alex Certify DEATH | Kannada Dunia | Kannada News | Karnataka News | India News - Part 18
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕೆಆರ್ ಎಸ್ ಹಿನ್ನೀರಿನಲ್ಲಿ ದುರಂತ; ನೀರಿನಲ್ಲಿ ಮುಳುಗಿ ಮೂವರು ದುರ್ಮರಣ

ಶ್ರೀರಂಗಪಟ್ಟಣ: ಪ್ರವಾಸಕ್ಕೆಂದು ಬಂದವರು ಕೆಆರ್ ಎಸ್ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ನಡೆದಿದೆ. ಹರೀಶ್, ನಂಜುಂಡ, ಜ್ಯೋತಿ ಮೃತರು ಎಂದು Read more…

BIG NEWS: ನಿಂತಿದ್ದ ಟ್ರಕ್ ಗೆ ವಾಹನ ಡಿಕ್ಕಿ; ಐವರು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ದುರ್ಮರಣ

ಜೈಪುರ: ನಿಂತಿದ್ದ ಟ್ರಕ್ ಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ಪೊಲೀಸ್ ಸಿಬ್ಬಂದಿಗಳು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ನಡೆದಿದೆ. ಸುಜನ್‌ಗಢ್ ಸದರ್ Read more…

BIG NEWS: ಜಮೀನಿಗೆ ಹೋಗಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ; ಸ್ಥಳದಲ್ಲೇ ಮಹಿಳೆ ಸಾವು

ಮಂಡ್ಯ: ಕಾಡಾನೆ ದಾಳಿಗೆ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಲಾಳನಕೆರೆ ಗ್ರಾಮದಲ್ಲಿ ನಡೆದಿದೆ. 40 ವರ್ಷದ ಸಾಕಮ್ಮ ಮೃತ ಮಹಿಳೆ. ಬೆಳಿಗ್ಗೆ ಜಮೀನಿಗೆ ಹೋಗಿದ್ದ ಮಹಿಳೆಯ Read more…

BIG NEWS: ಬೆಂಗಳೂರಿನಲ್ಲಿ ವಿದ್ಯುತ್ ತಂತಿಗೆ ತಾಯಿ-ಮಗಳು ಬಲಿ; ಮೂವರು ಬೆಸ್ಕಾಂ ಅಧಿಕಾರಿಗಳು ಪೊಲೀಸ್ ವಶಕ್ಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೆಸ್ಕಾಂ ನಿರ್ಲಕ್ಷ್ಯಕ್ಕೆ ವಿದ್ಯುತ್ ತಂತಿ ತುಳಿದು ತಾಯಿ ಹಾಗೂ ಮಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿದೆ. ಇಂದು ಬೆಂಜಾನೆ 5 Read more…

BIG NEWS: ಬೆಂಗಳೂರಿನಲ್ಲಿ ಮತ್ತೊಂದು ದುರಂತ; ಕರೆಂಟ್ ಶಾಕ್ ಗೆ ತಾಯಿ-ಮಗಳು ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ವಿದ್ಯುತ್ ಪ್ರವಹಿಸಿ ತಾಯಿ ಹಾಗೂ ಮಗಳು ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ವೈಟ್ ಫೀಲ್ಡ್ ನ ಕಾಡುಗೋಡಿಯಲ್ಲಿ ನಡೆದಿದೆ. ಸೌಂದರ್ಯ Read more…

ಇಸ್ರೇಲ್ ದಾಳಿಯಲ್ಲಿ ಹಮಾಸ್ ಹಿರಿಯ ನಾಯಕ ಅಹ್ಮದ್ ಬಹಾರ್ ಸಾವು

ಗಾಝಾ  :  ಗಾಝಾ ಪಟ್ಟಿಯ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಹಮಾಸ್ ರಾಜಕೀಯ ಬ್ಯೂರೋದ ಸದಸ್ಯ ಅಹ್ಮದ್ ಬಹಾರ್ ಸಾವನ್ನಪ್ಪಿದ್ದಾರೆ ಎಂದು ಫೆಲೆಸ್ತೀನ್ ಇಸ್ಲಾಮಿಕ್ ರೆಸಿಸ್ಟೆನ್ಸ್ ಮೂವ್ಮೆಂಟ್ (ಹಮಾಸ್) Read more…

