alex Certify DEATH | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಆಯತಪ್ಪಿ ಬಿದ್ದು ಕಂಡಕ್ಟರ್ ದುರ್ಮರಣ

ಮೈಸೂರು: ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಕೆಳಗೆ ಬಿದ್ದು ನಿರ್ವಾಹಕ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಮಲ್ಲನಮೂಲೆ ಮಠದ ಬಳಿ ನಡೆದಿದೆ. ಚಾಮರಾಜನಗರ ತಾಲೂಕಿನ ಹಳೇಪುರ Read more…

ತೆಪ್ಪ ಮಗುಚಿ ದುರಂತ; ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ದುರ್ಮರಣ

ದಾವಣಗೆರೆ: ಮೀನು ಹಿಡಿಯಲೆಂದು ಹೋಗಿದ್ದ ವ್ಯಕ್ತಿ ತೆಪ್ಪ ಮಗುಚಿಬಿದ್ದು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ತುಪ್ಪದಹಳ್ಳಿ ಗ್ರಾಮದಲ್ಲಿ ನಡೆದಿದೆ. 40 ವರ್ಷದ ಮೂರ್ತಿ Read more…

SHOCKING NEWS: ಮೀನುಗಾರಿಕೆ ವೇಳೆ ದುರಂತ; ಬಲೆಯಲ್ಲಿ ಸಿಲುಕಿ ಮೀನುಗಾರ ದುರ್ಮರಣ

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಮೀನುಗಾರನೊಬ್ಬ ಬಲೆಯಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪೊಲಿಪು ಸಮುದ್ರ ಕಿನಾರೆಯಲ್ಲಿ ನಡೆದಿದೆ. 29 ವರ್ಷದ ಕಿಶೋರ್ ಮೃತ ದುರ್ದೈವಿ. Read more…

BIG NEWS: ಬಸ್-ಸ್ಕೂಟಿ ಭೀಕರ ಅಪಘಾತ; ತಾಯಿ-ಮಗಳು ದುರ್ಮರಣ

ಕಾರವಾರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಮಗಳು ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮಂಕಿಯಲ್ಲಿ ನಡೆದಿದೆ. Read more…

ವಿಚಾರಣಾಧೀನ ಕೈದಿ ಸಾವು: ಪೊಲೀಸರಿಂದ ಹಲ್ಲೆ ಬಗ್ಗೆ ನ್ಯಾಯಾಧೀಶರ ಎದುರು ಕುಟುಂಬಸ್ಥರ ಹೇಳಿಕೆ ದಾಖಲು

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಚಾರಣಾಧೀನ ಕೈದಿ ಬುಧವಾರ ಬೆಳಗಿನ ಜಾವ ಮೃತಪಟ್ಟಿದ್ದಾನೆ. ಸತೀಶ್ ಮೃತಪಟ್ಟ ಕೈದಿ. ದಾಯಾದಿಗಳ ಕಲಹ ಪ್ರಕರಣ ಸಂಬಂಧ 7 Read more…

BREAKING: ಜಾರ್ಖಂಡ್ ನಲ್ಲಿ ಘೋರ ದುರಂತ: ರೈಲು ಹರಿದು 12 ಪ್ರಯಾಣಿಕರು ಸಾವು

ಜಮ್ತಾರಾ: ಜಾರ್ಖಂಡ್‌ ನ ಜಮ್ತಾರಾದಲ್ಲಿ ಬುಧವಾರ ಸಂಜೆ ಭೀಕರ ರೈಲು ಅಪಘಾತ ಸಂಭವಿಸಿದ್ದು, ಜಮ್ತಾರಾ-ಕರ್ಮತಾಂಡ್ ಪ್ರದೇಶದ ಕಲಾಜಾರಿಯಾ ಬಳಿ ರೈಲು ಹರಿದು ಸುಮಾರು 12 ಜನ ಸಾವನ್ನಪ್ಪಿದ್ದಾರೆ. ದುರಂತ Read more…

BIG NEWS: ಭೀಕರ ಅಪಘಾತ; ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಹಿರಿಯ ವಕೀಲ ದುರ್ಮರಣ

ಬೆಂಗಳೂರು: ರಸ್ತೆ ಬದಿ ನಡೆದು ಹೋಗುತ್ತಿದ್ದ ಹಿರೀಯ ವಕೀಲರೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಡಿವಿಜಿ ರಸ್ತೆಯಲ್ಲಿ ನಡೆದಿದೆ. ಶಿವಮೊಗ್ಗ ಮೂಲದ ಕೆ.ಟಿ. ಡಾಕಪ್ಪ ಮೃತ Read more…

