alex Certify Dead | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಿಲ್ಲರ್ ಬಿಎಂಟಿಸಿಗೆ ಬೈಕ್ ಸವಾರ ಬಲಿ

ಬೆಂಗಳೂರು: ಬೆಂಗಳೂರಿನಲ್ಲಿ ಕೆಲ್ಲರ್ ಬಿಎಂಟಿಸಿಗೆ ಬೈಕ್ ಸವಾರ ಬಲಿಯಾಗಿದ್ದಾರೆ. ಮುಂದೆ ತೆರಳುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ಕೆಳಗೆ ಬಿದ್ದಿದ್ದ ಸವಾರನ ಮೇಲೆಯೇ Read more…

BREAKING: ಮದುವೆಯಾದ ಕೆಲವೇ ಗಂಟೆಯಲ್ಲಿ ನವ ದಂಪತಿ ಹೊಡೆದಾಟ: ವಧು ಸಾವು, ವರ ಗಂಭೀರ

ಕೋಲಾರ: ಮದುವೆಯಾದ ಕೆಲವೇ ಗಂಟೆಯಲ್ಲಿ ವಧು-ವರ ಹೊಡೆದಾಡಿಕೊಂಡಿದ್ದಾರೆ. ಹೊಡೆದಾಟದ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ವಧು ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯಲ್ಲಿ ಘಟನೆ ನಡೆದಿದೆ. ಮದುವೆಯಾದ ನಂತರ Read more…

BREAKING: KSRTC ಬಸ್ ಡಿಕ್ಕಿ: ಗರ್ಭಿಣಿ ಸ್ಥಳದಲ್ಲೇ ಸಾವು

ಚಾಮರಾಜನಗರ: ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಗರ್ಭಿಣಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಕಾಮಗೆರೆ ಸಮೀಪ ನಡೆದಿದೆ. ನಮಿತಾ(22) ಮೃತಪಟ್ಟವರು ಎಂದು ಹೇಳಲಾಗಿದೆ. ಹೋಲಿ ಕ್ರಾಸ್ Read more…

ಟಿಪ್ಪರ್ ಡಿಕ್ಕಿಯಾಗಿ ಬೈಕ್ ಹಿಂಬದಿ ಕುಳಿತಿದ್ದ ಗರ್ಭಿಣಿ ಸಾವು

ಬೆಂಗಳೂರು: ಟಿಪ್ಪರ್ ಡಿಕ್ಕಿಯಾಗಿ ಬೈಕ್ ಹಿಂಬದಿ ಕುಳಿತಿದ್ದ ಗರ್ಭಿಣಿ ಮೃತಪಟ್ಟ ಘಟನೆ ನೆಲಮಂಗಲ ತಾಲೂಕಿನ ಎಡೇಹಳ್ಳಿ ಸಮೀಪ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಎಡೇಹಳ್ಳಿ ಗ್ರಾಮದ Read more…

ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವು: ಪತ್ನಿಯ ಎರಡು ಕಾಲು ಕಟ್

ಬೆಂಗಳೂರು: ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದು, ಪತ್ನಿಯ ಎರಡು ಕಾಲುಗಳು ಕಟ್ ಆಗಿವೆ. ಬೊಮ್ಮಸಂದ್ರ ಫ್ಲೈ ಓವರ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸಣ್ಣ Read more…

BREAKING: ಮರಕ್ಕೆ ಕಾರ್ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಕೋಲಾರ: ಮರಕ್ಕೆ ಕಾರ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಲಾರ ಹೊರವಲಯದ ಸಹಕಾರ ನಗರದ ಬಳಿ ನಡೆದಿದೆ. ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್, ಕೋಲಾರ Read more…

ಜೊತೆಯಾಗಿ ಜೀವನ ನಡೆಸಿ ಸಾವಿನಲ್ಲೂ ಒಂದಾದ ದಂಪತಿ: ಪತ್ನಿ ಅಂತ್ಯಸಂಸ್ಕಾರ ಮುಗಿಸಿ ಬರುವಾಗ ಪತಿಗೆ ಹೃದಯಾಘಾತ

