alex Certify DEATH | Kannada Dunia | Kannada News | Karnataka News | India News - Part 33
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಮೂರು ವರ್ಷದ ಮಗುವಿನ ಮೇಲೆ ದೊಡ್ಡಪ್ಪನಿಂದಲೇ ಪೈಶಾಚಿಕ ಕೃತ್ಯ; ರಕ್ತಸ್ರಾವದಿಂದ ಪ್ರಾಣ ಬಿಟ್ಟ ಕಂದಮ್ಮ

ಬೆಂಗಳೂರು: ಪುಟ್ಟ ಕಂದಮ್ಮನ ಮೇಲೆ ದೊಡ್ಡಪ್ಪನೇ ಅತ್ಯಾಚಾರವೆಸಗಿರುವ ಘೋರ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ. ಮೂರು ವರ್ಷದ ಮಗುವಿನ ಮೇಲೆ ಕಾಮುಕ ದೊಡ್ಡಪ್ಪ ಅತ್ಯಾಚಾರವೆಸಗಿದ್ದಾನೆ. ರಕ್ತಸ್ರಾವದಿಂದ Read more…

BIG NEWS: ಭೀಕರ ರಸ್ತೆ ಅಪಘಾತ; ಡಿಎಂಕೆ ಸಂಸದನ ಪುತ್ರ ದುರ್ಮರಣ

ಚೆನ್ನೈ: ಭೀಕರ ರಸ್ತೆ ಅಪಘಾತದಲ್ಲಿ ಡಿಎಂಕೆ ರಾಜ್ಯಸಭಾ ಸದಸ್ಯ ಎನ್ ಆರ್ ಇಳಂಗೋವನ್ ಪುತ್ರ 22 ವರ್ಷದ ರಾಕೇಶ್ ಮೃತಪಟ್ಟಿದ್ದಾರೆ. ಸಚಿವರ ಪುತ್ರ ರಾಕೇಶ್ ಇನ್ನೋರ್ವ ವ್ಯಕ್ತಿಯೊಂದಿಗೆ ಪುದಿಚೆರಿಯಿಂದ Read more…

ನಿರ್ಮಾಣ ಹಂತದ ಕಟ್ಟಡದಿಂದ ಕಾಲು ಜಾರಿ ಬಿದ್ದ ವ್ಯಕ್ತಿ ಸಾವು

ನಿರ್ಮಾಣ ಹಂತದ ಕಟ್ಟಡದಿಂದ ಕಾಲು ಜಾರಿ ಬಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತಮಿಳುನಾಡು ಮೂಲದ 42 ವರ್ಷದ ಏಳುಮಲೈ, ಮೃತ ದುರ್ದೈವಿ ಎಂದು ತಿಳಿದು ಬಂದಿದೆ. Read more…

8 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಕೊಲೆ; ಆರೋಪಿ ಅರೆಸ್ಟ್

ಈ ಕಾಲದಲ್ಲಿ ಯಾರು ಸುರಕ್ಷಿತವಾಗಿಲ್ಲ ಅನ್ನೋದಕ್ಕೆ ಮತ್ತೊಂದು ಉದಾಹರಣೆ ಎನ್ನುವಂತೆ, ಎಂಟು ವರ್ಷದ ಬಾಲಕನನ್ನು ಅಪಹರಿಸಿ, ಅತ್ಯಾಚಾರ ಎಸಗಲು ಪ್ರಯತ್ನಿಸಿ, ಕೊಂದಿರುವ ಆಘಾತಕಾರಿ ಘಟನೆ ಗುಜರಾತ್ ರಾಜ್ಯದ ಆನಂದ್ Read more…

WAR BREAKING: ರಷ್ಯಾ ದಾಳಿಗೆ ಉಕ್ರೇನ್ ಖ್ಯಾತ ನಟ ಪಾಶಾ ಲಿ ಬಲಿ; ಸುಮಿ ನಗರದ ಮೇಲೆ 500 ಕೆಜಿ ಬಾಂಬ್ ಸ್ಫೋಟ; 18 ಜನ ದುರ್ಮರಣ

