alex Certify DEATH | Kannada Dunia | Kannada News | Karnataka News | India News - Part 31
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ನಾಯಿಗೆ ನೇಣು ಬಿಗಿದು ಕೊಂದ ದುರುಳರು; ವಿಡಿಯೋ ವೈರಲ್

ಗಾಜಿಯಾಬಾದ್‌ ನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಮೂವರು ವ್ಯಕ್ತಿಗಳು ನಾಯಿಯನ್ನು ನೇಣು ಬಿಗಿದು ಸಾಯಿಸಿದ್ದಾರೆ. ವಿಡಿಯೋ ವೈರಲ್ ಆಗಿದ್ದು, ಪೊಲೀಸರು ನೋಟಿಸ್ ಕಳುಹಿಸಿದ್ದಾರೆ ಉತ್ತರ ಪ್ರದೇಶದ ಗಾಜಿಯಾಬಾದ್‌ ಪೊಲೀಸರು Read more…

ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಸಾವು: ಸಿಐಡಿಗೆ ಕೇಸ್ ವರ್ಗಾವಣೆ

ಬೆಳಗಾವಿ: ಬೆಳಗಾವಿ ಗ್ರಾಮಾಂತರ ಠಾಣೆ ಪೊಲೀಸರ ವಶದಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಬೆಲ್ಲದ ಬಾಗೇವಾಡಿ ಗ್ರಾಮದ ಬಸನಗೌಡ ಪಾಟೀಲ(45) ಮೃತಪಟ್ಟವರು ಎಂದು ಹೇಳಲಾಗಿದೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬೆಲ್ಲದ Read more…

ಎರಡೂವರೆ ವರ್ಷದ ಬಳಿಕ ದೇಶದಲ್ಲಿ ಇದೇ ಮೊದಲ ಬಾರಿಗೆ ಶೂನ್ಯ ‘ಕೋವಿಡ್’ ಸಾವು

ಕೊರೊನಾ ಎಂಬ ಮಹಾಮಾರಿ ದೇಶದ ಜನರನ್ನು ಇನ್ನಿಲ್ಲದಂತೆ ಬಾಧಿಸಿದೆ. 2020 ರ ಮಾರ್ಚ್ ನಲ್ಲಿ ಮೊದಲ ಕೋವಿಡ್ ಸಾವು ಸಂಭವಿಸಿದ್ದು, ಈವರೆಗೆ ಲಕ್ಷಾಂತರ ಮಂದಿ ಇದಕ್ಕೆ ಬಲಿಯಾಗಿದ್ದಾರೆ. ಸೋಂಕು Read more…

ರೇಣುಕಾಚಾರ್ಯನ ತಮ್ಮನ ಮಗ ಚಂದ್ರು ಸಾವಿನ ತನಿಖೆ ಸಿಐಡಿಗೆ…?

ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಸೋದರನ ಮಗ ಚಂದ್ರಶೇಖರ್ ಸಾವಿನ ತನಿಖೆಯನ್ನು ಸಿಐಡಿಗೆ ವಹಿಸುವ ಸಾಧ್ಯತೆ ಇದೆ. ಹೊನ್ನಾಳಿಯ ಶಾಸಕ ರೇಣುಕಾಚಾರ್ಯ ನಿವಾಸಕ್ಕೆ ಇಂದು Read more…

BIG NEWS: ಭೀಕರ ಅಪಘಾತ; ದಂಪತಿ ಸ್ಥಳದಲ್ಲೇ ದುರ್ಮರಣ

ಮಂಗಳೂರು: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ Read more…

BIG NEWS: ಶಿವಮೊಗ್ಗದ ಖ್ಯಾತ ವೈದ್ಯೆಯ ಸೊಸೆ ಆತ್ಮಹತ್ಯೆಗೆ ಶರಣು

ಶಿವಮೊಗ್ಗದ ಖ್ಯಾತ ವೈದ್ಯೆ ಡಾ. ಜಯಶ್ರೀ ಅವರ ಸೊಸೆ ನವ್ಯಶ್ರೀ ಸಾವಿಗೆ ಶರಣಾಗಿದ್ದಾರೆ. ಕೇವಲ ಐದು ತಿಂಗಳ ಹಿಂದಷ್ಟೇ ಜಯಶ್ರೀ ಅವರ ಪುತ್ರ ಆಕಾಶ್ ಜೊತೆ ನವ್ಯಶ್ರೀ ವಿವಾಹವಾಗಿದ್ದರು. Read more…