ಉಡುಪಿ: ಕೋಟ ಸಮೀಪದ ಬನ್ನಾಡಿ ಕಂಬಳಕಟ್ಟು ಬಳಿ ಹಿರಿಯ ದಂಪತಿ ಸಾವಿನಲ್ಲಿಯೂ ಒಂದಾಗಿದ್ದಾರೆ. ಗುರಿಕಾರ ಮನೆ ಕೃಷ್ಣ ಪೂಜಾರಿ(58) ಮತ್ತು ಅವರ ಪತ್ನಿ ಮತ್ತು ಪೂಜಾರ್ತಿ(53) ಮೃತಪಟ್ಟವರು. ಕಂಬಳ Read more…

ಬಸ್ ಪ್ರಯಾಣದ ವೇಳೆ ಸ್ಲೀಪರ್ ಸೀಟ್ ನಿಂದ ಬಿದ್ದು ವ್ಯಕ್ತಿ ಸಾವು

ಹಿರಿಯೂರು: ಬಸ್ ಪ್ರಯಾಣದ ವೇಳೆ ಅಪ್ಪರ್ ಸ್ಲೀಪರ್ ಸೀಟ್ ನಿಂದ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ. ಬೆಂಗಳೂರಿನಿಂದ ವಿಜಯಪುರ ಜಿಲ್ಲೆ ತಾಳಿಕೋಟೆಗೆ ತೆರಳುತ್ತಿದ್ದ ಖಾಸಗಿ ಬಸ್ Read more…

ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಇಬ್ಬರು ಟೆಕ್ಕಿಗಳು ದುರ್ಮರಣ: ಪೋಷಕರ ಆಕ್ರಂದನ

ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಇಬ್ಬರು ಟೆಕ್ಕಿಗಳು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಕೆಆರ್ ಸರ್ಕಲ್ ಬಳಿ ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಟಿಸಿಎಸ್ ನಲ್ಲಿ Read more…

BREAKING: ಮದ್ಯದ ಅಮಲಿನಲ್ಲಿ ಕಾರ್ ಚಲಾಯಿಸಿ ಪಾದಚಾರಿಗಳಿಗೆ ಡಿಕ್ಕಿ: ಸ್ಥಳದಲ್ಲೇ ಓರ್ವ ಸಾವು

ಶಿವಮೊಗ್ಗ: ಮದ್ಯದ ಅಮಲಿನಲ್ಲಿ ಕಾರ್ ಚಲಾಯಿಸಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದು ಅಪಘಾತದಲ್ಲಿ ಸ್ಥಳದಲ್ಲೇ ಒಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರು ಬನ್ನೇರುಘಟ್ಟ ರಸ್ತೆಯ ಜಂಗಲ್ ಪಾಳ್ಯ ಬಳಿ ನಡೆದ ಅಪಘಾತದಲ್ಲಿ ಇಬ್ಬರು Read more…

ದೆಹಲಿ ಕೋಚಿಂಗ್ ಸೆಂಟರ್ ನಲ್ಲಿ ಘೋರ ದುರಂತ: ನೆಲಮಾಳಿಗೆಗೆ ನೀರು ನುಗ್ಗಿ 3 ವಿದ್ಯಾರ್ಥಿಗಳು ಸಾವು

ನವದೆಹಲಿ: ದೆಹಲಿಯ ಐಎಎಸ್ ಕೋಚಿಂಗ್ ಸೆಂಟರ್‌ ಗೆ ನೀರು ನುಗ್ಗಿ ಮೂವರು ನಾಗರಿಕ ಸೇವಾ ಆಕಾಂಕ್ಷಿಗಳು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಮೃತಪಟ್ಟವರಲ್ಲಿ ಇಬ್ಬರು ಮಹಿಳೆಯರು, ಒಬ್ಬರು Read more…

ರಾಜ್ಯದಲ್ಲಿ ಮಹಾಮಾರಿ ಡೆಂಘೀ ಜ್ವರಕ್ಕೆ ಮತ್ತಿಬ್ಬರು ಬಾಲಕಿಯರು ಬಲಿ

ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿದ್ದು, ಮತ್ತಿಬ್ಬರು ಬಾಲಕಿಯರು ಡೆಂಘೀ ಜ್ವರದಿಂದ ಸಾವನ್ನಪ್ಪಿದ್ದಾರೆ. ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದ ಪೂರ್ಣಾ ಪಾಟೀಲ(5), Read more…