ಕೀವ್: ಉಕ್ರೇನ್ ಮೇಲೆ ರಷ್ಯಾ ನಡೆಸಿರುವ ಬಾಂಬ್ ದಾಳಿಗೆ ಉಕ್ರೇನ್ ನ ಖ್ಯಾತ ನಟ ಪಾಶಾ ಲಿ ಸಾವನ್ನಪ್ಪಿದ್ದಾರೆ. ಈ ಕುರಿತು ಓಡೆಸಾ ಅಂತರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ದೃಢಪಡಿಸಿದೆ. Read more…

BIG NEWS: ಶೇನ್ ವಾರ್ನ್ ಸಾವಿನ ಕಾರಣ ಬಹಿರಂಗಪಡಿಸಿದ ಥೈಲ್ಯಾಂಡ್ ಪೊಲೀಸರು

ಆಸ್ಟ್ರೇಲಿಯಾದ ಕ್ರಿಕೆಟ್ ದಂತಕಥೆ ಶೇನ್ ವಾರ್ನ್ ಶುಕ್ರವಾರ ಥೈಲ್ಯಾಂಡ್‌ನಲ್ಲಿ ನಿಧನರಾದರು. ಶಂಕಿತ ಹೃದಯಾಘಾತದಿಂದ ಅವರು ನಿಧನರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ಶೇನ್ ವಾರ್ನ್ ಸತ್ತಿದ್ದು ಹೇಗೆ? ಸಾವಿಗೆ ಕಾರಣವೇನು? Read more…

BIG NEWS: ಆಳವಾದ ಕಮರಿಗೆ ಬಿದ್ದ ಕಾರು, ಐವರ ಸಾವು

ಜಮ್ಮು-ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಶನಿವಾರದಂದು ಭೀಕರ ಅಪಘಾತ ಸಂಭವಿಸಿದೆ. ರಸ್ತೆಯಿಂದ ಸ್ಕಿಡ್ ಆದ ಕಾರ್ ಒಂದು ಆಳವಾದ ಕಮರಿಗೆ ಬಿದ್ದ ಕಾರಣ, ವಾಹನದಲ್ಲಿದ್ದ ಐವರು ಪ್ರಯಾಣಿಕರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. Read more…

ಶೇನ್ ವಾರ್ನ್ ಸಾವಿನ ಕೊನೆಕ್ಷಣದ ಘಟನಾವಳಿಗಳನ್ನು ಬಿಚ್ಚಿಟ್ಟ ಥಾಯ್‌ ಪೊಲೀಸ್…!

ಕ್ರಿಕೆಟ್ ಲೋಕದ ದಂತಕತೆ, ಆಸ್ಟ್ರೇಲಿಯಾದ ದಿಗ್ಗಜ ಕ್ರಿಕೆಟರ್ ಶೇನ್ ವಾರ್ನ್, ಭೌತಿಕ ಲೋಕದಲ್ಲಿ ಬದುಕಿಲ್ಲ ಎನ್ನುವುದನ್ನು ಒಪ್ಪಿಕೊಳ್ಳುವುದು ಅಸಾಧ್ಯ. ಕ್ರಿಕೆಟ್ ಲೋಕದಲ್ಲಿ ಸಕ್ರಿಯವಾಗಿದ್ದ ಶೇನ್ ಅವರ ಅಕಾಲಿಕ ಮರಣ Read more…

ಅಪಘಾತದಲ್ಲಿ ಗಾಯ, ಸಾವು ಸಂಭವಿಸಿದಲ್ಲಿ ಸರ್ಕಾರದಿಂದಲೇ ಪರಿಹಾರ; ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಮೊತ್ತ 2 ಲಕ್ಷ ರೂ.ಗೆ ಹೆಚ್ಚಿಸಿದ ಸರ್ಕಾರ

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧಿಸೂಚನೆಯ ಪ್ರಕಾರ, ಅಪಘಾತಕ್ಕೀಡಾದ ಸಂತ್ರಸ್ತರ ಕುಟುಂಬಗಳಿಗೆ ಏಪ್ರಿಲ್ 1 ರಿಂದ ಸಾವಿನ ಸಂದರ್ಭದಲ್ಲಿ ಪರಿಹಾರವನ್ನು ಎಂಟು ಪಟ್ಟು 2 ಲಕ್ಷ Read more…

