alex Certify DEATH | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಯುವಕ: ಇಂಜಕ್ಷನ್ ಪಡೆದ ಕೆಲವೇ ನಿಮಿಷಗಳಲ್ಲಿ ಸಾವು

ಕೋಲಾರ: ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಅನಾರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಸಾಮಾನ್ಯ ಜ್ವರ-ನೆಗಡಿ-ಕೆಮ್ಮಿನಂತಹ ಸಮಸ್ಯೆಗಳು ಸ್ವಲ್ಪ ಕಡಿಮೆಯಾಗುತ್ತಿದೆ ಎಂದು ನಿಟ್ಟುಸಿರುಬಿಡುವಷ್ಟರಲ್ಲಿ ಮತ್ತೆ ಶುವಾಗಿ ಜನರನ್ನು ಹೈರಾಣಾಗಿಸುತ್ತಿದೆ. ಇಲ್ಲೋರ್ವ ಯುವಕ ಜ್ವರ Read more…

BIG NEWS: ರಾಜ್ಯದಲ್ಲಿ ಇದುವರೆಗೂ ಜಿಬಿಎಸ್ ಮರಣ ದೃಢಪಟ್ಟಿಲ್ಲ: ಆರೋಗ್ಯ ಇಲಾಖೆ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಇದುವರೆಗೂ ಯಾವುದೇ ಗೀಲನ್ ಬಾ ಸಿಂಡ್ರೋಮ್(ಜಿಬಿಎಸ್) ಮರಣ ಪ್ರಕರಣ ದೃಢಪಟ್ಟಿಲ್ಲವೆಂದು ಆರೋಗ್ಯ ಇಲಾಖೆ ಹೇಳಿದೆ. ಚಿಕ್ಕೋಡಿಯ ಡೆಣಿವಾಡಿ ಗ್ರಾಮದ 64 ವರ್ಷದ ವ್ಯಕ್ತಿ ಮತ್ತು ಸಂಕೇಶ್ವರ Read more…

BIG NEWS: ಮುಂದುವರೆದ ಬಾಣಂತಿಯರ ಸಾವು ಪ್ರಕರಣ: ಶಿವಮೊಗ್ಗದಲ್ಲಿ ಮತ್ತೋರ್ವ ಬಾಣಂತಿ ಸಾವು

ಶಿವಮೊಗ್ಗ: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣ ಮುಂದುವರೆದಿದೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿರುವ ಘಟನೆ ನಡೆದಿದೆ. ಮಂಜುಳಾ (25) ಮೃತ ಬಾಣಂತಿ. ಫೆ.10ರಂದು ತೀರ್ಥಹಳ್ಳಿಯ Read more…

ಹಾವೇರಿಯಲ್ಲಿ ಸತ್ತು ಬದುಕಿದ್ದ ವ್ಯಕ್ತಿ ಕೊನೆಗೂ ಚಿಕಿತ್ಸೆ ಫಲಿಸದೇ ನಿಧನ!

ಹಾವೇರಿ: ಸಾವನ್ನಪ್ಪಿದ್ದಾನೆಂದು ಆಸ್ಪತ್ರೆಯಿಂದ ಊರಿಗೆ ಕರೆತರುತ್ತಿದ್ದಾಗ ಏಕಾಏಕಿ ಎದ್ದುಕುಳಿತಿದ್ದ ವ್ಯಕ್ತಿ ಕೆಲವೇ ದಿನಗಳಲ್ಲಿ ಮತ್ತೆ ಸಾವಿನ ಮನೆ ಸೇರಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಬಿಷ್ಣಪ್ಪ ಗುಡಿಮನಿ (45) ಮೃತ Read more…

ಇದೆಂತಹ ದುರ್ವಿಧಿ…. ವಿವಾಹದ ಸಂಭ್ರಮದಲ್ಲಿದ್ದ ವರ ಮದುವೆಯಾದ 12 ಗಂಟೆಯಲ್ಲೇ ಅಪಘಾತದಲ್ಲಿ ಸಾವು

ಅದ್ದೂರಿಯಾಗಿ ಮದುವೆಯಾಗಿದ್ದ ವಧು-ವರರು ನವಜೀವನದ ಕನಸಿನೊಂದಿಗೆ ಕುಟುಂಬದವರ ಜೊತೆ ವಿವಾಹದ ಸಂಭ್ರಮದಲ್ಲಿರುವಾಗಲೇ ವಿಧಿಯಾಟ ವರನನ್ನೇ ಬಲಿ ಪಡೆದಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಸತೀಶ್ ಹಾಗೂ ಸ್ವಾತಿ Read more…

