alex Certify DEATH | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸ್ನಾನಕ್ಕೆ ಹೋಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವು

ಬೆಂಗಳೂರು: ಸ್ನಾನಕ್ಕೆ ಹೋಗಿದ್ದ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅಡೇಪೇಟೆಯಲ್ಲಿ ನಡೆದಿದೆ. ಲಕ್ಷ್ಮೀ (25) ಮೃತ ಮಹಿಳೆ. ಸಂಧಿಕರಿಒಬ್ಬರ ಮನೆಗೆ ಹೋಗಿದ್ದ Read more…

BREAKING NEWS: ಬೆಟ್ಟದಲ್ಲಿ ಮಣ್ಣು ತೆಗೆಯುವಾಗ ದುರಂತ: ಬೃಹತ್ ಕಲ್ಲುಬಂಡೆ ಬಿದ್ದು ಟ್ರ್ಯಾಕ್ಟರ್ ಚಾಲಕ ಸಾವು

ಕೋಲಾರ: ಬೆಟ್ಟದಲ್ಲಿ ಮಣ್ಣು ತೆಗೆಯುವ ವೇಳೆ ದುರಂತ ಸಂಭವಿಸಿದ್ದು, ಬೃಹತ್ ಕಲ್ಲುಬಂಡೆ ಬಿದ್ದು ಟ್ರ್ಯಾಕ್ಟರ್ ಚಾಲಕ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಅರಾಭಿಕೊತ್ತನೂರು ಬಳಿಯ ಕ್ವಾರಿಯಲ್ಲಿ ನಡೆದಿದೆ. ಅರಾಭಿಕೊತ್ತನೂರು Read more…

SHOCKING NEWS: ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಾ ಕುಸಿದು ಬಿದ್ದು ಸಾವನ್ನಪ್ಪಿದ ವ್ಯಕ್ತಿ

ಅಹಮದಾಬಾದ್: ಶಿವ ದೇವಾಲಯದಲ್ಲಿ ಶಿವಲಿಂಗಕ್ಕೆ ಅಭಿಷೇಕ ಮಡುತ್ತಿದ್ದ ವ್ಯಕ್ತಿಯೋರ್ವ ನೋಡ ನೋಡುತ್ತಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ಶಿವ ದೇವಾಲಯಕ್ಕೆ ಆಗಮಿಸಿದ್ದ ವ್ಯಕ್ತಿಯೋರ್ವ ಎಲ್ಲಾ Read more…

ಸ್ನೇಹಿತರೊಂದಿಗೆ ಪಾರ್ಟಿಗೆ ಹೋಗಿದ್ದ ಬಸ್ ಚಾಲಕ ಅನುಮಾನಾಸ್ಪದವಾಗಿ ಸಾವು

ಬೆಳಗಾವಿ: ಸ್ನೇಹಿತರೊಂದಿಗೆ ಪಾರ್ಟಿಗೆಂದು ಹೋಗಿದ್ದ ಬಸ್ ಚಾಲಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಹಿಂಡಲಗಾದ ಸುಳಗಾ ಗ್ರಾಮದಲ್ಲಿ ನಡೆದಿದೆ. ಶಹಾಪುರದ ಬಶೀರ್ ಚಿಕ್ಕೋಡಿ ಮೃತ ದುರ್ದೈವಿ. ಸಾರಿಗೆ Read more…

BREAKING NEWS: ಸಿಮೆಂಟ್ ಬಲ್ಕರ್ ಗೆ ಕಾರು ಡಿಕ್ಕಿ: ತಂದೆ-ಮಗ ಸ್ಥಳದಲ್ಲೇ ದುರ್ಮರಣ

ತುಮಕೂರು: ಸಿಮೆಂಟ್ ಬಲ್ಕರ್ ಗೆ ಕಾರು ಡಿಕ್ಕಿಯಾಗಿ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಡಬಗೆರೆ ಬ್ರಿಡ್ಜ್ ಬಳಿ ನಡೆದಿದೆ. ತಂದೆ ಗುರುರಾಜು (35) Read more…

BIG NEWS: ಪತ್ರಕರ್ತ ಭುವನೇಂದ್ರ ಪುದುವೆಟ್ಟು ಇನ್ನಿಲ್ಲ

ಮಂಗಳೂರು: ಪತ್ರಕರ್ತ ಭುವನೇಂದ್ರ ಪುದುವೆಟ್ಟು ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ ಕೇವಲ 48 ವರ್ಷ ವಯಸ್ಸಾಗಿತ್ತು. ವಿಜಯವಾಣಿ ಪತ್ರಿಕೆಯಲ್ಲಿ ಹಲವಾರು ವರ್ಷಗಳಿಂದ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದ ಭುವನೇಂದ್ರ ಪುದುವೆಟ್ಟು, ಕಳೆದ Read more…