ಮಾರಕ ರೋಗ ಕ್ಯಾನ್ಸರ್ ಗೆ ರಾಮಬಾಣ ಈ ಹಣ್ಣು

ಕ್ಯಾನ್ಸರ್. ಈ ಮಾರಕ ರೋಗ ಸಾಮಾನ್ಯವಾಗಿಬಿಟ್ಟಿದೆ. ಕೆಮೊಥರಪಿ ಮೂಲಕ ಈ ರೋಗಕ್ಕೆ ಚಿಕಿತ್ಸೆ ನೀಡಲಾಗುತ್ತೆ. ಆದ್ರೆ ಕಿಮೊಥೆರಪಿ ವೇಳೆ ಅನುಭವಿಸುವ ನೋವು ಸಾವಿಗಿಂತ ಘೋರ ಎನ್ನಲಾಗುತ್ತೆ. ಕಿಮೊಥೆರಪಿ ಬದಲು Read more…

BIG BREAKING: ರಷ್ಯಾ ದಾಳಿಗೆ ಕನ್ನಡಿಗ ವಿದ್ಯಾರ್ಥಿ ದುರ್ಮರಣ

ಕೀವ್: ಉಕ್ರೇನ್ ನಲ್ಲಿ ರಷ್ಯಾ ನಡೆಸಿದ ಭೀಕರ ಕ್ಷಿಪಣಿ ದಾಳಿಯಲ್ಲಿ ಕನ್ನಡಿಗ ವಿದ್ಯಾರ್ಥಿಯೋರ್ವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಉಕ್ರೇನ್ ಜತೆಗಿನ ಮಾತುಕತೆ ವಿಫಲ ಬೆನ್ನಲ್ಲೇ ಇಂದು ರಷ್ಯಾ ಕೀವ್ Read more…

ಚರ್ಚ್ ಒಳಗೆ ಗುಂಡಿನ ದಾಳಿ; ಸ್ವಂತ ಮಕ್ಕಳನ್ನೆ ಕೊಂದ ತಂದೆ…..!

ಬಂದೂಕುಧಾರಿಯೊಬ್ಬ ಚರ್ಚ್ ಒಳಗೆ ಏಕಾಏಕಿ ಗುಂಡಿನ ದಾಳಿ ನಡೆಸಿದ ಪರಿಣಾಮ, ಮೂವರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಈ ಭಯಾನಕ ಘಟನೆ ಸೋಮವಾರ ಸಂಜೆಯ ವೇಳೆಯಲ್ಲಿ, ಕ್ಯಾಲಿಫೋರ್ನಿಯಾದ ಸ್ಯಾಕ್ರಮೆಂಟೋದಲ್ಲಿ Read more…

ಹೊತ್ತಿ ಉರಿದ ಟ್ರಕ್, ವಾಹನದಿಂದ ಹೊರ ಬರಲಾಗದೆ ಸುಟ್ಟು ಕರಕಲಾದ ಚಾಲಕ

ಆಂಧ್ರ ಪ್ರದೇಶದ ಹೆದ್ದಾರಿಯೊಂದರಲ್ಲಿ ಭಯಾನಕ ರಸ್ತೆ ಅಪಘಾತ ಜರುಗಿದೆ. ಲಾರಿಗೆ ಡಿಕ್ಕಿ ಹೊಡೆದ ಟ್ರಕ್ ಒಂದಕ್ಕೆ ಬೆಂಕಿ ಹತ್ತಿಕೊಂಡು, ಟ್ರಕ್ ನಲ್ಲಿದ್ದ ಡ್ರೈವರ್ ಬೆಂಕಿಯಲ್ಲಿ ಸುಟ್ಟು ಕರಕಲಾಗಿದ್ದಾನೆ ಎಂದು Read more…

ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಪುತ್ರ ವಿಧಿವಶ

ವಿಶ್ವದ ದಿಗ್ಗಜ ಸಾಫ್ಟ್‌ವೇರ್ ಸಂಸ್ಥೆ ಮೈಕ್ರೋಸಾಫ್ಟ್ ಸಿಇಒ‌ ಸತ್ಯ ನಾಡೆಲ್ಲಾ ಅವರ ಪುತ್ರ ಝೈನ್ ಸೋಮವಾರ ಬೆಳಗ್ಗೆ ನಿಧನರಾಗಿದ್ದರೆಂದು, ಕಂಪನಿಯು ತಿಳಿಸಿದೆ. 26 ವರ್ಷಕ್ಕೆ ಇಹಲೋಕ ತ್ಯಜಿಸಿರುವ ಝೈನ್, Read more…

ಆಕಸ್ಮಿಕ ಗುಂಡಿನ ದಾಳಿಗೆ ಬಲಿಯಾದ ಎಲೆಕ್ಷನ್ ಡ್ಯೂಟಿಯಲ್ಲಿದ್ದ ಪೊಲೀಸ್ ಸಿಬ್ಬಂದಿ….!