ಆಸ್ಪತ್ರೆಯಲ್ಲಿದ್ದ ಪತಿ ನೋಡಲು ಹೋಗುವಾಗಲೇ ಪತ್ನಿ ಸಾವು…!

ಅನಾರೋಗ್ಯದ ಕಾರಣಕ್ಕೆ ಆಸ್ಪತ್ರೆಯಲ್ಲಿದ್ದ ತಮ್ಮ ಪತಿಯನ್ನು ನೋಡಲು ಮಹಿಳೆಯೊಬ್ಬರು ಮೈದುನನ ಜೊತೆ ಬೈಕಿನಲ್ಲಿ ಹೋಗುವಾಗ ಅಪಘಾತ ಸಂಭವಿಸಿದ್ದು, ಇದರ ಪರಿಣಾಮ ಆಕೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇಂತಹದೊಂದು ಘಟನೆ ಶಿವಮೊಗ್ಗ Read more…

BREAKING: ಮೊರ್ಬಿ ಸೇತುವೆ ದುರಂತ ಕುರಿತಂತೆ ಶಾಕಿಂಗ್ ಸಂಗತಿ ಬಹಿರಂಗ; ದುರಸ್ತಿ ಕಾರ್ಯಕ್ಕೆ ಬಳಸಿದ್ದು ಕೇವಲ 12 ಲಕ್ಷ ರೂಪಾಯಿ

ಕಳೆದ ಭಾನುವಾರ ಗುಜರಾತಿನ ಮೊರ್ಬಿ ನಗರದಲ್ಲಿ ತೂಗು ಸೇತುವೆ ಕುಸಿದು ಬಿದ್ದ ಪರಿಣಾಮ 135 ಮಂದಿ ಮೃತಪಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಏಳು ಮಂದಿಯನ್ನು ಬಂಧಿಸಲಾಗಿದ್ದು, ಪೊಲೀಸರು Read more…

ಆಮ್ಲೇಟ್ ನಿಂದ ಪ್ರಾಣ ಹೋಯ್ತು ಅಂದ್ರೆ ನೀವು ನಂಬ್ತೀರಾ…? ಈ ಸ್ಟೋರಿ ಓದಿ

ಜನಗಾಮ- ಅನೇಕ ಬಾರಿ ನಾವು ತಿನ್ನೋ ಆಹಾರವೇ ನಮ್ಮ ಪ್ರಾಣಕ್ಕೆ ಕುತ್ತು ತರುತ್ತೆ. ಎಷ್ಟೋ ಪ್ರಕರಣಗಳಲ್ಲಿ ಮಕ್ಕಳು ಏನಾದ್ರೂ ತಿನ್ನೋವಾಗ ಗಂಟಲಲ್ಲಿ  ಸಿಕ್ಕಾಕಿಸಿಕೊಂಡು ಪ್ರಾಣ ಬಿಟ್ಟಿದ್ದಾರೆ. ಇದೀಗ ಇಲ್ಲೊಬ್ಬ Read more…

BIG NEWS: ವಿದ್ಯುತ್ ತಂತಿಗೆ ಸಹೋದರರಿಬ್ಬರ ದುರ್ಮರಣ

ಕೋಲಾರ: ವಿದ್ಯುತ್ ತಂತಿ ತಗುಲಿ ಸಹೋದರರಿಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ಕೋಲಾರ ಜಿಲ್ಲೆಯ ಲಕ್ಷ್ಮಿ ಸಾಗರ ಗ್ರಾಮದಲ್ಲಿ ನಡೆದಿದೆ. ರಮೆಶ್ (30) ಹಾಗೂ ಮುರಳಿ (28) ಮೃತ ಅಣ್ಣ-ತಮ್ಮಂದಿರು. Read more…

