alex Certify DEATH | Kannada Dunia | Kannada News | Karnataka News | India News - Part 34
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಫಲಿಸದ ಚಿಕಿತ್ಸೆ; ಡೆಂಗ್ಯೂಗೆ ಬಲಿಯಾದ 6 ವರ್ಷದ ಬಾಲಕಿ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಒಂದೆಡೆ ಒಮಿಕ್ರಾನ್ ಉಪತಳಿಗಳು ಕೂಡ ಪತ್ತೆಯಾಗುತ್ತಿವೆ. ಈ ನಡುವೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಕೂಡ ಹೆಚ್ಚುತ್ತಿದ್ದು, 6 ವರ್ಷದ ಬಾಲಕಿಯೊಬ್ಬಳು Read more…

BIG BREAKING: ಉತ್ತರ ಪ್ರದೇಶದಲ್ಲಿ ಮತ್ತೊಂದು ಭೀಕರ ಅಪಘಾತ; 10 ಯಾತ್ರಿಕರ ದುರ್ಮರಣ

ಲಖ್ನೌ: ಉತ್ತರ ಪ್ರದೇಶದಲ್ಲಿ ಮತ್ತೊಂದು ಯಾತ್ರಿಕರ ವಾಹನ ಭೀಕರ ಅಪಘಾತಕ್ಕೀಡಾಗಿದ್ದು, 10 ಜನರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಗಜ್ರೌಲಾ ಬಳಿ ನಡೆದಿದೆ. ಹರಿದ್ವಾರಕ್ಕೆ ತೆರಳಿದ್ದ 17 ಭಕ್ತರನ್ನು Read more…

ಪ್ರೇಮ ವೈಫಲ್ಯ: ಖ್ಯಾತ ಕಿರುತೆರೆ ನಟಿ ನೇಣಿಗೆ ಶರಣು

ಪ್ರೇಮ ವೈಫಲ್ಯದಿಂದಾಗಿ ಖ್ಯಾತ ಕಿರುತೆರೆ ನಟಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭುವನೇಶ್ವರದಲ್ಲಿ ನಡೆದಿದೆ. ಒಡಿಶಾದ ಕಿರುತೆರೆ ನಟಿ 24 ವರ್ಷದ ರಶ್ಮಿರೇಖಾ ಓಜಾ ಆತ್ಮಹತ್ಯೆ ಮಾಡಿಕೊಂಡವರಾಗಿದ್ದು, ಈಕೆ ಸಂತೋಷ್ Read more…

ಅಪಘಾತ ಪರಿಹಾರ ನೀಡದ KSRTC; ನ್ಯಾಯಾಲಯದ ಆದೇಶದ ಮೇರೆಗೆ 4 ಬಸ್ ಜಪ್ತಿ

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡದ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ಬಸ್ಸುಗಳನ್ನು ಜಪ್ತಿ ಮಾಡಿರುವ ಘಟನೆ ನಡೆದಿದೆ. ದಾವಣಗೆರೆಯಲ್ಲಿ Read more…

ರಜಾ ದಿನದಂದು ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರುಪಾಲು

ಭಾನುವಾರ ರಜಾ ದಿನವಾಗಿದ್ದ ಕಾರಣ ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಉಸುಕಿನಲ್ಲಿ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಆಣೇಗೆರೆಯಲ್ಲಿ ನಡೆದಿದೆ. ಪಂಚನಹಳ್ಳಿ Read more…

ಕ್ರಿಕೆಟ್ ಆಡುವಾಗಲೇ ಬಂದೆರಗಿತ್ತು ಸಾವು…!

ಸಾವು ಯಾವ ರೂಪದಲ್ಲಿ, ಯಾವ ಸಂದರ್ಭದಲ್ಲಿ ಬರುತ್ತದೆ ಎಂಬುದನ್ನು ಹೇಳಲು ಯಾರಿಗೂ ಸಾಧ್ಯವಿಲ್ಲ. ಇದಕ್ಕೆ ಇನ್ನೊಂದು ಸೇರ್ಪಡೆ ಎಂಬಂತೆ ಕ್ರಿಕೆಟ್ ಆಡುವಾಗಲೇ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ Read more…

SHOCKING NEWS: ಧರ್ಮಸ್ಥಕ್ಕೆ ತೆರಳುತ್ತಿದ್ದ ಕುಟುಂಬ; ಭೀಕರ ರಸ್ತೆ ಅಪಘಾತ; ತಂದೆ-ಮಗ ಸ್ಥಳದಲ್ಲೇ ದುರ್ಮರಣ

