alex Certify DEATH | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

ಕುರುಕ್ಷೇತ್ರ ನಾಟಕ ಪ್ರದರ್ಶನದ ವೇಳೆ ವೇದಿಕೆ ಮೇಲೆ ಕುಸಿದು ಬಿದ್ದ ಕಲಾವಿದ; ಹೃದಯಾಘಾತದಿಂದ ಸಾವು

ದೇವನಹಳ್ಳಿ: ಕುರುಕ್ಷೇತ್ರ ನಾಟಕ ಪ್ರದರ್ಶನದ ವೇಳೆ ವೇದಿಕೆ ಮೇಲೆ ಏಕಾಏಕಿ ಕುಸಿದು ಬಿದ್ದ ಕಲಾವಿದರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ದೇವನಹಳ್ಳಿಯಲ್ಲಿ ನಡೆದಿದೆ. ಎನ್.ಮುನಿಕೆಂಪಣ್ಣ (72) ಮೃತ Read more…

SHOCKING NEWS: ಈಜಲು ತೆರಳಿದ್ದಾಗ ದುರಂತ: ತಂಗಿಯ ಕಣ್ಣೆದುರೇ ಕೃಷಿ ಹೊಂಡದಲ್ಲಿ ಮುಳುಗಿ ಅಣ್ಣ ಸಾವು

ಕೋಲಾರ: ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ನಾಗನಾಳ ಗ್ರಾಮದಲ್ಲಿ ನಡೆದಿದೆ. ಗೌತಮ್ ಗೌಡ (26) ಮೃತ ವ್ಯಕ್ತಿ. ಮೈಸೂರು Read more…

ಚೀನಾದಲ್ಲಿ ಭಾರೀ ಮಳೆಯಿಂದ ಹೆದ್ದಾರಿ ಕುಸಿತ: ಸಾವಿನ ಸಂಖ್ಯೆ 36 ಕ್ಕೆ ಏರಿಕೆ

ಬೀಜಿಂಗ್: ಚೀನಾದ ದಕ್ಷಿಣ ಗುವಾಂಗ್‌ಡಾಂಗ್ ಪ್ರಾಂತ್ಯದಲ್ಲಿ ಹೆದ್ದಾರಿ ಕುಸಿತದದಲ್ಲಿ ಮೃತಪಟ್ಟವರ ಸಂಖ್ಯೆ 36 ಕ್ಕೆ ಏರಿದೆ, ಹಲವಾರು ಕಾರ್ ಗಳು ಇಳಿಜಾರಿನಲ್ಲಿ ಉರುಳಿ ಬಿದ್ದಿವೆ ಎಂದು ಗುರುವಾರ ಅಧಿಕಾರಿಗಳು Read more…

BREAKING NEWS: ಈಜಲು ಹೋಗಿ ನಾಪತ್ತೆಯಾಗಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಬೆಂಗಳೂರು: ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ರಾಮನಗರ ಜಿಲ್ಲೆಯ ಮೇಕೆದಾಟು ಸಂಗಮದಲ್ಲಿ ನಡೆದಿದೆ. ಬೆಂಗಳೂರಿನ ಖಾಸಗಿ ಕಾಲೇಜಿನ ಐವರು ವಿದ್ಯಾರ್ಥಿಗಳು ಮೇಕೆದಾಟು ಸಂಗಮದಲ್ಲಿ ಈಜಲು ಹೋದವರು Read more…

SHOCKING NEWS: ಬಿಸಿಲ ಝಳಕ್ಕೆ ಇಬ್ಬರು ಮಕ್ಕಳು ದುರ್ಮರಣ

ರಾಯಚೂರು: ರಾಜ್ಯದಲ್ಲಿ ಒಂದೆಡೆ ರಣಬಿಸಿಲು, ಮತ್ತೊಂದೆಡೆ ಬಿಸಿ ಗಾಳಿಯಿಂದಾಗಿ ಜನರು ತತ್ತರಿಸುತ್ತಿದ್ದಾರೆ. ತಾಪಮಾನ ಹೆಚ್ಚಳದಿಂದಾಗಿ ಹಲವರಲ್ಲಿ ನಿರ್ಜಲೀಕರಣ ಸಮಸ್ಯೆಯುಂಟಾಗುತ್ತಿದೆ. ಪುಟ್ಟ ಮಕ್ಕಳು ತೀವ್ರ ಅನಾರೋಗ್ಯಕ್ಕೀಡಾಗುತ್ತಿದ್ದಾರೆ. ಈ ನಡುವೆ ರಾಯಚೂರಿನಲ್ಲಿ Read more…

