alex Certify DEATH | Kannada Dunia | Kannada News | Karnataka News | India News - Part 19
ಕನ್ನಡ ದುನಿಯಾ
    Dailyhunt JioNews

Kannada Duniya

ನ‌ಟಿ ಶ್ರೀದೇವಿ ಸಾವಿಗೆ ಕಾರಣವಾದ ʼಕ್ರಾಶ್ ಡಯಟ್ʼ ಎಂದರೇನು? ನಿಮಗೆ ತಿಳಿದಿರಲಿ ಈ ಸಂಪೂರ್ಣ ಮಾಹಿತಿ

ತೂಕ ಹೆಚ್ಚಳ ಅನೇಕರನ್ನು ಕಾಡುತ್ತಿರುವ ಬಹುದೊಡ್ಡ ಸಮಸ್ಯೆ. ಸ್ಲಿಮ್ ಮತ್ತು ಟ್ರಿಮ್ ಆಗಿ ಕಾಣಬೇಕು ಅನ್ನೋದು ಎಲ್ಲರ ಆಸೆ. ಇದೇ ಕಾರಣಕ್ಕೆ ಜನರು ಬಗೆಬಗೆಯ ಡಯಟ್‌ ಮೊರೆಹೋಗುತ್ತಾರೆ, ಕಳೆದ Read more…

ಆಕಳು ಮೈ ತೊಳೆಯಲು ಹೋಗಿ ದುರಂತ; ಕೆರೆಗೆ ಬಿದ್ದು ನೀರು ಪಾಲಾದ ಯುವಕ

ಹಾವೇರಿ: ಆಕಳು ಮೈ ತೊಳೆಯಲು ಕೆರೆಗೆ ಹೋಗಿದ್ದ ಯುವಕನೊಬ್ಬ ಕಾಲು ಜಾರಿ ಬಿದ್ದು ನೀರು ಪಾಲಾದ ಘಟನೆ ಹಾವೇರಿ ಜಿಲ್ಲೆ ಬಾಳಂಬಿಡ ಗ್ರಾಮದಲ್ಲಿ ನಡೆದಿದೆ. 25 ವರ್ಷದ ಬಸವರಾಜ್ Read more…

ಪತ್ನಿ ಶ್ರೀದೇವಿ ಸಾವಿನ ಕುರಿತು ಮೊದಲ ಬಾರಿಗೆ ಮೌನ ಮುರಿದ ಪತಿ ಬೋನಿಕಪೂರ್; ಇಲ್ಲಿದೆ ಡಿಟೇಲ್ಸ್

ಬಾಲಿವುಡ್ ನ ಲೆಜೆಂಡರಿ ತಾರೆ ನಟಿ ಶ್ರೀದೇವಿ ಸಾವು ಅವರ ಅಪಾರ ಅಭಿಮಾನಿಗಳಿಗೆ ಇಂದಿಗೂ ನಂಬಲಸಾಧ್ಯವಾದ ಕಹಿ ಘಟನೆಯಾಗಿದೆ. ಫೆಬ್ರವರಿ 24, 2018 ರಂದು ದುಬೈನಲ್ಲಿ ನಿಧನರಾದ ಶ್ರೀದೇವಿ Read more…

SHOCKING NEWS: ಸರ್ಕಾರಿ ಆಸ್ಪತ್ರೆಯಲ್ಲಿ ಇದೆಂತಹ ದುರಂತ: ಒಂದೇ ದಿನದಲ್ಲಿ 12 ನವಜಾತ ಶಿಶುಗಳು ಸೇರಿ 24 ರೋಗಿಗಳು ಸಾವು

ನಾಂದೇಡ್: ಸರ್ಕಾರಿ ಆಸ್ಪತ್ರೆಯೊಂದರಲ್ಲಿ 24 ಗಂಟೆಯಲ್ಲಿ ನವಜಾತ ಶಿಶುಗಳು ಸೇರಿ ಬರೋಬ್ಬರಿ 24 ರೋಗಿಗಳು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ಮಹಾರಾಷ್ಟ್ರದ ನಾಂದೇಡ್ ನ Read more…

BIG NEWS: ದುಷ್ಕರ್ಮಿಗಳಿಂದ ಚೂರಿ ಇರಿತ; ರಿಯಲ್ ಎಸ್ಟೇಟ್ ಬ್ರೋಕರ್ ಚಿಕಿತ್ಸೆ ಫಲಿಸದೇ ಸಾವು

ಉಡುಪಿ: ಚೂರಿ ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ರಿಯಲ್ ಎಸ್ಟೆಟ್ ಬ್ರೋಕರ್ ಓರ್ವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ನಡೆದಿದೆ. ರಾಘವೇಂದ್ರ (42) ಮೃತ ದುರ್ದೈವಿ. Read more…