ಬೈಕ್ – ಬಸ್ ಡಿಕ್ಕಿ: ಅತಿಥಿ ಉಪನ್ಯಾಸಕ ಸಾವು

ಬೈಕ್ ಹಾಗೂ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಅತಿಥಿ ಉಪನ್ಯಾಸಕರೊಬ್ಬರು ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ಬೈಕ್ ಸವಾರ 34 ವರ್ಷದ ಶ್ರೀನಿವಾಸ್ ಮೃತಪಟ್ಟವರಾಗಿದ್ದು, ಇವರು ಸವಳಂಗದಿಂದ Read more…

ವಾಹನ ಚಾಲನಾ ತರಬೇತಿ ನೀಡುತ್ತಿದ್ದಾಗಲೇ ದುರಂತ; ಕಾರು ಬಾವಿಗೆ ಬಿದ್ದು ತಂದೆ – ಮಗ ಸಾವು

ವಾಹನ ಚಾಲನಾ ತರಬೇತಿ ನೀಡುತ್ತಿದ್ದಾಗಲೇ ದುರಂತವೊಂದು ಸಂಭವಿಸಿದ್ದು, ಈ ವೇಳೆ ಕಾರು ಬಾವಿಗೆ ಬಿದ್ದ ಪರಿಣಾಮ ತಂದೆ – ಮಗ ಮೃತಪಟ್ಟಿದ್ದಾರೆ. ಇಂತಹದೊಂದು ಘಟನೆ ಕೇರಳದಲ್ಲಿ ನಡೆದಿದೆ. ಕಣ್ಣೂರಿನ Read more…

ಪತಿ ಅಂತಿಮ ಯಾತ್ರೆ ನಡೆಯುತ್ತಿದ್ದಾಗಲೇ ಇಹಲೋಕ ತ್ಯಜಿಸಿದ ಪತ್ನಿ…!

ಪತಿ ಅಂತಿಮ ಯಾತ್ರೆ ನಡೆಯುತ್ತಿರುವ ಸಂದರ್ಭದಲ್ಲೇ ಪತ್ನಿ ಸಹ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ 91 ವರ್ಷದ ಶಿವಪುತ್ರಪ್ಪ ನೆಲಗುಡ್ಡ ಎಂಬವರು ನವಂಬರ್ Read more…

ಮೊರ್ಬಿ ತೂಗು ಸೇತುವೆ ದುರಂತ; ಸಾರ್ವಜನಿಕರು ಬುದ್ಧಿ ಕಲಿಯುತ್ತಿಲ್ಲ ಎಂಬುದಕ್ಕೆ ಇಲ್ಲಿದೆ ಉದಾರಣೆ

ಗುಜರಾತಿನ ಮೊರ್ಬಿಯಲ್ಲಿ ಭಾನುವಾರ ಸಂಜೆ ತೂಗು ಸೇತುವೆ ಕುಸಿತವಾದ ಪರಿಣಾಮ 130 ಕ್ಕೂ ಅಧಿಕ ಮಂದಿ ಸಾವನಪ್ಪಿದ್ದಾರೆ. ಏಳು ತಿಂಗಳಿನಿಂದ ಬಂದ್ ಆಗಿದ್ದ ಈ ಸೇತುವೆ ನವೀಕರಣಗೊಂಡ ಬಳಿಕ Read more…

