alex Certify DEATH | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಒಂಟಿಸಲಗ ದಾಳಿಗೆ ದಸರಾ ಆನೆ ಅರ್ಜುನ ಬಲಿ

ಹಾಸನ: ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಒಂಟಿಸಲಗದ ದಾಳಿಗೆ ಸಾಕಾನೆ ಅರ್ಜುನ ಮೃತಪಟ್ಟಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಳಿ ನಡೆದಿದೆ. ಸಾಕಾನೆ Read more…

BREAKING NEWS: ನಿಂತಿದ್ದ ಕಾರಿನಲ್ಲಿ ವೈದ್ಯ ಅನುಮಾನಾಸ್ಪದವಾಗಿ ಶವವಾಗಿ ಪತ್ತೆ

ಕೊಡಗು: ನಿಂತಿದ್ದ ಕಾರಿನಲ್ಲಿ ವೈದ್ಯನೋರ್ವ ಶವವಾಗಿ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಆನೆಕಾಡು ಗ್ರಾಮದಲ್ಲಿ ನಡೆದಿದೆ. ವೈದ್ಯ ಸತೀಶ್ ಮೃತ ದುರ್ದೈವಿ. ರಾಷ್ಟ್ರೀಯ ಹೆದ್ದಾರಿ 275ರಲ್ಲಿ Read more…

ಗಂಟಲಲ್ಲಿ ಚಕ್ಕುಲಿ ಸಿಲುಕಿ ಮಗು ದುರ್ಮರಣ

ತಿರುವನಂತಪುರ: ಒಂದುವರೆ ವರ್ಷದ ಮಗು ಗಂಟಲಲ್ಲಿ ಚಕ್ಕುಲಿ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ಕೇರಳದಲ್ಲಿ ನಡೆದಿದೆ. ವೈಷ್ಣವ್ ಮೃತ ಮಗು. ವಿಜೇಶ್ ಹಾಗೂ ದಿವ್ಯಾ ದಾಸ್ ಎಂಬುವವರ ಅವಳಿ Read more…

BIG NEWS: ರಸ್ತೆ ದಾಟುತ್ತಿದ್ದ ಚಿರತೆಗೆ ವಾಹನ ಡಿಕ್ಕಿ; ಚಿರತೆ ಸ್ಥಳದಲ್ಲೇ ಸಾವು

ಮಂಡ್ಯ: ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಚಿರತೆ ದಾಳಿಯಿಂದಾಗಿ ಗ್ರಾಮಸ್ಥರು ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ. ಚಿರತೆ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಮನವಿ ಮಾಡುತ್ತಿದ್ದಾರೆ. ಈ ನಡುವೆ Read more…

ಅಚ್ಚರಿಯ ಘಟನೆ : ಮೃತಪಟ್ಟಿದ್ದಾಳೆ ಎಂದು ಶವಸಂಸ್ಕಾರಕ್ಕೆ ಹೋದಾಗ ಜೀವಂತವಾದ ಬಾಲಕಿ!

ವೈದ್ಯರಿಗೆ ಭೂಮಿಯ ಮೇಲೆ ದೇವರ ಸ್ಥಾನಮಾನವನ್ನು ನೀಡಲಾಗಿದೆ, ಆದರೆ ಜನರ ಜೀವವನ್ನು ಉಳಿಸುವ ಈ ವೈದ್ಯರು ಸಹ ಅನೇಕ ಬಾರಿ ತಪ್ಪುಗಳನ್ನು ಮಾಡುತ್ತಾರೆ. ವಾಸ್ತವವಾಗಿ, ಅವರು ಮನುಷ್ಯರು. ವೈದ್ಯರ Read more…

BREAKING : ತುಮಕೂರಿನಲ್ಲಿ ಘೋರ ದುರಂತ : ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣು

ತುಮಕೂರು : ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ. ವಿಜಯಲಕ್ಷ್ಮಿ ಎಂಬ ಮಹಿಳೆ ತನ್ನ 11 Read more…

ಬೈಕ್ ಸವಾರರ ಮೇಲೆ ಹರಿದ ಬಸ್; ಮಹಿಳೆ ಸ್ಥಳದಲ್ಲೇ ದುರ್ಮರಣ; ಭೀಕರ ಅಪಘಾತದ ದೃಶ್ಯ ಸಿಸಿಟಿಯಲ್ಲಿ ಸೆರೆ

