊಸಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. Read more…

ಮೃತವ್ಯಕ್ತಿಯ ಖಾತೆಯಲ್ಲಿದ್ದ ಹಣ ಕಂಡು ಕುಟುಂಬಸ್ಥರಿಗೆ ಶಾಕ್

ಗುಂಡ್ಲುಪೇಟೆ: ಮೃತವ್ಯಕ್ತಿಯ ಖಾತೆಗೆ 20 ಸಾವಿರ ರೂ. ಮಾಸಾಶನದ ಹಣ ಜಮಾ ಆಗಿದೆ. ಕಂದಾಯ ಇಲಾಖೆಯ ಜನನ ಮತ್ತು ಮರಣ ನೋಂದಣಿ ಶಾಖೆಯಲ್ಲಿ ವ್ಯಕ್ತಿ ಮೃತಪಟ್ಟ ಬಗ್ಗೆ ದಾಖಲೆಯಿದ್ದು Read more…

ಬಿಗ್‌ ನ್ಯೂಸ್: ಅಂಫಾನ್ ಚಂಡಮಾರುತದ ಅಬ್ಬರಕ್ಕೆ 72 ಮಂದಿ ಬಲಿ

ಕೊಲ್ಲತ್ತಾ: ಪಶ್ಚಿಮ ಬಂಗಾಳದಲ್ಲಿ ಅಂಫಾನ್ ಚಂಡಮಾರುತ ಸಂಬಂಧಿತ ಅವಘಡಗಳಲ್ಲಿ 72 ಮಂದಿ ಸಾವನ್ನಪ್ಪಿದ್ದಾರೆ. ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಕುರಿತು ಮಾಹಿತಿ ನೀಡಿದ್ದು, ಕೊಲ್ಕತ್ತಾದಲ್ಲಿ 15 ಮಂದಿ Read more…

ಶಾಕಿಂಗ್ ನ್ಯೂಸ್: ಬೆಚ್ಚಿಬಿದ್ದ ಮಂಡ್ಯ, ಒಂದೇ ದಿನ 22 ಮಂದಿಗೆ ಕೊರೋನಾ ದೃಢ -10 ಮಕ್ಕಳು ಸೇರಿದಂತೆ 55 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1147 ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 55 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. 37 ಮಂದಿ ಪುರುಷರು ಮತ್ತು 18 ಮಹಿಳೆಯರಲ್ಲಿ Read more…

BIG NEWS: ಮಂಡ್ಯದಲ್ಲಿ ಕೊರೋನಾ ಸ್ಪೋಟ, 22 ಮಂದಿಗೆ ಕೊರೋನಾ ದೃಢ – ರಾಜ್ಯದಲ್ಲಿಂದು 54 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 54 ಜನರಿಗೆ ಕೊರೋನಾ ಪಾಸಿಟಿವ್ ಇರುವುದು ಪತ್ತೆಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 1146 ಕ್ಕೆ ಏರಿಕೆಯಾಗಿದೆ. ಮಂಡ್ಯ ಜಿಲ್ಲೆಯಲ್ಲಿ 22, ಕಲಬುರ್ಗಿ 10, Read more…

ಕೊರೋನಾದಿಂದ ಮೃತಪಟ್ಟ ಪೊಲೀಸ್ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ

ಬೆಂಗಳೂರು: ಕೊರೋನಾ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಪೊಲೀಸ್ ಸಿಬ್ಬಂದಿಯನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಬೇಕು, ಕೊರೋನಾ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೃತಪಟ್ಟರೆ ಅವರ ಕುಟುಂಬಕ್ಕೆ 30 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು Read more…

ಕೊರೋನಾ ಸ್ಪೋಟ: ರಾಜ್ಯದಲ್ಲಿ ಒಂದೇ ದಿನ 69 ಪಾಸಿಟಿವ್, ಸೋಂಕಿತರ ಸಂಖ್ಯೆ 1056 ಕ್ಕೆ ಏರಿಕೆ, ಒಬ್ಬರ ಸಾವು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 69 ಮಂದಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 1056 ಕ್ಕೆ ಏರಿಕೆಯಾಗಿದೆ. ಬೀದರ್ ನಲ್ಲಿ ಕೊರೋನಾ ಸೋಂಕಿನಿಂದ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. Read more…