ಹಾಸನ: ಕಾರಿನಲ್ಲಿ ಕುಟುಂಬ ಸಮೇತ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತಕ್ಕೀಡಾಗಿ ತಂದೆ-ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹಾಸನ ಜಿಲ್ಲೆಯ ಆಲೂರು ಬಳಿ ನಡೆದಿದೆ. ತಮಿಳುನಾಡು Read more…

BIG NEWS: ಮಾಜಿ ಶಿಕ್ಷಣ ಸಚಿವ ಎಂ.ರಘುಪತಿ ಇನ್ನಿಲ್ಲ

ಬೆಂಗಳೂರು: ಮಾಜಿ ಶಿಕ್ಷಣ ಸಚಿವ, ಹಿರಿಯ ನಾಯಕ ಎಂ.ರಘುಪತಿ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಘುಪತಿಯವರನ್ನು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಬೆಳಗಿನ Read more…

Shocking News: ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ತಿಕೋಟಾ ತಾಲೂಕಿನ ತೊರವಿ ತಾಂಡಾದಲ್ಲಿ ಬುಧವಾರದಂದು Read more…

ಸಾಂಬಾರಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ‘ಬಿಸಿಯೂಟ’ ಸಹಾಯಕಿ ಸಾವು

ಸಾಂಬಾರಿಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಿಸಿಯೂಟ ಸಹಾಯಕಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಪುತ್ತೂರು ನಗರದ ಸಂತ ವಿಕ್ಟರ್ಸ್ ಅನುದಾನಿತ Read more…

BIG NEWS: ದೇವಾಲಯದ ರಥ ಉರುಳಿ ಇಬ್ಬರು ಭಕ್ತರ ಸಾವು

ದೇವಾಲಯದ ರಥ ಉರುಳಿ ಬಿದ್ದ ಪರಿಣಾಮ ಇಬ್ಬರು ಭಕ್ತರು ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ನಡೆದಿದೆ. ವೈಶಾಖಿ ಹಬ್ಬದ ಅಂಗವಾಗಿ ಕಾಳಿಯಮ್ಮನ ದೇವಸ್ಥಾನದ ಮೂವತ್ತು Read more…

ತಾಯಿ ಜನ್ಮ ದಿನದಂದೇ ಆತ್ಮಹತ್ಯೆಗೆ ಶರಣಾದ 9ನೇ ತರಗತಿ ವಿದ್ಯಾರ್ಥಿ

ದಕ್ಷಿಣ ಕನ್ನಡ ಜಿಲ್ಲೆ ತಲಪಾಡಿಯ ದೇವಿ ನಗರದ ಶಾರದಾ ವಿದ್ಯಾನಿಕೇತನ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬೆಂಗಳೂರು ಮೂಲದ ವಿದ್ಯಾರ್ಥಿಯೊಬ್ಬ ತನ್ನ ತಾಯಿಯ ಜನ್ಮದಿನದಂದೇ ಆತ್ಮಹತ್ಯೆಗೆ ಶರಣಾಗಿರುವ Read more…

8 ಅಡಿ ದಂತ ಹೊಂದಿದ್ದ ಮಿಸ್ಟರ್ ಕಬಿನಿ ಖ್ಯಾತಿಯ ‘ಭೋಗೇಶ್ವರ’ ಇನ್ನಿಲ್ಲ

ನಾಗರಹೊಳೆ ಮತ್ತು ಬಂಡೀಪುರ ವ್ಯಾಪ್ತಿಯಲ್ಲಿರುವ ಕಬಿನಿ ಹಿನ್ನೀರು ಪ್ರದೇಶದಲ್ಲಿ ಸಂಚರಿಸುತ್ತಿದ್ದ ಬರೋಬ್ಬರಿ ಎಂಟು ಅಡಿ ದಂತ ಹೊಂದಿದ್ದ ಏಷ್ಯಾ ತಳಿಯ ಆನೆ ಮಿಸ್ಟರ್ ಕಬಿನಿ ಖ್ಯಾತಿಯ ‘ಭೋಗೇಶ್ವರ’ ವಯೋಸಹಜ Read more…

ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಿಡಿಲಿಗೆ ಬಲಿ

ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಸಿಡಿಲಿಗೆ ಬಲಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಕಸಬಾ ಬೆಂಗರೆ ನಿವಾಸಿ 38 ವರ್ಷದ ಹೈದರ್ ಆಲಿ ಮೃತಪಟ್ಟವರಾಗಿದ್ದಾರೆ. BIG NEWS: PSI Read more…

