Tag: Dead

ಸತ್ತ ಮರಿಯನ್ನು ಬದುಕಿಸಲು ಅಮ್ಮ ಆನೆಯ ಕೊನೆಯತ್ನ: ಕಣ್ಣೀರು ತರಿಸುವ ವಿಡಿಯೋ ವೈರಲ್‌

ಮಗುವನ್ನು ಕಳೆದುಕೊಂಡ ತಾಯಿಯ ದುಃಖವು ದೊಡ್ಡದಾಗಿದೆ. ಇದು ಮನುಷ್ಯರಿಗೆ ಮಾತ್ರ ಅನ್ವಯಿಸುವುದಿಲ್ಲ, ಪ್ರಾಣಿಗಳೂ ಸಹ ಅದೇ…

ಆಟವಾಡುತ್ತಿದ್ದಾಗಲೇ ದುರಂತ: ವಿದ್ಯಾರ್ಥಿ ಸಾವು

ಮೈಸೂರು: ಖೋಖೋ ಆಟವಾಡುತ್ತಿದ್ದ ವೇಳೆ ವಿದ್ಯಾರ್ಥಿ ಗಾಯಗೊಂಡು ಮೃತಪಟ್ಟ ಘಟನೆ ನಂಜನಗೂಡು ತಾಲೂಕಿನ ಹರದನಹಳ್ಳಿ ಸರ್ಕಾರಿ…

ಗ್ರೀಸ್ ನಲ್ಲಿ ಅತಿದೊಡ್ಡ ವಲಸೆ ದುರಂತ: ಮೀನುಗಾರಿಕೆ ಹಡಗು ಮುಳುಗಿ 80 ಜನ ಸಾವು: ನೂರಾರು ಮಂದಿ ನಾಪತ್ತೆ

ದಕ್ಷಿಣ ಗ್ರೀಸ್‌ನ ಕರಾವಳಿಯಲ್ಲಿ ಮೀನುಗಾರಿಕಾ ಹಡಗು ಮುಳುಗಿದ ನಂತರ ಕನಿಷ್ಠ 80 ಜನ ಸಾವನ್ನಪ್ಪಿದ್ದಾರೆ. ನೂರಾರು…

ಲಾರಿ ಡಿಕ್ಕಿ: ಅಪಘಾತದಲ್ಲಿ ಕಾರ್ ನಲ್ಲಿದ್ದ ಇಬ್ಬರು ಸಾವು

ರಾಮನಗರ: ಬೆಂಗಳೂರು -ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಇಬ್ಬರು ಮೃತಪಟ್ಟಿದ್ದಾರೆ.…

ಕ್ಯಾಂಟರ್ ಡಿಕ್ಕಿ: ಬೈಕ್ ನಲ್ಲಿದ್ದ ನವದಂಪತಿ ಸಾವು

ವಿಜಯಪುರ: ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ನವ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಹೊರವಲಯದ…

ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಘೋರ ದುರಂತ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ, ಎತ್ತುಗಳು ಸಾವು

ಮಂಡ್ಯ: ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬುಳ್ಳನದೊಡ್ಡಿ ಗ್ರಾಮದ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ…

ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಾಗಲೇ ದುರಂತ: ಅಲೆಗೆ ಸಿಲುಕಿ ವಿದ್ಯಾರ್ಥಿ ಸಾವು

ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿ ಸಮುದ್ರದ ಅಲೆಗೆ ಸಿಲುಕಿ ಇಂಜಿನಿಯರಿಂಗ್ ವಿದ್ಯಾರ್ಥಿ ಮೃತಪಟ್ಟಿದ್ದಾನೆ.…

ಮಲಗಿದ್ದ ವೇಳೆಯಲ್ಲೇ ದಂಪತಿಗೆ ಕಚ್ಚಿದ ಹಾವು: ಪತಿ ಸಾವು, ಪತ್ನಿ ಚಿಂತಾಜನಕ

ಬೆಳಗಾವಿ: ಮಲಗಿದ್ದ ವೇಳೆಯಲ್ಲಿ ದಂಪತಿಗೆ ನಾಗರಹಾವು ಕಚ್ಚಿದ್ದು, ಪತಿ ಮೃತಪಟ್ಟಿದ್ದಾರೆ. ಪತ್ನಿ ಸಾವು ಬದುಕಿನ ಮಧ್ಯೆ…

ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ಸಾವು, ಲೈಂಗಿಕ ದೌರ್ಜನ್ಯ: ಮಾಲೀಕನ ವಿರುದ್ಧ ಎರಡು ಎಫ್ಐಆರ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ವನಶ್ರೀ ಖಾಸಗಿ ವಸತಿ ಶಾಲೆಯಲ್ಲಿ 13 ವರ್ಷದ ವಿದ್ಯಾರ್ಥಿನಿ…

ಬಸ್ ಗೆ ಹಿಂಬದಿಯಿಂದ ಕಾರ್ ಡಿಕ್ಕಿ: ಶಿಕ್ಷಕ ಸೇರಿ ಇಬ್ಬರು ಸಾವು

ಉಡುಪಿ: ಖಾಸಗಿ ಬಸ್ ಗೆ ಹಿಂದಿನಿಂದ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆ…