alex Certify Dead | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಘೀ ಜ್ವರಕ್ಕೆ ಮತ್ತೊಂದು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಘೀ ಜ್ವರಕ್ಕೆ ಮತ್ತೊಂದು ಬಲಿಯಾಗಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ 9 ವರ್ಷದ ಬಾಲಕ ರಾಜೇಶ್ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಮಾಡಲು ನಿವಾಸಿಗಳಾದ Read more…

ಜಮೀನಿನಲ್ಲಿ ಕೆಲಸದ ವೇಳೆ ಹಾವು ಕಡಿದು ಮಹಿಳೆ ಸಾವು

ಶಿವಮೊಗ್ಗ: ಹಾವು ಕಡಿದು ಮಹಿಳೆ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಶುಂಠಿ ಕೊಪ್ಪ ಗ್ರಾಮದ ಬಳಿ ನಡೆದಿದೆ. ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಹಾವು Read more…

ಕಾರ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಬೋಕಿಕೆರೆ ಗ್ರಾಮದ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಹೊಸದುರ್ಗ ತಾಲೂಕಿನ ಕಡಿವಾಣ Read more…

ರಾಜ್ಯದಲ್ಲಿ ಇಂದು ಹೊಸದಾಗಿ 424 ಮಂದಿಗೆ ಡೆಂಗ್ಯೂ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 424 ಡೆಂಗ್ಯೂ ಪ್ರಕರಣ ವರದಿಯಾಗಿವೆ. ರಾಜಧಾನಿ ಬೆಂಗಳೂರಿನಲ್ಲಿ 24 ಗಂಟೆ ಅವಧಿಯಲ್ಲಿ 202 ಡೆಂಗ್ಯೂ ಕೇಸ್ ಗಳು ದಾಖಲಾಗಿದೆ. ರಾಜ್ಯದಲ್ಲಿ Read more…

ಒಂದೇ ದಿನ ಗ್ರಾಮದಲ್ಲಿ 7 ಜನ ಸಾವು: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ದಾವಣಗೆರೆ: ದಾವಣಗೆರೆ ಹೊರವಲಯದ ಹೊಸ ಕುಂದವಾಡ ಗ್ರಾಮದಲ್ಲಿ ಒಂದೇ ದಿನ 7 ಜನ ಮೃತಪಟ್ಟಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಮೂರು ದಿನದ ನವಜಾತ ಶಿಶು ಸೇರಿ 65 ವರ್ಷದ Read more…

ಪುಟ್ಟ ಮಕ್ಕಳಿಗೆ ಮುಳುವಾಗಬಹುದು ಆಕರ್ಷಕ ಆಟಿಕೆಗಳು

ಮಕ್ಕಳನ್ನು ಆಕರ್ಷಿಸುವ ಉದ್ದೇಶದಿಂದ ಬಹುತೇಕ ತಿನಿಸುಗಳ ಪ್ಯಾಕೆಟ್ ಗಳಲ್ಲಿ ವಿವಿಧ ರೀತಿಯ ಆಟಿಕೆಗಳನ್ನು ಇಟ್ಟಿರುತ್ತಾರೆ. ಚಿಕ್ಕ ಗಾತ್ರದ ಆಕರ್ಷಕವಾದ ಇಂತಹ ವಸ್ತುಗಳನ್ನು ಮಕ್ಕಳು ಇಷ್ಟಪಡುತ್ತಾರೆ. ಆದರೆ, ಇದೂ ಕೂಡ Read more…

BREAKING: ಹಾಸನ ಜಿಲ್ಲೆಯಲ್ಲಿ ಮಹಾಮಾರಿ ಡೆಂಘೀ ಜ್ವರಕ್ಕೆ ಮತ್ತೊಂದು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಘೀ ಜ್ವರಕ್ಕೆ ಮತ್ತೊಬ್ಬರು ಬಲಿಯಾಗಿದ್ದಾರೆ. ಶಂಕಿತ ಡೆಂಘೀ ಜ್ವರದಿಂದ ಬಾಲಕಿ ಸಮೃದ್ಧಿ(8) ಮೃತಪಟ್ಟಿದ್ದಾಳೆ. ಮೂರು ದಿನದ ಹಿಂದೆ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿ Read more…

ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿನಿ ಸಾವು

ಉಡುಪಿ: ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕಾಪುವಿನಲ್ಲಿ ನಡೆದಿದೆ. ಪಳ್ಳಿ ದಾದಬೆಟ್ಟು ಜಯರಾಮ ಆಚಾರ್ಯ -ಚಂದ್ರಿಕಾ ದಂಪತಿಯ ಪುತ್ರಿ ಭಾಗ್ಯಶ್ರೀ(16) ಮೃತಪಟ್ಟ ಬಾಲಕಿ. ಮೂಡುಬೆಳ್ಳೆ ಸಂತ Read more…

BREAKING: ಹಾಸನ ಜಿಲ್ಲೆಯಲ್ಲಿ ಡೆಂಘೀ ಜ್ವರಕ್ಕೆ ಮತ್ತೊಬ್ಬ ಬಾಲಕಿ ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಡೆಂಘೀ ಜ್ವರಕ್ಕೆ ಮತ್ತೊಬ್ಬ ಬಾಲಕಿ ಬಲಿಯಾಗಿದ್ದಾಳೆ. ಹೊಳೆನರಸೀಪುರ ತಾಲ್ಲೂಕು ಗುಡ್ಡೇನಹಳ್ಳಿ ನಿವಾಸಿ ಲೋಕೇಶ್ ಮತ್ತು ತನುಜಾ ದಂಪತಿಯ ಪುತ್ರಿ ಕಲಾಶ್ರೀ(11) ಮೃತಪಟ್ಟ ಬಾಲಕಿ ಎಂದು Read more…

ರೈಲ್ವೇ ಹಳಿ ಮೇಲೆ ಇನ್ ಸ್ಪೆಕ್ಟರ್ ಶವ ಪತ್ತೆ

ಕಲಬುರಗಿ: ಕಲಬುರಗಿಯ ಬಿದ್ದಾಪುರ ಕಾಲೋನಿ ಸಮೀಪ ರೈಲು ಹಳಿ ಮೇಲೆ ಇನ್ ಸ್ಪೆಕ್ಟರ್ ವೊಬ್ಬರ ಶವ ಪತ್ತೆಯಾಗಿದೆ. ವಯರ್ ಲೆಸ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇನ್ ಸ್ಪೆಕ್ಟರ್ ಬಾಪುಗೌಡ ಮೃತಪಟ್ಟವರು Read more…

BREAKING: ರಾಜ್ಯದಲ್ಲಿ ಮಹಾಮಾರಿ ಡೆಂಘೀಗೆ ಮತ್ತೊಂದು ಬಲಿ: ಹಾಸನದಲ್ಲಿ ಬಾಲಕಿ ಸಾವು

ಹಾಸನ: ಮಹಾಮಾರಿ ಡೆಂಘೀ ಜ್ವರಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಹಾಸನ ಜಿಲ್ಲೆಯಲ್ಲಿ ನಿನ್ನೆ 13 ವರ್ಷದ ಬಾಲಕಿ ಡೆಂಘೀ ಜ್ವರಕ್ಕೆ ಬಲಿಯಾಗಿದ್ದಾಳೆ. ಅರಕಲಗೂಡು ಮೂಲದ ಬಾಲಕಿ ಅಕ್ಷತಾ ಮೃತಪಟ್ಟವರು. Read more…

BREAKING: ಡಿವೈಡರ್ ಗೆ ಕಾರ್ ಡಿಕ್ಕಿ: ಅಪಘಾತದಲ್ಲಿ ಇಬ್ಬರ ದುರ್ಮರಣ

ಹೊಸಪೇಟೆ: ಡಿವೈಡರ್ ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ಬಳಿ ಹೆದ್ದಾರಿಯಲ್ಲಿ ನಡೆದಿದೆ. ಚಾಲಕ ವಿನಯ್(27), ಚೆನ್ನಬಸವ(28) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ Read more…

BREAKING: ಮಕ್ಕಳೊಂದಿಗೆ ಕೆರೆಗೆ ಹಾರಿದ ತಾಯಿ ರಕ್ಷಣೆ, ಇಬ್ಬರು ಮಕ್ಕಳು ಸಾವು

ಉಡುಪಿ: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವು ಕಂಡಿದ್ದು, ತಾಯಿಯನ್ನು ರಕ್ಷಿಸಲಾಗಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕೆರಾಡಿ Read more…