BIG NEWS: ತೂಗು ಸೇತುವೆ ಕುಸಿತ ಪ್ರಕರಣ; ಮೊರ್ಬಿಗಿಂದು ಪ್ರಧಾನಿ ನರೇಂದ್ರ ಮೋದಿ ಭೇಟಿ

ಗುಜರಾತಿನ ಮೊರ್ಬಿಯಲ್ಲಿ ಭಾನುವಾರ ಸಂಜೆ ತೂಗು ಸೇತುವೆ ಕುಸಿದು ಬಿದ್ದ ಪರಿಣಾಮ 134 ಮಂದಿ ಮೃತಪಟ್ಟಿದ್ದಾರೆ. ಶತಮಾನಗಳಷ್ಟು ಹಳೆಯದಾದ ಈ ಸೇತುವೆಯನ್ನು ನವೀಕರಣಗೊಳಿಸಿ ಐದು ದಿನಗಳ ಹಿಂದಷ್ಟೇ ಸಾರ್ವಜನಿಕ Read more…

ಮೊರ್ಬಿ ಸೇತುವೆ ಕುಸಿತ: 140 ಮಂದಿ ಸಾವಿಗೆ ಗುತ್ತಿಗೆದಾರರ ನಿರ್ಲಕ್ಷವೇ ಕಾರಣ ? ಶಾಕಿಂಗ್ ಮಾಹಿತಿ ಬಹಿರಂಗ

ಗುಜರಾತಿನ ಮೊರ್ಬಿಯಲ್ಲಿ ಭಾನುವಾರ ಸಂಜೆ ನಡೆದ ತೂಗು ಸೇತುವೆ ಕುಸಿತ ಪ್ರಕರಣದಲ್ಲಿ ಈಗಾಗಲೇ 150ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಶೋಧ ಕಾರ್ಯಾಚರಣೆ ಇನ್ನೂ ಮುಂದುವರೆದಿದ್ದು, ಇದರ ಮಧ್ಯೆ ಶಾಕಿಂಗ್ Read more…

BIG NEWS: ಗುಜರಾತ್ ತೂಗು ಸೇತುವೆ ದುರಂತ; ಮೃತರ ಸಂಖ್ಯೆ 135ಕ್ಕೆ ಏರಿಕೆ

ಭಾನುವಾರ ಸಂಜೆ ಪಶ್ಚಿಮ ಗುಜರಾತಿನ ಮೊರ್ಬಿ ಜಿಲ್ಲೆಯಲ್ಲಿ ಸಂಭವಿಸಿದ ತೂಗು ಸೇತುವೆ ದುರಂತದಲ್ಲಿ 135 ಮಂದಿ ಮೃತಪಟ್ಟಿದ್ದಾರೆ. 185ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದ್ದು, ಕೆಲವರು ಕಾಣೆಯಾಗಿರುವ ಹಿನ್ನೆಲೆಯಲ್ಲಿ ಸಾವಿನ Read more…

BIG NEWS: ಜೋತು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವು

ಬೆಳಗಾವಿ: ಜೋತು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಾಮಸಿಕೊಪ್ಪ ಗ್ರಾಮದಲ್ಲಿ ನಡೆದಿದೆ. 7 ವರ್ಷದ ಬಸಪ್ಪ Read more…

ಎತ್ತುಗಳ ಮೈ ತೊಳೆಯಲು ಹೋಗಿದ್ದ ಇಬ್ಬರು ಬಾಲಕರು ದುರ್ಮರಣ

ಕೊಪ್ಪಳ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ದನದಪೂಜೆಗೆಂದು ಎತ್ತುಗಳ ಮೈ ತೊಳೆಯಲು ಹೋಗಿದ್ದ ಇಬ್ಬರು ಬಾಲಕರು ಕಲ್ಲು ಕ್ವಾರಿ ಗುಂಡಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ Read more…

BIG NEWS: ಬಸ್ ಓಡಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ

ರಾಯಚೂರು: ಬಸ್ ಓಡಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತವಾಗಿ, ಬಸ್ ಉರುಳಿಬಿದ್ದ ಘಟನೆ ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನಲ್ಲಿ ನಡೆದಿದೆ. ರಾಜಹಂಸ ಬಸ್ ರಾಯಚೂರಿನಿಂದ ಬೆಳಗಾವಿಗೆ ಹೊರಟಿತ್ತು. ಚಿಕ್ಕಹೆಸೂರು ಗ್ರಾಮದ ಬಳಿ Read more…