ಶಾಕಿಂಗ್ ನ್ಯೂಸ್: ಮಾರಕ ಕರೋನಾಗೆ ರಾಜ್ಯದಲ್ಲಿ ಮತ್ತೊಂದು ಬಲಿ, ಮೃತರ ಸಂಖ್ಯೆ 34 ಕ್ಕೆ ಏರಿಕೆ

ಬೆಂಗಳೂರಿನಲ್ಲಿ ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಆಂಧ್ರ ಪ್ರದೇಶ ಮೂಲದ 796 ನೇ ಸೋಂಕಿತ ಮೃತಪಟ್ಟಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದು ಇದುವರೆಗೆ Read more…

ಇವತ್ತು ಒಂದೇ ದಿನ 34 ಮಂದಿಗೆ ಕೊರೋನಾ ಸೋಂಕು ದೃಢ, ಆತಂಕದಲ್ಲೂ ಭರವಸೆ ಮೂಡಿಸಿದೆ ಈ ಬೆಳವಣಿಗೆ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 34 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಸೋಂಕಿತರ ಸಂಖ್ಯೆ 959 ಕ್ಕೆ ಏರಿಕೆಯಾಗಿದೆ. ಇವತ್ತು ಮಂಗಳೂರಿನಲ್ಲಿ ಕೊರೋನಾ ಸೋಂಕಿನಿಂದ ಒಬ್ಬರು Read more…

‘ಮಟ್ಕಾ ಕಿಂಗ್’ ರತನ್ ಖತ್ರಿ ನಿಧನ

  ದೇಶದಲ್ಲಿ ಮಟ್ಕಾ ದಂಧೆ ವ್ಯವಸ್ಥಿತವಾಗಿ ನಡೆಯುವಂತೆ ನೋಡಿಕೊಳ್ಳುವ ಮೂಲಕ ‘ಮಟ್ಕಾ ಕಿಂಗ್’ ಎಂದೇ ಕುಖ್ಯಾತಿ ಪಡೆದಿದ್ದ ರತನ್ ಖತ್ರಿ ಭಾನುವಾರದಂದು ಮುಂಬೈನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ Read more…

ಇವತ್ತು ಒಂದೇ ದಿನ 54 ಮಂದಿಗೆ ಕೊರೋನಾ ದೃಢ, ಸೋಂಕಿತರ ಸಂಖ್ಯೆ 848 ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 848 ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ 54 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ Read more…

ಕರ್ತವ್ಯನಿರತ ಉದ್ಯೋಗಿ ಕೊರೋನಾದಿಂದ ಮೃತಪಟ್ಟರೆ ಸಂಬಂಧಿಗೆ ಕೆಲಸ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ಸೋಂಕು ರುದ್ರತಾಂಡವವಾಡುತ್ತಿದ್ದು ಸೋಂಕಿತರು ಮತ್ತು ಸಾವಿನ ಸಂಖ್ಯೆ ಏರುತ್ತಲೇ ಇದೆ. ಬೃಹನ್ಮುಂಬೈ ವಿದ್ಯುತ್ ಸರಬರಾಜು ಮತ್ತು ಸಾರಿಗೆ(ಬೆಸ್ಟ್) ಸಂಸ್ಥೆಯ 64 ಉದ್ಯೋಗಿಗಳಿಗೆ ಕೊರೋನಾ ಸೋಂಕು Read more…

BIG BREAKING: ಭೀಕರ ರೈಲು ದುರಂತ: ಮಲಗಿದ್ದವರ ಮೇಲೆ ಹರಿದ ಗೂಡ್ಸ್ ರೈಲ್ -17 ಮಂದಿ ಕಾರ್ಮಿಕರು ಸಾವು