BIG NEWS: ಮಹಾಕುಂಭ ಮೇಳದಿಂದ ವಾಪಾಸ್ ಆಗುತ್ತಿದ್ದಾಗ ದುರಂತ: ಹೃದಯಾಘಾತದಿಂದ ಮತ್ತೋರ್ವ ವ್ಯಕ್ತಿ ಸಾವು

ಬೀದರ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಿದ್ದ ಮತ್ತೋರ್ವ ವ್ಯಕ್ತಿ ಊರಿಗೆ ವಾಪಾಸ್ ಆಗುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್ ಜಿಲ್ಲೆಯ Read more…

BIG NEWS: ಕಾಡಾನೆ ದಾಳಿಗೆ ಯುವಕ ಬಲಿ

ಮೈಸೂರು: ಜಮೀನಿಗೆ ಹೋಗಿದ್ದ ಯುವಕ ಕಾಡಾನೆ ದಾಳಿಗೆ ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ಸರಗೂರು ತಾಲೂಕಿನ ಗದ್ದೆಹಳ್ಳ ಗ್ರಾಮದಲ್ಲಿ ನಡೆದಿದೆ. ಅವಿನಾಶ್ (21) ಮೃತ ಯುವಕ. ಜಮೀನಿಗೆ Read more…

BREAKING NEWS: ಜಾನುವಾರುಗಳನ್ನು ಹುಡುಕಲು ಹೋಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವು

ಹಾಸನ: ಜಾನುವಾರುಗಳನ್ನು ಹುಡುಕಲು ಹೋಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬೆಳ್ಳಾವರದ ಕನಕಗುಪ್ಪೆ ಗ್ರಾಮದಲ್ಲಿ ನಡೆದಿದೆ. ದ್ಯಾವಮ್ಮ (60) ಮೃತ ಮಹಿಳೆ. ಬೆಳಿಗ್ಗೆ Read more…

BIG NEWS: ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಹೃದಯಸ್ತಂಭನದಿಂದ ಸಾವು

ರಾಯಚೂರು: ಕೆಲ ದಿನಗಳ ಹಿಂದೆ ಸಿಂಧನೂರು ಬಳಿ ನಡೆದಿದ್ದ ಭೀಕರ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಂತ್ರಾಲಯ ರಾಯರ ಮಠದ ಸಂಸ್ಕೃತ ಪಾಠ ಶಾಲಾ ವಿದ್ಯಾರ್ಥಿ ಇಂದು ಮುಂಜಾನೆ ಹೃದಯಸ್ತಂಭನದಿಂದ Read more…

ಭದ್ರಾ ಅಭಯಾರಣ್ಯಕ್ಕೆ ಬಿಟ್ಟಿದ್ದ 3 ವರ್ಷದ ಹುಲಿ ಅನುಮಾನಾಸ್ಪದ ಸಾವು

ಕೆಲ ದಿನಗಳ ಹಿಂದೆ ಮೈಸೂರಿನಲ್ಲಿ ಸೆರೆ ಹಿಡಿಯಲಾಗಿದ್ದ ಮೂರು ವರ್ಷದ ಹುಲಿ ಭದ್ರಾ ಅಭಯಾರಣ್ಯ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಹಾಸನ ಜಿಲೆಯ ಬೇಲೂರು ತಾಲೂಕಿನ ರಾಮದೇವರಹಳ್ಳದ Read more…

BREAKING NEWS: ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ಬೈಕ್ ಸವಾರ ಸಾವು

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಬೆಂಗಳೂರಿನಿಂದ Read more…

BREAKING NEWS: ಕಾಶಿ ಯಾತ್ರೆಗೆ ಹೋಗಿದ್ದ ವೇಳೆ ದುರಂತ: ನದಿಯಲ್ಲಿ ಮುಳುಗಿ ಬಾಗಲಕೋಟೆ ಮೂಲದ ವ್ಯಕ್ತಿ ಸಾವು