ಆಟವಾಡುವಾಗ ಆಯತಪ್ಪಿ STP ಟ್ಯಾಂಕ್ ಗೆ ಬಿದ್ದು ಬಾಲಕಿ ಸಾವು: ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

ಬೆಂಗಳೂರು: ಆಟವಾಡುವಾಗ ಆಯತಪ್ಪಿ ಎಸ್‌ಟಿಪಿ ಟ್ಯಾಂಕಿಗೆ ಬಿದ್ದು ಬಾಲಕಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ದೊಡ್ಡತೋಗೂರಿನ ಸೆಲೆಬ್ರಿಟಿ ಪ್ಯಾರಡೈಸ್ ಲೇಔಟ್ ನಲ್ಲಿ ನಡೆದಿದೆ. ಡಾರ್ಜಿಲಿಂಗ್ ಮೂಲದ ಎಲಿನಾ ಲೆಪ್ಚಿ(10) ಮೃತಪಟ್ಟ Read more…

ಬೊಲೆರೋ ಡಿಕ್ಕಿ: ಬೈಕ್ ನಲ್ಲಿದ್ದ ಬಾಲಕಿ ಸಾವು: ಪರಾರಿಯಾದವರನ್ನು ಸಿನಿಮೀಯ ಶೈಲಿಯಲ್ಲಿ ಹಿಡಿದ ಜನ

ಮಂಗಳೂರು: ಮದ್ಯದ ಅಮಲಿನಲ್ಲಿ ಬೊಲೆರೋ ವಾಹನ ಬೈಕ್ ಗೆ ಡಿಕ್ಕಿಯಾಗಿ ಬಾಲಕಿ ಸಾವನ್ನಪ್ಪಿದ್ದು, ಅಪಘಾತದ ಬಳಿಕ ವಾಹನದ ಸಮೇತ ಪರಾರಿ ಆಗುತ್ತಿದ್ದವರನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳೀಯರು ಸಿನಿಮೀಯ ರೀತಿಯಲ್ಲಿ Read more…

ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಯುವಕ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ ಯುವಕ ಮೃತಪಟ್ಟಿದ್ದಾರೆ. ಬೈಕ್ ನಲ್ಲಿ ಮನೆಗೆ ತೆರಳುವಾಗ ಮರ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ ತಾಲೂಕಿನ ಹಾದಿಗಲ್ಲು ಸಮೀಪ ಮೀನಿನಕೊಪ್ಪ Read more…

ಡೆಂಗ್ಯೂ ಜ್ವರಕ್ಕೆ ಬಲಿಯಾದ ನರ್ಸಿಂಗ್ ಆಫೀಸರ್

ಶಿವಮೊಗ್ಗ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ನರ್ಸಿಂಗ್ ಆಫೀಸರ್(ನರ್ಸ್) ಹೇಮಾ(45) ಚಿಕಿತ್ಸೆ ಫಲಿಸದೇ ಸಾವು ಕಂಡಿದ್ದಾರೆ. ಭದ್ರಾವತಿಯ ಹೇಮಾ ಅವರು ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ Read more…

ಬಸ್ -ಕಾರ್ ಡಿಕ್ಕಿಯಾಗಿ ಭೀಕರ ಅಪಘಾತ: ಪಾದ್ರಿ ಸ್ಥಳದಲ್ಲೇ ಸಾವು

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ನ್ಯಾಮತಿ ತಾಲೂಕಿನ ಶಿವಮೊಗ್ಗ ಶಿಕಾರಿಪುರ ರಸ್ತೆಯ ಚಿನ್ನಿಕಟ್ಟೆ ಸಮೀಪ ಕೆಎಸ್ಆರ್ಟಿಸಿ ಬಸ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಶಿವಮೊಗ್ಗ Read more…

ಶಿವಮೊಗ್ಗ ಜಿಲ್ಲೆಯಲ್ಲಿ ನೆರೆ ಹಾವಳಿಯಿಂದ ಮೂವರ ಸಾವು: ಜಾನುವಾರು, ಬೆಳೆ ಸೇರಿ ಅಪಾರ ಹಾನಿ

ಶಿವಮೊಗ್ಗ: ಜಿಲ್ಲೆಯಲ್ಲಿ ಜುಲೈ 21 ರವರೆಗೆ ಸರಾಸರಿ 529.0 ಮಿ.ಮೀ ವಾಡಿಕೆ ಮಳೆಗೆ 831.00 ಮಿ.ಮೀ ಮಳೆಯಾಗಿದ್ದು, ವಾಡಿಕೆಗಿಂತ ಶೇ.57 ರಷ್ಟು ಹೆಚ್ಚು ಮಳೆ ವರದಿಯಾಗಿದೆ. ಜುಲೈ ಮಾಹೆಯಲ್ಲಿ Read more…