ರೈಲ್ವೆ ಹಳಿಗಳ ಮೇಲೆ ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಬಾಲಕ! ಇಲ್ಲಿದೆ ವೈರಲ್ ವಿಡಿಯೋ

  ನವದೆಹಲಿ : ಉತ್ತರ ಪ್ರದೇಶದಲ್ಲೊಂದು ಘೋರ ದುರಂತವೊಂದು ಸಂಭವಿಸಿದ್ದು,  ರೈಲ್ವೆ ಹಳಿಗಳ ಮೇಲೆ ಇನ್ಸ್ಟಾಗ್ರಾಮ್ ರೀಲ್ಸ್ ಮಾಡಲು ಹೋಗಿದ್ದ ಯುವಕನೊಬ್ಬ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ವಿಡಿಯೋ ವೈರಲ್ Read more…

ಪರೀಕ್ಷೆ ಬರೆಯುತ್ತಿದ್ದಾಗಲೇ ಹೃದಯಾಘಾತ; ವಿದ್ಯಾರ್ಥಿ ದುರ್ಮರಣ

ಬಾಗಲಕೋಟೆ: ಚಿಕ್ಕ ಮಕ್ಕಳು, ಯುವಕರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆ. 9 ನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ Read more…

ಗಣೇಶೋತ್ಸವ ಮೆರವಣಿಗೆಯಲ್ಲಿ ಡಾನ್ಸ್ ಮಾಡುತ್ತಲೇ ಕುಸಿದು ಬಿದ್ದ ಮಹಿಳೆ ಸಾವು

ರಾಯಚೂರು: ಗಣೇಶೋತ್ಸವ ಮೆರವಣಿಗೆಯಲ್ಲಿ ಹಾಡಿಗೆ ಡಾನ್ಸ್ ಮಾಡುತ್ತಾ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಮೆರವಣಿಗೆ ವೇಳೆ ತೆಲುಗು ಹಾಡಿಗೆ ಭರ್ಜರಿ ಸ್ಟೆಪ್ ಹಾಕುತ್ತಿದ್ದ ಮಹಿಳೆ Read more…

ʼ3 ಈಡಿಯಟ್ಸ್ʼ​ ಖ್ಯಾತಿ ನಟ ಅಖಿಲ್​ ಮಿಶ್ರಾ ನಿಧನದ ಬಗ್ಗೆ ಸ್ಪಷ್ಟನೆ ನೀಡಿದ ಪತ್ನಿ

3 ಈಡಿಯಟ್ಸ್​ ಖ್ಯಾತಿಯ ನಟ ಅಖಿತ್​ ಮಿಶ್ರಾ ಸೆಪ್ಟೆಂಬರ್​ 21ರಂದು ತಮ್ಮ ನಿವಾಸದಲ್ಲಿ ನಿಧನರಾಗಿದ್ದರು. ಅವರು ತಮ್ಮ ನಿವಾಸದಲ್ಲಿಯೇ ನಿಧನರಾಗಿದ್ದಾರೆ. ಅಡುಗೆ ಮನೆಯಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಬಿದ್ದಿದ್ದ ಅವರು Read more…

ಪ್ರೀತಿಪಾತ್ರರ ಮರಣದ ಬಳಿಕ ಮಾಡಬೇಕಾದ ಈ ಕೆಲಸಗಳ ಕುರಿತು ಇರಲಿ ಗಮನ !

ಪ್ರೀತಿಪಾತ್ರರನ್ನು ಕಳೆದುಕೊಳ್ಳುವುದು ಅಂದ್ರೆ ಸುಲಭದ ಮಾತಲ್ಲ. ಆದರೆ ಅವರ ಮರಣದ ಬಳಿಕ ಅನಿವಾರ್ಯವಾಗಿ ನಾವು ಕೆಲವೊಂದು ಕೆಲಸವನ್ನು ಮಾಡಲೇಬೇಕಾಗುತ್ತದೆ. ಸಹೋದರನನ್ನು ಕಳೆದುಕೊಂಡ ವ್ಯಕ್ತಿಯೊಬ್ಬರು ತಾವು ಎದುರಿಸಿದ ಸವಾಲುಗಳ ಬಗ್ಗೆ Read more…

BIG NEWS: ಹೃದಯಾಘಾತ: ಕರ್ತವ್ಯ ನಿರತ ASI ದುರ್ಮರಣ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಕರ್ತವ್ಯನಿರತ ಎಎಸ್ಐ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಕಳಸದಲ್ಲಿ ನಡೆದಿದೆ. ಜಿ.ಕೆ.ಮುರಳಿಧರ್ ಮೃತ ಎಎಸ್ಐ. ಇಂದು ಬೆಳಿಗ್ಗೆ Read more…

