alex Certify Dead | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ರೈಲ್ವೇ ಹಳಿ ಮೇಲೆ ಇನ್ ಸ್ಪೆಕ್ಟರ್ ಶವ ಪತ್ತೆ

ಕಲಬುರಗಿ: ಕಲಬುರಗಿಯ ಬಿದ್ದಾಪುರ ಕಾಲೋನಿ ಸಮೀಪ ರೈಲು ಹಳಿ ಮೇಲೆ ಇನ್ ಸ್ಪೆಕ್ಟರ್ ವೊಬ್ಬರ ಶವ ಪತ್ತೆಯಾಗಿದೆ. ವಯರ್ ಲೆಸ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇನ್ ಸ್ಪೆಕ್ಟರ್ ಬಾಪುಗೌಡ ಮೃತಪಟ್ಟವರು Read more…

BREAKING: ರಾಜ್ಯದಲ್ಲಿ ಮಹಾಮಾರಿ ಡೆಂಘೀಗೆ ಮತ್ತೊಂದು ಬಲಿ: ಹಾಸನದಲ್ಲಿ ಬಾಲಕಿ ಸಾವು

ಹಾಸನ: ಮಹಾಮಾರಿ ಡೆಂಘೀ ಜ್ವರಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಹಾಸನ ಜಿಲ್ಲೆಯಲ್ಲಿ ನಿನ್ನೆ 13 ವರ್ಷದ ಬಾಲಕಿ ಡೆಂಘೀ ಜ್ವರಕ್ಕೆ ಬಲಿಯಾಗಿದ್ದಾಳೆ. ಅರಕಲಗೂಡು ಮೂಲದ ಬಾಲಕಿ ಅಕ್ಷತಾ ಮೃತಪಟ್ಟವರು. Read more…

BREAKING: ಡಿವೈಡರ್ ಗೆ ಕಾರ್ ಡಿಕ್ಕಿ: ಅಪಘಾತದಲ್ಲಿ ಇಬ್ಬರ ದುರ್ಮರಣ

ಹೊಸಪೇಟೆ: ಡಿವೈಡರ್ ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ಬಳಿ ಹೆದ್ದಾರಿಯಲ್ಲಿ ನಡೆದಿದೆ. ಚಾಲಕ ವಿನಯ್(27), ಚೆನ್ನಬಸವ(28) ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ Read more…

BREAKING: ಮಕ್ಕಳೊಂದಿಗೆ ಕೆರೆಗೆ ಹಾರಿದ ತಾಯಿ ರಕ್ಷಣೆ, ಇಬ್ಬರು ಮಕ್ಕಳು ಸಾವು

ಉಡುಪಿ: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವು ಕಂಡಿದ್ದು, ತಾಯಿಯನ್ನು ರಕ್ಷಿಸಲಾಗಿದೆ. ಉಡುಪಿ ಜಿಲ್ಲೆ ಕುಂದಾಪುರ ತಾಲೂಕಿನ ಕೆರಾಡಿ Read more…

ಅತ್ಯಾಚಾರದಿಂದ 8 ತಿಂಗಳ ಗರ್ಭಿಣಿಯಾಗಿದ್ದ ಬಾಲಕಿ ಸಾವು: ವಿವಾಹಿತನ ವಿರುದ್ಧ ಆಕ್ರೋಶ

ಕಲಬುರಗಿ: ಅತ್ಯಾಚಾರದಿಂದ ಎಂಟು ತಿಂಗಳ ಗರ್ಭಿಣಿಯಾಗಿದ್ದ 13 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಘಟನೆ ಖಂಡಿಸಿ ಬಾಲಕಿಯ ಸಂಬಂಧಿಕರು, ಬಡಾವಣೆಯ ನಿವಾಸಿಗಳು, ದಲಿತ ಸಂಘಟನೆಯ ಮುಖಂಡರು ಕಲಬುರಗಿ ಕೆಬಿಎನ್ ಆಸ್ಪತ್ರೆ Read more…

ಟ್ರಾಕ್ಟರ್ ಡಿಕ್ಕಿ: ಜನಸ್ಪಂದನ ಮುಗಿಸಿ ಬರುತ್ತಿದ್ದ ಆಹಾರ ಇಲಾಖೆ ಅಧಿಕಾರಿ ಸಾವು

ಚಾಮರಾಜನಗರ: ಟ್ರ್ಯಾಕ್ಟರ್ ಡಿಕ್ಕಿಯಾಗಿ ದ್ವಿಚಕ್ರ ವಾಹನದಲ್ಲಿದ್ದ ಆಹಾರ ನಿರೀಕ್ಷಕ ಸಾವನ್ನಪ್ಪಿದ್ದಾರೆ. ಜನಸ್ಪಂದನ ಕಾರ್ಯಕ್ರಮ ಮುಗಿಸಿ ಬರುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದ Read more…