ಬೆಳಗಾವಿ: ಬೈಕ್ ಸವಾರರ ಮೇಲೆಯೇ ಬಸ್ ಹರಿದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಬಸ್ ನಿಲ್ದಾಣದ ಮುಂಭಾಗ ನಡೆದಿದೆ. ದಿನಸಿ, ತರಕಾರಿ ಚೀಲವನ್ನು ಹೆಗಲ ಮೇಲೆ ಹೊತ್ತು Read more…

ಬೆಂಗಳೂರಲ್ಲಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಲಕ್ಷ್ಯ : ಝೀರೋ ಟ್ರಾಫಿಕ್ ನಲ್ಲಿ ಬಂದ ಮಗುವಿಗೆ ಚಿಕಿತ್ಸೆ ಸಿಗದೇ ಸಾವು

ಬೆಂಗಳೂರು : ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆ ನಿರ್ಲಕ್ಷ್ಯಕ್ಕೆ 1 ವರ್ಷದ ಮಗು ಬಲಿಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏನಿದು ಘಟನೆ ಹಾಸನದಲ್ಲಿ 1 Read more…

BIG NEWS: ಹಾವು ಕಡಿದು 4ನೇ ತರಗತಿ ವಿದ್ಯಾರ್ಥಿನಿ ಸಾವು

ಕಲಬುರ್ಗಿ: ಹಾವು ಕಡಿದು ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿರುವ ದಾರುಣ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಿಲ್ವಾಡ್ (ಬಿ) ಗ್ರಾಮದಲ್ಲಿ ನಡೆದಿದೆ. 10 ವರ್ಷದ ಸೋನಿಕಾ ಪಾಟೀಲ್ ಮೃತ ವಿದ್ಯಾರ್ಥಿನಿ. Read more…

BIG NEWS: ತಾತನ ಅಂತ್ಯಕ್ರಿಯೆಗೆ ತೆರಳುತ್ತಿದ್ದಾಗ ಭೀಕರ ಅಪಘಾತ; ಮೊಮ್ಮಗ ದುರ್ಮರಣ

ಚಾಮರಾಜನಗರ: ಅಜ್ಜನ ಅಂತ್ಯಕ್ರಿಯೆಗೆಂದು ಬೈಕ್ ನಲ್ಲಿ ತೆರಳುತ್ತಿದ್ದ ಮೊಮ್ಮಗ ಅಪಘಾತದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆ ಪಣ್ಯದಹುಂಡಿ ಬಳಿ ನಡೆದಿದೆ. ನಿತೀಶ್ ಪೂಜಾರಿ (23) ಮೃತ ಯುವಕ. Read more…

ಗಂಟಲಲ್ಲಿ ಬಲೂನ್ ಸಿಲುಕಿ 3 ವರ್ಷದ ಮಗು ದುರ್ಮರಣ

ಕೊಲ್ಕತ್ತಾ: ಮಕ್ಕಳು ಆಟವಾಡುತ್ತಿದ್ದಾರೆ ಎಂದು ಪೋಷಕರು ಗಮನಹರಿಸದಿದ್ದರೆ ಮಕ್ಕಳು ಎಂತಹ ದುರಂತಗಳನ್ನು ಮಾಡಿಕೊಳ್ಳುತ್ತಾರೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ಮೂರು ವರ್ಷದ ಬಾಲಕನೊಬ್ಬ ಬಲೂನ್ ನುಂಗಿ ಮೃತಪಟ್ಟಿರುವ ದಾರುಣ Read more…

SHOCKING NEWS: ಮಗನ ಅಗಲಿಕೆಯಿಂದ ಆಘಾತಕ್ಕೊಳಗಾದ ತಾಯಿ ಹೃದಯಾಘತದಿಂದ ಸಾವು

ಮೈಸೂರು: ಮಗನ ಸಾವಿನ ಸುದ್ದಿಯಿಂದ ಆಘಾತಕ್ಕೊಳಗಾದ ತಾಯಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಹೆಚ್.ಡಿ.ಕೋಟೆ ತಾಲೂಕಿನ ಹನುಮಂತ ನಗರದಲ್ಲಿ ಈ ದುರಂತ ಸಂಭವಿಸಿದೆ. ಮಗ ಚಂದ್ರು (45) Read more…