BIG NEWS: ಪುನೀತ್ ಅಭಿಮಾನಿ ಹೃದಯಾಘಾತದಿಂದ ಸಾವು; ’ಪುನೀತ ಪರ್ವ’ ನೋಡುತ್ತಿದ್ದಾಗಲೇ ಘಟನೆ

ಬೆಂಗಳೂರು: ಪುನೀತ ಪರ್ವ ಕಾರ್ಯಕ್ರಮ ನೋಡುತ್ತಿದ್ದಾಗಲೇ ಪುನೀತ್ ರಾಜ್ ಕುಮಾರ್ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ನಡೆದಿದೆ. ಪುನೀತ್ ರಾಜ್ ಕುಮಾರ್ ಅವರ ಕೊನೇ Read more…

ಜಿರಾಫೆ ತುಳಿತಕ್ಕೆ ಒಳಗಾಗಿ 16 ತಿಂಗಳ ಕಂದಮ್ಮನ ಸಾವು; ತಾಯಿಗೆ ಗಂಭೀರ ಗಾಯ

ಡರ್ಬನ್‌ (ಆಫ್ರಿಕಾ): ವಿಶ್ವದ ಅತಿ ಎತ್ತರದ ಸಸ್ತನಿ ಎಂದೇ ಪ್ರಸಿದ್ಧಿ ಪಡೆದಿರುವ ಜಿರಾಫೆಯನ್ನು ನೋಡಲು ಹೋದ ಪುಟ್ಟ ಬಾಲಕಿಯೊಬ್ಬಳು ಅದರ ತುಳಿತಕ್ಕೆ ಒಳಗಾಗಿ ಮೃತಪಟ್ಟಿರುವ ಘಟನೆ ದಕ್ಷಿಣ ಆಫ್ರಿಕಾದ Read more…

ಮತ್ತೊಂದು ಶಾಕಿಂಗ್‌ ಘಟನೆ: ಇದ್ದಕ್ಕಿದ್ದಂತೆ ಕುಸಿದು ಬಿದ್ದು ಜಿಮ್ ಟ್ರೈನರ್ ಸಾವು….!

ಜಿಮ್ ಮಾಡುತ್ತಲೇ ಪ್ರಾಣ ಬಿಟ್ಟ ಅನೇಕ ಘಟನೆಗಳನ್ನು ನಾವೆಲ್ಲಾ ಕೇಳಿದ್ದೇವೆ. ಇತ್ತೀಚೆಗೆ ಬೆಂಗಳೂರಿನಲ್ಲೂ ಅಂತಹದೊಂದು ಘಟನೆ ನಡೆದಿತ್ತು. ಇದೀಗ ಕುರ್ಚಿಯಲ್ಲಿ ಕುಳಿತಿದ್ದ ಜಿಮ್ ಟ್ರೈನರ್ ಒಬ್ಬರು ಕುಸಿದು ಬಿದ್ದು Read more…

Shocking: ಬೀದಿನಾಯಿಗಳ ದಾಳಿಗೆ ಹಸುಳೆ ಬಲಿ

ಉತ್ತರ ಪ್ರದೇಶದ ನೋಯ್ಡಾದಲ್ಲಿ ಸೋಮವಾರ ಸಂಜೆ ಕಾರ್ಮಿಕನೊಬ್ಬನ ಏಳು ತಿಂಗಳ ಮಗುವನ್ನು ಬೀದಿ ನಾಯಿ ಕೊಂದು ಹಾಕಿರುವ ಆಘಾತಕಾರಿ ಘಟನೆ ನಡೆದಿದೆ. ಬೀದಿ ನಾಯಿ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ Read more…