Shocking News: ಬೀದಿ ನಾಯಿಗಳ ದಾಳಿಗೆ ಐದು ವರ್ಷದ ಬಾಲಕ ಬಲಿ

ತನ್ನ ಸಹೋದರಿಯೊಂದಿಗೆ ವಾಕ್ ಹೋಗುತ್ತಿದ್ದ ಐದು ವರ್ಷದ ಬಾಲಕನೊಬ್ಬ ಬೀದಿ ನಾಯಿಗಳ ದಾಳಿಗೆ ಮೃತಪಟ್ಟಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಗಪುರ ಜಿಲ್ಲೆಯ ಕಟೋಲ್ ಪಟ್ಟಣದಲ್ಲಿ ನಡೆದಿದೆ. ಶನಿವಾರ ಬೆಳಿಗ್ಗೆ Read more…

BIG NEWS: ನಾಲ್ಕು ತಿಂಗಳ ಹಿಂದಷ್ಟೇ ವಿವಾಹ; 5ನೇ ತಿಂಗಳಿಗೆ ಬದುಕೆ ಅಂತ್ಯ; ಮಹಿಳಾ ಇಂಜಿನಿಯರ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: 5 ವರ್ಷಗಳಿಂದ ಪ್ರೀತಿಸಿ ಮನೆಯವರನ್ನೆಲ್ಲ ಒಪ್ಪಿಸಿ ನಾಲ್ಕು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಸಿವಿಲ್ ಇಂಜಿನಿಯರ್ ಅಂಜು ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಬೆಂಗಳೂರಿನ ಸುಬ್ರಹ್ಮಣ್ಯಪುರನಗರದಲ್ಲಿ ಪತ್ತೆಯಾಗಿದೆ. ಅಂಜು Read more…

BIG NEWS: ಮಹಾಮಾರಿಗೆ ಮೊದಲ ಬಲಿ; ಮಂಕಿಪಾಕ್ಸ್‌ಗೆ ವ್ಯಕ್ತಿ ಸಾವು

ಕೋವಿಡ್ ಮಹಾಮಾರಿ ಬಳಿಕ ಈಗ ಮಂಕಿ‌ಪಾಕ್ಸ್ ಸಮಸ್ಯೆ ದಾಂಗುಡಿ‌ ಇಟ್ಟಿದೆ. ನೈಜೀರಿಯಾದಲ್ಲಿ ಮಂಕಿಪಾಕ್ಸ್‌ನಿಂದ ಮೊದಲ ಸಾವು ದಾಖಲಾಗಿದೆ. ನೈಜೀರಿಯಾ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಶನ್ ಭಾನುವಾರ Read more…

BIG NEWS: ಪತಿಯ ಹಿಂಸೆ; 6 ಮಕ್ಕಳನ್ನು ಬಾವಿಗೆ ಎಸೆದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಮುಂಬೈ: ಕುಟುಂಬದವರ ಹಿಂಸೆ, ಪತಿ ಥಳಿತದಿಂದ ಬೇಸತ್ತ ಮಹಿಳೆ ತನ್ನ 6 ಮಕ್ಕಳನ್ನು ಬಾವಿಗೆ ಎಸೆದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಅಮಾನವೀಯ ಘಟನೆ ಮಹಾರಾಷ್ಟ್ರದ ರಾಯಘಡ ಜಿಲ್ಲೆಯ ಖಾರವಲಿ Read more…

ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂಬ ಕಾರಣಕ್ಕೆ ನೇಣಿಗೆ ಶರಣು

ಪ್ರೀತಿಸಿದ ಹುಡುಗಿ ಸಿಗಲಿಲ್ಲವೆಂಬ ಕಾರಣಕ್ಕೆ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಮುತ್ತಿನಕೊಪ್ಪದಲ್ಲಿ ನಡೆದಿದೆ. 33 ವರ್ಷದ ಚೇತನ್ ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, Read more…

ಕಪ್ಪುವರ್ಣದ ವ್ಯಕ್ತಿಯನ್ನ ಚಿತ್ರಹಿಂಸೆ ಕೊಟ್ಟು ಕೊಂದ ಬ್ರೆಜಿಲ್ ಪೊಲೀಸರು

ಬ್ರೆಜಿಲ್: ಮನುಷ್ಯ ಪ್ರಾಣಿಗಿಂತಲೂ ಕ್ರೂರ ಅನ್ನೊದಕ್ಕೆ ಈ ಒಂದು ವಿಡಿಯೋ ಬೆಸ್ಟ್ ಎಗ್ಸಾಂಪಲ್. ಈ ಒಂದು ಭಯಾನಕ ಘಟನೆ ನಡೆದಿರೋದು ಬ್ರೆಜಿಲ್ನಲ್ಲಿ. ಇಲ್ಲಿನ ಫೆಡರಲ್ ಹೈವೇ ಪೊಲೀಸರಿಬ್ಬರು ಮಾನಸಿಕ Read more…

ಅವಿವಾಹಿತರಲ್ಲೇ ಹೆಚ್ಚು ಹೃದಯಾಘಾತದಿಂದ ಸಾವನ್ನಪ್ಪುವ ಅಪಾಯ, ಹೊಸ ಸಂಶೋಧನೆಯಲ್ಲಿ ‘ಶಾಕಿಂಗ್’‌ ಸಂಗತಿ ಬಹಿರಂಗ…..!