BREAKING : ಯಾದಗಿರಿಯಲ್ಲಿ ಲಾರಿಗೆ ಟಾಟಾ ಏಸ್ ಡಿಕ್ಕಿ : ಸ್ಥಳದಲ್ಲೇ ಇಬ್ಬರು ದುರ್ಮರಣ

ಯಾದಗಿರಿ : ಯಾದಗಿರಿಯಲ್ಲಿ ಲಾರಿಗೆ ಟಾಟಾ ಏಸ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಆರ್ ಹೊಸಳ್ಳಿ ಬಳಿ ನಡೆದಿದೆ. ಮೃತರನ್ನು ಮನು ಚವ್ಹಾಣ್ (35) ಹಣಮಂತ Read more…

ಒಡಿಶಾ ಭೀಕರ ಅಪಘಾತದಲ್ಲಿ 8 ಮಂದಿ ಸಾವು : ಸರ್ಕಾರದಿಂದ ತಲಾ 3 ಲಕ್ಷ ಪರಿಹಾರ ಘೋಷಣೆ

ಹಂತಲಗುಡ: ಕಾರ್ಮಿಕರನ್ನು ಸಾಗಿಸುತ್ತಿದ್ದ ಸಿಮೆಂಟ್ ತುಂಬಿದ ಟ್ರಕ್ ಪಲ್ಟಿಯಾದ ಪರಿಣಾಮ ಆರು ಜನರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ಒಡಿಶಾದ ಮಲ್ಕಂಗಿರಿ ಜಿಲ್ಲೆಯಲ್ಲಿ ನಡೆದಿದೆ. ಸ್ವಾಭಿಮಾನ್ ಅಂಚಲ್ Read more…

BREAKING : ಬೆಂಗಳೂರಲ್ಲಿ ಮತ್ತೊಂದು ಅವಘಡ : ‘BESCOM’ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಲೈನ್ ಮ್ಯಾನ್ ಸಾವು

ಬೆಂಗಳೂರು : ಬೆಸ್ಕಾಂ ನಿರ್ಲಕ್ಷ್ಯಕ್ಕೆ ಲೈನ್ ಮ್ಯಾನ್ ವಿದ್ಯುತ್ ಶಾಕ್ ನಿಂದ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತರನ್ನು ಲೈನ್ ಮ್ಯಾನ್ ಸಿದ್ದರಾಜು(32) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಪೂರ್ವ Read more…

ವಿದ್ಯುತ್ ಶಾಕ್ ನಿಂದ 12 ವರ್ಷದ ಹುಲಿ ಸಾವು : 11 ಮಂದಿ ಬಂಧನ

ಶಹದೋಲ್: ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ 12 ವರ್ಷದ ಹುಲಿಯೊಂದು ಜಮೀನಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿದೆ ಎಂದು ವರದಿಯಾಗಿದೆ. ಈ ದುರದೃಷ್ಟಕರ ಘಟನೆಯು ಬಾಂಧವಗಡ್ ರಾಷ್ಟ್ರೀಯ ಉದ್ಯಾನವನಕ್ಕೆ ಹೊಂದಿಕೊಂಡಿರುವ Read more…

ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿ ಕಚ್ಚಿದ ಹುಚ್ಚು ನಾಯಿ ಬಡಿದು ಕೊಂದ ಸಾರ್ವಜನಿಕರು

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ನಲ್ಲಿ ಸಿಕ್ಕ ಸಿಕ್ಕ ಜನರ ಮೇಲೆ ಹುಚ್ಚು ನಾಯಿ ದಾಳಿ ನಡೆಸಿದೆ. ಪರಮೇಶ್ವರ, ಚೌಡಪ್ಪ, ಕೃಷ್ಣ, ಚೌಡರೆಡ್ಡಿ, ಮೊಹಮ್ಮದ್, ಕಿಶೋರ್, Read more…

BIG NEWS: ಹುಲಿ ದಾಳಿಗೆ ರೈತ ಮಹಿಳೆ ಬಲಿ

ಮೈಸೂರು: ಹುಲಿ ದಾಳಿಗೆ ಮತ್ತೋರ್ವ ಮಹಿಳೆ ಬಲಿಯಾಗಿದ್ದಾರೆ. ದನ ಮೇಯಿಸಲು ಹೋಗಿದ್ದಾಗ ನರಭಕ್ಷಕ ಹುಲಿ ದಾಳಿ ನಡೆಸಿದ್ದು, ರೈತ ಮಹಿಳೆಯನ್ನು ತಿಂದು ಹಾಕಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು Read more…