ರ್ಯಾಗಿಂಗ್ ಗೆ ಬಲಿಯಾದ ಎಂಬಿಬಿಎಸ್ ವಿದ್ಯಾರ್ಥಿ: 15 ಹಿರಿಯರ ವಿರುದ್ಧ ಎಫ್‌ಐಆರ್

ಪಟಾಣ್: ಗುಜರಾತ್‌ನ ಪಟಾನ್ ಜಿಲ್ಲೆಯ ಜಿಎಂಇಆರ್‌ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ 18 ವರ್ಷದ ವಿದ್ಯಾರ್ಥಿಯೊಬ್ಬರು ರ್ಯಾಗಿಂಗ್‌ ಗೆ ಒಳಗಾಗಿ ಸಾವನ್ನಪ್ಪಿದ್ದಾರೆ. ಕಾರಣರಾದ 15 ವಿದ್ಯಾರ್ಥಿಗಳ ವಿರುದ್ಧ ಪೊಲೀಸರು Read more…

ಹಳ್ಳಕ್ಕೆ ಉರುಳಿಬಿದ್ದ ಟ್ರ್ಯಾಕ್ಟರ್: ತಂದೆ-ಮಗ ದುರ್ಮರಣ

ತುಮಕೂರು: ಟ್ರ್ಯಾಕ್ಟರ್ ಹಳ್ಳಕ್ಕೆ ಉರುಳಿಬಿದ್ದ ಪರಿಣಾಮ ತಂದೆ ಹಾಗೂ ಮಗ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕೊತ್ತಗೆರೆಯಲ್ಲಿ ನಡೆದಿದೆ. ಜಾಣಗೆರೆ ಗ್ರಾಮದ ಶಿವರಾಮಯ್ಯ (52) Read more…

BIG NEWS: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೂವರು ಬಾಣಂತಿಯರು ಸಾವು: ನಾಲ್ಕು ದಿನವಾದರೂ ಸಮಸ್ಯೆ ಆಲಿಸದ ಜಿಲ್ಲಾ ಉಸ್ತುವಾರಿ ಸಚಿವ

ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆ ವಿಮ್ಸ್ ನಲ್ಲಿ ಮೂವರು ಬಾಣಂತಿಯರು ಮೃತಪಟ್ಟಿದ್ದು, ಅಲ್ಲಿನ ಅವ್ಯವಸ್ಥೆ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಸಮಸ್ಯೆ Read more…

BIG NEWS: ಬಸ್ ಡಿಕ್ಕಿಯಾಗಿ ಗಾಯಗೊಂಡಿದ್ದ ಮಹಿಳೆ ಸಾವು

ಬೆಂಗಳೂರು: ಖಾಸಗಿ ಬಸ್ ಡಿಕ್ಕಿಯಾ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬಿಹೆಚ್ ಇ ಎಲ್ ಬಸ್ ನಿಲ್ದಾಣದ ಬಳಿ ಮಹಿಳೆಯೊಬ್ಬರಿಗೆ Read more…

SHOCKING NEWS: ಶರಾವತಿ ಹಿನ್ನೀರಿನಲ್ಲಿ ದುರಂತ: ತೆಪ್ಪ ಮಗುಚಿ ಮೂವರು ಯುವಕರು ಜಲಸಮಾಧಿ

ಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ದುರಂತ ಸಂಭವಿಸಿದ್ದು, ತೆಪ್ಪ ಮಗುಚಿಬಿದ್ದು, ಮೂವರು ಯುವಕರು ನೀರುಪಾಲಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ಈ ಘಟನೆ ನಡೆದಿದೆ. Read more…

BIG NEWS: ಬೆಳಗಾವಿಯ ಅರಣ್ಯ ಪ್ರದೇಶದಲ್ಲಿ ಗುಂಡಿನ ದಾಳಿ: ಓರ್ವ ಯುವಕ ಸಾವು

ಬೆಳಗಾವಿ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲುಕಿನ ಅರಣ್ಯ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ವೇಳೆ ಓರ್ವ ಯುವಕ ಬಲಿಯಾಗಿರುವ ಘಟನೆ ನಡೆದಿದೆ. ಖಾನಾಪುರದ ಹಲಸಿ ಬೇಕವಾಡ ರಸ್ತೆಯ Read more…