ಹಾವು ಕಡಿದು 7 ವರ್ಷದ ಬಾಲಕಿ ದುರ್ಮರಣ

ಬೆಂಗಳೂರು: ಹಾವು ಕಡಿದು 7 ವರ್ಷದ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೋಳೂರು ಗ್ರಾಮದಲ್ಲಿ ನಡೆದಿದೆ. ಅನುಷಾ (7) ಮೃತ ಬಾಲಕಿ. Read more…

SHOCKING NEWS: ನಾಪತ್ತೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆ

ಕೊಪ್ಪಳ: ಕೆಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ 7 ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ನಡೆದಿದೆ. ಅನುಶ್ರೀ ಮಡಿವಾಳರ್ ಎಂಬ 7 ವರ್ಷದ Read more…

ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕಿ ಸಾವು

ಬೆಂಗಳೂರು: ರಾಜ್ಯದಲ್ಲಿ ನಡೆದ ಲೋಸಭಾ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ರೋಜಿಪುರ Read more…

BIG NEWS: ಮತದಾನ ಮಾಡಿ ಮನೆಗೆ ವಾಪಾಸ್ ಆದ ವೃದ್ಧ ಸಾವು

ಮಂಡ್ಯ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಿತು. ಮತದಾನ ಮಾಡಿ ತನ್ನದೇ ಮಾಲಿಕತ್ವದ ಬಟ್ಟೆ ಅಂಗಡಿಗೆ ಬಂದಿದ್ದ ಮತದಾರ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ Read more…

BREAKING NEWS: ಮತದಾನದ ಬಳಿಕ ಹೃದಯಾಘಾತದಿಂದ ಮೃತಪಟ್ಟ ಮತದಾರ

ತುಮಕೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆ ಮತದಾನ ಚುರುಕುಗೊಂಡಿದೆ. ಈ ನಡುವೆ ಮತದಾರರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಎಸ್.ಎಸ್.ಪುರಂ ಮತಗಟ್ಟೆಯಲ್ಲಿ ಮತಚಲಾಯಿಸಿ ವಾಪಾಸ್ Read more…

SHOCKING NEWS: ಕರ್ತವ್ಯನಿರತ ಮಹಿಳಾ ಚುನಾವಣಾ ಸಿಬ್ಬಂದಿ ದುರ್ಮರಣ

ಚಿತ್ರದುರ್ಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮತದಾನ ಚುರುಕುಗೊಂಡಿದೆ. ಈನಡುವೆ ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಮೃತಪಟ್ಟಿರುವ ಘಟನೆ Read more…

ಮತ ಚಲಾಯಿಸುವ ಮುನ್ನವೇ ಉಸಿರು ಚೆಲ್ಲಿದ ವೃದ್ಧೆ; ಮತದಾನ ಮಾಡಿಸಲು ಅಧಿಕಾರಿಗಳು ತೆರಳಿದ್ದಾಗಲೇ ಘಟನೆ

ಕೊಪ್ಪಳ: ಹಿರಿಯ ನಾಗರಿಕರಿಗೆ ಮತದಾನ ಮಾಡಿಸಲೆಂದು ಚುನಾವಣಾ ಅದಿಕಾರಿಗಳು ಮನೆಗೆ ತೆರಳಿದ್ದಾಗಲೇ ದುರಂತ ಸಂಭವಿಸಿದ್ದು, ಮತದಾನ ಮಾಡಲು ಮುಂದಾಗಿದ್ದ ವೃದ್ಧೆ ಸಾವನ್ನಪ್ಪಿದ ಘಟನೆ ಕೊಪ್ಪಳ ತಾಲೂಕಿನ ಹಲಗೇರಿ ಗ್ರಾಮದಲ್ಲಿ Read more…