BREAKING : ಶಿವಮೊಗ್ಗದಲ್ಲಿ ಮಣ್ಣು ಕುಸಿದು ಓರ್ವ ಕಾರ್ಮಿಕ ದುರ್ಮರಣ

ಶಿವಮೊಗ್ಗ : ಮಣ್ಣು ಕುಸಿದು ಕಾರ್ಮಿಕ ದುರ್ಮರಣಕ್ಕೀಡಾದ ಘಟನೆ ಶಿವಮೊಗ್ಗದ ಸವಳಂಗ ರಸ್ತೆಯಲ್ಲಿ ನಡೆದಿದೆ. ಸವಳಂಗ ರಸ್ತೆಯ ರೈಲ್ವೆ ಮೇಲು ಸೇತುವೆಯ ಕಾಮಗಾರಿಯ ವೇಳೆ ಅಂಡರ್ ಗ್ರೌಂಡ್ ಪೈಪ್ Read more…

BIG NEWS: ಬೆಂಗಳೂರು ಬಳಿಕ ಮಂಡ್ಯದಲ್ಲಿಯೂ ದುರಂತ: ಚೆಸ್ಕಾಂ ನಿರ್ಲಕ್ಷ್ಯಕ್ಕೆ ರೈತ ಬಲಿ

ಮಂಡ್ಯ: ರಾಜಧಾನಿ ಬೆಂಗಳೂರಿನಲ್ಲಿ ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗು ಬಲಿಯಾದ ಪ್ರಕರಣ ಮಾಸುವ ಮುನ್ನವೇ ಮಂಡ್ಯದಲ್ಲಿ ಚೆಸ್ಕಾಂ ನಿರ್ಲಕ್ಷ್ಯಕ್ಕೆ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಟಿ ಸಿಯಿಂದ ತುಂಡಾಗಿ ಬಿದ್ದಿದ್ದ Read more…

ಮಂಡ್ಯದಲ್ಲಿ ಹೃದಯ ವಿದ್ರಾವಕ ಘಟನೆ : ಸೊಸೆ ಸಾವಿನ ಸುದ್ದಿ ಕೇಳಿ ಅತ್ತೆ ಹೃದಯಾಘಾತದಿಂದ ಸಾವು

ಮಂಡ್ಯ : ಸೊಸೆ ಸಾವಿನ ಸುದ್ದಿ ಕೇಳಿ ಅತ್ತೆಯೂ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕಾಡು ಅಂಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅನಾರೋಗ್ಯದಿಂದ ಸೊಸೆ ಸುಶೀಲಾ Read more…

BREAKING : ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ಆಟೋ-ಕ್ಯಾಂಟರ್ ಡಿಕ್ಕಿಯಾಗಿ ಓರ್ವ ವಿದ್ಯಾರ್ಥಿನಿ ಸಾವು

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಆಟೋ-ಕ್ಯಾಂಟರ್ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಮೂವರು ವಿದ್ಯಾರ್ಥಿನಿಯರ ಪೈಕಿ ಓರ್ವ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ. ಮೃತ ವಿದ್ಯಾರ್ಥಿನಿಯನ್ನು ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವನಜಾ Read more…

ಚಿಕ್ಕಮಗಳೂರಲ್ಲಿ ಕಾಡಾನೆ ದಾಳಿಗೆ ‘ಎಟಿಎಫ್’ ಸಿಬ್ಬಂದಿ ಬಲಿ : ಸರ್ಕಾರದಿಂದ 25 ಲಕ್ಷ ಪರಿಹಾರ ಘೋಷಣೆ

ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಕಾಡಾನೆ ದಾಳಿಗೆ ಎಟಿಎಫ್ ಸಿಬ್ಬಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ 25 ಲಕ್ಷ ಪರಿಹಾರ ಘೋಷಿಸಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ Read more…

BREAKING NEWS: ಶಾಲಾ ಕಟ್ಟಡದಿಂದ ಬಿದ್ದು 5 ವರ್ಷದ ಬಾಲಕ ದುರ್ಮರಣ

ವಿಜಯಪುರ: ಶಾಲಾ ಕಟ್ಟಡದಿಂದ ಬಿದ್ದು ಯುಕೆಜಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಆರ್.ಎಂ.ಶಹಾ ಶಾಲೆಯಲ್ಲಿ ನಡೆದಿದೆ. ಯುಕೆಜಿ ಓದುತ್ತಿದ್ದ ವಿದ್ಯಾರ್ಥಿ 5 ವರ್ಷದ Read more…