BIG NEWS: ಹಿಟ್ & ರನ್: ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಗಾಣಕಲ್ ರಸ್ತೆ ಬಳಿ ಸಂಭವಿಸಿದೆ. ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಅಪಘಾತದ Read more…

‘ಫಸ್ಟ್ ನೈಟ್’ ದಿನವೇ ಪತ್ನಿಯ ಮದುವೆ ಸೀರೆಗೆ ಕೊರಳೊಡ್ಡಿದ ಯುವಕ : ಕಾರಣ ನಿಗೂಢ..!

ಚೆಂಗಲ್ಪಟ್ಟು : 27 ವರ್ಷದ ನವವಿವಾಹಿತ ವ್ಯಕ್ತಿಯೊಬ್ಬ ಮೊದಲ ರಾತ್ರಿಯೇ ತನ್ನ ಹೆಂಡತಿಯ ಸೀರೆಯನ್ನು ಬಳಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ ಬುಧವಾರ ನಡೆದಿದೆ. ಮೃತನನ್ನು Read more…

ಕ್ಲಾಸ್ ರೂಮ್ ನಲ್ಲೇ ಕುಸಿದು ಬಿದ್ದ ವಿದ್ಯಾರ್ಥಿ; ಹೃದಯಾಘಾತದಿಂದ ಸಾವು

ಲಖನೌ: ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಪ್ರಕರಣ ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ವಿದ್ಯಾರ್ಥಿಯೊಬ್ಬ ತರಗತಿಯಲ್ಲಿಯೇ ಕುಸಿದು ಬಿದ್ದು ಹೃದಯಾಗಾತದಿಂದ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಲಖನೌ Read more…

BREAKING: ಕ್ಷುಲ್ಲಕ ಕಾರಣಕ್ಕೆ ನಡೆದ ವಿದ್ಯಾರ್ಥಿಗಳ ಜಗಳ; ಕೊಲೆಯಲ್ಲಿ ಅಂತ್ಯ

ಮೈಸೂರು: ವಿದ್ಯಾರ್ಥಿಗಳ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರಿನ ಜೆ.ಪಿ.ನಗರದ ಕಾಲೇಜು ಬಳಿ ನಡೆದಿದೆ. ಕೃಷ್ಣ (17) ಕೊಲೆಯಾದ ವಿದ್ಯಾರ್ಥಿ. ಕ್ಷುಲ್ಲಕ ಕಾರಣಕ್ಕಾಗಿ ವಿದ್ಯಾರ್ಥಿಗಳ ನಡುವೆ Read more…

BIG NEWS: 7 ಚಿರತೆ ಮರಿಗಳ ಸಾವು ಬೆನ್ನಲ್ಲೇ ಬನ್ನೇರುಘಟ್ಟದಲ್ಲಿ 13 ಜಿಂಕೆಗಳ ದುರ್ಮರಣ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಾಲು ಸಾಲು ಪ್ರಾಣಿಗಳು ಸಾವನ್ನಪ್ಪುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕೆಲ ದಿನಗಳ ಹಿಂದಷ್ಟೇ ಮಾರಣಾಂತಿಕ ವೈರಸ್ ಗೆ 7 ಚಿರತೆ ಮರಿಗಳು ಬಲಿಯಾಗಿದ್ದವು. ಈ Read more…

ಗಣೇಶ ಹಬ್ಬಕ್ಕೆ ತವರಿಗೆ ಹೋಗಿದ್ದ ಮಹಿಳೆ; ರಾತ್ರೋ ರಾತ್ರಿ ಮನೆಗೆ ಕರೆದುಕೊಂಡು ಬಂದ ಪತಿ; ನವವಿವಾಹಿತೆ ಅನುಮಾನಾಸ್ಪದ ಸಾವು

ಶಿವಮೊಗ್ಗ: ಪ್ರೀತಿಸಿ ವಿವಾಹವಾದ 7 ತಿಂಗಳಲ್ಲೇ ನವವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹರಿಗೆ ಗ್ರಾಮದಲ್ಲಿ ನಡೆದಿದೆ. 22 ವರ್ಷದ ನಮಿತಾ ಮೃತ ಮಹಿಳೆ. ಗಣೇಶ ಹಬ್ಬಕ್ಕೆಂದು Read more…