ಹೃದಯದ ಆರೋಗ್ಯಕ್ಕೂ ಮದುವೆಗೂ ಸಂಬಂಧವಿದೆ ಅನ್ನೋ ಅಚ್ಚರಿಯ ಸಂಗತಿ ಈಗ ಬೆಳಕಿಗೆ ಬಂದಿದೆ. ಅವಿವಾಹಿತರು ಹೃದಯಾಘಾತದಿಂದ ಸಾವನ್ನಪ್ಪುವ ಅಪಾಯ ಹೆಚ್ಚು ಎಂಬುದು ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯಾಲಜಿ ನಡೆಸಿರೋ Read more…

SHOCKING NEWS: ಸ್ವಿಚ್ ಬೋರ್ಡ್ ಗೆ ಕೈ ಹಾಕಿದ ಮಗು; 11 ತಿಂಗಳ ಕಂದಮ್ಮ ದುರ್ಮರಣ

ಚಾಮರಾಜನಗರ: ವಿದ್ಯುತ್ ಸ್ವಿಚ್ ಬೋರ್ಡ್ ಸ್ಪರ್ಶಿಸಿ 11 ತಿಂಗಳ ಕಂದಮ್ಮ ಮೃತಪಟ್ಟ ದಾರುಣ ಘಟನೆ ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ವೈ.ಕೆ.ಮೋಳೆ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ನೆಲದ ಮೇಲೆ Read more…

ಖುಷಿಯಾಗಿ ಡಾನ್ಸ್‌ ಮಾಡುತ್ತಿದ್ದಾಗಲೇ ಬಂದೆರಗಿತ್ತು ಸಾವು…! ಆಘಾತಕಾರಿ ವಿಡಿಯೋ ವೈರಲ್

ಜಿಮ್ ಗಳಲ್ಲಿ ಕಸರತ್ತು ಮಾಡುವಾಗಲೇ ಕುಸಿದು ಬಿದ್ದು ಅಥವಾ ರನ್ನಿಂಗ್ ರೇಸ್ ನಲ್ಲಿ ಓಡುತ್ತಾ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆಗಳು ವರದಿಯಾಗಿವೆ. ಆದರೆ, ಇಲ್ಲೊಂದು ಆಘಾತಕಾರಿ ವಿಡಿಯೋ ವೈರಲ್ Read more…

SHOCKING NEWS: ಎಸ್.ಎಸ್.ಎಲ್.ಸಿ ಫಲಿತಾಂಶದ ನಿರೀಕ್ಷೆಯಲ್ಲಿದ್ದ ಬಾಲಕ ದುರಂತ ಸಾವು

ಬೆಂಗಳೂರು: ಭಾರಿ ಮಳೆಯ ಆರ್ಭಟಕ್ಕೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯವಸ್ಥಗೊಂಡಿದೆ. ನದಿ, ಕೆರೆ ಕೊಳ್ಳಗಳು ತುಂಬಿ ಹರಿಯುತ್ತಿವೆ. ಆದರೆ ಕೆಲ ಮಕ್ಕಳಿಗೆ ಮಳೆಯಲ್ಲಿ ಆಡುವ, ಕೆರೆಯಲ್ಲಿ ಈಜಾಡುವ Read more…

BIG NEWS: ಸಾಯುವವರೆಗೂ ಕಾಂಗ್ರೆಸ್‌ ತೊರೆಯುವುದಿಲ್ಲವೆಂದಿದ್ದ ಹಾರ್ದಿಕ್ ಹಳೆ ಟ್ವೀಟ್ ಮತ್ತೆ ವೈರಲ್