BREAKING : ಗದಗದಲ್ಲಿ ಭೀಕರ ಕಾರು ಅಪಘಾತ : ಸ್ಥಳದಲ್ಲೇ ಇಬ್ಬರು ಸಾವು, ಓರ್ವನಿಗೆ ಗಂಭೀರ ಗಾಯ

ಗದಗ: ಕಾರೊಂದು ರಸ್ತೆ ಪಕ್ಕದಲ್ಲಿದ್ದ ಶೌಚಾಲಯಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಗದಗ ನಗರದ ಹೊರವಲಯದಲ್ಲಿ ನಡೆದಿದೆ. ಕಳಸಾಪೂರ ಕ್ರಾಸ್ ಬಳಿಯ ಹುಬ್ಬಳ್ಳಿ-ಹೊಸಪೇಟೆ ರಾಷ್ಟ್ರೀಯ Read more…

BREAKING : ಉಪನ್ಯಾಸಕನ ಕಿರುಕುಳಕ್ಕೆ ಮನನೊಂದು 17 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ : ಉಪನ್ಯಾಸಕನ ಕಿರುಕುಳಕ್ಕೆ ಮನನೊಂದು 17 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಮಲ್ಲಹಳ್ಳಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಗಜೇಂದ್ರ (17) Read more…

BREAKING : ತಮಿಳುನಾಡಿನಲ್ಲಿ ಭೀಕರ ಅಪಘಾತ : ಸ್ಥಳದಲ್ಲೇ ಐವರು ದುರ್ಮರಣ

ತಮಿಳುನಾಡು: ತಿರುಪುರ್ ಜಿಲ್ಲೆಯ ಧಾರಪುರಂ ಬಳಿಯ ಮನಕಾಡು ಬಳಿ ಟ್ಯಾಂಕರ್ ಟ್ರಕ್ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ಐದು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಯಮತ್ತೂರು Read more…

SHOCKING NEWS: ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ದಿಢೀರ್ ಸಾವು

ಬೆಂಗಳೂರು: ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಏಕಾಏಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಅಂಬೆಡ್ಕರ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ. 34 ವರ್ಷದ ನಾಜ್ನಿ ಮೃತ ಮಹಿಳೆ. ವೈದ್ಯರ Read more…

BIG UPDATE : ಜಮ್ಮು-ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಬಸ್ : 38 ಬಲಿ, ಮುಂದುವರೆದ ರಕ್ಷಣಾ ಕಾರ್ಯ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬಸ್ ಒಂದು 250 ಮೀಟರ್ ಕೆಳಗೆ ಬಿದ್ದಿದ್ದು, ಅಪಘಾತದಲ್ಲಿ ಕನಿಷ್ಠ 38 ಜನರು ಸಾವನ್ನಪ್ಪಿದ್ದಾರೆ. ಪ್ರಸ್ತುತ, ಪರಿಹಾರ ಮತ್ತು ರಕ್ಷಣಾ ಕಾರ್ಯಗಳನ್ನು Read more…

ಘೋರ ಘಟನೆ : ರಕ್ಕಸ ಬೀದಿ ನಾಯಿಗಳ ದಾಳಿಗೆ 6 ವರ್ಷದ ಬಾಲಕ ಬಲಿ

ದೇಶಾದ್ಯಂತ ಬೀದಿ ನಾಯಿಗಳ ಹಾವಳಿ ದಿನೇ ದಿನೇ ಹೆಚ್ಚುತ್ತಿದೆ. ಬೀದಿ ನಾಯಿಗಳ ಗುಂಪೊಂದು 6 ವರ್ಷದ ಬಾಲಕನ ಮೇಲೆ ದಾಳಿ ನಡೆಸಿ ಕೊಂದಿರುವ ಘಟನೆ ಉತ್ತರ ಪ್ರದೇಶದ ಬರೇಲಿ Read more…

BIG NEWS: ರಾಜಸ್ಥಾನ ಚುನಾವಣೆ ವೇಳೆಯೇ ಕಾಂಗ್ರೆಸ್ ಗೆ ಆಘಾತ; ‘ಕೈ’ ಅಭ್ಯರ್ಥಿ ಗುರ್ಮಿತ್ ಸಿಂಗ್ ಕೂನರ್ ನಿಧನ

ಜೈಪುರ: ರಾಜಸ್ಥಾನ ಚುನಾವಣೆಗೆ ಭರ್ಜರಿ ಸಿದ್ಧತೆ, ಅಭ್ಯರ್ಥಿಗಳ ಪ್ರಚಾರ ಕಾರ್ಯ ಚುರುಕುಗೊಂಡಿರುವಗಲೇ ಕಾಂಗ್ರೆಸ್ ಗೆ ಆಘಾತವಾಗಿದೆ. ಕಾಂಗ್ರೆಸ್ ಅಭ್ಯರ್ಥಿಯೋರ್ವರು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ವಿಧಿವಶರಾಗಿದ್ದಾರೆ. ಕರಣ್ ಪುರ ವಿಧಾನಸಭಾ Read more…