BIG NEWS: ನಾಳಿನ ವಿಧಾನಮಂಡಲ ಕಲಾಪ ಬುಧವಾರಕ್ಕೆ ಮುಂದೂಡಿಕೆ

ಬೆಂಗಳೂರು: ಯಾದಗಿರಿ ಜಿಲ್ಲೆಯ ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ನಡೆಯಲಿದ್ದ ವಿಧಾನಮಂಡಲ ಕಲಾವನ್ನು ಬುಧವಾರಕ್ಕೆ ಮುದೂಡಲಾಗಿದೆ. ಈ Read more…

ತಪ್ಪಾದ ಗುಂಪಿನ ರಕ್ತ ಪಡೆಯುವುದು ಎಷ್ಟು ಅಪಾಯಕಾರಿ ಎಂಬುದು ನಿಮಗೆ ತಿಳಿದಿರಲಿ…!

ಅಪಘಾತದಲ್ಲಿ ಗಾಯಗೊಂಡಾಗ ಅಥವಾ ದೌರ್ಬಲ್ಯದಿಂದಾಗಿ ದೇಹದಲ್ಲಿ ರಕ್ತದ ಕೊರತೆಯಿದ್ದರೆ ಅಂಥವರಿಗೆ ರಕ್ತ ವರ್ಗಾವಣೆ ಮಾಡಲಾಗುತ್ತದೆ. ಆದರೆ ತಪ್ಪಾಗಿ ಬೇರೆ ಗುಂಪಿನ ರಕ್ತವನ್ನು ವರ್ಗಾವಣೆ ಮಾಡಿದರೆ ಅನಾಹುತವೇ ಸಂಭವಿಸುತ್ತದೆ. ಜೈಪುರದ Read more…

ಪಂದ್ಯದ ವೇಳೆಯಲ್ಲೇ ಹೃದಯಾಘಾತದಿಂದ ಕರ್ನಾಟಕ ಕ್ರಿಕೆಟ್ ತಂಡದ ಆಟಗಾರ ಕೆ. ಹೊಯ್ಸಳ ನಿಧನ

ಬೆಂಗಳೂರು: ಕ್ರಿಕೆಟ್ ಪಂದ್ಯದ ವೇಳೆ ಕರ್ನಾಟಕ ತಂಡದ ಆಟಗಾರ ಕೆ. ಹೊಯ್ಸಳ(34) ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಆರ್.ಎಸ್.ಎ. ಕ್ರೀಡಾಂಗಣದಲ್ಲಿ ಆಡಿಟ್ ಮತ್ತು ಅಕೌಂಟ್ ಇಲಾಖೆಯ ದಕ್ಷಿಣ ವಲಯ ಕ್ರಿಕೆಟ್ Read more…

BREAKING NEWS: ರಸ್ತೆ ದಾಟುತ್ತಿದ್ದ ಅಂಧ ದಂಪತಿಗೆ ಬೈಕ್ ಡಿಕ್ಕಿ; ಪತಿ-ಪತ್ನಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ರಸ್ತೆ ದಾಟುತ್ತಿದ್ದ ಅಂಧ ದಂಪತಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತದಲ್ಲಿ ಪತಿ-ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ನೆಲಮಂಗಲ ತಾಲೂಕಿನ Read more…

SHOCKING NEWS: ನಾಪತ್ತೆಯಾಗಿದ್ದ ಕೋಚಿಂಗ್ ಸೆಂಟರ್ ವಿದ್ಯಾರ್ಥಿ ಅರಣ್ಯದಲ್ಲಿ ಶವವಾಗಿ ಪತ್ತೆ

ಕೋಟಾ: ಕಳೆದ 9 ದಿನಗಳಿಂದ ರಾಜಸ್ಥಾನದ ಕೋಟಾದಿಂದ ನಾಪತ್ತೆಯಾಗಿದ್ದ ವಿದ್ಯಾರ್ಥಿ ಅರಣ್ಯ ಪ್ರದೇಶದಲ್ಲಿ ಶವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಜೆಇಇ ಪ್ರವೇಶ ಪರೀಕ್ಷೆಗಾಗಿ ಕೋಟಾದಲ್ಲಿ ತಯಾರಿ ನಡೆಸುತ್ತಿದ್ದ 16 Read more…

BREAKING NEWS: ಭೀಕರ ಅಪಘಾತ; ದಂಪತಿ ಸ್ಥಳದಲ್ಲೇ ದುರ್ಮರಣ

ಹಾಸನ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬರಗೂರು ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಚಂದ್ರೇಗೌಡ Read more…