BIG NEWS: ಆಟವಾಡುತ್ತಿದ್ದಾಗ ನೀರಿನ ತೊಟ್ಟಿಗೆ ಬಿದ್ದ ಬಾಲಕ: ಸ್ಥಳದಲ್ಲೇ ದುರ್ಮರಣ

ಹಾವೇರಿ: ಆಟವಾಡಲು ಹೋಗಿದ್ದ ಬಾಲಕ ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ. 9 ವರ್ಷದ ಪ್ರಜ್ವಲ್ ವನಗೆರೆ ಮೃತ Read more…

ಹಣ ವಾಪಾಸ್ ಕೇಳಿದ್ದಕ್ಕೆ ಮೂವರು ಸ್ನೇಹಿತರ ಮೇಲೆ ಗುಂಡಿನ ದಾಳಿ: ಓರ್ವ ಸಾವು

ನವದೆಹಲಿ: ಕೊಟ್ಟ ಹಣ ವಾಪಾಸ್ ಕೇಳಿದ್ದಕ್ಕೆ ಮೂವರು ಸ್ನೇಹಿತರ ಮೇಲೆ ಅಪ್ರಾಪ್ತ ಬಾಲಕರು ಗುಂಡಿನ ದಾಳಿ ನಡೆಸಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಈಶಾನ್ಯ ದೆಹಲಿಯ ಕಬೀರ್ ನಗರದಲ್ಲಿ ನಡೆದಿದೆ. Read more…

ಊಟ ಬೇಕೆಂದು ಅತ್ತಿದ್ದಕ್ಕೆ ಮಗನ್ನನ್ನೇ ಹೊಡೆದು ಕೊಂದ ತಂದೆ: ಪತಿ ವಿರುದ್ಧ ಪತ್ನಿ ಆರೋಪ

ಚಿತ್ರದುರ್ಗ: ಊಟ ಬೇಕೆಂದು ಅತ್ತಿದ್ದಕ್ಕೆ ತಂದೆಯೊಬ್ಬ 6 ವರ್ಷದ ಮಗನನ್ನೇ ಹೊಡೆದು ಕೊಂದ ಆರೋಪ ಕೇಳಿಬಂದಿದೆ. ಮಗನನ್ನೇ ತಂದೆ ಕೊಲೆ ಮಾಡಿದ್ದಾಗಿ ಆರೋಪಿಸಿ ಪತ್ನಿಯೇ ಪತಿಯ ವಿರುದ್ಧ ದೂರು Read more…

Shocking: 3 ವರ್ಷದ ಬಾಲಕಿಯನ್ನು ಕಾರಿನಲ್ಲೇ ಮರೆತ ಯೋಧ; 4 ಗಂಟೆಗಳ ಒದ್ದಾಟದ ನಂತರ ಉಸಿರುಗಟ್ಟಿ ಸಾವು

ಉತ್ತರ ಪ್ರದೇಶದ ಮೀರತ್‌ ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಕಂಕೇರಖೇಡದಲ್ಲಿ ಅಕ್ಟೋಬರ್ 30 ರಂದು ಮೂರು ವರ್ಷದ ಬಾಲಕಿ ಉಸಿರುಗಟ್ಟಿ ಕಾರಿನೊಳಗೆ ದಾರುಣವಾಗಿ ಸಾವನ್ನಪ್ಪಿದ ಘಟನೆ ವರದಿಯಾದ ಬೆನ್ನಲ್ಲೇ Read more…

BREAKING NEWS: ಅಪಾರ್ಟ್ ಮೆಂಟ್ ನ 4ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು

ಬೆಂಗಳೂರು: ಅಪಾರ್ಟ್ ಮೆಂಟ್ ನ 4ನೇ ಮಹದಿಯಿಂದ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ. ಅಪಾರ್ಟ್ ಮೆಂಟ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ Read more…

BIG NEWS: ಬಸ್ ಡ್ರೈವ್ ಮಾಡುತ್ತಿದ್ದಾಗಲೇ ಹೃದಾಯಾಘಾತದಿಂದ ಸಾವನ್ನಪ್ಪಿದ ಚಾಲಕ: ನಿರ್ವಾಹಕನ ಸಮಯ ಪ್ರಜ್ಞೆಯಿಂದ ಬಚಾವ್ ಆದ ಪ್ರಯಾಣಿಕರು