ಮಣಿಪುರದಲ್ಲಿ ಮೊದಲನೇ ಹಂತದ ಚುನಾವಣೆಯ ಆರಂಭದಲ್ಲೆ ಸಾಕಷ್ಟು ಹಿಂಸಾಚಾರಗಳ ವರದಿಯಾಗಿದೆ. ಚುನಾವಣೆಗು ಮುನ್ನ ಬಾಂಬ್ ಸ್ಪೋಟದಿಂದ ಹಿಡಿದು ಅಭ್ಯರ್ಥಿ ಒಬ್ಬರ ಮೇಲೆ ಕೊಲೆ ಪ್ರಯತ್ನ ಕೂಡ ನಡೆದಿದೆ. ಇಂತಹ Read more…

ಅಪಘಾತ ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ 2 ಲಕ್ಷ ರೂ.ಗೆ ಹೆಚ್ಚಿಸಿದ ಸರ್ಕಾರ

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧಿಸೂಚನೆಯ ಪ್ರಕಾರ, ಅಪಘಾತಕ್ಕೀಡಾದ ಸಂತ್ರಸ್ತರ ಕುಟುಂಬಗಳಿಗೆ ಏಪ್ರಿಲ್ 1 ರಿಂದ ಸಾವಿನ ಸಂದರ್ಭದಲ್ಲಿ ಪರಿಹಾರವನ್ನು ಎಂಟು ಪಟ್ಟು 2 ಲಕ್ಷ Read more…

ಮಗಳ ಸಾವಿನ ನೋವಲ್ಲೂ ಶತಕ ಸಿಡಿಸಿದ ಸೋಲಂಕಿ

ಕಟಕ್: ಕಟಕ್ ನ ವಿಕಾಸ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಎಲೀಟ್ ಬಿ ಗುಂಪಿನ ಪಂದ್ಯದಲ್ಲಿ ಚಂಡೀಗಢ ತಂಡದ ಎದುರು ಬರೋಡಾ ಆಟಗಾರ ವಿಷ್ಣು ಸೋಲಂಕಿ ಭರ್ಜರಿ Read more…

Shocking: ನೀರಿನ ಟ್ಯಾಂಕ್ ಗೆ ಬಿದ್ದ ಬಾಲಕಿ; ದಾರುಣ ಸಾವು

ಚಿಕ್ಕಮಗಳೂರು: ಪೋಷಕರು ಮಕ್ಕಳ ಮೇಲೆ ಎಷ್ಟೇ ನಿಗಾ ವಹಿಸಿದರೂ ಕಡಿಮೆಯೆ. ಆಟವಾಡುತ್ತಿದ್ದ ಬಾಲಕಿಯೊಬ್ಬಳು ನೀರಿನ ಟ್ಯಾಂಕ್ ಗೆ ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ಜಿಲ್ಲೆ ಇಂದ್ರಾವತಿ ಎಸ್ಟೇಟ್ Read more…

ಮಾನವನ ಸಾವಿನ ಕ್ಷಣಗಳ ಮೊದಲು ಏನಾಗುತ್ತದೆ ಗೊತ್ತಾ..? ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ

ಪ್ರತಿಯೊಂದು ಜೀವಿಗೂ ಆದಿ ಹಾಗೂ ಅಂತ್ಯ ಇದ್ದೇ ಇರುತ್ತದೆ. ಹುಟ್ಟುವ ಮನುಷ್ಯ ಸಾಯಲೇಬೇಕು ಅನ್ನೋ ಮಾತಿದೆ. ಎಲ್ಲರಿಗೂ ಸಾವು ಬಂದೇ ಬರುತ್ತದೆ. ಆದರೆ, ಅದು ಹೇಗೆ ಮತ್ತು ಯಾವಾಗ Read more…

ಪಾತ್ರೆ‌ ತೊಳೆಯಲು ಹೇಳಿದ ತಾಯಿಯನ್ನ ಬಾಣಲೆಯಿಂದ ಹೊಡೆದು ಸಾಯಿಸಿದ‌ ಅಪ್ರಾಪ್ತ ಬಾಲಕಿ…..!