Shocking news : ತಾಪಮಾನ ಹೆಚ್ಚಳದಿಂದ ಜಗತ್ತಿನಲ್ಲಿ ಸಾವುಗಳ ಸಂಖ್ಯೆ 5 ಪಟ್ಟು ಹೆಚ್ಚಾಗಬಹುದು : ಲ್ಯಾನ್ಸೆಟ್ ಅಧ್ಯಯನ

ನವದೆಹಲಿ : 2023ನೇ ವರ್ಷವು ದಾಖಲೆಯ ಅತ್ಯಂತ ಬಿಸಿಯಾದ ವರ್ಷವಾಗಿದ್ದು, 2022ರ  ವೇಳೆಗೆ ವಿಶ್ವವು 1,00,000 ವರ್ಷಗಳಲ್ಲೇ ಅತಿ ಹೆಚ್ಚು ತಾಪಮಾನವನ್ನು ಕಂಡಿದೆ ಮತ್ತು 2022ರ ವೇಳೆಗೆ ಎಲ್ಲಾ Read more…

ಅಕ್ರಮ ಮರಳು ಸಾಗಣೆ ಟ್ರ್ಯಾಕ್ಟರ್ ಹರಿಸಿ ಪೊಲೀಸ್ ಇನ್ಸ್ ಪೆಕ್ಟರ್ ಹತ್ಯೆ

ಬಿಹಾರದ ಜಮುಯಿ ಜಿಲ್ಲೆಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ ಹರಿಸಿ ಪೊಲೀಸ್ ಸಬ್ ಇನ್ಸ್‌ ಪೆಕ್ಟರ್ ಒಬ್ಬರನ್ನು ಹತ್ಯೆ ಮಾಡಲಾಗಿದೆ. ಘಟನೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿ ಸೇರಿದಂತೆ ಇಬ್ಬರಿಗೆ Read more…

SHOCKING NEWS: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆಯೇ ಹರಿದ ಚಿಕ್ಕಪ್ಪನ ಕಾರು; ಪುಟ್ಟ ಕಂದಮ್ಮ ದುರ್ಮರಣ

ಕಾಸರಗೋಡು: ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆಯೇ ಚಿಕ್ಕಪ್ಪನ ಕಾರು ಹರಿದು ಪುಟ್ಟ ಕಂದಮ್ಮ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಾಸರಗೋಡಿನ ಸೋಂಕಾಲ್ ಎಂಬಲ್ಲಿ ಈ ದುರಂತ Read more…

BREAKING : ರಾಮನಗರದಲ್ಲಿ ಭೀಕರ ಅಪಘಾತ : ಬೈಕ್ ಗೆ ‘KSRTC’ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು

ರಾಮನಗರ :  ಬೈಕ್ ಗೆ  ಕೆಎಸ್ಆರ್ಟಿಸಿ (KSRTC)  ಬಸ್ ಡಿಕ್ಕಿ ಹೊಡೆದಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ. Read more…

ದೆಹಲಿಯ ಭೀಕರ ವಾಯುಮಾಲಿನ್ಯಕ್ಕೆ ಕೊಡಗಿನ ‘ಕಾಫಿ ಉದ್ಯಮಿ’ ಬಲಿ

ಕೊಡಗು : ದೆಹಲಿಯಲ್ಲಿ ವಾಯುಮಾಲಿನ್ಯ ತೀವ್ರ ಹದಗೆಟ್ಟಿದ್ದು, ಭೀಕರ ವಾಯುಮಾಲಿನ್ಯಕ್ಕೆ ಕೊಡಗಿನ ‘ಕಾಫಿ ಉದ್ಯಮಿ’ ಬಲಿಯಾಗಿದ್ದಾರೆ. ಮೃತರನ್ನು ಕೊಡಗು ಜಿಲ್ಲೆಯ ಕುಶಾಲನಗರದ ನರೇಂದ್ರ ಹೆಬ್ಬಾರ್ (56) ಎಂದು ಗುರುತಿಸಲಾಗಿದೆ. Read more…