ಬೆಂಗಳೂರಲ್ಲಿ ‘ಮಹಾಮಾರಿ’ ಡೆಂಘೀ ಜ್ವರಕ್ಕೆ ಇಬ್ಬರು ಬಲಿ

ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಜ್ವರದಿಂದ ಮೃತಪಟ್ಟವರ ಸಂಖ್ಯೆ ಮತ್ತೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಡೆಂಘೀ ಜ್ವರಕ್ಕೆ ಇಬ್ಬರು ಬಲಿಯಾಗಿದ್ದಾರೆ. 80 ವರ್ಷದ ವೃದ್ಧೆ ಮತ್ತು 27 ವರ್ಷದ ಯುವಕ Read more…

ಹಾವೇರಿ ಅಪಘಾತ: ಸಾವಿನ ಸಂಖ್ಯೆ 13ಕ್ಕೆ ಏರಿಕೆ, ಮೃತರು ಭದ್ರಾವತಿಯವರು

ಹಾವೇರಿ: ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಬೆಂಗಳೂರು -ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ. ನಿಂತಿದ್ದ Read more…

BREAKING: ರಾಜ್ಯದಲ್ಲಿ ಘೋರ ದುರಂತ: ಹಾವೇರಿಯಲ್ಲಿ ಭೀಕರ ಅಪಘಾತದಲ್ಲಿ 10 ಜನ ಸಾವು

ಹಾವೇರಿ: ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತದಲ್ಲಿ 10 ಜನ ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ಟಿಟಿ ವಾಹನ Read more…

ಕರಾವಳಿಯಲ್ಲಿ ಮಹಾಮಳೆಗೆ ಮತ್ತೊಂದು ಬಲಿ: ವಿದ್ಯುತ್ ಪ್ರವಹಿಸಿ ಯುವತಿ ಸಾವು: ನಿನ್ನೆಯಿಂದ 7 ಜನ ದುರ್ಮರಣ

ಮಂಗಳೂರು: ಕರಾವಳಿಯಲ್ಲಿ ಮಹಾಮಳೆಗೆ ಮತ್ತೊಬ್ಬರು ಬಲಿಯಾಗಿದ್ದಾರೆ, ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಪ್ರತಿಕ್ಷಾ ಶೆಟ್ಟಿ(20) ಮೃತಪಟ್ಟವರು ಎನ್ನಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಪ್ರತಿಕ್ಷಾ Read more…

ಕಟ್ಟಡ ನಿರ್ಮಾಣ ಸ್ಥಳದಲ್ಲಿ ವಿದ್ಯುತ್ ಶಾಕ್ ನಿಂದ ಕಾರ್ಮಿಕ ಸಾವು

ಶಿವಮೊಗ್ಗ: ಕಟ್ಟಡ ನಿರ್ಮಾಣ ಸ್ಥಳದಲ್ಲಿ ವಿದ್ಯುತ್ ಪ್ರವಹಿಸಿ ಕಾರ್ಮಿಕ ಮೃತಪಟ್ಟ ಘಟನೆ ಶಿವಮೊಗ್ಗದ ಸೋಮಯ್ಯ ಲೇಔಟ್ ನಲ್ಲಿ ನಡೆದಿದೆ. ಹರೀಶ್ ಮೃತಪಟ್ಟ ಕಾರ್ಮಿಕ ಎಂದು ಹೇಳಲಾಗಿದೆ. ಕೋಟೆ ಪೊಲೀಸ್ Read more…

ಕಲುಷಿತ ನೀರು ಕುಡಿದು ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆ

ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಕಲುಷಿತ ನೀರು ಕುಡಿದು ಅಸ್ವಸ್ಥರಾಗಿ ತುಮಕೂರು ಖಾಸಗಿ ಆಸ್ಪತ್ರೆಯಲ್ಲಿ Read more…

ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಸಾವು

ಉಡುಪಿ: ಅಡಿಕೆ ಮರದಿಂದ ಆಕಸ್ಮಿಕವಾಗಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಹೆಬ್ರಿ ಸಮೀಪದ ಕಬ್ಬಿನಾಲೆ ಸಲ್ಲಾಬಿ ದೇವರ ಗುಂಡಿ ಬಳಿ ನಡೆದಿದೆ. ವಾಸು(59) ಮೃತಪಟ್ಟವರು ಎಂದು ಹೇಳಲಾಗಿದೆ. ಅಡಿಕೆ Read more…