ಸೆಲ್ಫಿ ಗೀಳಿಗೆ ಮತ್ತೊಂದು ಬಲಿ; ಫೋಟೋ ತೆಗೆದುಕೊಳ್ಳುವಾಗಲೇ ಕೊಚ್ಚಿ ಹೋದ ಮಾಣಿ

ಸೆಲ್ಫಿ ತೆಗೆದು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಲೈಕ್ ಗಿಟ್ಟಿಸಿಕೊಳ್ಳಬೇಕೆಂಬ ಹಪಾಹಪಿ ಈಗಾಗಲೇ ಹಲವರ ಜೀವವನ್ನು ಬಲಿ ತೆಗೆದುಕೊಂಡಿದೆ. ಇದೀಗ ಅಂತದೇ ಮತ್ತೊಂದು ಪ್ರಕರಣ ನಡೆದಿದೆ. ರಾಜ್ಯದಲ್ಲಿ Read more…

BIG NEWS: ಪತ್ರಕರ್ತೆಯ ಮೇಲೆ ಹರಿದ ಲಾರಿ; ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಮಹಿಳಾ ಪತ್ರಕರ್ತೆ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿ.ಆರ್.ಲತಾ (46) ಮೃತ ಮಹಿಳೆ. ಪತಿಯೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ಸಿ.ಆರ್.ಲತಾ ಅವರಿಗೆ ಗ್ಯಾಸ್ Read more…

ಚರ್ಮ ಗಂಟು ರೋಗದಿಂದ ಮೃತಪಟ್ಟ ಕರುವಿಗೆ 5, ಎತ್ತು 30, ಹಸುವಿಗೆ 20 ಸಾವಿರ ರೂ. ಪರಿಹಾರ: ಸರ್ಕಾರದಿಂದ ಆದೇಶ

ಬೆಂಗಳೂರು: ಚರ್ಮ ಗಂಟು ರೋಗದಿಂದ ಜಾನುವಾರು ಮೃತಪಟ್ಟರೆ ಪರಿಹಾರ ನೀಡುವ ಬಗ್ಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಪರಿಹಾರಧನ ವಿತರಿಸಲು 2 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಚರ್ಮ ಗಂಟು Read more…

ಪಿಜಿಯಲ್ಲಿ ವಾಸವಿದ್ದ ಯುವಕ ಬಾತ್ ರೂಂ ನಲ್ಲಿ ಶವವಾಗಿ ಪತ್ತೆ..!

ಆತ ಸಿನಿಮಾದಲ್ಲಿ ಏನಾದರೂ ಸಾಧನೆ ಮಾಡಬೇಕು. ಹೆಸರು ಮಾಡಬೇಕು ಅಂತ ತನ್ನ ಹುಟ್ಟೂರು ತೊರೆದು ಸಿಲಿಕಾನ್ ಸಿಟಿ ಬೆಂಗಳೂರಿಗೆ ಬಂದಿದ್ದ. ಹೆಸರು ಮಾಡಬೇಕು ಎಂದವನ ಬಾಳಲ್ಲಿ ವಿಧಿಯಾಟವೇ ಬೇರೆಯಾಗಿತ್ತು. Read more…

ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆ ಅಪಘಾತಕ್ಕೆ ಬಲಿ; ಸಿಸಿ ಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ

ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ಅಪಘಾತಕ್ಕೆ ಬಲಿಯಾಗಿದ್ದು, ಇದರ ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಘಟನೆ ಹೈದರಾಬಾದ್ ಸಮೀಪದ ಮೇದ್ಚಲ್ ನಲ್ಲಿ ಸೆಪ್ಟೆಂಬರ್ 29ರ ಗುರುವಾರ ಬೆಳಿಗ್ಗೆ Read more…

ಚಲಿಸುತ್ತಿದ್ದ ಕಾರಿಗೆ ಬೆಂಕಿ; ವ್ಯಕ್ತಿ ಸಜೀವ ದಹನ

ಚಲಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿದ ಪರಿಣಾಮ ವ್ಯಕ್ತಿಯೊಬ್ಬರು ಸಜೀವ ದಹನವಾಗಿ ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಸಾತೇನಹಳ್ಳಿ ಗೇಟ್ ಬಳಿ ನಡೆದಿದೆ. ಗುಬ್ಬಿ ತಾಲೂಕಿನ ಹೊಸಕೆರೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...