BREAKING : ಹೃದಯಾಘಾತದಿಂದ ಬಂಗಾರಪೇಟೆ ಮಾಜಿ ಶಾಸಕ ಸಿ.ವೆಂಕಟೇಶಪ್ಪ ವಿಧಿವಶ

ಕೋಲಾರ : ಬಂಗಾರ ಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ಹಿರಿಯ ನಾಯಕ ಸಿ.ವೆಂಕಟೇಶಪ್ಪ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ ನಿನ್ನೆ ರಾತ್ರಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಕೋಲಾರದ Read more…

BREAKING : ಪಶ್ಚಿಮ ಬಂಗಾಳದಲ್ಲಿ ಚಲಿಸುತ್ತಿದ್ದ ಬಸ್ ಗೆ ಬೆಂಕಿ : ಓರ್ವ ಸಾವು, 30 ಕ್ಕೂ ಹೆಚ್ಚು ಮಂದಿಗೆ ಗಾಯ

ಕೋಲ್ಕತಾ : ಪ್ರಯಾಣಿಕರಿದ್ದ ಬಸ್ ಗೆ ಬೆಂಕಿ ತಗುಲಿ ಓರ್ವ ಮೃತಪಟ್ಟು ಹಲವರು ಗಾಯಗೊಂಡ ಘಟನೆ ಪಶ್ಚಿಮ ಬಂಗಾಳದ ಪಶ್ಚಿಮ ಮಿಡ್ನಾಪುರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 16 ರ Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ಹಿಟ್ & ರನ್ ಗೆ ಪಾದಚಾರಿ ಬಲಿ

ಬೆಂಗಳೂರು : ಬೆಂಗಳೂರು ನಗರದಲ್ಲಿ ಮತ್ತೊಂದು ಹಿಟ್ & ರನ್ ಪಾದಚಾರಿಯೊಬ್ಬರು ಬಲಿಯಾಗಿರುವ ಘಟನೆ ಹಳೇ ಚಂದಾಪುರ ಬಳಿ ನಡೆದಿದೆ. ಬೆಂಗಳೂರು-ಹೊಸುರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಅಪರಿಚಿತ ವಾಹನವೊಂದು Read more…

BIG NEWS: ಬೀದಿಬದಿ ವ್ಯಾಪಾರಿಗಳ ತೆರವು; ಆಘಾತಗೊಂಡ ವ್ಯಾಪಾರಿ ಹೃದಯಾಘಾತದಿಂದ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನ ಶಾಪಿಂಗ್ ತಾಣವಾಗಿದ್ದ ಜಯನಗರದಲ್ಲಿ ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಗೆ ಬಿಬಿಎಂಪಿ ಮುಂದಾಗಿದೆ. ಹಲವಾರು ವರ್ಷಗಳಿಂದ ಈ ಭಾಗದಲ್ಲಿ ವ್ಯಾಪಾರ ನಡೆಸುತ್ತಿದ್ದ ಸಾವಿರಾರು ಕುಟುಂಬಗಳು ಬೀದಿಪಾಲಾಗಿವೆ. Read more…

BREAKING: ಪೇಂಟ್ ಮಿಕ್ಸರ್ ಗೆ ಜಡೆ ಸಿಲುಕಿ ದುರಂತ; ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ತಲೆಯೇ ಕಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದೆ. ಬಣ್ಣ ಬೆರೆಸುವ ಪೇಂಟ್ ಮಿಕ್ಸರ್ ಗೆ ಮಹಿಳೆಯೊಬ್ಬರ ಜಡೆ ಸಿಲುಕಿಕೊಂಡು ಮಹಿಳೆಯ ತಲೆಯೇ ಕಟ್ ಆಗಿರುವ ಘಟನೆ ನಡೆದಿದೆ. Read more…

ಶಿವಮೊಗ್ಗದಲ್ಲಿ ಘೋರ ಘಟನೆ : ರೈಲ್ವೆ ಕಾಮಗಾರಿಗೆ ತೆಗೆದಿದ್ದ ಗುಂಡಿಗೆ ಬಿದ್ದು ಬಾಲಕಿ ಸಾವು

ಶಿವಮೊಗ್ಗ : ರೈಲ್ವೆ ಕಾಮಗಾರಿಗೆ ತೆಗೆದಿದ್ದ ಗುಂಡಿಗೆ ಬಿದ್ದು ಬಾಲಕಿ ಮೃತಪಟ್ಟ ಘಟನೆ ಶಿವಮೊಗ್ಗದ ಕೋಟೆಗಂಗೂರಿನಲ್ಲಿ ನಡೆದಿದೆ. ಮೃತ ಬಾಲಕಿಯನ್ನು 5 ನೇ ತರಗತಿ ಓದುತ್ತಿದ್ದ ಚೈತ್ರಾ ಎಂದು Read more…