ಯಕ್ಷಲೋಕದ ಗಾನ ಕೋಗಿಲೆ, ಭಾಗವತ ಶ್ರೇಷ್ಠ ಸುಬ್ರಹ್ಮಣ್ಯ ಧಾರೇಶ್ವರ್ ವಿಧಿವಶ

ಬೆಂಗಳೂರು: ಬಡಗುತಿಟ್ಟು ಯಕ್ಷಗಾನ ಭಾಗವತದ ಗಾನ ಕೋಗಿಲೆ ಎಂದೇ ಖ್ಯಾತಿ ಪಡೆದಿದ್ದ ಸುಬ್ರಹ್ಮಣ್ಯ ಧಾರೇಶ್ವರ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು. ಬೆಂಗಳೂರಿನಲ್ಲಿರುವ ಮಗನ ಮನೆಯಲ್ಲಿ ಇಂದು Read more…

BREAKING NEWS: ಬಾವಿಯಲ್ಲಿ ರಿಂಗ್ ಅಳವಡಿಸುವಾಗ ದುರಂತ; ಉಸಿರುಗಟ್ಟಿ ಇಬ್ಬರು ದುರ್ಮರಣ

ಮಂಗಳೂರು: ಬಾವಿಯೊಳಗೆ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೇಪು ಗ್ರಾಮದ ಪಡಿಬಾಗಿಲುನಲ್ಲಿ ನಡೆದಿದೆ. ಇಬ್ರಾಹಿಂ (40), ಮಲಾರ್ ನಿವಾಸಿ ಅಲಿ (24) Read more…

BREAKING NEWS: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

ಯಾದಗಿರಿ: ಕೆರೆಯಲ್ಲಿ ಈಜಲು ತೆರಳಿದ್ದಾಗ ದುರಂತವೊಂದು ಸಂಭವಿಸಿದೆ. ಈಜಲು ಹೋಗಿದ್ದ ಮೂವರು ಬಾಲಕರು ನೀರು ಪಾಲಾಗಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಸುರಪುರ ತಾಲೂಕಿನ ನುಗನೂರು ಗ್ರಾಮದಲ್ಲಿ ಈ ದುರಂತ Read more…

ಕೇಕ್‌ನಲ್ಲಿತ್ತು ಕೃತಕ ಸಿಹಿಕಾರಕ; 10 ವರ್ಷದ ಬಾಲಕಿ ಸಾವಿಗೆ ಇದು ಕಾರಣವಾಗಿದ್ದು ಹೇಗೆ ಗೊತ್ತಾ….?

ಕಳೆದ ತಿಂಗಳು ಪಂಜಾಬ್‌ನ ಪಟಿಯಾಲದಲ್ಲಿ 10 ವರ್ಷದ ಬಾಲಕಿಯೊಬ್ಬಳ ದಾರುಣ ಸಾವು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಹುಟ್ಟುಹಬ್ಬ ಆಚರಿಸಲು ಆನ್‌ಲೈನ್‌ನಲ್ಲಿ ಕೇಕ್ ಆರ್ಡರ್ ಮಾಡಿದ್ದೇ ಬಾಲಕಿಯ ಪ್ರಾಣಕ್ಕೆ Read more…

ಬುಧವಾರ ಹಿರಿಯ ನಟ ದ್ವಾರಕೀಶ್ ಅಂತ್ಯಕ್ರಿಯೆ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ (81) ಹೃದಯಾಘಾತದಿಂದ ವಿಧಿವಶರಾಗಿದ್ದು, ಇಡೀ ಕನ್ನಡ ಚಿತ್ರರಂಗವೇ ಕಂಬನಿ ಮಿಡಿದಿದೆ. ನಟ ದ್ವಾರಕೀಶ್ ಅವರ ಅಂತ್ಯಕ್ರಿಯೆ ನಾಳೆ Read more…

ದೇಶ-ವಿದೇಶಗಳಲ್ಲಿಯೂ ಖ್ಯಾತಿಗಳಿಸಿದ್ದ ಹೋಳಿಗೆ ಗೌರಮ್ಮ ಇನ್ನಿಲ್ಲ

ಶಿವಮೊಗ್ಗ: ಹೋಳಿಗೆ, ಮಲೆನಾಡಿನ ತಿಂಡಿ-ತಿನಿಸುಗಳಿಂದಲೇ ವಿದೇಶಗಳಲ್ಲಿಯೂ ಜನಪ್ರಿಯತೆ ಪಡೆದಿದ್ದ ಶಿವಮೊಗ್ಗದ ಹೋಳಿಗೆ ಗೌರಮ್ಮ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಗೌರಮ್ಮ (88) ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ Read more…