ನಾವು ಬದುಕಿರುವುದಕ್ಕೆ, ನಾವು ಉಸಿರಾಡುತ್ತಿರುವುದಕ್ಕೆ, ನಾವು ಈ ಪ್ರಪಂಚದಲ್ಲಿರುವುದಕ್ಕೆ ಕಾರಣ ತಾಯಿ. ಆದರೆ ಕಾಲ ಎಷ್ಟು ಬದಲಾಗಿದೆ ಎಂದರೆ ಕೆಲ ಪಾಪಿಗಳು ಜೀವ ಕೊಟ್ಟವಳ ಜೀವವನ್ನೇ ತೆಗೆಯುವ ಹಲವು Read more…

ಕೆಸರು ಗುಂಡಿಗೆ ಬಿದ್ದು ಸಾವನ್ನಪ್ಪಿದ ಕಂದಮ್ಮ

6 ವರ್ಷದ ಬಾಲಕನೊಬ್ಬ ಮುಚ್ಚದೇ ಇರುವ ಕೆಸರು ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಈ ಆಘತಾಕರಿ ಘಟನೆ ರಾಜಸ್ಥಾನದ ಜೈಪುರ ನಗರದ ತರಕಾರಿ ಮತ್ತು ಹಣ್ಣುಗಳ ಸಗಟು ಮಾರುಕಟ್ಟೆ ಮುಹನ Read more…

Shocking: ಮಗಳ ಕಣ್ಣೆದುರೇ ತಾಯಿ ಕತ್ತು ಸೀಳಿ‌ ಕೊಂದ ದುಷ್ಕರ್ಮಿಗಳು..!

ಮಗಳ ಎದುರೇ ತಾಯಿಯ ಕತ್ತು ಸೀಳಿ ಕೊಂದಿರುವ ಹೃದಯ ವಿದ್ರಾವಕ‌ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ. 55 ವರ್ಷದ ಮಹಿಳೆಯನ್ನ ದುಷ್ಕರ್ಮಿಗಳು ಕೊಂದಿದ್ದು, ದೆಹಲಿಯ ಅಂಬೇಡ್ಕರ್ ನಗರದಲ್ಲಿ ಈ Read more…

ತಂದೆಯ ತಿಥಿ ಕಾರ್ಯದಂದೇ ಮಗಳ ದಾರುಣ ಸಾವು….!

ತಂದೆಯನ್ನು ಕಳೆದುಕೊಂಡ ದುಃಖದಲ್ಲಿ ಮಗಳು ಆತನ‌ ತಿಥಿ ಕಾರ್ಯದಂದೆ ಧಾರುಣ ಅಂತ್ಯ ಕಂಡಿದ್ದಾರೆ. ಈ ಮನಕಲುಕುವ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನಲ್ಲಿ ನಡೆದಿದೆ. ತನ್ನ ತಂದೆಯ ತಿಥಿ Read more…

ಆತ್ಮಹತ್ಯೆಗೆ ಶರಣಾದ 14 ವರ್ಷದ ಬಾಲಕ; ಬೆಚ್ಚಿಬೀಳಿಸುವಂತಿದೆ ಇದರ ಹಿಂದಿನ ಕಾರಣ

ಮುಂಬೈನಲ್ಲಿ 14 ವರ್ಷದ ಬಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ನಗರದ ಹಿಂದ್ಮಾತ ಪ್ರದೇಶದಲ್ಲಿರುವ ನಿವಾಸದಲ್ಲಿ ಭಾನುವಾರದಂದು ಈ ಘಟನೆ ನಡೆದಿದೆ. ಮೃತ ಬಾಲಕ ಆನ್‌ಲೈನ್ ಗೇಮ್ ಗಳಿಗೆ ಅಡಿಕ್ಟ್ ಆಗಿದ್ದ Read more…

ಬಪ್ಪಿ ಲಹರಿಗೆ ಮ್ಯೂಸಿಕಲ್ ಟ್ರಿಬ್ಯೂಟ್ ನೀಡಿದ ಐಟಿಪಿಬಿ ಕಾನ್ಸ್‌ಟೇಬಲ್‌…!