BIG NEWS: ಟಿಪ್ಪರ್-ಬೈಕ್ ನಡುವೆ ಅಪಘಾತ; ಗ್ರಾಮ ಸಹಾಯಕ ದುರ್ಮರಣ

ಬೆಳಗಾವಿ: ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ. ದಶರಥ ರಾಮು ಪವಾರ (50) Read more…

ಮಹಿಳಾ ಲ್ಯಾಬ್ ಟೆಕ್ನಿಶಿಯನ್ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ರಾಯಚೂರು: ಕೆಲ ದಿನಗಳ ಹಿಂದೆ ಮಹಿಳಾ ಲ್ಯಾಬ್ ಟೆಕ್ನಿಷಿಯನ್ ಓರ್ವರ ಮೃತದೇಹ ಸುಟ್ಟುಕರಕಲಾಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ರಾಯಚೂರು ಜಿಲ್ಲೆಯ ಲಿಂಗಸಗೂರು Read more…

ACCIDENT : ಬಸ್ ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ದುರ್ಮರಣ, ಓರ್ವನಿಗೆ ಗಾಯ

ಜೈಪುರ: ರಾಜಸ್ಥಾನದ ಡುಂಗರಪುರ ಜಿಲ್ಲೆಯಲ್ಲಿ ಕಾರು ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ. Read more…

SHOCKING : ಪರೀಕ್ಷಾ ಕೊಠಡಿಯಲ್ಲೇ 9 ನೇ ತರಗತಿ ಬಾಲಕಿ ಹೃದಯಾಘಾತಕ್ಕೆ ಬಲಿ

ರಾಜ್ಕೋಟ್ : ಆಘಾತಕಾರಿ ಘಟನೆಯೊಂದರಲ್ಲಿ 15 ವರ್ಷದ ಬಾಲಕಿಯೊಬ್ಬಳು ಶಾಲೆಗೆ ಹಾಜರಾಗುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಮೃತ ಬಾಲಕಿಯನ್ನು 9ನೇ ತರಗತಿಯ ಬಾಲಕಿಯ ಜಸ್ದಾನ್ ತಾಲೂಕಿನ ಸಾಕ್ಷಿ ರಾಜೋಸಾರಾ ಎಂದು Read more…

BIG UPDATE : ನೇಪಾಳದಲ್ಲಿ ಭಾರಿ ಭೂಕಂಪನ : ಸಾವಿನ ಸಂಖ್ಯೆ 154 ಕ್ಕೆ ಏರಿಕೆ

ಶುಕ್ರವಾರ ರಾತ್ರಿ ನೇಪಾಳದಲ್ಲಿ 6.4 ತೀವ್ರತೆಯ ಭೂಕಂಪ ಸಂಭವಿಸಿದ್ದು, : ಸಾವಿನ ಸಂಖ್ಯೆ 154 ಕ್ಕೆ ಏರಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮಧ್ಯರಾತ್ರಿ ಸಂಭವಿಸಿದ ಭೂಕಂಪದಿಂದಾಗಿ ನೇಪಾಳದಲ್ಲಿ ಈವರೆಗೆ Read more…

BIG NEWS: ವೈದ್ಯರ ನಿರ್ಲಕ್ಷ್ಯಕ್ಕೆ ವಿಶೇಷಚೇತನ ಮಗು ಸಾವು; ಆಸ್ಪತ್ರೆ ವಿರುದ್ಧ FIR ದಾಖಲು

ಮೈಸೂರು: ವೈದ್ಯರ ಬೇಜವಾಬ್ದಾರಿಯಿಂದಾಗಿ ಅವಧಿ ಮೀರಿದ ಇಂಜಕ್ಷನ್ ನೀಡಿ ಮೂರು ವರ್ಷದ ಮಗು ಆಸ್ಪತ್ರೆಗೆ ದಾಖಲಾಗುವಂತೆ ಮಾಡಿದ್ದ ಬೆಂಗಳೂರಿನ ಸಂಜೀವಿನಿ ಆಸ್ಪತ್ರೆ ಘಟನೆ ಬೆನ್ನಲೇ ಮೈಸೂರಿನ ಆಸ್ಪತ್ರೆಯೊಂದರಲ್ಲಿ ವೈದ್ಯರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...