BREAKING NEWS: ಬೇಸಿಗೆ ರಜೆಗೆ ಅಜ್ಜಿಯ ಮನೆಗೆ ಬಂದ್ದಿದ್ದ ವೇಳೆ ದುರಂತ; ಕೆರೆಯಲ್ಲಿ ಈಜಲು ಹೋಗಿ ನಿರುಪಾಲಾದ ಬಾಲಕ

ಮಂಡ್ಯ: ಕೆರೆಯಲ್ಲಿ ಈಜಲು ತೆರಳಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಹಟ್ನಾ ಗ್ರಾಮದಲ್ಲಿ ನಡೆದಿದೆ. ಬೆಂಗಳೂರಿನ ಬಾಲರಾಜ್ (15) ಮೃತ ಬಾಲಕ. Read more…

ಫುಟ್ ಪಾತ್ ಮೇಲೆ ಕ್ರೀಂ-ಪೌಡರ್ ಮಾರುತ್ತಲೇ ಬಿಲಿಯನೇರ್‌ ಆದ ಮಹಿಳೆ; ಬ್ಯಾಂಕ್ ವಂಚನೆ ಕೇಸ್‌ನಲ್ಲಿ ಮರಣದಂಡನೆಯ ಶಿಕ್ಷೆ….!

ವಿಯೆಟ್ನಾಂನಲ್ಲಿ ಪ್ರಸಿದ್ಧ ರಿಯಲ್ ಎಸ್ಟೇಟ್ ಉದ್ಯಮಿಗೆ ಮರಣದಂಡನೆ ವಿಧಿಸಲಾಗಿದೆ. ಟ್ರೌಂಗ್ ಮೈ ಲ್ಯಾನ್ ಎಂಬ ಈ ಮಹಿಳೆ ಶತಕೋಟಿ ಡಾಲರ್ ಮೌಲ್ಯದ ವಂಚನೆಗಾಗಿ ಶಿಕ್ಷೆಗೆ ಗುರಿಯಾಗಿದ್ದಾರೆ. ಇದು ದೇಶದ Read more…

BREAKING NEWS: ಅಪಘಾತದ ರಭಸಕ್ಕೆ ಫ್ಲೈ ಓವರ್ ಮೇಲಿಂದ ಬಿದ್ದ ಬೈಕ್ ಸವಾರ; ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದ ರಭಸಕ್ಕೆ ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ Read more…

BIG NEWS: ಹೃದಯಾಘಾತ: ಪೊಲೀಸ್ ಕಾನ್ಸ್ ಟೇಬಲ್ ಸಾವು

ಮಡಿಕೇರಿ: ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದೆ. ಆನಂದ್ ಡೊಳ್ಳಿನ್ (42) ಮೃತ ದುರ್ದೈವಿ. ವಿರಾಜಪೇಟೆ ಡಿವೈ ಎಸ್ ಪಿ Read more…

BIG NEWS: ಪಾದಯಾತ್ರೆ ತೆರಳುತ್ತಿದ್ದ ಭಕರ ಮೇಲೆ ಕಾಡಾನೆ ದಾಳಿ; ಮಹಿಳೆ ದುರ್ಮರಣ

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ಆನೆತಲೆದಿಂಬದ ಬಳಿ Read more…

BIG NEWS: ರಸ್ತೆ ಬದಿ ನಿಂತಿದ್ದ ಯುವಕನ ಮೇಲೆ ಹರಿದ ಟಿಪ್ಪರ್; ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ಯಾದಗಿರಿ: ರಸ್ತೆ ಬದಿ ನಿಂತಿದ್ದ ಯುವಕನ ಮೇಲೆ ಟಿಪ್ಪರ್ ವಾಹನ ಹಿರಿದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ನಡೆದಿದೆ. ಸಾಹಿಲ್ ಪಟೇಲ್ (18) ಮೃತ Read more…