ಶಾಕಿಂಗ್ ನ್ಯೂಸ್: ರಾಜ್ಯದಲ್ಲಿ ಡೆಂಘೀ ಜ್ವರಕ್ಕೆ ಮತ್ತಿಬ್ಬರು ಬಾಲಕರು ಬಲಿ

ಬೆಂಗಳೂರು: ರಾಜ್ಯದಲ್ಲಿ ಶಂಕಿತ ಡೆಂಘೀ ಜ್ವರದಿಂದ ಶನಿವಾರ ಮತ್ತಿಬ್ಬರು ಬಾಲಕರು ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜನ್ನತ್ ನಗರದ ನಿವಾಸಿ ಮೊಹಮ್ಮದ್ ನಯಾನ್(6)ರು ಮತ್ತು ಹೊಳೆನರಸೀಪುರ ತಾಲೂಕಿನ Read more…

ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶ: ವ್ಯಕ್ತಿ ಸಾವು

ವಿಜಯಪುರ: ಮೊಹರಂ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶದಿಂದ ಓರ್ವ ಸಾವನ್ನಪ್ಪಿದ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. 40 ವರ್ಷದ ಮೊಹಮದ್ ಇನಾಂದಾರ್ ಮೃತಪಟ್ಟವರು ಎಂದು ಹೇಳಲಾಗಿದೆ. ಮೆಹತರ್ ಮಹಲ್ Read more…

ರಾಜ್ಯದಲ್ಲಿ ಡೆಂಘೀ ಜ್ವರ ಉಲ್ಬಣ: ಒಂದೇ ದಿನ 435 ಕೇಸ್ ದಾಖಲು, ಒಬ್ಬರು ಸಾವು

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಡೆಂಘೀ ಕೇಸ್ ಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆ ಅವಧಿಯಲ್ಲಿ 435 ಡೆಂಘೀ ಕೇಸ್ ಗಳು ವರದಿಯಾಗಿವೆ. ರಾಜಧಾನಿ ಬೆಂಗಳೂರಿನಲ್ಲಿ 24 ಗಂಟೆಯಲ್ಲಿ Read more…

ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಘೀ ಜ್ವರಕ್ಕೆ ಮತ್ತೊಂದು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಘೀ ಜ್ವರಕ್ಕೆ ಮತ್ತೊಂದು ಬಲಿಯಾಗಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ 9 ವರ್ಷದ ಬಾಲಕ ರಾಜೇಶ್ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಮಾಡಲು ನಿವಾಸಿಗಳಾದ Read more…

ಜಮೀನಿನಲ್ಲಿ ಕೆಲಸದ ವೇಳೆ ಹಾವು ಕಡಿದು ಮಹಿಳೆ ಸಾವು

ಶಿವಮೊಗ್ಗ: ಹಾವು ಕಡಿದು ಮಹಿಳೆ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ರಿಪ್ಪನ್ ಪೇಟೆ ಸಮೀಪದ ಶುಂಠಿ ಕೊಪ್ಪ ಗ್ರಾಮದ ಬಳಿ ನಡೆದಿದೆ. ಜಮೀನಿನಲ್ಲಿ ಕೆಲಸ ಮಾಡುವ ವೇಳೆ ಹಾವು Read more…

ಕಾರ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಬೋಕಿಕೆರೆ ಗ್ರಾಮದ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಹೊಸದುರ್ಗ ತಾಲೂಕಿನ ಕಡಿವಾಣ Read more…

ರಾಜ್ಯದಲ್ಲಿ ಇಂದು ಹೊಸದಾಗಿ 424 ಮಂದಿಗೆ ಡೆಂಗ್ಯೂ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ 424 ಡೆಂಗ್ಯೂ ಪ್ರಕರಣ ವರದಿಯಾಗಿವೆ. ರಾಜಧಾನಿ ಬೆಂಗಳೂರಿನಲ್ಲಿ 24 ಗಂಟೆ ಅವಧಿಯಲ್ಲಿ 202 ಡೆಂಗ್ಯೂ ಕೇಸ್ ಗಳು ದಾಖಲಾಗಿದೆ. ರಾಜ್ಯದಲ್ಲಿ Read more…