ಅತ್ಯಾಚಾರದಿಂದ 8 ತಿಂಗಳ ಗರ್ಭಿಣಿಯಾಗಿದ್ದ ಬಾಲಕಿ ಸಾವು: ವಿವಾಹಿತನ ವಿರುದ್ಧ ಆಕ್ರೋಶ

ಕಲಬುರಗಿ: ಅತ್ಯಾಚಾರದಿಂದ ಎಂಟು ತಿಂಗಳ ಗರ್ಭಿಣಿಯಾಗಿದ್ದ 13 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಘಟನೆ ಖಂಡಿಸಿ ಬಾಲಕಿಯ ಸಂಬಂಧಿಕರು, ಬಡಾವಣೆಯ ನಿವಾಸಿಗಳು, ದಲಿತ ಸಂಘಟನೆಯ ಮುಖಂಡರು ಕಲಬುರಗಿ ಕೆಬಿಎನ್ ಆಸ್ಪತ್ರೆ Read more…

ಟ್ರಾಕ್ಟರ್ ಡಿಕ್ಕಿ: ಜನಸ್ಪಂದನ ಮುಗಿಸಿ ಬರುತ್ತಿದ್ದ ಆಹಾರ ಇಲಾಖೆ ಅಧಿಕಾರಿ ಸಾವು

ಚಾಮರಾಜನಗರ: ಟ್ರ್ಯಾಕ್ಟರ್ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಆಹಾರ ನಿರೀಕ್ಷಕ ಸಾವನ್ನಪ್ಪಿದ್ದಾರೆ. ಜನಸ್ಪಂದನ ಕಾರ್ಯಕ್ರಮ ಮುಗಿಸಿ ಬರುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದ Read more…

ಬೆಂಗಳೂರಲ್ಲಿ ‘ಮಹಾಮಾರಿ’ ಡೆಂಘೀ ಜ್ವರಕ್ಕೆ ಇಬ್ಬರು ಬಲಿ

ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಜ್ವರದಿಂದ ಮೃತಪಟ್ಟವರ ಸಂಖ್ಯೆ ಮತ್ತೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಡೆಂಘೀ ಜ್ವರಕ್ಕೆ ಇಬ್ಬರು ಬಲಿಯಾಗಿದ್ದಾರೆ. 80 ವರ್ಷದ ವೃದ್ಧೆ ಮತ್ತು 27 ವರ್ಷದ ಯುವಕ Read more…

ಹಾವೇರಿ ಅಪಘಾತ: ಸಾವಿನ ಸಂಖ್ಯೆ 13ಕ್ಕೆ ಏರಿಕೆ, ಮೃತರು ಭದ್ರಾವತಿಯವರು

ಹಾವೇರಿ: ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಬೆಂಗಳೂರು -ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ. ನಿಂತಿದ್ದ Read more…

BREAKING: ರಾಜ್ಯದಲ್ಲಿ ಘೋರ ದುರಂತ: ಹಾವೇರಿಯಲ್ಲಿ ಭೀಕರ ಅಪಘಾತದಲ್ಲಿ 10 ಜನ ಸಾವು

ಹಾವೇರಿ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ 10 ಜನ ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ಟಿಟಿ ವಾಹನ Read more…

ಕರಾವಳಿಯಲ್ಲಿ ಮಹಾಮಳೆಗೆ ಮತ್ತೊಂದು ಬಲಿ: ವಿದ್ಯುತ್ ಪ್ರವಹಿಸಿ ಯುವತಿ ಸಾವು: ನಿನ್ನೆಯಿಂದ 7 ಜನ ದುರ್ಮರಣ

ಮಂಗಳೂರು: ಕರಾವಳಿಯಲ್ಲಿ ಮಹಾಮಳೆಗೆ ಮತ್ತೊಬ್ಬರು ಬಲಿಯಾಗಿದ್ದಾರೆ, ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಪ್ರತಿಕ್ಷಾ ಶೆಟ್ಟಿ(20) ಮೃತಪಟ್ಟವರು ಎನ್ನಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಪ್ರತಿಕ್ಷಾ Read more…

ಕಟ್ಟಡ ನಿರ್ಮಾಣ ಸ್ಥಳದಲ್ಲಿ ವಿದ್ಯುತ್ ಶಾಕ್ ನಿಂದ ಕಾರ್ಮಿಕ ಸಾವು

ಶಿವಮೊಗ್ಗ: ಕಟ್ಟಡ ನಿರ್ಮಾಣ ಸ್ಥಳದಲ್ಲಿ ವಿದ್ಯುತ್ ಪ್ರವಹಿಸಿ ಕಾರ್ಮಿಕ ಮೃತಪಟ್ಟ ಘಟನೆ ಶಿವಮೊಗ್ಗದ ಸೋಮಯ್ಯ ಲೇಔಟ್ ನಲ್ಲಿ ನಡೆದಿದೆ. ಹರೀಶ್ ಮೃತಪಟ್ಟ ಕಾರ್ಮಿಕ ಎಂದು ಹೇಳಲಾಗಿದೆ. ಕೋಟೆ ಪೊಲೀಸ್ Read more…