BIG NEWS: ಸ್ನೇಹಿತರೊಂದಿಗೆ ಈಜಲು ಹೋದ ವಿದ್ಯಾರ್ಥಿ ನೀರುಪಾಲು

ಶಿವಮೊಗ್ಗ: ತುಂಗಭದ್ರಾ ಸಂಗಮದಲ್ಲಿ ಸ್ನೇಹಿತರೊಂದಿಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಕೂಡಲಿಯಲ್ಲಿ ನಡೆದಿದೆ. 18 ವರ್ಷದ ಮುಬಾರಕ್ ಮೃತ ವಿದ್ಯಾರ್ಥಿ. ಶಿವಮೊಗ್ಗದ Read more…

BIG NEWS: ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಇನ್ನಿಲ್ಲ

ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ವೆನಿಜುವೆಲಾದ ಜುವನ್ ವಿಸೆಂಟೆ ಪೆರೇಝ್ ಮೊರ ವಿಧಿವಶರಾಗಿದ್ದಾರೆ. 114 ವರ್ಷದ ಅವರು ಮೃತಪಟ್ಟಿರುವ ವಿಚಾರವನ್ನು ಬಂಧುಗಳು ಖಚಿತಪಡಿಸಿದ್ದು, 2022 Read more…

BIG NEWS: ಬೆಂಗಳೂರಿನ ಕೆರೆಯಲ್ಲಿ ಮೀನುಗಳ ಮಾರಣಹೋಮ

ಬೆಂಗಳೂರು: ಬೆಂಗಳೂರಿನ ಕೆರೆಯೊಂದರಲ್ಲಿ ಲಕ್ಷಾಂತರ ಮೀನುಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಕಳೆದ ಎರಡು ಮೂರು ದಿನಗಳಿಂದ ಕೆರೆಯಲ್ಲಿ ಮೀನು ಸಾವನ್ನಪ್ಪುತ್ತಿದ್ದು, ದುರ್ವಾಸನೆಯಿಂದಾಗಿ ಅಕ್ಕಪಕ್ಕದ ನಿವಾಸಿಗಳಿಗೆ ವಾಸಿಸುವುದು ಕಷ್ಟವಾಗಿದೆ. ಮಹದೇವಪುರ Read more…

ದಿಢೀರ್ ಚಂಡಮಾರುತಕ್ಕೆ 5 ಜನ ಬಲಿ: ಸಂತ್ರಸ್ತರ ಭೇಟಿಯಾದ ಬಂಗಾಳ ಸಿಎಂ ಮಮತಾ: ಮೋದಿ ಸಂತಾಪ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಜಲ್ಪೈಗುರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಂಡಮಾರುತದ ಸಂತ್ರಸ್ತರನ್ನು ಭೇಟಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬ್ಯಾನರ್ಜಿ, ಕನಿಷ್ಠ ಐದು ಜನರು Read more…

ನರೇಗಾ ಕೆಲಸ ಮಾಡುವಾಗ ಏಕಾಏಕಿ ಕುಸಿದು ಬಿದ್ದ ವ್ಯಕ್ತಿ ಸಾವು

ಕಲಬುರ್ಗಿ: ನರೇಗಾ ಕೆಲಸ ಮಾಡುವಾಗ ಕುಸಿದು ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ದಣ್ಣೂರಿನಲ್ಲಿ ನಡೆದಿದೆ. ಶರಣಪ್ಪ ಸಮಗಾರ (42) ಮೃತ ದುರ್ದೈವಿ. ವ್ಯಕ್ತಿಯ Read more…

BREAKING NEWS: ಹಿಟ್ & ರನ್ ಗೆ ಮಾವ-ಅಳಿಯ ಬಲಿ

ಹಾಸನ: ಹಿಟ್ & ರನ್ ಪ್ರಕರಣದಲ್ಲಿ ಮಾವ ಹಾಗೂ ಅಳಿಯ ಇಬ್ಬರೂ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಚನ್ನರಾಯಪಟ್ಟಣದ ಶೆಟ್ಟಿಹಳ್ಳಿ ಬೈಪಾಸ್ ನಲ್ಲಿ ಈ ಅಪಘಾತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...