alex Certify DEATH | Kannada Dunia | Kannada News | Karnataka News | India News - Part 20
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಭೀಕರ ಅಪಘಾತ : ಕಾಂಕ್ರಿಟ್ ಮಿಕ್ಸರ್ ಲಾರಿ ಹರಿದು ಇಬ್ಬರು ಸಾವು

ಬೆಂಗಳೂರು : ಬೆಂಗಳೂರಲ್ಲಿ ಪ್ರತ್ಯೇಕ ಭೀಕರ ಅಪಘಾತ ಸಂಭವಿಸಿದ್ದು, ಕಾಂಕ್ರಿಟ್ ಮಿಕ್ಸರ್ ಲಾರಿ ಹರಿದು ಇಬ್ಬರು ಸಾವನ್ನಪ್ಪಿದ್ದಾರೆ. ಸಿಮೆಂಟ್ ಮಿಕ್ಸರ್ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ Read more…

ಅಪ್ರಾಪ್ತರಿಂದ ಆಘಾತಕಾರಿ ಕೃತ್ಯ: ಚಾಕುವಿನಿಂದ ಇರಿದು ಯುವಕನ ಹತ್ಯೆ

ನವದೆಹಲಿ: ದೆಹಲಿಯ ಸಂಗಮ್ ವಿಹಾರ್‌ನಲ್ಲಿ 18 ವರ್ಷದ ಯುವಕನನ್ನು ಇರಿದು ಕೊಂದ ಆರೋಪದ ಮೇಲೆ 8 ಅಪ್ರಾಪ್ತರನ್ನು ಬಂಧಿಸಲಾಗಿದೆ ಸಂಗಮ್ ವಿಹಾರ್ ಪ್ರದೇಶದಲ್ಲಿ ಶನಿವಾರ ಸಂಜೆ 18 ವರ್ಷದ Read more…

ಕೊಡಗು : ವಿದ್ಯುತ್ ಪ್ರವಹಿಸಿ ಚೆಸ್ಕಾಂ ಲೈನ್ ಮ್ಯಾನ್ ಸಾವು

ಕೊಡಗು : ವಿದ್ಯುತ್ ಪ್ರವಹಿಸಿ ಚೆಸ್ಕಾಂ ಲೈನ್ ಮ್ಯಾನ್ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ಹೊರವಲಯದ ಕುಟ್ಟಂದಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಚೆಸ್ಕಾಂ ಸಿಬ್ಬಂದಿ ಬಸವರಾಜ್ ತೆಗ್ಗಿ Read more…

BREAKING : ತುಮಕೂರಿನಲ್ಲಿ ಘೋರ ಘಟನೆ : ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ಸಾವು

ತುಮಕೂರು : ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ದುರ್ಮರಣಕ್ಕೀಡಾದ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ತಿಮ್ಮನಹಳ್ಳಿ ಬಳಿ ನಡೆದಿದೆ. ಮೃತ ಬಾಲಕರನ್ನು ರಾಕೇಶ್ (14) ಧನುಷ್ (15 Read more…

BREAKING : ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಇಬ್ಬರು ಸಾವು

ಚಾಮರಾಜನಗರ : ಕಬ್ಬು ತುಂಬಿದ್ದ ಲಾರಿಗೆ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡಾಲ್ ಬಳಿ ಶನಿವಾರ ನಡೆದಿದೆ. ಲಾರಿಗೆ ಎತ್ತರವಾಗಿ Read more…

BREAKING : ಮೊರಾಕೋದಲ್ಲಿ ಪ್ರಬಲ ಭೂಕಂಪ : ಸಾವಿನ ಸಂಖ್ಯೆ 296 ಕ್ಕೆ ಏರಿಕೆ

ಮೊರಾಕ್ಕೊದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಭೂಕಂಪದಲ್ಲಿ ಸಾವಿನ ಸಂಖ್ಯೆ 296 ಕ್ಕೆ ಏರಿಕೆಯಾಗಿದೆ  ಹಾಗೂ 153 ಜನರು ಗಾಯಗೊಂಡಿದ್ದಾರೆ ಎಂದು ಆಂತರಿಕ ಸಚಿವಾಲಯ ಮಾಹಿತಿ ನೀಡಿದೆ. ಮೊರಾಕೊದಲ್ಲಿ ಶುಕ್ರವಾರ Read more…