ತಿರುಪತಿಯಲ್ಲಿ ಆಘಾತಕಾರಿ ಘಟನೆ: ಸೆಲ್ಫಿ ತೆಗೆದುಕೊಳ್ಳಲು ಬಳಿಗೆ ಬಂದವನ ತಿಂದು ತೇಗಿದ ಸಿಂಹ

ತಿರುಪತಿ: ತಿರುಪತಿ ಮೃಗಾಲಯದಲ್ಲಿ ಗುರುವಾರ ಸಿಂಹದೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಕೊಂದು ಹಾಕಿದ ಘಟನೆ ನಡೆದಿದೆ. ರಾಜಸ್ಥಾನದ ಅಲ್ವಾರ್‌ನ 38 ವರ್ಷದ ಪ್ರಹ್ಲಾದ್ ಗುಜ್ಜರ್ ಮೃತಪಟ್ಟ ವ್ಯಕ್ತಿ Read more…

BIG NEWS: ಟಿಪ್ಪರ್ ವಾಹನ- ಬೈಕ್ ಅಪಘಾತ; ತಾಯಿ ಸ್ಥಳದಲ್ಲೇ ದುರ್ಮರಣ; ಮಗನ ಸ್ಥಿತಿ ಗಂಭೀರ

ಹಾಸನ: ಬೈಕ್ ನಲ್ಲಿ ತೆರಳುತ್ತಿದ್ದ ತಾಯಿ ಮಗನಿಗೆ ಟಿಪ್ಪರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಾಯಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬಿ.ಎಂ.ರಸ್ತೆಯಲ್ಲಿ ನಡೆದಿದೆ. Read more…

1.50 ಲಕ್ಷ ರೂ. ಪ್ಯಾಕೇಜ್ ನಲ್ಲಿ ಸಿಗ್ತಾರೆ ಅಳೋಕೆ ಜನ….…ಶುರುವಾಗಿದೆ ಹೊಸ ಸ್ಟಾರ್ಟ್ ಅಪ್….!

ರಾಜಕೀಯ ಸಮಾರಂಭಕ್ಕೆ ಅಥವಾ ಪ್ರಚಾರ ಕಾರ್ಯಕ್ರಮಕ್ಕೆ ಹಣ ಪಡೆದು ಬರುವ ಜನರನ್ನು ನೀವು ನೋಡಿರುತ್ತೀರಿ. ಇದು ಸಾಮಾನ್ಯ.  ಆದ್ರೆ ಹೆಣದ ಮುಂದೆ ಅಳುವವರನ್ನೂ ನೀವು ಹಣ ನೀಡಿ ಕರೆಸಬಹುದು. Read more…

ಇಂಜೆಕ್ಷನ್ ನೀಡಿದ ಕೆಲ ಸಮಯದಲ್ಲೇ ಒಂದುವರೆ ತಿಂಗಳ ಮಗು ಸಾವು; ವೈದ್ಯರ ವಿರುದ್ಧ ಪೋಷಕರ ಆಕ್ರೋಶ

ರಾಮನಗರ: ಆಸ್ಪತ್ರೆಯಲ್ಲಿ ಇಂಜಕ್ಷನ್ ನೀಡಿದ ಒಂದು ಗಂಟೆಯಲ್ಲೇ ಒಂದುವರೆ ತಿಂಗಳ ಕಂದಮ್ಮ ಸಾವನ್ನಪ್ಪಿದ್ದು, ವೈದ್ಯರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದೊಡ್ಡಮಳೂರಿನ ಪ್ರಾಥಮಿಕ Read more…

ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದ್ದಾಗ ದುರಂತ; ಜಲಾಶಯದಲ್ಲಿ ಮುಳುಗಿ ಯುವಕ ಸಾವು

ಚಿಕ್ಕಬಳ್ಳಾಪುರ: ಪ್ರವಾಸಕ್ಕೆಂದು ಬಂದಿದ್ದ ಯುವಕ ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. 23 ವರ್ಷದ ಅಭಿ ಮೃತ ಯುವಕ. ಬೆಂಗಳೂರಿನ ಬಾಬೂಸಾಪಾಳ್ಯದ ನಿವಾಸಿ. ಸ್ನೇಹಿತರೊಂದಿಗೆ Read more…