ವಾರಾಣಸಿ: ಕಾಶಿ ಯಾತ್ರೆಗೆ ಹೋಗಿದ್ದ ಬಾಗಲಕೋಟೆ ಮೂಲದ ವ್ಯಕ್ತಿಯೋರ್ವರು ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. 44 ವರ್ಷದ ಸತೀಶ್ ಜೋಶಿ ಮೃತ ದುರ್ದೈವಿ. ಒಂದು ವಾರದ ಹಿಂದೆ Read more…

BIG NEWS: ಈಜಲು ಹೋಗಿ ದುರಂತ: ಸ್ನೇಹಿತರ ಕಣ್ಣೆದುರಲ್ಲೇ ನೀರು ಪಾಲಾದ ಇಬ್ಬರು ವಿದ್ಯಾರ್ಥಿಗಳು

ಬೆಂಗಳೂರು: ಸುವರ್ಣಮುಖಿ ಕಲ್ಯಾಣಿಯಲ್ಲಿ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಸ್ನೇಹಿತರ ಕಣ್ಮುಂದೆಯೇ ನೀರು ಪಾಲಾಗಿರುವ ಘಟನೆ ಬನ್ನೇರುಘಟ್ಟದಲ್ಲಿ ನಡೆದಿದೆ. ಬೊಮ್ಮಸಂದ್ರದ ಎಸ್ ಎಫ್ ಎಸ್ ಕಾಲೇಜಿನ ಐವರು ವಿದ್ಯಾರ್ಥಿಗಳು Read more…

BIG NEWS: ನವಗ್ರಹ ಸಿನಿಮಾ ಖ್ಯಾತಿಯ ನಟ ಗಿರಿ ದಿನೇಶ್ ಹೃದಯಾಘಾತದಿಂದ ಸಾವು

ಬೆಂಗಳೂರು: ಚಾಲೇಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ನವಗ್ರಹ ಸಿನಿಮಾದಲ್ಲಿ ಶೆಟ್ಟಿ ಪಾತ್ರದಲ್ಲಿ ಅಭಿನಯಿಸಿದ್ದ ನಟ ಗಿರಿ ದಿನೇಶ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲಿ ನಡೆದಿದೆ. 45 ವರ್ಷದ ಗಿರಿ Read more…

BIG NEWS: ಡೆಂಘೀ ಜ್ವರಕ್ಕೆ 7 ವರ್ಷದ ಬಾಲಕ ಸಾವು

ತುಮಕೂರು: ರಾಜ್ಯದಲ್ಲಿ ವೈರಲ್ ಫೀವರ್ ಜೊತೆಗೆ ಡೆಂಘೀ ಸೋಂಕು ಮತ್ತೆ ಶುರುವಾಗಿದ್ದು, 7 ವರ್ಷದ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯಲ್ಲಿ ಬಾಲಕನೊಬ್ಬ ಡೆಂಘೀ ಜ್ವರಕ್ಕೆ ಬಲಿಯಾಗಿದ್ದಾನೆ. Read more…

BIG NEWS: ಒಂಟಿ ಸಲಗದ ದಾಳಿಗೆ ಜರ್ಮನ್ ಪ್ರವಾಸಿಗ ಬಲಿ

ಚೆನ್ನೈ: ಒಂಟಿ ಸಲಗದ ದಾಳಿಗೆ ಜರ್ಮನ್ ಮೂಲದ ಪ್ರವಾಸಿಗ ಬಲಿಯಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಎಟಿಆರ್ ಸಂರಕ್ಷಿತ ಪ್ರದೇಶದಲ್ಲಿ ಕಾಡಾನೆ ದಾಳಿಗೆ ಜರ್ಮನ್ ಪ್ರವಾಸಿಗ ಸಾವನ್ನಪ್ಪಿದ್ದಾರೆ. ಮೈಕೆಲ್ Read more…

BREAKING NEWS: ಥಿನ್ನರ್ ಕುಡಿದು 3 ವರ್ಷದ ಬಾಲಕ ಸಾವು

ರಾಯಚೂರು: ಮನೆಯ ಪೇಂಟಿಂಗ್ ಗೆಂದು ತಂದಿದ್ದ ಥಿನ್ನರ್ ಕುಡಿದು 3 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ರಾಯಚೂರಿನ ಮಾನ್ವಿ ತಾಲೂಕಿನ ಹಿರೇಕೋಟ್ನೇಕರ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಾತ್ರೆ Read more…

ಅನುಮಾನಾಸ್ಪದವಾಗಿ ಮಹಿಳೆ ಸಾವು: ಪತಿ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