‘ಬೆಸ್ಕಾಂ’ ಅಧಿಕಾರಿಗಳ ನಿರ್ಲಕ್ಷ್ಯ : ವಿದ್ಯುತ್ ತಗುಲಿ 16 ವರ್ಷದ ಬಾಲಕ ಬಲಿ

ಕೋಲಾರ : ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 16 ವರ್ಷದ ಬಾಲಕ ಮೃತಪಟ್ಟ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ತಮ್ಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ. 16 ವರ್ಷದ ಪ್ರಜ್ವಲ್ ಎಂಬ Read more…

ಶಿವಮೊಗ್ಗ : ತುಂಗಾ ನದಿಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಯುವಕರು ಸಾವು

ಶಿವಮೊಗ್ಗ : ತುಂಗಾ ನದಿಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ನಗರದ ಕುರುಬರ ಪಾಳ್ಯದಲ್ಲಿ ನಡೆದಿದೆ. ಮೃತರನ್ನು 18 ವರ್ಷದ ಫಯಾಜ್ ಅಹಮದ್, Read more…

BREAKING : ಹಬ್ಬದ ದಿನವೇ ಕುಣಿಗಲ್ ನಲ್ಲಿ ಘೋರ ಘಟನೆ : ವಿದ್ಯುತ್ ತಂತಿ ತಗುಲಿ ಬಾಲಕ ಸಾವು

ತುಮಕೂರು : ಹಬ್ಬದ ದಿನವೇ ಘೋರ ಘಟನೆ ನಡೆದಿದ್ದು, ವಿದ್ಯುತ್ ತಂತಿ ತಗುಲಿ ಬಾಲಕ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ. ಮೃತ ಬಾಲಕನನ್ನು ಋತ್ವಿಕ್ Read more…

ನಡು ರಸ್ತೆಯಲ್ಲೇ 17 ವರ್ಷದ ಬಾಲಕಿಗೆ ‘ಲೈಂಗಿಕ ಕಿರುಕುಳ’ : ನರಳಾಡಿ ಪ್ರಾಣ ಬಿಟ್ಟ ವಿದ್ಯಾರ್ಥಿನಿ

ಕಾಲೇಜು ಮುಗಿಸಿ ಬೈಸಿಕಲ್ ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಬಾಲಕಿಗೆ ಕಿರಾತಕರು ಲೈಂಗಿಕ ಕಿರುಕುಳ ನೀಡಿದ್ದು, ಇದೇ ವೇಳೆ ಹಿಂದಿನಿಂದ ಬರುತ್ತಿದ್ದ ಬೈಕ್ ವಿದ್ಯಾರ್ಥಿಯ ಮೇಲೆ ಹರಿದಿದೆ. ಅಪಘಾತದಲ್ಲಿ ವಿದ್ಯಾರ್ಥಿನಿ Read more…

BREAKING : ಕೋಳಿ ಫಾರಂ ನಲ್ಲಿ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರು ನಿಗೂಢ ಸಾವು

ಕೋಳಿ ಫಾರಂ  ಶೆಡ್ ನಲ್ಲಿ  ಮಲಗಿದ್ದ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಬಳಿಯ ಹೊಲೆಯರಹಳ್ಳಿ ಬಳಿ ನಡೆದಿದೆ. Read more…

ಭೀಕರ ಪ್ರವಾಹಕ್ಕೆ ಪೂರ್ವ ಲಿಬಿಯಾ ತತ್ತರ : ಸಾವಿನ ಸಂಖ್ಯೆ 11,300 ಕ್ಕೆ ಏರಿಕೆ

ಭೀಕರ ಪ್ರವಾಹಕ್ಕೆ ಲಿಬಿಯಾ ತತ್ತರಗೊಂಡಿದ್ದು, ಸಾವಿನ ಸಂಖ್ಯೆ 11,300 ಕ್ಕೆ ಏರಿದೆ. ಡೇನಿಯಲ್ ಚಂಡಮಾರುತದಿಂದ ಉಂಟಾದ ಜಲಪ್ರಳಯದಿಂದ ಲಿಬಿಯಾದ ಡೆರ್ನಾ ನಾಶವಾಗಿದೆ. ಅಲ್ಲಿ ಇನ್ನೂ ಭಯಾನಕ ಪರಿಸ್ಥಿತಿಗಳು ಮುಂದುವರೆದಿದೆ. Read more…