SHOCKING NEWS: ನಮಾಜ್ ಮಾಡುತ್ತಿದ್ದಾಗಲೇ ಕುಸಿದುಬಿದ್ದ ವ್ಯಕ್ತಿ; ಹೃದಯಾಘಾತದಿಂದ ಸಾವು

ಉಡುಪಿ: ವ್ಯಕ್ತಿಯೋರ್ವ ನಮಾಜ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು, ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಸಿಟಿ ಬಸ್ ನಿಲ್ದಾಣದ ಬಳಿ ಅಂಜುಮಾನ್ ಮಸೀದಿಯಲ್ಲಿ ಈ ದುರಂತ Read more…

ಕೊಡಲಿಯಿಂದ ಕೊಚ್ಚಿ ಒಂದೇ ಕುಟುಂಬದ ಮೂವರ ಬರ್ಬರ ಹತ್ಯೆ

ರಾಂಚಿ: ಕಡಿದ ಮರದ ದಿಮ್ಮಿಗಳನ್ನು ಹಂಚಿಕೊಂಡ ಆರೋಪದ ಮೇಲೆ ಇಂದು ಜಾರ್ಖಂಡ್‌ ನ ಗುಮ್ಲಾ ಜಿಲ್ಲೆಯಲ್ಲಿ ಒಂದೇ ಕುಟುಂಬದ ಮೂವರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಸಿಸೈ ಪೊಲೀಸ್ Read more…

BIG NEWS: ಭೀಕರ ಅಪಘಾತ: ಡಿಎಆರ್ ಪೊಲೀಸ್ ಸ್ಥಳದಲ್ಲೇ ದುರ್ಮರಣ

ದಾವಣಗೆರೆ: ಮರಕ್ಕೆ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ನ್ಯಾಮತಿ ಬಳಿಯ ದಾನಿಹಳ್ಳಿಯಲ್ಲಿ ನಡೆದಿದೆ. ಸಿದ್ದೇಶ್ (34) ಮೃತ ದುರ್ದೈವಿ. ದಾವಣಗೆರೆ Read more…

SHOCKING NEWS: ಪೊಲೀಸರ ಮೇಲೆಯೇ ಕಾರು ಹತ್ತಿಸಿ ಅಟ್ಟಹಾಸ; ರಕ್ತಚಂದನ ಕಳ್ಳಸಾಗಣೆದಾರರ ದಾಳಿಗೆ ಕಾನ್ಸ್ಟೇಬಲ್ ಬಲಿ

ಹೈದರಾಬಾದ್: ರಕ್ತಚಂದನ ಕಳ್ಳಸಾಗಾಣೆದಾರರ ಅಟ್ಟಹಾಸಕ್ಕೆ ಕಾನ್ಸ್ಟೇಬಲ್ ಓರ್ವರು ಬಲಿಯಾಗಿರುವ ಘಟನೆ ಆಂಧ್ರಪ್ರದೇಶಲ್ಲಿ ನಡೆದಿದೆ. ರೆಡ್ ಸ್ಯಾಂಡಲ್ ಟಾಸ್ಕ್ ಫೋರ್ಸ್ ಸಿಬ್ಬಂದಿ ಕಾನ್ಸ್ಟೇಬಲ್ ಗಣೇಶ್ (30) ಮೃತರು. ಸತ್ಯಸಾಯಿ ಜಿಲ್ಲೆಯ Read more…

ಅವಳಿ ಮಕ್ಕಳು ಹಾಗೂ ಬಾಣಂತಿ ಸಾವು; ಆಸ್ಪತ್ರೆ ವಿರುದ್ಧ ಕುಟುಂಬಸ್ಥರ ಆಕ್ರೋಶ

ಗದಗ: ಗದಗ ಜಿಲ್ಲೆಯ ಗಜೇಂದ್ರಘಡದಲ್ಲಿ ನವಜಾತ ಅವಳಿ ಮಕ್ಕಳು ಸಾವನ್ನಪ್ಪಿದ್ದು, ಇದೇ ವೇಳೆ ತೀವ್ರ ರಕ್ತಸ್ರಾವದಿಂದಾಗಿ ಬಾಣಂತಿ ತಾಯಿ ಕೂಡ ಕೊನೆಯುಸಿರೆಳೆದಿರುವ ದಾರುಣ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ Read more…

ಚಿಲಿಯಲ್ಲಿ ನಿರಂತರ ಕಾಡ್ಗಿಚ್ಚು: ಮೃತಪಟ್ಟವರ ಸಂಖ್ಯೆ 99 ಕ್ಕೆ ಏರಿಕೆ:

ದಕ್ಷಿಣ ಅಮೆರಿಕದ ಚಿಲಿ ದೇಶದಲ್ಲಿ ಕಾಡ್ಗಿಚ್ಚಿಗೆ 99 ಜನ ಬಲಿಯಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಸಾವಿರಾರು ಮನೆಗಳು ಕಾರ್, ಬೈಕ್ ಗಳು ಸುಟ್ಟು ಭಸ್ಮವಾಗಿವೆ. ಭೀಕರ ಕಾಡ್ಗಿಚ್ಚಿನಿಂದಾಗಿ ವಾಲ್ಪಾರೈಸೊ ಪ್ರದೇಶದಲ್ಲಿ Read more…

BREAKING NEWS: ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆಗೆ ಮೊದಲ ಬಲಿ

ಚಿಕ್ಕಮಗಳೂರು: ಮಲೆನಾಡು ಹಾಗೂ ಉತ್ತರ ಕನ್ನಡ ಭಾಗದಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚುತ್ತಿದ್ದು, ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆಗೆ ಮೊದಲ ಬಲಿಯಾಗಿದೆ. ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಚಿಕ್ಕಮಗಳೂರಿನ ಶೃಂಗೇರಿ ಮೂಲದ Read more…

BIG NEWS: ವಿದ್ಯಾರ್ಥಿನಿ ಮೇಲೆ ಹರಿದ ಟಂ ಟಂ ವಾಹನ; ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ರಸ್ತೆ ಬದಿ ನಡೆದು ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿಯ ಮೇಲೆ ಟಂ ಟಂ ವಾಹನ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ನಡೆದಿದೆ. Read more…

ಆರು ಗಂಟೆಗಿಂತ ಕಡಿಮೆ ನಿದ್ರೆ ಸಾವಿಗೆ ಸುಲಭ ದಾರಿ

ಕೆಲಸ ಹಾಗೂ ಒತ್ತಡದ ಕಾರಣದಿಂದಾಗಿ ಜನರು ನಿದ್ರೆ ಮಾಡೋದೆ ಕಡಿಮೆ ಆಗಿದೆ. ರಾತ್ರಿ ಮೂರ್ನಾಲ್ಕು ಗಂಟೆ ನಿದ್ರೆ ಮಾಡುವವರಿದ್ದಾರೆ. ಮತ್ತೆ ಕೆಲವರು ಟಿವಿ, ಮೊಬೈಲ್‌ ಹಿಡಿದು ತಡರಾತ್ರಿಯವರೆಗೆ ಗ್ಯಾಜೆಟ್‌ Read more…

ಸಾಕ್ಷ್ಯ ನಾಶ ಮಾಡಿದ್ರೂ ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ರಹಸ್ಯ: ಪತಿಯಿಂದಲೇ ಕೊಲೆಯಾದ ಮಹಿಳಾ ಅಧಿಕಾರಿ

ಡಿಂಡೋರಿ(ಮಧ್ಯಪ್ರದೇಶ): ಎಸ್‌ಡಿಎಂ (ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್) ಅಧಿಕಾರಿಯನ್ನು ಆಕೆಯ ಪತಿ ದಿಂಡೋರಿಯ ಅವರ ನಿವಾಸದಲ್ಲಿ ಕತ್ತು ಹಿಸುಕಿ ಕೊಂದಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯ ಶಹಪುರದಲ್ಲಿ Read more…

ಭೀಕರ ಅಪಘಾತ; ಟೆಕ್ಕಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೈಕ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಟೆಕ್ಕಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದಿದೆ. ಅರುಣ್ (28) ಮೃತ ದುರ್ದೈವಿ. ಕ್ಯಾಬ್ Read more…

ಕೆಲಸದ ವೇಳೆಯಲ್ಲೇ ಘೋರ ದುರಂತ: ಕ್ರೇನ್ ಹರಿದು ಕಾರ್ಮಿಕ ಸಾವು

ಥಾಣೆ: ಮಹಾರಾಷ್ಟ್ರದ ನವಿ ಮುಂಬೈ ಟೌನ್‌ಶಿಪ್‌ನಲ್ಲಿ ಕೇಬಲ್ ಹಾಕುವ ಸ್ಥಳದಲ್ಲಿ 20 ವರ್ಷದ ಕಾರ್ಮಿಕನೊಬ್ಬ ಕ್ರೇನ್‌ ಹರಿದ ಪರಿಣಾಮ ಸಾವನ್ನಪ್ಪಿದ್ದಾನೆ. ಖಾರ್ಘರ್ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದು ಅವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...