ಹುಬ್ಬಳ್ಳಿ: ಗೃಹಣಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿಯಲ್ಲಿ ನಡೆದಿದೆ. ಶಭನಮ್ ಮೃತ ಮಹಿಳೆ. ನಿನ್ನೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನು ಅಣ್ಣಿಗೇರಿ ಸರ್ಕಾರಿ ಆಸ್ಪತ್ರೆಗೆ Read more…

BIG NEWS: ಬಳ್ಳಾರಿ ಬಿಮ್ಸ್ ನಲ್ಲಿ ಮುಂದುವರೆದ ಬಾಣಂತಿಯರ ಸಾವು: ಎರಡೇ ದಿನಗಳಲ್ಲಿ ಮತ್ತೋರ್ವ ಬಾಣಂತಿ ಸಾವು

ಬಳ್ಳಾರಿ:  ಬಳ್ಳಾರಿ ಬಿಮ್ಸ್ ನಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆದಿದೆ.  ಕೇವಲ ಎರಡು ದಿನಗಳ ಅಂತರದಲ್ಲಿ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ. 25 ವರ್ಷದ ರೇಷಾ ಬಿ ಮೃತ ಬಾಣಂತಿ.  Read more…

BREAKING NEWS: ಕುಂಭಮೇಳಕ್ಕೆ ತೆರಳಿದ್ದ ರಾಜ್ಯದ ಯುವಕ ವಿದ್ಯುತ್ ಪ್ರವಹಿಸಿ ಸಾವು!

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಿದ್ದ ಕರ್ನಾಟಕದ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊಪ್ಪಳ ಮೂಲದ ಯುವಕ ವಿದ್ಯುತ್ Read more…

BREAKING NEWS: ಬಾತ್ ರೂಮ್ ನಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ಅಬಕಾರಿ SI

ಕಾರವಾರ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಅಬಕಾರಿ ಎಸ್ ಐ ಓರ್ವರು ಬಾತ್ ರೂಮ್ ಗೆ ಹೋಗಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ Read more…

BREAKING NEWS: ಕುಂಭಮೇಳದಿಂದ ಯಾತ್ರಿಕರನ್ನು ಕರೆತರುತ್ತಿದ್ದ ವಾಹನಕ್ಕೆ ಟ್ರಕ್ ಡಿಕ್ಕಿ: 6ಕ್ಕೂ ಹೆಚ್ಚು ಜನರು ದುರ್ಮರಣ

ಘಾಜಿಪುರ: ಕುಂಭಮೇಳದಿಂದ ಯಾತ್ರಿಕರನ್ನು ಕರೆತರುತ್ತಿದ್ದ ವಾಹನಕ್ಕೆ ಟ್ರಕ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 6ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಘಾಜಿಪುರದಲ್ಲಿ ನಡೆದಿದೆ. Read more…

BREAKING NEWS: ಕುಂಭಮೇಳದಲ್ಲಿ ಕಾಲ್ತುಳಿತ ದುರಂತ: ಕರ್ನಾಟಕ ಮೂಲದ ನಾಗಾಸಾಧು ರಾಜನಾಥ್ ಮಹಾರಾಜ್ ಸಾವು| Mahakumbh Stampede

ಚಿತ್ರದುರ್ಗ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ಕಾಲ್ತುಳಿತ ದುರಂತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಓರ್ವರು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಈ ಮೂಲಕ Read more…

BREAKING NEWS: ಕುಂಭಮೇಳದಲ್ಲಿ ಕಾಲ್ತುಳಿತ: ಕರ್ನಾಟಕದ ಅಮ್ಮ-ಮಗಳು ದಾರುಣ ಸಾವು| Maha Kumbh Stampede

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಇಂದು ನಡೆದ ಕಾಲ್ತುಳಿತ ದುರಂತದಲ್ಲಿ ಕರ್ನಾಟಕದ ಇಬ್ಬರು ಸಾವನ್ನಪ್ಪಿದ್ದಾರೆ. ಬೆಳಗಾವಿ ಮೂಲದ ತಾಯಿ-ಮಗಳು ಕಾಲ್ತುಳಿದಲ್ಲಿ ಗಂಭೀರವಗೈ Read more…

BIG NEWS: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೋರ್ವ ಮಹಿಳೆ ಬಲಿ: ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಸಾವು!