ಒಂದೇ ದಿನ ಗ್ರಾಮದಲ್ಲಿ 7 ಜನ ಸಾವು: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

ದಾವಣಗೆರೆ: ದಾವಣಗೆರೆ ಹೊರವಲಯದ ಹೊಸ ಕುಂದವಾಡ ಗ್ರಾಮದಲ್ಲಿ ಒಂದೇ ದಿನ 7 ಜನ ಮೃತಪಟ್ಟಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಮೂರು ದಿನದ ನವಜಾತ ಶಿಶು ಸೇರಿ 65 ವರ್ಷದ Read more…

ಪುಟ್ಟ ಮಕ್ಕಳಿಗೆ ಮುಳುವಾಗಬಹುದು ಆಕರ್ಷಕ ಆಟಿಕೆಗಳು

ಮಕ್ಕಳನ್ನು ಆಕರ್ಷಿಸುವ ಉದ್ದೇಶದಿಂದ ಬಹುತೇಕ ತಿನಿಸುಗಳ ಪ್ಯಾಕೆಟ್ ಗಳಲ್ಲಿ ವಿವಿಧ ರೀತಿಯ ಆಟಿಕೆಗಳನ್ನು ಇಟ್ಟಿರುತ್ತಾರೆ. ಚಿಕ್ಕ ಗಾತ್ರದ ಆಕರ್ಷಕವಾದ ಇಂತಹ ವಸ್ತುಗಳನ್ನು ಮಕ್ಕಳು ಇಷ್ಟಪಡುತ್ತಾರೆ. ಆದರೆ, ಇದೂ ಕೂಡ Read more…

BREAKING: ಹಾಸನ ಜಿಲ್ಲೆಯಲ್ಲಿ ಮಹಾಮಾರಿ ಡೆಂಘೀ ಜ್ವರಕ್ಕೆ ಮತ್ತೊಂದು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಘೀ ಜ್ವರಕ್ಕೆ ಮತ್ತೊಬ್ಬರು ಬಲಿಯಾಗಿದ್ದಾರೆ. ಶಂಕಿತ ಡೆಂಘೀ ಜ್ವರದಿಂದ ಬಾಲಕಿ ಸಮೃದ್ಧಿ(8) ಮೃತಪಟ್ಟಿದ್ದಾಳೆ. ಮೂರು ದಿನದ ಹಿಂದೆ ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿ Read more…

ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿನಿ ಸಾವು

ಉಡುಪಿ: ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕಾಪುವಿನಲ್ಲಿ ನಡೆದಿದೆ. ಪಳ್ಳಿ ದಾದಬೆಟ್ಟು ಜಯರಾಮ ಆಚಾರ್ಯ -ಚಂದ್ರಿಕಾ ದಂಪತಿಯ ಪುತ್ರಿ ಭಾಗ್ಯಶ್ರೀ(16) ಮೃತಪಟ್ಟ ಬಾಲಕಿ. ಮೂಡುಬೆಳ್ಳೆ ಸಂತ Read more…

BREAKING: ಹಾಸನ ಜಿಲ್ಲೆಯಲ್ಲಿ ಡೆಂಘೀ ಜ್ವರಕ್ಕೆ ಮತ್ತೊಬ್ಬ ಬಾಲಕಿ ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಡೆಂಘೀ ಜ್ವರಕ್ಕೆ ಮತ್ತೊಬ್ಬ ಬಾಲಕಿ ಬಲಿಯಾಗಿದ್ದಾಳೆ. ಹೊಳೆನರಸೀಪುರ ತಾಲ್ಲೂಕು ಗುಡ್ಡೇನಹಳ್ಳಿ ನಿವಾಸಿ ಲೋಕೇಶ್ ಮತ್ತು ತನುಜಾ ದಂಪತಿಯ ಪುತ್ರಿ ಕಲಾಶ್ರೀ(11) ಮೃತಪಟ್ಟ ಬಾಲಕಿ ಎಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...