ಟಿಪ್ಪರ್ ಡಿಕ್ಕಿ: ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು

ಬಳ್ಳಾರಿ: ಟಿಪ್ಪರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿ ತಾಲೂಕಿನ ಅಮರಾಪುರ ಸಮೀಪ ನಡೆದಿದೆ. ಅಪಘಾತದಲ್ಲಿ ಎಂಟು ವರ್ಷದ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹೊಸದರೋಜಿ Read more…

ಜಮೀನಿಗೆ ಹೋದಾಗಲೇ ಘೋರ ದುರಂತ: ವಿದ್ಯುತ್ ತಂತಿ ತಗುಲಿ ರೈತ, ಎತ್ತು ಸಾವು

ಕೊಪ್ಪಳ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ರೈತ ಹಾಗೂ ಎತ್ತು ಮೃತಪಟ್ಟ ಘಟನೆ ತಾವರಗೇರಾ ಸಮೀಪದ ಚಿಕ್ಕತೆಮ್ಮಿನಾಳ ಗ್ರಾಮದಲ್ಲಿ ನಡೆದಿದೆ. ಬಸವರಾಜ(38) ಮೃತಪಟ್ಟ ರೈತ Read more…

BREAKING: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿ: ಇಬ್ಬರ ಸಾವು

ಕಲಬುರಗಿ: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಕಾರ್ ನಲ್ಲಿದ್ದ ಶಾಂತಯ್ಯ ಸ್ವಾಮಿ, Read more…

BREAKING: ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ: ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಚಿಕ್ಕಬೆನ್ನೂರು ಸಮೀಪ ನಡೆದ ಅಪಘಾತದಲ್ಲಿ ಕಾರ್ ನಲ್ಲಿದ್ದ Read more…

BREAKING: ಟಿಪ್ಪರ್ ಡಿಕ್ಕಿ: ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರ ಸಾವು

ಕಲಬುರಗಿ: ಟಿಪ್ಪರ್ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಬಡದಾಳ ಬಳಿ ನಡೆದಿದೆ. ಸುರೇಶ್(45), ಅಲ್ಲಾವುದ್ದೀನ್(55) ಮೃತಪಟ್ಟವರು ಎಂದು ಗುರುತಿಸಲಾಗಿದೆ. Read more…

ಬೈಕ್ ನಲ್ಲಿ ತೆರಳುವಾಗ ಮರ ಬಿದ್ದು ಸವಾರ ಸಾವು

ಬೆಂಗಳೂರು: ಬಿರುಗಾಳಿ ಸಹಿತ ಮಳೆಗೆ ಮರ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಳಿ ಘಟನೆ ನಡೆದಿದೆ. Read more…

ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಸಾವು

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಬಳಿ ಮಾವಿನ ಹಣ್ಣು ಕೇಳಲು ಹೋದ ವಿದ್ಯಾರ್ಥಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ. Read more…

ಟಿಪ್ಪರ್ ಚಾಲಕನ ಬೇಜವಾಬ್ದಾರಿಗೆ ಬಲಿಯಾದ ಬೈಕ್ ಸವಾರ

ಬೆಂಗಳೂರು: ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ನಡೆದಿದೆ. ಪೀಣ್ಯ ದಾಸರಹಳ್ಳಿ ಮೂಲದ ಬೈಕ್ ಸವಾರ ನವೀನ್(25) Read more…

BREAKING NEWS: ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರ್, ಮೂವರ ಸಾವು

ಚಿಕ್ಕಬಳ್ಳಾಪುರ: ನಿಯಂತ್ರಣ ತಪ್ಪಿ ಕಾಲುವೆಗೆ ಕಾರ್ ಬಿದ್ದು ಮೂವರು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಸಮೀಪ ನಡೆದ ಅಪಘಾತದಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, Read more…

ಸಿಡಿಲು ಬಡಿದು ನಾಲ್ವರು ಸಾವು: ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ ಸಂಭವ

ಬೆಂಗಳೂರು: ರಾಜ್ಯದಲ್ಲಿ ಅನೇಕ ಕಡೆ ಮುಂಗಾರು ಮಳೆ ಆರ್ಭಟ ಮುಂದುವರೆದಿದೆ. ಸಿಡಿಲು ಬಡಿದು ನಾಲ್ವರು ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿ ಜೋಳ ಬಿತ್ತನೆ ಮಾಡುವಾಗ Read more…