ಮುಂಬೈ: ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ಭೀಕರ ರೈಲು ದುರಂತ ಸಂಭವಿಸಿದ್ದು ಗೂಡ್ಸ್ ರೈಲ್ ಹರಿದ ಪರಿಣಾಮ 17 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಜುಲಾನದಲ್ಲಿರುವ ಮಹಾರಾಷ್ಟ್ರ ಕೈಗಾರಿಕಾ ಅಭಿವೃದ್ಧಿ Read more…

ಭಯಗೊಂಡು ಸಾವಿನ ನಾಟಕವಾಡಿದ್ದ ಹಾವು…! ವೈರಲ್ ಆಗಿದೆ ವಿಡಿಯೋ

ಪ್ರಾಣಿ, ಮನುಷ್ಯ ಎಲ್ಲರನ್ನೂ ಸಾವಿನ ಭಯ ಕಾಡುತ್ತದೆ. ಕೆಲ ಪ್ರಾಣಿಗಳು ಸತ್ತಂತೆ ನಾಟಕವಾಡಿರುವ ವಿಡಿಯೋಗಳನ್ನು ನೀವು ನೋಡಿರುತ್ತೀರಾ. ಈಗ ಹಾವು ಕೂಡ ಇದೇ ನಾಟಕವಾಡಿದೆ. ಸತ್ತಂತೆ ನಾಟಕವಾಡಿದ್ದ ಹಾವಿನ Read more…

ವೈಜಾಗ್‌ ಅನಿಲ ಸೋರಿಕೆ ಪ್ರಕರಣ: ಬೆಚ್ಚಿಬೀಳಿಸುವಂತಿದೆ ಸ್ಥಳದಲ್ಲಿನ ಪರಿಸ್ಥಿತಿ

ಆಂಧ್ರಪ್ರದೇಶದ ವೈಜಾಗ್ ನಲ್ಲಿ ರಾಸಾಯನಿಕ ಸ್ಥಾವರದಿಂದ ಇಂದು ಬೆಳಿಗ್ಗೆ ಅನಿಲ ಸೋರಿಕೆಯಾಗಿದ್ದು, ಈಗಾಗಲೇ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಹಲವಾರು ಮಂದಿ ಅಸ್ವಸ್ಥರಾಗಿದ್ದು, ಅವರುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಿಲ ಸೋರಿಕೆ Read more…

BIG NEWS: ರಾಸಾಯನಿಕ ಅನಿಲ ಸೋರಿಕೆಯಿಂದ ಭಾರಿ ಅನಾಹುತ, 8 ಮಂದಿ ಸಾವು – ರಸ್ತೆಯಲ್ಲೇ ಬಿದ್ದ ನೂರಾರು ಜನ

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವೈಜಾಗ್ ನಲ್ಲಿ ರಾಸಾಯನಿಕ ಸ್ಥಾವರದಿಂದ ಅನಿಲ ಸೋರಿಕೆಯಾಗಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಇಬ್ಬರು ಹಿರಿಯ ನಾಗರಿಕರು ಮತ್ತು 8 ವರ್ಷದ ಬಾಲಕಿ ಕೂಡ ಇದ್ದಾರೆ. Read more…

ಬೆಚ್ಚಿಬಿದ್ದ ದಾವಣಗೆರೆ: ಇಂದು 12 ಮಂದಿಗೆ ಕೊರೋನಾ ದೃಢ, ಮತ್ತೊಬ್ಬರು ಸಾವು

ದಾವಣಗೆರೆ ಜಿಲ್ಲೆಯಲ್ಲಿ ಇಂದು 12 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಮತ್ತೊಬ್ಬರು ಇಂದು ಮೃತಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ದಾವಣಗೆರೆಯಲ್ಲಿ ಮತ್ತಷ್ಟು ಜನರಿಗೆ Read more…

ಐವರು ಯೋಧರು ಹುತಾತ್ಮ, ಪ್ರಧಾನಿ ಮೋದಿ ಕಂಬನಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಹಂದ್ವಾರದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹುತಾತ್ಮ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸಿದ್ದು, ಅವರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...