ಹೇಮಾವತಿ ನದಿ ಹಿನ್ನೀರಿನಲ್ಲಿ ದುರಂತ; ನೀರಿನಲ್ಲಿ ಮುಳುಗಿ ಸರ್ಕಾರಿ ವೈದ್ಯ ದುರ್ಮರಣ

ಹಾಸನ: ಹೇಮಾವತಿ ನದಿ ಹಿನ್ನೀರಿನಲ್ಲಿ ಸರ್ಕಾರಿ ವೈದ್ಯರೊಬ್ಬರು ಮುಳುಗಿ ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಖೋನಾಪುರ ಗ್ರಾಮದಲ್ಲಿ ನಡೆದಿದೆ. ಚಂದ್ರಶೇಖರ್ ಮೃತ ವೈದ್ಯರು. ಹೇಮಾವತಿ ನದಿ ಹಿನ್ನೀರಿನ ರಂಗನಾಥಸ್ವಾಮಿ Read more…

BIG NEWS: ಕೆಮ್ಮು, ಕಫದಿಂದ ಆಸ್ಪತ್ರೆಗೆ ದಾಖಲಾಗಿದ್ದ 6 ವರ್ಷದ ಬಾಲಕಿ ಸಾವು

ಬೆಂಗಳೂರು: ಕೆಮ್ಮು, ಕಫದಿಂದ ಆಸ್ಪತ್ರೆಗೆ ದಾಖಲಾಗಿದ್ದ 6 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಆಕಾಶ್ ಆಸ್ಪತ್ರೆಯಲ್ಲಿ ನಡೆದಿದೆ. ರಾಬಿಯಾ (6) ಮೃತ ಬಾಲಕಿ. Read more…

BIG NEWS: ಬಸ್ ನಿಲ್ದಾಣದಲ್ಲಿ ದುರಂತ: ಎರಡು ಬಸ್ ಗಳ ಮಧ್ಯೆ ಸಿಲುಕಿ ಇಬ್ಬರು ಮಹಿಳೆಯರು ದುರ್ಮರಣ

ತುಮಕೂರು: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ದುರಂತವೊಂದು ಸಂಭವಿಸಿದ್ದು, ಎರಡು ಬಸ್ ಗಳ ನಡುವೆ ಸಿಲುಕಿ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘೋರ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಬಸ್ ನಿಲ್ದಾಣದಲ್ಲಿ Read more…

‘ನೀನು ಹಳ್ಳಿ ಗುಗ್ಗು’ ಎಂದು ಕಿಚಾಯಿಸ್ತಿದ್ದ ಹೆಂಡ್ತಿ : ಮನನೊಂದು ‘ಮೆಟ್ರೋ ಎಂಜಿನಿಯರ್’ ಆತ್ಮಹತ್ಯೆ

ತುಮಕೂರು : ಹೆಂಡತಿ ಕಾಟಕ್ಕೆ ಮನನೊಂದು ‘ನಮ್ಮಮೆಟ್ರೋ’ ಎಂಜಿನಿಯರ್’ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕೆಬಿ ಕ್ರಾಸ್ ಬಳಿಯ ಕುಂದೂರು ಪಾಳ್ಯದಲ್ಲಿ Read more…

BREAKING : ಬಿಹಾರದಲ್ಲಿ ಘೋರ ದುರಂತ : ದೋಣಿ ಮುಳುಗಿ 12 ಮಂದಿ ಶಾಲಾ ಮಕ್ಕಳು ನಾಪತ್ತೆ

ಪಾಟ್ನಾ: ಬಿಹಾರದ ಮುಜಾಫರ್ ಪುರದಲ್ಲಿ ಗುರುವಾರ (ಸೆಪ್ಟೆಂಬರ್ 14) ಬೆಳಿಗ್ಗೆ 34 ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ದೋಣಿ ಮಗುಚಿ ಬಿದ್ದಿದೆ. ದೋಣಿ ಮಗುಚಿದ ಪರಿಣಾಮ ಸುಮಾರು 12 ಮಂದಿ Read more…

BREAKING : ಶಂಕಿತ ‘ಡೆಂಗ್ಯೂ ಜ್ವರ’ಕ್ಕೆ ಮಂಗಳೂರಲ್ಲಿ 25 ವರ್ಷದ ಯುವತಿ ಬಲಿ

ಡೆಂಗ್ಯೂ : ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಯುವತಿ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಮೃತ ಯುವತಿಯನ್ನು ಆಶಾ (25) ಎಂದು Read more…

BIG NEWS: ತುಂಗಾನದಿಯಲ್ಲಿ ದುರಂತ: ಈಜಲು ಹೋಗಿದ್ದ ಇಬ್ಬರು ಯುವಕರು ನೀರುಪಾಲು

ಶಿವಮೊಗ್ಗ: ತುಂಗಾನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭೀಮನಕಟ್ಟೆ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಮೂಲದ ಗೌತಮ್ (26) ಹಾಗೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...