3 ತಿಂಗಳ ಹಿಂದೆ ಅದ್ಧೂರಿಯಾಗಿ ಪುತ್ರಿ ವಿವಾಹ ಮಾಡಿದ್ದ ದಂಪತಿ ಫೈವ್ ಸ್ಟಾರ್ ಹೋಟೆಲ್‍ನಲ್ಲಿ ಆತ್ಮಹತ್ಯೆ

ಕೆಲವರು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗುತ್ತಿರುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಅದರಲ್ಲೂ ಕೆಲವರಂತೂ ತಾವು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸಂತಸದ ಕ್ಷಣಗಳನ್ನು ಕಳೆಯುತ್ತಾರೆ. ಬಳಿಕ ಆತ್ಮಹತ್ಯೆಯಂತಹ ಕಠೋರ Read more…

BREAKING : ಸಚಿವ ಕೃಷ್ಣಬೈರೇಗೌಡರ ಪಿಎ ಕಾರು ಡಿಕ್ಕಿ : ಬೈಕ್ ಸವಾರ ಸಾವು

ಚಿತ್ರದುರ್ಗ : ಸಚಿವಕೃಷ್ಣಬೈರೇಗೌಡರ ಪಿಎ ಕಾರು ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕು ಮಲ್ಲಾಡಿ ಕ್ರಾಸ್ ಬಳಿ ನಡೆದಿದೆ.  ಮೃತರನ್ನು ಹೊಳಲ್ಕೆರೆ ತಾಲ್ಲೂಕಿನ Read more…

BREAKING : ಮುಂಬೈ ಫ್ಲಾಟ್‌ ನಲ್ಲಿ ‘ಗಗನಸಖಿ’ ಶವವಾಗಿ ಪತ್ತೆ : ಸ್ವೀಪರ್ ಅರೆಸ್ಟ್

ಮುಂಬೈ: ತರಬೇತಿ ಪಡೆಯುತ್ತಿದ್ದ ಗಗನಸಖಿಯೊಬ್ಬರು ಮುಂಬೈನ ತಮ್ಮ ಫ್ಲ್ಯಾಟ್ ನಲ್ಲಿ ನಿನ್ನೆ ಸಂಜೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಛತ್ತೀಸ್ ಗಢ ಮೂಲದ ರೂಪಲ್ ಓಗ್ರೆ ಈ ವರ್ಷದ Read more…

SHOCKING NEWS: ಜ್ಯೂಸ್ ಎಂದು ಕೀಟನಾಶಕ ಸೇವಿಸಿದ ಮಗು… ದಾರುಣ ಸಾವು

ರಾಮನಗರ: ಮಕ್ಕಳ ಬಗ್ಗೆ ಎಷ್ಟೇ ಎಚ್ಚರವಹಿಸಿದರೂ ಕಡಿಮೆಯೇ. ಇಲ್ಲೊರ್ವ ಪುಟ್ಟ ಕಂದಮ್ಮ ಜ್ಯೂಸ್ ಎಂದು ಭಾವಿಸಿ ಕೀಟನಾಶಕ ಸೇವಿಸಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ Read more…

ಸಮುದ್ರ ವಿಹಾರಕ್ಕೆ ಬಂದಿದ್ದ ವೈದ್ಯರ ತಂಡ; ನೀರಿಗೆ ಬಿದ್ದ ಸ್ನೇಹಿತನನ್ನು ರೈಕ್ಷಿಸಲು ಹೋಗಿ ಸೋಮೇಶ್ವರ ಕಡಲ ಪಾಲಾದ ವೈದ್ಯ