ಬೆಂಗಳೂರು: ಬಸ್ ಡ್ರೈವ್ ಮಾಡುತ್ತಿದ್ದಾಗಲೇ ಹೃದಾಯಾಘಾತದಿಂದ ಸಾವನ್ನಪ್ಪಿದ ಚಾಲಕ: ನಿರ್ವಾಹಕನ ಸಮಯ ಪ್ರಜ್ಞೆಯಿಂದ ಬಚಾವ್ ಆದ ಪ್ರಯಾಣಿಕರು ಬೆಂಗಳೂರು: ಬಸ್ ಚಲಾಯಿಸುತ್ತಿದ್ದಾಗಲೇ ಚಾಲಕ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಹೃದಯಾಘಾತದಿಂದ Read more…

BIG NEWS: ಹೆಬ್ಬೆ ಜಲಪಾತದಲ್ಲಿ ದುರಂತ: ಈಜಲು ಹೋಗಿ ನೀರುಪಾಲಾದ ಪ್ರವಾಸಿಗ

ಚಿಕ್ಕಮಗಳೂರು: ಸ್ನೇಹಿತರೊಂದಿಗೆ ಪ್ರವಾಸಕ್ಕೆಂದು ಬಂದ ವ್ಯಕ್ತಿಯೋರ್ವ ಜಲಪಾತದಲ್ಲಿ ಈಜಲು ಹೋಗಿ ನೀರುಪಾಲಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ಫಾಲ್ಸ್ ನಲ್ಲಿ ನಡೆದಿದೆ. 30 ವರ್ಷದ ಅಮಿತ್ Read more…

BIG NEWS: ವಸತಿ ಶಾಲೆ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಪ್ರಾಂಶುಪಾಲರು, ವಾರ್ಡನ್ ವಿರುದ್ಧ ಆರೋಪ

ತುಮಕೂರು: ವಸತಿ ಶಾಲೆ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಜಬ್ಬನಹಳ್ಳಿ ಗ್ರಾಮದ ಏಕಲವ್ಯ ವಸತಿ ಶಾಲೆಯಲ್ಲಿ ನಡೆದಿದೆ. 8ನೇ ತರಗತಿಯಲ್ಲಿ ಓದುತ್ತಿದ್ದ ಅಭಿಲಾಷ್ Read more…

ರೈಲ್ವೆ ತಡೆಗೋಡೆಗೆ ಬೈಕ್ ಡಿಕ್ಕಿ: ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ರೈಲ್ವೆ ತಡೆಗೋಡೆಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೆಚ್ ಎ ಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಮಧೇನು ಸ್ವಾಸ್ಥ್ಯ ಕೇಂದ್ರದ ಬಳಿ ನಡೆದಿದೆ. Read more…

BIG NEWS: ಯುವತಿಯರ ಫೋಟೋ ತೆಗೆದಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನ ಹತ್ಯೆ

ರಾಮನಗರ: ಯುವತಿಯರ ಫೋಟೋ ತೆಗೆಯುತ್ತಿದ್ದುದನ್ನು ಪ್ರಶ್ನಿಸಿದ್ದಕ್ಕೆ ಯುವಕನೊಬ್ಬನನ್ನು ದೊಣ್ಣೆಯಿಂದ ಹೊಡೆದು ಕೊಂದಿರುವ ಘಟನೆ ರಾಮನಗರ ಜಿಲ್ಲೆಯ ಚಿಕ್ಕೇನಹಳ್ಳಿ ಫಾರ್ಮ್ ಹೌಸ್ ನಲ್ಲಿ ನಡೆದಿದೆ. ಬೆಂಗಳೂರು ಮೂಲದ ಯುವಕ ಪುನೀತ್ Read more…

GOOD NEWS: ಮನೆಯಲ್ಲೇ ಜನನ, ಮರಣ ನೋಂದಣಿಗೆ ಕೇಂದ್ರದಿಂದ ಮೊಬೈಲ್ ಆ್ಯಪ್ ಬಿಡುಗಡೆ

ನವದೆಹಲಿ: ಜನನ ಮತ್ತು ಮರಣ ನೋಂದಣಿಗಳನ್ನು ಮನೆಯಿಂದಲೇ ಮಾಡಿಸಲು ಅನುಕೂಲವಾಗುವಂತೆ ಸಿವಿಲ್ ರಿಜಿಸ್ಟ್ರೇಷನ್ ಸಿಸ್ಟಂ(ಸಿ.ಆರ್.ಎಸ್.) ಮೊಬೈಲ್ ಆ್ಯಪ್ ಅನ್ನು ಕೇಂದ್ರ ಗೃಹಸಚಿವ ಅಮಿತ್ ಶಾ ಬಿಡುಗಡೆ ಮಾಡಿದ್ದಾರೆ. ಜನನ Read more…