ಕಾಂಗ್ರೆಸ್‌ಗೆ ರಾಜೀನಾಮೆ ಕೊಟ್ಟು ಆ ಪಕ್ಷದ ಮುಖಂಡರಿಗೆ ಮುಜುಗರ ಉಂಟುಮಾಡಿರುವ ಪಾಟಿದಾರ್ ಸಮುದಾಯದ ನಾಯಕ‌ ಹಾರ್ದಿಕ್ ಪಟೇಲ್ ತಮ್ಮದೇ ಹಳೆಯ ಅಭಿಪ್ರಾಯದ ಕಾರಣಕ್ಕೆ ಟ್ರೋಲ್‌ ಆಗಿದ್ದಾರೆ. ಗುಜರಾತ್ ಕಾಂಗ್ರೆಸ್ Read more…

ವಾಯು ವಿಹಾರಕ್ಕೆ ತೆರಳಿದ್ದಾಗ ಅಪಘಾತ; ಸ್ಯಾಂಡಲ್ ವುಡ್ ನಿರ್ಮಾಪಕ ಬಾಲರಾಜ್ ವಿಧಿವಶ

ವಾಯು ವಿಹಾರಕ್ಕೆ ತೆರಳಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸ್ಯಾಂಡಲ್ವುಡ್ ನಿರ್ಮಾಪಕ ಬಾಲರಾಜ್ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ಬೆಂಗಳೂರಿನ ಜೆಪಿ ನಗರ Read more…

6 ವರ್ಷದ ಬಾಲಕಿ ಮೇಲೆ ಹರಿದ ಟಿಪ್ಪರ್ ಲಾರಿ; ಮಗು ಸ್ಥಳದಲ್ಲೇ ದುರ್ಮರಣ

ಮಂಡ್ಯ: ಬಾಲಕಿ ಮೇಲೆ ಟಿಪ್ಪರ್ ಲಾರಿ ಹರಿದು ಬಾಲಕಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ದುಂಡನಹಳ್ಳಿಯಲ್ಲಿ ನಡೆದಿದೆ. ಭೂಮಿಕಾ (6) ಮೃತ ಬಾಲಕಿ. ಟಿಪ್ಪರ್ Read more…

ವಿಶ್ವದಲ್ಲಿ ಕೊರೋನಾ ಕಂಡು ಬಂದ 2 ವರ್ಷದ ನಂತರ ಕೋವಿಡ್ ಸ್ಫೋಟಕ್ಕೆ ತತ್ತರಿಸಿದ ಉತ್ತರ ಕೊರಿಯಾ: ಕೇವಲ 4 ದಿನದಲ್ಲಿ 8 ಲಕ್ಷ ಹೊಸ ಪ್ರಕರಣ

ಉತ್ತರ ಕೊರಿಯಾದಲ್ಲಿ ಕೊರೊನಾ ಸ್ಫೋಟಗೊಂಡಿದೆ. ದೇಶದಲ್ಲಿ ಕಳೆದ 4 ದಿನಗಳಲ್ಲಿ 8 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ದೃಢಪಟ್ಟಿವೆ. ಇಂದು 15 ಜನರು ಸಾವನ್ನಪ್ಪಿದ್ದಾರೆ. ಇದುವರೆಗೆ 42 ಜನ ಪ್ರಾಣ Read more…

ಶಾಸಕ ಜಿ.ಟಿ. ದೇವೇಗೌಡರ ಮುದ್ದು ಮೊಮ್ಮಗಳು; ಪುಟ್ಟ ಕಂದಮ್ಮ ವಿಧಿವಶ

ಮೈಸೂರು: ಜೆಡಿಎಸ್ ಹಿರಿಯ ಶಾಸಕ ಜಿ.ಟಿ. ದೇವೇಗೌಡರ ಪುಟ್ಟ ಮೊಮ್ಮಗಳು ಅನಾರೋಗ್ಯದಿಂದ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜಿ.ಟಿ. ದೇವೇಗೌಡರ ಮಗ ಜಿ.ಡಿ. ಹರೀಶ್ ಗೌಡ ಅವರ ಮಗಳು Read more…

SHOCKING NEWS: ಅತ್ಯಾಚಾರದ ವೇಳೆ ಮಹಿಳೆ ಕೊಂದು ಶವದೊಂದಿಗೆ ಪದೇ ಪದೇ ಸೆಕ್ಸ್, ವಿಕೃತಕಾಮಿ ಅರೆಸ್ಟ್

ತೆಲಂಗಾಣದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಹೊಡೆದು ಕೊಂದು ಆಕೆಯ ಶವಕ್ಕೆ ಲೈಂಗಿಕ ಕಿರುಕುಳ ನೀಡಿದ 25 ವರ್ಷದ ಯುವಕನನ್ನು ಬಂಧಿಸಲಾಗಿದೆ. ಹೈದರಾಬಾದ್‌ ನಿಂದ 50 ಕಿಮೀ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...