ಹೆರಿಗೆ ವೇಳೆಯಲ್ಲೇ ನವಜಾತ ಶಿಶು ಸಾವು: ವೈದ್ಯರ ನಿರ್ಲಕ್ಷ್ಯ ಆರೋಪ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ವೇಳೆ ನವಜಾತ ಶಿಶು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಆನೇಕಲ್ ಪಂಪ್ ಹೌಸ್ Read more…

BREAKING: ಭೀಕರ ಅಪಘಾತ; ತಾಯಿ-ಮಗ ಸ್ಥಳದಲ್ಲೇ ದುರ್ಮರಣ

ಹಾಸನ: ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ನಗರದ ಬಿ.ಕಾಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ತಾಯಿ ಕಮಲಮ್ಮ (70) ಹಾಗೂ Read more…

ಕೋವಿಡ್ -19 ಲಸಿಕೆ ಭಾರತೀಯ ಯುವಕರಲ್ಲಿ ಹಠಾತ್ ಸಾವಿನ ಅಪಾಯವನ್ನು ಹೆಚ್ಚಿಸುವುದಿಲ್ಲ: `ICMR’ ಅಧ್ಯಯನ

ನವದೆಹಲಿ : ಕೋವಿಡ್ -19 ಲಸಿಕೆ ಭಾರತೀಯ ಯುವಕರಲ್ಲಿ ಹಠಾತ್ ಸಾವಿನ ಅಪಾಯವನ್ನು ಹೆಚ್ಚಿಸಿಲ್ಲಎಂದು  ಐಸಿಎಂಆರ್ ಅಧ್ಯಯನದ ವರದಿಯೊಂದು ತಿಳಿಸಿದೆ. ಕರೋನಾ  ಅವಧಿಯ ನಂತರ ಯುವಜನರ ಸಾವಿನ ಹಿಂದೆ, Read more…

BIG NEWS : ಬೆಸ್ಕಾಂ ನಿರ್ಲಕ್ಷ್ಯ : ವಿದ್ಯುತ್ ತಂತಿ ತಗುಲಿ ಇದುವರೆಗೆ 70 ಮಂದಿ ಸಾವು

ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ವಿದ್ಯುತ್ ಅವಘಡಕ್ಕೆ ತಾಯಿ ಮಗಳು ಬಲಿಯಾಗಿದ್ದು, ಘೋರ ದುರಂತಕ್ಕೆ ವ್ಯಾಪಕ ಜನಾಕ್ರೋಶಕ್ಕೆ ಕಾರಣವಾಗಿದೆ. ಬೆಸ್ಕಾಂ ನಿರ್ಲ್ಯಕ್ಷಕ್ಕೆ ವಿದ್ಯುತ್ ತಂತಿ ತುಳಿದು ಇದುವರೆಗೆ 70 Read more…

BIG NEWS: ಬೆಸ್ಕಾಂ ನಿರ್ಲಕ್ಷ್ಯಕ್ಕೆ ಬಾಣಂತಿ-ಮಗು ಬಲಿ ಪ್ರಕರಣ; ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು: ಬೆಸ್ಕಾಂ ಸಿಬ್ಬಂದಿಗಳ ನಿರ್ಲಕ್ಷ್ಯಕ್ಕೆ ಬಾಣಂತಿ ಹಾಗೂ ಮಗು ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಗೆ ಕಾರಣರಾದ ಅಧಿಕಾರಿಗಳನ್ನು ಅಮಾನತು ಮಾಡಿ ಇಂಧನ ಇಲಾಖೆ ಆದೇಶ ಹೊರಡಿಸಿದೆ. ಈ ಬಗ್ಗೆ Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ದುರಂತ; 7 ವರ್ಷದ ಮಗು ಅನುಮಾನಾಸ್ಪದವಾಗಿ ಸಾವು

ಬೆಂಗಳೂರು: ಕಟ್ಟಾಗಿ ರಸ್ತೆಯಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಜೀವ ದಹನವಾಗಿರುವ ಘಟನೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. 7 ವರ್ಷದ ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...