ಮಂಗಳೂರು: ಸಮುದ್ರ ವಿಹಾರಕ್ಕೆ ಬಂದಿದ್ದ ವೈದ್ಯನೊಬ್ಬ ಸ್ನೇಹಿತನನ್ನು ರಕ್ಷಿಸಲು ಹೋಗಿ ಸಮುದ್ರ ಪಾಲಾಗಿರುವ ಘಟನೆ ಮಂಗಳೂರಿನ ಸೋಮೇಶ್ವರ ರುದ್ರಪಾದೆ ಬಳಿ ನಡೆದಿದೆ. ಆಶಿಕ್ ಗೌಡ (30) ಸಮುದ್ರ ಪಾಲಾಗಿರುವ Read more…

BIG NEWS: ಭೀಕರ ಅಪಘಾತ; DYSP ತಂದೆ ದುರ್ಮರಣ; ಅಬಕಾರಿ ಇನ್ಸ್ ಪೆಕ್ಟರ್ ಸೇರಿ ಮೂವರಿಗೆ ಗಂಭೀರ ಗಾಯ

ಕೋಲಾರ: ತಿರುಪತಿ ದೇವಾಲಯಕ್ಕೆ ಹೋಗಿ ವಾಪಸ್ ಆಗುತ್ತಿದ್ದಾಗ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಡಿವೈ ಎಸ್ ಪಿ ಓರ್ವರ ತಂದೆ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ. ಹುಣಸೂರು Read more…

BREAKING NEWS: ಕಾಡಾನೆ ದಾಳಿ; ಗಾಯಗೊಂಡಿದ್ದ ಅರಣ್ಯ ಸಿಬ್ಬಂದಿ ಚಿಕಿತ್ಸೆ ಫಲಿಸದೇ ಸಾವು

ಹಾಸನ: ಗಾಯಗೊಂಡಿದ್ದ ಕಾಡಾನೆಗೆ ಚಿಕಿತ್ಸೆ ನೀಡುತ್ತಿದ್ದ ವೇಳೆ ಆನೆ ದಾಳಿಗೊಳಗಾಗಿ ಗಾಯಗೊಂಡಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ವೆಂಕಟೇಶ್ ಮೃತ ಸಿಬ್ಬಂದಿ. ಹಾಸನ ಜಿಲ್ಲೆಯ ಆಲೂರು Read more…

ಸತ್ತ ಮೇಲೂ ವ್ಯಕ್ತಿ ಎಲ್ಲವನ್ನೂ ನೋಡಬಹುದೇ ? ಸ್ಪೋಟಕ ಸಂಗತಿ ಬಹಿರಂಗಪಡಿಸಿದ್ದಾರೆ ಈ ವೈದ್ಯ….!

ಸಾವಿನ ರಹಸ್ಯವನ್ನ ಇದುವರೆಗೆ ಯಾರೂ ಬಹಿರಂಗಪಡಿಸಿಲ್ಲ. ಸತ್ತ ಮೇಲೆ ಮನುಷ್ಯರು ಅಥವಾ ಇತರ ಜೀವಿಗಳು ಏನಾಗ್ತಾರೆ ಅನ್ನೋದು ಮಿಲಿಯನ್‌ ಡಾಲರ್‌ ಪ್ರಶ್ನೆ. ಅಮೆರಿಕದ ವೈದ್ಯ ಜೆಫ್ರಿ ಲಾಂಗ್ ಇದೀಗ Read more…

SHOCKING NEWS: ಕರೆಂಟ್ ಶಾಕ್ ಗೆ ತುಂಡಾಗಿ ಬಿದ್ದ ಲೈನ್ ಮೆನ್ ರುಂಡ; ಕಂಬದಲ್ಲೇ ನೇತಾಡಿದ ದೇಹದ ಇನ್ನರ್ಧ ಭಾಗ