ಮಂಡ್ಯ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೋರ್ವರು ಬಲಿಯಾಗಿದ್ದಾರೆ. ಬ್ಯಾಂಕ್ ಸಿಬ್ಬಂದಿಗಳ ಕಾಟಕ್ಕೆ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇಸಾವನ್ನಪ್ಪಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರದಲ್ಲಿ Read more…

BIG NEWS: ಸಾಲಕ್ಕಿಂತ ಹೆಚ್ಚು ಬಡ್ಡಿ ಮೊತ್ತ ನೋಡಿ ಶಾಕ್: ಹೃದಯಾಘಾತದಿಂದ ವ್ಯಕ್ತಿ ಸಾವು

ತುಮಕೂರು: ಮೈಕ್ರೋ ಫೈನಾನ್ಸ್ ನಿಂದ ಪಡೆದಿದ್ದ ಸಾಲಕ್ಕಿಂತ ಬಡ್ಡಿಯನ್ನೇ ಕಟ್ಟಿ ಕಟ್ಟಿ ಆಘಾತಕ್ಕೀಡಾಗಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಸೈಯದ್ ಸಮೀವುಲ್ಲಾ ಮೃತ ವ್ಯಕ್ತಿ. ತುಮಕೂರು Read more…

2 ಬಸ್‌ಗಳ ನಡುವೆ ಸಿಲುಕಿಕೊಂಡ ವ್ಯಕ್ತಿ ಪವಾಡಸದೃಶ್ಯ ರೀತಿಯಲ್ಲಿ ಪಾರು; ಎದೆ ನಡುಗಿಸುವಂತಿದೆ ವಿಡಿಯೋ | watch

ವೇಗವಾಗಿ ಚಲಿಸುತ್ತಿದ್ದ ಎರಡು ಬಸ್‌ಗಳ ನಡುವೆ ಸಿಲುಕಿಕೊಂಡ ವ್ಯಕ್ತಿಯೊಬ್ಬ ಪವಾಡಸದೃಶ್ಯ ರೀತಿಯಲ್ಲಿ ಸಾವಿನಿಂದ ಪಾರಾಗಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ತಮಿಳುನಾಡಿನಲ್ಲಿ ನಡೆದಿರುವ ಘಟನೆಯ ಭಯಾನಕ ಕ್ಷಣ Read more…

BIG NEWS: ಕಾಡಾನೆ ದಾಳಿಗೆ ಮತ್ತೊಂದು ಬಲಿ: ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

ಚಾಮರಾಜನಗರ: ಕಾಡಾನೆ ದಾಳಿಗೆ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಹನೂರು ತಾಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆ ದಾಳಿ ನಡೆಸಿದ್ದು, Read more…

ಅಪಾಯಕಾರಿಯಾಗಬಹುದು ʼಲೈಂಗಿಕ ಕ್ರಿಯೆʼ ಗೂ ಮುನ್ನ ಮಾಡುವ ಈ ಕಾರ್ಯ

ಲೈಂಗಿಕ ಕ್ರಿಯೆಯು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ ಎಂಬುದು ಸಾಬೀತಾಗಿದೆ. ಒಕ್ಸಿಟೋಸಿನ್‌ನಂತಹ ಹಾರ್ಮೋನ್‌ಗಳ ಬಿಡುಗಡೆಯಿಂದಾಗಿ ಇದು ಒಳ್ಳೆಯ ಮನಸ್ಥಿತಿಯನ್ನು Read more…

SHOCKING: ಗೆಳತಿ ಮದುವೆ ನಡೆಯುವಾಗಲೇ ಮಂಟಪದ ಹೊರಗೆ ಕಾರ್ ನಲ್ಲಿ ಸುಟ್ಟು ಕರಕಲಾದ ಪ್ರಿಯಕರ

ನವದೆಹಲಿ: ಪೂರ್ವ ದೆಹಲಿಯ ಘಾಜಿಪುರ ಪ್ರದೇಶದಲ್ಲಿ ಕಾರ್ ನಲ್ಲಿದ್ದ 24 ವರ್ಷದ ಯುವಕ ಬೆಂಕಿ ತಗುಲಿ ಸುಟ್ಟು ಕರಕಲಾದ ಘಟನೆ ನಡೆದಿದೆ. ಜನವರಿ 18-19ರ ಮಧ್ಯರಾತ್ರಿ ಈ ದುರದೃಷ್ಟಕರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...