ಹಿರಿಯ ಗಾಯಕ ಮತ್ತು ಸಂಗೀತ ಸಂಯೋಜಕ ಬಪ್ಪಿ ಲಹರಿ ಅವರು ಬುಧವಾರ ಬೆಳಗ್ಗೆ ಮುಂಬೈನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬಹು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು 69ನೇ ವಯಸ್ಸಿಗೆ ಇಹಲೋಕ Read more…

ಮೆಕ್ಸಿಕೋದಲ್ಲೊಂದು ವಿಚಿತ್ರ ಘಟನೆ…! ನೋಡನೋಡುತ್ತಿದ್ದಂತೆ ನೆಲಕ್ಕೆ ಬಿದ್ದ ನೂರಾರು ಹಕ್ಕಿಗಳು

ಸ್ವಚ್ಛಂದವಾಗಿ ಆಕಾಶದಲ್ಲಿ ಹಾರಾಡುತ್ತಿದ್ದ ನೂರಾರು ಪಕ್ಷಿಗಳು ಇದ್ದಕ್ಕಿದ್ದಂತೆ ನೆಲಕ್ಕುರಳಿರುವ ಘಟನೆ ಮೆಕ್ಸಿಕೋದಲ್ಲಿ ನಡೆದಿದೆ. ಹಳದಿ ತಲೆಯ ಕಪ್ಪು ಹಕ್ಕಿಗಳ ಹಿಂಡು ಏಕಾಏಕಿ,‌ ಆಕಾಶದಿಂದ ನೆಲಕ್ಕೆ ಕುಸಿದು ಬಿದ್ದ ವಿಚಿತ್ರ Read more…

ನಟಿಯ ಪ್ರಾಣ ಉಳಿಸಿದ ಏರ್‌ಬ್ಯಾಗ್….! ದೀಪ್ ಸಿಧು ಜೊತೆಗಿದ್ದ ರೀನಾ ರೈ ಬದುಕುಳಿದಿದ್ದೇ ಪವಾಡ

ಮಂಗಳವಾರ ರಾತ್ರಿ ದೆಹಲಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಪಂಜಾಬಿ ನಟ ಮತ್ತು ಕಾರ್ಯಕರ್ತ ದೀಪ್ ಸಿಧು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ ಅವರೊಂದಿಗೆ ಅದೇ ಕಾರಿನಲ್ಲಿದ್ದ ಅವರ Read more…

SHOCKING NEWS: ಜನ್ಮದಿನದ ಸಂಭ್ರಮದ ವೇಳೆ ಸಾಂಬಾರ್ ಪಾತ್ರೆಗೆ ಬಿದ್ದ ಮಗು; ದಾರುಣ ಸಾವು

ಹೈದರಾಬಾದ್: 2ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಮಗುವೊಂದು ಆಕಸ್ಮಿಕವಾಗಿ ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಕಲಗಾರ ಗ್ರಾಮದಲ್ಲಿ ನಡೆದಿದೆ. ಎರಡು ದಿನಗಳ Read more…

ಸಂಬಳ ನೀಡದ ಕಂಪನಿ; ಕಚೇರಿಯಲ್ಲಿಯೇ ನೇಣಿಗೆ ಶರಣಾದ ಫೋಟೋ ಜರ್ನಲಿಸ್ಟ್…!

ತಮಿಳುನಾಡಿನ ಯುಎನ್‌ಐ ಸುದ್ದಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಹಿರಿಯ ಫೋಟೋ ಜರ್ನಲಿಸ್ಟ್ ಟಿ. ಕುಮಾರ್ ಅವರು ಕಚೇರಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. Read more…

ಹೆಂಡತಿ ಮಕ್ಕಳ ಮುಂದೆಯೇ ಹಾಡಹಗಲೇ ಪತ್ರಕರ್ತನ ಬರ್ಬರ ಹತ್ಯೆ

ಪತ್ರಕರ್ತರೊಬ್ಬರನ್ನು ಹಾಡಹಗಲೇ ಅವರ ಹೆಂಡತಿ ಹಾಗೂ ಮಕ್ಕಳ ಮುಂದೆ ಭೀಕರವಾಗಿ ಕೊಲೆಗೈದಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. ವಾರಪತ್ರಿಕೆಯೊಂದರಲ್ಲಿ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದ ಸೂರತ್ ಮೂಲದ 37 ವರ್ಷದ ಜುನೇದ್ ಖಾನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...