ಕಲುಷಿತ ನೀರು ಕುಡಿದು ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆ

ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಕಲುಷಿತ ನೀರು ಕುಡಿದು ಅಸ್ವಸ್ಥರಾಗಿ ತುಮಕೂರು ಖಾಸಗಿ ಆಸ್ಪತ್ರೆಯಲ್ಲಿ Read more…

ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಸಾವು

ಉಡುಪಿ: ಅಡಿಕೆ ಮರದಿಂದ ಆಕಸ್ಮಿಕವಾಗಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹೆಬ್ರಿ ಸಮೀಪದ ಕಬ್ಬಿನಾಲೆ ಸಲ್ಲಾಬಿ ದೇವರ ಗುಂಡಿ ಬಳಿ ನಡೆದಿದೆ. ವಾಸು(59) ಮೃತಪಟ್ಟವರು ಎಂದು ಹೇಳಲಾಗಿದೆ. ಅಡಿಕೆ Read more…

ಟಿಪ್ಪರ್ ಡಿಕ್ಕಿ: ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು

ಬಳ್ಳಾರಿ: ಟಿಪ್ಪರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿ ತಾಲೂಕಿನ ಅಮರಾಪುರ ಸಮೀಪ ನಡೆದಿದೆ. ಅಪಘಾತದಲ್ಲಿ ಎಂಟು ವರ್ಷದ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹೊಸದರೋಜಿ Read more…

ಜಮೀನಿಗೆ ಹೋದಾಗಲೇ ಘೋರ ದುರಂತ: ವಿದ್ಯುತ್ ತಂತಿ ತಗುಲಿ ರೈತ, ಎತ್ತು ಸಾವು

ಕೊಪ್ಪಳ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ರೈತ ಹಾಗೂ ಎತ್ತು ಮೃತಪಟ್ಟ ಘಟನೆ ತಾವರಗೇರಾ ಸಮೀಪದ ಚಿಕ್ಕತೆಮ್ಮಿನಾಳ ಗ್ರಾಮದಲ್ಲಿ ನಡೆದಿದೆ. ಬಸವರಾಜ(38) ಮೃತಪಟ್ಟ ರೈತ Read more…

BREAKING: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿ: ಇಬ್ಬರ ಸಾವು

ಕಲಬುರಗಿ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಕಾರ್ ನಲ್ಲಿದ್ದ ಶಾಂತಯ್ಯ ಸ್ವಾಮಿ, Read more…

BREAKING: ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಚಿಕ್ಕಬೆನ್ನೂರು ಸಮೀಪ ನಡೆದ ಅಪಘಾತದಲ್ಲಿ ಕಾರ್ ನಲ್ಲಿದ್ದ Read more…

BREAKING: ಟಿಪ್ಪರ್ ಡಿಕ್ಕಿ: ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರ ಸಾವು

ಕಲಬುರಗಿ: ಟಿಪ್ಪರ್ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಬಡದಾಳ ಬಳಿ ನಡೆದಿದೆ. ಸುರೇಶ್(45), ಅಲ್ಲಾವುದ್ದೀನ್(55) ಮೃತಪಟ್ಟವರು ಎಂದು ಗುರುತಿಸಲಾಗಿದೆ. Read more…

ಬೈಕ್ ನಲ್ಲಿ ತೆರಳುವಾಗ ಮರ ಬಿದ್ದು ಸವಾರ ಸಾವು

ಬೆಂಗಳೂರು: ಬಿರುಗಾಳಿ ಸಹಿತ ಮಳೆಗೆ ಮರ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಳಿ ಘಟನೆ ನಡೆದಿದೆ. Read more…

ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಸಾವು

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಬಳಿ ಮಾವಿನ ಹಣ್ಣು ಕೇಳಲು ಹೋದ ವಿದ್ಯಾರ್ಥಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ. Read more…

ಟಿಪ್ಪರ್ ಚಾಲಕನ ಬೇಜವಾಬ್ದಾರಿಗೆ ಬಲಿಯಾದ ಬೈಕ್ ಸವಾರ

ಬೆಂಗಳೂರು: ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ನಡೆದಿದೆ. ಪೀಣ್ಯ ದಾಸರಹಳ್ಳಿ ಮೂಲದ ಬೈಕ್ ಸವಾರ ನವೀನ್(25) Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...