ಮಗ ಸಾವನ್ನಪ್ಪಿದ್ದು ಗೊತ್ತಾಗದೇ 4 ದಿನಗಳ ಕಾಲ ಶವದೊಂದಿಗೆ ಕಳೆದ ಅಂಧ ದಂಪತಿ

ಹೈದರಾಬಾದ್: ಮಗ ಸಾವನ್ನಪ್ಪಿರುವ ವಿಷಯ ಗೊತ್ತಾಗದೇ ವೃದ್ಧ ಅಂಧ ದಂಪತಿ ನಾಲ್ಕು ದಿನಗಳ ಕಾಲ ಶವದ ಜೊತೆಯೇ ಕಳೆದಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಮನೆಯಿಂದ ದುರ್ವಾಸನೆ ಬರುತ್ತಿದ್ದಂತೆ Read more…

ರಸ್ತೆ ದಾಟುತ್ತಿದ್ದ ಆನೆಗೆ ಅಪರಿಚಿತ ವಾಹನ ಡಿಕ್ಕಿ: ನರಳಿ ನರಳಿ ಪ್ರಾಣ ಬಿಟ್ಟ ಮರಿಯಾನೆ

ಬೆಂಗಳೂರು: ರಸ್ತೆ ದಾಟುತ್ತಿದ್ದ ಮರಿಯಾನೆಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಆನೆ ರಸ್ತೆ ಪಕ್ಕದಲ್ಲಿ ಬಿದ್ದಿದ್ದು, ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ Read more…

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಪರೀಕ್ಷೆ ಬರೆಯಲು ಹೋಗುತ್ತಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಕಾರವಾರ: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಾರುಗಾರ ಬಳಿ ನಡೆದಿದೆ. ಮನೋಜ್ ಜಿ. ಹೆಗಡೆ Read more…

BREAKING NEWS: ತಡೆಗೋಡೆಗೆ ಬಸ್ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ದುರ್ಮರಣ

ಮಂಡ್ಯ: ತಡೆಗೋಡೆಗೆ ಬಸ್ ಡಿಕ್ಕಿಯಾಗಿ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ನಡೆದಿದೆ. ತಡೆಗೋಡೆಗೆ ಬಸ್ ಡಿಕ್ಕಿಯಾದ ರಭಸಕ್ಕೆ ಚಾಲಕ Read more…

SHOCKING NEWS: ಮೂರು ತಿಂಗಳಲ್ಲಿ 41 ಶಿಶುಗಳು ಸಾವು: ಬೆಳಗಾವಿ ಜಿಲ್ಲಾಸ್ಪತ್ರೆಯ ಮತ್ತೊಂದು ದುರಂತ ಬಯಲು

ಬೆಳಗಾವಿ: ಬೆಳಗಾವಿ ಜಿಲ್ಲಾಸ್ಪತ್ರೆ-ಬಿಮ್ಸ್ ನ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ಮೂರು ತಿಂಗಳಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಬರೋಬ್ಬರಿ 41 ಶಿಸುಗಳು ಸಾವನ್ನಪ್ಪಿದ್ದು, ಜಿಲ್ಲೆಯ ಜನರು ಆತಂಕಕ್ಕೀಡಾಗಿದ್ದಾರೆ. 41 ಶಿಶುಗಳು ಆಸ್ಪತ್ರೆಯಲ್ಲಿ Read more…

ಕಟ್ಟಡದ ಪೇಂಟಿಂಗ್ ವೇಳೆ ದುರಂತ: 3ನೇ ಮಹಡಿಯಿಂದ ಬಿದ್ದು ಕಾರ್ಮಿಕ ದುರ್ಮರಣ

ಬೀದರ್: ಕಟ್ಟಡದ ಪೇಂಟಿಂಗ್ ಮಾಡಲು ಹೋಗಿ ಯುವಕನೊಬ್ಬ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ವಿದ್ಯಾನಗರದಲ್ಲಿ ನಡೆದಿದೆ. 23 ವರ್ಷದ ಇಮ್ಯಾನುಯೆಲ್ ಮೃತ ಕಾರ್ಮಿಕ. ಕಟ್ಟಡದ ಪೇಂಟಿಂಗ್ Read more…

BIG NEWS: ಕೆರೆಕೋಡಿ ಬಿದ್ದು ದುರಂತ: ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಸವಾರ ದಾರುಣ ಸಾವು

ಮಂಡ್ಯ: ಮಳೆ ಅಬ್ಬರಕ್ಕೆ ಕೆರೆಕೋಡಿ ಬಿದ್ದ ಪರಿಣಾಮ ದುರಂತವೊಂದು ಸಂಭವಿಸಿದ್ದು, ಬೈಕ್ ಸವಾರನೊಬ್ಬ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...