BREAKING NEWS: ಬಸ್ ಪಲ್ಟಿಯಾಗಿ ಇಬ್ಬರು ಸಾವು: 7 ಮಂದಿಗೆ ಗಾಯ

ಯಾದಗಿರಿ: ಖಾಸಗಿ ಬಸ್ ಪಲ್ಟಿಯಾಗಿ ಇಬ್ಬರು ಸಾವು ಕಂಡಿದ್ದು, 7 ಜನ ಪ್ರಯಾಣಿಕರು ಗಾಯಗೊಂಡ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಹತ್ತಿಗೂಡು ಗ್ರಾಮದ ಬಳಿ ಸಂಭವಿಸಿದೆ. ಕಲಬುರ್ಗಿಯಿಂದ Read more…

BREAKING: ಲಾರಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ, ಇಬ್ಬರು ಸಾವು

ಚಿತ್ರದುರ್ಗ: ಲಾರಿಗೆ ಮಿನಿ ಗೂಡ್ಸ್ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ಅಪಘಾತ ಸಂಭವಿಸಿದ್ದು, Read more…

ಹೃದಯಾಘಾತದಿಂದ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಆದಿಲ್ ಸಾವು…? ಸಿಐಡಿ ಕೈ ಸೇರಿದ ಮರಣೋತ್ತರ ಪರೀಕ್ಷೆ ವರದಿ

ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಆದಿಲ್ ಮೃತಪಟ್ಟ ಪ್ರಕರಣದ ಮರಣೋತ್ತರ ಪರೀಕ್ಷೆ ವರದಿ ಸಿಐಡಿ ಅಧಿಕಾರಿಗಳ ಕೈ ಸೇರಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಆದಿಲ್ ಸಾವನ್ನಪ್ಪಿರುವುದು Read more…

ಗ್ಯಾಸ್ ಸೋರಿಕೆಯಾಗಿ ಕಾರ್ಮಿಕ ದುರ್ಮರಣ

ಕೊಪ್ಪಳ: ಫ್ಯಾಕ್ಟರಿಯಲ್ಲಿ ಗ್ಯಾಸ್ ಸೋರಿಕೆಯಾಗಿ ಅಸ್ವಸ್ಥಗೊಂಡಿದ್ದ ಕಾರ್ಮಿಕ ಸಾವನ್ನಪ್ಪಿದ್ದಾರೆ. ಕೊಪ್ಪಳ ತಾಲೂಕಿನ ಗಿಣಿಗೇರಾ ಸಮೀಪ ಇರುವ ಸ್ಟೀಲ್ ಫ್ಯಾಕ್ಟರಿಯಲ್ಲಿ ದುರ್ಘಟನೆ ನಡೆದಿದೆ. ರಾಘವೇಂದ್ರ ಗೊಂದಳಿ(40) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ಹಾವು ಕಚ್ಚಿದರೂ ಮುಳ್ಳು ಚುಚ್ಚಿದೆ ಎಂದು ತಿಳಿದು ಮಲಗಿದ್ದ ರೈತ ಸಾವು

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ಹಾವು ಕಚ್ಚಿ ರೈತರೊಬ್ಬರು ಮೃತಪಟ್ಟಿದ್ದಾರೆ. ಗಂಗಪ್ಪ(58) ಮೃತಪಟ್ಟ ರೈತ. ಭಾನುವಾರ ಸಂಜೆ ಗ್ರಾಮದ ಜಮೀನಿನಲ್ಲಿ ಕೆಲಸ ಮಾಡುವ ವೇಳೆ Read more…

ಪೊಲೀಸರಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿ ನೀರು ಪಾಲಾದ ವ್ಯಕ್ತಿ

ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಬೂದಿಗುಪ್ಪೆ ಬರಡನಹಳ್ಳಿಯಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ವ್ಯಕ್ತಿಯೊಬ್ಬ ಹಳ್ಳದ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಬೂದಿಗುಪ್ಪೆ ಗ್ರಾಮದ ಕಾಳಯ್ಯ(40) ಮೃತಪಟ್ಟ ವ್ಯಕ್ತಿ ಕಾಳಯ್ಯ Read more…

ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು: 5 ದಿನದಲ್ಲಿ ಮತ್ತೊಂದು ದುರಂತ

ಶಿವಮೊಗ್ಗ: ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಕ್ಯಾಸನೂರು ತಲಕಾಲಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದಿದೆ. ಗ್ರಾಮದ ಸುರೇಶ್ ಎಂಬುವರ ಪುತ್ರ ಸಾತ್ವಿಕ್(14) Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...