ಬಳ್ಳಾರಿ: ವಿದ್ಯುತ್ ಕಂಬ ಹತ್ತಿ ಲೈನ್ ದುರಸ್ತಿ ಮಾಡುತ್ತಿದ್ದಾಗ ದುರಂತ ಸಂಭವಿಸಿದ್ದು, ಕರೆಂಟ್ ಶಾಕ್ ಗೆ ಲೈನ್ ಮೆನ್ ನ ರುಂಡ-ಮುಂಡವೇ ಬೇರ್ಪಟ್ಟು ಬಿದ್ದಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. Read more…

BIG NEWS: ಚಲಿಸುತ್ತಿದ್ದ ಬಸ್ ನಿಂದ ಬಿದ್ದು ಕಂಡಕ್ಟರ್ ದುರ್ಮರಣ; ಸಂಚಾರಿ ಪೊಲೀಸರ ಕಣ್ಣೆದುರೇ ನಡೆದ ದುರಂತ…!

ಮಂಗಳೂರು: ಚಲಿಸುತ್ತಿದ್ದ ಬಸ್ ನಿಂದ ಬಿದ್ದು ಬಸ್ ನಿರ್ವಾಹಕರೇ ಸಾವನ್ನಪ್ಪಿರುವ ಘಟನೆ ಮಂಗಳೂರು ನಗರದ ನಂತೂರು ವೃತ್ತದಲ್ಲಿ ನಡೆದಿದೆ. 23 ವರ್ಷದ ಈರಯ್ಯ ಮೃತ ಕಂಡಕ್ಟರ್. ಬಾಗಲಕೋಟೆ ಮೂಲದ Read more…

BIG NEWS: ಇಂಜಕ್ಷನ್ ರಿಯಾಕ್ಷನ್ ಆಗಿ 7 ವರ್ಷದ ಬಾಲಕ ಸಾವು

ಚಿತ್ರದುರ್ಗ: ಇಂಜಕ್ಷನ್ ರಿಯಾಕ್ಷನ್ ಆಗಿ 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಗ್ರಾಮದಲ್ಲಿ ನಡೆದಿದೆ. 7 ವರ್ಷದ ಚಿರಾಯಿ ಮೃತ ಬಾಲಕ. ಇಂಜಕ್ಷನ್ Read more…

BIG NEWS: ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಅಪಾರ್ಟ್ ಮೆಂಟ್ ನಿಂದ ಬಿದ್ದು SSLC ವಿದ್ಯಾರ್ಥಿನಿ ಸಾವು

ಬೆಂಗಳೂರು: ಅಪಾರ್ಟ್ ಮೆಂಟ್ ನಿಂದ ಬಿದ್ದು ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬೆಳ್ಳಂದೂರಿನಲ್ಲಿ ನಡೆದಿದೆ. ಬೆಳ್ಳಂದೂರಿನ ಕ್ಲಾಸಿಕ್ ಅಪಾರ್ಟ್ ಮೆಂಟ್ ನ 12 ನೇ ಮಹಡಿಯಿಂದ ಬಿದ್ದು Read more…

KSRTC ಬಸ್ ನಿಂದ ಬಿದ್ದು ಮಹಿಳೆ ದುರ್ಮರಣ

ಚಾಮರಾಜನಗರ: ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ನಡೆದಿದೆ. ವಿನೋದಾ ಮೃತ ಮಹಿಳೆ. ಮಲೆಮಹದೇಶ್ವರ ಬೆಟ್ಟದಿಂದ ಹನೂರು ಕಡೆ ಹೊರಟಿದ್ದ Read more…

ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ಮಗು ದುರ್ಮರಣ

ಕಾರವಾರ: ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ಮೂರು ವರ್ಷದ ಮಗು ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಹರಿದೇವರನಗರದಲ್ಲಿ ನಡೆದಿದೆ. 3 ವರ್ಷದ ಸ್ತುತಿ Read more…

ರೈಫಲ್ ಸ್ವಚ್ಛಗೊಳಿಸುತ್ತಿದ್ದಾಗ ದುರಂತ; ಆಕಸ್ಮಿಕವಾಗಿ ಹಾರಿದ ಗುಂಡಿಗೆ ಕಾನ್ಸ್ ಟೇಬಲ್ ಬಲಿ

ಅಯೋಧ್ಯೆ: ಡಬಲ್ ಬ್ಯಾರಲ್ ಗನ್ ಸ್ವಚ್ಛಗೊಳಿಸುತ್ತಿದ್ದಾಗ ದುರಂತವೊಂದು ಸಂಭವಿಸಿದೆ. ಆಕಸ್ಮಿಕವಾಗಿ ಹಾರಿದ ಗುಂಡೇಟಿಗೆ ಕಾನ್ಸ್ ಟೇಬಲ್ ಬಲಿಯಾಗಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಸಂಭವಿಸಿದೆ. ಅಯೋಧ್ಯೆ ರಾಮಜನ್ಮಭೂಮಿ ಸಂಕಿರ್ಣದ Read more…

BIG NEWS: ಬಿಸಿಲಹಳ್ಳಿಯಲ್ಲಿ ದುರಂತ: ಕಲುಷಿತ ಆಹಾರ ಸೇವನೆ; ದಂಪತಿ ದುರ್ಮರಣ

ಹಾಸನ: ಕಲುಷಿತ ಆಹಾರ ಸೇವಿಸಿ ತೀವ್ರ ಅಸ್ವಸ್ಥರಾಗಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬಿಸಿಲಹಳ್ಳಿಯಲ್ಲಿ ನಡೆದಿದೆ. ಆಗಸ್ಟ್ 15ರಂದು ಮನೆಯಲ್ಲಿಯೇ ಊಟ Read more…

BREAKING NEWS: ನಡುರಸ್ತೆಯಲ್ಲೇ ದುಷ್ಕರ್ಮಿಯಿಂದ ಅಟ್ಟಹಾಸ; ಚಾಕು ಇರಿತಕ್ಕೆ ಒಳಗಾದ ಯುವತಿ ಸಾವು

ಮಂಗಳೂರು: ಹಾಡ ಹಗಲೇ ನಡುರಸ್ತೆಯಲ್ಲಿ ದುಷ್ಕರ್ಮಿಯಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಯುವತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. 18 ವರ್ಷದ ಗೌರಿ Read more…

BREAKING : ‘ವರಮಹಾಲಕ್ಷ್ಮಿ’ ಹಬ್ಬಕ್ಕೆ ತಾವರೆ ಹೂ ಕೀಳಲು ಕೆರೆಗೆ ಇಳಿದ ತಂದೆ-ಮಗ ಸಾವು

ಬೆಂಗಳೂರು : ತಾವರೆ ಹೂ ಕೀಳಲು ಕೆರೆಗೆ ಇಳಿದ ತಂದೆ-ಮಗ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಭೂಚನಹಳ್ಳಿಯ ಕೆರೆಯಲ್ಲಿ ನಡೆದಿದೆ. ಮೃತರನ್ನು ತಂದೆ ಪುಟ್ಟರಾಜು(42), Read more…

BIG NEWS: ಹೃದಯಾಘಾತಕ್ಕೆ ಮತ್ತೊಂದು ಬಲಿ; ಪೊಲೀಸ್ ಕಾನ್ಸ್ ಟೇಬಲ್ ಸಾವು

ಯಾದಗಿರಿ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ ಹೃದಯ ಸ್ತಂಭನಕ್ಕೆ ಮತ್ತೋರ್ವ ಪೊಲೀಸ್ ಸಿಬ್ಬಂದಿ ಬಲಿಯಾಗಿದ್ದಾರೆ. ಗೋಗಿ ಠಾಣೆಯ ದೇವೀಂದ್ರಪ್ಪ (40) ಮೃತ Read more…

BIG NEWS: ವಂಡರ್ ಲಾ ಪಾರ್ಕ್ ನಲ್ಲಿ ದುರಂತ… ಮೇಲಿಂದ ಬಿದ್ದು ವ್ಯಕ್ತಿ ದುರ್ಮರಣ…!

ಬೆಂಗಳೂರು: ವಂಡರ್ ಲಾ ಅಮ್ಯೂಸ್ಮೆಂಟ್ ಪಾರ್ಕ್ ನಲ್ಲಿ ದುರಂತವೊಂದು ಸಂಭವಿಸಿದೆ. ವ್ಯಕ್ತಿಯೊಬ್ಬರು ಪಾರ್ಕ್ ನಲ್ಲಿ ಮೇಲಿನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಮನಗರ ತಾಲೂಕಿನ ಬಿಡದಿ ಬಳಿಯ ವಂಡರ್ Read more…

BREAKING NEWS: ಆಟೋ ಚಲಾಯಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ; ನೋಡ ನೋಡುತ್ತಿದಿಂದಂತೆಯೇ ಕುಸಿದು ಬಿದ್ದು ಸಾವು

ಬೆಂಗಳೂರು: ಆಟೋ ಚಲಾಯಿಸುತ್ತಿದ್ದಗಲೇ ಆಟೋ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಸಂಪಂಗಿರಾಮನಗರದಲ್ಲಿ ನಡೆದಿದೆ. 53 ವರ್ಷದ ತಿಮ್ಮೇಶ್ ಮೃತ ಆಟೋ ಚಾಲಕ. ಆಟೋ ಚಲಾಯಿಸಿಕೊಂಡು ಬಂದ Read more…

ಕಾಡಾನೆ ದಾಳಿಗೆ ಮತ್ತೊಂದು ಬಲಿ; ಒಂದೇ ವಾರದಲ್ಲಿ ಇಬ್ಬರು ದುರ್ಮರಣ…!

ಕೊಡಗು: ಕೊಡಗು, ಚಿಕ್ಕಮಗಳೂರು ಭಾಗದಲ್ಲಿ ಕಾಡಾನೆ ಹಾವಳಿ ಹೆಚ್ಚುತ್ತಿದ್ದು, ಇದೀಗ ಕಾಡಾನೆ ದಾಳಿಗೆ ಮಹಿಳೆಯೋರ್ವರು ಬಲಿಯಾಗಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಬಡಗ ಗ್ರಾಮದಲ್ಲಿ Read more…

BIG NEWS: ಅಮೆರಿಕಾದಲ್ಲಿ ದಾವಣಗೆರೆಯ ದಂಪತಿ-ಮಗು ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್…!

ದಾವಣಗೆರೆ: ದಾವಣಗೆರೆ ಮೂಲದ ದಂಪತಿ ಹಾಗೂ ಮಗು ಅಮೇರಿಕಾದಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಕಿಂಗ್ ಮಾಹಿತಿ ಹೊರಬಿದ್ದಿದೆ. ವ್ಯಕ್ತಿಯೇ ತನ್ನ ಹೆಂಡತಿ ಮಗಳಿಗೆ ಗುಂಡಿಟ್ಟು ಕೊಲೆ ಮಾಡಿದ್ದು Read more…

ಜ್ವರವೆಂದು ಆಸ್ಪತ್ರೆಗೆ ಹೋಗಿದ್ದ ಯುವಕ… ಇಂಜಕ್ಷನ್ ಪಡೆದ ಬೆನ್ನಲ್ಲೇ ಸಾವು…!

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಸಣ್ಣ ಸಣ್ಣ ವಯಸ್ಸಿನವರೂ ಹಠಾತ್ ಆಗಿ ಸಾವನ್ನಪ್ಪುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಜ್ವರವೆಂದು ಆಸ್ಪತ್ರೆಗೆ ಹೋಗಿ ಇಂಜಕ್ಷನ್ ಪಡೆದಿದ್ದ ಯುವಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...